alex Certify Latest News | Kannada Dunia | Kannada News | Karnataka News | India News - Part 1351
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮತದಾರರಿಗೆ ಆಮಿಷ ಆರೋಪ : ‘CM ಸಿದ್ದರಾಮಯ್ಯ’ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಆಮಿಷವೊಡ್ಡಿದ ಆರೋಪದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ ಎಂದು ತಿಳಿದು ಬಂದಿದೆ. ವಿಧಾನಸಭೆ ಚುನಾವಣೆ Read more…

ALERT : ಸಾರ್ವಜನಿಕರೇ ಗಮನಿಸಿ : ಸೆ.30 ರೊಳಗೆ ಈ ಕೆಲಸ ಮಾಡದಿದ್ರೆ ನಿಮ್ಮ ‘ಬ್ಯಾಂಕ್’ ಖಾತೆಯೇ ಬಂದ್..!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶ್ವಾಸ ಹೆಚ್ಚಾದಂತೆ ಜನರು ವಿಶ್ವಾಸಾರ್ಹ ಆದಾಯಕ್ಕಾಗಿ ವಿವಿಧ ಬ್ಯಾಂಕಿಂಗ್ ಯೋಜನೆಗಳಲ್ಲಿ ತಮ್ಮ ಹಣವನ್ನು ಹೂಡಿಕೆ ಮಾಡುತ್ತಿದ್ದಾರೆ. ಜನರನ್ನು ಉಳಿತಾಯದ ಕಡೆಗೆ ತಿರುಗಿಸಲು ಕೇಂದ್ರ ಸರ್ಕಾರವು ಕೆಲವು Read more…

BREAKING : ನಾಲ್ವರು ‘IPS’ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ ನಾಲ್ವರು ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಸುಧೀರ್ ಕುಮಾರ್ ರೆಡ್ಡಿ – ಪೊಲೀಸ್ ವರಿಷ್ಠಾಧಿಕಾರಿ – ಸಿಐಡಿ Read more…

ಸಾರ್ವಜನಿಕರ ಗಮನಕ್ಕೆ : ‘ಜನತಾ ದರ್ಶನ’ ಕಾರ್ಯಕ್ರಮದ ಸ್ಥಳ ಬದಲಾವಣೆ

ಬಳ್ಳಾರಿ : ಜಿಲ್ಲೆಯಲ್ಲಿ ಸೆ.25ರಂದು ನಡೆಯುವ “ಜನತಾ ದರ್ಶನ” ಕಾರ್ಯಕ್ರಮವು ಈ ಹಿಂದೆ ನಿಗದಿಪಡಿಸಿದ್ದ ಜಿಲ್ಲಾ ಪಂಚಾಯತ್ನ ನಜೀರ್ಸಾಬ್ ಸಭಾಂಗಣ ಬದಲಾಗಿ, ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ Read more…

ಚೈತ್ರಾ ಹೆಸರಿನ ಮುಂದೆ ಕುಂದಾಪುರ ಪದ ಬಳಕೆ; ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟಿಗೆ ವಕೀಲರ ಮೊರೆ

ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಸಿಸಿಬಿ Read more…

BREAKING : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ : ಮಹತ್ವದ ಹೇಳಿಕೆ ನೀಡಿದ ಮಾಜಿ ಸಿಎಂ ‘HDK’

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಇಂದು ದೆಹಲಿಯಲ್ಲಿ ಅಮಿತ್ ಶಾ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಮಹತ್ವದ ಸಭೆ ನಡೆಸಿದ್ದಾರೆ. ಸಭೆ ಬಳಿಕ ಸುದ್ದಿಗಾರರ Read more…

BIG NEWS: ವಿಪಕ್ಷ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು, ಸರ್ಕಾರ Read more…

ಗಮನಿಸಿ: ವ್ಯಾಪಾರ ನಡೆಸಲು ಕಾರ್ಮಿಕರ ಲೈಸೆನ್ಸ್ ಕಡ್ಡಾಯ

ಶಿವಮೊಗ್ಗ: ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಅನುಸಾರ ಎಲ್ಲ ಅಂಗಡಿ, ವಾಣಿಜ್ಯ ಸಂಸ್ಥೆಗಳು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಹಾಸನ ಪ್ರಾದೇಶಿಕ ಕಚೇರಿ Read more…

BREAKING : ‘ICC’ ಯಿಂದ U19 ವಿಶ್ವಕಪ್ 2024 ವೇಳಾಪಟ್ಟಿ ಪ್ರಕಟ | ICC U19 WorldCup 2024

ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಇಂದು U19 ವಿಶ್ವಕಪ್ 2024 ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಐಸಿಸಿ ಮಾಹಿತಿ ನೀಡಿದೆ.ಜನವರಿ 13 ರಿಂದ ಫೆಬ್ರವರಿ 4 Read more…

Highest paying Govt jobs : ಅತಿ ಹೆಚ್ಚು ಸಂಬಳ ನೀಡುವ ಭಾರತದ ಟಾಪ್ 10 ಸರ್ಕಾರಿ ಉದ್ಯೋಗಗಳ ಬಗ್ಗೆ ತಿಳಿಯಿರಿ

ಭಾರತದಲ್ಲಿ ಸರ್ಕಾರಿ ಉದ್ಯೋಗಗಳಿಗೆ ಬೇಡಿಕೆ ಬೇರೆ ಯಾವುದೇ ದೇಶದಲ್ಲಿಲ್ಲ ಎಂದು ಹೇಳಬಹುದು. ಐಟಿ-ಬಿಟಿಯಲ್ಲಿ ಲಕ್ಷಾಂತರ ಸಂಬಳದಲ್ಲಿ ಲಕ್ಷಾಂತರ ಸಂಬಳಗಳು ಬರುತ್ತಿದ್ದರೂ ಭಾರತದಲ್ಲಿ ಸರ್ಕಾರಿ ಉದ್ಯೋಗಗಳಿಗೆ ಬೇಡಿಕೆ ವಿಭಿನ್ನವಾಗಿದೆ. ಸರ್ಕಾರಿ Read more…

PM YASASVI Scholarship : ಈ ಪರೀಕ್ಷೆ ಪಾಸ್ ಮಾಡಿದ್ರೆ ಸಿಗುತ್ತೆ 1 ಲಕ್ಷ ವಿದ್ಯಾರ್ಥಿವೇತನ, ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ತಮ್ಮ ಮನೆಗಳಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದಿಂದ ಸಾಕಷ್ಟು ಪ್ರಯೋಜನವನ್ನು ಪಡೆಯುತ್ತಾರೆ. ಸರ್ಕಾರವು ಅನೇಕ ರೀತಿಯ ವಿದ್ಯಾರ್ಥಿವೇತನ ಯೋಜನೆಗಳನ್ನು ಪ್ರಾರಂಭಿಸಿದೆ. ಎನ್ಟಿಎ ಆಯೋಜಿಸಿರುವ ಯಂಗ್ Read more…

BIG NEWS: ಕಾವೇರಿ ವಿವಾದ: ನಾಳೆ ಪ್ರತಿಭಟನೆಗೆ ಕರೆ ಕೊಟ್ಟ ಬಿಜೆಪಿ; ಬ್ರ್ಯಾಂಡ್ ಬೆಂಗಳೂರಿಗೆ ನೀರು ಒದಗಿಸುವ ಗ್ಯಾರಂಟಿ ಇಲ್ಲ ಎಂದು ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ, ಪ್ರತಿಭಟನೆ ಭುಗಿಲೆದ್ದಿದೆ. ಈ ನಡುವೆ ವಿಪಕ್ಷಗಳು Read more…

‘ವೇಶ್ಯಾವಾಟಿಕೆ ಕಾನೂನುಬದ್ಧಗೊಳಿಸಿದ್ರೆ ರೇಪ್ ಕೇಸ್ ಕಡಿಮೆಯಾಗುತ್ತೆ’ : ‘ಕಿರಾತಕ’ ನಟಿ ಓವಿಯಾ ಸಲಹೆ

ಚೆನ್ನೈ : ವೇಶ್ಯಾವಾಟಿಕೆಯನ್ನು ಕಾನೂನುಬದ್ದಗೊಳಿಸಿ ಎಂದು ಕಿರಾತಕ ಚಿತ್ರ ಖ್ಯಾತಿಯ ನಟಿ ಓವಿಯಾ ಹೇಳಿಕೆ ನೀಡಿದ್ದು, ಹಲವು ರೀತಿಯಲ್ಲಿ ಚರ್ಚೆಗಳಾಗುತ್ತಿದೆ. ಪರ ಹಾಗೂ ವಿರೋಧ ಕಮೆಂಟ್ ಗಳು ಬರುತ್ತಿದೆ. Read more…

BIG NEWS : ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸೇರಿ 12 ಮಂದಿಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ತಮಿಳುನಾಡು ಸರ್ಕಾರದ ಸಚಿವರಾದ ಉದಯನಿಧಿ ಸ್ಟಾಲಿನ್, ಎ ರಾಜಾ ಮತ್ತು ಇತರ 12 ಜನರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ Read more…

BIG NEWS: ಮತ್ತೆ ಮೂರು ಡಿಸಿಎಂ ಹುದ್ದೆ ವಿಚಾರ; ಎಲ್ಲರಿಗೂ ಆಸೆ ಇರುತ್ತೆ ಕೇಳುವುದರಲ್ಲಿ ತಪ್ಪೇನಿದೆ? ಎಂದ ಸಚಿವ ಕೆ.ವೆಂಕಟೇಶ್

ಮೈಸೂರು: ರಾಜಕೀಯವಾಗಿ ಹಾಗೂ ಪಕ್ಷಕ್ಕೆ ಅನುಕೂಲವಾಗುವುದಾದರೆ ಹೈಕಮಾಂಡ್ ಮತ್ತೆ ಮೂರು ಡಿಸಿಎಂಗಳನ್ನು ನೇಮಕ ಮಾಡುತ್ತದೆ ಎಂದು ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS : ಕಾವೇರಿ ವಿವಾದ ಹಳೇ ಸಮಸ್ಯೆ, ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ : ನಟ ಅಭಿಷೇಕ್ ಅಂಬರೀಶ್

ಮಂಡ್ಯ : ಕಾವೇರಿ ವಿವಾದ ಹಳೇ ಸಮಸ್ಯೆ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ನಟ ಅಭಿಷೇಕ್ ಅಂಬರೀಶ್ ಹೇಳಿದರು. ಕಾವೇರಿ ಹೋರಾಟಕ್ಕೆ ಸಾಥ್ ನೀಡಿದ ನಟ ಅಭಿಷೇಕ್ Read more…

BREAKING : ಆಂಧ್ರ ಮಾಜಿ ಸಿಎಂ ‘ಚಂದ್ರಬಾಬು ನಾಯ್ಡು’ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಅಮರಾವತಿ: ಕೌಶಲ್ಯ ಅಭಿವೃದ್ಧಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ. ತನ್ನ ವಿರುದ್ಧ ದಾಖಲಾದ ಎಫ್ಐಆರ್ Read more…

JOB ALERT : ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಸೊರಬದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿಗೆ ಕೆಳಕಂಡ ವಿಭಾಗಗಳಲ್ಲಿ ಉಪನ್ಯಾಸಕರ ಕೊರತೆ ಇರುವುದರಿಂದ ಅರೆಕಾಲಿಕ ಉಪನ್ಯಾಸಕರ ನೇಮಕ ಮಾಡಲು ಅರ್ಜಿ Read more…

BIG NEWS : ಚುನಾವಣೆಗಾಗಿ ಕುಕ್ಕರ್, ಐರನ್ ಬಾಕ್ಸ್ ಹಂಚಿಲ್ಲ : ಯತೀಂದ್ರ ಸಿದ್ದರಾಮಯ್ಯ ‘ಯೂ ಟರ್ನ್’

ಬೆಂಗಳೂರು : 2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಕ್ಕರ್, ಇಸ್ತ್ರಿಪೆಟ್ಟಿಗೆ ಹಂಚಿದ್ದರಿಂದ ಸಿದ್ದರಾಮಯ್ಯ ಗೆಲುವು ಸಾಧಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಇದೀಗ Read more…

‘ಸುಳ್ಳುಪೊಳ್ಳುಗಳ ಸೌಧದ ಮೇಲೆ ನಿಂತಿರುವ ಕಾಂಗ್ರೆಸ್ ಗೆ ಅಸತ್ಯವೇ ಅಷ್ಟೈಶ್ವರ್ಯ’ : ಜೆಡಿಎಸ್ ವಾಗ್ಧಾಳಿ

ಬೆಂಗಳೂರು : ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ ಎಂದು ಜೆಡಿಎಸ್   ರಾಜ್ಯ ಸರ್ಕಾರದ ವಿರುದ್ಧ  ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ. ಬಾಳೆಗೊಂದು ಏಟು, ಬಾಳಿಗೊಂದು ಮಾತುʼ ಎನ್ನುವ ಮಾತಿದೆ. Read more…

BIG NEWS: ನಾಳೆ ಮಂಡ್ಯ ಬಂದ್; ಕಾನೂನು ಬಾಹಿರ ಚಟುವಟಿಕೆ ನಡೆದರೆ ಕಠಿಣ ಕ್ರಮ; ಗೃಹ ಸಚಿವ ಡಾ.ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಕನ್ನಡಪರ ಸಂಘಟನೆ ಹಾಗೂ ರೈತ ಸಂಘಟನೆಗಳು ಬೀದಿಗಿಳಿದು ಹೋರಾಟ Read more…

BREAKING : ಕರುನಾಡಲ್ಲಿ ಭುಗಿಲೆದ್ದ ‘ಕಾವೇರಿ’ ಕಿಚ್ಚು : ನಾಳೆ ರಾಜ್ಯ ಸಂಸದರ ನಿವಾಸಕ್ಕೆ ‘ಕರವೇ’ ಮುತ್ತಿಗೆ

ಮಂಡ್ಯ : ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ, ಬೆಂಗಳೂರಿನಲ್ಲಿ ಕರವೇ Read more…

ಗಮನಿಸಿ : ನಾಗಪುರದ ದೀಕ್ಷಾ ಭೂಮಿಗೆ ಭೇಟಿ ನೀಡಲು ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ರಾಜ್ಯದಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ Read more…

BIG NEWS: ಕಾವೇರಿ ಕಿಚ್ಚು: ರೈತರ ಪ್ರತಿಭಟನೆಗೆ ನಿರ್ಮಲಾನಂದನಾಥ ಸ್ವಾಮೀಜಿ ಸಾಥ್

ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಭುಗಿಲೆದ್ದಿದೆ. ರೈತರ ಹೋರಾಟಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಾಥ್ ನೀಡಿದ್ದಾರೆ. ಮಂಡ್ಯ ನಗರದ ವಿಶ್ವೇಶ್ವರಯ್ಯ Read more…

ಬೆಂಗಳೂರು : ಅಪಾರ್ಟ್ ಮೆಂಟ್ ನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಅಪಾರ್ಟ್ ಮೆಂಟ್ ನಿಂದ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ವಿಜಯಲಕ್ಷ್ಮಿ Read more…

ಸೆ.25 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಸೆ.25 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ Read more…

ಜನ ಹೋಗಲು ಕಾದು ನಿಲ್ಲುವ ರೈಲು ನೋಡಿದ್ದೀರಾ ? ಇಲ್ಲಿದೆ ವಿಡಿಯೋ

ಸಾಮಾನ್ಯವಾಗಿ ರೈಲು ಹಾದು ಹೋಗುವ ಸಂದರ್ಭಗಳಲ್ಲಿ ವಾಹನಗಳನ್ನು ನಿಲ್ಲಿಸುವ ಸಲುವಾಗಿ ಗೇಟ್ ಹಾಕುತ್ತಾರೆ. ಒಂದೊಮ್ಮೆ ಗೇಟ್ ಇರದಿದ್ದರೆ ಅಂತಹ ಸ್ಥಳದಲ್ಲಿ ರೈಲ್ವೆ ಇಲಾಖೆಯ ಸಿಬ್ಬಂದಿ ಕಾದು ನಿಂತು ರೈಲು Read more…

ಯಜಮಾನಿಯರೇ ಗಮನಿಸಿ : ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ ಬೇಗ ಬರುತ್ತೆ

ಬೆಂಗಳೂರು : ‘ಗೃಹಲಕ್ಷ್ಮಿ’ ಯೋಜನೆಯಡಿ ಮನೆ ಯಜಮಾನಿಗೆ 2000 ರೂ ನೀಡುವ ಸಲುವಾಗಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅವಧಿಗಾಗಿ ಸರ್ಕಾರ ಮೊದಲ ಕಂತಿನ ಹಣ ಬಿಡುಗಡೆ ಮಾಡಿದೆ.ಆದರೆ Read more…

ಎಲೆಕ್ಟ್ರಾನಿಕ್ ಉಪಕರಣಗಳ ಮೂಲಕ ಗೋಲ್ಡ್ ಸ್ಮಗ್ಲಿಂಗ್; ಆರೋಪಿ ಅರೆಸ್ಟ್

ಬೆಂಗಳೂರು: ಎಲೆಕ್ಟ್ರಾನಿಕ್ ಉಪಕರಣಗಳ ಮೂಲಕ ಚಿನ್ನಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಅಬುಧಾಬಿಯಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ, ಬೆಂಗಳೂರಿನಿಂದ ಚೆನ್ನೈಗೆ ಹೋಗಲು ಮುಂದಾಗಿದ್ದ. Read more…

‘ನನ್ನೊಳಗೆ ನಾನು ಸತ್ತು ಹೋದೆ ಮಗಳೇ’ : ಭಾವುಕ ಪೋಸ್ಟ್ ಹಂಚಿಕೊಂಡ ನಟ ‘ವಿಜಯ್ ಆ್ಯಂಟೋನಿ’

ಕಳೆದ ಗುರುವಾರ, ತಮಿಳು ನಟ ಮತ್ತು ಸಂಗೀತ ಸಂಯೋಜಕ ವಿಜಯ್ ಆಂಟನಿಯ 16 ವರ್ಷದ ಮಗಳು ಮೀರಾ ಆತ್ಮಹತ್ಯೆ ಮಾಡಿಕೊಂಡರು. ಈ ನೋವಿನಲ್ಲಿರುವ ನಟ ವಿಜಯ್ ಸೋಶಿಯಲ್ ಮೀಡಿಯಾದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...