alex Certify Latest News | Kannada Dunia | Kannada News | Karnataka News | India News - Part 1357
ಕನ್ನಡ ದುನಿಯಾ
    Dailyhunt JioNews

Kannada Duniya

ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ ಕ್ಷೀರ

ಹಾಲು/ಕ್ಷೀರ ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗೇ ಇದರಿಂದ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾಗಿ ಚರ್ಮಕ್ಕೆ ಹಾಲನ್ನು ಬಳಸುವುದರಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು. *ಚರ್ಮದ ವಯಸ್ಸಾದ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸೂರ್ಯನ Read more…

ಡೆಂಘೀ ಬೆನ್ನಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲೀಗ ಚಿಕೂನ್ ಗುನ್ಯಾ ಹಾವಳಿ ಶುರು

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಡೆಂಘೀ ಜ್ವರ ಹಾವಳಿಗೆ ಮಕ್ಕಳು, ಜನ ತತ್ತರಿಸಿದ್ದಾರೆ. ಇದೇ ಹೊತ್ತಲ್ಲೇ ಬಳಿಕ ಚಿಕೂನ್ ಗುನ್ಯಾ ಹಾವಳಿ ಶುರು ಆಗಿದೆ. ಮೋಡ ಕವಿದ Read more…

ಮಕ್ಕಳಿಗೆ ಹಣ್ಣು ನೀಡುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ಹಣ್ಣು-ಹಾಲು ಮಕ್ಕಳ ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ಗೊತ್ತು. ಆದ್ರೆ ನಾವು ಮಕ್ಕಳಿಗೆ ಕೊಡುವ ಕೆಲವು ಹಣ್ಣುಗಳು ಮತ್ತು ಅದರ ಜೊತೆ ಕೊಡುವ ಹಾಲು ಮಕ್ಕಳ ಆರೋಗ್ಯದ ಮೇಲೆ Read more…

ಹಲವು ಸಮಸ್ಯೆಗಳಿಗೆ ಮದ್ದು ಪುದೀನಾ

ಪುದೀನಾ ಸೊಪ್ಪು ಅಂದರೆ ಗೊತ್ತಿಲ್ಲ ಅನ್ನೋರು ಯಾರೂ ಇಲ್ಲ. ಅದರಲ್ಲೂ ಪುದೀನಾ ಚಟ್ನಿಯಂತೂ ಎಲ್ಲರ ಬಾಯಲ್ಲೂ ನೀರೂರಿಸೋ ಕೆಲಸ ಮಾಡುತ್ತೆ. ಈ ಪುದೀನಾ ತಿಂದ ಬಳಿಕ ಒಂದು ರೀತಿ Read more…

ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಗೆ ಪ್ರಧಾನಿ ಮೋದಿ ಆಹ್ವಾನ

ನವದೆಹಲಿ: 2024ರ ಜನವರಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ ಎಂದು ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ Read more…

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಧನ ಎಂದು ಪುತ್ರನ ಖಾತೆ ಹ್ಯಾಕ್ ಮಾಡಿ ಘೋಷಣೆ

ಡೊನಾಲ್ಡ್ ಟ್ರಂಪ್ ನಿಧನರಾಗಿರುವುದಾಗಿ ಅವರ ಪುತ್ರ ಖಾತೆ ಹ್ಯಾಕ್ ಮಾಡಿದ ಹ್ಯಾಕರ್ ಗಳು ಪೋಸ್ಟ್ ಹಾಕಿದ್ದಾರೆ. ಡೊನಾಲ್ಡ್ ಟ್ರಂಪ್ ಜೂನಿಯರ್ ಅವರ ಸಾಮಾಜಿಕ ಮಾಧ್ಯಮ ಖಾತೆ X ನಲ್ಲಿ(ಟ್ವಿಟರ್) Read more…

BIG BREAKING NEWS: ಭಾರೀ ಬಹುಮತದೊಂದಿಗೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಅಂಗೀಕಾರ

ನವದೆಹಲಿ: ಐತಿಹಾಸಿಕ ನಾರಿ ಶಕ್ತಿ ವಂದನಾ ಮಹಿಳಾ ಮೀಸಲಾತಿ ವಿಧೇಯಕ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ನೂತನ ಸಂಸತ್ ಭವನದಲ್ಲಿ ಇಂದು ಬೆಳಗ್ಗೆಯಿಂದ ಮಹಿಳಾ ಮೀಸಲಾತಿ ವಿಧೇಕಕ್ಕೆ ಸಂಬಂಧಿಸಿದಂತೆ 8 ಗಂಟೆಗಳ Read more…

ಪ್ರಧಾನಿ ಮೋದಿ ವಾಟ್ಸಾಪ್ ಚಾನೆಲ್ ಪ್ರಾರಂಭವಾದ 24 ಗಂಟೆಯಲ್ಲಿ 10 ಲಕ್ಷಕ್ಕೂ ಅಧಿಕ ಫಾಲೋಯರ್ಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಾಟ್ಸಾಪ್ ಚಾನೆಲ್ ಬುಧವಾರ ಸಂಜೆಯ ವೇಳೆಗೆ 1 ಮಿಲಿಯನ್(10 ಲಕ್ಷ) ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದೆ. ಪ್ರಧಾನ ಮಂತ್ರಿಗಳ ವಾಟ್ಸಾಪ್ ಚಾನೆಲ್‌ Read more…

ಟ್ರಕ್ –ಕಾರ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 8 ಮಂದಿ ಸಾವು

ನಾಗಾಲ್ಯಾಂಡ್ ನ ತ್ಸೆಮಿನಿಯು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-2ರಲ್ಲಿ ವೇಗವಾಗಿ ಬಂದ ಟ್ರಕ್‌ ಗೆ ಅವರು ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಎಲ್ಲಾ Read more…

ಕಾವೇರಿ ಹೋರಾಟಕ್ಕೆ ಶಿವರಾಜ್ ಕುಮಾರ್ ಬೆಂಬಲ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ರೈತ ದೇಶದ ಬೆನ್ನೆಲುಬು, ಆ ರೈತರ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ Read more…

ಸರ್ಕಾರ ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ತಕ್ಷಣವೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ

ನವದೆಹಲಿ: ಒಬಿಸಿ ಸಮುದಾಯಕ್ಕೆ ಮಾಡಿದ ಅವಮಾನಕ್ಕಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರಲು ಆಗ್ರಹಿಸಿದ್ದಾರೆ. ಲೋಕಸಭೆಯನ್ನು ಉದ್ದೇಶಿಸಿ Read more…

ಕೆನಡಾದಲ್ಲಿ ಹೆಚ್ಚಿದ ಭಾರತ ವಿರೋಧಿ ಚಟುವಟಿಕೆ: ಎಚ್ಚರಿಕೆಯಿಂದಿರುವಂತೆ ಭಾರತೀಯರು, ವಿದ್ಯಾರ್ಥಿಗಳಿಗೆ ಸಲಹೆ

ನವದೆಹಲಿ: ಕೆನಡಾದಲ್ಲಿ ಹೆಚ್ಚುತ್ತಿರುವ ಭಾರತ ವಿರೋಧಿ ಚಟುವಟಿಕೆಗಳು ಮತ್ತು ರಾಜಕೀಯ ದ್ವೇಷದ ಅಪರಾಧಗಳು, ಕ್ರಿಮಿನಲ್ ಹಿಂಸಾಚಾರದ ದೃಷ್ಟಿಯಿಂದ ಸರ್ಕಾರವು ಇಂದು ಭಾರತೀಯ ಪ್ರಜೆಗಳು ಮತ್ತು ಭಾರತೀಯ ವಿದ್ಯಾರ್ಥಿಗಳಿಗೆ ಎಚ್ಚರಿಕೆ Read more…

ಹೃದಯಸ್ತಂಭನವಾದ್ರೂ ಸಮಯ ಪ್ರಜ್ಞೆ ತೋರಿ 40 ಮಕ್ಕಳ ಜೀವ ಉಳಿಸಿ ಪ್ರಾಣ ಬಿಟ್ಟ ಶಾಲಾ ಬಸ್ ಚಾಲಕ

ಅಮರಾವತಿ: ಶಾಲಾ ಬಸ್ ಚಾಲನೆ ಮಾಡುವಾಗಲೇ ಚಾಲಕನಿಗೆ ಹೃದಯಸ್ತಂಭನ ಆಗಿದ್ದು, ಅವರು 40 ಮಕ್ಕಳ ಜೀವ ಉಳಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರ ಆಂಧ್ರಪ್ರದೇಶದ ಬಪಟ್ಲಾ ಜಿಲ್ಲೆಯಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯುವ Read more…

ಪೊಲೀಸರ ಕಿರುಕುಳ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಪೊಲೀಸರ ಕಿರುಕುಳಕ್ಕೆ ನೊಂದ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಯಾಲಿ ಕಾವಲ್ ನಲ್ಲಿ ನಡೆದಿದೆ. ನಾಗರಾಜ್ (47) ಮೃತ ವ್ಯಕ್ತಿ. ಸನಾವುಲ್ಲಾ Read more…

ಅ. 17 ರಂದು ‘ತಲಕಾವೇರಿ ಪವಿತ್ರ ತೀರ್ಥೋದ್ಭವ’ : ಭಕ್ತರಿಗೆ ಇಲ್ಲಿದೆ ಮಾಹಿತಿ

ಮಡಿಕೇರಿ : 2023ರ ಅಕ್ಟೋಬರ್ ತಿಂಗಳಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. Read more…

SHOCKING NEWS: ನಾಲ್ಕು ತಿಂಗಳ ಮಗುವನ್ನು ನೆಲೆಕ್ಕೆಸೆದು ಕೊಂದ ಪೊಲೀಸ್ ಕಾನ್ಸ್ ಟೇಬಲ್

ಬೆಳಗಾವಿ: ಪೊಲೀಸ್ ಕಾನ್ಸ್ ಟೇಬಲ್ ಓರ್ವ ತನ್ನ ಮಗುವನ್ನೆ ನೆಲಕ್ಕೆಸೆದು ಕೊಂದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಬಾಳುಬಂಕಿ ಹಸುಗೂಸನ್ನೇ Read more…

ಮೀನುಗಾರರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನ ಜಿಲ್ಲಾವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ / ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ Read more…

ವಿದ್ಯಾರ್ಥಿಗಳ ಗಮನಕ್ಕೆ : ಶಿಕ್ಷಣ ಇಲಾಖೆಯಿಂದ ‘NMMS’ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ, : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2023-24ನೇ ಸಾಲಿಗೆ ಸೆಪ್ಟಂಬರ್ ನಿಂದ ಡಿಸೆಂಬರ್ ಮಾಹೆಯಲ್ಲಿ ಎನ್.ಎಂ.ಎಂ.ಎಸ್. ಪರೀಕ್ಷೆ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆಯು Read more…

ಗಮನಿಸಿ : ವಿವಿಧ ಸೌಲಭ್ಯಗಳಿಗೆ ಸಹಾಯಧನ ಪಡೆಯಲು ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಶಿವಮೊಗ್ಗ : ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2023-24ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡವಾಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ Read more…

‘ನಮ್ಮ ಕಾವೇರಿ ನಮ್ಮ ಹಕ್ಕು’ : ನ್ಯಾಯದ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಕೂಡ ಸಾಥ್

ಬೆಂಗಳೂರು : ಕಾವೇರಿ ಹೋರಾಟಕ್ಕೆ ಬೆಂಬಲ ನೀಡುವುದಾಗಿ ನಟ ದರ್ಶನ್ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಇದೀಗ ನಟ ಕಿಚ್ಚ ಸುದೀಪ್ ಕೂಡ ಟ್ವೀಟ್ ಮಾಡಿ ಕಾವೇರಿ Read more…

‘ಕೆಲಸದ ಒತ್ತಡ ಹಾಗೂ ಕಡಿಮೆ ವೇತನ ಪಡೆಯುವ ಪುರುಷರು ಹೃದ್ರೋಗಕ್ಕೆ ಒಳಗಾಗುವ ಸಾಧ್ಯತೆ ಎರಡು ಪಟ್ಟು ಹೆಚ್ಚು’ : ಸಂಶೋಧನೆ

ಒತ್ತಡದ ಉದ್ಯೋಗಗಳು ಮತ್ತು ಕಡಿಮೆ ಸಂಬಳದ ಉದ್ಯೋಗಗಳನ್ನು ಹೊಂದಿರುವ ಪುರುಷರು ಇತರರಿಗಿಂತ ಹೃದ್ರೋಗಕ್ಕೆ ಒಳಗಾಗುವ ಸಾಧ್ಯತೆ ಎರಡು ಪಟ್ಟು ಹೆಚ್ಚು ಎಂದು ಹೊಸ ಅಧ್ಯಯನವು ಕಂಡುಹಿಡಿದಿದೆ. ಕಾರ್ಡಿಯೋವ್ಯಾಸ್ಕುಲರ್ ಕ್ವಾಲಿಟಿ Read more…

ವಿದ್ಯಾರ್ಥಿನಿಯ ಕೈ ಮುರಿಯುವಂತೆ ಥಳಿತ… ಮುಖ್ಯ ಶಿಕ್ಷಕಿ ಸಸ್ಪೆಂಡ್

ಕೋಲಾರ: ವಿದ್ಯಾರ್ಥಿನಿಯೊಬ್ಬಳನ್ನು ಕೈ ಮುರಿಯುವಂತೆ ಸರ್ಕಾರಿ ಶಾಲೆ ಶಿಕ್ಷಕಿ ಥಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಅಲ್ಲಿಕಲ್ಲಿ Read more…

BREAKING : ಬಹುಕೋಟಿ ವಂಚನೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ : ಹಾಲಶ್ರೀ ಮಠದಲ್ಲಿ 56 ಲಕ್ಷ ರೂ.ಹಣ ಪತ್ತೆ

ಬೆಂಗಳೂರು : ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಅಭಿನವ ಹಾಲಶ್ರೀ ಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಸ್ಥಳ ಮಹಜರು ಮಾಡಲು ಹಾಲಸ್ವಾಮಿ ಮಠಕ್ಕೆ ಕರೆದುಕೊಂಡಿದ್ದಾರೆ. ಈ ವೇಳೆ Read more…

3 ವರ್ಷದ ಬಳಿಕ ವಿದೇಶದಿಂದ ಬಂದು ಅಮ್ಮನಿಗೆ ಸರ್ಪ್ರೈಸ್ ಕೊಟ್ಟ ಮಗ….ಹೃದಯಸ್ಪರ್ಶಿ ವಿಡಿಯೋ ವೈರಲ್

ಉಡುಪಿ: ಕೆಲ ವರ್ಷಗಳಿಂದ ಕೆಲಸಕ್ಕಾಗಿ ವಿದೇಶದಲ್ಲಿದ್ದ ಮಗ ಊರಿಗೆ ಬರುವ ಸುಳಿವೂ ನೀಡದೇ ದಿಢೀರ್ ಆಗಿ ಪ್ರತ್ಯಕ್ಷನಾದರೇ ಹೆತ್ತ ತಾಯಿಗೆ ಆಗುವ ಸಂತಸ, ಖುಷಿಗೆ ಪಾರವೇ ಇರದು… ಇಂತದ್ದೊಂದು Read more…

ಡಿ.ಕೆ ಶಿವಕುಮಾರ್ ನೀರಿನ ಕಳ್ಳ : ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಡಿಸಿಎಂ ಖಡಕ್ ತಿರುಗೇಟು

ಬೆಂಗಳೂರು : ಡಿಕೆ ಶಿವಕುಮಾರ್ ನೀರಿನ ಕಳ್ಳ ಎಂಬ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನನ್ನ ಬಗ್ಗೆ ಸುದ್ದಿಗೆ ಬಂದವರ, Read more…

ಎಚ್ಚರ: ಡೆಂಗ್ಯೂ ರೋಗ ಲಕ್ಷಣಗಳಲ್ಲಾಗಿದೆ ದೊಡ್ಡ ಬದಲಾವಣೆ; ಹೊಸ ತಳಿ ಮೊದಲಿಗಿಂತಲೂ ಹೆಚ್ಚು ಅಪಾಯಕಾರಿ !

ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗಿದೆ. ಎಲ್ಲರೂ ಭಯಪಡುವಂತಹ ಕಾಯಿಲೆ ಇದು. ಈಗ ಕರೋನಾದಂತೆಯೇ ಡೆಂಗ್ಯೂನ ಹೊಸ ರೂಪಗಳು ಕಾಣಿಸಿಕೊಳ್ಳುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ DENV2 Read more…

BIG NEWS : ‘ಪುತ್ರನ ಹೇಳಿಕೆಯಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ’ : ಚುನಾವಣಾ ಆಯೋಗಕ್ಕೆ ದೂರು ಕೊಡಲು ಬಿಜೆಪಿ ಸಜ್ಜು

ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆಯಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು,  ಯತೀಂದ್ರ ಸಿದ್ದರಾಮಯ್ಯ ವಿರುದ್ಧ  ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲು ಸಜ್ಜಾಗಿದೆ. 2023 ರ Read more…

BREAKING: ಕ್ಷುಲ್ಲಕ ಕಾರಣಕ್ಕೆ ನಡೆದ ವಿದ್ಯಾರ್ಥಿಗಳ ಜಗಳ; ಕೊಲೆಯಲ್ಲಿ ಅಂತ್ಯ

ಮೈಸೂರು: ವಿದ್ಯಾರ್ಥಿಗಳ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಜೆ.ಪಿ.ನಗರದ ಕಾಲೇಜು ಬಳಿ ನಡೆದಿದೆ. ಕೃಷ್ಣ (17) ಕೊಲೆಯಾದ ವಿದ್ಯಾರ್ಥಿ. ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ನಡುವೆ Read more…

BIG UPDATE : ದೋಖಾ ದುಡ್ಡಲ್ಲಿ ಆಸ್ತಿ ಖರೀದಿ, ಪೆಟ್ರೋಲ್ ಬಂಕ್ ನಿರ್ಮಾಣ : ‘ಅಭಿನವ ಹಾಲಶ್ರಿ’ಯ ಅಕ್ರಮ ಬಟಾ ಬಯಲು

ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಬಂಧಿಸಲಾಗಿದ್ದು, ಸ್ವಾಮೀಜಿಯ ಅಕ್ರಮದ ಬಗ್ಗೆ ಹಲವು ಸ್ಪೋಟಕ ಮಾಹಿತಿಗಳು ಲಭ್ಯವಾಗಿದೆ. Read more…

ODI World Cup 2023 : ಇಂದು ಸಂಜೆ ಟೀಮ್ ಇಂಡಿಯಾದ ಹೊಸ ‘ವಿಶ್ವಕಪ್ ಜೆರ್ಸಿ’ ಅನಾವರಣ

ಇಂದು ಸಂಜೆ ಭಾರತ ತಂಡದ ಹೊಸ ವಿಶ್ವಕಪ್ ಜೆರ್ಸಿ ಅನಾವರಣಗೊಳ್ಳಲಿದೆ. ಟೀಮ್ ಇಂಡಿಯಾದ ಕಿಟ್ ಪ್ರಾಯೋಜಕ ಅಡಿಡಾಸ್ ಇಂದು ಭಾರತದ ಕ್ರಿಕೆಟ್ ವಿಶ್ವಕಪ್ ಜೆರ್ಸಿ ಯನ್ನು ಅನಾವರಣಗೊಳಿಸಲಿದೆ. ಜೆರ್ಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...