alex Certify Latest News | Kannada Dunia | Kannada News | Karnataka News | India News - Part 1373
ಕನ್ನಡ ದುನಿಯಾ
    Dailyhunt JioNews

Kannada Duniya

ಕೊನೆಗೂ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಈದ್ಗಾ ಮೈದಾನದಲ್ಲಿ ಶುಕ್ರವಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕುರಿತು ನಡೆದ ಚರ್ಚೆ, ವಿವಾದ, ಪ್ರತಿಭಟನೆ ನಡುವೆ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ Read more…

ಗುಡ್ ನ್ಯೂಸ್: ಪೊಲೀಸ್ ಠಾಣೆಗೆ ಹೋಗುವ ಬದಲು ಆನ್ಲೈನ್ ಮೂಲಕವೇ ದೂರು, ಇ-ಎಫ್ಐಆರ್ ವ್ಯವಸ್ಥೆಗೆ ಚಾಲನೆ

ಬೆಂಗಳೂರು: ವಾಹನ ಕಳುವಾದ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಹೋಗುವ ಮೊದಲು ಆನ್ಲೈನ್ ಮೂಲಕವೇ ದೂರು ನೀಡುವ ವ್ಯವಸ್ಥೆಯನ್ನು ರಾಜ್ಯ ಪೊಲೀಸ್ ಇಲಾಖೆ ರೂಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ Read more…

ಇಸಿಜಿ, ಬಿಪಿ, ಶುಗರ್ ಎಲ್ಲವೂ ನಾರ್ಮಲ್ : ಫಿಟ್ಸ್‌ ಬಂದಂತೆ ‘ಚೈತ್ರಾ’ ಹೈಡ್ರಾಮಾ..!

ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿಗೆ 5 ಕೋಟಿ ವಂಚಿಸಿದ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು. Read more…

ತುರ್ತು ಸಂದರ್ಭದಲ್ಲಿ ಕ್ಷಣಾರ್ಧದಲ್ಲಿ ಎಚ್ಚರಿಕೆ ನೀಡುವ ‘ಎಮರ್ಜೆನ್ಸಿ ಅಲರ್ಟ್’ ಪರೀಕ್ಷಾರ್ಥ ಪ್ರಯೋಗ

ನವದೆಹಲಿ: ಪ್ರಕೃತಿ ವಿಕೋಪದಂತಹ ತುರ್ತು ಸಂದರ್ಭದಲ್ಲಿ ಜನರಿಗೆ ಕ್ಷಣಾರ್ಧದಲ್ಲಿ ಎಚ್ಚರಿಕೆ ಸಂದೇಶ ನೀಡುವ ಮತ್ತು ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಎಮರ್ಜೆನ್ಸಿ ಅಲರ್ಟ್ ವ್ಯವಸ್ಥೆ ರೂಪಿಸಿದ್ದು, ಪರೀಕ್ಷಾರ್ಥ ಪ್ರಯೋಗವನ್ನು ಶುಕ್ರವಾರ Read more…

ಕೇರಳದಲ್ಲಿ ‘ನಿಫಾ ವೈರಸ್’ ಪ್ರಕರಣಗಳ ಸಂಖ್ಯೆ ಹೆಚ್ಚಳ : ಸೆ.24ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕೋಯಿಕ್ಕೋಡ್: ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸೆ,24 ರವರೆಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಶಾಲೆಗಳು, ವೃತ್ತಿಪರ ಕಾಲೇಜುಗಳು, ಬೋಧನಾ ಕೇಂದ್ರಗಳು Read more…

ಕದ್ರಿ ಮಂಜುನಾಥನ ದೇವಾಲಯವೇ ಉಗ್ರ ಅರಾಫತ್ ಅಲಿಯ ಟಾರ್ಗೆಟ್ : ‘NIA’ ತನಿಖೆ ವೇಳೆ ಸ್ಪೋಟಕ ಸತ್ಯ ಬಯಲು

ಶಿವಮೊಗ್ಗ : ಶಿವಮೊಗ್ಗದಲ್ಲಿ ಐಎಸ್ ಐಎಸ್ ನಿಂದ ಟ್ರಯಲ್ ಬ್ಲಾಸ್ಟ್ ಪ್ರಕರಣ, ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದ ಕಿಂಗ್ ಪಿನ್ ಅರಾಫತ್ ಅಲಿಯನ್ನು ಗುರುವಾರ ದೆಹಲಿ ಅಂತರಾಷ್ಟ್ರೀಯ Read more…

ಇನ್ನೂ 3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿ : ಸಂಚಲನ ಸೃಷ್ಟಿಸಿದ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

ಬೆಂಗಳೂರು : ಇನ್ನೂ3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿ ಎಂದು ಹೈಕಮಾಂಡ್ ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದು, ಕಾಂಗ್ರೆಸ್ Read more…

ಬರ ಘೋಷಣೆ ಹಿನ್ನೆಲೆ: ಪಡಿತರ ಚೀಟಿದಾರರಿಗೆ ನಗದು ಬದಲು ಹೆಚ್ಚುವರಿ 5 ಕೆಜಿ ಅಕ್ಕಿ..?

ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 150ಕ್ಕೂ ಅಧಿಕ ತಾಲೂಕುಗಳನ್ನು ಬರ ಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಪರಿಹಾರ ಜೊತೆಗೆ ಅನ್ನ ಭಾಗ್ಯ Read more…

ಸಾರ್ವಜನಿಕರೇ ಗಮನಿಸಿ : 10 ರೂ.ಮುಖಬೆಲೆಯ `ನಾಣ್ಯ’ ಅಧಿಕೃತವಾಗಿ ಸ್ವೀಕರಿಸುವಂತೆ ಸೂಚನೆ

ಮೈಸೂರು: ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ 10 ರೂ. ನಾಣ್ಯ ಚಲಾವಣೆಯಲ್ಲಿದೆ, ಎಲ್ಲರೂ ಇದನ್ನು ಬಳಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆವಿ ರಾಜೇಂದ್ರ ಸ್ಪಷ್ಟನೆ ನೀಡಿದ್ದಾರೆ. ವಹಿವಾಟು ಮತ್ತು ಪಾವತಿಗಾಗಿ Read more…

ಉಗುರಿನ ಆರೋಗ್ಯ ಹೆಚ್ಚಿಸಲು ಹೀಗೆ ಮಾಡಿ

ನೀಳ ಉಗುರು ಬೆಳೆಸುವುದು ನಿಮ್ಮ ಬಹುದಿನಗಳ ಕನಸೇ, ಆದರೆ ಅದು ಕೈಗೂಡುತ್ತಿಲ್ಲವೇ. ಹೌದು ಹಲವು ಕಾರಣಗಳಿಗೆ ಉಗುರು ಅರ್ಧದಲ್ಲೇ ತುಂಡಾಗಬಹುದು. ಅದನ್ನು ತಪ್ಪಿಸಲು ಹೀಗೆ ಮಾಡಬಹುದು. ದೇಹಕ್ಕೆ ಸಂಬಂಧಿಸಿದ Read more…

ಉದ್ಯೋಗ ವಾರ್ತೆ : 1095 ಎಸ್ಐ, ಕಾನ್ ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಪೊಲೀಸ್ ಇಲಾಖೆಗೆ ಬಲ ತುಂಬುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಜ್ಜೆಯಿಟ್ಟಿದ್ದು, 1095 ಸಬ್ ಇನ್ ಸ್ಪೆಕ್ಟರ್ ಗಳು ಹಾಗೂ ಕಾನ್ ಸ್ಟೇಬಲ್ ಗಳ ಹುದ್ದೆಗಳನ್ನು ನೇರ Read more…

ಗಮನಿಸಿ: ಸೆ. 30ರೊಳಗೆ ಖಾತೆಗೆ ಆಧಾರ್ ಲಿಂಕ್ ಮಾಡದಿದ್ರೆ ಫ್ರೀಜ್ ಆಗಲಿದೆ ಖಾತೆಯಲ್ಲಿನ ಹಣ

ನವದೆಹಲಿ: ಪಿಪಿಎಫ್, ಎನ್.ಎಸ್.ಸಿ. ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಸೆಪ್ಟೆಂಬರ್ 30 ಆಧಾರ್ ಜೋಡಣೆ ಮಾಡಲು ಕೊನೆಯ ದಿನವಾಗಿದೆ. ಸಾಮಾಜಿಕ ಭವಿಷ್ಯ ನಿಧಿ, ಹಿರಿಯ ನಾಗರಿಕರ ಉಳಿತಾಯ Read more…

ಜಾಗತಿಕ ಮಟ್ಟದಲ್ಲಿ ನಂಬರ್ ಒನ್ ಜನಪ್ರಿಯ ನಾಯಕ ಪ್ರಧಾನಿ ಮೋದಿ

ನವದೆಹಲಿ: ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಜಾಗತಿಕ ನಾಯಕರ ಸಮೀಕ್ಷೆಯಲ್ಲಿ ಶೇಕಡ 76ರಷ್ಟು ರೇಟಿಂಗ್ ಪಡೆದುಕೊಂಡ Read more…

ಲಿವರ್ ʼಆರೋಗ್ಯʼ ಕಾಪಾಡುವ ಆಹಾರಗಳಿವು

ಲಿವರ್‌ ಹಲವಾರು ರೀತಿಯ ಕಾರ್ಯಗಳನ್ನು ನಿರ್ವಹಿಸುತ್ತದೆ. ಪ್ರೋಟೀನ್‌, ಕೊಲೆಸ್ಟ್ರಾಲ್‌ ಮತ್ತು ಪಿತ್ತರಸ ಬಿಡುಗಡೆ, ವಿಟಮಿನ್‌, ಖನಿಜಾಂಶ ಮತ್ತು ಕಾರ್ಬೋಹೈಡ್ರೇಟ್ಸ್‌ ಶೇಖರಣೆ ಇದರ ಪ್ರಮುಖ ಕಾರ್ಯವಾಗಿದೆ. ಇದರ ಆರೋಗ್ಯ ಕೂಡ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : 310 ‘ಅರಣ್ಯ ವೀಕ್ಷಕ’ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 310 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಹಾಗೂ ಈ ಬಗ್ಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು Read more…

ಎಳನೀರು ಸೇವಿಸುವುದರಿಂದ ನಷ್ಟವಾಗುತ್ತಾ ತೂಕ…..?

ಎಳನೀರು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ಇದು ಪೊಟ್ಯಾಶಿಯಂ, ಫೈಬರ್, ಮತ್ತು ಪ್ರೋಟೀನ್ ಸೇರಿದಂತೆ ನೈಸರ್ಗಿಕ ಕಿಣ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಇದು ತೂಕ ನಷ್ಟಕ್ಕೆ ಉತ್ತಮ ಎಂದು ಹೇಳಲಾಗುತ್ತದೆ. Read more…

ಕೂದಲುದುರುವ ಸಮಸ್ಯೆ ನಿವಾರಣೆಗೆ ಬೇಕು ಪ್ರೋಟೀನ್ ಜೊತೆಗೆ ವಿಟಮಿನ್

ತಲೆ ಕೂದಲು ಬೆಳವಣಿಗೆಯಲ್ಲಿ ಪ್ರೋಟೀನ್ ಮಹತ್ವದ ಪಾತ್ರ ವಹಿಸುತ್ತದೆ. ಮನುಷ್ಯನ ಕೂದಲಿನಲ್ಲಿ ಶೇಕಡಾ 65-95 ರಷ್ಟು ಪ್ರೋಟೀನ್ ಇರುತ್ತದೆ. ಕೂದಲು ಗಟ್ಟಿಯಾಗಿ, ಹೇರಳವಾಗಿ, ಕಪ್ಪಾಗಿ ಬೆಳೆಯಲು ಪ್ರೋಟೀನ್ ಜೊತೆಗೆ Read more…

Power Cut : ಬೆಂಗಳೂರಿಗರೇ ಇಂದು ಈ ಏರಿಯಾದಲ್ಲಿ ಕರೆಂಟ್ ಇರಲ್ಲ : ಬೇಗ ಬೇಗ ಮೊಬೈಲ್, ಲ್ಯಾಪ್ ಟಾಪ್ ಚಾರ್ಜ್ ಮಾಡ್ಕೊಳ್ಳಿ

ಬೆಂಗಳೂರು : ನಗರದ ಹಲವು ಪ್ರದೇಶಗಳಲ್ಲಿ ಇಂದು ( ಸೆ.16) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. ಸೆ.16ರ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ Read more…

ಪರಿಸರಕ್ಕೆ ಮಾರಕ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಜತೆಗೆ ವಿಸರ್ಜನೆಯೂ ನಿಷೇಧ

ಬೆಂಗಳೂರು: ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ಮೂರ್ತಿಗಳ ತಯಾರಿಕೆ, ಮಾರಾಟ, ವಿಸರ್ಜನೆ ಕಟ್ಟುನಿಟ್ಟಾಗಿ ನಿಷೇಧಿಸಲು ಕ್ರಮ ಕೈಗೊಳ್ಳುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ ಸಚಿವ Read more…

ಲವಂಗದಲ್ಲಿದೆ ಹಲವು ಆರೋಗ್ಯ ಪ್ರಯೋಜನ

ಮಸಾಲೆ ಪದಾರ್ಥಗಳಲ್ಲಿ ಅದರಲ್ಲೂ ಮುಖ್ಯವಾಗಿ ಪಲಾವ್, ಬಿರಿಯಾನಿ, ಕುರ್ಮಗಳಲ್ಲಿ ಬಳಸಲಾಗುವ ಲವಂಗದ ಸೇವನೆಯಿಂದ ಹಲವು ಆರೋಗ್ಯದ ಪ್ರಯೋಜನಗಳಿವೆ. ಕೊರೊನಾ ಬಂದ ಬಳಿಕ ರೋಗನಿರೋಧಕ ಶಕ್ತಿ ಹೆಚ್ಚಿಸುವ ಕಷಾಯ ತಯಾರಿಸುವ Read more…

BREAKING : ‘ಓ ಮೈ ಗಾಡ್ 2’ ಚಿತ್ರ ಖ್ಯಾತಿಯ ಬಾಲಿವುಡ್ ನಟ ‘ಸುನಿಲ್ ಶ್ರಾಫ್’ ಇನ್ನಿಲ್ಲ

ಬಾಲಿವುಡ್ ನಟ ಸುನಿಲ್ ಶ್ರಾಫ್ ಸೆಪ್ಟೆಂಬರ್ 15, 2023 ರಂದು ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುನಿಲ್ ಶ್ರಾಫ್ ಸಾವಿಗೆ ನಿಜವಾದ ಕಾರಣ ತಿಳಿದುಬಂದಿಲ್ಲ. ಸುನಿಲ್ ಶ್ರಾಫ್ ಕೊನೆಯ Read more…

2.31 ಕೋಟಿ ಜನರಿಂದ ಸಂವಿಧಾನ ಪೀಠಿಕೆ ವಾಚನ: ವಿಶ್ವ ದಾಖಲೆ

ಬೆಂಗಳೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಸರ್ಕಾರ ಸಂವಿಧಾನ ಪೀಠಿಕೆ ಓದುವ ಮಹತ್ವಾಕಾಂಕ್ಷಿ ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ದೇಶ ವಿದೇಶಗಳಿಂದ ಎರಡು ಕೋಟಿಗೂ ಅಧಿಕ ಜನ Read more…

ತುಮಕೂರಿನ ಜನತೆ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ತುಮಕೂರು : ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ತುಮಕೂರಿನ ಈ ಪ್ರದೇಶಗಳಲ್ಲಿ ಸೆ. 16, 17 ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ Read more…

BIG NEWS : ಸುಳ್ಳು ಸುದ್ದಿ, ದ್ವೇಷ ಭಾಷಣಕ್ಕೆ ‘ಸುಮೋಟೋ ಕೇಸ್’ ಹಾಕಿ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಸುಳ್ಳು ಸುದ್ದಿ, ದ್ವೇಷ ಭಾಷಣಕ್ಕೆ ‘ಸುಮೋಟೋ ಕೇಸ್’ ಹಾಕಿ ಎಂದು ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ನೃತಪತುಂಗ ರಸ್ತೆಯ ರಾಜ್ಯ ಪೊಲೀಸ್ ಇಲಾಖೆ Read more…

ಗಮನಿಸಿ: ವಾಯುಭಾರ ಕುಸಿತ ಹಿನ್ನಲೆ ಮುಂಗಾರು ಚುರುಕು, ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ಮುಂಗಾರು ಚುರುಕಾಗಿದ್ದು, ರಾಜ್ಯದ 5 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆ ಯೆಲ್ಲೋ Read more…

‘ಮೈಸೂರು ದಸರಾ’ ಮಹೋತ್ಸವದ ವೇಳಾಪಟ್ಟಿ ಬಿಡುಗಡೆ : ಅ.15 ರಂದು ‘ನಾದಬ್ರಹ್ಮ’ ಹಂಸಲೇಖರಿಂದ ಚಾಲನೆ |Mysore Dasara 2023

ಮೈಸೂರು :  ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು, ಇದೀಗ ನವರಾತ್ರಿ ಆಚರಣೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. 15-10-2023 ಭಾನುವಾರ ಶರನ್ನವರಾತ್ರಿ ಪ್ರಾರಂಭವಾಗಲಿದ್ದು, ಚಾಮುಂಡಿ Read more…

ಒಡಿಶಾದದಲ್ಲಿದೆ ಬ್ರಹ್ಮೇಶ್ವರ ದೇವಾಲಯ

ಬ್ರಹ್ಮೇಶ್ವರ ದೇವಸ್ಥಾನವು ಒಡಿಶಾದ ಭುವನೇಶ್ವರದಲ್ಲಿದೆ. ಇದು ಶಿವನಿಗೆ ಸಮರ್ಪಿತವಾದ ಹಿಂದೂ ದೇವಾಲಯವಾಗಿದ್ದು, 9 ನೇ ಶತಮಾನದ ಕೊನೆಯಲ್ಲಿ ನಿರ್ಮಿಸಲಾಗಿದೆ. ಈ ದೇವಾಲಯದ ಒಳಗೆ ಮತ್ತು ಹೊರಗೆ ಕೆತ್ತನೆಯ ಶಿಲ್ಪಕಲೆಯಿದೆ. Read more…

ಹೃದಯದ ಆರೋಗ್ಯಕ್ಕೆ‌ ಬೆಸ್ಟ್ ‘ನೆಲಗಡಲೆ’

ಫಲಾಹಾರದಲ್ಲಿ ಇಡ್ಲಿ, ದೋಸೆಗಳಿಗೆ ಮಾಡುವ ಚಟ್ನಿಗಳಿಗೆ ನೆಲಗಡಲೆ ಹಾಕುತ್ತಾರೆ. ಇದು ದೇಹಕ್ಕೆ ನೀಡುವ ಒಳಿತು ಅಲ್ಪಸ್ವಲ್ಪವಲ್ಲ. ಇದರಲ್ಲಿ ಸ್ಯಾಚುರೇಟೆಡ್ ಮತ್ತು ಪಾಲಿ ಅನ್ ಸ್ಯಾಚುರೇಟೆಡ್ ಕೊಬ್ಬುಗಳಿವೆ. ಇವು ಹೃದಯದ Read more…

ಆರೋಗ್ಯ ವೃದ್ಧಿಸುತ್ತೆ ಬಿಲ್ವಪತ್ರೆ….!

ಬಿಲ್ವಪತ್ರೆ ಈಶ್ವರನಿಗೆ ಬಹುಪ್ರಿಯ ಎಂಬುದು ಎಲ್ಲರಿಗೂ ತಿಳಿದ ಸಂಗತಿಯೇ. ಅದರೆ ಹೊಸ ವಿಷಯವೆಂದರೆ ಇದನ್ನು ಆರೋಗ್ಯ ವೃದ್ಧಿಗೂ ಬಳಸಬಹುದು. ಹೇಗೆನ್ನುತ್ತೀರಾ? ಬೆಳಗಿನ ತಿಂಡಿಗೆ ಮುನ್ನ, ಬಿಸಿನೀರು ಕುಡಿದಾದ ಬಳಿಕ Read more…

ರಾಜ್ಯದ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ: ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಿ ಅಳವಡಿಸಿಕೊಳ್ಳಿ

ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ –HSRP ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ವಾಹನಗಳ ಮಾಲೀಕರು ಸಾರಿಗೆ ಇಲಾಖೆಯ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಂಡು ಹೆಚ್ಎಸ್ಆರ್‌ಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...