alex Certify Latest News | Kannada Dunia | Kannada News | Karnataka News | India News - Part 1379
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದ್ರೆ ‘ಕಾನೂನು ಕ್ರಮ’ : ಖಾಸಗಿ ವಾಹನಗಳಿಗೆ ‘ಸಾರಿಗೆ ಇಲಾಖೆ’ ಖಡಕ್ ಎಚ್ಚರಿಕೆ

ಬೆಂಗಳೂರು : ಪ್ರಯಾಣಿಕರು ದುಪ್ಪಟ್ಟು ಹಣ ವಸೂಲಿ ಮಾಡಿದ್ರೆ ‘ಕಾನೂನು ಕ್ರಮ’ ಕೈಗೊಳ್ಳುವುದಾಗಿ ಖಾಸಗಿ ವಾಹನಗಳಿಗೆ ‘ಸಾರಿಗೆ ಇಲಾಖೆ’ ಖಡಕ್ ಎಚ್ಚರಿಕೆ ನೀಡಿದೆ. ಈ ಬಗ್ಗೆ ಆಯುಕ್ತರು, ಸಾರಿಗೆ Read more…

ಸಾಲ ತೀರಿದ ಬಳಿಕವೂ ಆಸ್ತಿ ಪತ್ರ ನೀಡಲು ಸತಾವಣೆ; ಬ್ಯಾಂಕುಗಳಿಗೆ RBI ನಿಂದ ಖಡಕ್ ಸೂಚನೆ

ಸಾಲ ಪಡೆಯುವ ಸಂದರ್ಭದಲ್ಲಿ ಬ್ಯಾಂಕುಗಳಲ್ಲಿ ಆಸ್ತಿ ಪತ್ರಗಳನ್ನು ಅಡಮಾನವಾಗಿ ಇರಿಸುವುದು ಸಾಮಾನ್ಯ ಸಂಗತಿ. ಆದರೆ ಕೆಲವೊಂದು ಸಂದರ್ಭಗಳಲ್ಲಿ ಗ್ರಾಹಕರು ಸಾಲವನ್ನು ಸಂಪೂರ್ಣವಾಗಿ ಪಾವತಿ ಮಾಡಿದರೂ ಸಹ ಬ್ಯಾಂಕ್ ಅಥವಾ Read more…

ಸಾರ್ವಜನಿಕರೇ ಗಮನಿಸಿ : ಸೆ. 17 ರಿಂದ ‘ಆಯುಷ್ಮಾನ್ ಭವ’ ಅಭಿಯಾನ ಆರಂಭ

ಆರೋಗ್ಯವು ಎಲ್ಲಾರಿಗೂ ಪ್ರಮುಖವಾದುದು, ಪ್ರತಿ ಉದ್ದೇಶಿತ ಫಲಾನುಭವಿಗೂ ಆರೋಗ್ಯ ಯೋಜನೆಗಳನ್ನು ತಲುಪಿಸುತ್ತಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಉಪ ಮೇಯರ್ ಬಿ.ಜಾನಕಿ ಅವರು Read more…

ನಿಮ್ಮ `ಆಧಾರ್ ಕಾರ್ಡ್’ ಎಷ್ಟು ಬ್ಯಾಂಕ್ ಖಾತೆಗೆ ಲಿಂಕ್ ಮಾಡಲಾಗಿದೆ? ಈ ರೀತಿ ಚೆಕ್ ಮಾಡಿಕೊಳ್ಳಿ..!

ಇಂದಿನ ಸಮಯದಲ್ಲಿ, ಆಧಾರ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ, ಏಕೆಂದರೆ ನೀವು ಅದನ್ನು ಹೊಂದಿಲ್ಲದಿದ್ದರೆ, ನಿಮ್ಮ ಅನೇಕ ಕೆಲಸಗಳು ಸ್ಥಗಿತಗೊಳ್ಳಬಹುದು. ಸಿಮ್ ಕಾರ್ಡ್ ಪಡೆಯುವುದರಿಂದ ಹಿಡಿದು ಸರ್ಕಾರಿ ಮತ್ತು Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಭಾರಿ ಮಳೆ ಬಗ್ಗೆ ಮಾಹಿತಿ: ಅಮಾವಾಸ್ಯೆ ಬಳಿಕ ವಿಪರೀತ ಮಳೆ ಸಾಧ್ಯತೆ

ದಾವಣಗೆರೆ: ಅಮಾವಾಸ್ಯೆ ಕಳೆದ ನಂತರ ವಿಪರೀತ ಮಳೆಯಾಗುವ ಸಂಭವವಿದೆ ಎಂದು ನಿಖರ ಭವಿಷ್ಯಕ್ಕೆ ಹೆಸರಾದ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ Read more…

ಯೋಧನ ಜೀವ ಕಾಪಾಡಿ ಪ್ರಾಣ ತೆತ್ತ ಸೇನಾಪಡೆಯ ಶ್ವಾನ….!

ಬುಧವಾರದಂದು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೊಕೆರ್ ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಸ್ಥಳೀಯ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಉಗ್ರರು ಮನಬಂದಂತೆ ಗುಂಡು ಹಾರಿಸಿದ Read more…

ಶಾಲೆಗೆ ಹೋಗೋ ವಯಸ್ಸಲ್ಲಿ ಫುಡ್​ಸ್ಟಾಲ್​ ತೆರೆದು ಸ್ವಂತ ಉದ್ಯಮ ಆರಂಭಿಸಿದ್ದಾರೆ ಈ ಪುಟ್ಟ ಪೋರರು…!

ಅಮೃತಸರ ನಗರದಲ್ಲಿ ಜೀವನೋಪಾಯಕ್ಕಾಗಿ ಇಬ್ಬರು ಯುವ ಸಹೋದರರು ಸಾಹಸವೊಂದಕ್ಕೆ ಇಳಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇವರ ಈ ಮನಮಿಡಿಯುವ ವಿಡಿಯೋವೊಂದು ಹರಿದಾಡುತ್ತಿದೆ. 16 ಮತ್ತು 8 ವರ್ಷ ವಯಸ್ಸಿನ ಆ Read more…

ಮದುವೆಯ ನಂತರ `ಆಧಾರ್ ಕಾರ್ಡ್’ ನಲ್ಲಿ ಉಪನಾಮ, ವಿಳಾಸವನ್ನು ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಸರ್ಕಾರವು ಆಧಾರ್ ಕಾರ್ಡ್ ಅನ್ನು ಬಹಳ ಮುಖ್ಯವಾದ ದಾಖಲೆಯನ್ನಾಗಿ ಮಾಡಿದೆ. ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ಲದಿದ್ದರೆ ನಿಮ್ಮ ಅನೇಕ ಕೆಲಸಗಳು ಸ್ಥಗಿತಗೊಳ್ಳಬಹುದು. ಅಂತಹ ಪರಿಸ್ಥಿತಿಯಲ್ಲಿ, Read more…

`ಸನಾತನ ಧರ್ಮ’ವು ಭಾರತದ `ರಾಷ್ಟ್ರೀಯ ಧರ್ಮ’ವಾಗಿದೆ : ಯುಪಿ ಸಿಎಂ ಯೋಗಿ ಆದಿತ್ಯನಾಥ್|Yogi Adityanath

ಇಂದೋರ್: ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮವಾಗಿದ್ದು, ಅದನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಭಾರತದಲ್ಲಿ ವಾಸಿಸುವ ಕೆಲವರು ಇನ್ನೂ Read more…

WATCH VIDEO | ಪತ್ರಕರ್ತನಾಗಿ ಬದಲಾದ ಪೊಲೀಸ್​ ಅಧಿಕಾರಿ: ವೈರಲ್​ ಆಯ್ತು ವಿಡಿಯೋ

ರಾಜಸ್ಥಾನದ ಪೊಲೀಸ್ ಒಬ್ಬರು ಹೆಲಿಕಾಫ್ಟರ್ ತುರ್ತು ಲ್ಯಾಂಡ್ ಆದ ವಿವರಗಳನ್ನು ಟಿ.ವಿ. ಪತ್ರಕರ್ತನಂತೆ ವರದಿ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣ X (ಹಿಂದೆ ಟ್ವಿಟರ್) ನಲ್ಲಿ ವೈರಲ್ Read more…

‘ಉಜ್ವಲ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮತ್ತೆ 75 ಲಕ್ಷ ಮನೆಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸಲು ಗ್ರೀನ್ ಸಿಗ್ನಲ್

ಪ್ರಧಾನ ಮಂತ್ರಿ ‘ಉಜ್ವಲ’ ಯೋಜನೆ ಅಡಿ ಉಚಿತ ಅಡುಗೆ ಅನಿಲ ಸಂಪರ್ಕ ಪಡೆಯಲು ಬಯಸುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಮತ್ತೆ 75 ಲಕ್ಷ ಮನೆಗಳಿಗೆ ಉಚಿತವಾಗಿ ಅಡುಗೆ Read more…

ಇಂದು ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವಣ ಮಾಡು ಇಲ್ಲವೇ ಮಡಿ ಪಂದ್ಯ

ಭಾರತ ಹಾಗೂ ಶ್ರೀಲಂಕಾ ನಡುವಣ ಏಷ್ಯಾ ಕಪ್ ನ ಸೂಪರ್ ಫೋರ್ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಸಾಧಿಸುವ ಮೂಲಕ ಫೈನಲ್ ಗೆ ಎಂಟ್ರಿ ಕೊಟ್ಟಿದ್ದಾರೆ. ಇಂದು Read more…

BIGG NEWS : ಪಟಾಕಿ ನಿಷೇಧದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ | Supreme Court

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸುವ ದೆಹಲಿ ಸರ್ಕಾರದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪಟಾಕಿ ಸಿಡಿಸಲು Read more…

RBI ಏಕೀಕೃತ ಲೋಕಪಾಲ ಯೋಜನೆ; ದೂರು ಸಲ್ಲಿಸಲು ಇಲ್ಲಿದೆ ‘ಟಿಪ್ಸ್’

ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ನಿಯಂತ್ರಿತ ಘಟಕಗಳ ವಿರುದ್ಧದ ದೂರುಗಳ ಪರಿಹಾರಕ್ಕಾಗಿ ಏಕೀಕೃತ ಲೋಕಪಾಲ ಯೋಜನೆ ಜಾರಿಗೆ ತಂದಿದ್ದು, ಗ್ರಾಹಕರು ತಮ್ಮ ದೂರುಗಳಿಗೆ, ಸಂಬಂಧಿಸಿದವರಿಂದ 30 ದಿನಗಳ ಒಳಗಾಗಿ Read more…

ಜವಾನ್​​ ಸಿನಿಮಾದಲ್ಲಿ ಶಾರೂಕ್ ಬಳಸಿದ ಬೈಕ್​ಗೂ ಆನಂದ್​ ಮಹೀಂದ್ರಾಗೂ ಇದೆ ಲಿಂಕ್…​..!

ಉದ್ಯಮಿ ಆನಂದ್ ಮಹೀಂದ್ರಾ ಸಾಮಾಜಿಕ ಜಾಲತಾಣದಲ್ಲಿ ಶಾರುಖ್ ಖಾನ್ ಅವರ ಜವಾನ್ ಸಿನಿಮಾದ ಯಶಸ್ಸಿನ ಸಂಭ್ರಮವನ್ನು ಶೇರ್ ಮಾಡಿಕೊಂಡಿದ್ದಾರೆ. ಅಭಿನಂದನೆ ಸಲ್ಲಿಸಿರುವ ಈ ಪೋಸ್ಟ್‌ನಲ್ಲಿ ಆನಂದ್ ಮಹೀಂದ್ರಾ ಶಾರುಖ್‌ Read more…

ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ 300 ಹುದ್ದೆಗಳ ಭರ್ತಿ

ಬೆಂಗಳೂರು: ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ 300 ಖಾಲಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ Read more…

ಪಿ.ವಿ. ಸಿಂಧೂ ಜೊತೆ ಬ್ಯಾಡ್ಮಿಂಟನ್ ಪಂದ್ಯ ಆಡಲು ಬಯಸಿದ ಆಪಲ್ ಕಂಪೆನಿ ಸಿಇಒ

ಭಾರತೀಯ ಬ್ಯಾಡ್ಮಿಂಟನ್‌ನ ಸೆನ್ಸೇಷನ್ ಆಟಗಾರ್ತಿ ಪಿವಿ ಸಿಂಧು ಇತ್ತೀಚೆಗೆ ಆಪಲ್ ಕಂಪೆನಿಯ ಸಿಇಒ ಟಿಮ್ ಕುಕ್ ಅವರನ್ನು ಭೇಟಿಯಾಗಿದ್ದಾರೆ. ಕ್ಯಾಲಿಫೋರ್ನಿಯಾದ ಕ್ಯುಪರ್ಟಿನೊದಲ್ಲಿರುವ ಆಪಲ್ ಪಾರ್ಕ್‌ನಲ್ಲಿ ಟೆಕ್ ದಿಗ್ಗಜರ ಪ್ರಮುಖ Read more…

Video | ಥೇಟ್​ ಏಲಿಯನ್​​ನಂತೆಯೇ ಇದೆ ಈ 1000 ವರ್ಷ ಹಳೆಯ ಮಮ್ಮಿ: ವೈರಲ್​ ಆಯ್ತು ಫೋಟೋಸ್​​

ಯುಎಫ್​ಓ ಪರಿಣಿತರೊಬ್ಬರು ಮೆಕ್ಸಿಕನ್​ ಕಾಂಗ್ರೆಸ್​​ನಲ್ಲಿ ಮೂರು ಬೆರಳುಗಳು ಕೈ ಹಾಗೂ ಪಾದಗಳನ್ನು ಹೊಂದಿರುವ ವಿಚಿತ್ರವಾದ ಶವದ ಫೋಟೋವನ್ನ ಬಹಿರಂಗಪಡಿಸಿದ್ದಾರೆ. ಈ ಒಂದು ವಿಶೇಷ ಕಾರ್ಯಾಚರಣೆಯ ಮುಂದಾಳತ್ವ ವಹಿಸಿದ್ದ ಜೈಮ್ Read more…

ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ನರೇಗಾ ಕೆಲಸದ ದಿನ 150ಕ್ಕೆ ಹೆಚ್ಚಳ

ಬೆಂಗಳೂರು: ನರೇಗಾ ಯೋಜನೆಯ ಮಾನವ ದಿನ 150ಕ್ಕೆ ಹೆಚ್ಚಳ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ಎದುರಿಸಲು Read more…

`ಒಂದು ರಾಷ್ಟ್ರ, ಒಂದು ಚುನಾವಣೆ’: ಕೋವಿಂದ್ ನೇತೃತ್ವದ ಸಮಿತಿಯ ಮೊದಲ ಮಹತ್ವದ ಸಭೆ

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಹೊಸದಾಗಿ ರೂಪಿಸಲಾದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿಯ ಮೊದಲ ಅಧಿಕೃತ ಸಭೆ ಮುಂದಿನ ವಾರ ನಡೆಯಲಿದೆ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಅನ್ನಭಾಗ್ಯ ಯೋಜನೆ ಉಚಿತ ಅಕ್ಕಿ ಪಡೆವ ಫಲಾನುಭವಿಗಳ ಜಾತಿ ಪ್ರಮಾಣ ಪತ್ರ ಸಂಗ್ರಹ

ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಸರ್ಕಾರ ಅಕ್ಕಿ ನೀಡುತ್ತಿದ್ದು, ಪರಿಶಿಷ್ಟ ಸಮುದಾಯದ ಫಲಾನುಭವಿಗಳಿಂದ ಜಾತಿ ಪ್ರಮಾಣ ಪತ್ರ ಪಡೆಯಲು ಮುಂದಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು Read more…

`ಹಿಜಾಬ್’ ಧರಿಸದಿದ್ದರೆ 60 ಛಡಿ ಏಟು, 10 ವರ್ಷ ಜೈಲು ಶಿಕ್ಷೆ : ಇರಾನ್ ಸರ್ಕಾರ ಹೊಸ ಆದೇಶ!

ಇರಾನ್ : ನಿಯಮಗಳನ್ನು ಉಲ್ಲಂಘಿಸಿ ಹಿಜಾಬ್ ಧರಿಸದಿದ್ದರೆ 60 ಛಡಿ ಏಟುಗಳು, 10 ವರ್ಷಗಳ ಜೈಲು ಶಿಕ್ಷೆ ನೀಡುವ ಹೊಸ ಮಸೂದೆಯನ್ನು ಜಾರಿಗೆ ತರಲು ಇರಾನ್ ಸರ್ಕಾರ ಮುಂದಾಗಿದೆ. Read more…

ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಇಂದು ಕೊನೆಯ ಅವಕಾಶ!

ಬೆಂಗಳೂರು : ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಲಾಗಿದ್ದ ಅವಧಿಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಸೆಪ್ಟೆಂಬರ್ 14ವರೆಗೂ ವಿಸ್ತರಣೆ ಮಾಡಿತ್ತು. ತಿದ್ದುಪಡಿ ಮಾಡಲು ಇಂದು ಕೊನೆಯ ದಿನವಾಗಿದೆ. Read more…

ವಾರದಲ್ಲಿ ನಾಲ್ಕೇ ದಿನ ಕೆಲಸ, ಮೂರು ದಿನ ವಿಶ್ರಾಂತಿ: ಪ್ರಾಯೋಗಿಕವಾಗಿ ಜಾರಿಗೆ ತಂದ ಸ್ಕಾಟ್ಲೆಂಡ್

ಯುರೋಪಿಯನ್ ದೇಶಗಳಲ್ಲಿ ಪ್ರಸ್ತುತ ಹೆಚ್ಚಾಗಿ ಜಾರಿಯಾಗುತ್ತಿರುವ ವಾರಕ್ಕೆ ನಾಲ್ಕು ದಿನ ಕೆಲಸದ ಪದ್ಧತಿ ಸ್ಕಾಟ್ಲೆಂಟ್ ದೇಶದಲ್ಲಿಯೂ ಪ್ರಾಯೋಗಿಕವಾಗಿ ಜಾರಿಯಾಗಿದೆ. ವಾರದಲ್ಲಿ ನಾಲ್ಕು ದಿನ ಕೆಲಸ, ಮೂರು ದಿನ ವಿಶ್ರಾಂತಿಗೆ Read more…

ರೋಹಿಣಿ ಸಿಂಧೂರಿಗೆ 6 ತಿಂಗಳ ಬಳಿಕ ಹುದ್ದೆ: 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 7 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಯಾವುದೇ ಹುದ್ದೆ ತೋರಿಸದೆ ವರ್ಗಾವಣೆಗೊಂಡಿದ್ದ ರೋಹಿಣಿ ಸಿಂಧೂರಿ ಅವರಿಗೆ ಆರು ತಿಂಗಳ Read more…

`ATM’ ಪಿನ್ ಮರೆತಿದ್ದೀರಾ? ಪಿನ್ ಸಂಖ್ಯೆಯನ್ನು ಸುಲಭವಾಗಿ ಪಡೆಯಲು ಈ ರೀತಿ ಮಾಡಿ!

ಬ್ಯಾಂಕ್ ಖಾತೆ ಹೊಂದಿರುವ ಪ್ರತಿಯೊಬ್ಬರೂ ಎಟಿಎಂ ಕಾರ್ಡ್ ಹೊಂದಿರುತ್ತಾರೆ. ಕೆಲವು ತುರ್ತು ಸಂದರ್ಭಗಳಲ್ಲಿ, ಎಟಿಎಂನಿಂದ ಹಣವನ್ನು ಹಿಂಪಡೆಯಲಾಗುತ್ತದೆ. ಕೆಲವೊಮ್ಮೆ ಅವರು ಅವಸರದಲ್ಲಿರುತ್ತಾರೆ ಮತ್ತು ಪಿನ್ ಸಂಖ್ಯೆಯನ್ನು ಸಂಪೂರ್ಣವಾಗಿ ಮರೆತುಬಿಡುತ್ತಾರೆ.ಆದರೆ Read more…

WhatsApp ಬಳಕೆದಾರರಿಗೆ ಗುಡ್ ನ್ಯೂಸ್ : ಮತ್ತೊಂದು ಅದ್ಭುತ ಫೀಚರ್ ರಿಲೀಸ್

ನವದೆಹಲಿ: ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಮತ್ತೊಂದು ಅತ್ಯಾಕರ್ಷಕ ವೈಶಿಷ್ಟ್ಯದೊಂದಿಗೆ ಬಂದಿದೆ. ಪ್ರಸಾರದ ಮಾದರಿಯಲ್ಲಿ ವಾಟ್ಸಾಪ್ ಚಾನೆಲ್ ಗಳನ್ನು ಪರಿಚಯಿಸಲಾಗಿದೆ. ಇದು ಏಕಮುಖ ಚಾನೆಲ್ ಇದ್ದಂತೆ. ಇದು ಒಂದು Read more…

ಬೆಂಗಳೂರಿನ ಜನತೆ ಗಮನಕ್ಕೆ : ಇಂದು ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ಕಡಿತ’|Power Cut

ಬೆಂಗಳೂರು : ಬೆಸ್ಕಾಂ ಹಲವು ವಿದ್ಯುತ್ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 14 ಇಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ Read more…

BIG NEWS: ಇನ್ನು ರಸ್ತೆಗಿಳಿಯಲಿವೆ KSRTC ಲಾರಿ

ಬೆಂಗಳೂರು: ಆದಾಯ ಹೆಚ್ಚಳಕ್ಕೆ ಮುಂದಾಗಿರುವ ಕೆಎಸ್ಆರ್ಟಿಸಿ ಕಾರ್ಗೋ ಸೇವೆ ನೀಡಲು ಮುಂದಾಗಿದೆ. 20 ಟ್ರಕ್ ಗಳ ಖರೀದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮುಂದಾಗಿದ್ದು, ಮುಂದಿನ ಒಂದು Read more…

BIGG NEWS : ರಾಜ್ಯ ಸರ್ಕಾರದಿಂದ 195 ತಾಲೂಕುಗಳು `ಬರಪೀಡಿತ’ ಘೋಷಣೆ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 195 ತಾಲೂಕುಗಳನ್ನು ಬರ ಪೀಡಿತ ಎಂದು ಮಾಡಲಾಗಿದ್ದು, ಕೇಂದ್ರದ ಮಾನದಂಡದಲ್ಲಿ 161 ತಾಲೂಕುಗಳನ್ನು ತೀವ್ರ ಬರ ಎಂದು ಘೋಷಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...