alex Certify Latest News | Kannada Dunia | Kannada News | Karnataka News | India News - Part 136
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ವಾರ್ತೆ : ‘SBI’ ನಲ್ಲಿ 68 ಕ್ಲರ್ಕ್, ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ. ಎಸ್ಬಿಐ ಬ್ಯಾಂಕ್ನಲ್ಲಿ ಖಾಲಿ ಇರುವ 68 ಹುದ್ದೆಗಳಿಗೆ Read more…

BIG NEWS: ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ: ಆರೋಪಿ ಶಿಕ್ಷಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು

ರಾಯಚೂರು: ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಸಾರ್ವಜನಿಕರು ಹಿಡಿದು ಧರ್ಮದೇಟು ನೀಡುರುವ ಘಟನೆ ರಾಯಚೂರು ಹೊರವಲಯದಲ್ಲಿ ನಡೆದಿದೆ. ರಾಯಚೂರು ಹೊರವಲಯದಲ್ಲಿರುವ ಆದರ್ಶ Read more…

GOOD NEWS : ರಾಜ್ಯದ ಗ್ರಂಥಾಲಯದ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನಿಗದಿ ; ಸಿಎಂ ಸಿದ್ದರಾಮಯ್ಯ ಘೋಷಣೆ..!

ಬೆಂಗಳೂರು : ಗ್ರಂಥಾಲಯದ ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕನಿಷ್ಠ ವೇತನ ನಿಗದಿಪಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಮ್ಮ ಸರ್ಕಾರ ರಾಜ್ಯದ ಎಲ್ಲಾ 6,000ಕ್ಕೂ Read more…

ರಾಡ್ ನಿಂದ ಹೊಡೆದು ಬೋರ್ ವೆಲ್ ಲಾರಿ ಚಾಲಕನ ಹತ್ಯೆ: ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಡ್ ನಿಂದ ಹೊಡೆದು ಬೋರ್ ವೆಲ್ ಲಾರಿ ಚಾಲಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಗಸ್ಟ್ 11ರಂದು Read more…

BREAKING : ಬೆಂಗಳೂರಿನಲ್ಲಿ ಕಿಲ್ಲರ್ ‘BBMP’ ಲಾರಿಗೆ ಮತ್ತೊಂದು ಬಲಿ, ಸ್ಥಳದಲ್ಲೇ ಪಾದಚಾರಿ ವೃದ್ದೆ ಸಾವು..!

ಬೆಂಗಳೂರು : ಕಿಲ್ಲರ್ ಬಿಬಿಎಂಪಿ ಲಾರಿಗೆ ಮತ್ತೊಂದು ಬಲಿಯಾಗಿದ್ದು, ಪಾದಚಾರಿ ವೃದ್ದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಆಂಧ್ರಪ್ರದೇಶ ಮೂಲದ ಆದಿಲಕ್ಷ್ಯಮ್ಮ (69) ಎಂದು ಗುರುತಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರಿ Read more…

BIG NEWS : ಭಾರತಕ್ಕೆ 28 ದ್ವೀಪಗಳನ್ನು ಹಸ್ತಾಂತರಿಸಿದ ಮಾಲ್ಡೀವ್ಸ್..!

ನವದೆಹಲಿ : ಮಾಲ್ಡೀವ್ಸ್ ಸೋಮವಾರ 28 ದ್ವೀಪಗಳ ನಿಯಂತ್ರಣವನ್ನು ಭಾರತಕ್ಕೆ ಹಸ್ತಾಂತರಿಸಿದೆ, ಇದು ಮಹತ್ವದ ರಾಜತಾಂತ್ರಿಕ ಬದಲಾವಣೆ ಮತ್ತು ಚೀನಾದೊಂದಿಗಿನ ಪ್ರಾದೇಶಿಕ ಪೈಪೋಟಿಯಲ್ಲಿ ಭಾರತಕ್ಕೆ ವಿಜಯವನ್ನು ಸೂಚಿಸುತ್ತದೆ. ಈ Read more…

ಕೋಲ್ಕತ್ತಾ ರೇಪ್ & ಮರ್ಡರ್ ಕೇಸ್ : ದೇಶಾದ್ಯಂತ ಇಂದು ‘OPD’ ಸೇವೆ ಬಂದ್ ಮಾಡಲು ‘FAIMA’ ಕರೆ

ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯರ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ, ದೇಶಾದ್ಯಂತ ವೈದ್ಯರು ಒಪಿಡಿ ಸೇವೆಗಳನ್ನು ರಾಷ್ಟ್ರವ್ಯಾಪಿ ಸ್ಥಗಿತಗೊಳಿಸಲು Read more…

BIG NEWS: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪೊಲೀಸರ ಕೈ ಸೇರಿದ 6 FSL ರಿಪೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಎಫ್ಎಸ್ಎಲ್ ವರದಿ ಪೊಲೀಸರ ಕೈ ಸೇರಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ Read more…

ಸವಿತಾ ಸಮಾಜಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

2024-25ನೇ ಸಾಲಿಗೆ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಇಂದಿನಿಂದ ಹಸಿರು ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು : ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ದಿನಾಂಕ 13ರ ರಿಂದ 15ರ ಆಗಸ್ಟ್ 2024ರ ವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು Read more…

ಬೆಂಗಳೂರಿಗರಿಗೆ ಮತ್ತೊಂದು ಶಾಕ್; ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಸುಳಿವು ನೀಡಿದ BMRCL

ಬೆಂಗಳೂರು: ರಾಜಧಾನಿ ಬೆಂಗಳೂರಿಗರಿಗೆ ಮತ್ತೊಂದ್ದು ಬೆಲೆ ಏರಿಕೆಯ ಬಿಸಿ ಶೀಘ್ರದಲ್ಲೇ ತಟ್ಟಲಿದೆ. ನಮ್ಮ ಮೆಟ್ರೋ ಪ್ರಯಾಣ ದರ ಏರಿಸಲು ಬಿಎಂಆರ್ ಸಿಎಲ್ ಮುಂದಾಗಿದೆ. ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ Read more…

ITBP ಕಾನ್ಸ್ ಟೇಬಲ್ ನೇಮಕಾತಿ: 330 ಹುದ್ದೆಗಳಿಗೆ ಅರ್ಜಿ

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್(ITBP) ಕಾರ್ಪೆಂಟರ್, ಮೇಸನ್, ಪ್ಲಂಬರ್, ಎಲೆಕ್ಟ್ರಿಷಿಯನ್, ಹೆಡ್ ಕಾನ್ಸ್‌ ಟೇಬಲ್ ಡ್ರೆಸ್ಸರ್ ವೆಟರ್ನರಿ, ಕಾನ್ಸ್‌ ಟೇಬಲ್ ಅನಿಮಲ್ ಟ್ರಾನ್ಸ್‌ ಪೋರ್ಟ್ ಮತ್ತು ಕೆನಲ್‌ ಮ್ಯಾನ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರಸಕ್ತ ವರ್ಷದಿಂದಲೇ ನಾಲ್ಕು ಹೊಸ ಕೋರ್ಸ್ ಆರಂಭ: ಸ್ಟೈಫಂಡ್ ಸಹಿತ ಇಂಟರ್ನ್ ಶಿಪ್

ಕಲಬುರಗಿ: ರಾಜ್ಯದ 45 ಕಾಲೇಜುಗಳಲ್ಲಿ ನಾಲ್ಕು ಹೊಸ ಕೋರ್ಸ್ ಗಳನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಎಲ್ಲಾ ಖಾಸಗಿ ವಾಹಿನಿಗಳಲ್ಲಿ ದುರಂತ, ಅಪಘಾತ ವಿಡಿಯೋ ಪ್ರಸಾರ ವೇಳೆ ದಿನಾಂಕ, ಸಮಯ ನಮೂದು ಕಡ್ಡಾಯ

ನವದೆಹಲಿ: ಎಲ್ಲಾ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಪ್ರಮುಖ ದುರಂತಗಳು ಮತ್ತು ಗಂಭೀರ ಅಪಘಾತಗಳ ವಿಡಿಯೋಗಳನ್ನು ಪ್ರಸಾರ ಮಾಡುವಾಗ ದೃಶ್ಯಗಳ ಮೇಲೆ ಅಪಘಾತ ಮತ್ತು ವಿಪತ್ತು, ದುರಂತ ಸಂಭವಿಸಿದ ಸಮಯ, Read more…

ನೀರು ಕುಡಿಯಲು ನದಿಗೆ ಇಳಿದಾಗಲೇ ಮೊಸಳೆ ದಾಳಿ: ಯುವಕನ ಕೈ ಕಟ್

ಕಲಬುರಗಿ: ನೀರು ಕುಡಿಯಲು ನದಿಗೆ ಇಳಿದಿದ್ದ ಯುವಕನ ಮೇಲೆ ಮೊಸಳೆ ದಾಳಿ ಮಾಡಿದ್ದು, ಇದರಿಂದಾಗಿ ಯುವಕನ ಕೈ ತುಂಡಾದ ಘಟನೆ ಸೋಮವಾರ ವಡಗೇರಾ ತಾಲೂಕಿನ ಶಿವಪುರ ಗ್ರಾಮದ ಸಮೀಪ Read more…

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಶಾಕ್: ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು: ರಾಜ್ಯದ್ಯಂತ ಸೆಪ್ಟೆಂಬರ್ ನಿಂದ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗುವುದು. ಸರ್ಕಾರಿ ಭೂಮಿ ಸಂರಕ್ಷಣೆಗಾಗಿ ಆರಂಭಿಸಿದ ಲ್ಯಾಂಡ್ ಬೀಟ್ ಆ್ಯಪ್ ಆಧರಿಸಿ ತೆರವು ಕಾರ್ಯಚರಣೆ ನಡೆಸಲಾಗುವುದು ಎಂದು Read more…

ಇಂದು ಹೊರಬೀಳಲಿದೆ 100 ಗ್ರಾಂ ಹೆಚ್ಚುವರಿ ತೂಕದಿಂದ ಅನರ್ಹಗೊಂಡ ವಿನೇಶ್ ಪೋಗಟ್ ತೀರ್ಪು

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಪಂದ್ಯದ ವೇಳೆ 100 ಗ್ರಾಂ ಹೆಚ್ಚುವರಿ ತೂಕದಿಂದ ಸ್ಪರ್ಧೆಯಿಂದಲೇ ಅನರ್ಹಗೊಂಡ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಸಲ್ಲಿಸಿರುವ ಮೇಲ್ಮನವಿಯ ತೀರ್ಪು ಇಂದು ಪ್ರಕಟವಾಗಲಿದೆ. Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 12,000 ಶಿಕ್ಷಕರ ನೇಮಕಾತಿ

ತುಮಕೂರು: ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 12,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ತುಮಕೂರಿನಲ್ಲಿ ಸೋಮವಾರ ಕೆಡಿಪಿ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಹೋಟೆಲ್ ಆಹಾರ ಪರೀಕ್ಷೆಗೆ ಸರ್ಕಾರದಿಂದಲೇ ಕಿಟ್

ಬೆಂಗಳೂರು: ಬೆಂಗಳೂರು ರಾಜ್ಯದ ಅನೇಕ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ, ಶುಚಿತ್ವ ಇಲ್ಲದಿರುವ ಬಗ್ಗೆ ದೂರುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೂಡ ಆಹಾರ ಸುರಕ್ಷತೆ Read more…

ಹಳೆ ಬಿಲ್ ಬಾಕಿ ಹಿನ್ನಲೆ ಸರ್ಕಾರಿ ಶಾಲೆ, ಕಾಲೇಜುಗಳಿಗೆ ವಿದ್ಯುತ್ ಕಡಿತ ಆತಂಕ

ಬೆಂಗಳೂರು: ಪ್ರಸಕ್ತ ಸಾಲಿನಿಂದ ರಾಜ್ಯದ ಸರ್ಕಾರಿ ಶಾಲಾ, ಕಾಲೇಜುಗಳಿಗೆ ಉಚಿತ ವಿದ್ಯುತ್ ಯೋಜನೆ ಘೋಷಣೆ ಮಾಡಿದೆ. ಆದರೆ, ಹಳೆ ವಿದ್ಯುತ್ ಬಿಲ್ ಸುಮಾರು 11 ಕೋಟಿ ರೂಪಾಯಿಗೆ ಬಾಕಿ Read more…

ಮಳೆಗಾಲದಲ್ಲಿ ವಿಶ್ರಾಂತಿ ಪಡೆಯಲು ಈ 5 ಪ್ರಶಾಂತ ಸ್ಥಳಗಳಿಗೆ ಭೇಟಿ ನೀಡಿ

ಮಳೆಗಾಲ ಶುರುವಾಗುತ್ತಿದ್ದಂತೆ ಜನರ ಮನಸ್ಸಿನಲ್ಲಿ ಉಲ್ಲಾಸದಾಯಕ ಅನುಭವವಾಗುತ್ತದೆ. ಮತ್ತು ಪ್ರತಿದಿನದ ಜಂಜಾಟದವನ್ನು ಮರೆತು ಮನಸ್ಸಿಗೆ ವಿಶ್ರಾಂತಿ ಬೇಕು ಎಂದು ಬಯಸುತ್ತಾರೆ. ಹಾಗಾಗಿ ಹೆಚ್ಚಾಗಿ ಜನರು ಈ ಸಮಯದಲ್ಲಿ ವಾರಾಂತ್ಯದಲ್ಲಿ Read more…

ಗರ್ಭಿಣಿಯರು ತಪ್ಪದೇ ಸೇವಿಸಿ ಈ ಜೀವಸತ್ವ ಹೊಂದಿರುವ ಆಹಾರ

ಗರ್ಭಾವಸ್ಥೆಯಲ್ಲಿ ಪೌಷ್ಟಿಕಾಂಶಗಳು ಹೆಚ್ಚು ಅವಶ್ಯಕವಾಗಿವೆ. ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಸಮತೋಲಿತ ಆಹಾರವು ಮಗುವಿನ ಸೂಕ್ತ ಬೆಳವಣಿಗೆ ಮತ್ತು ತಾಯಿಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾಗಿ ಗರ್ಭಿಣಿಯರು ಉತ್ತಮ Read more…

ಅರಣ್ಯದಂಚಿನ ವಸತಿ ಪ್ರದೇಶಗಳ ಜನರಿಗೆ ವಿಮೆ ಸೌಲಭ್ಯ

ಬೆಂಗಳೂರು: ಅರಣ್ಯದಂಚಿನ ವಸತಿ ಪ್ರದೇಶಗಳ ಜನರಿಗೆ ಸರ್ಕಾರದ ಸಹಯೋಗದೊಂದಿಗೆ ವಿಮೆ ಸೌಲಭ್ಯ ಕಲ್ಪಿಸುವ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ Read more…

ರೈತರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳಿಂದ ಪೋಡಿ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಬಗರ್ ಹುಕುಂ ಅರ್ಜಿ ವಿಲೇವಾರಿ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ Read more…

ಆ. 15ರ ಉಪಗ್ರಹ ಉಡಾವಣೆ ಮುಂದೂಡಿಕೆ: ಇಸ್ರೋ ಘೋಷಣೆ

ಬೆಂಗಳೂರು: ಭೂ ಪರಿವೀಕ್ಷಣೆ ಉಪಗ್ರಹ EO-08 ಉಡ್ಡಯನವನ್ನು ಆಗಸ್ಟ್ 15 ಬದಲಿಗೆ ಆಗಸ್ಟ್ 16ಕ್ಕೆ ಮುಂದೂಡಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಘೋಷಿಸಿದೆ. ಎಸ್.ಎಸ್.ಎಲ್.ವಿ. ಡಿ-3 ಮೂಲಕ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಕಳೆದ 15 ದಿನಗಳಿಂದ ಬೆಂಗಳೂರಿನಲ್ಲಿ ವಿದ್ಯುತ್ ಕಡಿತವಾಗುತ್ತಿದೆ. ಆಗಸ್ಟ್ 13 ರ ಮಂಗಳವಾರ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ತುರ್ತು ನಿರ್ವಹಣಾ ಕಾರ್ಯಗಳಿಗಾಗಿ Read more…

ಗಮನಿಸಿ: ಇಂದಿನಿಂದ ಆ. 15 ರವರೆಗೆ ಮೆಟ್ರೋ ರೈಲು ಸೇವೆ ವ್ಯತ್ಯಯ

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗ ವಿಸ್ತರಣೆಯ ನಾಗಸಂದ್ರ ಮಾದಾವರ ವರೆಗಿನ ರೀಚ್ -3ರ ವಿಸ್ತೃತ ಮಾರ್ಗದಲ್ಲಿ ಸಿಗ್ನಲ್ ಪರೀಕ್ಷೆ ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿದೆ. Read more…

ಮನೆ ಕೆಲಸದಲ್ಲಿ ನೆರವಾಗುವ ಪುರುಷ ಯಾಕೆ ಇಷ್ಟವಾಗ್ತಾನೆ ಗೊತ್ತಾ….?

ಮನೆಯ ಕೆಲಸದಲ್ಲಿ ನಿಮ್ಮ ಸಂಗಾತಿಗೆ ನೀವು ನೆರವಾಗ್ತೀರಾ? ನಿಮ್ಮ ಉತ್ತರ ಇಲ್ಲ ಎಂದಾದಲ್ಲಿ ಇಂದಿನಿಂದಲೇ ಮನೆ ಕೆಲಸದಲ್ಲಿ ಸಹಾಯ ಮಾಡಲು ಶುರು ಮಾಡಿ. ಸಮೀಕ್ಷೆಯೊಂದು ಮನೆ ಕೆಲಸಕ್ಕೆ ನೆರವಾಗುವ Read more…

SHOCKING NEWS: ರಾಜ್ಯದಲ್ಲಿ ಒಂದೇ ವರ್ಷ 68 ಸಾವಿರ ಏಡ್ಸ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 68,450 ಹೆಚ್ಐವಿ ಪ್ರಕರಣ ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹೆಚ್ಐವಿ ಸೋಂಕಿನ ಬಗ್ಗೆ ಯುವಜನತೆ Read more…

ಮಳೆಗಾಲದಲ್ಲಿ ಚರ್ಮದ ಆರೈಕೆಗಾಗಿ ಬಳಸಿ ಈ ಸೀರಮ್

ಮಳೆಗಾಲವು ಬೇಸಿಗೆಯ ಬಿಸಿಲಿನ ಶಾಖದಿಂದ ವಿರಾಮವನ್ನು ನೀಡುತ್ತದೆ ನಿಜ. ಆದರೆ ಅತಿಯಾದ ತೇವಾಂಶದಿಂದಾಗಿ ಚರ್ಮ ಹಾನಿಗೊಳಗಾಗುತ್ತದೆ. ಹಾಗಾಗಿ ಈ ಸಮಯದಲ್ಲಿ ಚರ್ಮದ ಆರೈಕೆ ಮಾಡುವುದು ಬಹಳ ಅಗತ್ಯ. ಇಲ್ಲವಾದರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...