alex Certify Latest News | Kannada Dunia | Kannada News | Karnataka News | India News - Part 1335
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ಯಾರಂಟಿ ಯೋಜನೆಗಳಿಂದ ಸಿಎಂ ಫೋಟೋ ತೆಗೆಯಲು ಕೋರಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಮೊದಲಾದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಹೀರಾತು ಮತ್ತು ಫಲಾನುಭವಿಗಳಿಗೆ ನೀಡಲಾದ ಮಂಜೂರಾತಿ ಪತ್ರದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರ ಹೆಸರು, ಭಾವಚಿತ್ರ ತೆರವುಗೊಳಿಸಲು ಸರ್ಕಾರಕ್ಕೆ Read more…

ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಫಲಾನುಭವಿಗಳಿಗೆ ಆಶ್ರಯ ಮನೆಗಳ ಹಸ್ತಾಂತರ

ಬಳ್ಳಾರಿ : ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ ಆಶ್ರಯ ಮನೆಗಳನ್ನು ಪೂರ್ಣಗೊಳಿಸಿ ಶೀಘ್ರದಲ್ಲಿ ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವ ಬಿ ಜೆಡ್ ಜಮೀರ್ ಅಹ್ಮದ್ Read more…

ಮಹಿಳೆಯರನ್ನು ಆಕರ್ಷಿಸುವ ವಿಭಿನ್ನ ಡಿಸೈನ್ ಗಳ ಸೀರೆ ಕುಚ್ಚು

ಸೀರೆ, ಭಾರತೀಯ ನಾರಿಯರ ಸಾಂಪ್ರದಾಯಿಕ ಉಡುಗೆ. ಇಂದಿನ ಫ್ಯಾಷನ್ ಟ್ರೆಂಡ್ ಏನೇ ಇರಲಿ. ಎಷ್ಟೇ ಮಾಡರ್ನ್ ಡ್ರೆಸ್ ಗಳು ಮಾರುಕಟ್ಟೆ ಗೆ ಬಂದರೂ ಸೀರೆ ಮಾತ್ರ ತನ್ನ ಸ್ಥಾನ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪಶು ಇಲಾಖೆಯಿಂದ ಹೊಸ ಯೋಜನೆ; ಹೆಣ್ಣು ಕರು ಲಸಿಕೆಗೆ ಸರ್ಕಾರದಿಂದ ಸಬ್ಸಿಡಿ

ಮೈಸೂರು: ಹೆಣ್ಣು ಕರು ಜನನದ ಲಸಿಕೆಗೆ ಸರ್ಕಾರದಿಂದ ಸಬ್ಸಿಡಿ ನೀಡಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರು ತಾಲೂಕಿನ ಉತ್ತನಹಳ್ಳಿಯಲ್ಲಿ Read more…

ರಾಜ್ಯದ 237 ಗ್ರಾಮಪಂಚಾಯಿತಿಗಳಿಗೆ `ಗಾಂಧಿ ಗ್ರಾಮ’ ಪುರಸ್ಕಾರ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : 2022-2023 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ 233 ಗ್ರಾಮಪಂಚಾಯಿತಿ ಮತ್ತು ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ ನಾಲ್ಕು ಗ್ರಾಮಪಂಚಾಯಿತಿಗಳನ್ನು ಆಯ್ಕೆ  ಮಾಡಲಾಗಿದೆ. 2022-23 ನೇ Read more…

BIG NEWS: ಪಠ್ಯಪುಸ್ತಕಗಳ ಸಮಗ್ರ ಪರಿಷ್ಕರಣೆಗೆ 37 ವಿಷಯ ತಜ್ಞರ ಸಮಿತಿ ರಚನೆ: ಸರ್ಕಾರದ ಆದೇಶ

ಬೆಂಗಳೂರು: ಪಠ್ಯ ಪುಸ್ತಕಗಳನ್ನು ರಾಷ್ಟ್ರೀಯ ಪಠ್ಯಚೌಕಟ್ಟಿನಡಿ ಸಮಗ್ರವಾಗಿ ಪುನರ್ ಪರಿಷ್ಕರಿಸಲು 37 ವಿಷಯ ತಜ್ಞರನ್ನು ಒಳಗೊಂಡ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ Read more…

ಕರಿಬೇವಿನ ಸೊಪ್ಪು ನೀಡುತ್ತೆ ಸಾಕಷ್ಟು ಆರೋಗ್ಯಕರ ಪ್ರಯೋಜನ

ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ Read more…

ಇಂದು ́ವಿಶ್ವ ಪ್ರವಾಸೋದ್ಯಮ ದಿನʼ : ಏನಿದರ ಮಹತ್ವ ? ಇಲ್ಲಿದೆ ಮಾಹಿತಿ

ಇಡೀ ಜಗತ್ತನ್ನೇ ಸುತ್ತಬೇಕು ಅನ್ನೋದು ಬಹುತೇಕರ ಕನಸು. ವಿಭಿನ್ನ ಸಂಸ್ಕೃತಿ, ಪರಂಪರೆ, ಸಂಪ್ರದಾಯಗಳು ಹಾಗೂ ವಿವಿಧ ದೇಶಗಳ ಜನರ ದೃಷ್ಟಿಕೋನಗಳನ್ನ ಅರ್ಥಮಾಡಿಕೊಳ್ಳೋದು ನಿಜಕ್ಕೂ ಒಂದು ಒಳ್ಳೆಯ ಹವ್ಯಾಸವೇ ಸರಿ. Read more…

ಇಲ್ಲಿದೆ ಆ‌ರೋಗ್ಯಕರ ʼಕ್ಯಾರೆಟ್ ಬಾತ್ʼ ಮಾಡುವ ವಿಧಾನ

ಕ್ಯಾರೇಟ್ ಅನ್ನು ನಾವು ಹೆಚ್ಚಾಗಿ ಪಲಾವ್ ಮಾಡುವಾಗ ಬಳಸುತ್ತೇವೆ. ಪಲಾವಿನ ರುಚಿಗೆ ಇನ್ನಷ್ಟು ಮೆರಗು ನೀಡುವುದು ಕ್ಯಾರೇಟ್. ಅಂತೆಯೇ ಕ್ಯಾರೇಟ್ ಬಾತ್ ಕೂಡ ಅಷ್ಟೇ ರುಚಿಕರ. ಮಾಡುವುದು ಕೂಡ Read more…

ಮನೆಯ ಈ ಸ್ಥಳದಲ್ಲಿ ಕೆಲ ವಸ್ತುವಿಟ್ಟರೆ ವೃದ್ಧಿಯಾಗುತ್ತೆ ಸಂಪತ್ತು

ಸನಾತನ ಧರ್ಮದ ಪ್ರಕಾರ ಕೆಲವೊಂದು ವಸ್ತುಗಳನ್ನು ಮನೆಯಲ್ಲಿ ಅವಶ್ಯಕವಾಗಿ ಇಡಬೇಕು. ಇದ್ರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಜೊತೆಗೆ ಸುಖ-ಶಾಂತಿ ನೆಲೆಸಿರುತ್ತದೆ. ಜೊತೆಗೆ ಮನೆಯಲ್ಲಿ ಆರ್ಥಿಕ ವೃದ್ಧಿಯಾಗುತ್ತದೆ. ಲೋಹದಿಂದ ಮಾಡಿದ Read more…

ಈ ರಾಶಿಯವರಿಗಿದೆ ಇಂದು ಉತ್ತಮ ಅವಕಾಶ

ಮೇಷ ರಾಶಿ ಕುಟುಂಬದವರೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದೀರಿ. ಮನೆಗೆ ಹೊಸ ಬಗೆಯ ಅಲಂಕಾರ ಮಾಡಲು ಚಿಂತನೆ ನಡೆಸಿದ್ದೀರಿ. ಕೆಲಸಗಳಲ್ಲಿ ಸಂತೃಪ್ತಿ ದೊರೆಯಲಿದೆ. ಸ್ತ್ರೀಯರಿಂದ ಹೆಚ್ಚಿನ ಗೌರವ ಸಿಗಲಿದೆ. ವೃಷಭ Read more…

ಅಂಗೈಯಲ್ಲಿಯೇ ಇರುತ್ತೆ ನಮ್ಮ ಭವಿಷ್ಯ; ಈ ʼಅಶುಭʼ ಗುರುತುಗಳಿದ್ದರೆ ಜೀವನದುದ್ದಕ್ಕೂ ಕಾಡಬಹುದು ಸಮಸ್ಯೆ….!

ಹಸ್ತ ಸಾಮುದ್ರಿಕ ಶಾಸ್ತ್ರದಲ್ಲಿ ವ್ಯಕ್ತಿಯ ಭವಿಷ್ಯವನ್ನು ಅಂಗೈಯಲ್ಲಿರುವ ರೇಖೆಗಳು ಮತ್ತು ಗುರುತುಗಳನ್ನು ನೋಡುವ ಮೂಲಕ ನಿರ್ಣಯಿಸಲಾಗುತ್ತದೆ. ಅಂಗೈಯಲ್ಲಿ ಕಂಡುಬರುವ ಕೆಲವು ಗುರುತುಗಳು ಮತ್ತು ರೇಖೆಗಳು ಸಾಕಷ್ಟು ಅಪರೂಪ. ಈ Read more…

ಭೌತಿಕ ಸುಖ ಪ್ರಾಪ್ತಿಯಾಗಲು ಪ್ರತಿ ದಿನ ಹಾಕಿಕೊಳ್ಳಿ ಸುಗಂಧ ದ್ರವ್ಯ

ಪರಿಪೂರ್ಣ ಜೀವನ ನಡೆಸಬೇಕೆಂಬುದು ಎಲ್ಲರ ಬಯಕೆ. ಆದ್ರೆ ಯಾವುದೂ ನಾವು ಬಯಸಿದಂತೆ ಆಗುವುದಿಲ್ಲ. ಇದಕ್ಕೆಲ್ಲ ಮುಖ್ಯ ಕಾರಣ ಕರ್ಮ ಹಾಗೂ ಗ್ರಹಗತಿ. ಗ್ರಂಥಗಳ ಪ್ರಕಾರ ಜೀವನದಲ್ಲಿ ಕೊರತೆ ಕಾಣಿಸಿಕೊಳ್ಳಲು Read more…

BIG NEWS:‌ ಆಭರಣದಂಗಡಿಗೆ ನುಗ್ಗಿ ಬರೋಬ್ಬರಿ 21 ಕೋಟಿ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಎಸ್ಕೇಪ್​ ಆದ ಕಳ್ಳರು !

ಆಭರಣದ ಮಳಿಗೆಯೊಂದಕ್ಕೆ ನುಗ್ಗಿದ ಖದೀಮರು ಬರೋಬ್ಬರಿ 21 ಕೋಟಿ ರೂಪಾಯಿ ಮೌಲ್ಯದ ಆಭರಣಗಳ ಸಮೇತ ಎಸ್ಕೇಪ್​ ಆದ ಘಟನೆಯು ದೆಹಲಿಯ ಜಂಗ್​ಪುರದಲ್ಲಿ ಸಂಭವಿಸಿದೆ. ಭಾನುವಾರ ಮಧ್ಯರಾತ್ರಿ ವೇಳೆಗೆ ಈ Read more…

ನಿದ್ರೆ ಇಲ್ಲದೇ 11 ದಿನ ಕಳೆದ 17 ವರ್ಷದ ಯುವಕ: 63 ವರ್ಷದ ನಂತರ ಆಗಿದ್ದೇನು ಗೊತ್ತಾ..? ಇಲ್ಲಿದೆ ಶಾಕಿಂಗ್‌ ಮಾಹಿತಿ

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ನಿದ್ರೆ ಅತ್ಯಗತ್ಯ. ದಿನನಿತ್ಯದ ನಿದ್ರೆಯಲ್ಲಿ ಕೊಂಚ ಏರುಪೇರಾಯ್ತೋ, ಇಡೀ ದಿನ ಕಿರಿಕಿರಿ ತಪ್ಪಿದ್ದಲ್ಲ. ಆದರೆ ಅಲ್ಲೊಬ್ಬ 17 ವರ್ಷದ ಯುವಕ ಶಾಲೆಯ ಪ್ರಾಜೆಕ್ಟ್​ಗಾಗಿ Read more…

ಜಲಮೂಲಗಳಲ್ಲಿನ ನೀರಿನ ಸದ್ಬಳಕೆಗೆ ಯೋಜನೆ: ಸಣ್ಣ ನೀರಾವರಿ ಸಚಿವ ಭೋಸರಾಜು

ಬೆಂಗಳೂರು: ರಾಜ್ಯದಲ್ಲಿ ಜಲಮೂಲಗಳ ಕೊರತೆ ಇಲ್ಲ. ಆದರೆ, ನೀರಿನ ಸದ್ಬಳಕೆಯಾಗದೆ ಬೇಸಿಗೆಯಲ್ಲಿ ಬರದ ಪರಿಸ್ಥಿತಿ ಎದುರಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಜಲಮೂಲಗಳಲ್ಲಿನ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆಗಳನ್ನ ರೂಪಿಸಲು ಒತ್ತು Read more…

Shocking: ಗೆದ್ದಲುಗಳು ತಿಂದು ಹಾಕಿವೆ ಮಗಳ ಮದುವೆಗಾಗಿ ಮಹಿಳೆ ಕೂಡಿಟ್ಟ ಲಕ್ಷ ಲಕ್ಷ ಹಣ !

ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ವಿಶಿಷ್ಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಲಾಕರ್‌ನಲ್ಲಿ ಗ್ರಾಹಕರ ಹಣವನ್ನು ಇರಿಸಲಾಗಿತ್ತು. ಹಲವು ತಿಂಗಳ ನಂತರ ಆಕೆ ಹಣವನ್ನು ಹಿಂಪಡೆಯಲು Read more…

BIG NEWS: ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪುರಸಭೆ ಸಮುದಾಯ ವ್ಯವಹಾರ ಅಧಿಕಾರಿ ಆರ್. ನಾಗೇಂದ್ರ ಲೋಕಾಯುಕ್ತ ಬಲೆಗೆ ಬಿದ್ದವರು. ವಿಕಲಚೇತನರಿಗೆ Read more…

BIG NEWS: ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್: 93,000 ಅರ್ಜಿ ತಿರಸ್ಕೃತ

ಬೆಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ಮೂರು ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, 93 ಸಾವಿರಕ್ಕೂ ಅಧಿಕ ಅರ್ಜಿಗಳು ತಿರಸ್ಕೃತಗೊಂಡಿವೆ. ಅನ್ನಭಾಗ್ಯ ಗೃಹಜೋತಿ ಯೋಜನೆಗಳ ಕಾರಣದಿಂದ ಹೊಸ ಪಡಿತರ ಚೀಟಿಗೆ Read more…

BIG NEWS: Dream11 ಸೇರಿ ಆನ್ ಲೈನ್ ಗೇಮಿಂಗ್ ಕಂಪನಿಗಳಿಂದ 55,000 ಕೋಟಿ ರೂ. ತೆರಿಗೆ ಬಾಕಿ ವಸೂಲಿಗೆ DGGI ನೋಟಿಸ್

ನವದೆಹಲಿ: GST ಗುಪ್ತಚರ ನಿರ್ದೇಶನಾಲಯ(DGGI) ಸುಮಾರು 55,000 ಕೋಟಿ ರೂಪಾಯಿಗಳ ಸರಕು ಮತ್ತು ಸೇವಾ ತೆರಿಗೆ ಬಾಕಿಯ ಕುರಿತು ಆನ್‌ಲೈನ್ ರಿಯಲ್ ಮನಿ ಗೇಮಿಂಗ್ (RMG) ಕಂಪನಿಗಳಿಗೆ ಒಂದು Read more…

ಕಾವೇರಿ ಪ್ರಾಧಿಕಾರದ ಆದೇಶ ರಾಜ್ಯದ ಪಾಲಿಗೆ ಮರಣ ಶಾಸನ: ಮತ್ತೆ ನೀರು ಬಿಟ್ಟರೆ ಕರ್ನಾಟಕ ಸ್ವಾಭಿಮಾನಕ್ಕೆ ಧಕ್ಕೆ: ಬಿ.ಎಸ್.ವೈ.

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಕರ್ನಾಟಕದ ಪಾಲಿಗೆ ಮರಣ ಶಾಸನವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ತಮಿಳುನಾಡಿಗೆ Read more…

ಪೊಲೀಸರಿಗೆ ಸತ್ತ ಇಲಿ ಇದ್ದ ತಿಂಡಿ ಪೊಟ್ಟಣ ನೀಡಿದ ಹೋಟೆಲ್ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಬೆಂಗಳೂರು ಬಂದ್ ಭದ್ರತೆಯಲ್ಲಿದ್ದ ಯಶವಂತಪುರ ಸಂಚಾರ ಠಾಣೆ ಪೊಲೀಸರಿಗೆ ನೀಡಿದ್ದ ತಿಂಡಿ ಪೊಟ್ಟಣದಲ್ಲಿ ಸತ್ತ ಇಲ್ಲಿ ಪತ್ತೆಯಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸತ್ತ ಇಲಿ ಮಿಶ್ರಿತ ಆಹಾರ Read more…

BIG NEWS : ತಮಿಳುನಾಡಿಗೆ ಮತ್ತೆ 18 ದಿನ ನೀರು : ಕಾನೂನು ತಜ್ಞರ ಜೊತೆ ಚರ್ಚೆ ಬಳಿಕ ನಿರ್ಧಾರ ಎಂದ ಸಿಎಂ

ಬೆಂಗಳೂರು : ತಮಿಳುನಾಡಿಗೆ ಮತ್ತೆ 18 ದಿನ 3000 ಸಾವಿರ ಕ್ಯೂಸೆಕ್ ನೀರು ಬಿಡಲು ಸರ್ಕಾರಕ್ಕೆ CWRC ಆದೇಶ ಹೊರಡಿಸಿದ್ದು, ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ Read more…

BREAKING : ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ : ಇಂದಿನಿಂದಲೇ ಭದ್ರಾ ಡ್ಯಾಂ ನಿಂದ ನೀರು ಹರಿಸಲು ನಿರ್ಧಾರ

ಶಿವಮೊಗ್ಗ : ಕೊನೆಗೂ ರೈತರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ಇಂದಿನಿಂದಲೇ ಶಿವಮೊಗ್ಗದ ಭದ್ರಾ ಡ್ಯಾಂ ನಿಂದ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ  ನೀರು ಹರಿಸಲು ನಿರ್ಧರಿಸಿದೆ. ಶಿವಮೊಗ್ಗ Read more…

BIG NEWS : ರೈಲು ಅಪಘಾತ ತಡೆಯಲು ಕೆಂಪು ಶರ್ಟ್ ಬೀಸಿದ 12 ವರ್ಷದ ಬಾಲಕ : ಶಹಬ್ಬಾಷ್ ಎಂದ ನೆಟ್ಟಿಗರು

12 ವರ್ಷದ ಬಾಲಕನ ಬುದ್ಧಿವಂತಿಕೆಯು ದೊಡ್ಡ ರೈಲು ಅಪಘಾತವನ್ನು ತಪ್ಪಿಸಿದೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಾನಿಗೊಳಗಾದ ಹಳಿಯನ್ನು ನೋಡಿದ 12 ವರ್ಷದ ಬಾಲಕ, Read more…

BREAKING : ಅಯೋಧ್ಯೆಯಲ್ಲಿ ‘ರಾಮಮಂದಿರ’ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ : ಜನವರಿ 22 ರಂದು ಉದ್ಘಾಟನೆ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದ್ದು, 2024  ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿದೆ. ಕೋಟ್ಯಂತರ ಹಿಂದೂ ಭಕ್ತರ ಕನಸಾಗಿದ್ದು, ಅಯೋಧ್ಯ ರಾಮ ಮಂದಿರ ನಿರ್ಮಾಣ ಉದ್ಘಾಟನೆಗೆ ಸಜ್ಜಾಗುತ್ತಿದೆ. Read more…

ರಾತ್ರೋರಾತ್ರಿ ‘ಫೇಮಸ್’ ಆಗಲು ಹೋಗಿ ಪೇಚಿಗೆ ಸಿಲುಕಿದ ಯೋಧ : ಬೆಚ್ಚಿಬಿದ್ದ ಪೊಲೀಸರು…!

ರಜೆ ಮೇಲೆ ತನ್ನೂರಿಗೆ ಬಂದಿದ್ದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧನೊಬ್ಬ ರಾತ್ರೋರಾತ್ರಿ ‘ಫೇಮಸ್’ ಆಗಬೇಕೆಂಬ ಕಾರಣಕ್ಕೆ ಮಾಡಿರುವ ಕೆಲಸ ಕಂಡು ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ಇಂತಹದೊಂದು ಘಟನೆ Read more…

BIG NEWS : ‘CWRC’ ಆದೇಶಕ್ಕೆ ಸಿಡಿದೆದ್ದ ಮಂಡ್ಯ ರೈತರು : ಹೆದ್ದಾರಿ ತಡೆದು ಪ್ರತಿಭಟನೆ

ಬೆಂಗಳೂರು : ಮತ್ತೆ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ‘CWRC’ ಆದೇಶ ಹೊರಡಿಸಿರುವ ಹಿನ್ನೆಲೆ ಅನ್ನದಾತರು ಮತ್ತೆ ಸಿಡಿದೆದ್ದಿದ್ದಾರೆ. ಮಂಡ್ಯದಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ Read more…

BREAKING : ತುಮಕೂರಿನಲ್ಲಿ ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ತುಮಕೂರು : ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, , Read more…

ಇನ್ಮುಂದೆ ‘ಬಂದ್’ ಅವಶ್ಯಕತೆ ಇಲ್ಲ, ‘ಕೋರ್ಟ್’ ಕೂಡ ಅನುಮತಿ ನೀಡಲ್ಲ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಇನ್ಮುಂದೆ ಬಂದ್ ಅವಶ್ಯಕತೆ ಇಲ್ಲ, ಕೋರ್ಟ್ ಕೂಡ ಅನುಮತಿ ನೀಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...