alex Certify Latest News | Kannada Dunia | Kannada News | Karnataka News | India News - Part 1329
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಬಂದ್ : ನಾಳೆ ನಿಗದಿಯಾಗಿದ್ದ ಶ್ರೀ ಕೃಷ್ಣದೇವರಾಯ ವಿವಿ ಪರೀಕ್ಷೆಗಳು ಮುಂದೂಡಿಕೆ

ಬಳ್ಳಾರಿ  : ಕರ್ನಾಟಕ ಬಂದ್ ಹಿನ್ನೆಲೆ ಸೆ.29 ರಂದು ನಾಳೆ ನಿಗದಿಯಾಗಿದ್ದ ಶ್ರೀ ಕೃಷ್ಣದೇವರಾಯ ವಿವಿ ಪರೀಕ್ಷೆಗಳು ಮುಂದೂಡಲಾಗಿದೆ ಎಂದು ವಿವಿ ಪ್ರಕಟಣೆ ಹೊರಡಿಸಿದೆ. 29.09.2023 ರಂದು ಕರ್ನಾಟಕ Read more…

BIG NEWS : ನಾಳೆ ‘ಅಖಂಡ ಕರ್ನಾಟಕ’ ಬಂದ್ : ಮಹತ್ವದ ಸಭೆ ಕರೆದ ‘ಹೋಟೆಲ್ ಅಸೋಸಿಯೇಷನ್’

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಾಳೆ ‘ಅಖಂಡ ಕರ್ನಾಟಕ’ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ಹೋಟೆಲ್ ಅಸೋಸಿಯೇಷನ್ ಮಹತ್ವದ ಸಭೆ ಕರೆದಿದೆ. ಇಂದು Read more…

ಪ್ರಯಾಣಿಕರ ಗಮನಕ್ಕೆ : ನಾಳೆ ಬೆಂಗಳೂರು ‘ಮೆಟ್ರೋ’ ರೈಲು’ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು : ಪ್ರಯಾಣಿಕರಿಗೆ ಮುಖ್ಯ ಮಾಹಿತಿ ನಾಳೆ ಬೆಂಗಳೂರು ‘ಮೆಟ್ರೋ’ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ನಾಳೆ ಬೆಂಗಳೂರು ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಮೆಟ್ರೋ Read more…

99 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಯುವಕನ ಡಿಎಲ್‌ ‌ʼಸಸ್ಪೆಂಡ್ʼ

ಒಟ್ಟು 99 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ಬೈಕ್​ ಸವಾರನನ್ನು ಬೆಂಗಳೂರು ನಗರ ಸಂಚಾರ ಪೊಲೀಸರು ಕೊನೆಗೂ ಹಿಡಿದು, 56 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಮೈಕೋ Read more…

BIG NEWS: ಹೋಟೆಲ್ ಮೇಲೆ ದಾಳಿ ಪ್ರಕರಣ; ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

ಬೆಂಗಳೂರು: ಕಾವೇರಿ ನೀರಿಗಾಗಿ ಸೆ.26ರಂದು ಕರೆ ನೀಡಲಾಗಿದ್ದ ಬೆಂಗಳೂರು ಬಂದ್ ವೇಳೆ ಹೋಟೆಲ್ ಗಳ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. Read more…

Asian Games 2023 : ಮಹಿಳಾ ಬಾಕ್ಸಿಂಗ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ತಲುಪಿದ `ನಿಖತ್ ಝರೀನ್’

ಹ್ಯಾಂಗ್ಝೌ: ಎರಡು ಬಾರಿಯ ವಿಶ್ವ ಚಾಂಪಿಯನ್ ನಿಖಾತ್ ಝರೀನ್ ದಕ್ಷಿಣ ಕೊರಿಯಾದ ಚೋರೊಂಗ್ ಬಾಕ್ ವಿರುದ್ಧ 5-0 ಅಂತರದಲ್ಲಿ ಜಯ ಸಾಧಿಸುವ ಮೂಲಕ ಏಷ್ಯನ್ ಗೇಮ್ಸ್ ಬಾಕ್ಸಿಂಗ್ ಸ್ಪರ್ಧೆಯ Read more…

`BMTC’ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : 1 ಕೋಟಿ ರೂ.ವರೆಗೆ ಅಪಘಾತ ವಿಮೆ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಬಿಎಂಟಿಸಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೆಎಸ್ ಆರ್ ಟಿಸಿ ನೌಕರರಿಗೆ ನೀಡುವ 1 ಕೋಟಿ ರೂ. ವಿಮಾ ಯೋಜನೆಯನ್ನು ಬಿಎಂಟಿಸಿ ನೌಕರರಿಗೂ Read more…

ಈದ್ ಮಿಲಾದ್ ಗೆ ಸೆ. 29 ರ ನಾಳೆ ಸಾರ್ವತ್ರಿಕ ರಜೆ ಘೋಷಣೆ ಮಾಡಿದ ಮಹಾರಾಷ್ಟ್ರ

ಮುಂಬೈ: ಈದ್-ಎ-ಮಿಲಾದ್ ಉನ್ ನಬಿ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ ಸೆಪ್ಟೆಂಬರ್ 29 ರಂದು ಸಾರ್ವಜನಿಕ ರಜೆ ಘೋಷಿಸಿದೆ. ಅನಂತ ಚತುರ್ದಶಿ ಮತ್ತು ಈದ್-ಎ-ಮಿಲಾದ್ ಎರಡೂ ಒಂದೇ ದಿನ ಅಂದರೆ Read more…

100 ಕೋಟಿ ಮೌಲ್ಯದ ಷೇರುಗಳ ಒಡೆಯ…..ಆದರೂ ಸರಳ ಜೀವನ ನಡೆಸುತ್ತಿರುವ ವ್ಯಕ್ತಿ; ಭಾರೀ ವೈರಲ್ ಆದ ಕರ್ನಾಟಕ ಮೂಲದ ವೃದ್ಧನ ವಿಡಿಯೋ

ಬೆಂಗಳೂರು: ರಾಜ್ಯದ ವೃದ್ದರೊಬ್ಬರು ಮೂರು ಬೇರೆ ಬೇರೆ ಕಂಪನಿಗಳಲ್ಲಿ ಬರೋಬ್ಬರಿ 100 ಕೋಟಿ ಮೌಲ್ಯದ ಷೇರುಗಳನ್ನು ಹೊಂದಿದ್ದು ಅತಿ ಸರಳ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ Read more…

BIGG NEWS : ಅಣ್ವಸ್ತ್ರ ನೀತಿಗೆ ಸಾಂವಿಧಾನಿಕ ಸ್ಥಾನಮಾನ ನೀಡಿದ ಕಿಮ್ ಜಾಂಗ್-ಉನ್

ಉತ್ತರ ಕೊರಿಯಾದ ಶಾಸಕಾಂಗವು ದೇಶದ ಅಣ್ವಸ್ತ್ರ ಶಕ್ತಿಯ ಸ್ಥಾನಮಾನವನ್ನು ಸಂವಿಧಾನದಲ್ಲಿ ದಾಖಲಿಸಿದೆ. “ಡಿಪಿಆರ್ಕೆಯ ಪರಮಾಣು ಶಕ್ತಿ ನಿರ್ಮಾಣ ನೀತಿಯನ್ನು ರಾಜ್ಯದ ಮೂಲ ಕಾನೂನಾಗಿ ಶಾಶ್ವತಗೊಳಿಸಲಾಗಿದೆ, ಅದನ್ನು ಉಲ್ಲಂಘಿಸಲು ಯಾರಿಗೂ Read more…

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: ಒಂದು ವರ್ಷ ಜೈಲು ಶಿಕ್ಷೆ, ದಂಡ

ಧಾರವಾಡ: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿದ ಪ್ರಕರಣದಲ್ಲಿ ಭ್ರಷ್ಟ ಅಧಿಕಾರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ Read more…

BIGG NEWS : ಖಲಿಸ್ತಾನಿ ಉಗ್ರ ಹರ್ದೀಪ್ ನಿಜ್ಜರ್ ನನ್ನು ಕೊಂದಿದ್ದು ಭಾರತವಲ್ಲ, ಪಾಕಿಸ್ತಾನ! ಸ್ಪೋಟಕ ಮಾಹಿತಿ ಬಹಿರಂಗ!

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ನಿಜ್ಜರ್ ನನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಕೊಂದಿದೆ ಎಂದು ಸರ್ಕಾರಿ ಮೂಲಗಳು ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿವೆ. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ನಿಜ್ಜರ್  ಹತ್ಯೆ Read more…

‌ʼಗಣೇಶ ಚತುರ್ಥಿʼ ಯನ್ನು ಆರ್ಥಪೂರ್ಣವಾಗಿ ಆಚರಿಸಿದ ಸ್ವಿಗ್ಗಿ‌ ಡೆಲಿವರಿ ಏಜೆಂಟ್ಸ್…!

ದಿನಸಿ ವಸ್ತುಗಳನ್ನು ಡೆಲಿವರಿ ಮಾಡುವ ಸ್ವಿಗ್ಗಿ ಏಜೆಂಟ್‌ಗಳು ಮುಂಬೈನಲ್ಲಿ ಹೃದಯಸ್ಪರ್ಶಿ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಗಣೇಶ ಚತುರ್ಥಿ ದಿನದಂದು ತಮಗೆ ನಿಗದಿಗೊಳಿಸಿದ ಕರ್ತವ್ಯದ ನಡುವೆ ಗಣೇಶ ಚತುರ್ಥಿಯ ಸಂಭ್ರಮವನ್ನು ಅರ್ಥಪೂರ್ಣವಾಗಿ Read more…

ಬಿಜೆಪಿ ಜತೆ ಮೈತ್ರಿ ಬಳಿಕ ಜೆಡಿಎಸ್ ಗೆ ಮತ್ತೊಂದು ಬಿಗ್ ಶಾಕ್: ಸಂಪರ್ಕಕ್ಕೆ ಸಿಗದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

ಬೆಂಗಳೂರು: ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಗೆ ಮತ್ತೊಂದು ಆಘಾತ ಎದುರಾಗಿದೆ. ಮೈತ್ರಿ ಬಳಿಕ ಅಲ್ಪಸಂಖ್ಯಾತ ಸಮುದಾಯದ ಹಲವು ಮುಖಂಡರು ಜೆಡಿಎಸ್ ನಿಂದ ದೂರವಾದ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ Read more…

BREAKING : `ಏಷ್ಯನ್ ಗೇಮ್ಸ್’ ವುಶು ಮಹಿಳೆಯರ 60 ಕೆಜಿ ವಿಭಾಗದಲ್ಲಿ ಭಾರತದ `ರೋಶಿಬಿನಾ’ಗೆ ಬೆಳ್ಳಿ ಪದಕ

ಹ್ಯಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಭಾರತಕ್ಕೆ ಒಂದು ಚಿನ್ನ, ಒಂದು ಬೆಳ್ಳಿ ಪದಕ ಸಿಕ್ಕಿದೆ.ವುಶು ಮಹಿಳೆಯರ 60 ಕೆಜಿ ವಿಭಾಗದಲ್ಲಿ Read more…

BIGG NEWS : ಅ.1 ರಿಂದ ಹೊಸ ಮಾರ್ಗಸೂಚಿ ದರ : ಹಳೇ ದರದ ನೋಂದಣಿಗೆ ಎರಡೇ ದಿನ ಬಾಕಿ

ಬೆಂಗಳೂರು : ಅಕ್ಟೋಬರ್ 1 ರಿಂದ ಪರಿಷ್ಕೃತ ಆಸ್ತಿ ಮಾರ್ಗಸೂಚಿ ದರ ಜಾರಿಯಾಗಲಿದ್ದು, ಸಬ್ ರಿಜಿಸ್ಟಾರ್ ಕಚೇರಿಗಳು ಕಾರ್ಯನಿರ್ವಹಿಸುವ ಕಾರಣ ನೋಂದಣಿದಾರರಿಗೆ ಎರಡು ದಿನ ಮಾತ್ರ ನೋಂದಣಿಗೆ ಅವಕಾಶ Read more…

BIG BREAKING: ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಅರೆಸ್ಟ್

ಚಂಡೀಗಡ: ಪಂಜಾಬ್ ಕಾಂಗ್ರೆಸ್ ಶಾಸಕ ಸುಖಪಾಲ್ ಖೈರಾ ಅವರನ್ನು 2015ರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. 2015ರಲ್ಲಿ ದಾಖಲಾದ ಮಾದಕ ದ್ರವ್ಯ ಕಳ್ಳಸಾಗಣೆ ಪ್ರಕರಣದಲ್ಲಿ ಖೈರಾ Read more…

BIG NEWS: ಪ್ರಧಾನಿಯಾದರೂ ಮೋದಿಗೆ ಸ್ವಂತ ಮನೆಯೇ ಇಲ್ಲ

ಅಹಮದಾಬಾದ್: ತಮ್ಮ ಹೆಸರಿನಲ್ಲಿ ಸ್ವಂತ ಮನೆಗೆ ಇಲ್ಲ. ಆದರೂ, ಕೇಂದ್ರ ಸರ್ಕಾರ ದೇಶದ ಲಕ್ಷಾಂತರ ಹೆಣ್ಣು ಮಕ್ಕಳ ಹೆಸರಲ್ಲಿ ಮನೆ ನಿರ್ಮಿಸಿಕೊಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. Read more…

BIGG NEWS : 2050ರ ವೇಳೆಗೆ ಭಾರತದ ಜನಸಂಖ್ಯೆಯಲ್ಲಿ ಶೇ.20ರಷ್ಟು ವೃದ್ಧರು : `UNFPA’ ವರದಿ

ನವದೆಹಲಿ: ಭಾರತದ ಹಿರಿಯ ಜನಸಂಖ್ಯೆಯ ದಶಕದ ಬೆಳವಣಿಗೆಯ ದರವು ಪ್ರಸ್ತುತ 41% ಎಂದು ಅಂದಾಜಿಸಲಾಗಿದ್ದು, ಮತ್ತು 2050 ರ ವೇಳೆಗೆ ದೇಶದಲ್ಲಿ ವೃದ್ಧರ ಜನಸಂಖ್ಯೆಯ ಶೇಕಡಾವಾರು ಒಟ್ಟು ಜನಸಂಖ್ಯೆಯ Read more…

ಕೊನೆ ದಿನ ಸಮೀಪಿಸುತ್ತಿದ್ದಂತೆ ಆಸ್ತಿ ನೋಂದಣಿಗೆ ಮುಗಿಬಿದ್ದ ಜನ: ಒಂದೇ ದಿನ ದಾಖಲೆಯ 312 ಕೋಟಿ ರೂ. ಸಂಗ್ರಹ

ಬೆಂಗಳೂರು: ಅ. 1 ರಿಂದ ಪರಿಷ್ಕೃತ ಆಸ್ತಿ ಮಾರ್ಗಸೂಚಿ ದರ ಜಾರಿಯಾಗಲಿದೆ. ಸೆ. 30ರ ಮಧ್ಯಾಹ್ನ ಹೊಸ ಅರ್ಜಿ ಸ್ವೀಕೃತಿ ಸ್ಥಗಿತಗೊಳಿಸಲಾಗುವುದು. ಬುಧವಾರ ಒಂದೇ ದಿನ 26,058 ಸ್ಥಿರಾಸ್ತಿಗಳು Read more…

ಕೇಂದ್ರ ಸರ್ಕಾರದ ಅದ್ಭುತ ಯೋಜನೆ : ಗಂಡ -ಹೆಂಡತಿಗೆ ತಿಂಗಳಿಗೆ ಸಿಗಲಿದೆ 10,000 ರೂ.ಪಿಂಚಣಿ

ನವದೆಹಲಿ : ಕೇಂದ್ರದಲ್ಲಿನ ನರೇಂದ್ರ ಮೋದಿ ಸರ್ಕಾರವು ದೇಶದ ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ವಿವಿಧ ಕಲ್ಯಾಣ ಯೋಜನೆಗಳನ್ನು ಪರಿಚಯಿಸುತ್ತಿದೆ. ಇದರ ಭಾಗವಾಗಿ, ಅಸಂಘಟಿತ ವಲಯದ ಕಾರ್ಮಿಕರಿಗೆ Read more…

BIGG NEWS : ಮುಂದಿನ ವರ್ಷದಿಂದ ` ರಾಜ್ಯ ಶಿಕ್ಷಣ ನೀತಿ ಜಾರಿ’ : ಸಚಿವ ಡಾ.ಎಂ.ಸಿ.ಸುಧಾಕರ್

ಹಾಸನ : ಮುಂದಿನ ವರ್ಷದಿಂದ ಎನ್‌ಇಪಿ ರದ್ದುಪಡಿಸಿ, ರಾಜ್ಯ ಶಿಕ್ಷಣ ನೀತಿ ಜಾರಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್  ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ Read more…

Earthquake Alert : ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಭೂಕಂಪನದ ಎಚ್ಚರಿಕೆ!

ಕಳೆದ ಕೆಲವು ವರ್ಷಗಳಲ್ಲಿ, ಭೂಕಂಪಗಳ ಘಟನೆಗಳು ಸ್ಥಿರವಾಗಿ ಹೆಚ್ಚಾಗಿದೆ. ಇತ್ತೀಚೆಗೆ, ಮೊರಾಕೊದಲ್ಲಿ ಪ್ರಬಲ ಭೂಕಂಪ ಸಂಭವಿಸಿತು, ಇದರಲ್ಲಿ 2 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ, ಭಾರತದಲ್ಲಿ Read more…

ಹೊಟ್ಟೆ, ಸೊಂಟದ ಸುತ್ತಲಿನ ಬೊಜ್ಜು ಕರಗಲು ಈ ಆಯಿಲ್ ನಿಂದ ಮಾಡಿ ಮಸಾಜ್

ದೇಹದಲ್ಲಿ ಕೊಬ್ಬು ಹೆಚ್ಚಾದಾಗ ತೊಡೆ, ಹೊಟ್ಟೆ, ಸೊಂಟದ ಬಳಿ ಬೊಜ್ಜು ಬೆಳೆಯುತ್ತದೆ. ಇದು ಮುಜುಗರಕ್ಕೆ ಕಾರಣವಾಗಬಹುದು. ಇದು ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು Read more…

BIG NEWS: ಆಧಾರ್ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ವಿಶಿಷ್ಟ ಗುರುತಿನ ಶೈಕ್ಷಣಿಕ ಸಂಖ್ಯೆ: ಎಲ್ಲಾ ತರಗತಿ ಪ್ರವೇಶಕ್ಕೆ ಬಳಕೆ

ನವದೆಹಲಿ: ಆಧಾರ್ ಕಾರ್ಡ್ ರೀತಿಯಲ್ಲಿ ಪ್ರತಿ ವಿದ್ಯಾರ್ಥಿಗೂ ವಿಶಿಷ್ಟ ಗುರುತಿನ ಶೈಕ್ಷಣಿಕ ಸಂಖ್ಯೆ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ಅಧ್ಯಕ್ಷ Read more…

ʼಪೆಟ್ರೋಲಿಯಂ ಜೆಲ್ಲಿʼ ಹೆಚಿಸುತ್ತೆ ಕೂದಲಿನ ಸೌಂದರ್ಯ

ಪೆಟ್ರೋಲಿಯಂ ಜೆಲ್ಲಿಯನ್ನು ಬ್ಯೂಟಿ ಪ್ರೊಡಕ್ಟ್ ಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಇದನ್ನು ಬಳಸಿ ತ್ವಚೆಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಅದು ಯಾವುದೆಂಬುದನ್ನು ತಿಳಿಯೋಣ. -ಪೆಟ್ರೋಲಿಯಂ ಜೆಲ್ಲಿಯನ್ನು ಕೂದಲಿನ ಸೌಂದರ್ಯಕ್ಕೆ ಬಳಸಬಹುದು. ಇದು Read more…

ಹೊಟ್ಟೆಯ ಬಲಭಾಗದಲ್ಲಿ ನೋವು ಕಾಣಿಸಿಕೊಳ್ಳಲು ಇದೇ ಕಾರಣ

ನಮ್ಮ ಹೊಟ್ಟೆಯಲ್ಲಿ ಬಹಳ ಮುಖ್ಯವಾದ ಅಂಗಗಳಿರುತ್ತದೆ. ಈ ಅಂಗಗಳು ಸರಿಯಾಗಿ ಕೆಲಸ ಮಾಡದಿದ್ದಾಗ ಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಹಾಗಾದ್ರೆ ಹೊಟ್ಟೆಯ ಬಲಭಾಗದಲ್ಲಿ ನೋವು ಕಾಣಿಸಿಕೊಂಡರೆ ಅದಕ್ಕೆ 5 ಕಾರಣಗಳಿವೆ. Read more…

ಪಡಿತರ ಚೀಟಿ ಹೊಂದಿದವರಿಗೆ ಮತ್ತೊಂದು ಸಿಹಿ ಸುದ್ದಿ: ಪೂರಕ ಪೌಷ್ಟಿಕ ಆಹಾರ ನೀಡಲು ಚಿಂತನೆ

ಬೆಂಗಳೂರು: ಪಡಿತರದ ಹಣದ ಬದಲು ಪೌಷ್ಟಿಕ ಆಹಾರ ನೀಡಲು ಪರಿಶೀಲನೆ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಅವರು, ರೈತ ಮುಖಂಡರು ಭೇಟಿಯಾಗಿ Read more…

ಖಗೋಳ ವಿಸ್ಮಯ : ಇಂದು ಆಕಾಶದಲ್ಲಿ ಗೋಚರಿಸಲಿದೆ ಈ ವರ್ಷದ ಕೊನೆಯ `ಸೂಪರ್ ಮೂನ್’|Supermoon

ಬೆಂಗಳೂರು : ಸೂಪರ್‌ ಮೂನ್‌ಗಳ ಸರಣಿಯಲ್ಲಿ ಇಂದು ರಾತ್ರಿ ಕೊನೆಯ ಸೂಪರ್‌ ಮೂನ್ ಗೋಚರಿಸಲಿದೆ. ಈ ವರ್ಷ ಜುಲೈ 3, ಆಗಸ್ಟ್ 1, ಆಗಸ್ಟ್ 31 ರ ನಂತ Read more…

ತೂಕ ನಷ್ಟಕ್ಕೆ ಕರಿಬೇವಿಗೆ ಇದನ್ನು ಮಿಕ್ಸ್ ಮಾಡಿ ಕುಡಿಯಿರಿ

ಜನರು ಆಹಾರದ ರುಚಿಯನ್ನು ಹೆಚ್ಚಿಸಲು ಕರಿಬೇವಿನ ಎಲೆಗಳನ್ನು ಬಳಸುತ್ತಾರೆ. ಆದರೆ ಇದು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ನಿಮ್ಮ ತೂಕವನ್ನು ಕೂಡ ಕಡಿಮೆ ಮಾಡಲು ಸಹಕಾರಿಯಾಗಿದೆ. ಹಾಗಾದ್ರೆ ತೂಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...