alex Certify Latest News | Kannada Dunia | Kannada News | Karnataka News | India News - Part 129
ಕನ್ನಡ ದುನಿಯಾ
    Dailyhunt JioNews

Kannada Duniya

SBI, PNB ಗಳಲ್ಲಿನ ಖಾತೆಗಳನ್ನು ತಕ್ಷಣವೇ ಮುಚ್ಚಿ ಠೇವಣಿ, ಹೂಡಿಕೆ ವಾಪಸ್ ಪಡೆಯಲು ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕುಗಳಲ್ಲಿ ಇರುವ ಖಾತೆಗಳನ್ನು ತಕ್ಷಣವೇ ಕ್ಲೋಸ್ ಮಾಡಿ ನಿಶ್ಚಿತ ಠೇವಣಿ ಮತ್ತಿತರ ಹೂಡಿಕೆಗಳನ್ನು ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರದಿಂದ Read more…

ಹಳೆ ಪಿಂಚಣಿ ಯೋಜನೆ ಜಾರಿಗೆ ಸಿಎಂಗೆ ಮನವಿ: ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಗಸ್ಟ್ 17ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ‘ನಮ್ಮಭಿಮಾನದ ಅಭಿನಂದನಾ ಸಮಾರಂಭ’ ಹಮ್ಮಿಕೊಳ್ಳಲಾಗಿದೆ ಎಂದು Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಕೌನ್ಸೆಲಿಂಗ್ ಗೆ ಹಾಜರಾಗದೆ ಅದೇ ಕಾಲೇಜಲ್ಲಿ ಮುಂದುವರೆಯಲು ಅವಕಾಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ಕೌನ್ಸೆಲಿಂಗ್ ಹಾಜರಾಗದೆ 2024 -25 ನೇ ಶೈಕ್ಷಣಿಕ ಸಾಲಿನಲ್ಲಿ ಅದೇ ಸ್ಥಳಗಳಲ್ಲಿ ಮುಂದುವರೆಯಲು ಉನ್ನತ ಶಿಕ್ಷಣ ಇಲಾಖೆಯಿಂದ Read more…

BREAKING: 140 ಕೋಟಿ ಜನರ ಶಕ್ತಿಯಿಂದ ಎಲ್ಲವೂ ಸಾಧ್ಯ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ

ನವದೆಹಲಿ: 140 ಕೋಟಿ ಜನರ ಶಕ್ತಿಯಿಂದ ಎಲ್ಲವೂ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸ್ವಾತಂತ್ರ್ಯ ದಿನಚಾರಣೆ ಅಂಗವಾಗಿ ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಅವರು Read more…

BREAKING: ಕೆಂಪುಕೋಟೆ ಮೇಲೆ ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ

ನವದೆಹಲಿ: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುವ Read more…

ಡ್ರಗ್ಸ್ ಜೊತೆ ಸಿಕ್ಕಿ ಬಿದ್ದ ಮಾಡೆಲ್ ಸೇರಿ ನಾಲ್ವರು ಅರೆಸ್ಟ್

ಮಲಪ್ಪುರಂ: ಮಾದಕ ವಸ್ತು ಕಳ್ಳ ಸಾಗಣೆ ಆರೋಪದ ಮೇರೆಗೆ ಓರ್ವ ರೂಪದರ್ಶಿ ಮತ್ತು ಆಕೆಯ ಮೂವರು ಸಹಚರರನ್ನು ಕೇರಳದ ಮಲಪ್ಪುರಂನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಲ್ಲಿಕೋಟೆಯ ಜಿಸ್ಕಿರಾಜ್ ಬೆಂಗಳೂರಿನಲ್ಲಿ ರೂಪದರ್ಶಿಯಾಗಿ Read more…

ದೇಶದ ಜನತೆಗೆ ಪ್ರಧಾನಿ ಮೋದಿಯಿಂದ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ

ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪು ಕೋಟೆಯ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ Read more…

ಮೊದಲ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗವಹಿಸದ ಮಹಾತ್ಮ ಗಾಂಧಿ: ಸ್ವಾತಂತ್ರ್ಯದ ಸಮಯ ನಿರ್ಧರಿಸುವಲ್ಲಿ ಜ್ಯೋತಿಷ್ಯದ ಪಾತ್ರವೂ ಇದೆ: ಇಲ್ಲಿದೆ ಕೆಲವು ಇಂಟ್ರೆಸ್ಟಿಂಗ್ ಮಾಹಿತಿ

ಇಂದು ದೇಶಾದ್ಯಂತ 78 ನೇ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದೆ. ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟವು ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರ ಹಲವಾರು Read more…

ಲೈಂಗಿಕತೆಯಲ್ಲಿ ತೊಡಗಿಕೊಳ್ಳದ ಮಹಿಳೆಯರ ಬಗ್ಗೆ ಹೊಸ ಅಧ್ಯಯನದಿಂದ ತಿಳಿದುಬಂದಿದೆ ಶಾಕಿಂಗ್ ನ್ಯೂಸ್……!

ಕೆಲವರಿಗೆ ಕೆಲಸ ಮಾಡಿ ಸುಸ್ತಾಗುವುದರಿಂದ ರಾತ್ರಿ ಬೇಗ ನಿದ್ರೆಗೆ ಜಾರುತ್ತಾರೆ. ಆದರೆ ನೀವು ಹೆಚ್ಚು ಕಾಲ ಆರೋಗ್ಯವಾಗಿರಲು ಲೈಂಗಿಕತೆಯಲ್ಲಿ ತೊಡಗಿಕೊಳ್ಳುವುದು ಒಳ್ಳೆಯದು. ಯಾಕೆಂದರೆ ಇತ್ತೀಚಿಗೆ ನಡೆಸಿದ ಅಧ್ಯಯನವೊಂದರಲ್ಲಿ ಮರಣ Read more…

ಮನಸ್ಸಿಗೆ ಆಹ್ಲಾದಕರ ಅನುಭವ ನೀಡುತ್ತೆ ಪರ್ಫ್ಯೂಮ್

ಪರ್ಫ್ಯೂಮ್ ಮನಸ್ಸಿಗೆ ಮುದ ನೀಡುತ್ತದೆ ನಿಜ. ಆದರೆ ಅದರ ಆಯ್ಕೆ, ಬಳಕೆ ಬಗ್ಗೆ ಕೆಲವು ವಿಷಯಗಳನ್ನು ತಿಳಿದುಕೊಂಡಿರಬೇಕು. ಪರ್ಫ್ಯೂಮ್ ಕೆಲವೊಮ್ಮೆ ಒಳ್ಳೆಯ ಸುವಾಸನೆಯಿಂದ ಕೂಡಿದ್ದರೆ, ಮತ್ತೆ ಕೆಲವೊಮ್ಮೆ ಅವುಗಳ Read more…

ʼಮದುವೆʼ ಸಂದರ್ಭದಲ್ಲಿ ನಿಮ್ಮ ಹೇರ್ ಸ್ಟೈಲ್ ಹೇಗಿರಬೇಕು….?

ಮದುವೆ ಅಂದಾಕ್ಷಣ ಅಲ್ಲಿ ಎಲ್ಲವೂ ಸ್ಪೆಷಲ್ ಆಗಿರಬೇಕು. ಉಡುಪು, ಆಭರಣ, ಮೇಕಪ್ ಎಲ್ಲವೂ ಪರ್ಫೆಕ್ಟ್ ಆಗಿರಬೇಕು ಅಂತಾ ಪ್ರತಿಯೊಬ್ಬ ವಧುವಿಗೂ ಆಸೆ ಇದ್ದೇ ಇರುತ್ತೆ. ಎಲ್ಲವೂ ಅದ್ಭುತವಾಗಿದ್ರೂ ಹೇರ್ Read more…

BREAKING: ತಡರಾತ್ರಿ ಹಿಂಸಾಚಾರಕ್ಕೆ ತಿರುಗಿದ ಕೋಲ್ಕತ್ತಾ ಅತ್ಯಾಚಾರ ಪ್ರತಿಭಟನೆ: RG ಕಾರ್ ಆಸ್ಪತ್ರೆ ಧ್ವಂಸ: ಲಾಠಿ ಚಾರ್ಜ್

ಕೋಲ್ಕತ್ತಾದಲ್ಲಿ ನಡೆದ ‘ರಿಕ್ಲೈಮ್ ದಿ ನೈಟ್’ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರಗಿದೆ. ಗುಂಪೊಂದು ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಪ್ರವೇಶಿಸಿ ಪೀಠೋಪಕರಣಗಳಿಗೆ ಹಾನಿ ಮಾಡಿದೆ. ಗುಂಪು ಚದುರಿಸಲು Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಸ್ವಾತಂತ್ರ್ಯೋತ್ಸವದ ಕೊಡುಗೆಯಾಗಿ ಎಕ್ಸ್-ರೇ, ಲ್ಯಾಬ್ ಟೆಸ್ಟ್ ಉಚಿತ

ಚಿತ್ರದುರ್ಗ: ಸ್ವಾತಂತ್ರ‍್ಯ ದಿನಾಚಾರಣೆ ಅಂಗವಾಗಿ ಆಗಸ್ಟ್ 15 ರಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವ ಎಕ್ಸ್-ರೇ ಮತ್ತು ಲ್ಯಾಬ್ ಟೆಸ್ಟ್ ಗಳನ್ನು ಬಿ.ಪಿ.ಎಲ್ ಫಲಾನುಭವಿಗಳಿಗೆ ಸಂಪೂರ್ಣ ಉಚಿತವಾಗಿ ಮಾಡಲಾಗುತ್ತದೆ. Read more…

BIG NEWS: ಅನುದಾನ ಕೊರತೆ, ಗ್ಯಾರಂಟಿ ಯೋಜನೆ ಕಡಿತಕ್ಕೆ ಹೆಚ್ಚಿದ ಒತ್ತಡ

ಬೆಂಗಳೂರು: ಅನುದಾನ ಕೊರತೆಯ ಕಾರಣ ಗ್ಯಾರಂಟಿ ಯೋಜನೆ ಕಡಿತಕ್ಕೆ ಸಚಿವರಿಂದಲೇ ಒತ್ತಡ ಕೇಳಿ ಬಂದಿದೆ. ಉಚಿತ ಯೋಜನೆಗಳ ಪರಿಷ್ಕರಣೆಗೆ ಕಾಂಗ್ರೆಸ್ ಹೈಕಮಾಂಡ್ ಗೆ ಸಚಿವರಾದಾರ ಸತೀಶ್ ಜಾರಕಿಹೊಳಿ, ಕೆ.ಹೆಚ್. Read more…

ಧೂಮಪಾನ ಬಿಡಬೇಕೆಂಬುದು ನಿಮ್ಮ ಬಹುಕಾಲದ ಬಯಕೆಯೇ…?

ಕೆಟ್ಟ ಚಟಗಳಿಂದಾಗಿ ಶ್ವಾಸಕೋಶದ ಆರೋಗ್ಯ ಕೆಟ್ಟಿದೆಯೇ? ಇದು ಲಿವರ್ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರಿದೆಯೇ? ಚಟ ದೂರ ಮಾಡುವ ಕೆಲವು ಟಿಪ್ಸ್ ಗಳು ಇಲ್ಲಿವೆ. ಮಧ್ಯಪಾನ ಮತ್ತು Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಬಿಗ್ ಶಾಕ್: ಅನರ್ಹರ ರೇಷನ್ ಕಾರ್ಡ್ ರದ್ದು, ದಂಡ, ಕ್ರಿಮಿನಲ್ ಕೇಸ್ ದಾಖಲು

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರನ್ನು ಗುರುತಿಸುವ ಕಾರ್ಯಕ್ಕೆ ಆಹಾರ ಇಲಾಖೆ ಚುರುಕು ನೀಡಿದೆ. ತೆರಿಗೆ ಪಾವತಿದಾರರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರಾಗಿರುವ ಕುಟುಂಬದವರು, ಮನೆಗಳನ್ನು ಬಾಡಿಗೆ Read more…

ಸಿರಿ ಧಾನ್ಯ ಸೇವಿಸೋದ್ರಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಲಾಭ…!

ಒಣ ಪ್ರದೇಶದಲ್ಲಿ ಕಡಿಮೆ ನೀರಿನಿಂದ ಬೆಳೆಯುವ ಸಿರಿಧಾನ್ಯಗಳನ್ನು ಪ್ರತಿ ನಿತ್ಯ ನಮ್ಮ ಡಯಟ್ ನಲ್ಲಿ ಸೇರಿಸಿಕೊಂಡರೆ ಆರೋಗ್ಯ ವೃದ್ಧಿಯಾಗುತ್ತದೆ. ಇವುಗಳನ್ನು ಹೆಲ್ದಿ, ಫ್ರೆಂಡ್ಲಿ ಅಂತನೂ ಹೇಳಲಾಗುತ್ತದೆ. ಸಿರಿಧಾನ್ಯಗಳಲ್ಲಿ ಹಲವು Read more…

ಹೀಗೆ ಸಕ್ಕರೆ ಬಳಸಿ ಮುಖದ ಹೊಳಪು ಹೆಚ್ಚಿಸಿ

ಅತಿಯಾದ ಸಕ್ಕರೆ ಸೇವನೆ ಆರೋಗ್ಯಕ್ಕೆ ಹಾನಿಕರ. ಆದ್ರೆ ಸಕ್ಕರೆಯಿಂದಲೂ ಅನೇಕ ಪ್ರಯೋಜನವಿದೆ. ಯಸ್, ಸಕ್ಕರೆಯನ್ನು ಮುಖಕ್ಕೆ ಹಚ್ಚುವುದರಿಂದ ಹಲವಾರು ಲಾಭಗಳಿವೆ.  ಮೊಸರು ಮತ್ತು ಸಕ್ಕರೆ ಚರ್ಮಕ್ಕೆ ಹೊಳಪು ನೀಡುತ್ತದೆ. Read more…

ಕೂದಲು ನಯವಾಗಲು ಫಾಲೊ ಮಾಡಿ ಈ ಟಿಪ್ಸ್

ತಲೆಗೂದಲು ತುಂಬಾ ನಯವಾಗಿರಬೇಕು, ಹೀರೋಯಿನ್ ಗಳ ಹಾಗೆ ಸಾಫ್ಟ್ ಮತ್ತು ಸಿಲ್ಕ್ ಆಗಿರಬೇಕು ಎಂಬುದು ಬಹುತೇಕರ ಬಯಕೆಯಾಗಿರುತ್ತದೆ. ಅದಕ್ಕೆ ಹೆಚ್ಚು ಹಣ ಖರ್ಚು ಮಾಡಬೇಕಿಲ್ಲ. ಮನೆಯಲ್ಲೇ ಸುಲಭವಾಗಿ ಸಿಗುವ Read more…

ಅಕ್ರಮ –ಸಕ್ರಮ: ರಾಜ್ಯಾದ್ಯಂತ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ: ಅನಧಿಕೃತ ನಿವೇಶನಗಳಿಗೆ ಶಾಶ್ವತ ಕಡಿವಾಣ

ಬಾಗಲಕೋಟೆ: ಬೆಂಗಳೂರು ಮಾದರಿಯಲ್ಲಿ ರಾಜ್ಯಾದ್ಯಂತ ನಿವೇಶನಗಳಿಗೆ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು. ಇದರಿಂದ ಅನಧಿಕೃತ ನಿವೇಶನಗಳಿಗೆ ಶಾಶ್ವತ ಕಡಿವಾಣ ಬೀಳುತ್ತದೆ ಎಂದು ಪೌರಾಡಳಿತ ರಹೀಂ ಖಾನ್ ತಿಳಿಸಿದ್ದಾರೆ. Read more…

ಈ ಕೆಲ ಆರೋಗ್ಯ ಸಮಸ್ಯೆಗೆ ಮನೆಯಲ್ಲೇ ಇದೆ ‘ಮದ್ದು’

‘ಹಿತ್ತಲ ಗಿಡ ಮದ್ದಲ್ಲ’ ಎಂಬ ಮಾತಿದೆ. ಆದರೆ ನಮ್ಮ ಕೆಲವು ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲಿಯೇ ಉಪಯೋಗಿಸುವಂತಹ ಹಲವು ಸಾಮಗ್ರಿಗಳಿಂದ ಪರಿಹಾರ ಕಂಡುಕೊಳ್ಳಬಹುದು. ಅವುಗಳು ಈ ಕೆಳಗಿನಂತಿವೆ. ಪ್ರತಿ ದಿನ Read more…

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲೆಯಲ್ಲಿನ ಪಡಿತರ ಕಾರ್ಡ್‍ದಾರರ ಇ-ಕೆವೈಸಿ ಕಾರ್ಯ ಮುಂದುವರೆದಿದ್ದು, ಆಗಸ್ಟ್ 31ರೊಳಗೆ ಇ-ಕೆವೈಸಿ ಮಾಡಿಸಲು ತಿಳಿಸಲಾಗಿದೆ. ಇನ್ನೂ ಇ-ಕೆವೈಸಿ ಮಾಡಿಸದೆ ಬಾಕಿ ಇರುವ 45,459 ಪಡಿತರ ಚೀಟಿಗಳ ಫಲಾನುಭಾವಿಗಳು Read more…

ವಿನೇಶ್ ಪೋಗಟ್ ಬೆಳ್ಳಿ ಪದಕ ಕನಸು ಭಗ್ನ: ಅರ್ಜಿ ತಿರಸ್ಕರಿಸಿದ ಸಿಎಎಸ್ ಮಹತ್ವದ ಆದೇಶ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಫೈನಲ್‌ನಿಂದ ಅನರ್ಹಗೊಂಡ ನಂತರ ಬೆಳ್ಳಿ ಪದಕಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಸಲ್ಲಿಸಿದ್ದ ಮನವಿಯನ್ನು ಬುಧವಾರ ಕ್ರೀಡಾ Read more…

ಶ್ರಾವಣ ಸೋಮವಾರದಂದು ಹೆಸರುಕಾಳಿನಿಂದ ಹೀಗೆ ಮಾಡಿದರೆ ನಿಮ್ಮ ಮನೆಯಲ್ಲಿ ಹಣದ ಸಮಸ್ಯೆ ಕಾಡಲ್ಲವಂತೆ

ಶ್ರಾವಣ ಮಾಸ ಪ್ರಾರಂಭವಾಗಿದೆ. ಈ ಮಾಸ ಹಿಂದೂಗಳಿಗೆ ಬಹಳ ವಿಶೇಷವಾದ ಮಾಸವಾಗಿದೆ. ಯಾಕೆಂದರೆ ಈ ಮಾಸದಲ್ಲಿ ಪ್ರತಿದಿನ ಹಬ್ಬಗಳೇ ಇರುತ್ತದೆ. ಹಾಗಾಗಿ ಈ ಮಾಸದ ಪ್ರತಿಯೊಂದು ದಿನವೂ ಬಹಳ Read more…

BREAKING: ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕತ್ತು ಕೊಯ್ದು ಶಿಕ್ಷಕಿ ಬರ್ಬರ ಹತ್ಯೆ

ಕೋಲಾರ: ಕೋಲಾರ ಜಿಲ್ಲೆ ಮುಳಬಾಗಿಲು ನಗರದಲ್ಲಿ ಶಿಕ್ಷಕಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 42 ವರ್ಷದ ಶಿಕ್ಷಕಿ ದಿವ್ಯಶ್ರೀ ಕೊಲೆಯಾದವರು ಎಂದು ಹೇಳಲಾಗಿದೆ. ಮುಳಬಾಗಿಲು ನಗರದ ಮುತ್ಯಾಲಪೇಟೆ ಲೇಔಟ್ ನಲ್ಲಿ Read more…

‘ಶ್ರಾವಣ ಮಾಸ’ ದಲ್ಲಿ ಈ ವಾಸ್ತು ಸಲಹೆ ಪಾಲಿಸಿದರೆ ಏಳಿಗೆಯಾಗುತ್ತೆ ‘ಜೀವನ’

ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ, ಏಕೆಂದರೆ ಈ ಮಾಸದಲ್ಲಿ ಶಿವನ ಆರಾಧನೆ ಮಾಡಲಾಗುತ್ತದೆ ಮತ್ತು ಹಬ್ಬಗಳು ಸಾಲು ಸಾಲಾಗಿ ಬರುತ್ತದೆ. ಹಾಗಾಗಿ ಈ Read more…

ಕರೀನಾ ಕಪೂರ್ ಸೌಂದರ್ಯದ ಹಿಂದಿದೆ ಈ ‘ಗುಟ್ಟು’

ವಯಸ್ಸಾದ ಮೇಲೆ ಚರ್ಮದಲ್ಲಿ ಸುಕ್ಕುಗಳು ಮೂಡುವುದು ಸಹಜ ಪ್ರಕ್ರಿಯೆ, ಇದರಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಚರ್ಮ ಸುಕ್ಕುಗಟ್ಟುವುದನ್ನು ಸ್ವಲ್ಪ ಕಾಲ ಮುಂದೆ ಹಾಕಬಹುದು. ಬಾಲಿವುಡ್ ನಟಿ ಕರೀನಾ Read more…

BREAKING: ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಗೋವಿಂದ್ ಮೋಹನ್ ನೇಮಕ

ನವದೆಹಲಿ: 1989ರ ಬ್ಯಾಚ್ IAS ಅಧಿಕಾರಿ ಗೋವಿಂದ್ ಮೋಹನ್ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಸಂಪುಟದ ನೇಮಕಾತಿ ಸಮಿತಿ(ಎಸಿಸಿ) ಬುಧವಾರ ಗೋವಿಂದ್ ಮೋಹನ್ ಅವರನ್ನು ಮುಂದಿನ ಕೇಂದ್ರ ಗೃಹ Read more…

ಬ್ಯುಸಿ ಲೈಫ್ ನಲ್ಲಿ ‘ಆರೋಗ್ಯಕರ ಲೈಂಗಿಕ ಜೀವನ’ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಆರೋಗ್ಯಕರ ಲೈಂಗಿಕ ಜೀವನವು ನಿಮ್ಮ ಸಂಬಂಧವನ್ನು ದೀರ್ಘಕಾಲದವರೆಗೆ ಉತ್ತಮ ಸ್ಥಿತಿಯಲ್ಲಿಡುತ್ತದೆ. ಏಕೆಂದರೆ ಇದು ದಂಪತಿಯ ನಡುವೆ ಭಾವನಾತ್ಮಕ ಸಂಪರ್ಕವನ್ನು ಹೆಚ್ಚಿಸುತ್ತದೆ, ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಒಟ್ಟಾರೆ ಯೋಗಕ್ಷೇಮವನ್ನು Read more…

BREAKING: ಸಿಎಂ ಬದಲಾದರೂ ಅಚ್ಚರಿ ಇಲ್ಲ: ಶಾಸಕ ಸಮೃದ್ಧಿ ಮಂಜುನಾಥ್ ಸ್ಪೋಟಕ ಹೇಳಿಕೆ

ಕೋಲಾರ: ಮುಖ್ಯಮಂತ್ರಿ ಬದಲಾದರೂ ಅಚ್ಚರಿಯಿಲ್ಲ ಎಂದು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗೊಂದಲಮಯ ವಾತಾವರಣದಲ್ಲಿದೆ. ಕಾಂಗ್ರೆಸ್ ಪಕ್ಷ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...