alex Certify Latest News | Kannada Dunia | Kannada News | Karnataka News | India News - Part 1375
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚೈತ್ರಾಗೆ ಪಿಟ್ಸ್ ಬಂದಿಲ್ಲ, ಆರೋಗ್ಯ ಸ್ಥಿರವಾಗಿದೆ : ವಿಕ್ಟೋರಿಯಾ ಆಸ್ಪತ್ರೆ ವೈದ್ಯೆ ಡಾ.ಆಸೀಮಾ ಸ್ಪಷ್ಟನೆ

ಬೆಂಗಳೂರು : ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯೆ ಡಾ.ಆಸೀಮಾ ಸ್ಪಷ್ಟನೆ ನೀಡಿದ್ದಾರೆ. ಇಂದು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಕುಸಿದು ಬಿದ್ದ Read more…

BREAKING: ವಂಚನೆ ಕೇಸ್: ಸಿಸಿಬಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ & ಗ್ಯಾಂಗ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಹಣ ಪಡೆದಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು Read more…

ಸರ್ಕಾರದ ಈ ತುರ್ತು ‘ಎಚ್ಚರಿಕೆ ಸಂದೇಶ’ ನಿಮ್ಮ ಮೊಬೈಲ್ ಗೂ ಬಂದಿದ್ಯಾ..? ಏನಿದು ತಿಳಿಯಿರಿ

ನವದೆಹಲಿ: ಭಾರತ ಸರ್ಕಾರವು ಹಲವಾರು ಸ್ಮಾರ್ಟ್ ಫೋನ್ ಗಳಿಗೆ ಟೆಸ್ಟ್ ಫ್ಲ್ಯಾಶ್ ಕಳುಹಿಸುವ ಮೂಲಕ ತನ್ನ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಮತ್ತೊಮ್ಮೆ ಪರೀಕ್ಷಿಸಿದೆ. ಗಂಭೀರ’ ಫ್ಲ್ಯಾಶ್ ಹೊಂದಿರುವ ತೀಕ್ಷ್ಣವಾದ Read more…

‘BPL’ ಕಾರ್ಡ್ ಹೊಂದಿದ ಸರ್ಕಾರಿ ನೌಕರರಿಗೆ ಬಿಗ್ ಶಾಕ್

ಯಾದಗಿರಿ : ಬಿಪಿಎಲ್ ಕಾರ್ಡ್ ಹೊಂದಿದ ಸರ್ಕಾರಿ ನೌಕರರು, ಉದ್ಯಮಿಗಳು, ಖಾಸಗಿ ನೌಕರರಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ದಂಡ ವಿಧಿಸಿದೆ. ಜಿಲ್ಲೆಯಲ್ಲಿ 405 Read more…

‘ಜವಾನ್’ ಚಿತ್ರಕ್ಕೆ ಪೈರಸಿ ಕಾಟ : ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ‘ಶಾರುಖ್ ಖಾನ್’

ಶಾರುಖ್ ಖಾನ್ ಅವರ ಜವಾನ್ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದ್ದು, ಶಾರುಖ್ ಖಾನ್ ಅಭಿನಯದ ಜವಾನ್ ಬಾಕ್ಸ್ ಆಫೀಸ್ ಧೂಳೆಬ್ಬಿಸುತ್ತಿದೆ. ಈ ಚಿತ್ರವು ಕೆಲವೇ ದಿನಗಳಲ್ಲಿ ದಾಖಲೆಯ ಗಳಿಕೆಯನ್ನು ಗಳಿಸಿದೆ. Read more…

ಪ್ರೇಮಿಗಳ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖತರ್ನಾಕ್ ಜೋಡಿ; ಹೋಟೆಲ್ ಒಡತಿ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹೋಟೆಲ್ ಒಡತಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಯನಾ ಹಾಗೂ ಕಿರಣ್ ಬಂಧಿತ Read more…

GOOD NEWS : ಡಿಪ್ಲೋಮಾ, ಪದವೀಧರರಿಗೆ ಸಿಹಿಸುದ್ದಿ : ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿಗೆ

ಬೆಂಗಳೂರು : ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿಗೊಳಿಸುವುದಾಗಿ ಸಿಎಂ ಹೇಳಿದ್ದಾರೆ. ಇಂದು ಖಾಸಗಿ ಚಾನೆಲ್ ಆಯೋಜಿಸಿದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ Read more…

ನಾಟಕ ಪ್ರದರ್ಶನದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಕಲಾವಿದ; ಆಘಾತಕಾರಿ ವಿಡಿಯೋ ವೈರಲ್

ಇತ್ತೀಚಿನ ದಿನಗಳಲ್ಲಿ ಯುವ ಜನತೆ ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಆರೋಗ್ಯವಂತವಾಗಿರುವವರು ನೋಡನೋಡುತ್ತಿದ್ದಂತೆ ಕುಸಿದು ಬಿದ್ದು ಸಾವಿಗೀಡಾದ ಹಲವು ವಿಡಿಯೋಗಳು ಈಗಾಗಲೇ ವೈರಲ್ ಆಗಿದ್ದು, ಇದಕ್ಕೆ ಈಗ Read more…

BREAKING : ಸಚಿವ ಡಿ.ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು : ದೌರ್ಜನ್ಯ, ವಂಚನೆ ಮತ್ತು ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪ್ರಕರಣ ರದ್ದು ಕೋರಿ ಡಿ ಸುಧಾಕರ್ Read more…

ಚೈತ್ರಾ ಕುಂದಾಪುರ ಪ್ರಖ್ಯಾತಿಗೆ ಕಾರಣವಾಗಿತ್ತು ಕೇಂದ್ರ ಸಚಿವೆ ಮಾಡಿದ್ದ ಆ ಟ್ವೀಟ್…!

ಉಡುಪಿ: ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆಕೆಯ ಬಂಧನದ ಬಳಿಕ Read more…

BIG NEWS : ಹಿಂದೂ ಧರ್ಮದ ಗ್ರಂಥ ‘ರಾಮಚರಿತಮಾನಸ’ ಸೈನೈಡ್ ಇದ್ದಂತೆ; ಮತ್ತೊಂದು ವಿವಾದ ಎಬ್ಬಿಸಿದ ಬಿಹಾರದ ಶಿಕ್ಷಣ ಸಚಿವ

ನವದೆಹಲಿ:  ಹಿಂದೂ ಧರ್ಮದ ಗ್ರಂಥ  ರಾಮಚರಿತಮಾನಸದಲ್ಲಿ ‘ಸೈನೈಡ್’ ಇದ್ದಂತೆ  ಎಂದು ಬಿಹಾರದ ಶಿಕ್ಷಣ ಸಚಿವ ಡಾ.ಚಂದ್ರಶೇಖರ್ ಗುರುವಾರ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ನಿಮಗೆ ಐವತ್ತೈದು ರೀತಿಯ ಭಕ್ಷ್ಯಗಳನ್ನು Read more…

ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಖಾಸಗಿ ಸುದ್ದಿವಾಹಿನಿ ನಡೆಸಿದ ವಿಶೇಷ Read more…

ಗಮನಿಸಿ : ರೈಲ್ವೆ ಹಳಿಯ ಬದಿಯಲ್ಲಿ ಬರೆಯಲಾದ W/L ಎಂದರೇನು ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಹೆಚ್ಚಿನ ಜನರು ರೈಲಿನಲ್ಲಿ ಪ್ರಯಾಣಿಸಿರಬೇಕು. ಆದರೆ ರೈಲ್ವೆಗೆ ಸಂಬಂಧಿಸಿದ ಅನೇಕ ಸಂಗತಿಗಳಿವೆ, ಅದು ಜನರಿಗೆ ಇನ್ನೂ ತಿಳಿದಿಲ್ಲ.ರೈಲ್ವೆ ಹಳಿಯ ಉದ್ದಕ್ಕೂ ನೀವು ಡಬ್ಲ್ಯೂ / ಎಲ್ ಮತ್ತು ಸಿ Read more…

‘G-Mail’ ಬಳಕೆದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ನಿಮ್ಮ ಸ್ವಂತ ಭಾಷೆಯಲ್ಲಿ ‘E-mail’ ಗಳನ್ನು ಭಾಷಾಂತರಿಸ್ಬಹುದು

ಜಿಮೇಲ್ ಮೂಲಕ, ನೀವು ಪ್ರತಿದಿನ ನೂರಾರು ಇಮೇಲ್ ಗಳನ್ನು ಕಳುಹಿಸುತ್ತೀರಿ ಮತ್ತು ಸ್ವೀಕರಿಸುತ್ತೀರಿ. ಈ ಇಮೇಲ್ ಗಳು ಕೆಲವೊಮ್ಮೆ ಇಂಗ್ಲಿಷ್, ಹಿಂದಿ ಅಥವಾ ಮತ್ತೊಂದು ಭಾಷೆಯಲ್ಲಿರುತ್ತವೆ. ಇವು ಹಿಂದಿ Read more…

NEET ಆಕಾಂಕ್ಷಿ ಸಾವಿಗೆ ಪ್ರೇಮ ವೈಫಲ್ಯವೇ ಕಾರಣವೆಂದ ಸಚಿವ; ಸಾಕ್ಷಿ ನೀಡಿ ಎಂದ ವಿದ್ಯಾರ್ಥಿನಿ ತಂದೆ…!

ವೈದ್ಯೆಯಾಗಬೇಕೆಂಬ ಕನಸು ಕಾಣುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ರಾಜಸ್ಥಾನದ ಕೋಟಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಈ ವಿಚಾರ ಕುರಿತಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಮ್ಮುಖದಲ್ಲಿಯೇ ಮಾತನಾಡಿದ್ದ ಸಚಿವ ಶಾಂತಿ ಧಾರಿವಾಲಾ ಈ ಸಾವಿಗೆ Read more…

BREAKING : ಜಮ್ಮು ಕಾಶ್ಮೀರದಲ್ಲಿ ನಡೆದ ಎನ್ ಕೌಂಟರ್ ಗೆ ಮತ್ತೋರ್ವ ‘ಯೋಧ’ ಹುತಾತ್ಮ : ಮೃತರ ಸಂಖ್ಯೆ 4 ಕ್ಕೇರಿಕೆ

ಜಮ್ಮು -ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಮತ್ತೋರ್ವ ಯೋಧ ಹುತಾತ್ಮರಾಗಿದ್ದು, ಮೃತರ ಸಂಖ್ಯೆ 4 ಕ್ಕೇರಿಕೆಯಾಗಿದೆ. ಜಮ್ಮು –ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ Read more…

ಹಳಿ ದಾಟುವಾಗ ದಿಢೀರ್ ಬಂದ ರೈಲು; ಮಧ್ಯ ಮಲಗಿ ಪವಾಡಸದೃಶ ರೀತಿಯಲ್ಲಿ ಶಿಕ್ಷಕ ಪಾರು….!

ಶಿಕ್ಷಕರೊಬ್ಬರು ರೈಲ್ವೆ ಹಳಿ ದಾಟುವ ಸಂದರ್ಭದಲ್ಲಿ ದಿಢೀರ್ ಆಗಿ ಗೂಡ್ಸ್ ರೈಲು ಬಂದಿದ್ದು, ಈ ವೇಳೆ ಸಮಯ ಪ್ರಜ್ಞೆ ಮೆರೆದ ಅವರು ಹಳಿಗಳ ಮಧ್ಯೆ ಮಲಗಿ ಪ್ರಾಣ ಉಳಿಸಿಕೊಂಡಿರುವ Read more…

BIG NEWS: ಬಸ್ ನಿಲ್ದಾಣದಲ್ಲಿ ದುರಂತ: ಎರಡು ಬಸ್ ಗಳ ಮಧ್ಯೆ ಸಿಲುಕಿ ಇಬ್ಬರು ಮಹಿಳೆಯರು ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ದುರಂತವೊಂದು ಸಂಭವಿಸಿದ್ದು, ಎರಡು ಬಸ್ ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘೋರ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಬಸ್ ನಿಲ್ದಾಣದಲ್ಲಿ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: KMF ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಕೆಎಂಎಫ್ ಕೋಲಾರ- ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಖಾಲಿ ಇರುವ ವಿವಿಧ ಒಟ್ಟು 179 ಹುದ್ದೆ Read more…

BIG NEWS : G-20 ವಿಡಿಯೋದಲ್ಲಿ ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವೆಂದು ಒಪ್ಪಿಕೊಂಡ ಮಿತ್ರರಾಷ್ಟ್ರ ‘ಯುಎಇ’

ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಉಪ ಪ್ರಧಾನಿ ಸೈಫ್ ಬಿನ್ ಜಾಯೆದ್ ಅಲ್ ನಹ್ಯಾನ್ ಇತ್ತೀಚೆಗೆ ಮುಕ್ತಾಯಗೊಂಡ ಶೃಂಗಸಭೆಯಲ್ಲಿ ಜಿ 20 ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಪಾಕಿಸ್ತಾನ Read more…

BIG NEWS: ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅರೆಸ್ಟ್

ಚಂಡೀಗಢ: ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ಹರ್ಯಾಣ ಪೊಲೀಸರು ಬಂಧಿಸಿದ್ದಾರೆ. ಜುಲೈ 31ರಂದು ಹರ್ಯಾಣದ ನೂಹ್ ನಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣದಲ್ಲಿ ಶಾಸಕರನ್ನು Read more…

ಶುಭಸುದ್ದಿ : ‘BMTC’ ಯಲ್ಲಿ ಖಾಲಿ ಇರುವ 15 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ : ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಬಿಎಂಟಿಸಿಯಲ್ಲಿ ಖಾಲಿ ಇರುವ 15 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದರು. ಬೆಂಗಳೂರು ಕೆಂಗೇರಿ Read more…

‘ಚೈತ್ರಾ ಕುಂದಾಪುರ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್ ಗೂ ಸಂಬಂಧವಿಲ್ಲ’ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ಚೈತ್ರಾ ಕುಂದಾಪುರ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್ ಗೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವಂರ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಜಿ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆಗೆ ಸರ್ಕಾರದಿಂದ 4600 ಕೋಟಿ ರೂ.ಅನುದಾನ ಬಿಡುಗಡೆ

ಬೆಂಗಳೂರು : ‘ಗೃಹಲಕ್ಷ್ಮಿ’ ಯೋಜನೆಯಡಿ ಮನೆ ಯಜಮಾನಿಗೆ 2000 ರೂ ನೀಡುವ ಸಲುವಾಗಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅವಧಿಗಾಗಿ ಸರ್ಕಾರ ಮೊದಲ ಕಂತಿನ ಹಣ ಬಿಡುಗಡೆ ಮಾಡಿದೆ. Read more…

ಮೇಲ್ಸೇತುವೆಯಿಂದ ಬಿದ್ದ ಸರ್ಕಾರಿ ಬಸ್; 20 ಪ್ರಯಾಣಿಕರಿಗೆ ಗಂಭೀರ ಗಾಯ

ಲಖನೌ: ಸರ್ಕಾರಿ ಬಸ್ ಒಂದು ಚಾಲಕನ ನಿಯಂತ್ರಣತಪ್ಪಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, 20 ಪ್ರಯಾಣಿಕರು ಗಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇ Read more…

ಹಬ್ಬದ ಸಂದರ್ಭದಲ್ಲಿ ಟಿವಿಎಸ್ ಜುಪಿಟರ್ ಖರೀದಿಗೆ ‘ಬಂಪರ್’ ಆಫರ್

ಗೌರಿ – ಗಣೇಶ ಹಬ್ಬದ ಸಂದರ್ಭದಲ್ಲಿ ಟಿವಿಎಸ್ ಜುಪಿಟರ್ ಖರೀದಿಸುವವರಿಗೆ ಬಂಪರ್ ಆಫರ್ ನೀಡಲಾಗುತ್ತಿದೆ. ಶೇಕಡ 100ರಷ್ಟು ಹಣಕಾಸು ನೆರವಿನ ಜೊತೆಗೆ ಶೂನ್ಯ ಪ್ರೊಸೆಸಿಂಗ್ ಸೌಲಭ್ಯ ಕೊಡ ಮಾಡಲಾಗುತ್ತದೆ. Read more…

ಜೆಪಿ ನಗರದ ಗಣೇಶನಿಗೆ ಈ ಬಾರಿ ನಾಣ್ಯ ಮತ್ತು ನೋಟುಗಳಿಂದ ಅಲಂಕಾರ….!

ಗೌರಿ – ಗಣೇಶ ಹಬ್ಬ ಸಮೀಪಿಸುತ್ತಿದ್ದು, ಇದರ ಸಂಭ್ರಮದ ಆಚರಣೆಗಾಗಿ ಸಾರ್ವಜನಿಕರು ಸಜ್ಜಾಗುತ್ತಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ಆಚರಣೆಗಾಗಿ ಈಗಾಗಲೇ ತಯಾರಿಗಳು ನಡೆದಿದ್ದು, ಬೆಂಗಳೂರಿನ ಜೆಪಿ ನಗರದ ಶ್ರೀ ಸತ್ಯ Read more…

ಗಮನಿಸಿ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ Read more…

ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ದುಪ್ಪಟ್ಟಾಯ್ತು ಖಾಸಗಿ ಬಸ್ ಗಳ ಟಿಕೆಟ್ ದರ

ಬೆಂಗಳೂರು : ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ ಎದುರಾಗಿದ್ದು, ಖಾಸಗಿ ಬಸ್ ಗಳ ಟಿಕೆಟ್ ದರ ದುಪ್ಪಟ್ಟಾಗಿದೆ. ಹೌದು, ಶಕ್ತಿ ಯೋಜನೆ ಜಾರಿಗೆ ಬಂದ ಹಿನ್ನೆಲೆ ಖಾಸಗಿ Read more…

ಟಾಟಾ ಮೋಟಾರ್ಸ್ ನಿಂದ ಎರಡು ಹೊಸ ನೆಕ್ಸಾನ್ ಬಿಡುಗಡೆ; ಒಮ್ಮೆ ಚಾರ್ಜ್ ಮಾಡಿದರೆ ಕ್ರಮಿಸಲಿದೆ 465 ಕಿ.ಮೀ.

ಟಾಟಾ ಮೋಟಾರ್ಸ್ ಕಂಪನಿಯು ಗುರುವಾರದಂದು ಎರಡು ಹೊಸ ನೆಕ್ಸಾನ್ ಮಾದರಿಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಈ ವಾಹನಗಳಿಗೆ ಹೊಸ ರೂಪ, ನವೀಕರಣ ಮಾಡಲಾಗಿದೆ. 8.10 ಲಕ್ಷ ರೂಪಾಯಿಗಳಿಂದ (ಎಕ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...