alex Certify Latest News | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಮತ ಚಲಾಯಿಸಿದ ನಟ ಅಕ್ಷಯ್ ಕುಮಾರ್, ಸೋನು ಸೂದ್.!

ಮಹಾರಾಷ್ಟ್ರ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಆರಂಭವಾಗಿದ್ದು, ನಟ ಅಕ್ಷಯ್ ಕುಮಾರ್, ಸೋನು ಸೂದ್ ಮತ ಚಲಾಯಿಸಿದರು. ಮಹಾರಾಷ್ಟ್ರದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಭವಿಷ್ಯವನ್ನು ನಿರ್ಧರಿಸುವ Read more…

BIG NEWS: ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗುವ ಕಾಲ ಸನ್ನಿಹಿತವಾಗಿದೆ. ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಮುಹೂರ್ತ Read more…

BREAKING : 56 ವರ್ಷಗಳಲ್ಲಿ ಮೊದಲ ಬಾರಿಗೆ ಗಯಾನಾಕ್ಕೆ ಭೇಟಿ ನೀಡಿದ ಭಾರತೀಯ ಪ್ರಧಾನಿ ‘ನರೇಂದ್ರ ಮೋದಿ’.!

56 ವರ್ಷಗಳಲ್ಲಿ ಗಯಾನಾಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಜಾರ್ಜ್ಟೌನ್ ತಲುಪುತ್ತಿದ್ದಂತೆ ಅವರಿಗೆ ಹೃದಯಸ್ಪರ್ಶಿ ಮತ್ತು ಔಪಚಾರಿಕ ಸ್ವಾಗತ Read more…

ಗಮನಿಸಿ: ನ. 23, 24ರಂದು ರೈಲು ಸೇವೆಯಲ್ಲಿ ವ್ಯತ್ಯಯ

ನವೆಂಬರ್ 23, 24ರಂದು ಕೆಲವು ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಿಡವಂದ ಯಾರ್ಡ್ ನಲ್ಲಿ ರೈಲ್ವೆ ಸುರಕ್ಷತಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದ್ದು, ಮತ್ತೆ Read more…

ಮೈಸೂರು, ಬೆಳಗಾವಿ, ಬೆಂಗಳೂರಲ್ಲಿ ‘ಜಾಗತಿಕ ನಾವೀನ್ಯತಾ ಪಾರ್ಕ್’ ಸ್ಥಾಪನೆ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಮೈಸೂರು, ಬೆಳಗಾವಿ, ಬೆಂಗಳೂರಲ್ಲಿ ಜಾಗತಿಕ ನಾವೀನ್ಯತಾ ಪಾರ್ಕ್ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆಗೊಂದಿರುವ ಮೂರು ದಿನಗಳ Read more…

ಹೋಂಡಾ ಎಲೆಕ್ಟ್ರಿಕ್ ಸ್ಕೂಟರ್ 100 ಕಿಮೀ ವ್ಯಾಪ್ತಿ ಹೊಂದಿರುವ ಸಾಧ್ಯತೆ

ಹೋಂಡಾ ಬಿಡುಗಡೆ ಮಾಡಿದ ಟೀಸರ್ ಭಾರತೀಯ ಎಲೆಕ್ಟ್ರಿಕ್ ಸ್ಕೂಟರ್ CUV e: ಯಂತೆಯೇ ಅದೇ ಪ್ರದರ್ಶನವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಹೋಂಡಾ ಭಾರತೀಯ ಮಾರುಕಟ್ಟೆಗೆ ತನ್ನ ಮುಂಬರುವ ಎಲೆಕ್ಟ್ರಿಕ್ Read more…

SHOCKING : ಬೆಂಗಳೂರಿನ ‘ಬೈಕ್ ಶೋ ರೂಂ’ನಲ್ಲಿ ಅಗ್ನಿ ಅವಘಡ : ಯುವತಿ ಸಜೀವ ದಹನ |VIDEO

ಬೆಂಗಳೂರು: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೆಲಸ ಮಾಡುತ್ತಿದ್ದ ಯುವತಿ ಸಜೀವ ದಹನವಾಗಿದ್ದಾರೆ. ಮೃತ ಯುವತಿಯನ್ನು 25 ವರ್ಷದ ಯುವತಿ ಪ್ರಿಯಾ ಎಂದು ಗುರುತಿಸಲಾಗಿದೆ. Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನ.22 ರಂದು ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ (ಐಟಿಐ) ಕಾಲೇಜಿನಲ್ಲಿ ನವೆಂಬರ್, 22 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ Read more…

ಬಡವರಿಗೆ ಗುಡ್ ನ್ಯೂಸ್: ಬಿಪಿಎಲ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ರಾಜ್ಯದ ಯಾವ ಬಡ ಕುಟುಂಬದವರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ದಿ. ಇಂದಿರಾ ಗಾಂಧಿ ಜನ್ಮ ದಿನಾಚರಣೆ ಸಮಾರಂಭದಲ್ಲಿ Read more…

ಮದ್ಯಪ್ರಿಯರೇ ಗಮನಿಸಿ : ಇಂದು ರಾಜ್ಯದಲ್ಲಿ ‘ಮದ್ಯ’ ಮಾರಾಟ ಬಂದ್ ಇಲ್ಲ.!

ಬೆಂಗಳೂರು : ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು, ಮದ್ಯ ಮಾರಾಟ ಸಂಘ ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿದೆ.ಆದ್ದರಿಂದ ರಾಜ್ಯದಲ್ಲಿ Read more…

ಉದ್ಯೋಗ ವಾರ್ತೆ : ‘KPTCL’ ನಲ್ಲಿ ಪವರ್ ಮ್ಯಾನ್ ಸೇರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಲಾಸ್ಟ್ ಡೇಟ್..!

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಖಾಲಿ ಹುದ್ದೆಗಳನ್ನು Read more…

ಕೃಷಿ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಇನ್ನು ಸಹಕಾರ ಸಂಘಗಳಿಂದ ಬಡ್ಡಿ ರಹಿತ ಅಲ್ಪಾವಧಿ ಬೆಳೆ ಸಾಲ ಕಷ್ಟ

ಬೆಂಗಳೂರು: ಅಲ್ಪಾವಧಿ ಕೃಷಿ ಸಾಲದ ಪುನರ್ಧನ ಮಿತಿಯನ್ನು ನಬಾರ್ಡ್ ಧಿಡೀರ್ ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದ್ದು, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಇದರಿಂದಾಗಿ ಅವಲಂಬಿತ ರೈತರಿಗೂ ಆಘಾತ ಎದುರಾಗಿದೆ ಎಂದು ಸಹಕಾರ Read more…

JOB ALERT : ನ.25 ರಂದು ಖಾಲಿಯಿರುವ ಗೃಹರಕ್ಷಕ ದಳದ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರ, ಸೊರಬ, ಹೊಸನಗರ, ತೀರ್ಥಹಳ್ಳಿ, ಜೋಗ, ಶಿರಾಳಕೊಪ್ಪ, ರಿಪ್ಪನ್ಪೇಟೆ, ಕುಂಸಿ, ಹೊಳೆಹೊನ್ನೂರು ಮತ್ತು ಹಾರನಹಳ್ಳಿ ಗೃಹರಕ್ಷಕ ದಳದ ಘಟಕಗಳಲ್ಲಿ Read more…

ಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ: ಅಧಿಕೃತ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ. ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಭರ್ಜರಿ ಸುದ್ದಿ: ಇನ್ನು ದಿನಗಟ್ಟಲೇ ಕಾಯಬೇಕಿಲ್ಲ, ಕೇವಲ 3 ಗಂಟೆಯೊಳಗೆ ಶೀಘ್ರ ದರ್ಶನ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಇನ್ನು ಮುಂದೆ ಸರತಿ ಸಾಲಿನಲ್ಲಿ 20 ರಿಂದ 30 ಗಂಟೆ ಕಾಯುವ ಸಂಕಷ್ಟ ತಪ್ಪಲಿದೆ. Read more…

ಕೊಲೆಸ್ಟ್ರಾಲ್ ಮಟ್ಟವನ್ನು ಸಮತೋಲನಗೊಳಿಸುತ್ತೆ ಕರಿಮೆಣಸು

ಕಪ್ಪು ಮೆಣಸು ಮಸಾಲೆಗಳಲ್ಲಿ ಜನಪ್ರಿಯತೆ ಪಡೆದಿದೆ. ವಿವಿಧ ಅಡುಗೆಗೆ ಇದನ್ನು ಬಳಸಲಾಗುತ್ತದೆ. ಪೌಷ್ಟಿಕ ಅಂಶಗಳಿಂದ ತುಂಬಿರುವುದರಿಂದ ಇದು ನಮ್ಮ ಆರೋಗ್ಯಕ್ಕೂ ಪ್ರಯೋಜನಕಾರಿ. ಶೀತ, ಕೆಮ್ಮಿನಿಂದ ಬಳಲುತ್ತಿರುವ ಜನರಿಗೆ ಕರಿಮೆಣಸು Read more…

ಹೊಟ್ಟೆ ʼಬೊಜ್ಜುʼ ಕಡಿಮೆ ಮಾಡಲು ಸಹಾಯಕ ಈ 6 ಬಗೆಯ ಪಾನೀಯ

ಬಹುತೇಕ ಎಲ್ಲರಿಗೂ ಈಗ ಬೊಜ್ಜಿನ ಸಮಸ್ಯೆ. ಅದರಲ್ಲೂ ಹೊಟ್ಟೆಯ ಕೊಬ್ಬನ್ನು ಕರಗಿಸುವುದು ಹೇಗೆ ಅನ್ನೋದು ಬಹುದೊಡ್ಡ ತಲೆನೋವು. ನಮ್ಮ ಸೌಂದರ್ಯಕ್ಕೆ ಕುತ್ತು ತರುವ ಜೊತೆಗೆ ಆರೋಗ್ಯವನ್ನೂ ಹಾಳು ಮಾಡುವ Read more…

BIG NEWS: ಬೆಂಗಳೂರು, ಮೈಸೂರು, ಬೆಳಗಾವಿಯಲ್ಲಿ ಜಾಗತಿಕ ನಾವೀನ್ಯತಾ ಪಾರ್ಕ್ ಸ್ಥಾಪನೆ: ಸಿಎಂ ಘೋಷಣೆ

ಬೆಂಗಳೂರು: ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದ್ದು, ನಮ್ಮ ಸರ್ಕಾರವು ಈ ಕೇಂದ್ರಗಳನ್ನು ಸಶಕ್ತಗೊಳಿಸಲು ಹಾಗೂ ಬೆಂಬಲಿಸಲು ಉದ್ದೇಶಿಸಿದೆ. ಇದರ ಮುಂದುವರೆದ ಭಾಗವಾಗಿ Read more…

ದಾಂಪತ್ಯ ಜೀವನದಿಂದ ದೂರವಾಗುವ ಬಗ್ಗೆ ಅಧಿಕೃತವಾಗಿ ಘೋಷಿಸಿದ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಪತ್ನಿ ಸಾಯಿರಾ

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರ ಪತ್ನಿ ಸಾಯಿರಾ ಅವರು ತಮ್ಮ ಪತಿಯಿಂದ ಬೇರ್ಪಡುವುದಾಗಿ ಘೋಷಿಸಿದ್ದು, ಸೈರಾ ಅವರ ವಕೀಲ ವಂದನಾ ಶಾ ದಂಪತಿಗಳ ಪ್ರತ್ಯೇಕತೆಯ ನಿರ್ಧಾರದ Read more…

ಹೃದಯದ ಆರೋಗ್ಯಕ್ಕೆ ನಿಯಮಿತವಾಗಿ ಸೇವಿಸಿ ʼಗೋಡಂಬಿʼ

ಗೋಡಂಬಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಇದರಲ್ಲಿ ಪ್ರೊಟೀನ್, ವಿಟಮಿನ್, ಖನಿಜಗಳು ಹಾಗೂ ಮಿನರಲ್ಸ್ ಗಳು ಅಧಿಕವಾಗಿವೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಗೋಡಂಬಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ದೇಹದ Read more…

ಹಲವು ರೋಗಕ್ಕೆ ಮದ್ದು ಔಷಧೀಯ ಗುಣ ಹೊಂದಿರುವ ʼಗರಿಕೆʼ

ಗಣಪನಿಗೆ ಪ್ರಿಯವಾದ ಗರಿಕೆ ಹುಲ್ಲು ಕೇವಲ ಪೂಜೆಗಷ್ಟೆ ಅಲ್ಲ. ಔಷಧಿಯಾಗಿವೂ ಹಲವು ವಿಧಾನಗಳಲ್ಲಿ ಬಳಕೆಯಾಗುತ್ತದೆ. 2 ಚಮಚ ಗರಿಕೆ ರಸಕ್ಕೆ 2 ಚಮಚ ಜೇನು ಅಥವಾ ಸಕ್ಕರೆ ಬೆರೆಸಿ Read more…

ಜಿ.ಎನ್. ಮೋಹನ್, ಬಿ.ಎಂ. ಹನೀಫ್, ಮಂಜುಳಾಹುಲಿಕುಂಟೆಗೆ ಎಸ್ಸಿ/ಎಸ್ಟಿ ಸಂಪಾದಕರ ಸಂಘದ ಪ್ರತಿಷ್ಠಿತ ದತ್ತಿಪ್ರಶಸ್ತಿ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘ(ರಿ) ಬೆಂಗಳೂರು ಇದರ 2024 ನೇ ಸಾಲಿನ ಪ್ರತಿಷ್ಠಿತ ರಾಜ್ಯಮಟ್ಟದ  ದತ್ತಿ ಪ್ರಶಸ್ತಿಗಳನ್ನು ಘೋಷಿಸಿಸಲಾಗಿದೆ. ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ Read more…

ಪಾದಗಳ ಸೌಂದರ್ಯ ಕಾಪಾಡಲು ಇಲ್ಲಿದೆ ಟಿಪ್ಸ್

ಮುಖದ ಸೌಂದರ್ಯದಷ್ಟೆ ಕಾಲುಗಳ ಶುಚಿತ್ವ ಕೂಡಾ ಅಷ್ಟೇ ಮುಖ್ಯ. ಸ್ನಾನ ಮಾಡುವಾಗ ಕಾಲುಗಳ ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನ ಹರಿಸುವುದಿಲ್ಲ. ಪಾದಗಳನ್ನು ಆದಷ್ಟು ಸ್ವಚ್ಛವಾಗಿರಿಸಿಕೊಳ್ಳಬೇಕು. ಇದರಿಂದ ಕಾಲಿನ ಒಡಕು Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಸಿಇಟಿ, ನೀಟ್, ಜೆಇಇ ಉಚಿತ ತರಬೇತಿಗೆ ಇಂದು ಚಾಲನೆ

ಬೆಂಗಳೂರು: ಪ್ರಸಕ್ತ ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ನೀಡಲಿದ್ದು, Read more…

ಈ ಮನೆ ಮದ್ದಿನಲ್ಲಿದೆ ಅಲ್ಸರ್ ಸಮಸ್ಯೆಗೆ ಪರಿಹಾರ

ಅಲ್ಸರ್ ನಿರ್ಲಕ್ಷಿಸಿದರೆ ಗಂಭೀರ ಸಮಸ್ಯೆಯಾಗಿ ಆರೋಗ್ಯದ ಮೇಲೆ ಮಾರಕ ಪರಿಣಾಮ ಬೀರಬಹುದು. ಆದ್ದರಿಂದ ಆರಂಭಿಕ ಹಂತದಲ್ಲಿ ಮನೆಯಲ್ಲಿ ಸುಲಭವಾಗಿ ಸಿಗುವ ಹಣ್ಣು ತರಕಾರಿಗಳ ಮೂಲಕ ಸಮಸ್ಯೆಯಿಂದ ಮುಕ್ತರಾಗಬಹುದು. * Read more…

ರೈತರಿಗೆ ಗುಡ್ ನ್ಯೂಸ್: ಅಕ್ರಮ -ಸಕ್ರಮ ಅರ್ಜಿಗಳ ವಿಲೇವಾರಿ

ಚಾಮರಾಜನಗರ: ರೈತರ ಕೃಷಿ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಬೇರೆ ಕಡೆಯಿಂದ ವಿದ್ಯುತ್ ಖರೀದಿಸಿ ರೈತರಿಗೆ ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿದ್ಯುತ್ Read more…

ಆಯಾಸ ದೂರ ಮಾಡುತ್ತೆ ʼಅನಾನಸ್ʼ

ಅನಾನಸ್ ಹಣ್ಣು ಕೇವಲ ಬಾಯಿಗೆ ರುಚಿ ಕೊಡುವುದು ಮಾತ್ರವಲ್ಲ, ಮೆದುಳಿಗೂ ಉಪಯುಕ್ತವಾದುದು. ಮೆದುಳಿಗೆ ಅಗತ್ಯವಾದ ಮ್ಯಾಂಗನೀಸ್, ಪ್ರೋಟೋಸ್ ಹಾಗೂ ಗ್ಲುಕೋಸ್ ನಂತಹ ನೈಸರ್ಗಿಕ ಸಕ್ಕರೆ ಅಂಶಗಳನ್ನು ಅನಾನಸ್ ಒಳಗೊಂಡಿದೆ. Read more…

ವೀಳ್ಯದೆಲೆ ಸೇವಿಸಿ – ಅನಾರೋಗ್ಯದಿಂದ ದೂರವಿರಿ

ವೀಳ್ಯದೆಲೆಯ ರಸ ತೆಗೆದು ಸ್ವಲ್ಪ ಜೇನು ತುಪ್ಪ ಸೇರಿಸಿ ಮಕ್ಕಳಿಗೆ ಕುಡಿಸಿದರೆ ಕೆಮ್ಮು, ಕಫ ದೂರವಾಗುತ್ತದೆ. ಊಟ ಅದ ಮೇಲೆ ವೀಳ್ಯದೆಲೆ – ಅಡಿಕೆ ಹಾಕಿಕೊಳ್ಳುವುದರಿಂದ ಸೇವಿಸಿದ ಆಹಾರ Read more…

ರಾಧಿಕಾ ಕರಿಯ ಅಂದ್ರೆ ಓಕೆ, ಜಮೀರ್ ಕರೆದ್ರೆ ಯಾಕೆ…? ಮತ್ತೆ ವಿವಾದದ ಕಿಡಿ ಹೊತ್ತಿಸಿದ ತೇಜಸ್ವಿನಿ ಗೌಡ

ಮೈಸೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಚಿವ ಜಮೀರ್ ಅಹಮ್ಮದ್ ಕರಿಯ ಎಂದು ಹೇಳಿದ ವಿಚಾರ ಮತ್ತೆ ವಿವಾದದ ಕಿಡಿ ಹೊತ್ತಿಸಿದೆ. ಮಾಜಿ ಸಂಸದೆ ತೇಜಸ್ವಿನಿ ಗೌಡ Read more…

ತೂಕ ಇಳಿಸಿಕೊಳ್ಳುವ ವೇಳೆ ಅಪ್ಪಿತಪ್ಪಿಯೂ ಮಾಡದಿರಿ ಈ ತಪ್ಪು

ಇಂದಿನ ಲೈಫ್ ಸ್ಟೈಲ್ ನಲ್ಲಿ ದಪ್ಪಗಾಗೋದು ಬಹಳ ಸುಲಭ. ಆದರೆ ತೂಕ ಇಳಿಸುವುದು ಅಷ್ಟು ಸುಲಭವಲ್ಲ. ಹಾಗಂತ ಅಷ್ಟು ಕಷ್ಟದ ಕೆಲಸವೂ ಅಲ್ಲ. ಹಾಗೆ ನೀವು ತೂಕ ಇಳಿಸಿಕೊಳ್ಳೋದಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...