alex Certify Latest News | Kannada Dunia | Kannada News | Karnataka News | India News - Part 131
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ರಕರ್ತರಿಗೆ ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ಉಚಿತ ಬಸ್ ಪಾಸ್ ಸೌಲಭ್ಯ

ಬೆಂಗಳೂರು: ಮಾಧ್ಯಮ ಮಾನ್ಯತಾ ಪತ್ರ ಹೊಂದಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ Read more…

BREAKING: ತುಮಕೂರಿನಲ್ಲಿ ಆಯಿಲ್ ಟ್ಯಾಂಕರ್ ಸ್ಪೋಟ: ಇಬ್ಬರು ಕಾರ್ಮಿಕರು ಸಾವು

ತುಮಕೂರು: ಆಯಿಲ್ ಟ್ಯಾಂಕರ್ ಸ್ಪೋಟವಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಪರಿಮಳ ಆಗ್ರೋ ಫುಡ್ ಇಂಡಸ್ಟ್ರಿಯಲ್ಲಿ ನಡೆದಿದೆ. ತುಮಕೂರಿನ ಅಂತಸರನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಭತ್ತದ ಹೊಟ್ಟಿನಿಂದ Read more…

BREAKING NEWS: ಕಟ್ಟಡ ಕಾಮಗಾರಿ ವೇಳೆ ಅವಘಡ: ಕಾಲೇಜು ಕಟ್ಟಡ ಕುಸಿದು ಅವಶೇಷಗಳ ಅಡಿ ಸಿಲುಕಿದ ಕಾರ್ಮಿಕ

ಮೈಸೂರು: ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ. ಕಾಮಗಾರಿ ವೇಳೆ ಕಟ್ಟಡ ಕುಸಿದು ಬಿದ್ದು, ಅವಶೇಷಗಳ ಅಡಿಯಲ್ಲಿ ಓರ್ವ ಕಾರ್ಮಿಕ ಸಿಲುಕಿಕೊಂಡಿರುವ ಘಟನೆ ನಡೆದಿದೆ. Read more…

BIG NEWS: ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಡಿಬಾರ್ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಡಿಬಾರ್ ಮಾಡಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಮುಡಾ ಹಗರಣದ Read more…

BIG NEWS: ಮುಡಾ ಹಗರಣ: ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ವಿರುದ್ಧ ಲೋಕಾಯುಕ್ತ, ಇಡಿಗೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಇದೀಗ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ Read more…

GBS ಸೋಂಕಿಗೆ ಚಾರ್ಟೆಡ್ ಅಕೌಂಟೆಂಟ್ ಬಲಿ: ಆತಂಕ ಸೃಷ್ಟಿಸಿದ ಮತ್ತೊಂದು ಡೆಡ್ಲಿ ವೈರಸ್!

ಮುಂಬೈ: ಗುಲ್ಲೈನ್ ​​ಬ್ಯಾರೆ ಸಿಂಡ್ರೋಮ್ (GBS) ಎಂಬ ಹೊಸ ಡೆಡ್ಲಿ ವೈರಸ್ ಮಹಾರಾಷ್ಟ್ರದಲ್ಲಿ ಆತಂಕ ಸೃಷ್ಟಿಸಿದೆ. ಈ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ವೃತ್ತಿಯಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿದ್ದ 41 Read more…

BIG NEWS: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಎಂದು ವಂಚನೆ: ಆರೋಪಿ ಅರೆಸ್ಟ್

ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಎಂದು ಮಹಿಳೆಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಬಂಧಿತ ಆರೋಪಿ. ಮೈಕ್ರೋ ಫೈನಾನ್ಸ್ ಕಂಪನಿ Read more…

ಕುಂಭಮೇಳದಲ್ಲಿಯೂ ಕಾಂಗ್ರೆಸ್ ರಾಜಕೀಯ: ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆ ಖಂಡನೀಯ: ಬಿಜೆಪಿ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಹಿಂದೂ ವಿರೋಧಿ ಚಿಂತನೆಗಳಿಗೆ ಕೊನೆ ಮೊದಲು ಎಂಬುದಿಲ್ಲ. ಸಮಯ ಸಿಕ್ಕಿದಾಗಲೆಲ್ಲಾ ಹಿಂದೂ ಧಾರ್ಮಿಕ ಆಚರಣೆಗಳ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಿಸುತ್ತಾರೆ. ಕುಂಭಸ್ನಾನದ ವಿರುದ್ಧ ಎಐಸಿಸಿ Read more…

BREAKING : ಶೀಘ್ರವೇ ‘ಕಾವೇರಿ’ ನೀರಿನ ದರ ಏರಿಕೆ : DCM ಡಿಕೆ ಶಿವಕುಮಾರ್ |Kaveri Water Bill hike

ಬೆಂಗಳೂರು : ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಬಿಎಂಪಿ, BWSSB ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು Read more…

ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ :   ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ Read more…

BIG NEWS: ಮುಡಾ ಪ್ರಕರಣದಲ್ಲಿ ED ನೋಟಿಸ್ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿರುವ ವಿಚಾರವಾಗಿ ಸ್ವತಃ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. Read more…

BREAKING : ವಿಧಾನಸೌಧದ ಬಳಿ ಕಾಲಿಗೆ ಪಂಚೆ ಸಿಲುಕಿ ಮುಗ್ಗರಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ವಿಧಾನಸೌಧದ ಬಳಿ ಕಾಲಿಗೆ ಪಂಚೆ ಸಿಲುಕಿ ಸಿಎಂ ಸಿದ್ದರಾಮಯ್ಯ ಅವರು ಮುಗ್ಗರಿಸಿದ ಘಟನೆ ನಡೆದಿದೆ. ವಿಧಾನಸೌಧದ ಬಳಿ ಕಾರು ಹತ್ತುವಾಗ ಕಾಲಿಗೆ ಪಂಚೆ ಸಿಲುಕಿ ಸಿಎಂ Read more…

ALERT : ಗೂಗಲ್’ನಲ್ಲಿ ಅಪ್ಪಿ ತಪ್ಪಿಯೂ ಈ 5 ವಿಷಯಗಳನ್ನು ಸರ್ಚ್ ಮಾಡಬೇಡಿ, ‘ಜೈಲುಶಿಕ್ಷೆ’ ಫಿಕ್ಸ್..!

ವಿಶ್ವದ ಅತ್ಯಂತ ಜನಪ್ರಿಯ ಸಂವಹನ ವೇದಿಕೆ ಅದು ಗೂಗಲ್. ಏನೇ ಸಂದೇಹ ಬಂದರೂ.. ನಾವು ಯಾವುದೇ ಮಾಹಿತಿಯನ್ನು ಹುಡುಕಿದಾಗಲೆಲ್ಲಾ, ಗೂಗಲ್ ಅದನ್ನು ಕೆಲವೇ ಸೆಕೆಂಡುಗಳಲ್ಲಿ ನಮ್ಮ ಮುಂದೆ ಇಡುತ್ತದೆ. Read more…

BIG NEWS : ರಾಜ್ಯದಲ್ಲಿ ಮುಂದುವರಿದ ಬಾಣಂತಿಯರ ಸರಣಿ ಸಾವು : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ.!

ಬೆಂಗಳೂರು : ಕಳೆದ ಏಳು ತಿಂಗಳಿಂದ ಪ್ರತಿ ನಿತ್ಯ ಬಾಣಂತಿಯರ ಸಾವು ಸಂಭವಿಸುತ್ತಿದ್ದರೂ ಭ್ರಷ್ಟ ಕಾಂಗ್ರೆಸ್ ಸರ್ಕಾರ ಮಾತ್ರ ಇದುವರೆಗೂ ಎಚ್ಚೆತ್ತುಕೊಂಡಿಲ್ಲ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ. ರಾಜ್ಯದಲ್ಲಿ Read more…

ದೇವದಾಸಿ ಪದ್ಧತಿ ಕಂಡುಬಂದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆ ಹಾಗೂ ಎಚ್ಚರಿಕೆ ನೀಡಿದ್ದಾರೆ. ವಿಧನಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ Read more…

BREAKING : ವಿಜಯಪುರದಲ್ಲಿ ಹಾಡಹಗಲೇ ಕಾರಿನ ಮೇಲೆ ಗುಂಡಿನ ದಾಳಿ : ವ್ಯಕ್ತಿಯ ಬರ್ಬರ ಹತ್ಯೆ.!

ವಿಜಯಪುರ : ಹಾಡಹಗಲೇ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ  ಮನಾವರದೊಡ್ಡಿಯಲ್ಲಿ ನಡೆದಿದೆ. ಸತೀಶ್ Read more…

BIG NEWS : ಇ – ಖಾತಾ ಹೊಂದಿಲ್ಲದ 30-32 ಲಕ್ಷ ಆಸ್ತಿಗಳಿಗೆ ಬಿ – ಖಾತಾ ನೀಡಲು ತೀರ್ಮಾನ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ಇ – ಖಾತಾ ಹೊಂದಿಲ್ಲದ 30 ರಿಂದ 32 ಲಕ್ಷ ಆಸ್ತಿಗಳಿಗೆ ಬಿ – ಖಾತಾ ನೀಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ Read more…

BREAKING : ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ವಿಶೇಷ ರೈಲಿನ ಮೇಲೆ ಪ್ರಯಾಣಿಕರಿಂದ ಕಲ್ಲು ತೂರಾಟ : ವಿಡಿಯೋ ವೈರಲ್ |WATCH VIDEO

ಭೋಪಾಲ್: ಝಾನ್ಸಿಯಿಂದ ಪ್ರಯಾರಾಜ್ ಗೆ ತೆರಳುತ್ತಿದ್ದ ವಿಶೇಷ ರೈಲಿನ ಮೇಲೆ ಹರ್ಪಾಲ್ ಪುರ್ ನಿಲ್ದಾಣದಲ್ಲಿ ಕಲ್ಲು ತೂರಾಟ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ತುಣುಕಿನಲ್ಲಿ ಪುರುಷರು ರೈಲಿನ ಮೇಲೆ Read more…

BREAKING : Paytm ಪೇಮೆಂಟ್ಸ್ ಸರ್ವೀಸಸ್ ಸಿಇಒ ‘ನಕುಲ್ ಜೈನ್’ ರಾಜೀನಾಮೆ.!

ಒನ್ 97 ಕಮ್ಯುನಿಕೇಷನ್ಸ್ ಪಾವತಿ ವಿಭಾಗವಾದ ಪೇಟಿಎಂ ಪೇಮೆಂಟ್ಸ್ ಸರ್ವೀಸಸ್ ಲಿಮಿಟೆಡ್ (ಪಿಪಿಎಸ್ಎಲ್) ತನ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ನಕುಲ್ ಜೈನ್ ಅವರು ಮಾರ್ಚ್ 31, 2025 Read more…

BREAKING NEWS: ಬ್ಯಾಂಕ್ ಸಿಬ್ಬಂದಿಯಿಂದ ಮನೆ ಸೀಜ್: ಯುವಕ ಆತ್ಮಹತ್ಯೆಗೆ ಯತ್ನ

ಗದಗ: ರಾಷ್ಟ್ರೀಕೃತ ಬ್ಯಾಂಕ್ ನಿಂದ ಮನೆ ಸೀಜ್ ಮಾಡಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ರಂಭಾಪುರಿ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ರವಿ ಆತ್ಮಹತ್ಯೆಗೆ ಯತ್ನಿಸಿರುವ Read more…

ಜಸ್ಟ್ 1 ರೂ. ಶಾಂಪು ಬಳಸಿ ನಿಮ್ಮ ಮನೆಯಲ್ಲಿರುವ ಜಿರಳೆ, ಹಲ್ಲಿ ,ಇರುವೆಗಳನ್ನು ಈ ರೀತಿ ಓಡಿಸಿ

ಜಿರಳೆಗಳು, ಹಲ್ಲಿಗಳು ಮತ್ತು ಇರುವೆಗಳು ನಮ್ಮ ಮನೆಗಳಿಗೆ ಬೇಡ ಎಂದು ಬರುವ ಅತಿಥಿಗಳು. ಇವುಗಳನ್ನು ಬಾರದಂತೆ ತಡೆಯಲೂ ಅನೇಕ ವಿಧಾನಗಳನ್ನು ಪ್ರಯತ್ನಿಸಲಾಗಿದ್ದರೂ ಅವುಗಳು ವಿಫಲವಾಗಿದೆ. ಮನೆಗಳಲ್ಲಿ ಜಿರಳೆಗಳು, ಹಲ್ಲಿಗಳು Read more…

ವಿಜಯ್ ದೇವರಕೊಂಡ ಜೊತೆಗಿನ ʼಡೇಟಿಂಗ್‌ʼ ಒಪ್ಪಿಕೊಂಡ್ರಾ ರಶ್ಮಿಕಾ ? ವೈರಲ್‌ ಆಗಿದೆ ಅವರ ಹೇಳಿಕೆ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಪ್ರೀತಿಯ ಬಗ್ಗೆ ಈಗಾಗಲೇ ಹಲವಾರು ವದಂತಿಗಳು ಹಬ್ಬುತ್ತಿವೆ. ಇತ್ತೀಚೆಗೆ ರಶ್ಮಿಕಾ ನೀಡಿದ ಒಂದು ಹೇಳಿಕೆಯಿಂದಾಗಿ ಈ ವದಂತಿಗಳು ಮತ್ತೊಮ್ಮೆ ಜೋರಾಗಿ Read more…

ತಮ್ಮನೊಂದಿಗೆ ನೂಡಲ್ಸ್‌ ತಿನ್ನಲು ಹೋದ ಬಾಲಕಿ ಅಪಘಾತದಲ್ಲಿ ದುರ್ಮರಣ

ಭೋಪಾಲ್: ಭೋಪಾಲ್‌ನಲ್ಲಿ ಭಾನುವಾರ ರಾತ್ರಿ ಬಸ್ ಡಿಕ್ಕಿಯಲ್ಲಿ 15 ವರ್ಷದ ಬಾಲಕಿ ಮೃತಪಟ್ಟ ದುರ್ಘಟನೆ ನಡೆದಿದೆ. ನೂತನ ಜೈಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಕರೋಂಡ್‌ನ Read more…

ಭಾರತೀಯ ಬಾಲಕನಿಂದ ಅದ್ಭುತ ಸಾಧನೆ: ʼನಾಸಾʼ ಯೋಜನೆಯಲ್ಲಿ ಕ್ಷುದ್ರ ಗ್ರಹ ಪತ್ತೆ

ನೋಯ್ಡಾದ ಶಿವ ನಾಡರ್ ಶಾಲೆಯ 14 ವರ್ಷದ ಬಾಲಕ ದಕ್ಷ್ ಮಲಿಕ್‌, ಮಂಗಳ ಮತ್ತು ಗುರು ಗ್ರಹಗಳ ನಡುವಿನ ಬೆಲ್ಟ್‌ನಲ್ಲಿರುವ ಒಂದು ಕ್ಷುದ್ರ ಗ್ರಹವನ್ನು ಕಂಡುಹಿಡಿದಿದ್ದು, ಈ ಕ್ಷುದ್ರ Read more…

ಶಿಂಷಾ ನದಿಯಲ್ಲಿ ತೇಲಿಬಂದ ಪ್ಲಾಸ್ಟಿಕ್ ಚೀಲದ ಮೂಟೆ: ತೆರೆದು ನೋಡಿದ ಮೀನುಗಾರರು ಶಾಕ್: ಮಹಿಳೆಯ ಶವ ಕಂಡು ಕಂಗಾಲು

ಮಂಡ್ಯ: ಶಿಂಷಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಶ್ರೀ ಸೋಮೇಶ್ವರ ಸಮುದಾಯ ಭವನದ ಬಳಿ ನಡೆದಿದೆ. ಶಿಂಷಾ ನದಿಯ ಕೊಲ್ಲಿ Read more…

BIG NEWS : ‘ಕೈಲಾಸ ಮಾನಸ ಸರೋವರ ಯಾತ್ರೆ’ಗೆ ಅರ್ಜಿ ಸಲ್ಲಿಸುವುದು ಹೇಗೆ.? ಅರ್ಹತೆಗಳೇನು ತಿಳಿಯಿರಿ.!

ಮುಂಬೈ: ಕೈಲಾಸ ಮಾನಸ ಸರೋವರ ಯಾತ್ರೆ ಈ ಬೇಸಿಗೆಯಲ್ಲಿ ಪುನರಾರಂಭಗೊಳ್ಳಲಿದೆ, ಇದು ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ 75 ನೇ ವಾರ್ಷಿಕೋತ್ಸವವನ್ನು ಸ್ಮರಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ವಿದೇಶಾಂಗ Read more…

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿ: ಕಮಿಷನರ್ ದಯಾನಂದ್

ಬೆಂಗಳೂರು: ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಹಾವಳಿಗೆ ಬೇಸತ್ತು ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. Read more…

BIG NEWS : ಮಧ್ಯಮ ವರ್ಗ, ರೈತರ ‘ಸಾಲಮನ್ನಾ’ ಮಾಡುವಂತೆ ಪ್ರಧಾನಿ ಮೋದಿಗೆ ಕೇಜ್ರಿವಾಲ್ ಪತ್ರ.!

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ರೈತರು ಮತ್ತು ದೇಶದ ಮಧ್ಯಮ ವರ್ಗದ ಜನರ ಸಾಲಮನ್ನಾ ಮಾಡುವಂತೆ Read more…

BREAKING : ‘ಗನ್ ಲೈಸೆನ್ಸ್’ ರದ್ದು ಆದೇಶಕ್ಕೆ ತಡೆಕೋರಿ ಹೈಕೋರ್ಟ್’ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ |Actor Darshan

ಬೆಂಗಳೂರು : ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಹೌದು, ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ನಟ Read more…

BIG NEWS: ಸಾಲಕ್ಕಿಂತ ಹೆಚ್ಚು ಬಡ್ಡಿ ಮೊತ್ತ ನೋಡಿ ಶಾಕ್: ಹೃದಯಾಘಾತದಿಂದ ವ್ಯಕ್ತಿ ಸಾವು

ತುಮಕೂರು: ಮೈಕ್ರೋ ಫೈನಾನ್ಸ್ ನಿಂದ ಪಡೆದಿದ್ದ ಸಾಲಕ್ಕಿಂತ ಬಡ್ಡಿಯನ್ನೇ ಕಟ್ಟಿ ಕಟ್ಟಿ ಆಘಾತಕ್ಕೀಡಾಗಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಸೈಯದ್ ಸಮೀವುಲ್ಲಾ ಮೃತ ವ್ಯಕ್ತಿ. ತುಮಕೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...