alex Certify Latest News | Kannada Dunia | Kannada News | Karnataka News | India News - Part 1306
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಸ್ತ, ಕಬ್ಬಲಿಗ ಸೇರಿದಂತೆ ಪ್ರವರ್ಗ-1 ವರ್ಗದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಪ್ರವರ್ಗ-1 ರ 6(ಎ) ಯಿಂದ 6(ಎಕೆ) ವರೆಗೆ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ Read more…

ಮುಂಗಾರು ಬೆಳೆ ಸಮೀಕ್ಷೆ : ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರ ಮೊಬೈಲ್ ಆ್ಯಪ್ ಮೂಲಕ ರೈತರಿಂದಲೇ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ಕೃಷಿ Read more…

ಹುಡುಗಾಟವಾಡಲು ಹೋಗಿ ಪ್ರಾಣ ರಕ್ಷಣೆಗೆ ಪರದಾಡಿದ ಯುವಕರು; ಶಾಕಿಂಗ್‌ ವಿಡಿಯೋ ವೈರಲ್

ಉತ್ತರಾಖಂಡದ ಅಲ್ಮೋರಾದಲ್ಲಿ ಎಸ್‌ಯುವಿ ಮೂಲಕ, ವೇಗವಾಗಿ ಹರಿಯುತ್ತಿದ್ದ ರಾಮಗಂಗಾ ನದಿಯನ್ನು ದಾಟಲು ಯತ್ನಿಸಿದ ಮೂವರು ಯುವಕರು ಅಪಾಯಕಾರಿ ಸನ್ನಿವೇಶ ಎದುರಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ಅನಿರೀಕ್ಷಿತ ಘಟನೆಯ ಆಘಾತಕಾರಿ Read more…

ಪ್ರಧಾನಿ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ : ಮಹತ್ವದ ಘೋಷಣೆಗಳು ಸಾಧ್ಯತೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಐದು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಘೋಷಿಸುವ ಮೊದಲೇ ಈ Read more…

ನವಜಾತ ಶಿಶುಗಳ ಕಳ್ಳಸಾಗಣೆ ದಂಧೆ ಬೇಧಿಸಿದ ಖಾಕಿ ಪಡೆ; ಬೆಚ್ಚಿಬೀಳಿಸುವಂತಿದೆ ಖತರ್ನಾಕ್ ಮಹಿಳೆಯರ ಕೃತ್ಯ

ಮುಂಬೈನ ಟ್ರಾಂಬೆ ಪೊಲೀಸರು ನವಜಾತ ಶಿಶುಗಳ ಕಳ್ಳಸಾಗಣೆ ದಂಧೆಯನ್ನು ಭೇದಿಸಿ ಹಲವರನ್ನು ಬಂಧಿಸಿದ್ದಾರೆ. ದಂಧೆಯಲ್ಲಿ ಮಗು ಮಾರಾಟ ಮಾಡಲು ಹೊರಟಿದ್ದ ನವಜಾತ ಶಿಶುವಿನ ತಾಯಿ ಸೇರಿದಂತೆ ಆರು ಮಹಿಳೆಯರನ್ನು Read more…

Bihar: ಬುರ್ಖಾಧಾರಿ ಮಹಿಳೆ ಮೇಲೆ ಗುಂಡಿನ ದಾಳಿ; ಶಾಕಿಂಗ್ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳಿದ್ದ ಮಹಿಳೆಯೊಬ್ಬರು ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ Read more…

BIGG NEWS : ಬಂಧನಕ್ಕೂ ಮುನ್ನ ಆರೋಪಿಗಳಿಗೆ ಲಿಖಿತವಾಗಿ ಕಾರಣಗಳನ್ನು ವಿವರಿಸಿ : `ED’ಗೆ ಸುಪ್ರೀಂಕೋರ್ಟ್ ಆದೇಶ| Supreme Court

ನವದೆಹಲಿ : ಯಾರನ್ನಾದರೂ ಬಂಧಿಸುವ ಮೊದಲು ಜಾರಿ ನಿರ್ದೇಶನಾಲಯ ಅಂದರೆ ಇಡಿ ಲಿಖಿತವಾಗಿ ಕಾರಣಗಳನ್ನು ನೀಡಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರದಲ್ಲಿ ತಿಳಿಸಿದೆ. ಏಜೆನ್ಸಿಯಿಂದ ಏಕಪಕ್ಷೀಯ ಮತ್ತು Read more…

BIGG NEWS : ಜಾತಿ ಗಣತಿ ವರದಿ : ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಕೆಗೆ ಸಮಿತಿ ಸಿದ್ಧತೆ

ಬೆಳಗಾವಿ : ‘ಜಾತಿ ಜನಗಣತಿ’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ಮುಂದಿನ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲು ಸಮಿತಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕರ್ನಾಟಕ ರಾಜ್ಯ Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ : 57 ಕೆಜಿ ಮಹಿಳಾ ಬಾಕ್ಸಿಂಗ್ ನಲ್ಲಿ `ಪರ್ವೀನ್’ಗೆ ಕಂಚು

ಹಾಂಗ್ಝೌ :  ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಸ್ಕ್ವಾಷ್ ಮಿಶ್ರ ಡಬಲ್ಸ್ ಹಾಗೂ 57 ಕೆಜಿ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತಕ್ಕೆ ಕಂಚಿನ Read more…

BIGG NEWS : ರಾಜ್ಯದಲ್ಲಿ ರಾಕ್ಷಸ ಆಡಳಿತ ನಡೆಯುತ್ತಿದೆ : ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು : ರಾಜ್ಯದಲ್ಲಿ ಸದ್ಯ ನಡೆಯುತ್ತಿರುವುದು ರಾಕ್ಷಸ ಆಡಳಿತ ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗ ಗಲಾಟೆ ಪ್ರಕರಣದ ಕುರಿತು ಪ್ರತಿಕ್ರಿಯೆ Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ `ಸ್ಕ್ವಾಷ್ ಮಿಶ್ರ ಡಬಲ್ಸ್’ ನಲ್ಲಿ ಭಾರತದ ಅಭಯ್, ಅನಾಹತ್ ಗೆ ಕಂಚಿನ ಪದಕ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಆರ್ಚರಿಯಲ್ಲಿ ಚಿನ್ನದ ಪದಕ ಗೆದ್ದ ಬೆನ್ನಲ್ಲೇ ಸ್ವಾಕ್ವ ಮಿಶ್ರ ಡಬಲ್ಸ್ ನಲ್ಲಿ ಭಾರತದ ಜೋಡಿ Read more…

BREAKING : ಮಹಿಷಾ ದಸರಾ ತಡೆಯಲು ಅ.14 ರಂದು `ಚಾಮುಂಡಿ ಬೆಟ್ಟ ಚಲೋ’: ಸಂಸದ ಪ್ರತಾಪ್ ಸಿಂಹ

ಮೈಸೂರು : ಮಹಿಷಾ ದಸರಾ ತಡೆಯಲು ಅಕ್ಟೋಬರ್ 14 ರಂದು ಚಾಮುಂಡಿ ಚಲೋ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2015-16 Read more…

ಬಿಜೆಪಿ ಸರ್ಕಾರ ಬಂದ್ರೆ ಕಲ್ಲು ತೂರಾಡಿದವರ ಮನೆಗಳ ಮೇಲೆ ಬುಲ್ಡೋಜರ್ ಓಡಿಸುತ್ತೇವೆ : ಶಾಸಕ ಯತ್ನಾಳ್ ಹೇಳಿಕೆ

ಯಾದಗಿರಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ್ರೆ ಕಲ್ಲು ತೂರಾಟ ಮಾಡುವವರ ಮನೆ ಮೇಲೆ ಬುಲ್ಡೋಜರ್ ಓಡಿಸುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

Watch Video | ಐಷಾರಾಮಿ ಕಾರುಗಳ ನಡುವೆ ಡಿಕ್ಕಿ; ಭೀಕರ ಅಪಘಾತದಲ್ಲಿ ಪವಾಡಸದೃಶವಾಗಿ ಪಾರಾದ ನಟಿ

ಐಷಾರಾಮಿ ಕಾರುಗಳಾದ ಲ್ಯಾಂಬೋರ್ಗಿನಿ ಹಾಗೂ ಫೆರಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾರುಖ್ ಖಾನ್ ಅವರ ‘ಸ್ವದೇಸ್’ ಚಿತ್ರದಲ್ಲಿ ನಟಿಸಿದ್ದ ನಟಿ ಗಾಯತ್ರಿ ಜೋಶಿ ಹಾಗೂ ಅವರ ಪತಿ Read more…

ದೇಶದ ಬಡಜನತೆಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ ಈ 3 ಯೋಜನೆಯಡಿ ಸಿಗಲಿದೆ ಲಾಭ!

  ನವದೆಹಲಿ : ಕೇಂದ್ರದಲ್ಲಿನ ನರೇಂದ್ರ ಮೋದಿ ಸರ್ಕಾರವು ತನ್ನ ಅಧಿಕಾರಾವಧಿಯಲ್ಲಿ ಇಲ್ಲಿಯವರೆಗೆ ಹಲವು ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಿದೆ. ಸಾಮಾನ್ಯ ಜನರು ಸಹ ಈ ಯೋಜನೆಗಳಿಂದ ಸಾಕಷ್ಟು Read more…

BIGG NEWS : 2023 ನೇ ಸಾಲಿನ `ದಸರಾ ಕ್ರೀಡಾಕೂಟ’ಗಳನ್ನು `ವಿಭಾಗ ಮಟ್ಟದಲ್ಲಿ’ ಆಯೋಜನೆ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : 2023 ನೇ ಸಾಲಿನ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ವಿಭಾಗ ಮಟ್ಟದಲ್ಲಿ ಆಯೋಜಿಸುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ.  ಪ್ರಸ್ತುತ ಸಾಲಿನಲ್ಲಿ ರಾಜ್ಯ ಮಟ್ಟದ Read more…

BIGG NEWS : ಶಿವಮೊಗ್ಗ ಗಲಭೆ ಪ್ರಕರಣ : ಸಚಿವ ರಾಮಲಿಂಗ ರೆಡ್ಡಿ ಹೊಸ ಬಾಂಬ್

ಬೆಂಗಳೂರು : ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಕಿಡಿಗೇಡಿತನ ಮಾಡುತ್ತಾರೆ ಎಂದು ಶಿವಮೊಗ್ಗ ಗಲಭೆ ಪ್ರಕರಣವನ್ನು ಉಲ್ಲೇಖಿಸಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

‘ವರ್ಕ್ ಫ್ರಮ್ ಹೋಂ’ ಗೆ ಬೀಳಲಿದೆಯಾ ಬ್ರೇಕ್ ? ಕಚೇರಿಗೆ ಬಂದು ಕೆಲಸ ಮಾಡಲು ಸೂಚಿಸುತ್ತಿವೆ ಹಲವು ಕಂಪನಿಗಳು

ಕೋವಿಡ್ ಸಂದರ್ಭದಲ್ಲಿ ಆರಂಭವಾದ ‘ವರ್ಕ್ ಫ್ರಮ್ ಹೋಂ’ ಪದ್ಧತಿಗೆ ವಿದಾಯ ಹೇಳುವ ಸಾಧ್ಯತೆ ಕಂಡು ಬರುತ್ತಿದೆ. ಈಗಾಗಲೇ ಹಲವು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ‘ಹೈಬ್ರಿಡ್’ ಮಾದರಿ (ವಾರದಲ್ಲಿ 2-3 Read more…

ಸಿದ್ದಾಪುರದಲ್ಲಿ ಬೀದಿ ನಾಯಿ ದಾಳಿಗೆ 7 ಮಂದಿಗೆ ಗಾಯ

ಕೊಡಗು : ಕೊಡಗು ಜಿಲ್ಲೆಯ ವಿರಾಜ್ ಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಇ  ಬೀದಿ ನಾಯಿಗಳ ದಾಳಿಗೆ 7 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿದ್ದಾಪುರದಲ್ಲಿ ಬೀದಿ ನಾಯಿ ದಾಳಿಗೆ Read more…

BREAKING : ವಾರಾಣಸಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಟ್ರಕ್ ಗೆ ಕಾರು ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಸಾವು

ವಾರಾಣಸಿ : ಉತ್ತರ ಪ್ರದೇಶದ ವಾರಾಣಸಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,  ಟ್ರಕ್ ಗೆ ಕಾರು ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ Read more…

ನೈಜೀರಿಯಾದ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ : ಗರ್ಭಿಣಿ ಸೇರಿ 37 ಮಂದಿ ಸಜೀವ ದಹನ!

ನೈಜೀರಿಯಾ: ದಕ್ಷಿಣ ನೈಜೀರಿಯಾದ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ ಕನಿಷ್ಠ 37 ಜನರು ಸಜೀವ ದಹನವಾಗಿದ್ದಾರೆ ಎಂದು ಸ್ಥಳೀಯ ಭದ್ರತಾ ಅಧಿಕಾರಿಗಳು  ತಿಳಿಸಿದ್ದಾರೆ. Read more…

ಚಿನ್ನದ ದರ ಮತ್ತೆ ಇಳಿಕೆ: 600 ರೂ. ಕಡಿಮೆಯಾದ 22 ಕ್ಯಾರೆಟ್ ಚಿನ್ನದ ಬೆಲೆ: 10 ಗ್ರಾಂಗೆ 52,600 ರೂ.

ನವದೆಹಲಿ: ಬುಧವಾರದ ಆರಂಭಿಕ ವಹಿವಾಟಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 660 ರೂ. ಇಳಿದಿದೆ. 10 ಗ್ರಾಂ ಚಿನ್ನದ ದರ 57,380 ರೂ.ಗೆ ಮಾರಾಟವಾಯಿತು. ಬೆಳ್ಳಿಯ ದರ ಕಿಲೋಗ್ರಾಂಗೆ Read more…

ಮಧ್ಯ ರಾತ್ರಿ ಸಿಕ್ಕಿಂನಲ್ಲಿ ಮೇಘ ಸ್ಫೋಟ: ದಿಢೀರ್ ಪ್ರವಾಹದಿಂದ 23 ಸೇನಾ ಸಿಬ್ಬಂದಿ ನಾಪತ್ತೆ

ಗ್ಯಾಂಗ್ ಟಕ್: ಸಿಕ್ಕಿಂನಲ್ಲಿ ಮೇಘಸ್ಪೋಟ ಸಂಭವಿಸಿ ಭಾರಿ ಪ್ರವಾಹ ಉಂಟಾಗಿದ್ದು, 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಉತ್ತರ ಸಿಕ್ಕಿಂನಲ್ಲಿ ಮೋಡದ ಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹದ ನಂತರ ಕನಿಷ್ಠ Read more…

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ತಡೆಗೆ ಸಂಚಾರ ದಟ್ಟಣೆ ತೆರಿಗೆ ವಿಧಿಸಲು ಚಿಂತನೆ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಜೊತೆಗೂಡಿ ದಟ್ಟಣೆ ತೆರಿಗೆ ವಿಧಿಸಲು ತಜ್ಞರ ಸಮಿತಿ ಮುಂದಾಗಿದೆ. “ಕರ್ನಾಟಕದ ದಶಕ – $1 Read more…

BREAKING : ಸಿಕ್ಕಿಂನಲ್ಲಿ ಮೇಘಸ್ಪೋಟ : 23 ಸೇನಾ ಸಿಬ್ಬಂದಿಗಳು ನಾಪತ್ತೆ!

ಸಿಕ್ಕಿಂ : ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಹಠಾತ್ ಮೇಘಸ್ಫೋಟವು ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹಕ್ಕೆ ಕಾರಣವಾಯಿತು. ಸಿಕ್ಕಿಂನಲ್ಲಿ ಪ್ರವಾಹದಿಂದಾಗಿ 23 ಸೇನಾಧಿಕಾರಿಗಳು ನಾಪತ್ತೆಯಾಗಿದ್ದಾರೆ. Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು `ಚಿನ್ನ’ : ಬಿಲ್ಲುಗಾರಿಕೆಯಲ್ಲಿ ಓಜಾಸ್, ವಿಜೆ ಸುರೇಖಾಗೆ ಚಿನ್ನದ ಪದಕ

ನವದೆಹಲಿ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಅರ್ಚರಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಜೋಡಿ   ಚಿನ್ನದ ಪದಕ ಸಿಕ್ಕಿದೆ. ಏಷ್ಯನ್ ಗೇಮ್ಸ್ ನ Read more…

ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿದ್ದು ನಿಜ : ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿಕೆ

ತುಮಕೂರು : ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿದ್ದು ನಿಜ, ಕಾಂಗ್ರೆಸ್ ಪಕ್ಷ ಲೋಡ್ ಆಗಿದ್ದು, ಮುಂದೆ ಪಂಚರ್ ಆಗಲಿದೆ ಎಂದು ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ಪ್ರಧಾನಿ ಮೋದಿ ‘ಮನ್ ಕಿ ಬಾತ್’ ಸಮಾಜದ ಪ್ರತಿಯೊಂದು ವರ್ಗವನ್ನು ತಲುಪಿದೆ : ಐಐಎಂ-ಎಸ್ಬಿಐ ವರದಿ

ನವದೆಹಲಿ :ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಸರ್ಕಾರದ ನೀತಿಗಳನ್ನು ಜನರಿಗೆ ತಲುಪಿಸುವ ಪ್ರಮುಖ ಮಾಧ್ಯಮವಾಗಿದೆ. ಇದು ಮಂಗಳವಾರ ಪ್ರಸಾರವಾಗಿ 9 ವರ್ಷಗಳನ್ನು ಪೂರ್ಣಗೊಳಿಸಿದೆ. Read more…

ಐಸಿಸಿ ಕ್ರಿಕೆಟ್ ವಿಶ್ವಕಪ್ ಜಾಗತಿಕ ರಾಯಭಾರಿಯಾಗಿ ಸಚಿನ್ ತೆಂಡೂಲ್ಕರ್

ನವದೆಹಲಿ: ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರನ್ನು 2023ರ ಪುರುಷರ ಕ್ರಿಕೆಟ್ ವಿಶ್ವಕಪ್‌ನ ಜಾಗತಿಕ ರಾಯಭಾರಿಯಾಗಿ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಹೆಸರಿಸಿದೆ. ತಮ್ಮ ವೃತ್ತಿಜೀವನದಲ್ಲಿ 50 ಓವರ್‌ ಗಳ Read more…

BREAKING : ಏಷ್ಯನ್ ಗೇಮ್ಸ್ 35 ಕಿ.ಮೀ ರೇಸ್ವಾಕ್ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ

ನವದೆಹಲಿ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, 35 ಕಿ.ಮೀ ರೇಸ್ವಾಕ್ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್ ಗಳು ಕಂಚಿನ ಪದಕ ಪಡೆದಿದ್ದಾರೆ. ಭಾರತದ ಅಥ್ಲೀಟ್ಗಳಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...