alex Certify Latest News | Kannada Dunia | Kannada News | Karnataka News | India News - Part 1339
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಖಲಿಸ್ತಾನಿ ನಾಯಕ `ಕರಣ್ವೀರ್ ಸಿಂಗ್’ ವಿರುದ್ಧ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್

ನವದೆಹಲಿ: ನಿಷೇಧಿತ ಭಯೋತ್ಪಾದಕ ಗುಂಪು ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ ಸದಸ್ಯ ಕರಣ್ವೀರ್ ಸಿಂಗ್ ವಿರುದ್ಧ ಇಂಟರ್ಪೋಲ್ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಅಂತರರಾಷ್ಟ್ರೀಯ ಅಪರಾಧ ಪೊಲೀಸ್ ಸಂಸ್ಥೆ ಸೋಮವಾರ ರೆಡ್ Read more…

ʼಮಧುಮೇಹಿʼ ಗಳು ಬಾಳೆಹಣ್ಣು ಸೇವಿಸಬಹುದೇ..? ಇಲ್ಲಿದೆ ಉತ್ತರ

ಮಧುಮೇಹ ರೋಗಿಗಳಿಗೆ ಸಾಮಾನ್ಯವಾಗಿ ಬಾಳೆಹಣ್ಣನ್ನು ಸೇವಿಸದಂತೆ ಸಲಹೆ ನೀಡಲಾಗುತ್ತದೆ. ಬಾಳೆಹಣ್ಣಿನಿಂದಾಗಿ ಸಕ್ಕರೆ ಪ್ರಮಾಣ ಹೆಚ್ಚಾಗಬಹುದು ಅಂತಾ ಹೇಳಲಾಗುತ್ತೆ. ಆದರೆ ಬಾಳೆಹಣ್ಣುಗಳಲ್ಲಿ ಪೊಟ್ಯಾಶಿಯಂ ಸಮೃದ್ಧವಾಗಿದ್ದು ರಕ್ತದೊತ್ತಡ ನಿಯಂತ್ರಿಸುವಲ್ಲಿ ಇದು ಸಹಾಯ Read more…

`LPG’ ಬಳಿಕ ಕೇಂದ್ರ ಸರ್ಕಾರದಿಂದ ಮಧ್ಯಮ ವರ್ಗದವರಿಗೆ ಮತ್ತೊಂದು ಗಿಫ್ಟ್

ನವದೆಹಲಿ :ಲೋಕಸಭಾ ಚುನಾವಣೆಗೂ ಮುನ್ನ ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ, ಕೇಂದ್ರ ಸರ್ಕಾರವು ದೇಶೀಯ ಎಲ್ಪಿಜಿ ಸಿಲಿಂಡರ್ (ಎಲ್ಪಿಜಿ ಬೆಲೆ) ಬೆಲೆಯನ್ನು 200 ರೂ.ಗಳಷ್ಟು ಕಡಿತಗೊಳಿಸಿದೆ. ಈಗ ಮಧ್ಯಮ ವರ್ಗದವರಿಗೆ Read more…

ವಿಶ್ವದ ಅತ್ಯಂತ ವಿಶ್ವಾಸಾರ್ಹ ಡಿಜಿಟಲ್ ಐಡಿ ಆಧಾರ್: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ಭಾರತದಲ್ಲಿ ಆಧಾರ್ ವ್ಯವಸ್ಥೆಯ ಸುರಕ್ಷತೆ ಮತ್ತು ಗೌಪ್ಯತೆ ದೋಷಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿರುವ ಮೂಡೀಸ್ ಇನ್ವೆಸ್ಟರ್ಸ್ ಸರ್ವೀಸ್ ವರದಿಗೆ ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ Read more…

Shocking News : ಕೊರೊನಾ ಬಳಿಕ ಮತ್ತೊಂದು ಸಾಂಕ್ರಾಮಿಕ ರೋಗ : `X’ ಸೋಂಕು 50 ಮಿಲಿಯನ್ ಜನರನ್ನು ಕೊಲ್ಲಬಹುದು!

ಕೋವಿಡ್ -19 ಭವಿಷ್ಯದಲ್ಲಿ ಹೆಚ್ಚು ವಿನಾಶಕಾರಿ ಸಾಂಕ್ರಾಮಿಕ ರೋಗಗಳಿಗೆ ಪೂರ್ವಭಾವಿಯಾಗಿರಬಹುದು ಎಂದು ವಿಶ್ವದಾದ್ಯಂತದ ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ ಎಂದು ವರದಿಯಾಗಿದೆ. ಯುಕೆಯ ಲಸಿಕೆ ಕಾರ್ಯಪಡೆಯ ಅಧ್ಯಕ್ಷತೆ ವಹಿಸಿದ್ದ ಡೇಮ್ Read more…

ಭಾರತದಲ್ಲೇ ಕರ್ನಾಟಕದ ‘ಮದ್ಯ’ ದುಬಾರಿ : ಈ ರಾಜ್ಯದಲ್ಲಿ ಕಡಿಮೆ ಬೆಲೆಗೆ ಸಿಗಲಿದೆ ‘ಎಣ್ಣೆ’!

ಬೆಂಗಳೂರು : ಭಾರತದಲ್ಲೇ ಕರ್ನಾಟಕದಲ್ಲಿ ಮದ್ಯ ಅತ್ಯಂತ ದುಬಾರಿಯಾಗಿದ್ದು, ಗೋವಾ ರಾಜ್ಯದಲ್ಲಿ ದೇಶದಲ್ಲಿ ಅತಿ ಕಡಿಮೆ ಬೆಲೆಗೆ ಮದ್ಯ ಮಾರಾಟ ಮಾಡುವ ರಾಜ್ಯವಾಗಿದೆ. ಹೌದು, ದಿ ಇಂಟರ್ನ್ಯಾಷನಲ್ ಸ್ಪಿರಿಟ್ಸ್ Read more…

ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ: ರಾಜ್ಯಕ್ಕೆ ಮತ್ತೆ ಆತಂಕ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಇಂದು ನಡೆಯಲಿದೆ. ರಾಜ್ಯದಲ್ಲಿನ ಬರ ಪರಿಸ್ಥಿತಿ ಗಮನಿಸಿ ಸಮಿತಿ ಈ ಬಾರಿ ತಮಿಳುನಾಡಿಗೆ Read more…

ಅ.1 ರಂದು `ಅಂತರರಾಷ್ಟ್ರೀಯ ಹಿರಿಯ ವ್ಯಕ್ತಿಗಳ ದಿನ’ : `ಶತಾಯುಷಿ ಮತದಾರ’ರ ಗೌರವಿಸಲು ಚುನಾವಣಾ ಆಯೋಗ ಸೂಚನೆ

ಬೆಂಗಳೂರು : ಪ್ರತಿ ವರ್ಷ ಅಕ್ಟೋಬರ್ 1 ರಂದು ವಯಸ್ಸಾದವರು ಸಮಾಜಕ್ಕೆ ನೀಡುವ ಕೊಡುಗೆಗಳನ್ನು ಎತ್ತಿ ತೋರಿಸಲು ಮೀಸಲಿಡಲಾಗಿದೆ. ವಯಸ್ಸಾದ ಜನಸಂಖ್ಯೆಯಲ್ಲಿ ಜಾಗೃತಿ ಮೂಡಿಸಲು ಅಂತರಾಷ್ಟ್ರೀಯ ಹಿರಿಯರ ದಿನವನ್ನು Read more…

ಖಾಲಿ ಹೊಟ್ಟೆಗೆ ಶುಂಠಿ ಚಹಾ ಸೇವಿಸುವುದರಿಂದ ಇದೆ ಆರೋಗ್ಯಕರ ಲಾಭ

ನಿತ್ಯ ಬೆಳಗೆದ್ದು ಟೀ ಕಾಫಿ ಕುಡಿಯುವ ಅಭ್ಯಾಸಕ್ಕೆ ಒಗ್ಗಿಕೊಂಡಿದ್ದೀರಾ? ಖಾಲಿ ಹೊಟ್ಟೆಗೆ ಇದನ್ನು ಸೇವಿಸುವುದು ಒಳ್ಳೆಯದಲ್ಲ ಎಂಬುದು ತಿಳಿದಿದ್ದರೂ ಆ ಚಟದಿಂದ ಹೊರ ಬರಲು ಆಗುತ್ತಿಲ್ಲವೇ, ಹಾಗಿದ್ದರೆ ಇಲ್ಲಿ Read more…

ರುಚಿಯಾದ ನೇಯಪ್ಪ ಮಾಡಿ ಸವಿಯಿರಿ

ಬೇಕಾಗುವ ಸಾಮಾಗ್ರಿಗಳು: ದೋಸೆ ಅಕ್ಕಿ- 2 ಕಪ್, ಬೆಲ್ಲ- 1.5 ಕಪ್, ಕಪ್ಪು ಎಳ್ಳು- 1 ಟೀ ಸ್ಪೂನ್, ಏಲಕ್ಕಿ- ಚಿಟಿಕೆ, ಮೈದಾ- 3 ಟೀ ಸ್ಪೂನ್, ತುಪ್ಪ- Read more…

ಮಲೆಮಹದೇಶ್ವರ ಬೆಟ್ಟ, ಚಾಮರಾಜನಗರಕ್ಕೆ ಇಂದು ಸಿಎಂ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ. 26, 27ರಂದು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸೆ. 26ರಂದು ರಾತ್ರಿ 8.30 ಕ್ಕೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ Read more…

BIGG NEWS : ರಾಜ್ಯಾದ್ಯಂತ `ಜನತಾ ದರ್ಶನ’ಕ್ಕೆ ಭರ್ಜರಿ ರೆಸ್ಪಾನ್ಸ್ : ಒಂದೇ ದಿನ 6,700 ಅರ್ಜಿ ಸಲ್ಲಿಕೆ|Janata Darshan

ಬೆಂಗಳೂರು : ಸಾರ್ವಜನಿಕರು ಸಣ್ಣ ಪುಟ್ಟ ಸಮಸ್ಯೆಗಳನ್ನು ಹೊತ್ತು ಕಚೇರಿಗಳಿಗೆ ಪದೇ ಪದೇ ಅಲೆದಾಡುವುದನ್ನು ತಪ್ಪಿಸಲು ಮುಖ್ಯಮಂತ್ರಿಗಳ ಆಶಯದಂತೆ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ಸಿಕ್ಕಿದ್ದು, Read more…

ಸ್ನೇಹಿತರ ಆಯ್ಕೆ ವೇಳೆ ಮಾಡಬೇಡಿ ಈ ತಪ್ಪು

ನಮ್ಮ ದೈನಂದಿನ ಜೀವನಕ್ಕೆ ಸಂಬಂಧಿಸಿದ ಅನೇಕ ಸಂಗತಿಗಳನ್ನು ಚಾಣಕ್ಯ ನೀತಿಯಲ್ಲಿದೆ. ಸ್ನೇಹ ಸಂಬಂಧದ ಬಗ್ಗೆಯೂ ಚಾಣಕ್ಯ ಹೇಳಿದ್ದಾನೆ. ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಸ್ನೇಹಿತನ ಅಗತ್ಯವಿರುತ್ತದೆ. ಈತನ ಆಯ್ಕೆಯನ್ನು ನಾವೇ ಮಾಡ್ತೇವೆ. Read more…

ಈ ʼಹೂʼ ನೀಡುತ್ತೆ ಮುಟ್ಟಿನ ನೋವಿನಿಂದ ರಿಲೀಫ್

ನಾವು ವಿಶೇಷ ಸಂದರ್ಭಗಳಲ್ಲಿ, ಹಬ್ಬ- ಹರಿದಿನಗಳಲ್ಲಿ, ಸಭೆ ಸಮಾರಂಭಗಳಲ್ಲಿ ಹೆಚ್ಚಾಗಿ ಅಲಂಕಾರಕ್ಕೆ ಬಳಸುವುದು ಚಂಡು ಹೂ. ಈ ಹೂವಿನಿಂದ ಅಲಂಕಾರ ಮಾಡಿದರೆ ಮೆರಗು ಹೆಚ್ಚುತ್ತದೆ. ಆದರೆ ಈ ಚಂಡು Read more…

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳ ಹಲವು ಕಡೆ ಸೆ. Read more…

ಐಸಿಸಿ ಏಕದಿನ ವಿಶ್ವಕಪ್ : ಪಾಕಿಸ್ತಾನದ ಆಟಗಾರರಿಗೆ ಭಾರತದ `ವೀಸಾ’ ಮಂಜೂರು| ICC Cricket World Cup

ದೀರ್ಘಕಾಲದ ವಿಳಂಬದ ನಂತರ, ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಭಾರತದಲ್ಲಿ ಮುಂಬರುವ ವಿಶ್ವಕಪ್ ಗಾಗಿ ಪಾಕಿಸ್ತಾನ ತಂಡಕ್ಕೆ ವೀಸಾಗಳನ್ನು ನೀಡಿದೆ. ವೀಸಾ ವಿಳಂಬದ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ Read more…

ಬೆಂಗಳೂರು ಬಂದ್: ಬೆಂಗಳೂರು ವಿವಿ ಕಾಲೇಜ್ ಗಳಿಗೆ ರಜೆ ಘೋಷಣೆ: ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯ ತಮ್ಮ ಕ್ಯಾಂಪಸ್ ನ ಎಲ್ಲ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಮತ್ತು ಸಂಯೋಜಿತ ಎಲ್ಲಾ Read more…

BIGG NEWS : ಪ್ರಧಾನಿ ಮೋದಿ ಕುರಿತ `ಸಾಕ್ಷ್ಯಚಿತ್ರ’ ಭಾರತದ ಘನತೆಗೆ ಧಕ್ಕೆ ತಂದಿದೆ : `BBC’ಗೆ ಹೈಕೋರ್ಟ್ ನೋಟಿಸ್

ನವದೆಹಲಿ : ಪ್ರಧಾನಿ ಮೋದಿ ಕುರಿತ ಸಾಕ್ಷ್ಯಚಿತ್ರವು ದೇಶದ ಘನತೆಗೆ ಧಕ್ಕೆ ತರುತ್ತದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ನ್ಯಾಯಾಂಗದ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ Read more…

ಪ್ರತಿ ದಿನ ಈ ನೀರು ಸೇವಿಸುವುದರಿಂದ ದೇಹದಲ್ಲಿ ಸಮತೋಲನದಲ್ಲಿರುತ್ತೆ ಸಕ್ಕರೆ ಪ್ರಮಾಣ

ಆರೋಗ್ಯಕ್ಕೆ ಬಾದಾಮಿ ಬಹಳ ಒಳ್ಳೆಯದು. ಬಾದಾಮಿಯನ್ನು ಪ್ರತಿ ದಿನ ಸೇವನೆ ಮಾಡುವುದ್ರಿಂದ ಅನೇಕ ಲಾಭಗಳಿವೆ. ಹಾಗಾಗಿಯೇ ಜನರು ಬಾದಾಮಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡ್ತಾರೆ. ಬಾದಾಮಿ ಎಷ್ಟು ಒಳ್ಳೆಯದೋ Read more…

ಬೆಂಗಳೂರು ಬಂದ್ : ಇಂದು ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಅಧಿಕೃತ ಆದೇಶ| Bengaluru Bandh

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿರುದ್ಧ ಹೋರಾಟ ತೀವ್ರವಾಗಿದ್ದು, ಮಂಗಳವಾರವಾದ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಪರಿಣಾಮ ನಗರದ ಎಲ್ಲಾ ಶಾಲಾ, ಕಾಲೇಜುಗಳಿಗೆ Read more…

ಅತಿಯಾದ ಕಾಫಿ ಸೇವನೆ ತಂದೊಡ್ಡುತ್ತೆ ಈ ಸಮಸ್ಯೆ

ದಿನವೊಂದಕ್ಕೆ ಆರಕ್ಕಿಂತ ಹೆಚ್ಚು ಬಾರಿ ಕಾಫಿ ಕುಡಿದರೆ ಡೆಮೆನ್ಶಿಯಾ ಸಮಸ್ಯೆ ಹಾಗೂ ಸ್ಟ್ರೋಕ್‌ ಸಂಭವಿಸುವ ಸಾಧ್ಯತೆಗಳು ಇರುತ್ತದೆ ಎಂದು  ಸಂಶೋಧಕ ತಂಡವೊಂದು ನಡೆಸಿದ ಅಧ್ಯಯನದಿಂದ ಕಂಡುಬಂದಿತ್ತು. ನರ ಸಂಬಂಧಿ Read more…

ʼಅದೃಷ್ಟʼ ಒಲಿಯಲು ಮಂಗಳವಾರ ಅವಶ್ಯವಾಗಿ ಮಾಡಿ ಈ ಕೆಲಸ

ಕಣ್ಣಿಗೆ ಕಾಣ್ತಾ ಕಾಣ್ತಾ ಯಶಸ್ಸು ಕೈ ತಪ್ಪಿ ಹೋಗುವುದುಂಟು. ಎಷ್ಟು ಶ್ರಮ ಪಟ್ಟರೂ ಪ್ರತಿಫಲ ಮಾತ್ರ ಶೂನ್ಯ. ಮಂಗಳವಾರ  ಕೆಲ ಕೆಲಸಗಳನ್ನು ಮಾಡಿದ್ರೆ ಲಾಭ ಸಿಗುವ ಜೊತೆಗೆ ಮುಚ್ಚಿದ್ದ Read more…

‘ಮೋದಕ’ ತಿನ್ನುವ ಮುನ್ನ ಗಣೇಶನ ಅಪ್ಪಣೆ ಕೇಳಿದ ಶ್ವಾನ : ಮುದ್ದಾದ ವಿಡಿಯೋ ವೈರಲ್​

ದೇಶದ ಜನತೆ ಸದ್ಯ ಗಣೇಶ ಚತುರ್ಥಿಯ ಸಂಭ್ರಮದಿಂದ ಹೊರಬಂದಿಲ್ಲ. ಅನೇಕ ಮನೆಗಳಲ್ಲಿ ಗಣಪತಿ ವಿಸರ್ಜನೆ ಕಾರ್ಯ ಪೂರ್ಣಗೊಂಡಿದ್ದರೆ ಇನ್ನೂ ಕೆಲವು ಮನೆಗಳಲ್ಲಿ ಇಂದಿಗೂ ಗಣಪತಿ ಇದ್ದಾನೆ. ಸೋಶಿಯಲ್​ ಮೀಡಿಯಾದಲ್ಲಿ Read more…

BREAKING: ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ: ಮೂವರ ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಮಳೆಯಿಂದ ನಿಯಂತ್ರಣ ತಪ್ಪಿದ ಫಾರ್ಚೂನರ್ ಕಾರ್ ಡಿವೈಡರ್ ದಾಟಿಕೊಂಡು ಎದುರಿಗೆ ಬರುತ್ತಿದ್ದ ಕಾರ್ ಗಳಿಗೆ ಡಿಕ್ಕಿ Read more…

Shocking News: ಎಸಿ ಆನ್​ ಮಾಡಿ ಮಲಗಿದ ವೈದ್ಯೆ; ಚಳಿ ತಾಳಲಾರದೇ ಮೃತಪಟ್ಟ ನವಜಾತ ಶಿಶುಗಳು

ಸಿಕ್ಕಾಪಟ್ಟೆ ಕೋಲ್ಡ್​ ಇರುವ ರೂಮಿನಲ್ಲಿ ಎರಡು ನವಜಾತ ಶಿಶುಗಳನ್ನು ಇರಿಸಿದ ಪರಿಣಾಮ ಎರಡೂ ಮಕ್ಕಳು ಸಾವನ್ನಪ್ಪಿದ ಘಟನೆಯು ಉತ್ತರ ಪ್ರದೇಶದ ಶಾಮ್ಲಿಯ ಖಾಸಗಿ ಕ್ಲಿನಿಕ್​ನಲ್ಲಿ ಸಂಭವಿಸಿದೆ. ಈ ಸಂಬಂಧ Read more…

ಬಂದ್ ನಿಂದ ಸಾರಿಗೆ ವ್ಯತ್ಯಯ ಹಿನ್ನಲೆ ಶಾಲಾ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೂ ರಜೆ ಘೋಷಣೆ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. Read more…

BIG NEWS: ಕೆನಡಾದಲ್ಲಿ ಖಲಿಸ್ತಾನ್ ಪರ ವಾದಿಗಳಿಂದ ಪ್ರತಿಭಟನೆ; ಭಾರತೀಯ ರಾಜ ತಾಂತ್ರಿಕ ಕಚೇರಿಗಳಿಗೆ ಬಿಗಿ ಭದ್ರತೆ

ಖಲಿಸ್ತಾನಿ ಪರ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಭಾರತೀಯ ಏಜೆನ್ಸಿಗಳು ಕಾರಣ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡು ಹೇಳಿಕೆ ಬಳಿಕ ಉಭಯ ದೇಶಗಳ ನಡುವಿನ ಸಂಬಂಧ Read more…

ದೋಷದಿಂದ ಕೂಡಿದ ವಸ್ತು ಪೂರೈಸಿದ ಫ್ಲಿಪ್ ಕಾರ್ಟ್ ಸೇರಿ ವಿವಿಧ ಕಂಪನಿಗಳಿಗೆ ದಂಡ

ಧಾರವಾಡ: ದೋಷಪೂರಿತ ವಸ್ತು ಪೂರೈಕೆ ಮಾಡಿದ್ದ ಫ್ಲಿಪ್‍ಕಾರ್ಟ್, ಸಿಐಜಿ. ಎಫ್ಐಎಲ್ ಲಿಮಿಟೆಡ್ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿ ಆದೇಶಿಸಿದೆ. ಧಾರವಾಡದ ಖಾನಾಪೂರ ಮ. ತಡಕೋಡ ಗ್ರಾಮದ Read more…

ಪುತ್ತೂರು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಪುತ್ತೂರಿನ ಪಡ್ನೂರು ಸನ್ನಿದಿ ಲೇಔಟ್ ನಿವಾಸಿ ಕಿಶೋರ್ ಕುಮಾರ್ ಎಂಬವರ ಪುತ್ರಿ 19 Read more…

‘ಕಿಡ್ನಾಪ್’ ಆದರಾ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ? ಇಲ್ಲಿದೆ ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ !

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ಇದರಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಹಾಗೂ ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ ಕಪಿಲ್ ದೇವ್ ಅವರ ಬಾಯಿಗೆ ಬಟ್ಟೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...