alex Certify Latest News | Kannada Dunia | Kannada News | Karnataka News | India News - Part 135
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ಪ್ರತಿ ವಾರ್ಡ್ ಗೆ ನೋಡಲ್ ಅಧಿಕಾರಿ ನೇಮಕ

ಬೆಂಗಳೂರು: ಬಿಬಿಎಂಪಿಯ ಎಲ್ಲಾ ವಾರ್ಡ್‌ಗಳಲ್ಲಿರುವ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ಸಲುವಾಗಿ ಪ್ರತಿ ವಾರ್ಡ್‌ಗೆ ಒಬ್ಬ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ಅವರು ಸುತ್ತೋಲೆ Read more…

BREAKING: ‘ಗೃಹಲಕ್ಷ್ಮಿ’ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್: ಖಾತೆಗೆ ನಾಲ್ಕೈದು ದಿನಗಳಲ್ಲಿ ಹಣ ಜಮಾ

ಬೆಂಗಳೂರು: ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರೋಪಿಸುವವರು ಹಣ ಹಾಕಿದರೂ ಆರೋಪಿಸುತ್ತಾರೆ. Read more…

BREAKING NEWS: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ; ತನಿಖೆಗೆ ತಜ್ಞರ ಸಮಿತಿ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚನೆ ಮಾಡಿದೆ. ಡಾ.ಸವಿತಾ, ಡಾ.ಭಾಸ್ಕರ್, ಡಾ.ಹರ್ಷ ಅವರನ್ನೊಳಗೊಂದ ತಜ್ಞರ ಸಮಿತಿಯನ್ನು Read more…

BIG NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್  ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಇಂದು ನಡೆದ ಜಾಮೀನು ಅರ್ಜಿ ವಿಚಾರಣೆ ವೇಳೆ ದರ್ಶನ್ ಪರ Read more…

BIG NEWS: ಕಾಂಗ್ರೆಸ್‌ ಹೇಳಿದ್ದೇನು?, ಉತ್ತರ ಕರ್ನಾಟಕಕ್ಕೆ ನೀಡಿದ್ದೇನು? ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಲಿದ್ದೇವೆ: ಆರ್. ಅಶೋಕ್

ಬೆಂಗಳೂರು: ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಏನನ್ನೂ ನೀಡಿಲ್ಲ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಬೆಳಗಾವಿ ಅಧಿವೇಶನದಲ್ಲಿ ಮಾತನಾಡಲಿದ್ದೇವೆ ಎಂದು Read more…

BIG NEWS: ಸರ್ಕಾರಿ ಶಾಲೆಯೊಂದರಲ್ಲಿ ದುರಂತ: ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿ ಸಾವು

ಕಾರವಾರ: ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದಲ್ಲಿ ನಡೆದಿದೆ. ಎರಡನೇ ತರಗತಿ ವಿದ್ಯಾರ್ಥಿನಿ ಸಾನ್ವಿ Read more…

BMTC ಬಸ್ ನಲ್ಲಿ ಟಿಕೆಟ್ ರಹಿತ ಪ್ರಯಾಣ: 19 ಲಕ್ಷ ರೂ ದಂಡ ವಸೂಲಿ

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ್ದಕ್ಕೆ ಪ್ರಯಾಣಿಕರಿಗೆ ದಂಡ ವಿಧಿಸಲಾಗಿದ್ದು, ಮೂರು ತಿಂಗಳಲ್ಲಿ 19 ಲಕ್ಷ ವಸೂಲಿ ಮಾಡಲಾಗಿದೆ. ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ Read more…

BIG NEWS: ಗ್ಯಾಂಗ್ ರೇಪ್ ಪ್ರಕರಣ: ಇಬ್ಬರು ಅಪರಾಧಿಗಳಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

ತುಮಕೂರು: ತುಮಕೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. Read more…

BIG NEWS: ಕೃಷ್ಣಾನದಿ ಸೇತುವೆಯಿಂದ ಕೆಳಗೆ ಬಿದ್ದ ಕಾರು: ಮೂವರು ದುರ್ಮರಣ

ಚಲಿಸುತ್ತಿದ್ದ ಕಾರು ಕೃಷ್ಣಾನದಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ-ಕೊಲ್ಲಾಪುರ ಹೆದ್ದಾರಿಯಲ್ಲಿ ನಡೆದಿದೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದು Read more…

BREAKING : ‘ವಕ್ಫ್ ಮಸೂದೆ’ ಕುರಿತ ಸಂಸದೀಯ ಸಮಿತಿಯ ಅಧಿಕಾರಾವಧಿ ವಿಸ್ತರಿಸಿದ ಲೋಕಸಭೆ.!

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ ಕುರಿತ ಜಂಟಿ ಸಮಿತಿಯ ಅಧಿಕಾರಾವಧಿಯನ್ನು ಮುಂದಿನ ವರ್ಷದ ಸಂಸತ್ತಿನ ಬಜೆಟ್ ಅಧಿವೇಶನದ ಕೊನೆಯ ದಿನದವರೆಗೆ ವಿಸ್ತರಿಸುವ ನಿರ್ಣಯವನ್ನು ಲೋಕಸಭೆ ಗುರುವಾರ ಅಂಗೀಕರಿಸಿದೆ. ಸಮಿತಿಯ Read more…

BIG NEWS : ಬೆಂಗಳೂರಿನಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಸಂಚು : ರುವಾಂಡದಲ್ಲಿ ‘LET’ ಉಗ್ರ ಭಾರತದ ವಶಕ್ಕೆ.!

ನವದೆಹಲಿ: ಬೆಂಗಳೂರು ಮೂಲದ ಉಗ್ರಗಾಮಿಗಳಿಗೆ ಹಣ ಮತ್ತು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಒದಗಿಸಿದ ಆರೋಪ ಹೊತ್ತಿರುವ ಲಷ್ಕರ್-ಎ-ತೈಬಾ (ಎಲ್ಇಟಿ) ಸಂಬಂಧಿತ ಭಯೋತ್ಪಾದಕನನ್ನು ಕೇಂದ್ರ ತನಿಖಾ ದಳ (ಸಿಬಿಐ) ರುವಾಂಡಾದಿಂದ Read more…

BREAKING : ‘ನಗ್ನ ಚಿತ್ರ’ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ : ಬೆಂಗಳೂರಿನಲ್ಲಿ ಖಾಸಗಿ ಚಾನೆಲ್ ಕ್ಯಾಮರಾ’ಮೆನ್ ಆತ್ಮಹತ್ಯೆ.!

ಬೆಂಗಳೂರು: ಆಪ್ ಮೂಲಕ ಸಾಲ ಪಡೆದುಕೊಂಡಿದ್ದ ಕ್ಯಾಮರಾಮೆನ್ ಓರ್ವರಿಗೆ ನಗ್ನ ಚಿತ್ರ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ Read more…

ಭಾರತೀಯರು ಹೊಂದಿರುವ ʼಚಿನ್ನʼ ವೆಷ್ಟು ? ಬೆರಗಾಗಿಸುವಂತಿದೆ ಈ ವಿವರ

ಭಾರತೀಯರು ಆಭರಣ ಪ್ರಿಯರು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಾಗಿ ಚಿನ್ನ ಖರೀದಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಾರೆ. ಚಿನ್ನ ಅಪತ್ಕಾಲದಲ್ಲಿ ಒದಗಿ ಬರುವುದು ಕೂಡಾ ಒಂದು ಕಾರಣ. ಆದಾಯ Read more…

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ ; ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ.!

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಮುಂಗಾರು ಋತುವಿನ ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ Read more…

ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ರೇವಣ್ಣಗೆ ಪರೋಕ್ಷ ತಿರುಗೇಟು ನೀಡಿದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ನಾನು ಸಾಮಾನ್ಯವಾಗಿ ಮಾಧ್ಯಮಗಳಿಂದ ದೂರ ಇರುತ್ತೇನೆ. ನಾನು ಏನೂ ಮಾತನಾಡಬಾರದು ಎಂದು ಸಾಧ್ಯವಾದಷ್ಟು ಯತ್ನಿಸುತ್ತೇನೆ. ಆದರೂ ನನ್ನ ಬಗ್ಗೆ ಯಾಕೆ ಪದೇ ಪದೇ ಚರ್ಚೆಯಾಗುತ್ತದೆ ಎಂಬುದು ನನಗೆ Read more…

ತಿಂಗಳಲ್ಲಿ ಎಷ್ಟು ಬಾರಿ ತೊಳೆಯಲಾಗುತ್ತೆ ರೈಲಿನಲ್ಲಿ ನೀಡುವ ಬ್ಲಾಂಕೆಟ್ ? ಹೀಗಿದೆ ರೈಲ್ವೇ ಸಚಿವರ ಉತ್ತರ

ರೈಲಿನ ಎಸಿ ಬೋಗಿಗಳಲ್ಲಿ ಪ್ರಯಾಣಿಕರಿಗೆ‌ ಬ್ಲಾಂಕೆಟ್‌ ನೀಡಲಾಗುತ್ತದೆ. ಒಬ್ಬರು ಬಳಸಿದ ಬ್ಲಾಂಕೆಟ್‌ ಮತ್ತೊಬ್ಬರಿಗೂ ನೀಡಿದರೆ ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಇವುಗಳನ್ನು ತಿಂಗಳಲ್ಲಿ ಎಷ್ಟು ಬಾರಿ Read more…

ಪ್ರಧಾನಿ ಮೋದಿಗೆ ಹತ್ಯೆಗೆ ಸಂಚು : ಪೊಲೀಸರಿಗೆ ಮಹಿಳೆಯಿಂದ ಬೆದರಿಕೆ ಕರೆ.!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಲಾಗಿದೆ. ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಬಂದಿದ್ದು, ವ್ಯಕ್ತಿಯೊಬ್ಬರು ಕರೆ ಮಾಡಿ ಮೋದಿಯನ್ನು ಕೊಲ್ಲಲು ಸಂಚು ರೂಪಿಸಲಾಗುತ್ತಿದೆ Read more…

ಪೋಷಕತ್ವ ಯೋಜನೆಯಡಿ ‘ಮಗು’ ಪಡೆಯಲು ಪೋಷಕರಿಂದ ಅರ್ಜಿ ಆಹ್ವಾನ.!

ಶಿವಮೊಗ್ಗ : ರಾಷ್ಟ್ರೀಯ ದತ್ತು ಮಾಸಾಚರಣೆ ಪ್ರಯುಕ್ತ ಪೋಷಕತ್ವ ಯೋಜನೆಯಡಿ ಮಗುವನ್ನು ಪಡೆಯಲು ಅರ್ಹ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, Read more…

ಯತ್ನಾಳ್ ತಂಡದ ಹೋರಾಟ ಹಾಗೂ ಬಿಜೆಪಿ ಭಿನ್ನಮತದ ಬಗ್ಗೆ 2 ಪತ್ರ ಬರೆದರೂ ಹೈಕಮಾಂಡ್ ನಿಂದ ಕ್ರಮವಿಲ್ಲ: ಡಿ.ವಿ.ಸದಾನಂದಗೌಡ ಬೇಸರ

ಬೆಂಗಳೂರು: ರಾಜ್ಯ ಬಿಜೆಪಿ ದಕ್ಷಿಣ ಭಾರತದ ಹೆಬ್ಬಾಗಿಲು ಎಂದು ಕರೆಯುತ್ತಾರೆ. ಆದರೆ ರಾಜ್ಯ ಬಿಜೆಪಿಯಲ್ಲಿನ ಬಿನ್ನಮತ, ಬಣ ರಾಜಕೀಯದಿಂದಾಗಿ ಇಂದು ಪಕ್ಷಕ್ಕೆ ಈ ಸ್ಥಿತಿ ಬಂದಿರುವುದು ದುರಂತ ಎಂದು Read more…

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮೂರು ಸಂಚಾರಿ ‘ಮೊಬೈಲ್ ಕ್ಲಿನಿಕ್’ಗಳು ಆರಂಭ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮೂರು ಸಂಚಾರಿ ‘ಮೊಬೈಲ್ ಕ್ಲಿನಿಕ್’ಗಳು ಆರಂಭವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇನ್ನೆರಡು ತಿಂಗಳೊಳಗೆ ಶಿವಮೊಗ್ಗ ಜಿಲ್ಲೆಯ Read more…

ಸಂಸತ್’ನಲ್ಲಿ ಸಂಸದೆ ‘ಪ್ರಿಯಾಂಕಾ ಗಾಂಧಿ’ ಫೋಟೋ ಕ್ಲಿಕ್ಕಿಸಿದ ರಾಹುಲ್ ಗಾಂಧಿ : ವಿಡಿಯೋ ವೈರಲ್.!

ನವದೆಹಲಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಕಾಂಗ್ರೆಸ್ ನಾಯಕಿ ‘ಪ್ರಿಯಾಂಕಾ ಗಾಂಧಿ ವಾದ್ರಾ’ ಗುರುವಾರ ಲೋಕಸಭಾ ಸದಸ್ಯರಾಗಿ (ಎಂಪಿ) ಪ್ರಮಾಣ ವಚನ ಸ್ವೀಕರಿಸಿದರು. Read more…

ಉದ್ಯೋಗ ವಾರ್ತೆ : ‘ರೈಲ್ವೇ ಇಲಾಖೆ’ಯಲ್ಲಿ 1785 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ |RRC SER Recruitment 2024

ರೈಲ್ವೇ ಇಲಾಖೆಯಲ್ಲಿ 1785 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಅರ್ಜಿ ಶುಲ್ಕ: 100 ರೂ. ಎಸ್ಸಿ / ಎಸ್ಟಿ / Read more…

BIG NEWS: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಮತ್ತೊಂದು ಸ್ಫೋಟ: ಬೆಚ್ಚಿ ಬಿದ್ದ ರಾಷ್ಟ್ರ ರಾಜಧಾನಿ ಜನರು

ದೆಹಲಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಇಲ್ಲಿನ ಪಿವಿಆರ್ ಬಳಿ ಏಕಾಏಕಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ನವೆಂಬರ್ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ನಾಳೆ ಬಳ್ಳಾರಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ.!

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಾಳೆ (ನ.29) ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ Read more…

‘ಕಿಚ್ಚ ಸುದೀಪ್’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಮ್ಯಾಕ್ಸ್’ ಚಿತ್ರದ ರಿಲೀಸ್ ಡೇಟ್ ಫಿಕ್ಸ್.!

ಬೆಂಗಳೂರು : ಕಿಚ್ಚ ಸುದೀಪ್ ನಟನೆಯ ಕನ್ನಡದ ‘ಮ್ಯಾಕ್ಸ್’ ಚಿತ್ರ ಬಹಳಷ್ಟು ನಿರೀಕ್ಷೆ ಹುಟ್ಟಿಸಿದೆ. ಸಿನಿಮಾ ಬಿಡುಗಡೆಗಾಗಿ ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಸದ್ಯ ಗುಡ್ ನ್ಯೂಸ್ ನೀಡಿದೆ. Read more…

BIG NEWS: ಅಪ್ರಾಪ್ತ ಬಾಲಕಿ ದುಡುಕಿನ ನಿರ್ಧಾರ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ಮಂಗಳೂರು: 17 ವರ್ಷದ ಅಪ್ರಾಪ್ತೆಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ Read more…

BIG NEWS: ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಹಾಕಿದ ದುಷ್ಕರ್ಮಿ: ಪ್ರಕರಣ ದಾಖಲು

ಬೆಂಗಳೂರು: ಕನ್ನಡ ಕಿರುತೆರೆ ಖ್ಯಾತ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ದೀಪಿಕಾ ದಾಸ್ ತಾಯಿಗೆ ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ದೀಪಿಕಾ ದಾಸ್ ತಾಯಿ ಪದ್ಮಲತಾ Read more…

ಗಮನಿಸಿ : ‘IDBI’ ಬ್ಯಾಂಕ್’ನ 1000 ಹುದ್ದೆಗಳ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ, ಈ ರೀತಿ ಡೌನ್ ಲೋಡ್ ಮಾಡಿ |IDBI Recruitment 2024

ಐಡಿಬಿಐ ಬ್ಯಾಂಕ್ ಲಿಮಿಟೆಡ್ ಎಕ್ಸಿಕ್ಯೂಟಿವ್ – ಸೇಲ್ಸ್ ಅಂಡ್ ಆಪರೇಷನ್ (ಇಎಸ್ಒ) ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ idbibank.in Read more…

ALERT : ಪುರುಷರೇ ಎಚ್ಚರ : ‘ಮ್ಯಾನ್ ಫೋರ್ಸ್’ ಬಳಸುವ ಮುನ್ನ ಮಿಸ್ ಮಾಡದೇ ಈ ಸುದ್ದಿ ಓದಿ.!

ದೀರ್ಘಕಾಲದವರೆಗೆ ಲೈಂಗಿಕ ಚಟುವಟಿಕೆಯನ್ನು ಆನಂದಿಸಲು ಮ್ಯಾನ್ಫೋರ್ಸ್ ಔಷಧಿಯನ್ನು ಬಳಸುವ ಅನೇಕ ಪುರುಷರು ಇದ್ದಾರೆ. ಪುರುಷರ ದೌರ್ಬಲ್ಯದ ಸಮಸ್ಯೆಗೆ ಚಿಕಿತ್ಸೆ ನೀಡಲು ‘ಮ್ಯಾನ್ ಫೋರ್ಸ್’ ಬಳಸಲಾಗುತ್ತದೆ. ಈ ಔಷಧಿಯನ್ನು ಸಿಲ್ಡೆನಾಫಿಲ್ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಚಿರತೆ’ ಪ್ರತ್ಯಕ್ಷ, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕೆರೆಪಾಳ್ಯದ ಬೆಟ್ಟದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ನೆಲಮಂಗಲದಲ್ಲಿ ಇತ್ತೀಚೆಗಷ್ಟೇ 3 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...