alex Certify Latest News | Kannada Dunia | Kannada News | Karnataka News | India News - Part 133
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಫೈನಾನ್ಸ್ ಕಿರುಕುಳ: ನೊಂದ ಶಿಕ್ಷಕಿ ನದಿಗೆ ಹಾರಿ ಆತ್ಮಹತ್ಯೆ

ದಾವಣಗೆರೆ: ರಾಜ್ಯದಲ್ಲಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮುಂದುವರೆದಿದೆ. ಇದರಿಂದ ನೊಂದು ಜನರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ Read more…

ಬೈಕಿನಲ್ಲೇ ಯುವ ಜೋಡಿ ರೋಮ್ಯಾನ್ಸ್;‌ ವೈರಲ್ ವಿಡಿಯೋಗೆ ನೆಟ್ಟಿಗರು ಗರಂ | Watch

ಉತ್ತರ ಪ್ರದೇಶದ ಮುರಾದಾಬಾದ್‌ನಲ್ಲಿ ಯುವ ಜೋಡಿಯೊಂದು ಬೈಕಿನಲ್ಲಿ ರೋಮ್ಯಾನ್ಸ್‌ ಮಾಡಿಕೊಂಡು ಹೋಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ವೀಡಿಯೋದಲ್ಲಿ, ಯುವತಿ ಬೈಕಿನ ಟ್ಯಾಂಕ್ ಮೇಲೆ ಕುಳಿತುಕೊಂಡು, Read more…

́ಜಿಯೋ ಕಾಯಿನ್ʼ ಗಳಿಸಲು ಬಯಸುವಿರಾ ? ಇಲ್ಲಿದೆ ಅರ್ಹತಾ ಮಾನದಂಡದ ಡಿಟೇಲ್ಸ್

ಜಿಯೋ ಕಾಯಿನ್‌ನ ಘೋಷಣೆಯು ಮಾರುಕಟ್ಟೆಯಲ್ಲಿ ಸಂಚಲನವನ್ನು ಸೃಷ್ಟಿಸಿದೆ. ಭಾರತದ ಪ್ರಮುಖ ದೂರಸಂಪರ್ಕ ದೈತ್ಯ ರಿಲಯನ್ಸ್ ಜಿಯೋ ಕ್ರಿಪ್ಟೋಕರೆನ್ಸಿ ಮತ್ತು ಬ್ಲಾಕ್‌ಚೈನ್ ಮಾರುಕಟ್ಟೆಗೆ ಪ್ರವೇಶಿಸಿದೆ. ‌ ಜಿಯೋಸ್ಫಿಯರ್ ವೆಬ್ ಬ್ರೌಸರ್‌ಗೆ Read more…

ಕಾರು ತಡೆದ ಪೊಲೀಸರಿಗೆ 2 ಗಂಟೆಯಲ್ಲಿ ನಿಮ್ಮ ʼಯೂನಿಫಾರ್ಮ್‌ʼ ತೆಗೆಸುತ್ತೇನೆಂದ ಆಹಂಕಾರಿ…!

ಅಹಂಕಾರದ ಸ್ಪಷ್ಟ ಉದಾಹರಣೆಯಲ್ಲಿ, ಐಷಾರಾಮಿ ಕಾರಿನಲ್ಲಿ ಹೋಗುತ್ತಿದ್ದ ಒಬ್ಬ ಶ್ರೀಮಂತ ವ್ಯಕ್ತಿ ಟ್ರಾಫಿಕ್ ಪೊಲೀಸರಿಗೆ ಬಾಯಿಗೆ ಬಂದಂತೆ ಬೈದಿದ್ದಲ್ಲದೆ ಬೆದರಿಕೆ ಹಾಕಿದ್ದಾನೆ. ಈ ಘಟನೆಯು ಮಹಾರಾಷ್ಟ್ರದ ಛತ್ರಪತಿ ಸಂಭಾಜಿ Read more…

BREAKING NEWS: ‘ನೆತ್ತರಕೆರೆ’ ಸಿನಿಮಾ ಚಿತ್ರೀಕರಣದ ವೇಳೆ ಅವಘಡ: ಬಾರ್ ಸೆಟ್ ನಲ್ಲಿ ಬೆಂಕಿ ಅನಾಹುತ!

ಮಂಗಳೂರು: ನೆತ್ತರಕೆರೆ ಸಿನಿಮಾ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದೆ. ಶೂರ‍ಿಂಗ್ ಗಾಗಿ ಹಾಕಿದ್ದ ಬಾರ್ ಸೆಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ. ಸಿನಿಮಾ Read more…

ಜಮೀನಿನಲ್ಲಿ ಹಾವು ಕಚ್ಚಿ ಮಹಿಳೆ ಸಾವು

ಉಡುಪಿ: ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಕೊಕ್ಕರ್ಣೆ ಪಂಚಾಯತ್ ಸಮೀಪ ನಡೆದಿದೆ. ಲಕ್ಕಮ್ಮ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಜನವರಿ 14ರಂದು Read more…

BIG NEWS: ಬರೋಬ್ಬರಿ 36 ಕೋಟಿ ಡ್ರಗ್ಸ್ ನಾಶಪಡಿಸಿದ ಕಸ್ಟಮ್ಸ್ ಅಧಿಕಾರಿಗಳು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 36 ಕೋಟಿ ಮಾದಕ ವಸ್ತುಗಳನ್ನು ಕಸ್ಟಮ್ ಕಮಿಷನರೇಟ್ ನಾಶ ಪಡಿಸಿದೆ. ಬರೀಬ್ಬರಿ 11.997 ಕೆಜಿಗಳಷ್ಟು ಡ್ರಗ್ಸ್ ದಹಿಸಲಾಗಿದೆ. ಮಾದಕ ವಸ್ತುಗಳ ಕಳ್ಳ ಸಾಗಾಣೆ, Read more…

ವೈದ್ಯನಿಂದ ʼವಾಚ್‌ʼ ಕಳುವಿನ ಹುಸಿ ಆರೋಪ; CISF ನಿಂದ ಅಸಲಿ ಸತ್ಯ ಬಹಿರಂಗ

ಗುರುಗ್ರಾಮ್‌ನ ಶಸ್ತ್ರಚಿಕಿತ್ಸಕ ಡಾ. ತುಷಾರ್ ಮೆಹ್ತಾ, ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ತಾವು ಧರಿಸಿದ್ದ ಆಪಲ್‌ ವಾಚ್‌ ಕಳವು ಮಾಡಿರುವುದಾಗಿ ಹೇಳಿದ್ದು, ಆದರೆ, Read more…

ವೇತನ ಪರಿಷ್ಕರಣೆಗೆ ಒತ್ತಾಯಿಸಿ ಫೆ. 1ರಿಂದ ಮುಷ್ಕರಕ್ಕೆ ಕೆಎಂಎಫ್ ನೌಕರರ ನಿರ್ಧಾರ

ಬೆಂಗಳೂರು: 7ನೇ ವೇತನ ಆಯೋಗದ ವರದಿಯ ಅನ್ವಯ ವೇತನ ಪರಿಷ್ಕರಣೆ ಮತ್ತು ಸೌಲಭ್ಯಗಳನ್ನು ಯಥಾವತ್ ಜಾರಿಗೊಳಿಸಬೇಕು. ಇಲ್ಲದಿದ್ದರೆ ಫೆಬ್ರವರಿ 1ರಿಂದ ಮುಷ್ಕರ ನಡೆಸಬೇಕು ಎಂದು ಕೆಎಂಎಫ್ ನೌಕರರು ಒತ್ತಡ Read more…

BREAKING : ಮುಂದಿನ ತಿಂಗಳು ಅಮೆರಿಕಕ್ಕೆ ‘ಪ್ರಧಾನಿ ಮೋದಿ’ ಭೇಟಿ : ಡೊನಾಲ್ಡ್ ಟ್ರಂಪ್

ಮುಂದಿನ ತಿಂಗಳು ಅಮೆರಿಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಹೌದು. ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಶ್ವೇತಭವನಕ್ಕೆ Read more…

BIG UPDATE : ದೆಹಲಿಯಲ್ಲಿ ಕಟ್ಟಡ ಕುಸಿದು ಇಬ್ಬರು ಸಾವು, 12 ಮಂದಿ ರಕ್ಷಣೆ |WATCH VIDEO

ನವದೆಹಲಿ : ದೆಹಲಿಯ ಬುರಾರಿ ಪ್ರದೇಶದಲ್ಲಿ ಸೋಮವಾರ ಸಂಜೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಬುರಾರಿಯ ಕೌಶಿಕ್ ಎನ್ಕ್ಲೇವ್ನಲ್ಲಿ ಸಂಜೆ 6: 30 ರ ಸುಮಾರಿಗೆ Read more…

ಶುಂಠಿ ದರ ಕ್ವಿಂಟಲ್ ಗೆ 2 ಸಾವಿರಕ್ಕೆ ಕುಸಿತ, ರೈತರು ಕಂಗಾಲು

ಕಾರವಾರ: ಶುಂಠಿ ದರ ಕ್ವಿಂಟಲ್ ಗೆ ಕೇವಲ 2 ಸಾವಿರ ರೂ.ಗೆ ಕುಸಿತ ಕಂಡಿದ್ದು, ರೈತರು ಕಂಗಾಲಾಗಿದ್ದಾರೆ. ಅತಿವೃಷ್ಟಿ, ರೋಗ ಬಾಧೆ ಇತರೆ ಸಂಕಷ್ಟದ ನಡುವೆಯೂ ಶುಂಠಿ ಬೆಳೆದ Read more…

ದೆಹಲಿ ಗಣರಾಜ್ಯೋತ್ಸವ 2025 : ಕರ್ನಾಟಕದ ‘ಲಕ್ಕುಂಡಿ ಸ್ತಬ್ಧಚಿತ್ರ’ಕ್ಕೆ ಓಟ್ ಮಾಡಲು ಸರ್ಕಾರ ಮನವಿ.!

ಧಾರವಾಡ : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ Read more…

BREAKING NEWS: ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಮುಂದುವರೆದಿದೆ. ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. 31 ವರ್ಷದ ಅಂಜಲಿ ಮೃತ ಬಾಣಂತಿ. ನಿಲಜಿ ಗ್ರಾಮದ ನಿವಾಸಿಯಾಗಿದ್ದ Read more…

SHOCKING : ಚಲಿಸುತ್ತಿದ್ದ ಬೈಕ್’ನಲ್ಲೇ ರೊಮ್ಯಾನ್ಸ್ ಮಾಡಿದ ಜೋಡಿಗಳು : ಮತ್ತೊಂದು ವಿಡಿಯೋ ವೈರಲ್ |WATCH VIDEO

ಮೊರಾದಾಬಾದ್ : ಉತ್ತರಪ್ರದೇಶದ ಮೊರಾದಾಬಾದ್ನಲ್ಲಿ ವೇಗವಾಗಿ ಚಲಿಸುತ್ತಿದ್ದ ಬೈಕ್ನಲ್ಲಿ ದಂಪತಿಗಳು ಅಪಾಯಕಾರಿ ಸ್ಟಂಟ್ಗಳನ್ನು ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ’ ದರ್ಖಾಸ್ತು ಪೋಡಿ ಅಭಿಯಾನ

ಬೆಂಗಳೂರು: ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಆರಂಭವಾಗಿದೆ. 26 ಸಾವಿರ ಮಂದಿಯ ಜಮೀನು ಸರ್ವೆಗೆ ಒಪ್ಪಿಗೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. Read more…

SHOCKING : ಮದುವೆ ಮೆರವಣಿಗೆಯಲ್ಲಿ ಕುದುರೆ ಒದ್ದು ಬಾಲಕ ಸಾವು : ಆಘಾತಕಾರಿ ವಿಡಿಯೋ ವೈರಲ್ |WATCH VIDEO

ಮದುವೆ ಸಮಾರಂಭದ ವೇಳೆ ಕುದುರೆ ಒದ್ದು ಬಾಲಕನೋರ್ವ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ Read more…

ʼಓವರ್‌ ಟೇಕ್ʼ ಮಾಡುವ ಮುನ್ನ ವಾಹನ ಸವಾರರಿಗೆ ತಿಳಿದಿರಲಿ ಈ ಅಮೂಲ್ಯ ಮಾಹಿತಿ

ವಾಹನ ಚಾಲನೆ ಮಾಡುವುದು ಭಾರೀ ಖುಷಿ ಕೊಡುವ ಕೆಲಸಗಳಲ್ಲಿ ಒಂದು. ಆದರೆ ಇದೇ ಖುಷಿಯಲ್ಲಿ ಭಾರೀ ಉತ್ಸಾಹದಿಂದ ವಾಹನ ಚಾಲನೆ ಮಾಡುವಾಗ ಆಗುವ ಪ್ರಮಾದಗಳು ನಮ್ಮ ಜೀವಕ್ಕೆ ಅಥವಾ Read more…

BIG NEWS : ರಾಜ್ಯ ಸರ್ಕಾರದಿಂದ ‘PhD’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಫೆಲೋಶಿಪ್’ಗಾಗಿ ಅರ್ಜಿ ಆಹ್ವಾನ

ಪ್ರಸಕ್ತ (2024-25) ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್ಡಿ. ಅಧ್ಯಯನದಲ್ಲಿ ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ Read more…

ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ನಿರೀಕ್ಷಕ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಮಂಗಳೂರು: ಪೊಲೀಸ್ ಠಾಣೆಯಿಂದ ಸ್ಕೂಟರ್ ಬಿಡುಗಡೆ ಮಾಡಲು ಮೂರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮೊಹಮ್ಮದ್ ಶರೀಫ್ ಕೆ. Read more…

BREAKING : ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ |Bengaluru Karaga 2025

ಬೆಂಗಳೂರು : ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 4 ರಿಂದ 14 ರವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ. ಈ Read more…

JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಇಂದು ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ.!

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜನವರಿ, 28 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ Read more…

ಆಧಾರ್ ಸೀಡಿಂಗ್ ಯಶಸ್ಸು: ಗ್ರಾಮ ಲೆಕ್ಕಿಗರು, ಸಹಾಯಕರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ

ಬೆಂಗಳೂರು: ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ ಒಟ್ಟು 4.5 ಕೋಟಿ ರೂ. ಮತ್ತದ ಪ್ರೋತ್ಸಾಹಧನ ನೀಡಲು ನಿರ್ಧರಿಸಲಾಗಿದೆ. ಸೋಮವಾರ Read more…

BREAKING : ಹುಬ್ಬಳ್ಳಿಯಲ್ಲಿ ಚಾಕು ಇರಿದು ಯುವಕನ ಬರ್ಬರ ಹತ್ಯೆ : ಮೂವರು ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್.!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಚಾಕು ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆ ಮಾಡಿದ ಮೂವರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಲಿಂಗರಾಜನಗರದ ಗೋಲ್ಡನ್ ಹೈಟ್ಸ್ Read more…

BIG NEWS : 2024-25ನೇ ಸಾಲಿನ B.Ed. ‘ಕೌನ್ಸಿಲಿಂಗ್’ ದಿನಾಂಕ ವಿಸ್ತರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

ಬೆಂಗಳೂರು : 2024-25ನೇ ಸಾಲಿನ ಬಿಇಡಿ ಸೀಟುಗಳ ದಾಖಲಾತಿ ಪ್ರಕ್ರಿಯೆಯನ್ನು (ಕೌನ್ಸಿಲಿಂಗ್)ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಧಿಸಿದಂತೆ 2024-25ನೇ ಸಾಲಿನ ಸರ್ಕಾರಿ ಕೋಟಾದ Read more…

ನೋಟಿನ ಲಕ್ಕಿ ನಂಬರ್ ನಂಬಿ ಹಣ ಕಳೆದುಕೊಂಡ ವ್ಯಕ್ತಿ

ಶಿವಮೊಗ್ಗ: ನೋಟಿನ ಲಕ್ಕಿ ನಂಬರ್ ನಂಬಿದ ವ್ಯಕ್ತಿಗೆ 78,000 ರೂ. ವಂಚಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊಸೂರಿನ ಮಂಜುನಾಥ್ ಅವರು ವಿಶೇಷ Read more…

BIG NEWS : ‘GST’ ಸಂಗ್ರಹದಲ್ಲಿ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು : ರಾಜ್ಯ ಸರ್ಕಾರವು ಹಣಕಾಸು ವ್ಯವಸ್ಥೆಯನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದು, ವರಮಾನ ಸಂಗ್ರಹದಲ್ಲಿ ಶೇಕಡ 13ರಷ್ಟು ಪ್ರಗತಿ ಸಾಧಿಸಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹದಲ್ಲಿ ದೇಶದಲ್ಲಿಯೇ Read more…

BREAKING : ಬೆಳಗಾವಿಯಲ್ಲಿ ಮಧ್ಯರಾತ್ರಿ ‘ಮೈನಿಂಗ್ ಉದ್ಯಮಿ’ಗಳಿಗೆ ಐಟಿ ಶಾಕ್ : ಮನೆ, ಕಚೇರಿ ಮೇಲೆ ಅಧಿಕಾರಿಗಳ ದಾಳಿ |IT Raid

ಬೆಳಗಾವಿ : ಬೆಳಗಾವಿಯಲ್ಲಿ ಮಧ್ಯರಾತ್ರಿ ಐಟಿ ಅಧಿಕಾರಿಗಳು ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಉದ್ಯಮಿಗಳಾದ ವಿನೋದ್ ದೊಡ್ಡಣ್ಣವನರ್ , ಪುರುಷೋತ್ತಮ ದೊಡ್ಡಣ್ಣವನರ್ ಸೇರಿ ಹಲವು ಉದ್ಯಮಿಗಳ Read more…

ರಾಜ್ಯದ ವಿವಿಧೆಡೆ ಫೆ. 1 ರಿಂದ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಪೂರ್ವೋತ್ತರ ಮಾರುತಗಳು ಹಾದು ಹೋಗುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫೆಬ್ರವರಿ 1ರಿಂದ ಮಳೆಯಾಗುವ ಸಂಭವ ಇದೆ. ಹವಾಮಾನ ಇಲಾಖೆಯಿಂದ ಈ ಕುರಿತಾಗಿ ಮುನ್ಸೂಚನೆ ನೀಡಲಾಗಿದೆ. ಫೆಬ್ರವರಿ 1, 2 Read more…

BIG NEWS : ‘EEDS’ ತಂತ್ರಾಂಶದಲ್ಲಿ ಶಿಕ್ಷಕರ ಸೇವಾ ವಿವರಗಳ ಗಣಕೀಕರಣ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ಇಇಡಿಎಸ್ ತಂತ್ರಾಂಶದಲ್ಲಿ ಶಿಕ್ಷಕರ/ಅಧಿಕಾರಿಗಳ/ಬೋಧಕೇತರ ನೌಕರರ ಸೇವಾ ವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂದಿಸಿದಂತೆ ಈಗಾಗಲೇ ರಾಜ್ಯದಲ್ಲಿನ ಸರ್ಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...