alex Certify Latest News | Kannada Dunia | Kannada News | Karnataka News | India News - Part 1300
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಶೀಘ್ರವೇ ಮತ್ತೆ 15 ತಾಲೂಕುಗಳು ಬರಪೀಡಿತ ಘೋಷಣೆ : ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ರಾಜ್ಯದಲ್ಲಿ 195 ತಾಲೂಕುಗಳನ್ನು ಬರಪೀಡತವೆಂದು ಘೋಷಿಸಿದ್ದು, ಮತ್ತೆ 15 ತಾಲೂಕುಗಳನ್ನು ಕೇಂದ್ರದ ಮಾರ್ಗಸೂಚಿಯಂತೆ ಬರಪೀಡಿತವೆಂದು ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ  Read more…

ರಸ್ತೆಯಲ್ಲಿ ಸ್ಟಂಟ್, ವ್ಹೀಲಿಂಗ್ ಮಾಡುವವರ ಬೈಕ್ ಸುಡಬೇಕು: ಹೈಕೋರ್ಟ್

ಚೆನ್ನೈ: ರಸ್ತೆಯಲ್ಲಿ ಬೈಕ್ ಸ್ಟಂಟ್, ವ್ಹೀಲಿಂಗ್ ಮಾಡುವವರ ಬೈಕ್ ಗಳನ್ನು ಸುಟ್ಟು ಹಾಕಬೇಕು ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿ. ವ್ಹೀಲಿಂಗ್ ಮಾಡಿ ಬಂಧಿತನಾದ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು Read more…

BIGG NEWS : ಹಿಂದುಳಿದ ವರ್ಗಗಳಿಗೆ ಶೇ.33 ರಷ್ಟು ಮೀಸಲಾತಿ ಸೇರಿ 3 ಪ್ರಮುಖ ಶಿಫಾರಸ್ಸಿಗೆ `ಸಚಿವ ಸಂಪುಟ’ ಒಪ್ಪಿಗೆ

ಬೆಂಗಳೂರು : ಹಿಂದುಳಿದ ವರ್ಗಗಳಿಗೆ ಶೇ.33 ರಷ್ಟು ಮೀಸಲಾತಿ ಸೇರಿದಂತೆ 3 ಪ್ರಮುಖ ಶಿಫಾರಸ್ಸುಗಳಿಗೆ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ Read more…

ಶಾಲೆಗಳು ವ್ಯವಹಾರ ಕೇಂದ್ರಗಳಲ್ಲ: ಮೈದಾನ, ಕೊಠಡಿ, ಅಗ್ನಿ ಸುರಕ್ಷತೆ ವಿನಾಯಿತಿ ಕೋರಿದ ಶಾಲೆಗೆ ಹೈಕೋರ್ಟ್ ಚಾಟಿ

ಬೆಂಗಳೂರು: ಕೊಠಡಿ, ಆಟದ ಮೈದಾನ, ಗ್ರಂಥಾಲಯ, ಪ್ರಯೋಗಾಲಯ, ಅಗ್ನಿ ಸುರಕ್ಷತಾ ಕ್ರಮಗಳಿಲ್ಲದ ಶಾಲೆಯನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ ಖಾಸಗಿ ಶಾಲೆಗಳನ್ನು ಹೈಕೋರ್ಟ್ ತರಾಟೆಗೆ Read more…

ಜನಸಾಮಾನ್ಯರಿಗೆ ಬಿಗ್ ಶಾಕ್ : ಬೇಳೆಕಾಳುಗಳ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಬಿಗ್ ಶಾಕ್, ಪೂರೈಕೆ ಕೊರತೆಯಿಂದಾಗಿ ರಾಜ್ಯದಲ್ಲಿ ಬೇಳೆಕಾಳುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಲ್ಲಿ ತೊಗರಿ ಬೇಳೆ, ಹೆಸರು ಬೇಳೆ ಸೇರಿದಂತೆ Read more…

ಲೋಕಸಭೆ ಚುನಾವಣೆ ಸಮೀಕ್ಷೆ : ಕರ್ನಾಟಕದಲ್ಲಿ `NDA’ಗೆ 18, ಕಾಂಗ್ರೆಸ್ ಗೆ 10 ಸ್ಥಾನ

ನವದೆಹಲಿ : ಲೋಕಸಭೆ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಈ ನಡುವೆ ಇಂಡಿಯಾ ಟೀವಿ-ಸಿಎನ್ ಎಕ್ಸ್ ಲೋಕಸಭೆ ಚುನಾವಣೆ ಸಮೀಕ್ಷೆ ನಡೆಸಿದ್ದು, ಈಗ ಚುನಾವಣೆ Read more…

ಜೈಲಿನಲ್ಲಿ ಕೈದಿ ಹೊಡೆದಾಟ, ಆತ್ಮಹತ್ಯೆ, ಅಸಹಜ ಸಾವಿಗೆ ಸರ್ಕಾರದಿಂದ ಪರಿಹಾರ

ಬೆಂಗಳೂರು: ಜೈಲಿನಲ್ಲಿ ಕೈದಿ ಮೃತಪಟ್ಟರೆ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದೆ. ರಾಜ್ಯ ಸರ್ಕಾರದಿಂದ ಗುರುವಾರ ಹೈಕೋರ್ಟ್ ಗೆ ಈ ಕುರಿತಾಗಿ ಮಾಹಿತಿ ನೀಡಲಾಗಿದ್ದು, ಜೈಲುಗಳಲ್ಲಿ ಅಸಹಜವಾಗಿ Read more…

ಹಲ್ಲುಗಳ ಆರೈಕೆಗೆ ಸರಳ ʼಉಪಾಯʼ

ಕೂದಲು ಮತ್ತು ಚರ್ಮದ ಜೊತೆಜೊತೆಗೆ ಹಲ್ಲುಗಳ ಬಗೆಗೂ ಕಾಳಜಿ ವಹಿಸಲೇಬೇಕು. ಹಲ್ಲುಗಳ ಆರೈಕೆ ಮತ್ತು ರೋಗಗಳಿಂದ ಅವುಗಳನ್ನು ರಕ್ಷಿಸಲು ಅತ್ಯಂತ ಸರಳ ಉಪಾಯಗಳಿವೆ. ಸಾಮಾನ್ಯವಾಗಿ ಹಲ್ಲುಗಳಿಗೆ ಕಾಡುವ ರೋಗಗಳು Read more…

ವಿಶ್ವಕರ್ಮ ಸಮುದಾಯದವರಿಗೆ ಮತ್ತೊಂದು ಗುಡ್ ನ್ಯೂಸ್ : ಸಹಾಯಧನ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ Read more…

ರೈತರಿಗೆ ಖುಷಿ ಸುದ್ದಿ : `ಬಗರ್ ಹುಕುಂ’ ಅರ್ಜಿ ಶೀಘ್ರ ವಿಲೇವಾರಿಗೆ `ಆ್ಯಪ್’

ಬೆಂಗಳೂರು : ಬಗರ್ ಹುಕುಂ ಸಾಗುವಳಿ ಮಾಡುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50,53, 57 ಅಡಿ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ Read more…

BIG NEWS: ‘ರಕ್ತ ಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ’ ಹೊಸ ಯೋಜನೆಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿದ್ದ ಪೌಷ್ಟಿಕ ಕರ್ನಾಟಕ ಹೊಸ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಯೋಜನಾ ವೆಚ್ಚವನ್ನು 185.74 ಕೋಟಿ Read more…

ಹೊಕ್ಕುಳಿಗೆ ‘ಜೇನುತುಪ್ಪ’ ಸವರಿ ಪಡೆಯಿರಿ ಈ ಲಾಭ

ಭಾರತದಲ್ಲಿ ಜೇನು ಪ್ರಿಯರಿಗೆ ಕೊರತೆಯಿಲ್ಲ. ಆರೋಗ್ಯಕಾರಿ ಸಿಹಿ ಜೇನನ್ನು ಎಲ್ಲರೂ ಇಷ್ಟಪಟ್ಟು ತಿಂತಾರೆ. ಬ್ಯಾಕ್ಟೀರಿಯಾ ವಿರೋಧಿ ಮತ್ತು ನಂಜು ನಿರೋಧಕ ಗುಣಗಳನ್ನು ಹೊಂದಿರುವ ಜೇನುತುಪ್ಪ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. Read more…

ಈ ರಾಶಿಯವರಿಗೆ ಇಂದು ಆರ್ಥಿಕ ಯೋಜನೆ ರೂಪಿಸಲು ಉತ್ತಮ ಸಮಯ

ಮೇಷ ರಾಶಿ ಹೋಟೆಲ್ ಊಟ-ತಿಂಡಿ ಸೇವನೆಯಿಂದ ಆರೋಗ್ಯ ಹದಗೆಡಬಹುದು. ವ್ಯವಹಾರದಲ್ಲಿ ಎಚ್ಚರಿಕೆಯಿಂದಿರಿ. ಹಿರಿಯ ಅಧಿಕಾರಿಗಳು ನಿಮ್ಮ ಪರವಾಗಿ ಇರುವುದಿಲ್ಲ. ವೃಷಭ ರಾಶಿ ಮಿತ್ರರು ಮತ್ತು ಆತ್ಮೀಯರೊಂದಿಗೆ ಸುತ್ತಾಡಲಿದ್ದೀರಿ. ವಿಶೇಷ Read more…

ಗಯಾ ಕ್ಷೇತ್ರದಲ್ಲಿ ಶ್ರಾದ್ಧ ಕ್ರಿಯೆಗೆ ಶ್ರೇಷ್ಟ ಯಾಕೆ ಗೊತ್ತಾ…..?

ಹಿಂದೂ ಧರ್ಮದಲ್ಲಿ ಶ್ರಾದ್ಧ ಕ್ರಿಯೆಗೆ ಬಹಳ ಮಹತ್ವ ಇದೆ. ನಮ್ಮ ಅಸ್ತಿತ್ವಕ್ಕೆ, ಏಳಿಗೆಗೆ ಕಾರಣರಾದ ಹಿರಿಯರನ್ನು ಸ್ಮರಿಸುವ, ಗೌರವಿಸುವ ಕ್ರಿಯೆಯೇ ಶ್ರಾದ್ಧ. ಅಗಲಿದ ಪಿತೃಗಳ ಆತ್ಮ ಮುಕ್ತಿ ಹೊಂದಲಿ, Read more…

ಕಾನ್ವೇ, ರವೀಂದ್ರ ಭರ್ಜರಿ ಶತಕದಬ್ಬರ: ವಿಶ್ವಕಪ್ ಮೊದಲ ಪಂದ್ಯದಲ್ಲೇ ಇಂಗ್ಲೆಂಡ್ ಬಗ್ಗುಬಡಿದ ನ್ಯೂಜಿಲೆಂಡ್

ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಏಕದಿನ ಕ್ರಿಕೆಟ್ ವಿಶ್ವಕಪ್ ಮೊದಲ ಪಂದ್ಯದಲ್ಲೇ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ರನ್ನರ್ ಅಪ್ ನ್ಯೂಜಿಲೆಂಡ್ ಭರ್ಜರಿ ಜಯಗಳಿಸಿದೆ. ನ್ಯೂಜಿಲೆಂಡ್ 9 Read more…

ಮಹಿಳೆಯರಿಗೆ ಗುಡ್ ನ್ಯೂಸ್: ಏಕಾಂಗಿ ಮಹಿಳಾ ಪ್ರಯಾಣಿಕರಿಗೆ, ತಾಯಂದಿರಿಗೆ ವಿಶೇಷ ಆಸನ ಆಯ್ಕೆ ನೀಡಿದ ಏರ್ ಇಂಡಿಯಾ

ನವದೆಹಲಿ: ಏಕಾಂಗಿ ಮಹಿಳಾ ಪ್ರಯಾಣಿಕರು ಮತ್ತು ಶಿಶು ಹೊಂದಿರುವ ತಾಯಂದಿರಿಗೆ ತಮ್ಮ ವಿಮಾನಗಳಲ್ಲಿ ಪರ್ಯಾಯ ಆಸನಗಳನ್ನು ಒದಗಿಸುವುದಾಗಿ ಏರ್ ಇಂಡಿಯಾ ಹೇಳಿದೆ. ಮಂಗಳವಾರ ಹೊರಡಿಸಿದ ನಿರ್ದೇಶನದಲ್ಲಿ, ಅಂತಹ ಪ್ರಯಾಣಿಕರಿಗೆ Read more…

BIG NEWS: ಕಡಿಮೆ ದರದಲ್ಲಿ ಗ್ಯಾಸ್ ಸಿಲಿಂಡರ್: ಪ್ರಧಾನಿ ಮೋದಿ ಘೋಷಣೆ

ಜೈಪುರ: ಕೇಂದ್ರ ಸರ್ಕಾರ ಉಜ್ವಲ ಯೋಜನೆಯಡಿ ಕೇವಲ 600 ರೂ.ನಷ್ಟು ಕಡಿಮೆ ಬೆಲೆಗೆ ಗ್ಯಾಸ್ ಸಿಲಿಂಡರ್‌ ಗಳನ್ನು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಹಿರಂಗಪಡಿಸಿದ್ದಾರೆ. ಗುರುವಾರ ಜೋಧ್‌ Read more…

BIG BREAKING: ಉಕ್ರೇನ್ ಮೇಲೆ ಮುಂದುವರೆದ ರಷ್ಯಾ ದಾಳಿಗೆ 48 ನಾಗರಿಕರು ಬಲಿ

ಪೂರ್ವ ಉಕ್ರೇನ್‌ ನಲ್ಲಿ ಅಂಗಡಿ ಮೇಲೆ ರಷ್ಯಾದ ದಾಳಿನಡೆಸಿ 48 ಜನರನ್ನು ಕೊಂದಿದೆ ಎಂದು ಉಕ್ರೇನ್ ಅಧ್ಯಕ್ಷ ಜೆಲೆನ್ ಸ್ಕಿ ತಿಳಿಸಿದ್ದಾರೆ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು Read more…

BIG NEWS: ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವೆಂಬ ಶಾಮನೂರು ಹೇಳಿಕೆ ಮುಗಿದ ಅಧ್ಯಾಯ: HK ಪಾಟೀಲ್

ಬೆಂಗಳೂರು: ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಹೆಚ್.ಕೆ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ Read more…

ವಾಟಾಳ್ ನಾಗರಾಜ್ ಸೇರಿ 50ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ

ಮಂಡ್ಯ: ಕಾವೇರಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳ ಹೋರಾಟ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯದ ಬಳಿ ಹೋರಾಟ ಕೈಗೊಂಡಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು Read more…

BIG NEWS: 52 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಅದ್ಭುತ ದಾಖಲೆಗೆ ಸಾಕ್ಷಿಯಾಯ್ತು ವಿಶ್ವಕಪ್ ಮೊದಲ ಪಂದ್ಯ

ನವದೆಹಲಿ: ಅಹಮದಾಬಾದ್‌ ನಲ್ಲಿ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಆರಂಭಿಕ ಪಂದ್ಯ ಅದ್ಭುತ ದಾಖಲೆಗೆ ಸಾಕ್ಷಿಯಾಗಿದೆ. ಇದು 52 ವರ್ಷಗಳ Read more…

ನಾಳೆ ಸಿಎಂ ಸಿದ್ಧರಾಮಯ್ಯ ಚಿತ್ರದುರ್ಗ ಜಿಲ್ಲಾ ಪ್ರವಾಸ

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 6 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರುಘಾಮಠ ಆವರಣದಲ್ಲಿನ Read more…

ಬೆಂಗಳೂರಲ್ಲಿ 10 ಲಕ್ಷ ವೆಚ್ಚದಲ್ಲಿ ಕಟ್ಟಿದ್ದ ಬಸ್ ಸ್ಟ್ಯಾಂಡ್ ನಾಪತ್ತೆ : ಪ್ರಕರಣ ದಾಖಲು

ಬೆಂಗಳೂರು : 10 ಲಕ್ಷ ರೂ. ವೆಚ್ಚದಲ್ಲಿ ಕಟ್ಟಲಾಗಿದ್ದ ಬಸ್ ಸ್ಟ್ಯಾಂಡ್ ಅನ್ನು ಕಳವು ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು. ಬೆಂಗಳೂರಿನಲ್ಲಿ 10 ಲಕ್ಷ ರೂ.ಗಳ ಮೌಲ್ಯದ Read more…

ಗಮನಿಸಿ : ನಿಮ್ಮ ಆನ್ ಲೈನ್ ಭದ್ರತೆಗಾಗಿ ಈ 8 ಗೂಗಲ್ URL ಬಗ್ಗೆ ತಿಳಿಯಿರಿ

ಇಂದಿನ ಸಮಯದಲ್ಲಿ ಪ್ರತಿಯೊಂದು ಸಣ್ಣ ವಿಷಯಕ್ಕೆ ಗೂಗಲ್ ನಂತಹ ಆನ್ ಲೈನ್ ಸರ್ಚ್ ಇಂಜಿನ್ ಗಳನ್ನು ಅವಲಂಬಿಸುವುದು ಸಾಮಾನ್ಯವಾಗಿದೆ. ಹಾಗಿದ್ದರೆ.. ನಿಮಗೆ ಗೊತ್ತೆ..? ಕೆಲವು ವೆಬ್ ಸೈಟ್ ಗಳನ್ನು Read more…

BIG NEWS: ರಾಜ್ಯಕ್ಕೆ ಆಗಮಿಸಿದ ಕೇಂದ್ರ ಬರ ಅಧ್ಯಯನ ತಂಡ; ಭೀಕರ ಬರಗಾಲ, ಅನ್ನದಾತನ ಸಂಕಷ್ಟದ ಸ್ಥಿತಿ ವಿವರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿನ ಭೀಕರ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರದ ಅಧಿಕಾರಿಗಳ ಮೂರು ತಂಡ ಭೇಟಿ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಅ.7 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5 ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಮಾರ್ಟ್ ಸಿಟಿ Read more…

ರೈತರಿಗೆ ಗುಡ್ ನ್ಯೂಸ್ : ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗಾಗಿ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯು 2023-24ನೇ ಸಾಲಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ನಲ್ಲಿ ನವೀನ Read more…

BREAKING : ನಾರ್ವೆಯ ಲೇಖಕ ಜಾನ್ ಫೋಸ್ ಗೆ ಸಾಹಿತ್ಯದ ನೊಬೆಲ್ ಪ್ರಶಸ್ತಿ |Nobel Award 2023

ನಾರ್ವೆಯ ಲೇಖಕ ಜಾನ್ ಫೋಸ್ ಅವರಿಗೆ ಸಾಹಿತ್ಯದ ನೊಬೆಲ್ ಪ್ರಶಸ್ತಿ ಲಭಿಸಿದೆ. ಸ್ವೀಡನ್ ಸ್ಟಾಕ್ಹೋಮ್ನ ಸ್ವೀಡಿಷ್ ಅಕಾಡೆಮಿಯು ಸಾಹಿತ್ಯದ ನೊಬೆಲ್ ಪ್ರಶಸ್ತಿಯನ್ನು ನೀಡುತ್ತದೆ. ಇದು 1895 ರಲ್ಲಿ ಆಲ್ಫ್ರೆಡ್ Read more…

BIG NEWS: ಬೇಕಾದ್ರೆ ನಮ್ಮ ಜೊತೆ ಇರಲಿ ಬೇಡವಾದ್ರೆ ಹೋಗಲಿ; ಎಸ್.ಟಿ. ಸೋಮಶೇಖರ್ ಗೆ ಕೆ.ಎಸ್. ಈಶ್ವರಪ್ಪ ತಿರುಗೇಟು

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದ ಶಾಸಕ ಎಸ್.ಟಿ.ಸೋಮಶೇಖರ್ ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...