alex Certify Latest News | Kannada Dunia | Kannada News | Karnataka News | India News - Part 132
ಕನ್ನಡ ದುನಿಯಾ
    Dailyhunt JioNews

Kannada Duniya

ಆ. 22 ರಂದು ದೇಶವ್ಯಾಪಿ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಹಿಂಡೆನ್ ಬರ್ಗ್ ವಿವಾದದಲ್ಲಿ ಸಿಲುಕಿರುವ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಅವರ ರಾಜೀನಾಮೆಗೆ ಆಗ್ರಹಿಸಿ, ಅದಾನಿ ವಿವಾದವನ್ನು ಜಂಟಿ ಸಂಸದೀಯ ಸಮಿತಿ ತನಿಖೆಗೆ ವಹಿಸುವಂತೆ ಒತ್ತಾಯಿಸಿ Read more…

ಆಧಾರ್ ಸೀಡಿಂಗ್ ನಿಂದಾಗಿ ಸರ್ಕಾರಕ್ಕೆ ಸಿಕ್ತು ಅಂಕಿ ಅಂಶ: ಅಕ್ರಮವಾಗಿ ಜಮೀನು ಮಾರಾಟಕ್ಕೆ ಬ್ರೇಕ್

ಬೆಂಗಳೂರು: ಆಧಾರ್‌ ಸೀಡಿಂಗ್‌ನಿಂದಾಗಿ ಸರ್ಕಾರಕ್ಕೆ ಸಾಕಷ್ಟು ಅಂಕಿಅಂಶಗಳು ಸಿಗುತ್ತಿದೆ. 36.53 ಲಕ್ಷ ಜಮೀನುಗಳಲ್ಲಿ ವ್ಯಕ್ತಿ ತೀರಿ ಹೋಗಿದ್ದರೂ, ಪಹಣಿಯಲ್ಲಿ ಅವರ ಹೆಸರೇ ಉಲ್ಲೇಖವಾಗಿರುವುದು ಆಧಾರ್‌ ಸೀಡಿಂಗ್‌ನಿಂದ ತಿಳಿದುಬಂದಿದೆ ಎಂದು Read more…

ನಾಳೆ ಸ್ವಾತಂತ್ರ್ಯೋತ್ಸವ ದಿನ ಪ್ರಧಾನಿ ಮೋದಿ ಮತ್ತೊಂದು ದಾಖಲೆ

ನವದೆಹಲಿ: ಜೂನ್ 9ರಂದು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಸರಿಗಟ್ಟಿದ ಪ್ರಧಾನಿ ಮೋದಿ ನಾಳೆ ಸ್ವಾತಂತ್ರ್ಯೋತ್ಸವದ ದಿನ ಮತ್ತೊಂದು Read more…

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ರಾಷ್ಟ್ರಧ್ವಜ ಮಾರಾಟ ಅಂಗಡಿ ಮೇಲೆ ಗ್ರೆನೇಡ್ ದಾಳಿ: 3 ಸಾವು

ಕ್ವೆಟ್ಟಾ: ಪಾಕಿಸ್ತಾನದ 77 ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಶಂಕಿತ ಉಗ್ರರು ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ರಾಷ್ಟ್ರೀಯ ಧ್ವಜಗಳನ್ನು ಮಾರಾಟ ಮಾಡುತ್ತಿದ್ದ ಮನೆ ಮತ್ತು ಅಂಗಡಿಯ ಮೇಲೆ Read more…

ಆ. 17 ಶನಿವಾರ ಸರ್ಕಾರಿ ನೌಕರರಿಗೆ ವಿಶೇಷ ರಜೆ

ಬೆಂಗಳೂರು: 7ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಗಸ್ಟ್ 17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ Read more…

BREAKING: ಬಿಹಾರದಲ್ಲಿ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ ಮಂಗಳವಾರ ರಾತ್ರಿ ಪಾಟ್ನಾದಲ್ಲಿ ಘಟನೆ ನಡೆದಿದೆ. ಮೃತರನ್ನು ಬಿಜೆಪಿ ಬಜರಂಗಪುರಿ ಮಂಡಲದ Read more…

ʼಖಾರʼ ತಿನ್ನುವುದರಿಂದಲೂ ಇದೆ ಒಂದಷ್ಟು ಪ್ರಯೋಜನ

ಮಸಾಲೆ ಬೆರೆಸಿದ ಪದಾರ್ಥಗಳನ್ನು ಸೇವಿಸುವುದರಿಂದ ಹಲವು ಅನಾನುಕೂಲಗಳು ಮಾತ್ರ ಸಂಭವಿಸುತ್ತವೆ ಎಂದು ನೀವು ತಿಳಿದುಕೊಂಡಿದ್ದರೆ ಅದು ನಿಮ್ಮ ತಪ್ಪು. ಖಾರದ ಪದಾರ್ಥಗಳ ಸೇವನೆಯಿಂದ ಹಲವು ಪ್ರಯೋಜನಗಳೂ ಇವೆ. ಹಸಿರು Read more…

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ‘ವಂಡರ್ ಲಾ’ದಲ್ಲಿ ಉಚಿತ ಟಿಕೆಟ್ ವಿಶೇಷ ಕೊಡುಗೆ ಘೋಷಣೆ

ಬೆಂಗಳೂರು: ವಂಡರ್ ಲಾದಲ್ಲಿ ಎರಡು ಟಿಕೆಟ್ ಖರೀದಿಸಿದರೆ ಒಂದು ಟಿಕೆಟ್ ಉಚಿತವಾಗಿ ಸಿಗಲಿದೆ. ವಂಡರ್ ಲಾ ಹಾಲಿಡೇಸ್ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆನ್ಲೈನ್ ನಲ್ಲಿ ಎರಡು ಟಿಕೆಟ್ ಖರೀದಿಸಿದರೆ Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಬಳಿಕ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆ ದಾಖಲು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಿಕ್ಕಣ್ಣ ಸಾಕ್ಷಿ ಹೇಳಿಕೆ ಬೆನ್ನಲ್ಲೇ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆಯನ್ನು ಪೊಲೀಸರು ಸಿಆರ್ಪಿಸಿ 164ರ Read more…

ಆರೋಗ್ಯ ಕಾಪಾಡುವ ಸಂಜೀವಿನಿ ಈ ಸೊಪ್ಪು

ಆರೋಗ್ಯ ಕಾಪಾಡಲು ಅಮೃತ ಸಂಜೀವಿನಿಯಂತೆ ಕೆಲಸ ಮಾಡುವ ಹಲವಾರು ಸೊಪ್ಪುಗಳು ನಮಗೆ ಪ್ರಕೃತಿಯಲ್ಲಿ ದೊರೆಯುತ್ತವೆ. ಅವುಗಳಲ್ಲಿ ಕೆಲವು ಇಲ್ಲಿವೆ. ಅಮೃತಬಳ್ಳಿ ಇದರ ಹೆಸರು ಚಿರಪರಿಚಿತ. ಹೆಸರೇ ಹೇಳುವಂತೆ ಇದು ಉತ್ತಮ Read more…

ಗಗನಸಖಿ ಎಳೆದೊಯ್ದು ಕಿರುಕುಳ ನೀಡಿದ ಟ್ಯಾಕ್ಸಿ ಬೈಕ್ ಸವಾರ: ದಾರಿಹೋಕರಿಂದ ರಕ್ಷಣೆ

ನವದೆಹಲಿ: ಪೂರ್ವ ದೆಹಲಿಯಿಂದ ಗಗನಸಖಿ ಮನೆಗೆ ಕರೆದುಕೊಂಡು ಹೋಗುವಾಗ ಇ-ಬೈಕ್ ಟ್ಯಾಕ್ಸಿ ಸವಾರನೊಬ್ಬ ಎಳೆದುಕೊಂಡು ಹೋಗಿ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಬುದ್ಧ ಜಯಂತಿ ಪಾರ್ಕ್ Read more…

ಕೋರ್ಟ್ ನಿಂದ ಪರಾರಿಯಾದ ಕೊಲೆ ಆರೋಪಿ: ಸಿನಿಮೀಯ ರೀತಿ ಬೆನ್ನಟ್ಟಿ ಹಿಡಿದ ಪೊಲೀಸರು

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಗೆ ಕರೆ ತಂದಿದ್ದ ಕೊಲೆ ಆರೋಪಿ ಪರಾರಿಯಾಗಿದ್ದು, ಸಿನಿಮಾ ರೀತಿಯಲ್ಲಿ ಬೆನ್ನತ್ತಿದ ಪೊಲೀಸರು ಆರೋಪಿಯನ್ನು ಪುನಃ ಹಿಡಿದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಬೆಂಗಳೂರಿನ Read more…

ʼಲೆಗ್ಗಿಂಗ್ಸ್ʼ​ ಖರೀದಿಸುವಾಗ ಗಮನದಲ್ಲಿರಲಿ ಈ ವಿಷಯ

ಲೆಗ್ಗಿಂಗ್ಸ್‌ ತುಂಬಾ ವರ್ಸಟೈಲ್‌ ಹಾಗೂ ಹೆಚ್ಚಾಗಿ ಬಳಕೆ ಮಾಡುವಂತಹ ಲೋವರ್‌ ಆಗಿದೆ. ಇದನ್ನು ಕುರ್ತಾ, ಟ್ಯೂನಿಕ್‌ ಅಥವಾ ಇತರ ಡ್ರೆಸ್‌ಗಳ ಜೊತೆಗೆ ಧರಿಸಬಹುದು. ಇದು ಆರ್ಟಿಫಿಶಿಯಲ್‌ ಲೆದರ್‌, ಮ್ಯಾಶ್‌, Read more…

ಮನೆಯಲ್ಲಿ ಮಕ್ಕಳಿರುವಾಗ ತಪ್ಪದೇ ನೀಡಿ ಈ ಬಗ್ಗೆ ಗಮನ…!

ಮನೆಯಲ್ಲಿ ಮಕ್ಕಳಿರುವಾಗ ಕೆಲವಷ್ಟು ಸಂಗತಿಗಳ ಬಗ್ಗೆ ನೀವು ಕಡ್ಡಾಯವಾಗಿ ಗಮನ ಕೊಡಬೇಕಾಗುತ್ತದೆ. ಅವುಗಳು ಯಾವುದೆಂದು ತಿಳಿಯೋಣ. ಸಣ್ಣ ಮಕ್ಕಳಿಗೆ ಅದರಲ್ಲೂ ಮೂರು ವರ್ಷದೊಳಗಿನ ಮಕ್ಕಳು ಇರುವ ಮನೆಯಲ್ಲಿ ಅಲರ್ಜಿಯಾಗದಂತೆ Read more…

ವೇತನ ಹೆಚ್ಚಳ ಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ. 12ಕ್ಕೆ ಸಾರಿಗೆ ನೌಕರರ ಧರಣಿ

ಬೆಂಗಳೂರು: ವೇತನ ಹೆಚ್ಚಳ ಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನಿಗಮಗಳು ಮತ್ತು ಸರ್ಕಾರವನ್ನು ಎಚ್ಚರಿಸಲು ಆಗಸ್ಟ್ 27ರಂದು ಕಲಬುರಗಿ, ಆಗಸ್ಟ್ 28ರಂದು ಹುಬ್ಬಳ್ಳಿಯಲ್ಲಿ ನೌಕರರ Read more…

ಜಿಎಸ್‌ಟಿ ಹೊರತುಪಡಿಸಿ ಕಾಮಗಾರಿಗಳಿಗೆ ಟೆಂಡರ್: ಸರ್ಕಾರ ಆದೇಶ

ಬೆಂಗಳೂರು: ಜಿ.ಎಸ್.ಟಿ. ಹೊರತುಪಡಿಸಿ ಕಾಮಗಾರಿಗಳಿಗೆ ಟೆಂಡರ್ ಕರೆಯುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದಿಂದ ಅನುಮೋದಿಸಲಾದ ಏಕರೂಪ ಅನುಸೂಚಿ ದರಗಳ ಅನ್ವಯ ಅಂದಾಜು ಪಟ್ಟಿಯಲ್ಲಿ ಜಿಎಸ್‌ಟಿ ಮೊತ್ತ ಹೊರತುಪಡಿಸಿ Read more…

ಟ್ರಾಫಿಕ್ ಪೊಲೀಸರು ನಿಯಮ ಉಲ್ಲಂಘಿಸಿದ ಬೈಕ್‌ನಿಂದ ಕೀಗಳನ್ನು ತೆಗೆಯಬಹುದಾ…..? ಕಾನೂನು ಏನು ಹೇಳುತ್ತೆ…..? ಇಲ್ಲಿದೆ ಉತ್ತರ

ಬೈಕ್‌ ಸವಾರರು ಹೆಲ್ಮೆಟ್‌ ಧರಿಸದೇ ಟ್ರಾಫಿಕ್‌ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ತಾರೆ. ಕೆಲವೊಮ್ಮೆ ಸಿಗ್ನಲ್‌ ಜಂಪ್‌ ಮಾಡುವುದು ಅಥವಾ ಡ್ರೈವಿಂಗ್‌ ಲೈಸೆಲ್ಸ್‌ ಇಲ್ಲದೇ ಇದ್ದಾಗ ಕೂಡ ಪೊಲೀಸರು ತಡೆದು Read more…

ಈ ಆಹಾರವನ್ನು ಪದೇ ಪದೇ ಬಿಸಿ ಮಾಡಿ ಸೇವಿಸಿದ್ರೆ ವಿಷಕಾರಿಯಾಗಿ ಬದಲಾಗುತ್ತವೆ ಎಚ್ಚರ…..!

ಆಹಾರಗಳು ಉಳಿದಾಕ್ಷಣ ನಾವು ಹಿಂದೆ ಮುಂದೆ ಆಲೋಚಿಸದೆ ಅವುಗಳನ್ನು ಫ್ರಿಜ್ ನಲ್ಲಿಟ್ಟು ಮರುದಿನ ಬಳಸಬಹುದು ಎಂದುಕೊಳ್ಳುತ್ತೇವೆ. ಆದರೆ ಕೆಲವು ಆಹಾರಗಳನ್ನು ಮತ್ತೆ ಬಿಸಿ ಮಾಡುವುದರಿಂದ ಅವು ವಿಷಕಾರಿಯಾಗಿ ಬದಲಾಗುತ್ತವೆ Read more…

ಹಸಿ ಮೊಟ್ಟೆಗಳಿಂದ ತಯಾರಿಸಿದ ಆಹಾರ ಆರೋಗ್ಯಕ್ಕೆ ಸುರಕ್ಷಿತವೇ…..?

ಆನ್ ಲೈನ್ ಗಳಲ್ಲಿ ಹಲವು ರೀತಿಯಲ್ಲಿ ಪಾಕವಿಧಾನಗಳನ್ನು ತಿಳಿಸಿಕೊಡುತ್ತಾರೆ. ಅನೇಕರು ಈ ವಿಡಿಯೊಗಳನ್ನು ನೋಡಿ ಆಹಾರ ತಯಾರಿಸುತ್ತಾರೆ. ಆದರೆ ಇವುಗಳಲ್ಲಿ ಕೆಲವೊಂದು ಆರೋಗ್ಯಕ್ಕೆ ಸುರಕ್ಷಿತವೇ ಎಂಬುದನ್ನು ಸರಿಯಾಗಿ ತಿಳಿದುಕೊಳ್ಳಿ. Read more…

ಹೊಳೆಯುವ ತ್ವಚೆ ನಿಮ್ಮದಾಗಲು ಅನುಸರಿಸಿ ಈ ವಿಧಾನ

ಹೊರಗಡೆ ಕೆಲಸಕ್ಕೆ ಹೋಗುವವರಿಗೆ ಸಮಯವಿರದ ಕಾರಣ ತ್ವಚೆಯ ಆರೈಕೆ ಸರಿಯಾಗಿ ಮಾಡಲು ಆಗುವುದಿಲ್ಲ. ಇದರಿಂದ ಅವರ ಚರ್ಮ ಕಳೆಗುಂದಿರುತ್ತದೆ. ಹಾಗಾಗಿ ಭಾನುವಾರ ರಜೆ ಇರುವುದರಿಂದ ಈ ರೀತಿಯಲ್ಲಿ ಚರ್ಮದ Read more…

ಕೂದಲು ಉದುರಲು ಈ ಕೆಲವೊಂದು ಅಭ್ಯಾಸಗಳು ಕಾರಣ

  ಕೂದಲು ಉದುರುವಿಕೆ ಎಲ್ಲರನ್ನೂ ಕಾಡುವ ಸಮಸ್ಯೆ. ಬೆಳಗ್ಗೆ ಎದ್ದ ತಕ್ಷಣ ತಲೆದಿಂಬಿನ ಮೇಲೆ ಉದುರಿದ ಕೂದಲು ನೋಡಿದ್ರೆ ಆತಂಕವಾಗೋದು ಸಹಜ. ಮುಂದಿನ ವರ್ಷ ಇಷ್ಟೊತ್ತಿಗೆ ಕೂದಲು ಪೂರ್ತಿ Read more…

ಅ. 24 ರಿಂದ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯ ಓಪನ್

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದ ಬಾಗಿಲನ್ನು ಅ. 24ರಂದು ತೆರೆಯಲಾಗುವುದು. ಉತ್ತಮ ಮುಂಗಾರು ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಹಾಸನಾಂಬ ಜಾತ್ರಾ ಮಹೋತ್ಸವ ನಡೆಸಲು ಮಂಗಳವಾರ Read more…

ಕ್ಷೇತ್ರ ಮರು ವಿಂಗಡಣೆ, ಮೀಸಲು ಪ್ರಕ್ರಿಯೆ ಮುಗಿಯದಿದ್ರೆ ಹಳೆ ಮೀಸಲಾತಿ ಪ್ರಕಾರವೇ ಜಿಪಂ, ತಾಪಂ ಚುನಾವಣೆ

ಬೆಂಗಳೂರು: ಕ್ಷೇತ್ರ ಮರು ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಮುಗಿದ ಕೂಡಲೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. Read more…

BIG NEWS: ವೀರ್ಯ, ಅಂಡಾಣು ದಾನಿಗೆ ಮಕ್ಕಳ ಮೇಲೆ ಹಕ್ಕಿಲ್ಲ: ಬಾಡಿಗೆ ತಾಯ್ತನ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ಮುಂಬೈ: ವೀರ್ಯ ಅಥವಾ ಅಂಡಾಣು ದಾನಿಯು ಮಗುವಿನ ಮೇಲೆ ಕಾನೂನುಬದ್ಧ ಹಕ್ಕನ್ನು ಹೊಂದಿಲ್ಲ ಮತ್ತು ಅದರ ಜೈವಿಕ ಪೋಷಕ ಎಂದು ಹೇಳಿಕೊಳ್ಳಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು Read more…

ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ

ನವದೆಹಲಿ: ರಾಜ್ಯದ ಪಡಿತರ ಚೀಟಿದಾರರಿಗೆ ವಿತರಿಸಲು ಅಗತ್ಯವಾದ ಅಕ್ಕಿ ನೀಡಲು ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕೇಂದ್ರದಿಂದ ಕೆಜಿ ಅಕ್ಕಿಗೆ 28 ರೂಪಾಯಿ ದರ ನಿಗದಿ ಮಾಡಲಾಗಿದೆ ಎಂದು Read more…

ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೇಮಕ

ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಪುಷ್ಪಾ ಅಮರನಾಥ್ Read more…

ಸಣ್ಣಗಾಗಬೇಕಿದ್ದರೆ ರಾತ್ರಿ ಇವುಗಳಿಂದ ದೂರವಿರಿ

ದೇಹ ತೂಕ ಕಡಿಮೆ ಮಾಡಿಕೊಳ್ಳುವ ಪ್ಲಾನ್ ಹಾಕಿಕೊಂಡಿದ್ದೀರಾ….? ಹಾಗಿದ್ದರೆ ರಾತ್ರಿ ವೇಳೆ ನೀವು ಕಡ್ಡಾಯವಾಗಿ ಈ ಕೆಲವು ಆಹಾರಗಳಿಂದ ದೂರವಿರಿ. ರಾತ್ರಿ ವೇಳೆ ಕಡಿಮೆ ಕಾರ್ಬೋ ಹೈಡ್ರೇಟ್ ಇರುವ Read more…

ವರಮಹಾಲಕ್ಷ್ಮಿ ಹಬ್ಬದ ದಿನ ಕಲಶಕ್ಕೆ ಈ ವಸ್ತುಗಳನ್ನು ಹಾಕಿ

ಶ್ರಾವಣ ಮಾಸದ 2ನೇ ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ ಮಹಿಳೆಯರಿಗೆ ಬಹಳ ಪ್ರಿಯವಾದುದು. ಯಾಕೆಂದರೆ ಲಕ್ಷ್ಮಿ ದೇವಿಯನ್ನು ಕಲಶದ ರೂಪದಲ್ಲಿ ಕೂರಿಸಿ ಅಲಂಕರಿಸಿ ಪೂಜೆ ಮಾಡಿ Read more…

BREAKING: ವಿನೇಶ್ ಪೋಗಟ್ ತೀರ್ಪು ಆ. 16ಕ್ಕೆ ಮುಂದೂಡಿಕೆ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಪಂದ್ಯದ ವೇಳೆ 100 ಗ್ರಾಂ ಹೆಚ್ಚುವರಿ ತೂಕದಿಂದ ಸ್ಪರ್ಧೆಯಿಂದಲೇ ಅನರ್ಹಗೊಂಡ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಸಲ್ಲಿಸಿರುವ ಮೇಲ್ಮನವಿಯ ತೀರ್ಪು ಆ. 16 Read more…

BIG BREAKING: ವಿನೇಶ್ ಫೋಗಟ್ ಅನರ್ಹತೆ; ಆಗಸ್ಟ್ 16ಕ್ಕೆ ತೀರ್ಪು ಮುಂದೂಡಿದ CAS

ನಿಗದಿಗಿಂತ ಹೆಚ್ಚಿನ ತೂಕ ಹೊಂದಿದ್ದ ಕಾರಣಕ್ಕೆ ಅನರ್ಹಗೊಂಡಿದ್ದ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್, ಇದನ್ನು ಪ್ರಶ್ನಿಸಿ CAS ಮೆಟ್ಟಿಲೇರಿದ್ದು, ಅಂತಿಮ ತೀರ್ಪನ್ನು ಆಗಸ್ಟ್ 16ಕ್ಕೆ ಮುಂದೂಡಲಾಗಿದೆ. ಈ ಕುರಿತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...