alex Certify Latest News | Kannada Dunia | Kannada News | Karnataka News | India News - Part 1311
ಕನ್ನಡ ದುನಿಯಾ
    Dailyhunt JioNews

Kannada Duniya

ನೀರು ಕುಡಿಯುವಾಗ ಈ ತಪ್ಪು ಮಾಡಿದ್ರೆ ಬರಬಹುದು ಕಾಯಿಲೆ…!

  ನೀರಿಲ್ಲದೇ ಬದುಕುವುದು ಅಸಾಧ್ಯ. ಯಾಕಂದ್ರೆ ನಮ್ಮ ದೇಹದ ಶೇ.75ರಷ್ಟು ಭಾಗ ನೀರನ್ನೇ ಒಳಗೊಂಡಿದೆ. ನಾವು ಹೆಚ್ಹೆಚ್ಚು ನೀರು ಕುಡಿದಷ್ಟೂ ಆರೋಗ್ಯಕ್ಕೆ ಒಳ್ಳೆಯದು. ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದರಿಂದ Read more…

BIGG NEWS : ದೆಹಲಿ ಸೇರಿದಂತೆ ದೇಶದ 18 ಸ್ಥಳಗಳಲ್ಲಿ ಕೆಮಿಕಲ್ ಬಾಂಬ್ ಸ್ಪೋಟಕ್ಕೆ `ಐಸಿಸ್’ ಸಂಚು!

ನವದೆಹಲಿ : ದೆಹಲಿ ಪೊಲೀಸ್ ವಿಶೇಷ ಸೆಲ್ ನಿಂದ ಸಿಕ್ಕಿಬಿದ್ದ ಮೂವರು ಭಯೋತ್ಪಾದಕರಿಂದ ಅನೇಕ ಪ್ರಮುಖ ಸಂಗತಿಗಳು ಬಹಿರಂಗಗೊಂಡಿವೆ. ಪ್ರಮುಖ ಆರೋಪಿ ಶಹನವಾಜ್ ತನ್ನ ಸಹಚರರೊಂದಿಗೆ ದೆಹಲಿ-ಎನ್ಸಿಆರ್ ಸೇರಿದಂತೆ Read more…

ನಿಮ್ಮ ಸ್ಮಾರ್ಟ್ ಫೋನ್ ನಲ್ಲಿ `ಸ್ಟೋರೇಜ್’ ಫುಲ್ ಆಗಿದೆಯಾ? ಖಾಲಿ ಮಾಡಲು ಇಲ್ಲಿದೆ ಸುಲಭ ವಿಧಾನ|Storage Running Out Of Space

ಇಂದಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ಮುದುಕರವರೆಗೆ ಎಲ್ಲರೂ ಸ್ಮಾರ್ಟ್ ಫೋನ್ ಬಳಸುತ್ತಾರೆ. ಹೊಸ ಫೋನ್ ಖರೀದಿಸಿದಾಗ ಫೋನ್ ನಲ್ಲಿ ಸಾಕಷ್ಟು ಸ್ಟೋರೇಜ್ ಇರುತ್ತದೆ. ಆದರೆ ಬರು ಬರುತ್ತಾ ಫೋನ್ Read more…

ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿ ಬಾಗಿಲಿಗೆ ಆರತಿ ಬೆಳಗಿ ಜೈ ಶ್ರೀರಾಮ್ ಘೋಷಣೆ ಕೂಗಿದವರ ವಿರುದ್ಧ ಎಫ್ಐಆರ್

ಕೊಪ್ಪಳ: ಗಂಗಾವತಿಯ ಹಿಂದೂ ಮಹಾ ಮಂಡಳಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಜಾಮಿಯಾ ಮಸೀದಿ ಬಾಗಿಲಿಗೆ ಆರತಿ ಬೆಳಗಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಐವರ ವಿರುದ್ಧ Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಹಳ್ಳಿ ವ್ಯಾಜ್ಯ ಇತ್ಯರ್ಥಕ್ಕೆ `ಗ್ರಾಮ ನ್ಯಾಯಾಲಯ’ ಸ್ಥಾಪನೆ

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಗ್ರಾಮಗಳ ವ್ಯಾಜ್ಯಗಳ ಇತ್ಯರ್ಥಕ್ಕೆ ರಾಜ್ಯಾದ್ಯಂತ 1,000 ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ Read more…

ಮನೆಗೆ ಮಹಿಳೆ ಆಹ್ವಾನಿಸಿ ಬೆಳಿಗ್ಗೆಯಿಂದ ರಾತ್ರಿವರೆಗೆ ಕೂಡಿ ಹಾಕಿ ಗ್ಯಾಂಗ್ ರೇಪ್: ಪುರುಷನ ಜತೆ ನಿಲ್ಲಿಸಿ ಖಾಸಗಿ ಫೋಟೋ ತೆಗೆದ ಐವರು ಅರೆಸ್ಟ್

ಬೆಳಗಾವಿ: ಗೋಕಾಕ್ ನಗರದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಭೀಮಾಶಂಕರ್ ಗುಳೇದ ಈ Read more…

ಮೂರು ತಿಂಗಳಲ್ಲಿ ಕೈ ತುಂಬಾ ಆದಾಯ ಗಳಿಸಬೇಕೆಂದ್ರೆ ಹೀಗೆ ಮಾಡಿ

ಕೃಷಿ ಭೂಮಿಯಲ್ಲಿ ಹೆಚ್ಚಿನ ಗಳಿಕೆ ಮಾಡುವ ಆಲೋಚನೆಯಲ್ಲಿದ್ದರೆ ನೀವು ತುಳಸಿ ಕೃಷಿ ಶುರು ಮಾಡಬಹುದು. ಕಡಿಮೆ ಬಂಡವಾಳದಲ್ಲಿ ಲಕ್ಷಾಂತರ ರೂಪಾಯಿ ಗಳಿಸುವ ಕೃಷಿಗಳಲ್ಲಿ ಇದು ಒಂದು. ಸಾಮಾನ್ಯವಾಗಿ ಪ್ರತಿಯೊಬ್ಬರ Read more…

ಅಸಿಡಿಟಿ ಸಮಸ್ಯೆಗೆ ನಮ್ಮ ಅಡುಗೆ ಮನೆಯಲ್ಲೇ ಇದೆ ಸುಲಭದ ಪರಿಹಾರ…!

  ಕೊತ್ತಂಬರಿ ಸೊಪ್ಪಿನ ಆರೋಗ್ಯಕಾರಿ ಅಂಶಗಳ ಬಗ್ಗೆ ನಾವು ಈಗಾಗ್ಲೇ ತಿಳಿದುಕೊಂಡಿದ್ದೇವೆ. ಅದೇ ರೀತಿ ಕೊತ್ತಂಬರಿ ಬೀಜ ಕೂಡ ಯಾವುದೇ ಔಷಧಕ್ಕಿಂತ ಕಡಿಮೆಯೇನಿಲ್ಲ. ಹತ್ತಾರು ಆರೋಗ್ಯ ಸಮಸ್ಯೆಗಳಿಗೆ ಇದು Read more…

ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ವಾಸ್ತು ಶಾಸ್ತ್ರದ ಈ ನಿಯಮಗಳನ್ನು ಅನುಸರಿಸಿ…!

ಪರೀಕ್ಷೆಯಲ್ಲಿ ಚೆನ್ನಾಗಿ ಬರೆದರೆ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರ ಜೀವನದಲ್ಲಿ ಪರೀಕ್ಷೆಗೆ ಪ್ರಮುಖ ಸ್ಥಾನವಿದೆ. ವಾಸ್ತುವಿನ ಪ್ರಕಾರ ಬುಧವು ಬುದ್ಧಿವಂತಿಕೆ ಮತ್ತು ಜ್ಞಾನದ ಗ್ರಹವಾಗಿದೆ. ಇದರ Read more…

ಸರ್ಕಾರದ ಗ್ಯಾರಂಟಿ ಯೋಜನೆಗಳ ಹಿಂದೆ ಮಹಾತ್ಮ ಗಾಂಧೀಜಿಯವರ ಚಿಂತನೆಗಳಿವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಹಿಂದೆ ಮಹಾತ್ಮ ಗಾಂಧೀಜಿಯವರ ಚಿಂತನೆಗಳಿವೆ ಎನ್ನುವುದನ್ನು ನಾನು ಹೆಮ್ಮೆಯಿಂದ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗಾಂಧಿ ಸ್ಮಾರಕ Read more…

ಗಂಟಲಿನಲ್ಲಿ ಅತಿಯಾದ ಕಫ ಸಂಗ್ರಹವಾಗಿದ್ದರೆ ಮಾಡಿ ಈ ಮನೆಮದ್ದು

ಕೆಮ್ಮು ಮತ್ತು ಕಫ ಎಲ್ಲರನ್ನೂ ಕಾಡುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಗಂಟಲಿನಲ್ಲಿ ಅತಿಯಾಗಿ ಕಫ ಸೇರಿಕೊಂಡಂತಾಗಿ ಕಿರಿಕಿರಿ ಉಂಟು ಮಾಡುತ್ತದೆ. ಹವಾಮಾನ ಬದಲಾವಣೆಯೊಂದಿಗೆ ಇದು ಆಗಾಗ್ಗೆ ಸಂಭವಿಸಬಹುದು. ಕೆಮ್ಮು Read more…

ಬರೋಬ್ಬರಿ 74 ಲಕ್ಷ ಖಾತೆ ನಿಷೇಧಿಸಿದ ವಾಟ್ಸಾಪ್

ನವದೆಹಲಿ: ಆಗಸ್ಟ್ ನಲ್ಲಿ 74 ಲಕ್ಷ ವಾಟ್ಸಾಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಮೆಟಾ ಕಂಪನಿ ಒಡೆತನದ ವ್ಯಾಟ್ಸಾಪ್ ನಿಯಮಗಳಿಗೆ ಅನುಗುಣವಾಗಿ ಆಗಸ್ಟ್ ನಲ್ಲಿ 74 ಲಕ್ಷ ಖಾತೆಗಳನ್ನು ಬ್ಯಾನ್ ಮಾಡಿದೆ. Read more…

ವಾಕಿಂಗ್ ಮಾಡುವಾಗ ಈ ತಪ್ಪು ಮಾಡಿದ್ರೆ ಹಾಳಾಗುತ್ತೆ ಆರೋಗ್ಯ

ವಾಕಿಂಗ್ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ದಿನಕ್ಕೆ 30 ನಿಮಿಷಗಳ ಕಾಲ ವಾಕಿಂಗ್ ಮಾಡುವುದು ಬಹಳ ಒಳ್ಳೆಯದು. ಅನೇಕ ಗಂಭೀರ ಕಾಯಿಲೆಗಳಿಗೆ ವಾಕಿಂಗ್ ಮುಕ್ತಿ ನೀಡಬಲ್ಲದು. ವಾಕಿಂಗ್ ಹೃದಯ ಕಾಯಿಲೆ, Read more…

ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ಬೃಹತ್ ಪ್ರತಿಭಟನೆ

ಕೋಲಾರ: ರಾಜ್ಯ ಸರ್ಕಾರದ ವಿರುದ್ಧ ಇಂದು ಕೋಲಾರದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಕೋಲಾರದ ಅಂಬೇಡ್ಕರ್ Read more…

`ಹಳೆ ಪಿಂಚಣಿ ಯೋಜನೆ’ : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಮೈಸೂರು : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ, ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಎಲೆಕ್ಟ್ರಿಕ್ ಸ್ಕೂಟರ್ ಟೆಸ್ಟ್ ಡ್ರೈವ್ ವೇಳೆ ವಿದ್ಯಾರ್ಥಿ ಸಾವು

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಟೆಸ್ಟ್ ಡ್ರೈವ್ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕೋರಮಂಗಲದ ಒಳ ವರ್ತುಲ ರಸ್ತೆಯ Read more…

Shocking News : ಮಹಾರಾಷ್ಟ್ರದಲ್ಲಿ ಘೋರ ದುರಂತ : ಆಸ್ಪತ್ರೆಯಲ್ಲಿ ಔಷಧ ಸಿಗದೇ ಮಕ್ಕಳೂ ಸೇರಿ 24 ಮಂದಿ ಸಾವು!

ಮುಂಬೈ : ಔಷಧ ಕೊರತೆಯಿಂದ ಕೇವಲ 24 ಗಂಟೆಯಲ್ಲಿ 12 ನವಜಾತ ಶಿಶುಗಳು ಸೇರಿದಂತೆ 24 ರೋಗಿಗಳು ಮೃತಪಟ್ಟಿರುವ ಘಠನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. Read more…

ವಯಸ್ಸಾಗುತ್ತಿದ್ದಂತೆ ಚರ್ಮ ಕಾಂತಿ ಕಳೆದುಕೊಳ್ಳುತ್ತಿದೆಯಾ….? ಹೀಗೆ ಕಾಳಜಿ ಮಾಡಿ

ಹದಿಹರೆಯದ ವಯಸ್ಸಿಗೆ ಬರುತ್ತಿದ್ದಂತೆ ಹಾರ್ಮೋನ್ ಗಳಲ್ಲಿ ವ್ಯತ್ಯಾಸವಾಗುವುದರಿಂದ ಚರ್ಮದ ಸಮಸ್ಯೆಗಳು ಎದುರಾಗುತ್ತದೆ. ಅದರಲ್ಲೂ ಮುಖದಲ್ಲಿ ಮೊಡವೆಗಳು, ಗುಳ್ಳೆಗಳು ಮೂಡುತ್ತದೆ. ಈ ಸಮಸ್ಯೆಗಳು ಹೀಗೆ ಮುಂದುವರಿಯುತ್ತಿದ್ದರೆ ನಿಮಗೆ ವಯಸ್ಸಾಗುವ ಮುನ್ನವೇ Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಿಂಗಾರು ದುರ್ಬಲ, ಹಲವು ಜಿಲ್ಲೆಗಳಲ್ಲಿ ಒಣ ಹವೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಕೈ ಕೊಟ್ಟಿದ್ದರಿಂದ ಬೆಳೆ ಹಾಳಾಗಿ ಕಂಗಾಲಾದ ರೈತರು ಉತ್ತಮ ಹಿಂಗಾರು ನಿರೀಕ್ಷೆಯಲ್ಲಿದ್ದಾರೆ. ಆದರೆ, ಉತ್ತಮ ಹಿಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್ ಆಗಿದೆ. ರಾಜ್ಯದಲ್ಲಿ ಹಿಂಗಾರು ದುರ್ಬಲವಾಗಿದೆ. Read more…

ಗರ್ಭಾವಸ್ಥೆಯಲ್ಲಿ ಕಾಫಿ ಕುಡಿಯುವುದು ಆರೋಗ್ಯಕ್ಕೆ ಉತ್ತಮವೇ….?

ಗರ್ಭಾವಸ್ಥೆಯಲ್ಲಿ ಮಹಿಳೆಯರು ತಮ್ಮ ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಅದರ ಪರಿಣಾಮ ಮಗುವಿನ ಮೇಲಾಗುತ್ತದೆ. ಹಾಗಾಗಿ ಗರ್ಭಾವಸ್ಥೆಯಲ್ಲಿ ಮಹಿಳೆಯರು ಕಾಫಿ ಸೇವನೆ ಮಾಡುವುದು ಉತ್ತಮವೇ? ಇಲ್ಲವೇ? Read more…

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಈ ವರ್ಷವೂ `ಉಚಿತ ಸೈಕಲ್’ ವಿತರಣೆ ಇಲ್ಲ!

ಮೈಸೂರು : ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಸರ್ಕಾರಿ ಶಾಲೆಯ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ವಿತರಣೆ ಇಲ್ಲ ಎಂದು ಶಿಕ್ಷಣ Read more…

ಬಿಕಿನಿ ವ್ಯಾಕ್ಸ್ ಮಾಡಿಸುವಾಗ ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ

ದೇಹದ ಮೇಲಿರುವ ಅನಗತ್ಯ ಕೂದಲನ್ನು ತೆಗೆದು ಹಾಕಲು ಹುಡುಗಿಯರು ವ್ಯಾಕ್ಸಿಂಗ್ ಮೊರೆ ಹೋಗ್ತಾರೆ. ಈ ಪ್ರಕ್ರಿಯೆಯಲ್ಲಿ ನೋವು ಹೆಚ್ಚಾಗುತ್ತದೆ. ನೀವೂ ಬಿಕಿನಿ ವ್ಯಾಕ್ಸ್ ಮಾಡಿಸಲು ಮುಂದಾಗಿದ್ದರೆ ನಿಮಗೊಂದು ಸಲಹೆಯಿದೆ. Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13,500 ಶಿಕ್ಷಕರ ನೇಮಕಾತಿ

ಮೈಸೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು,ಶೀಘ್ರವೇ 13,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಪ್ರತಿ ಜಿಲ್ಲಾ ಕೇಂದ್ರದಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ

ಬೆಂಗಳೂರು : ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಒದಗಿಸಲು ಯೋಜನೆ Read more…

ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ ಗೆ ವಿದ್ಯುತ್ ಸ್ಪರ್ಶ: ಬಾಲಕ ಸಾವು, ಇಬ್ಬರು ಗಂಭೀರ

ಹಾಸನ: ಗಣಪತಿ ವಿಸರ್ಜನೆ ಮಾಡಿ ಬರುವಾಗ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಶವಾಗಿದ್ದರಿಂದ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಕಲಗೂಡು ಸಮೀಪದ ಕತ್ತಿಮಲ್ಲೇನಹಳ್ಳಿಯಲ್ಲಿ ಸೋಮವಾರ ಘಟನೆ ನಡೆದಿದೆ. Read more…

ಸಂಕ್ರಾಂತಿ ಒಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್

ಚನ್ನಪಟ್ಟಣ : ಸಂಕ್ರಾಂತಿ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಲ್ಲಿ ಅಸಮಾಧನ Read more…

BIGG NEWS : `ಕಾರ್ ಪೂಲಿಂಗ್’ ನಿಷೇಧಿಸಿಲ್ಲ, ಇದು ಸುಳ್ಳು ಸುದ್ದಿ : ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ

ಬೆಂಗಳೂರು : ಕಾರ್‌ ಪೂಲಿಂಗ್ ನಿಷೇಧ (Carpooling Ban) ಮಾಡಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. Read more…

ರಾಜ್ಯದಲ್ಲಿ ಬಿಜೆಪಿಗೆ 20 ಸ್ಥಾನ: ಕೇಂದ್ರದಲ್ಲಿ ಮತ್ತೆ NDA ಸರ್ಕಾರ

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಸಮೀಕ್ಷೆ ಹೇಳಿದೆ. ವಿವಿಧ ರಾಜಕೀಯ ಪಕ್ಷಗಳ ಮೈತ್ರಿಕೂಟಗಳು ರಚನೆಯಾಗಿ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು Read more…

ಇಂದಿನಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ದುಬಾರಿ: ಸ್ಥಿರಾಸ್ತಿ ಮಾರ್ಗಸೂಚಿ ದರ ಶೇ. 30ರವರೆಗೆ ಏರಿಕೆ

ಬೆಂಗಳೂರು: ಇಂದಿನಿಂದ ಆಸ್ತಿ ನೋಂದಣಿ ಶೇಕಡ 20 ರಿಂದ 30ರವರೆಗೆ ದುಬಾರಿ ಆಗಲಿದೆ. ರಾಜ್ಯದಾದ್ಯಂತ ಸ್ಥಿರಾಸ್ತಿ ಮಾರ್ಗಸೂಚಿ ದರ ಏರಿಕೆಯಾಗಿದೆ. ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾಗುವ ಆಸ್ತಿಗಳಿಗೆ ಪರಿಷ್ಕೃತ Read more…

ʼವಿಟಮಿನ್ ಸಿʼ ಕೊರತೆಯಿಂದ ದೇಹದಲ್ಲಿ ಕಾಣಿಸುತ್ತೆ ಹಲವು ಸಮಸ್ಯೆ

ವಿಟಮಿನ್ ಸಿ ಕೊರತೆಯಾದಾಗ ದೇಹದಲ್ಲಿ ಹಲವು ಸಮಸ್ಯೆಗಳು ಕಂಡು ಬರುತ್ತದೆ. ಇದರ ಲಕ್ಷಣಗಳೇನು ಗೊತ್ತಾ….? ವಿಟಮಿನ್-ಸಿ ಕೊರತೆಯಾದಂತೆ ತ್ವಚೆ ಒಣಗಿದಂತೆ ಹಾಗೂ ನಿರ್ಜೀವವಾಗಿ ಕಾಣಿಸಲು ಆರಂಭವಾಗುತ್ತವೆ. ನಿಮ್ಮ ವಯಸ್ಸು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...