alex Certify Latest News | Kannada Dunia | Kannada News | Karnataka News | India News - Part 134
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ಫೋಸಿಸ್ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ ವಿರುದ್ಧ ಅಟ್ರಾಸಿಟಿ ಕೇಸ್

ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಎಎಸ್‌ಸಿ ಮಾಜಿ ನಿರ್ದೇಶಕ ಪಿ. ಬಲರಾಮ್ ಸೇರಿದಂತೆ 18 ಜನರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸೋಮವಾರ ಕೇಸ್ ದಾಖಲಾಗಿದೆ. Read more…

BIG NEWS: 32 ಲಕ್ಷ ಅನಧಿಕೃತ ನಿವೇಶನಗಳಿಗೆ ಬಿ- ಖಾತಾ ವಿತರಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ರಾಜ್ಯದ ಉಳಿದ ನಗರ ಪ್ರದೇಶ, ಸ್ಥಳೀಯ ಸಂಸ್ಥೆಗಳಲ್ಲಿ 30 ರಿಂದ 32 ಲಕ್ಷ ನಿವೇಶನ, ಆಸ್ತಿಗಳಿಗೆ ಯಾವುದೇ ಎಲೆಕ್ಟ್ರಾನಿಕ್ ದಾಖಲೆ ಇಲ್ಲ. ಈ Read more…

ಬೆಳಗಿನ ‘ಉಪಹಾರ’ ತ್ಯಜಿಸಿದರೆ ಏನಾಗುತ್ತೆ ಗೊತ್ತಾ……?

ನಿಮ್ಮ ದಿನವನ್ನು ಉತ್ತಮವಾಗಿ ಆರಂಭಿಸಬೇಕಾದರೆ ಮೊದಲು ನೀವು ಮಾಡಬೇಕಿರುವುದು ಹೆಲ್ತಿಯಾದ ಉಪಹಾರವನ್ನು ಸೇವಿಸುವುದು. ಈ ಪ್ರಕ್ರಿಯೆಯನ್ನು ನಿಯಮಿತವಾಗಿ ಪಾಲಿಸಬೇಕು, ಇಲ್ಲವಾದಲ್ಲಿ ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಸಾಮಾನ್ಯವಾಗಿ ರಾತ್ರಿ Read more…

ಮಹಿಳೆಯರನ್ನು ಕಾಡುವ ಮೂತ್ರಕೋಶದ ಸೋಂಕು ಹಾಗೂ ಪರಿಹಾರದ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

ಮೂತ್ರದ ಸೋಂಕು ಮಹಿಳೆಯರನ್ನು ಸಾಮಾನ್ಯವಾಗಿ ಕಾಡುವ ಸಮಸ್ಯೆ. 100 ರಲ್ಲಿ 80 ಮಂದಿ ಮೂತ್ರದ ಸೋಂಕಿಗೆ ಒಳಗಾಗ್ತಿದ್ದಾರೆ. ಮೂತ್ರವನ್ನು ಬಹಳ ಹೊತ್ತು ಕಟ್ಟಿಕೊಂಡಿದ್ದರೆ ಬ್ಯಾಕ್ಟೀರಿಯಾ ಉತ್ಪತ್ತಿಯಾಗುತ್ತದೆ. ಇದು ಮೂತ್ರಕೋಶದ Read more…

ಒಣ ತ್ವಚೆ ನಿವಾರಿಸಲು ಇಲ್ಲಿದೆ ಟಿಪ್ಸ್

ಚಳಿಗಾಲದಲ್ಲಿ ತ್ವಚೆ ಒಣಗುವುದು ಸಾಮಾನ್ಯ ಸಮಸ್ಯೆ. ಇದನ್ನು ಪರಿಹರಿಸಲು ಹೀಗೆ ಮಾಡಬಹುದು. ಚಳಿಗಾಲದಲ್ಲಿ ತ್ವಚೆ ಒಣಗುವುದರಿಂದ ವಿಪರೀತ ತುರಿಕೆ ಹಾಗೂ ಕಡಿತ ಸಾಮಾನ್ಯವಾಗಿ ಕಂಡು ಬರುತ್ತದೆ. ಇದನ್ನು ದೂರ‌ Read more…

ಶುಭ ಸುದ್ದಿ: ಸರ್ಕಾರದಿಂದ 2.5 ಲಕ್ಷ ಹುದ್ದೆಗಳ ಭರ್ತಿ: ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಚುನಾವಣೆ ಸಮಯದಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿರುವಂತೆ ನಮ್ಮ ಸರ್ಕಾರ ಮುಂದಿನ ಐದು ವರ್ಷಗಳ ಅಧಿಕಾರ ಅವಧಿಯಲ್ಲಿ 2.5 ಲಕ್ಷ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಬದ್ಧವಾಗಿದೆ ಎಂದು Read more…

ಆರೋಗ್ಯದ ಬದಲು ಅನಾರೋಗ್ಯಕ್ಕೆ ಕಾರಣವಾಗುತ್ತೆ ಈ ʼಬಾಳೆ ಹಣ್ಣುʼ

ಬಾಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಬಾಳೆ ಹಣ್ಣಿನಲ್ಲಿ ಸಾಕಷ್ಟು ಪೋಷಕಾಂಶವಿದೆ. ಆದ್ರೆ ಬಾಳೆ ಹಣ್ಣು ಸೇವನೆ ಮಾಡುವಾಗ ಕೆಲವೊಂದು ಎಚ್ಚರಿಕೆ ವಹಿಸಬೇಕು. ಎಲ್ಲ ಬಾಳೆ ಹಣ್ಣುಗಳು ಸೇವನೆಗೆ ಯೋಗ್ಯವಾಗಿರುವುದಿಲ್ಲ. Read more…

ನೀರು ಕುಡಿಯೋದು ಊಟಕ್ಕೂ ಮೊದಲೋ…..? ನಂತ್ರವೋ……?

ಸಾಮಾನ್ಯವಾಗಿ ಭಾರತೀಯರೆಲ್ಲ ಊಟದ ನಂತರ ನೀರು ಕುಡಿಯುತ್ತಾರೆ. ಇನ್ನು ಕೆಲವರು ಊಟ ಮಾಡುತ್ತ ಅದರ ನಡುವೆಯೇ ನೀರನ್ನು ಗುಟುಕರಿಸ್ತಾರೆ. ಇವೆರಡರಲ್ಲಿ ಯಾವುದು ಸರಿ? ಆರೋಗ್ಯಕ್ಕೆ ಯಾವುದು ಪೂರಕ ಅನ್ನೋದನ್ನು Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಪಹಣಿ ರೀತಿ ಖಾಸಗಿ ಸೈಬರ್ ಕೆಫೆಗಳಲ್ಲೂ ಇ-ಖಾತಾ ವಿತರಣೆ

ಬೆಂಗಳೂರು: ಶೀಘ್ರವೇ ಸೈಬರ್ ಕೆಫೆಗಳಲ್ಲಿಯೂ ಇ-ಖಾತಾ ವಿತರಿಸಲು ಆದೇಶ ಹೊರಡಿಸಲಾಗುವುದು. ಇ-ಖಾತಾ ವಿತರಣೆ ವ್ಯವಸ್ಥೆಗೆ ವೇಗ ನೀಡಲು ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿ, ಬೆಂಗಳೂರು ಒನ್ ಕೇಂದ್ರಗಳ ಜೊತೆಗೆ Read more…

ಸಾರ್ವಜನಿಕರಿಗೆ ಶಾಕ್: ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ವೀಕ್ಷಣೆಗೆ 1 ಸಾವಿರ ರೂ. ಪ್ರವೇಶ ಶುಲ್ಕ

ಬೆಂಗಳೂರು: ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಫೆಬ್ರವರಿ 10ರಿಂದ 14 ರವರೆಗೆ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಶೋ ನಡೆಯಲಿದೆ. ಯುದ್ಧ Read more…

ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ: ನಿಗದಿತ ಸ್ಥಳದಲ್ಲೇ ವ್ಯಾಪಾರಕ್ಕೆ ಸೂಚನೆ

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಶೀಘ್ರವೇ ಗುರುತಿನ ಚೀಟಿ ವಿತರಿಸಬೇಕು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬಿಬಿಎಂಪಿ Read more…

ಮಾನಸಿಕ ಒತ್ತಡ ಹಾಗೂ ಕಿರಿಕಿರಿಗಳಿಂದ ರಿಲ್ಯಾಕ್ಸ್ ನೀಡುತ್ತೆ ಈ ಎಣ್ಣೆ

ಆಲಿವ್ ಎಣ್ಣೆಯನ್ನು ಆಲಿವ್ ನಿಂದಲೇ ತಯಾರಿಸಲಾಗುತ್ತದೆ. ತ್ವಚೆಯ ಸೌಂದರ್ಯಕ್ಕೆ, ಆರೋಗ್ಯಕ್ಕೆ ಹಾಗೂ ಅಡುಗೆ ಮನೆಯಲ್ಲಿ ಇದನ್ನು ಹಲವು ರೀತಿಯಲ್ಲಿ ಬಳಸಿಕೊಳ್ಳಲಾಗುತ್ತದೆ. ಆಲಿವ್ ಎಣ್ಣೆಯನ್ನು ನೋವು ನಿವಾರಕವಾಗಿಯೂ ಬಳಸುತ್ತಾರೆ. ಗಂಟು Read more…

BIG NEWS: ನೇರ ವಿಮಾನ ಮೂಲಕ ಕೈಲಾಸ ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಒಪ್ಪಿಗೆ

ನವದೆಹಲಿ: ವಿದೇಶಾಂಗ ಕಾರ್ಯದರ್ಶಿ ಬೀಜಿಂಗ್ ಭೇಟಿಯ ಸಮಯದಲ್ಲಿ ನೇರ ವಿಮಾನಗಳ ಮೂಲಕ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಭಾರತ-ಚೀನಾ ಸಂಬಂಧಗಳು ದ್ವಿಪಕ್ಷೀಯ Read more…

ರೈತರಿಗೆ ಸಿಹಿ ಸುದ್ದಿ: ಫೆ. 24 ರಂದು ಖಾತೆಗೆ 2 ಸಾವಿರ ರೂ. ಜಮಾ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 19 ನೇ ಕಂತು ಫೆಬ್ರವರಿ 24ರಂದು ಬಿಡುಗಡೆಯಾಗಲಿದ್ದು, ಅದನ್ನು ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಕೇಂದ್ರ ಕೃಷಿ ಸಚಿವ Read more…

LPG ಗ್ರಾಹಕರಿಗೆ ಗುಡ್ ನ್ಯೂಸ್ : ಸಿಲಿಂಡರ್ ವಿತರಣೆ ಉಚಿತ

ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳನ್ನು 5 ಕಿ.ಮೀ ಒಳಗೆ ಉಚಿತ ಸರಬರಾಜು ಮಾಡಲು ಆಹಾರ ಇಲಾಖೆ ಸೂಚನೆ ನೀಡಿದೆ. ಜಿಲ್ಲೆಯಲ್ಲಿನ ಎಲ್ಲಾ ಅನಿಲ ವಿತರಕರು, ಗೃಹ ಬಳಕೆಯ ಭರ್ತಿ Read more…

ʼಬೆಳ್ಳುಳ್ಳಿʼ ಸೇವನೆಯಿಂದ ನಿವಾರಿಸಬಹುದು ಕಫ

ಮಕ್ಕಳಿಗೆ ಕಫ ಆಗುವುದು ಸರ್ವೇ ಸಾಮಾನ್ಯ. ಅದನ್ನು ನಿವಾರಿಸಲು ಇಲ್ಲಿದೆ ಮನೆ ಮದ್ದು. ಬೆಳ್ಳುಳ್ಳಿಯನ್ನು ಬಿಸಿ ಮಾಡಿ ಕೈ ವಸ್ತ್ರದಲ್ಲಿ ಸುತ್ತಿ, ಮಕ್ಕಳ ಎದೆ ಭಾಗದಲ್ಲಿ ಅಂದರೆ ಕಫ Read more…

ಪುರುಷರಿಗೂ ಇರಲಿ ತಮ್ಮ ಕೂದಲ ಬಗ್ಗೆ ಕಾಳಜಿ

ಕೂದಲು ಉದುರುವ ಸಮಸ್ಯೆ ಪುರುಷರಲ್ಲಿ ಸಾಮಾನ್ಯವಾಗಿದೆ. ನಾನಾ ಕಾರಣಗಳಾದ ವಿಟಮಿನ್‌ ಕೊರತೆ, ನಿದ್ರಾಹೀನತೆಯಿಂದ ಕೂದಲು ಉದುರುವ ಸಮಸ್ಯೆ ಕಂಡು ಬರುತ್ತದೆ. ಕೆಲವೊಮ್ಮೆ ಅರಿವಿಲ್ಲದೆ ಮಾಡುವ ತಪ್ಪಿನಿಂದಾಗಿ ಕೂದಲಿಗೆ ಹಾನಿಯಾಗಬಹುದು. Read more…

ಪುರುಷ ಅಥವಾ ಮಹಿಳೆ ಬೇರೆಯವರ ಬಳಿ ಎಂದೂ ಈ ಗುಟ್ಟನ್ನು ಬಿಟ್ಟು ಕೊಡಬೇಡಿ

  ಎಲುಬಿಲ್ಲದ ನಾಲಿಗೆ ಮನಸ್ಸಿಗೆ ಬಂದದ್ದನ್ನು ಹೇಳಿ ಬಿಡುತ್ತದೆ. ಈಗ ತಪ್ಪಿ ಆಡಿದ ಮಾತುಗಳು ಭವಿಷ್ಯದಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಪುರುಷ ಅಥವಾ ಮಹಿಳೆ ಕೆಲ ರಹಸ್ಯಗಳನ್ನು Read more…

ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಈ ಸ್ಥಳದಲ್ಲಿಡಿ ‘ಲಾಫಿಂಗ್ ಬುದ್ಧ’

ಸಂಪತ್ತು, ಸುಖ, ಸಕಾರಾತ್ಮಕ ಶಕ್ತಿ ವೃದ್ಧಿಗೆ ಲಾಫಿಂಗ್ ಬುದ್ಧನನ್ನು ಸಾಮಾನ್ಯವಾಗಿ ಎಲ್ಲರೂ ಮನೆಯಲ್ಲಿ ಇಡುತ್ತಾರೆ. ಲಾಫಿಂಗ್ ಬುದ್ಧನನ್ನು ಮನೆಯಲ್ಲಿಟ್ಟರೆ ಶಾಂತಿ, ನೆಮ್ಮದಿ ಮನೆಯಲ್ಲಿರುತ್ತದೆ ಎಂದು ಹೇಳಲಾಗುತ್ತದೆ. ಮನೆ ಹಾಗೂ Read more…

ಬಂಡೆ ಸ್ಪೋಟದ ವೇಳೆ ಘೋರ ದುರಂತ: ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ತುಮಕೂರು: ಬಂಡೆ ಸ್ಪೋಟಿಸುವ ವೇಳೆ ಕಾರ್ಮಿಕ ಸಾವು ಕಂಡ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿ ಸಮೀಪ ನಡೆದಿದೆ. ರಾಯಚೂರು ಮೂಲದ ಕಾರ್ಮಿಕ ಬಸವರಾಜ(46) ಮೃತಪಟ್ಟವರು ಎಂದು Read more…

ಕುಖ್ಯಾತ ‌ʼಡ್ರಗ್‌ ಕಿಂಗ್‌ ಪಿನ್‌ʼ ಬಂಧನಕ್ಕೆ ಕಾರಣವಾಯ್ತು ಪತ್ನಿಯ ಸೋಷಿಯಲ್‌ ಮೀಡಿಯಾ ಪೋಸ್ಟ್….!

ಯುಕೆಯಲ್ಲಿ ನಡೆದ ಒಂದು ಆಚ್ಚರಿಯ ಘಟನೆಯಲ್ಲಿ, ತನ್ನ ಪತ್ನಿಯ ಸಾಮಾಜಿಕ ಮಾಧ್ಯಮದ ಪೋಸ್ಟ್‌ ಕಾರಣಕ್ಕೆ ಕುಖ್ಯಾತ ಡ್ರಗ್ ಕಿಂಗ್‌ ಪಿನ್‌ ಬಂಧನಕ್ಕೊಳಗಾಗಿದ್ದಾನೆ. ಲೂಯಿಸ್ ಮ್ಯಾನುಯೆಲ್ ಪಿಕಾಡೋ ಗ್ರಿಜಲ್ಬಾ ಎಂಬಾತನನ್ನು Read more…

BREAKING: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 1200 ಪಿಎಸ್ಐ, 12 ಸಾವಿರ ಪೊಲೀಸರ ನೇಮಕಾತಿ

ಕಲಬುರಗಿ: ರಾಜ್ಯದಲ್ಲಿ ಆರರಿಂದ ಏಳು ತಿಂಗಳಲ್ಲಿ 1200 ಪಿಎಸ್ಐ ಗಳ ನೇಮಕಾತಿ ಮಾಡಲಾಗುವುದು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, 10 ರಿಂದ Read more…

BREAKING: ಭಾರತ -ಅಮೆರಿಕ ಬಾಂಧವ್ಯ ಮತ್ತಷ್ಟು ವೃದ್ಧಿ: ಡೊನಾಲ್ಡ್ ಟ್ರಂಪ್ ಜತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾತುಕತೆ

ನವದೆಹಲಿ: ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ ಅಮೆರಿಕ ಅಧ್ಯಕ್ಷರಾಗಿದ್ದಕ್ಕೆ ಡೊನಾಲ್ಡ್ ಟ್ರಂಪ್ ಅವರಿಗೆ ಅಭಿನಂದನೆ Read more…

BREAKING: ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ ಮಾಡಿ ಮಾತನಾಡಿದ ಅವರು, ಅರ್ಜಿ ಕೊಟ್ಟರೆ Read more…

BREAKING: ಅಯೋಧ್ಯೆ ರಾಮಮಂದಿರದಲ್ಲಿ ಪೂಜೆಗೆ ಬಂದಿದ್ದ ಇಬ್ಬರು ಭಕ್ತರು ಸಾವು: ಕಾಲ್ತುಳಿತ ಆರೋಪ ಅಲ್ಲಗಳೆದ ಪೊಲೀಸರು

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಲು ಕಾಯುತ್ತಿದ್ದ ಇಬ್ಬರು ವೃದ್ಧ ಭಕ್ತರು ಸಾವನ್ನಪ್ಪಿದ್ದಾರೆ. ಕಾಲ್ತುಳಿತದಿಂದ ಸಾವು ಸಂಭವಿಸಿದೆ ಎಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ ಅಯೋಧ್ಯೆಯ Read more…

BREAKING: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಹಿಂಪಡೆದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಪತ್ನಿ ಆಂಡ್ರಿಯಾ

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಪತ್ನಿ ಆಂಡ್ರಿಯಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ನಂತರ ಪತಿಯ ‘ಅಸಹಾಯಕ’ ಸ್ಥಿತಿಯನ್ನು ನೋಡಿ ಅದನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ. ವಿನೋದ್ ಕಾಂಬ್ಳಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: 72 ಗಂಟೆಯೊಳಗೆ ವಿದ್ಯುತ್ ಪರಿವರ್ತಕ ಅಳವಡಿಕೆ: ಟಿಸಿ ಬ್ಯಾಂಕ್ ನಲ್ಲಿ ಸಾಕಷ್ಟು ದಾಸ್ತಾನು

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ಪರಿವರ್ತಕಗಳಿಗೆ ಕೊರತೆ ಇಲ್ಲ. ವಿದ್ಯುತ್‌ ಪರಿವರ್ತಕಗಳ ಬ್ಯಾಂಕ್‌ ಸ್ಥಾಪನೆ ಮಾಡಿ ದಾಸ್ತಾನು ಮಾಡಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಸಮಸ್ಯೆ ಉಂಟಾದಲ್ಲಿ Read more…

BREAKING: ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿದ ತಾಯಿ: ಸ್ಥಳೀಯರಿಂದ ಮಹಿಳೆ ರಕ್ಷಣೆ, ನೀರುಪಾಲಾದ ಮಕ್ಕಳು

ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ಇಬ್ಬರು ಮಕ್ಕಳೊಂದಿಗೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳ ಜೊತೆಗೆ ವಿಸಿ ನಾಲೆಗೆ ಹಾರಿ ಆತ್ಮಹತ್ಯೆಗೆ Read more…

BREAKING NEWS: ಸಚಿವರ ಕಾರ್ಯವೈಖರಿಗೆ ಕಾಂಗ್ರೆಸ್ ನಲ್ಲೇ ಅಸಮಾಧಾನ ಸ್ಪೋಟ: ಮೌಲ್ಯಮಾಪನಕ್ಕೆ ಶಾಸಕ ಒತ್ತಾಯ

ಚಿಕ್ಕಮಗಳೂರು: ರಾಜ್ಯದ ಕೆಲ ಸಚಿವರ ಕಾರ್ಯವೈಖರಿಗೆ ಕಾಂಗ್ರೆಸ್ ನಲ್ಲೇ ಅಸಮಾಧಾನ ಸ್ಪೋಟಗೊಂಡಿದೆ. ಚಿಕ್ಕಮಗಳೂರಿನಲ್ಲಿ ಕಡೂರು ಶಾಸಕ ಆನಂದ್ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡುವಂತೆ ಪಟ್ಟು Read more…

ಸಿಎಂ ಪತ್ನಿಗೆ ಬಿಗ್ ರಿಲೀಫ್: ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...