alex Certify Latest News | Kannada Dunia | Kannada News | Karnataka News | India News - Part 1353
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `ಭಾರತೀಯ ಕೋಸ್ಟ್ ಗಾರ್ಡ್’ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆ ಮೆಕ್ಯಾನಿಕಲ್ / ಮೆಕ್ಯಾನಿಕಲ್ ಎಂಜಿನಿಯರಿಂಗ್. ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇದು ಕೊನೆಯ ಅವಕಾಶ. ಇಂಡಿಯನ್ ಕೋಸ್ಟ್ Read more…

ಭಾರತ -ಪಾಕಿಸ್ತಾನ ಹೈ ವೋಲ್ಟೇಜ್ ಮ್ಯಾಚ್: ಹೋಟೆಲ್, ಲಾಡ್ಜ್, ವಿಮಾನ ಟಿಕೆಟ್ ದರ ಗಗನಕ್ಕೆ

ಅಹಮದಾಬಾದ್: ಭಾರತ -ಪಾಕಿಸ್ತಾನ ಕ್ರಿಕೆಟ್ ಪಂದ್ಯ ಹಿನ್ನೆಲೆಯಲ್ಲಿ ಅಹಮದಾಬಾದ್ ನಲ್ಲಿ ಲಾಡ್ಜ್, ಹೋಟೆಲ್, ವಿಮಾನಯಾನ ದರ ಭಾರಿ ಏರಿಕೆ ಕಂಡಿದೆ. ಅಕ್ಟೋಬರ್ 13ರಂದು ಅಹಮದಾಬಾದ್ ನ ನರೇಂದ್ರ ಮೋದಿ Read more…

ಎಣ್ಣೆಯುಕ್ತ ಚರ್ಮದ ಕಾಂತಿ ಹೆಚ್ಚಿಸಲು ಬಳಸಿ ಈ ಸ್ಕ್ರಬ್

ಎಣ್ಣೆಯುಕ್ತ ಚರ್ಮದವರಿಗೆ ಸ್ಕಿನ್ ಸಮಸ್ಯೆ ಚೆನ್ನಾಗಿ ಕಂಡು ಬರುತ್ತದೆ. ಮೊಡವೆ, ಗುಳ್ಳೆಗಳು ಚೆನ್ನಾಗಿ ಮೂಡುತ್ತವೆ. ಎಣ್ಣೆಯುಕ್ತ ಚರ್ಮದಲ್ಲಿ ಸತ್ತ ಜೀವಕೋಶಗಳು ನಿವಾರಣೆಯಾಗದೇ ಚರ್ಮದ ಬಣ್ಣ ಕಾಂತಿ ಹೀನವಾಗಿರುತ್ತದೆ. ಹಾಗಾಗಿ Read more…

ಸಾರ್ವಜನಿಕ ಸ್ಥಳಗಳಲ್ಲಿ `ಹಿಜಾಬ್’ ಧರಿಸದ ಮಹಿಳೆಯರಿಗೆ 10 ವರ್ಷ ಜೈಲು ಶಿಕ್ಷೆ : ಮಸೂದೆ ಮಂಡಿಸಿದ ಇರಾನ್!

ದುಬೈ: ಇಸ್ಲಾಮಿಕ್ ಸಂಪ್ರದಾಯದ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ಧರಿಸಲು ಹಿಂಜರಿಯುವ ಮಹಿಳೆಯರಿಗೆ ಮತ್ತು ಅದನ್ನು ಬೆಂಬಲಿಸುವವರಿಗೆ ಭಾರಿ ದಂಡ ವಿಧಿಸುವ ಮಸೂದೆಯನ್ನು ಇರಾನ್ ಸಂಸತ್ತು ಅಂಗೀಕರಿಸಿದೆ. ಇದರ Read more…

ಬಿಜೆಪಿ- ಜೆಡಿಎಸ್ ಮೈತ್ರಿ: ಕುತೂಹಲ ಮೂಡಿಸಿದ ದೇವೇಗೌಡರ ಸುದ್ದಿಗೋಷ್ಠಿ

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಫ್ದರ್ ಜಂಗ ಲೇನ್ ನಲ್ಲಿರುವ ನಿವಾಸದಲ್ಲಿ ದೇವೇಗೌಡರು ಸುದ್ದಿಗೋಷ್ಠಿ ನಡೆಸಲಿದ್ದು, ಬಿಜೆಪಿ -ಜೆಡಿಎಸ್ ಮೈತ್ರಿ ಕುರಿತಾಗಿ Read more…

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಸೌತೆಕಾಯಿ ನೆನಸಿಟ್ಟ ನೀರು ಕುಡಿದರೆ ಇದೆ ಇಷ್ಟೆಲ್ಲಾ ಪ್ರಯೋಜನ

ದಿನದ ಮುಂಜಾನೆಯನ್ನು ಆರೋಗ್ಯಕರವಾಗಿ ಶುರು ಮಾಡಿದರೆ ದೇಹಕ್ಕೆ ಅನೇಕ ಲಾಭಗಳು ಸಿಗುತ್ತದೆ. ಹಾಗೆಯೇ ಬೆಳಗ್ಗೆ ಎದ್ದ ತಕ್ಷಣ ಬಿಸಿ ನೀರು ಕುಡಿಯುವ ಅಭ್ಯಾಸ ಕೆಲವರಿಗೆ ಇದ್ದರೆ, ಇನ್ನು ಕೆಲವರಿಗೆ Read more…

Good News : `ಕನ್ನಡ’ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ `ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ’!

ನವದೆಹಲಿ: ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟವು ಪ್ರಸ್ತುತ ಇಂಗ್ಲಿಷ್ ನಲ್ಲಿ ನಡೆಸುತ್ತಿರುವ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (CLAT) ಅನ್ನು ಪ್ರಾದೇಶಿಕ ಭಾಷೆಗಳಾದ ಅಸ್ಸಾಮಿ, ಬಂಗಾಳಿ, ಗುಜರಾತಿ, ಹಿಂದಿ, Read more…

ಜೀವನದಲ್ಲಿ ಸಂತೋಷ ಬಯಸುವವರು ಈ ಬದಲಾವಣೆ ಮಾಡಿ ನೋಡಿ

ಕೊರೊನಾ ನಂತ್ರದ ಜೀವನದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಕೊರೊನಾ ನಂತ್ರ ಲಾಕ್ ಡೌನ್, ವರ್ಕ್ ಫ್ರಂ ಹೋಮ್ ನಿಂದಾಗಿ ಜನರು ಹೊರ ಬರುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿಯಲ್ಲೂ ಏರುಪೇರಾಗಿದ್ದು, ಅನೇಕರು ಮಾನಸಿಕ Read more…

ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ನೇರವಾಗಿ ವಿದೇಶದಲ್ಲಿ ಅಭ್ಯಾಸ ಮಾಡಬಹುದು!

ನವದೆಹಲಿ :ಇದು ಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿದವರಿಗೆ ಯುಎಸ್, ಕೆನಡಾ ಮತ್ತು ಸ್ವಿಟ್ಜರ್ಲೆಂಡ್ನಂತಹ ದೇಶಗಳಲ್ಲಿ ನೇರವಾಗಿ ವೈದ್ಯಕೀಯ ಸೇವೆಗಳನ್ನು ಒದಗಿಸಲು ದಾರಿ ಮಾಡಿಕೊಟ್ಟಿದೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣವನ್ನು ನಿಯಂತ್ರಿಸುವ Read more…

ಅ. 1 ರಿಂದ ಮಾರ್ಗಸೂಚಿ ದರ ಏರಿಕೆ ಹಿನ್ನೆಲೆ ರಾಜ್ಯಾದ್ಯಂತ ಆಸ್ತಿ ನೋಂದಣಿಗೆ ನೂಕುನುಗ್ಗಲು

ಬೆಂಗಳೂರು: ಅಕ್ಟೋಬರ್ 1ರಿಂದ ಮಾರ್ಗಸೂಚಿ ದರ ಏರಿಕೆಯಾಗಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಸ್ತಿ ನೋಂದಣಿಗೆ ನೂಕುನುಗ್ಗಲು ಉಂಟಾಗಿದೆ. ಆಸ್ತಿ ನೋಂದಣಿಗೆ ಜನ ಮುಗಿಬಿದ್ದ ಕಾರಣ ಕಾವೇರಿ- 2 ಸರ್ವರ್ ಕ್ರ್ಯಾಶ್ Read more…

ರಾಜ್ಯಸಭೆಯಲ್ಲೂ ಮಹಿಳಾ ಮೀಸಲಾತಿ ಸರ್ವಾನುಮತದಿಂದ ಅಂಗೀಕಾರ

ನವದೆಹಲಿ: ಲೋಕಸಭೆ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33 ರಷ್ಟು ಮೀಸಲಾತಿ ಕಲ್ಪಿಸುವ ನಾರಿ ಶಕ್ತಿ ವಂದನಾ ವಿಧೇಯಕ್ಕೆ ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ನೀಡಲಾಗಿದೆ. ಸುಧೀರ್ಘ ಚರ್ಚೆ ನಡೆದ ನಂತರ Read more…

PM Kisan Yojana : ಪಿಎಂ ಕಿಸಾನ್ ಯೋಜನೆ ಫಲಾನುಭವಿ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೇಂದ್ರ ಸರ್ಕಾರವು ಅನೇಕ ರೀತಿಯ ಯೋಜನೆಗಳನ್ನು ನಡೆಸುತ್ತಿದೆ, ಅದರ ಮೂಲಕ ಪ್ರಯೋಜನಗಳು ಬಡ ವರ್ಗ ಮತ್ತು ಅಗತ್ಯವಿರುವ ಜನರನ್ನು ತಲುಪುತ್ತಿವೆ. ಈ ಪೈಕಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ Read more…

ಮನೆಯಲ್ಲೇ ಸಿಗುವ ಈ ವಸ್ತುಗಳನ್ನು ಬಳಸಿ ಸುಲಭವಾಗಿ ಸ್ವಚ್ಛಗೊಳಿಸಿ ಬಾತ್ ರೂಮ್

ಮನೆಯ ಸ್ವಚ್ಛತೆಯನ್ನು ಬಾತ್ ರೂಮ್ ನೋಡಿ ಅಳೆಯಲಾಗುತ್ತದೆ. ಬಾತ್ ರೂಮ್ ಸ್ವಚ್ಛವಾಗಿದ್ದರೆ ಮನೆ ಸ್ವಚ್ಛವಾದಂತೆ. ಅನೇಕರು ಬಾತ್ ರೂಮ್ ಸ್ವಚ್ಛ ಮಾಡುವುದು ಕಿರಿಕಿರಿ ಎನ್ನುತ್ತಾರೆ. ಟೈಲ್ಸ್ ನಲ್ಲಿರುವ ಕಲೆ Read more…

ಈ ಎಸೆನ್ಷಿಯಲ್ ಆಯಿಲ್ ಬಳಸಿ ʼತಲೆನೋವುʼ ನಿವಾರಿಸಿ

ಅತಿಯಾದ ಕೆಲಸ, ಒತ್ತಡ, ಚಿಂತೆಗಳಿಂದ ಕೆಲವೊಮ್ಮೆ ತಲೆ ನೋವು ಶುರುವಾಗುತ್ತದೆ. ಹಾಗೇ ಆಲ್ಕೋಹಾಲ್ ಸೇವನೆ, ನೀರಿನ ಕಡಿಮೆ ಸೇವನೆ, ನಿದ್ರೆಯ ಕೊರತೆ ಮುಂತಾದವು ಕೂಡ ತಲೆನೋವಿಗೆ ಕಾರಣವಾಗಿವೆ. ಆದರೆ Read more…

BIGG NEWS : ವಿಜ್ಞಾನಕ್ಕಾಗಿ `ರಾಷ್ಟ್ರೀಯ ಪ್ರಶಸ್ತಿ’ಗಳನ್ನು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರವು ಗುರುವಾರ ನಾಲ್ಕು ಸೆಟ್ ಹೊಸ ವಿಜ್ಞಾನ ಪ್ರಶಸ್ತಿಗಳನ್ನು ಘೋಷಿಸಿದ್ದು, ಅವುಗಳ ವಿವರಗಳು ಭಾರತದ ಅತ್ಯಂತ ಪ್ರತಿಷ್ಠಿತ ವಿಜ್ಞಾನ ಪ್ರಶಸ್ತಿಗಳಲ್ಲಿ ಒಂದಾದ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಗಳ Read more…

ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು :ಕಾರ್ಮಿಕ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22ರ Read more…

Chandrayaan-3 : ಇಂದು ಚಂದ್ರನ ಅಂಗಳದಲ್ಲಿ ಸೂರ್ಯೋದಯ : ಲ್ಯಾಂಡರ್, ರೋವರ್ ಗೆ ಮರು ಜೀವ ನೀಡಲು ಇಸ್ರೋ ಯತ್ನ

ಬೆಂಗಳೂರು : ಚಂದ್ರಯಾನ-3 ಅಂಗವಾಗಿ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದಿರುವ ವಿಕ್ರಮ್ ಲ್ಯಾಂಡರ್ ಹಾಗೂ ಪ್ರಜ್ಞಾನ್ ರೋವರ್ ಉಪಕರಣಗಳನ್ನು ನಿದ್ರೆಯಿಂದ ಎಚ್ಚರಿಸಲು ಇಂದು ಇಸ್ರೋ ಪ್ರಯತ್ನಿಸಲಿದೆ. ಸೂರ್ಯನ Read more…

ಈ ಬಾರಿ ಸರಳ ದಸರಾ: ರಾಜ್ಯದಲ್ಲಿ ಬರ ಪರಿಸ್ಥಿತಿ, ರೈತರಿಗೆ ಸಂಕಷ್ಟ ಹಿನ್ನೆಲೆ ಸರಳವಾಗಿ ನಾಡಹಬ್ಬ ಆಚರಣೆಗೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಉತ್ಸವ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ Read more…

ಪೋಷಕರೇ ಗಮನಿಸಿ : ನವೋದಯ ವಿದ್ಯಾಲಯದ 9 & 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಸಾಲಿನಲ್ಲಿ  ಜವಾಹರ ನವೋದಯ ವಿದ್ಯಾಲಯದ 9ನೇ ಮತ್ತು 11ನೇ ತರಗತಿಯ ಖಾಲಿಯಿರುವ  ಸ್ಥಾನಗಳ ಪ್ರವೇಶಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಲ್ಲಾ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: ಫೋಟೋ ಅಪ್ಲೋಡ್ ಮಾಡಿ ಉಚಿತ ಪ್ರವಾಸ ಗೆಲ್ಲಿ

ಬೆಂಗಳೂರು: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸ ಫೋಟೋ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದ ಅತ್ಯುತ್ತಮ ಫೋಟೋಗಳಿಗೆ ಪ್ರವಾಸಿ ಸ್ಥಳಗಳಲ್ಲಿ ಉಚಿತವಾಗಿ ಉಳಿದುಕೊಳ್ಳುವ Read more…

`HSRP’ ನಂಬರ್ ಪ್ಲೇಟ್ ಅಳವಡಿಕೆ : ವಾಹನ ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 01 ಏಪ್ರಿಲ್ 2019ರ ನಂತರ ನೊಂದಣಿ ಮಾಡಿಕೊಂಡ ಎಲ್ಲಾ ವಿಧದ ವಾಹನಗಳಿಗೆ ನವೆಂಬರ್ 17ರ  ಒಳಗಾಗಿ ಹೆಚ್‍ಎಸ್‍ಆರ್‍ಪಿ (ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ಸ್) ನಂಬರ್ ಪ್ಲೇಟ್ ಅಳವಡಿಸುವುದು Read more…

ಇಂದು ಬೆಂಗಳೂರಿನ ಹಲವಡೆ ಗಣೇಶ ಮೂರ್ತಿ ವಿಸರ್ಜನೆ : ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು : ಹಲಸೂರು ಕೆರೆಯಲ್ಲಿ ದಿನಾಂಕ:22/09/2023 ರ ಇಂದು ಟ್ಯಾನರಿ ರಸ್ತೆ ಮತ್ತು ವಿವಿಧ ಏರಿಯಾಗಳ ಸಾರ್ವಜನಿಕ ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಪ್ರಯುಕ್ತ ಈ ಕೆಳಕಂಡಂತೆ Read more…

ಇನ್ನು ಮೊಬೈಲ್ ಕಳೆದ್ರೆ ಚಿಂತೆ ಬಿಡಿ: ತಕ್ಷಣ ಲಾಕ್ ವ್ಯವಸ್ಥೆಗೆ ಆ್ಯಪ್ ಬಿಡುಗಡೆ

ಬೆಂಗಳೂರು: ಮೊಬೈಲ್ ಕಳೆದರೆ ತಕ್ಷಣ ಲಾಕ್ ಮಾಡುವ ವ್ಯವಸ್ಥೆ ಜಾರಿಯಾಗಿದ್ದು, ಪೊಲೀಸ್ ಇಲಾಖೆಯಿಂದ ಆ್ಯಪ್ ಬಿಡುಗಡೆ ಮಾಡಲಾಗಿದೆ. ಮೊಬೈಲ್ ಕಳುವಾದ ಕೂಡಲೇ ಪೊಲೀಸ್ ಇಲಾಖೆಯ ಅಧಿಕೃತ KSP Application Read more…

ಖಾಲಿ ಹೊಟ್ಟೇಲಿ ಬೆಳ್ಳುಳ್ಳಿ ಸೇವಿಸುವುದರ ಹಿಂದಿದೆ ಈ ಪ್ರಯೋಜನ…..!

ಭಾರತೀಯ ಜನರು ನಿತ್ಯದ ಅಡುಗೆಯಲ್ಲಿ ಸಾಮಾನ್ಯವಾಗಿ ಬೆಳ್ಳುಳ್ಳಿಯನ್ನ ಬಳಕೆ ಮಾಡ್ತಾರೆ. ಆದರೆ ಎಷ್ಟೋ ಜನರಿಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸೋದ್ರಿಂದ ಏನೇನು ಲಾಭವಿದೆ ಅನ್ನೋದ್ರ ಬಗ್ಗೆ ಮಾಹಿತಿಯೇ ಇಲ್ಲ. Read more…

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ‘ಆಂಟಿಮ್ ಪಂಘಲ್’ ಗೆ ಕಂಚಿನ ಪದಕ|World Wrestling Championship 2023

ನವದೆಹಲಿ: ಉದಯೋನ್ಮುಖ ಕುಸ್ತಿ ತಾರೆ ಆಂಟಿಮ್ ಪಂಘಲ್ ಅವರು ಸರ್ಬಿಯಾದ ಬೆಲ್ಗ್ರೇಡ್ನಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್ಶಿಪ್ 2023 ರಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಕಂಚಿನ ಪದಕ Read more…

ಮೋಸಂಬಿ ಜ್ಯೂಸ್ ಕುಡಿಯಿರಿ ಮೊಡವೆಯಿಂದ ಮುಕ್ತಿ ಪಡೆಯಿರಿ

ಮೋಸಂಬಿ ಸಿಟ್ರಸ್ ಅಂಶವಿರುವ ಹಣ್ಣು. ಬೇಸಿಗೆಯಲ್ಲಂತೂ ಮೋಸಂಬಿ ಜ್ಯೂಸ್ ಗೆ ಸ್ವಲ್ಪ ಚಾಟ್ ಮಸಾಲಾ, ಕಾಳುಮೆಣಸಿನ ಪುಡಿ ಹಾಕಿಕೊಂಡು ಕುಡಿದ್ರೆ ಅದರ ಮಜಾನೇ ಬೇರೆ. ಕೇವಲ ಟೇಸ್ಟ್ ಗೆ Read more…

ಕಾವೇರಿ: ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ರಾಜ್ಯದ ರೈತರ ಹಿತ ಕಾಯಲು ಹೊಸ ತಂತ್ರ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರ ಬೆನ್ನಲ್ಲೇ ಶುಕ್ರವಾರ ಸಂಪುಟ ಸಭೆ ನಡೆಯಲಿದ್ದು, ರೈತರ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು Read more…

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಇಂದಿನಿಂದ 10 ದಿನ ವಾಡಿಕೆಗಿಂತ ಹೆಚ್ಚಿನ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ 10 ದಿನ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಒಂದು ವಾರದಿಂದ ಮೋಡಕವಿದ ವಾತಾವರಣ ಇದೆ. Read more…

ಹೊಟ್ಟೆಯಲ್ಲಿರುವ ತ್ಯಾಜ್ಯ ಹೊರ ಹೋಗಿ ಆರೋಗ್ಯವಾಗಿರಲು ಸೇವಿಸಿ ಈ ಆಹಾರ

ಹೊಟ್ಟೆ ಕ್ಲೀನ್ ಆಗಿದ್ದರೆ ನೀವು ಆರೋಗ್ಯವಂತರಾಗಿರುತ್ತೀರಿ. ಇಲ್ಲವಾದರೆ ಹೊಟ್ಟೆ ನೋವು, ಅತಿಸಾರ, ಮಲಬದ್ಧತೆ, ಅಜೀರ್ಣದಂತಹ ಸಮಸ್ಯೆ ಕಾಡುತ್ತದೆ. ಹಾಗಾಗಿ ಹೊಟ್ಟೆಯನ್ನು ಯಾವಾಗಲೂ ಕ್ಲೀನ್ ಆಗಿ ಇಟ್ಟುಕೊಳ್ಳಿ. ಹೊಟ್ಟೆ ಕ್ಲೀನ್ Read more…

ಸುಟ್ಟ ಗಾಯಕ್ಕೆ ಇದೆ ಈ ಮನೆ ಮದ್ದಿನಿಂದ ಪರಿಹಾರ

ಸುಟ್ಟಗಾಯಗಳ ಅನುಭವ ಬಹುತೇಕರಿಗೆ ಆಗಿರುತ್ತದೆ. ನೀರು ಕಾಯಿಸುವಾಗ, ಒಲೆ ಮುಂದೆ ಕುಳಿತು ಅಡಿಗೆ ಮಾಡುವಾಗ, ಬಟ್ಟೆಗಳನ್ನು ಇಸ್ತ್ರಿ ಮಾಡುವಾಗ ಹೀಗೆ ಹಲವಾರು ಸಂದರ್ಭದಲ್ಲಿ ನಮ್ಮ ಕೈ ಅಥವಾ ದೇಹದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...