alex Certify Latest News | Kannada Dunia | Kannada News | Karnataka News | India News - Part 1316
ಕನ್ನಡ ದುನಿಯಾ
    Dailyhunt JioNews

Kannada Duniya

ಹೂಡಿಕೆ ಹೆಸರಲ್ಲಿ ಬರೋಬ್ಬರಿ 854 ಕೋಟಿ ವಂಚನೆ; ಕಿಂಗ್ ಪಿನ್ ಸೇರಿ 6 ಆರೋಪಿಗಳು ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಬೆಂಗಳೂರು ಸಿಸಿಬಿ ಪೊಲೀಸರು ಬೃಹತ್ ಜಾಲವನ್ನು ಭೇದಿಸಿದ್ದಾರೆ. ಹೂಡಿಕೆ ಹೆಸರಲ್ಲಿ ಬರೋಬ್ಬರಿ 854 ಕೋಟಿ ರೂಪಾಯಿ ವಂಚಿಸಿದ್ದ ಗ್ಯಾಂಗ್ Read more…

BIGG NEWS : ಕಲ್ಲುಗಣಿ ಗುತ್ತಿಗೆ ಉತ್ಪನ್ನ ಸಾಗಣಿಕೆ ವಾಹನಗಳಿಗೆ `GPS’ ಕಡ್ಡಾಯ

ದಾವಣಗೆರೆ : ಕಲ್ಲುಗಣಿ ಗುತ್ತಿಗೆಗಳ ವಾಹನಗಳಲ್ಲಿ ಕಡ್ಡಾಯವಾಗಿ ಜಿ.ಪಿ.ಎಸ್ ಅಳವಡಿಸಿರಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ Read more…

SHOCKING: ಪಾರ್ಕ್ ನಲ್ಲಿ ಜೊತೆಯಾಗಿದ್ದ ಜೋಡಿಗೆ ಬೆದರಿಸಿ ಹಣ ಪಡೆದು ಸೆಕ್ಸ್ ಗೆ ಬೇಡಿಕೆ ಇಟ್ಟ ಪೊಲೀಸರು

ಲಖ್ನೋ: ಉತ್ತರಪ್ರದೇಶದ ಗಾಜಿಯಾಬಾದ್‌ ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಬ್ಬರು ಪೊಲೀಸರು ಉದ್ಯಾನವನದಲ್ಲಿ ಸುತ್ತಾಡುತ್ತಿದ್ದ ನಿಶ್ಚಿತಾರ್ಥವಾದ ಜೋಡಿಗೆ ಕಿರುಕುಳ ನೀಡಿದ್ದಾರೆ. ಅಲ್ಲದೇ ಪೊಲೀಸರು ತಮ್ಮೊಂದಿಗೆ ಲೈಂಗಿಕ ಕ್ರಿಯೆ Read more…

ವಿದ್ಯಾರ್ಥಿನಿಯರಿಗೆ ಮುಟ್ಟಿನ ಸಮಯದಲ್ಲಿ ರಜೆ: ಹೊಸ ನೀತಿ ಪರಿಚಯಿಸಿದ ಕಾನೂನು ವಿವಿ

ಮಧ್ಯಪ್ರದೇಶದ ಜಬಲ್‌ಪುರದ ಕಾನೂನು ವಿಶ್ವವಿದ್ಯಾನಿಲಯವು ವಿದ್ಯಾರ್ಥಿನಿಯರಿಗೆ ಗಣನೀಯ ಪರಿಹಾರ ನೀಡುವ ಮೂಲಕ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಿಶ್ವವಿದ್ಯಾನಿಲಯವು ಹೊಸ ನೀತಿಯನ್ನು ಪರಿಚಯಿಸಿದ್ದು, ಇದರಲ್ಲಿ ವಿದ್ಯಾರ್ಥಿನಿಯರಿಗೆ ಅವರ ಋತುಚಕ್ರದ ಅವಧಿಯಲ್ಲಿ ರಜೆ Read more…

ರಸ್ತೆ ದಾಟುತ್ತಿದ್ದಾಗ ಭೀಕರ ಅಪಘಾತ; KSRTC ಬಸ್ ಗೆ ಯುವಕ ಬಲಿ

ಮೈಸೂರು: ರಸ್ತೆ ದಾಟುವಾಗ ಎಚ್ಚರ ವಹಿಸಿದಷ್ಟೂ ಕಡಿಮೆಯೇ. ಕ್ಷಣಾರ್ಧದಲ್ಲಿ ವೇಗವಾಗಿ ಬರುವ ವಾಹನಗಳಿಗೆ ಸಿಲುಕಿ ಜೀವ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಸ್ತೆ ದಾಟುತ್ತಿದ್ದ ಯುವಕನೊಬ್ಬ ಅಪಘಾತದಲ್ಲಿ Read more…

ಇಂಜಿನಿಯರಿಂಗ್ ಪದವೀಧರರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ : 2,50,000 ರೂ.ವರೆಗೆ ಸಂಬಳ

ನವದೆಹಲಿ : ಇಂಜಿನಿಯರಿಂಗ್ ಪದವೀಧರರಿಗೆ ಸಿಹಿ ಸುದ್ದಿ. ಭಾರತೀಯ ಸೇನೆಯಲ್ಲಿ ಕೆಲಸ ಪಡೆಯಲು ನನಗೆ ಅದ್ಭುತ ಅವಕಾಶ ಸಿಕ್ಕಿತು. ಸೇನೆಯಲ್ಲಿ 139 ನೇ ತಾಂತ್ರಿಕ ಪದವೀಧರ ಕೋರ್ಸ್ (ಟಿಜಿಸಿ Read more…

BIG NEWS: ಶಾಮನೂರು ಶಿವಶಂಕರಪ್ಪ ಭಾವನೆಗೆ ನನ್ನ ಬೆಂಬಲವಿದೆ ಎಂದ ಮಾಜಿ ಸಿಎಂ BSY

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ವೀರಶೈವ ಲಿಂಗಾಯಿತರನ್ನು ಕಡೆಗಣಿಸಲಾಗಿದೆ ಎಂಬ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. Read more…

ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಮತ್ತೊಂದು `ಯೋಜನೆ’ ಚಾಲನೆಗೆ ಸಿದ್ಧತೆ

ಬೆಂಗಳೂರು : ರಾಜ್ಯ ಸರ್ಕಾರವು ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ  ಮಾಡಿದ್ದು, ಇದೀಗ ಮತ್ತೊಂದು ಮಹತ್ವದ ಯೋಜನೆಗೆ ಚಾಲನೆ ನೀಡಲು ಸಿದ್ಧತೆ ನಡೆಸಿದೆ. ಹೌದು, ನರೇಗೌ ಕ್ರಿಯಾಶೀಲ Read more…

ಶಾಸಕರ ಕ್ಷೇತ್ರದಲ್ಲೇ ಗಾಂಜಾ ಮಾರಾಟ; ಮುನಿರತ್ನ ವಿರುದ್ಧ ದೂರು ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಶಾಸಕರ ಕ್ಷೇತ್ರದಲ್ಲಿಯೇ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಯುವಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾನೆ. ಬೆಂಗಳೂರಿನ ಆರ್.ಆರ್.ನಗರದ Read more…

BIGG NEWS : ಪಾಕಿಸ್ತಾನದಲ್ಲಿ ಭಾರತದ ಮತ್ತೊಬ್ಬ ಶತ್ರು `ಮುಫ್ತಿ ಖೈಸರ್ ಫಾರೂಕ್’ ಬರ್ಬರ ಹತ್ಯೆ!

ಕರಾಚಿ : ಭಾರತದ ಮತ್ತೊಬ್ಬ ಶತ್ರು ಪಾಕಿಸ್ತಾನದಲ್ಲಿ ಕೊಲ್ಲಲ್ಪಟ್ಟಿದ್ದಾನೆ. ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ ನ ನಿಕಟವರ್ತಿ ಮುಫ್ತಿ ಖೈಸರ್ ಫಾರೂಕ್ ಹತ್ಯೆಗೀಡಾಗಿದ್ದಾನೆ. ಮುಫ್ತಿ ಖೈಸರ್ ಫಾರೂಕ್ ಭಾರತ Read more…

ಹಿಂಗಾರು ಹಂಗಾಮು ಬಿತ್ತನೆಗೆ ರೆಡಿಯಾದ ರೈತರಿಗೆ ಗುಡ್ ನ್ಯೂಸ್

ಕೊಪ್ಪಳ: 2023-24ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಅವಶ್ಯವಿರುವ ವಿವಿಧ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ವಿತರಣೆ ಮಾಡಲಾಗುತ್ತಿದೆ. ಪ್ರಸಕ್ತ ಹಿಂಗಾರು ಹಂಗಾಮು ಪ್ರಾರಂಭವಾಗಿದ್ದು, ಹಿಂಗಾರು ಹಂಗಾಮಿನಲ್ಲಿ ಬೇಕಾಗುವ Read more…

BIG NEWS: ಕಾವೇರಿ ವಿವಾದ: ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನೆನಪಿರಲಿ ಪ್ರೇಮ್

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಹೋರಾಟ ಭುಗಿಲೆದ್ದಿದೆ. ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಸ್ಯಾಂಡಲ್ ವುಡ್ ನಟ ನೆನಪಿರಲಿ ಪ್ರೇಮ್ ರೈತರ ಹೋರಾಟಕ್ಕೆ ಬೆಂಬಲ Read more…

ICC World Cup 2023 : ಈ ತಂಡಗಳ ನಡುವೆ `ವಿಶ್ವಕಪ್ ಫೈನಲ್’ ಪಂದ್ಯ ನಡೆಯಲಿದೆ : ಕ್ರಿಕೆಟ್ ಪಂಡಿತರ ಭವಿಷ್ಯವಾಣಿ!

ಮುಂಬೈ : 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಈ ಪಂದ್ಯಾವಳಿಯ ಅಭ್ಯಾಸ ಪಂದ್ಯಗಳು ನಡೆಯುತ್ತಿವೆ. ಏತನ್ಮಧ್ಯೆ, ಕ್ರಿಕೆಟ್ ಪಂಡಿತರು ವಿಶ್ವಕಪ್ನ ಬಗ್ಗೆ ತಮ್ಮದೇ ಆದ Read more…

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಲಾರಿ ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು

ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು Read more…

ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ : ವಂದೇ ಭಾರತ್ ರೈಲಿನಲ್ಲಿ `ಸ್ಲೀಪರ್ ಬೋಗಿ’

ನವದೆಹಲಿ : ದೇಶದ ವಂದೇ ಭಾರತ್ ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮುಂದಿನ ವರ್ಷ ವಂದೇ ಭಾರತ್ ಸ್ಲೀಪರ್ ಕೋಚ್ ಲಭ್ಯವಾಗಲು ಭಾರತೀಯ ರೈಲ್ವೆ ನಿರ್ಧರಿಸಿದೆ. 2024 ರಲ್ಲಿ, Read more…

BREAKING : ಏಷ್ಯನ್ ಗೇಮ್ಸ್ ನ ಟ್ರ್ಯಾಪ್ ಶೂಟಿಂಗ್ ನಲ್ಲಿ ಭಾರತಕ್ಕೆ ಚಿನ್ನದ ಪದಕ

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದ್ದು,  ಪುರುಷರ ಟ್ರ್ಯಾಪ್ ಶೂಟಿಂಗ್ ನಲ್ಲಿ ಭಾರತ ತಂಡ ಚಿನ್ನದ ಪದಕ ಗೆದ್ದಿದೆ. ಇಂದು ಏಷ್ಯನ್ Read more…

ನಟ ನಾಗಭೂಷಣ್ ವಿರುದ್ಧ FIR ದಾಖಲು; ಸ್ಯಾಂಡಲ್ ವುಡ್ ನಟ ಪೊಲೀಸ್ ವಶಕ್ಕೆ

ಬೆಂಗಳೂರು: ಕಾರು ಅಪಘಾತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ನಾಗಭೂಷಣ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ತಡರಾತ್ರಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಕೋಣನಕುಂಟೆ Read more…

BIG NEWS: ನಟ ನಾಗಭೂಷಣ್ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ಸ್ಯಾಂಡಲ್ ವುಡ್ ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ. ಪ್ರೇಮ ಮೃತ ಮಹಿಳೆ. ತಡರಾತ್ರಿ ಕನಕಪುರ ರಸ್ತೆಯಲ್ಲಿ ವಸಂತಪುರ Read more…

ಕಾರ್ ಖರೀದಿಸುವವರಿಗೆ ಮುಖ್ಯ ಮಾಹಿತಿ: ಇಂದಿನಿಂದ ಕ್ರ್ಯಾಶ್ ಟೆಸ್ಟಿಂಗ್ ಪ್ರಾರಂಭ

ನವದೆಹಲಿ: ಭಾರತೀಯ ಏಜೆನ್ಸಿ ಭಾರತ್ ನ್ಯೂ ಕಾರ್ ಅಸೆಸ್‌ ಮೆಂಟ್ ಪ್ರೋಗ್ರಾಂ(ಭಾರತ್ ಎನ್‌ಸಿಎಪಿ ಅಥವಾ ಬಿಎನ್‌ಸಿಎಪಿ) ನೋಂದಾಯಿತ ಕಾರ್ ಗಳಲ್ಲಿನ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಂದು ಕಾರುಗಳ ಕ್ರ್ಯಾಶ್ Read more…

40% ರಫ್ತು ಸುಂಕ ರದ್ದುಗೊಳಿಸಲ್ಲ: ಈರುಳ್ಳಿ ವ್ಯಾಪಾರಿಗಳ ಬೇಡಿಕೆ ತಿರಸ್ಕರಿಸಿದ ಸರ್ಕಾರ

ನವದೆಹಲಿ: 40% ರಫ್ತು ಸುಂಕ ರದ್ದುಪಡಿಸಬೇಕು, ಎರಡು ಸರ್ಕಾರಿ ಸಹಕಾರಿ ಸಂಸ್ಥೆಗಳಾದ NCCF ಮತ್ತು Nafed ಮಂಡಿಗಳಲ್ಲಿ ಈರುಳ್ಳಿ ಮಾರಾಟ ಮಾಡುವುದನ್ನು ನಿಲ್ಲಿಸಬೇಕು ಎಂಬ ನಾಸಿಕ್‌ ಈರುಳ್ಳಿ ವ್ಯಾಪಾರಿಗಳ Read more…

BIGG NEWS : ಸರ್ಕಾರದ ಸ್ಥಗಿತವನ್ನು ತಪ್ಪಿಸಲು `45 ದಿನಗಳ ಮಸೂದೆ’ಗೆ `ಅಮೆರಿಕ ಸೆನೆಟ್’ ಅನುಮೋದನೆ :

ವಾಷಿಂಗ್ಟನ್ : ನವೆಂಬರ್ 17 ರವರೆಗೆ ಸರ್ಕಾರದ ಸ್ಥಗಿತವನ್ನು ತಪ್ಪಿಸುವ 45 ದಿನಗಳ ಸ್ಟಾಪ್ ಗ್ಯಾಪ್ ಮಸೂದೆಯನ್ನು ಅಮೆರಿಕ ಸೆನೆಟ್ ಅಂಗೀಕರಿಸಿದೆ. ಸ್ಪೀಕರ್ ಕೆವಿನ್ ಮೆಕಾರ್ಥಿ ನೇತೃತ್ವದ ಶಾಸನವು Read more…

BREAKING: ಭೀಕರ ಅಪಘಾತ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ

ಯಾದಗಿರಿ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲೆಯ ಹೊಸಹಳ್ಳಿ ಕ್ರಾಸ್ ಬಳಿ Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ : `ಮಹಿಳಾ ಟ್ರ್ಯಾಪ್ ಶೂಟಿಂಗ್’ ನಲ್ಲಿ ಬೆಳ್ಳಿ ಪದಕ

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು,  ಮಹಿಳಾ ಟ್ರ್ಯಾಪ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತೀಯ ಮಹಿಳಾ ತಂಡ ಬೆಳ್ಳಿ ಪದಕ ಗೆದ್ದಿದೆ. ಇಂದು ಏಷ್ಯನ್ Read more…

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ನೋಡಿ ಅಸಭ್ಯವಾಗಿ ವರ್ತನೆ; ಆರೋಪಿ ಅರೆಸ್ಟ್

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ನೋಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈಯಾಲಿ ಕಾವಲ್ ನಿವಾಸಿ ಅಯ್ಯಪ್ಪ ಬಂಧಿತ ಆರೋಪಿ. ರಸ್ತೆಯಲ್ಲಿ ಯುವತಿಯರನ್ನು Read more…

BREAKING : ಏಷ್ಯನ್ ಗೇಮ್ಸ್ ನ `ಮಹಿಳಾ ಗಾಲ್ಫ್’ ಸರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕ

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು,  ಇಂದು ಭಾರತೀಯ ಮಹಿಳಾ ಗಾಲ್ಫ್ ಆಟಗಾರ್ತಿ ಆದಿತಿ ಬೆಳ್ಳಿ ಪದಕ ಪಡೆದಿದ್ದಾರೆ. ಏಷ್ಯನ್ ಗೇಮ್ಸ್ ನಲ್ಲಿ Read more…

BIG NEWS: ರಾಜ್ಯದಲ್ಲಿ ಮಳೆ ಇಲ್ಲದೇ 28 ಸಾವಿರ ಕೋಟಿ ರೂ. ಮೌಲ್ಯದ ಬೆಳೆ ಹಾನಿ: ಬರ ಅಧ್ಯಯನಕ್ಕೆ ಕೇಂದ್ರ ತಂಡ ಭೇಟಿ

ಕೋಲಾರ: ಬರ ಘೋಷಣೆ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಕಳುಹಿಸಲಾಗಿದೆ. ನಾವು ಕೂಡ ಖುದ್ದಾಗಿ ತೆರಳಿ ವಾಸ್ತವ ಸ್ಥಿತಿ ಮನವರಿಕೆ ಮಾಡಲಿದ್ದು, ಅಕ್ಟೋಬರ್ 10 Read more…

BIG NEWS: ಮೈತ್ರಿ ಬೆನ್ನಲ್ಲೇ ಭಿನ್ನಮತ ಸ್ಫೋಟ; ಅಸಮಾಧಾನಿತರ ಸಭೆ ಕರೆದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ ನ ಹಲವು ಶಾಸಕರು, ಮಾಜಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಮುಖಂಡರು, Read more…

Gandhi Jayanti : ಇಂದು ಬೆಳಿಗ್ಗೆ 10 ಗಂಟೆಗೆ ಮೆಗಾ `ಸ್ವಚ್ಛತಾ ಅಭಿಯಾನ’ಕ್ಕೆ ಪ್ರಧಾನಿ ಮೋದಿ ಕರೆ

ನವದೆಹಲಿ: ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯ ನೆನಪಿಗಾಗಿ ಸರ್ಕಾರ ಯೋಜಿಸಿರುವ ಮೆಗಾ ಸ್ವಚ್ಚತಾ ಅಭಿಯಾನಕ್ಕೆ ಸಹಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಎಲ್ಲಾ ನಾಗರಿಕರನ್ನು ವಿನಂತಿಸಿದ್ದಾರೆ. ಅಕ್ಟೋಬರ್ Read more…

ಮುದ್ರಿತ ಕಾಗದಗಳಲ್ಲಿ ಕಟ್ಟಿ ಕೊಟ್ಟ ಆಹಾರ ತಿನ್ನುವುದರಿಂದ ಗಂಭೀರ ಆರೋಗ್ಯ ಸಮಸ್ಯೆ: ವ್ಯಾಪಾರಿಗಳಿಗೆ FSSAI ಮಹತ್ವದ ಸೂಚನೆ

ನವದೆಹಲಿ: ಮುದ್ರಿತ ಕಾಗದಗಳಲ್ಲಿ ಆಹಾರ ಕಟ್ಟಿಕೊಡುವುದು, ಸಂಗ್ರಹಿಸುವುದನ್ನು ಕೂಡಲೇ ನಿಲ್ಲಿಸುವಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) ಮಾರಾಟಗಾರರಿಗೆ ಸೂಚನೆ ನೀಡಿದೆ. ಮುದ್ರಿತ ಕಾಗದಗಳಲ್ಲಿ ಆಹಾರ ಕೊಡುವುದು, Read more…

SHOCKING NEWS: ಪೊಲೀಸ್ ಠಾಣೆಯಿಂದ ಮಹಿಳೆಯನ್ನು ಧರ ಧರನೆ ರಸ್ತೆಯಲ್ಲಿ ಎಳೆದೊಯ್ದ ಮಹಿಳಾ ಪೊಲೀಸ್ ಸಿಬ್ಬಂದಿ; ವಿಡಿಯೋ ವೈರಲ್

ಲಖನೌ: ಮಹಿಳೆಯೊಬ್ಬಳನ್ನು ಇಬ್ಬರು ಮಹಿಳಾ ಪೊಲೀಸರು ರಸ್ತೆಯಲ್ಲಿ ಎಳೆದೊಯ್ಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಪೊಲೀಸ್ ಸಿಬ್ಬಂದಿ ಕ್ರಮಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಉತ್ತರ ಪ್ರದೇಶದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...