alex Certify Latest News | Kannada Dunia | Kannada News | Karnataka News | India News - Part 130
ಕನ್ನಡ ದುನಿಯಾ
    Dailyhunt JioNews

Kannada Duniya

ಹೀಗೆ ನಿವಾರಿಸಿಕೊಳ್ಳಿ ತಲೆಹೊಟ್ಟು

ತಲೆಹೊಟ್ಟು ಸಮಸ್ಯೆ ಎಲ್ಲರನ್ನೂ ಕಾಡುವ ಸಾಮಾನ್ಯ ಸಮಸ್ಯೆ. ಕೂದಲು ಎಣ್ಣೆಯುಕ್ತವಾದಾಗೆಲ್ಲಾ ಅದರಲ್ಲೂ ನೆತ್ತಿಯ ಭಾಗದಲ್ಲಿ ಹೆಚ್ಚು ಎಣ್ಣೆಯಂಶ ಉಳಿಯುವುದರಿಂದ ಅಲ್ಲಿ ಸೇರಿಕೊಳ್ಳುವ ಧೂಳು ಕೊಳೆ ತಲೆಹೊಟ್ಟಾಗಿ ಬದಲಾಗುತ್ತದೆ. ತಲೆಹೊಟ್ಟು Read more…

KKRTC ನೌಕರರಿಗೂ ಒಂದು ಕೋಟಿ ರೂ. ವಿಮೆ ಸೌಲಭ್ಯ: SBI ಜೊತೆ ಒಪ್ಪಂದ

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ(ಕೆ.ಕೆ.ಆರ್.ಟಿ.ಸಿ.) ಸಿಬ್ಬಂದಿಗೆ ಒಂದು ಕೋಟಿ ರೂಪಾಯಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಪ್ರೀಮಿಯಂ ರಹಿತ ಒಂದು ಕೋಟಿ ರೂಪಾಯಿ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲು Read more…

ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿ: ಫೆ. 2ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ | Rain Alert

ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವು ಕಡೆ ಫೆಬ್ರವರಿ 2ರಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಈ ಕೆಟ್ಟ ಅಭ್ಯಾಸಗಳು ಮೆದುಳನ್ನೇ ದುರ್ಬಲಗೊಳಿಸಬಹುದು ಎಚ್ಚರ…..!

ಒತ್ತಡ ಮತ್ತು ಆತಂಕದ ಸಮಸ್ಯೆಗಳು ಈಗ ಸಾಮಾನ್ಯವಾಗಿಬಿಟ್ಟಿವೆ. ಬಹುಮುಖ್ಯವಾದ ವಿಷಯವನ್ನೇ ಮರೆತುಬಿಡುವುದು, ಕೆಲಸದಲ್ಲಿ ಅನಾಸಕ್ತಿ ಇವೆಲ್ಲವೂ ಒತ್ತಡದ ಲಕ್ಷಣಗಳು. ಇದಕ್ಕೆ ಕಾರಣ ನಮ್ಮ ಜೀವನಶೈಲಿಗೆ ಸಂಬಂಧಿಸಿದ ಕೆಲವು ಅಭ್ಯಾಸಗಳು. Read more…

ಟೇಸ್ಟಿಯಾದ ಆರೋಗ್ಯಕರ ʼಓಟ್ಸ್ ಲಡ್ಡುʼ

ಆರೋಗ್ಯಕರ ಓಟ್ಸ್ ನಿಂದ ಹಲವಾರು ತಿನಿಸುಗಳನ್ನು ತಯಾರಿಸಬಹುದು. ಓಟ್ಸ್ ಕೇವಲ ಡಯಟ್ ಗಷ್ಟೇ ಸೀಮಿತವಲ್ಲ. ಅದನ್ನು ಬಳಸಿ ಸಿಹಿ ಸಿಹಿಯಾದ ಓಟ್ಸ್ ಲಡ್ಡು ಕೂಡ ತಯಾರು ಮಾಡಬಹುದು. ಇಲ್ಲಿದೆ Read more…

ಉತ್ತಮ ನಿದ್ದೆ ಹಾಗೂ ಆರೋಗ್ಯಕ್ಕಾಗಿ ಹೀಗಿರಲಿ ಮ್ಯಾಟ್ರೆಸ್‌ಗಳ ಆಯ್ಕೆ

ಸುದೀರ್ಘ ಕೆಲಸದ ನಂತರ ಎಲ್ಲರೂ ವಿಶ್ರಾಂತಿ ಬಯಸ್ತಾರೆ. ಆರಾಮಾಗಿ ಮಲಗಿ ನಿದ್ರಿಸಲು ಇಚ್ಛಿಸ್ತಾರೆ. ನಮ್ಮ ಶಾಂತಿಯುತ ನಿದ್ದೆಗೆ ಅತ್ಯಂತ ಅವಶ್ಯಕವಾದದ್ದು ಉತ್ತಮ ಹಾಸಿಗೆ. ನಾವು ಮಲಗುವ ಹಾಸಿಗೆ ಚೆನ್ನಾಗಿದ್ದರೆ Read more…

ನಿಮ್ಮ ಹಿತ್ತಲಲ್ಲಿದೆಯಾ ಜೀವಸತ್ವಗಳ ಆಗರ ʼಬಸಳೆ ಸೊಪ್ಪುʼ ….?

ದಿನನಿತ್ಯದ ಅಡುಗೆಯಲ್ಲಿ ಸೊಪ್ಪುಗಳ ಬಳಕೆಯಿಂದ ಹಲವಾರು ರೋಗಗಳನ್ನು ತಡೆಗಟ್ಟಬಹುದು. ಅದರಲ್ಲೂ ಬಸಳೆ ಸೊಪ್ಪು ಹಿಮೊಗ್ಲೋಬಿನ್ ಆಗರವಾಗಿದೆ. ವಿಟಮಿನ್ ಎ ಬಿ, ಪೊಟಾಶಿಯಂ, ಪೋಲಿಕ್ ಆಮ್ಲ, ಮೊದಲಾದ ಜೀವಸತ್ವಗಳಿವೆ. ಇದು Read more…

‘ರುದ್ರಾಕ್ಷಿ’ ಈ ರೋಗಗಳಿಗೆ ದಿವ್ಯೌಷಧ

ರುದ್ರಾಕ್ಷಿ ನೇಪಾಳದಲ್ಲಿ ಸಮೃದ್ಧವಾಗಿ ಬೆಳೆಯುವ ವೃಕ್ಷ. ಸಾಧು ಸಂತರು ಇದನ್ನು ಮಾಲೆಯಾಗಿ ಅಲಂಕರಿಸಿಕೊಳ್ಳುವುದನ್ನು ನಾವು ನೋಡಿದ್ದೇವೆ. ಇದು ಕೇವಲ ಅಲಂಕಾರಿಕ ವಸ್ತು ಅಲ್ಲ ಹಲವಾರು ರೋಗಗಳಿಗೆ ದಿವ್ಯೌಷಧ ಕೂಡ Read more…

BREAKING: ಕಾರ್ ಡಿಕ್ಕಿಯಾಗಿ ಘೋರ ದುರಂತ, ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಚಾಮರಾಜನಗರ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಶಶಿಧರ್, ಅವರ ಪತ್ನಿ ಶಾಲಿನಿ Read more…

ಬೆಂಗಳೂರು ಏರ್ ಶೋ ಹಿನ್ನೆಲೆ ಎರಡು ದಿನ ತರಗತಿಗಳು ರದ್ದು

ಬೆಂಗಳೂರು: ಬೆಂಗಳೂರಿನಲ್ಲಿ ಫೆಬ್ರವರಿ 13, 14 ರಂದು ಏರ್ ಶೋ ಹಿನ್ನೆಲೆಯಲ್ಲಿ ಯಲಹಂಕ ವಾಯು ನೆಲೆ ಸುತ್ತಮುತ್ತಲಿನ ಸರ್ಕಾರಿ ಪದವಿ ಕಾಲೇಜು, ಅನುದಾನಿತ, ಖಾಸಗಿ ಕಾಲೇಜುಗಳ ತರಗತಿಗಳನ್ನು ಎರಡು Read more…

ಶಾಲೆಯಲ್ಲಿ 35 ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: SDMC ಸದಸ್ಯ ಐಸಿಯುಗೆ ದಾಖಲು

ಉಡುಪಿ: ಪ್ರೌಢಶಾಲೆಯ 35 ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಉಡುಪಿಯ ವಳಕಾಡು ವಾರ್ಡ್ ಶಾಲೆಯಲ್ಲಿ ನಡೆದಿದೆ. ಸರ್ಕಾರಿ ಶಾಲೆಯ ತರಗತಿಯೊಳಗೆ ಹೆಜ್ಜೇನು ದಾಳಿ ನಡೆಸಿವೆ. ದಾಳಿಯಿಂದಾಗಿ Read more…

ತೀವ್ರ ರಕ್ತಸ್ರಾವದಿಂದ ಗರ್ಭಿಣಿ ಶಿಕ್ಷಕಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗರ್ಭಿಣಿ ಶಿಕ್ಷಕಿ ತೀವ್ರ ರಕ್ತಸ್ರಾವದಿಂದಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೊಸನಗರ ತಾಲೂಕಿನ ನಗರದ ಅಮೃತ ವಿದ್ಯಾಲಯದ ಶಿಕ್ಷಕಿ ಅಶ್ವಿನಿ(27) ಮೃತಪಟ್ಟ Read more…

ಕೇರಳ: ‘ನರಭಕ್ಷಕ’ ಹುಲಿಯ ಹೊಟ್ಟೆಯಲ್ಲಿ ಮಹಿಳೆ ಕೂದಲು, ಆಭರಣ, ಬಟ್ಟೆ ಪತ್ತೆ

ಕೇರಳದ ವಯನಾಡು ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಮಹಿಳೆಯ ಸಾವಿಗೆ ಕಾರಣವಾದ ‘ನರಭಕ್ಷಕ’ ಹುಲಿ ಸೋಮವಾರ ಸಾವನ್ನಪ್ಪಿದೆ. ಅರಣ್ಯ ಅಧಿಕಾರಿಗಳ ಪ್ರಕಾರ, ಶವಪರೀಕ್ಷೆಯಲ್ಲಿ ಹುಲಿಯ ಹೊಟ್ಟೆಯಲ್ಲಿ ಮೃತ ಮಹಿಳೆಯ Read more…

ಮಹಾ ಕುಂಭಮೇಳಕ್ಕೆ ಹೋಗಿದ್ದ ಕನ್ನಡಿಗರಿಗೆ ಶಾಕ್: ತಾಂತ್ರಿಕ ದೋಷದಿಂದ ವಿಮಾನ ವಿಳಂಬ: ಅನ್ನ, ನೀರು ಇಲ್ಲದೆ ಪರದಾಟ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ತೆರಳಿದ್ದ ಕನ್ನಡಿಗರು ಪರದಾಟ ನಡೆಸಿದ್ದಾರೆ. ಪ್ರಯಾಗ್ ರಾಜ್ ನಿಂದ ಬೆಂಗಳೂರಿಗೆ ತೆರಳಬೇಕಿದ್ದ ಸ್ಪೈಸ್ ಜೆಟ್ ವಿಮಾನ Read more…

ಬಿಳಿ ಬಣ್ಣದ ಕೂದಲನ್ನು ಕಪ್ಪಾಗಿಸಲು ಇಲ್ಲಿದೆ ʼಮನೆಮದ್ದುʼ

ಬಿಳಿ ಬಣ್ಣದ ಕೂದಲು ಕಾಣಿಸಿಕೊಂಡರೆ ಅನೇಕರಿಗೆ ಆತಂಕ ಶುರುವಾಗುತ್ತದೆ. ರಾಸಾಯನಿಕ ಬಣ್ಣಗಳಿಂದ ಕೂದಲನ್ನು ಕಪ್ಪಾಗಿಸುವುದರಿಂದ ಕೂದಲು ಹಾನಿಯಾಗುವ ಸಾಧ್ಯತೆ ಇರುತ್ತದೆ. ಆದರೆ, ನೈಸರ್ಗಿಕ ಪದಾರ್ಥಗಳನ್ನು ಬಳಸಿಕೊಂಡು ಕೂದಲನ್ನು ಕಪ್ಪಾಗಿಸುವ Read more…

ಜ. 31ರಿಂದ ಸಂಸತ್ ಬಜೆಟ್ ಅಧಿವೇಶನ: ಮೊದಲ ದಿನವೇ ರಾಷ್ಟ್ರಪತಿ ಭಾಷಣ, ಆರ್ಥಿಕ ಸಮೀಕ್ಷಾ ವರದಿ: ಮರುದಿನ ಕೇಂದ್ರ ಬಜೆಟ್

ನವದೆಹಲಿ: ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನ ಜನವರಿ 31 ರಿಂದ ಆರಂಭವಾಗಲಿದೆ. ನೂತನ ಸಂಸತ್ ಭವನದ ಲೋಕಸಭೆ ಸಭಾಂಗಣದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ Read more…

ಬೆಚ್ಚಿಬೀಳಿಸುವಂತಿದೆ ಈ ಘಟನೆ: ತನ್ನ ವಿರುದ್ದ ದೂರು ಹೇಳಿದ ವಿದ್ಯಾರ್ಥಿನಿ ಅತ್ಯಾಚಾರಕ್ಕೆ ʼಸುಪಾರಿʼ ನೀಡಿದ ಸಹಪಾಠಿ

ಪುಣೆಯ ದೌಂಡ್ ತಾಲೂಕಿನ ಒಂದು ಇಂಗ್ಲಿಷ್ ಶಾಲೆಯಲ್ಲಿ ಭಯಾನಕ ಘಟನೆ ನಡೆದಿದ್ದು, ಒಬ್ಬ ವಿದ್ಯಾರ್ಥಿ ತನ್ನ ಸಹಪಾಠಿಯನ್ನು ಅತ್ಯಾಚಾರ ಮಾಡಿ ಕೊಲ್ಲಲು ಇನ್ನೊಬ್ಬ ವಿದ್ಯಾರ್ಥಿಗೆ ಹಣ ನೀಡಿದ ಆರೋಪ Read more…

SHOCKING: ರಸ್ತೆ ಬದಿ ನಿಲ್ಲಿಸಿದ್ದ ವಾಹನದಲ್ಲಿ ಯುವಕ ಶವವಾಗಿ ಪತ್ತೆ

ಚಿಕ್ಕಬಳ್ಳಾಪುರ: ರಸ್ತೆ ಬದಿ ನಿಲ್ಲಿಸಿದ್ದ ಬೊಲೆರೋ ವಾಹನದಲ್ಲಿ ಯುವಕನ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದಲ್ಲಿ ಘಟನೆ ನಡೆದಿದೆ. ಗೌರಿಬಿದನೂರು ನಗರದ ನಿವಾಸಿ ಸಲ್ಮಾನ್ ಮೃತ ದುರ್ದೈವಿ Read more…

BREAKING NEWS: ಆಕಸ್ಮಿಕ ಬೆಂಕಿಯಿಂದ ಬೀದಿಗೆ ಬಿದ್ದ ಬದುಕು: 8 ಅಂಗಡಿ ಸುಟ್ಟು ಕರಕಲು

ಕಲಬುರಗಿ: ಆಕಸ್ಮಿಕ ಬೆಂಕಿಯಿಂದಾಗಿ 8 ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ. ಬುಟ್ನಾಳ್ ರಸ್ತೆಯಲ್ಲಿ 8 ಅಂಗಡಿಗಳು ಸುಟ್ಟು ಕರಕಲಾಗಿವೆ. ದೇವೇಂದ್ರ, ಮನೋಹರ್, Read more…

ವರ್ತೂರು ಪ್ರಕಾಶ್ ಆಪ್ತೆ ವಂಚನೆ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮೋಹನ್ ಲಾಲ್ ನನ್ನು ಬೆಂಗಳೂರಿನ ಕಮರ್ಷಿಯಲ್ Read more…

ಪತ್ರಕರ್ತರಿಗೆ ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ಉಚಿತ ಬಸ್ ಪಾಸ್ ಸೌಲಭ್ಯ

ಬೆಂಗಳೂರು: ಮಾಧ್ಯಮ ಮಾನ್ಯತಾ ಪತ್ರ ಹೊಂದಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ Read more…

BREAKING: ತುಮಕೂರಿನಲ್ಲಿ ಆಯಿಲ್ ಟ್ಯಾಂಕರ್ ಸ್ಪೋಟ: ಇಬ್ಬರು ಕಾರ್ಮಿಕರು ಸಾವು

ತುಮಕೂರು: ಆಯಿಲ್ ಟ್ಯಾಂಕರ್ ಸ್ಪೋಟವಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಪರಿಮಳ ಆಗ್ರೋ ಫುಡ್ ಇಂಡಸ್ಟ್ರಿಯಲ್ಲಿ ನಡೆದಿದೆ. ತುಮಕೂರಿನ ಅಂತಸರನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಭತ್ತದ ಹೊಟ್ಟಿನಿಂದ Read more…

BREAKING NEWS: ಕಟ್ಟಡ ಕಾಮಗಾರಿ ವೇಳೆ ಅವಘಡ: ಕಾಲೇಜು ಕಟ್ಟಡ ಕುಸಿದು ಅವಶೇಷಗಳ ಅಡಿ ಸಿಲುಕಿದ ಕಾರ್ಮಿಕ

ಮೈಸೂರು: ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ. ಕಾಮಗಾರಿ ವೇಳೆ ಕಟ್ಟಡ ಕುಸಿದು ಬಿದ್ದು, ಅವಶೇಷಗಳ ಅಡಿಯಲ್ಲಿ ಓರ್ವ ಕಾರ್ಮಿಕ ಸಿಲುಕಿಕೊಂಡಿರುವ ಘಟನೆ ನಡೆದಿದೆ. Read more…

BIG NEWS: ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಡಿಬಾರ್ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಡಿಬಾರ್ ಮಾಡಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಮುಡಾ ಹಗರಣದ Read more…

BIG NEWS: ಮುಡಾ ಹಗರಣ: ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ವಿರುದ್ಧ ಲೋಕಾಯುಕ್ತ, ಇಡಿಗೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಇದೀಗ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ Read more…

GBS ಸೋಂಕಿಗೆ ಚಾರ್ಟೆಡ್ ಅಕೌಂಟೆಂಟ್ ಬಲಿ: ಆತಂಕ ಸೃಷ್ಟಿಸಿದ ಮತ್ತೊಂದು ಡೆಡ್ಲಿ ವೈರಸ್!

ಮುಂಬೈ: ಗುಲ್ಲೈನ್ ​​ಬ್ಯಾರೆ ಸಿಂಡ್ರೋಮ್ (GBS) ಎಂಬ ಹೊಸ ಡೆಡ್ಲಿ ವೈರಸ್ ಮಹಾರಾಷ್ಟ್ರದಲ್ಲಿ ಆತಂಕ ಸೃಷ್ಟಿಸಿದೆ. ಈ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ವೃತ್ತಿಯಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿದ್ದ 41 Read more…

BIG NEWS: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಎಂದು ವಂಚನೆ: ಆರೋಪಿ ಅರೆಸ್ಟ್

ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಎಂದು ಮಹಿಳೆಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಬಂಧಿತ ಆರೋಪಿ. ಮೈಕ್ರೋ ಫೈನಾನ್ಸ್ ಕಂಪನಿ Read more…

ಕುಂಭಮೇಳದಲ್ಲಿಯೂ ಕಾಂಗ್ರೆಸ್ ರಾಜಕೀಯ: ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆ ಖಂಡನೀಯ: ಬಿಜೆಪಿ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಹಿಂದೂ ವಿರೋಧಿ ಚಿಂತನೆಗಳಿಗೆ ಕೊನೆ ಮೊದಲು ಎಂಬುದಿಲ್ಲ. ಸಮಯ ಸಿಕ್ಕಿದಾಗಲೆಲ್ಲಾ ಹಿಂದೂ ಧಾರ್ಮಿಕ ಆಚರಣೆಗಳ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಿಸುತ್ತಾರೆ. ಕುಂಭಸ್ನಾನದ ವಿರುದ್ಧ ಎಐಸಿಸಿ Read more…

BREAKING : ಶೀಘ್ರವೇ ‘ಕಾವೇರಿ’ ನೀರಿನ ದರ ಏರಿಕೆ : DCM ಡಿಕೆ ಶಿವಕುಮಾರ್ |Kaveri Water Bill hike

ಬೆಂಗಳೂರು : ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಬಿಎಂಪಿ, BWSSB ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು Read more…

ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ :   ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...