alex Certify Latest News | Kannada Dunia | Kannada News | Karnataka News | India News - Part 1326
ಕನ್ನಡ ದುನಿಯಾ
    Dailyhunt JioNews

Kannada Duniya

Rain In Karnataka : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿಯ ದಕ್ಷಿಣ Read more…

`ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಕ್ಟೋಬರ್ ನಿಂದ 10 ಕೆಜಿ ಅಕ್ಕಿ ವಿತರಣೆ

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಅಕ್ಟೋಬರ್ 1 ರಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬೇಗ ತೂಕ ಇಳಿಸಿಕೊಳ್ಳಬೇಕಾ….? ಈ ಕೆಲಸ ಸುಲಭವಾಗಿ ಮಾಡುತ್ತೆ ಕಾಳು ಮೆಣಸು…..!

ನೀವೇನಾದ್ರೂ ತೂಕ ಇಳಿಸಲು ಸಾಕಷ್ಟು ಕಸರತ್ತು ಮಾಡ್ತಾ ಇದ್ರೆ ಕಾಳು ಮೆಣಸನ್ನೂ ನಿಮ್ಮ ಡಯಟ್‌ನಲ್ಲಿ ಸೇರ್ಪಡೆ ಮಾಡಿಕೊಳ್ಳಿ. ಕಾಳು ಮೆಣಸನ್ನು ಬಹಳಷ್ಟು ರೀತಿಯಲ್ಲಿ ಬಳಕೆ ಮಾಡಬಹುದು. ಕಾಳು ಮೆಣಸಿನ Read more…

ಕೆಟ್ಟ ಕೊಬ್ಬು ಕರಗಿಸುತ್ತೆ ʼಸೂರ್ಯಕಾಂತಿ ಬೀಜʼ

ಸೂರ್ಯಕಾಂತಿ ಹೂವು ಎಂದೊಡನೆ ತಕ್ಷಣ ನೆನಪಿಗೆ ಬರುವುದು ಸನ್ ಫ್ಲವರ್ ಆಯಿಲ್. ಇದನ್ನು ಎಣ್ಣೆಯ ರೂಪದಲ್ಲಿ ಅಲ್ಲ, ಬದಲಿಗೆ ಬೀಜರೂಪದಲ್ಲಿ ಸೇವಿಸಿದರೆ ಹೆಚ್ಚು ಪ್ರಯೋಜನ ಹೊಂದಬಹುದು. ಈ ಬೀಜಗಳಲ್ಲಿ Read more…

ಇಂದು ಕರ್ನಾಟಕ ಬಂದ್ ದಿನವೇ ಕಾವೇರಿ ಪ್ರಾಧಿಕಾರ ಸಭೆ: ಆದೇಶ ಕುರಿತಾಗಿ ಹೆಚ್ಚಿದ ಕುತೂಹಲ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇವತ್ತೇ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಸಭೆ ನಡೆಯಲಿದೆ. ತಮಿಳುನಾಡಿಗೆ ಪ್ರತಿದಿನ Read more…

ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ `CPR’ ತರಬೇತಿ ಕಡ್ಡಾಯ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್ (ಸಿಪಿಆರ್ ) ತರಬೇತಿ ವಿಷಯ ಕಡ್ಡಾಯಗೊಳಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಹೃದಯಾಘಾತದ ಸಂದರ್ಭದಲ್ಲಿ ಜೀವ Read more…

BIGG NEWS : ಇಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ `ಕರ್ನಾಟಕ ಬಂದ್’ : ಈ ಜಿಲ್ಲೆಗಳಲ್ಲಿ `ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ‘ಕಾವೇರಿ ಕಿಚ್ಚು’ ಜೋರಾಗಿದ್ದು, ಇಂದು ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಇಂದು ಬೆಳಗ್ಗೆ 6 Read more…

BIG NEWS: ರಾಜ್ಯಾದ್ಯಂತ ನಡೆದ ಜನತಾದರ್ಶನದಲ್ಲಿ 12,914 ಅಹವಾಲು ಸ್ವೀಕಾರ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಏಕಕಾಲದಲ್ಲಿ ನಡೆದ ಜನತಾದರ್ಶನದಲ್ಲಿ 12,914 ಅಹವಾಲು ಸ್ವೀಕರಿಸಲಾಗಿದೆ. ಆಯಾ ಇಲಾಖೆಯ ಅಹವಾಲುಗಳನ್ನು ಕೂಡಲೇ ಬಗೆಹರಿಸಲು ಇಲಾಖೆ ಮುಖ್ಯಸ್ಥರಿಗೆ ಸಿಬ್ಬಂದಿ ಮತ್ತು ಆಡಳಿತ Read more…

ಆರೋಗ್ಯಕ್ಕೆ ಉಪಯುಕ್ತ ಬಸಳೆ ಸೊಪ್ಪು

ಕಬ್ಬಿಣಾಂಶದ ಅಥವಾ ಹಿಮೊಗ್ಲೋಬಿನ್ ಕೊರತೆ ಭಾರತೀಯ ಸಮಾಜವನ್ನು ಕಾಡುವ ಬಹುದೊಡ್ಡ ಸಮಸ್ಯೆ. ಈ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ಸಾಮಾನ್ಯವಾಗಿ ವೈದ್ಯರು ಸೊಪ್ಪು ಹಾಗೂ ಕಾಳುಗಳನ್ನು ಅಡುಗೆಯಲ್ಲಿ ಬಳಸಲು ಸೂಚಿಸುತ್ತಾರೆ. ಹೀಗೆ Read more…

BIG NEWS: NEP ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ಎರಡು ದಿನದಲ್ಲಿ ಸಮಿತಿ ರೂಪುರೇಷೆ

ಬೆಂಗಳೂರು: ರಾಜ್ಯ ಶಿಕ್ಷಣ ನೀತಿಗೆ ಎರಡು ದಿನದಲ್ಲಿ ಸಮಿತಿ ರೂಪುರೇಷೆ ಸಿದ್ದುಪಡಿಸುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಎನ್‌ಇಪಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ರೂಪಿಸಲು ರಚಿಸಲಾದ Read more…

ಸಂಕಷ್ಟದಲ್ಲಿರುವ ರೈತರ ನೆರವಿಗೆ ಇಂದಿನಿಂದ 3 ದಿನ ಮೋಡ ಬಿತ್ತನೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬೆಳಗಾಂ ಶುಗರ್ಸ್ ಮುಂದಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೆ. 29ರಿಂದ 3 ದಿನಗಳ ಕಾಲ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. Read more…

BIG NEWS: 6 ತಿಂಗಳಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮುಂದಿನ 6 ತಿಂಗಳಲ್ಲಿ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಹೈಕೋರ್ಟ್ ಆದೇಶ ನೀಡಿದೆ. ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಾಗಿರುವ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರಿ ಸೇವೆಯಲ್ಲಿ Read more…

ಈ ತರಕಾರಿ ಆರೋಗ್ಯಕರ ಆದ್ರೆ ಹಸಿಯಾಗಿ ತಿಂದ್ರೆ ತಪ್ಪಿದ್ದಲ್ಲ ಸಮಸ್ಯೆ

ಪ್ರತಿದಿನ ಜಿಮ್‌ನಲ್ಲಿ ಕಸರತ್ತು ಮಾಡ್ತಾ ಇದ್ರೆ ಅಂಥವರು ಹಸಿ ತರಕಾರಿ, ಹಣ್ಣುಗಳನ್ನು ಸೇವನೆ ಮಾಡುವಂತೆ ಸಲಹೆ ನೀಡಲಾಗುತ್ತದೆ. ಸಲಾಡ್‌ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದರೆ Read more…

ಪೈಶಾಚಿಕ ಕೃತ್ಯವೆಸಗಿ ಪರಾರಿಯಾಗಲೆತ್ನಿಸಿದ ಆಟೋ ಚಾಲಕನಿಗೆ ಗುಂಡೇಟು

ಉಜ್ಜಯಿನಿ(ಮಧ್ಯಪ್ರದೇಶ): ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉಜ್ಜಯಿನಿ ಅಪ್ರಾಪ್ತೆ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಎಂದು ಗುರುತಿಸಲಾದ ಆಟೋ ರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ದೃಶ್ಯವನ್ನು ಮರುಸೃಷ್ಟಿಸಲು ಅಪರಾಧ Read more…

Chandrayaan-3: ಚಂದ್ರನ ಅಂಗಳದಲ್ಲಿ `ಪ್ರಜ್ಞಾನ್ ರೋವರ್’ ಎಚ್ಚರಗೊಳ್ಳಲಿದೆಯಾ? ಇಸ್ರೋ ಮುಖ್ಯಸ್ಥರಿಂದ ಮಹತ್ವದ ಮಾಹಿತಿ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಎಸ್ ಸೋಮನಾಥ್ ಗುರುವಾರ ಗುಜರಾತ್ನ ಗಿರ್ ಸೋಮನಾಥ್ ಜಿಲ್ಲೆಯ ಪ್ರಸಿದ್ಧ ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಚಂದ್ರಯಾನ Read more…

ನಾಳೆ ಕರ್ನಾಟಕ ಬಂದ್: ಬೆಂಗಳೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ನಾಳೆ ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. Read more…

BREAKING: ಐಸಿಸಿ ವಿಶ್ವಕಪ್ ಗೆ ಭಾರತ ತಂಡದಲ್ಲಿ ಬದಲಾವಣೆ: ಅಕ್ಷರ್ ಬದಲಿಗೆ ಸ್ಟಾರ್ ಸ್ಪಿನ್ನರ್ ಅಶ್ವಿನ್ ತಂಡಕ್ಕೆ ಸೇರ್ಪಡೆ

ನವದೆಹಲಿ: ಸ್ಟಾರ್ ಇಂಡಿಯಾ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಗಾಗಿ ಭಾರತದ ಅಂತಿಮ 15 ರ ತಂಡ ಸೇರಿದ್ದಾರೆ. ಎಡಗೈ Read more…

ರಾಜ್ಯ ಸಾರಿಗೆ ಸಿಬ್ಬಂದಿ ಮಕ್ಕಳಿಗೆ ಗುಡ್ ನ್ಯೂಸ್ : `ವಿದ್ಯಾಚೇತನ ಯೋಜನೆ’ ಯಡಿ ವಿದ್ಯಾರ್ಥಿವೇತನ 5 ಪಟ್ಟು ಹೆಚ್ಚಳ!

ಬೆಂಗಳೂರು : ರಾಜ್ಯ ಸಾರಿಗೆ ಸಿಬ್ಬಂದಿ ಮಕ್ಕಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿದ್ಯಾಚೇತನ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು 4-5 ಪಟ್ಟು ಹೆಚ್ಚಳ ಮಾಡಲಾಗಿದ್ದು, ನಾಲ್ಕು ಕಲಿಕಾ Read more…

ರೈತ ಸಮುದಾಯಕ್ಕೆ ಬಿಗ್ ಶಾಕ್ : 2 ಕೋಟಿ ರೈತರಿಗೆ ಸಿಗಲ್ಲ ಪಿಎಂ ಕಿಸಾನ್ ಯೋಜನೆಯ 15 ನೇ ಕಂತಿನ ಹಣ!

ನವದೆಹಲಿ :ಪಿಎಂ ಕಿಸಾನ್ 15 ನೇ ಕಂತಿಗಾಗಿ ಕಾಯುತ್ತಿರುವ ರೈತರಿಗೆ ಬಿಗ್ ಶಾಕ್. 2021-22ನೇ ಸಾಲಿನ ಜುಲೈ-ಆಗಸ್ಟ್ನಲ್ಲಿ 11.19 ಕೋಟಿ ರೈತರ ಖಾತೆಗಳಿಗೆ 2000 ರೂ.ಗಳ ಕಂತು ತಲುಪಿದ್ದರೆ, Read more…

BIG NEWS: ಡಿಸೆಂಬರ್ ವೇಳೆಗೆ ಏರ್ ಇಂಡಿಯಾ ಸಿಬ್ಬಂದಿಗೆ ಮನೀಶ್ ಮಲ್ಹೋತ್ರಾ ವಿನ್ಯಾಸಗೊಳಿಸಿದ ಸಮವಸ್ತ್ರ ಬಿಡುಗಡೆ

ನವದೆಹಲಿ: ಟಾಟಾ ಗ್ರೂಪ್ ಬೆಂಬಲಿತ ಏರ್ ಇಂಡಿಯಾ 2023 ರ ಅಂತ್ಯದ ವೇಳೆಗೆ ಸಿಬ್ಬಂದಿಗಾಗಿ ಫ್ಯಾಶನ್ ಡಿಸೈನರ್ ಮನೀಶ್ ಮಲ್ಹೋತ್ರಾ ವಿನ್ಯಾಸಗೊಳಿಸಿದ ಹೊಸ ಸಮವಸ್ತ್ರವನ್ನು ಬಿಡುಗಡೆ ಮಾಡಲಿದೆ. ಕ್ಯಾಬಿನ್ Read more…

`ಬೆಂಗಳೂರು, ನಮ್ಮನ್ನು ಕ್ಷಮಿಸಿ’: `ಟ್ರೆವರ್ ನೋವಾ’ ಪ್ರದರ್ಶನಗಳು ರದ್ದಾಗಿದ್ದರಿಂದ `ಬುಕ್ ಮೈ ಶೋ’ ವಿಷಾದ|BookMyShow

ಬೆಂಗಳೂರು : ‘ತಾಂತ್ರಿಕ ಸಮಸ್ಯೆಗಳಿಂದಾಗಿ’ ಟ್ರೆವರ್ ನೋವಾ ಬೆಂಗಳೂರು ಪ್ರದರ್ಶನಗಳನ್ನು ರದ್ದುಗೊಳಿಸಿದ ಒಂದು ದಿನದ ನಂತರ, ಪ್ರಮುಖ ಆನ್ಲೈನ್ ಟಿಕೆಟಿಂಗ್ ಪ್ಲಾಟ್ಫಾರ್ಮ್ ಬೂಮ್ಮೈಶೋ ಈಗ ಎಲ್ಲಾ ಅಭಿಮಾನಿಗಳಲ್ಲಿ ಕ್ಷಮೆಯಾಚಿಸುವ Read more…

BREAKING: ರಜೆ ಹಿನ್ನಲೆ ಪಿಕ್ನಿಕ್ ಗೆ ತೆರಳಿದ್ದ ತಂದೆ, ಮಗ ನೀರು ಪಾಲು

ದಾವಣಗೆರೆ: ಪ್ರವಾಸಕ್ಕೆ ತೆರಳಿಂದ ತಂದೆ, ಮಗ ಜಲಾಶಯದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ದೇವರಬೆಳಕೆರೆ ಜಲಾಶಯದಲ್ಲಿ ನಡೆದಿದೆ. ಮಿಟ್ಲಕಟ್ಟೆ ಗ್ರಾಮದ ತಂದೆ ಚಂದ್ರು(42), ಪುತ್ರ Read more…

BIG NEWS: ‘ಹ್ಯಾರಿ ಪಾಟರ್’ ಖ್ಯಾತಿಯ ನಟ ಸರ್ ಮೈಕೆಲ್ ಗ್ಯಾಂಬೊನ್ ನಿಧನ

ನವದೆಹಲಿ: ಐರಿಶ್-ಇಂಗ್ಲಿಷ್ ನಟ ಸರ್ ಮೈಕಲ್ ಗ್ಯಾಂಬೊನ್ ನಿಧನರಾಗಿದ್ದಾರೆ. ‘ಫೆಂಟಾಸ್ಟಿಕ್ ಮಿಸ್ಟರ್ ಫಾಕ್ಸ್’ ಮತ್ತು ‘ಹ್ಯಾರಿ ಪಾಟರ್’ ಚಲನಚಿತ್ರ ಸರಣಿಯಂತಹ ಚಲನಚಿತ್ರಗಳಿಗೆ ಹೆಸರಾದ ಹಿರಿಯ ನಟ ಮೈಕಲ್ ಗ್ಯಾಂಬೊನ್ Read more…

BREAKING: ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಸೆ. 29ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ, Read more…

BIG NEWS: ತಮಿಳು ಸಿನಿಮಾ ಪತ್ರಿಕಾಗೋಷ್ಠಿಗೆ ಕನ್ನಡ ಹೋರಾಟಗಾರರ ವಿರೋಧ: ಹೊರ ನಡೆದ ನಟ ಸಿದ್ದಾರ್ಥ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನಡೆಸಿದ್ದಾರೆ. ಸೆ. 29 ರಂದು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ದೇಶಾದ್ಯಂತ ‘ಗುಂಡಿ ಮುಕ್ತ’ ಹೆದ್ದಾರಿ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಡೆಡ್ ಲೈನ್

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೂಚನೆ ಮೇರೆಗೆ ದೇಶದಾದ್ಯಂತ ಹೆದ್ದಾರಿಗಳನ್ನು ವರ್ಷಾಂತ್ಯದೊಳಗೆ “ಗುಂಡಿಗಳಿಂದ ಮುಕ್ತ” ಮಾಡಲು ನೀತಿಯನ್ನು ರೂಪಿಸಲಾಗುತ್ತಿದೆ. ನವದೆಹಲಿಯಲ್ಲಿ ಗಡ್ಕರಿ Read more…

BREAKING : ನಾಳೆ ರಾಜ್ಯದಲ್ಲಿ ಬಂದ್ ಇದ್ರೂ ಸಾರಿಗೆ ಬಸ್ ಗಳು ಸಂಚರಿಸಲಿದೆ : ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಬೆಂಗಳೂರು : ನಾಳೆ ಬಂದ್ ಇದ್ರೂ ಸಾರಿಗೆ ಬಸ್ ಗಳು ಸಂಚರಿಸುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಾರಿಗೆ Read more…

40 ವರ್ಷದ ಆಂಟಿಯರು ಇಲ್ಲಿ ಯಂಗ್ ಆಗಿ ಕಾಣ್ತಾರೆ…ಬಯಲಾಯ್ತು ಕೊರಿಯನ್ ಬೆಡಗಿಯರ ‘ಬ್ಯೂಟಿ ಸೀಕ್ರೆಟ್’..!

40 ವರ್ಷದ ಕೊರಿಯನ್ ಆಂಟಿಯರು ಇಲ್ಲಿ ಯಂಗ್ ಆಗಿ ಕಾಣ್ತಾರೆ..ವಯಸ್ಸಾದ ಮಹಿಳೆಯರು ಹುಡುಗಿಯರ ತರ ಕಾಣಿಸ್ತಾರೆ..ಹಾಗಾದರೆ ಈ ಕೊರಿಯನ್ ಬೆಡಗಿಯರ ‘ಬ್ಯೂಟಿ ಸೀಕ್ರೆಟ್’ ಏನು..ಮುಂದೆ ಓದಿ.ಕೊರಿಯಾದ ವೆಬ್ ಸರಣಿ Read more…

BREAKING : ನಾಳೆಯ ‘ಕರ್ನಾಟಕ ಬಂದ್’ ಗೆ ಖಾಸಗಿ ವಾಹನಗಳ ಒಕ್ಕೂಟದಿಂದ ನೈತಿಕ ಬೆಂಬಲ

ಬೆಂಗಳೂರು : ನಾಳೆಯ ಕರ್ನಾಟಕ ಬಂದ್ ಗೆ ಖಾಸಗಿ ವಾಹನಗಳ ಒಕ್ಕೂಟ ಕೂಡ ನೈತಿಕ ಬೆಂಬಲ ನೀಡಿದೆ. ಇಂದು ಸಭೆ ಬಳಿಕ ಮಾತನಾಡಿದ ರಾಜ್ಯ ಖಾಸಗಿ ವಾಹನಗಳ ಒಕ್ಕೂಟದ Read more…

BIG NEWS: ಬಂದ್ ಗೆ ಅವಕಾಶವಿಲ್ಲ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನಾಳೆ ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಡಿಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...