alex Certify Latest News | Kannada Dunia | Kannada News | Karnataka News | India News - Part 138
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ; ಸಿಎಂ ಸಿದ್ದರಾಮಯ್ಯ.!

ಬೆಂಗಳೂರು : ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಶ್ವ ಆನೆ ದಿನದ ಅಂಗವಾಗಿ ಬೆಂಗಳೂರಿನ ಜಿಕೆವಿಕೆಯಲ್ಲಿ ʻಮಾನವ-ಆನೆ Read more…

ಲಂಚಕ್ಕೆ ಕೈಯೊಡ್ಡಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಿಎ

ಕಲಬುರ್ಗಿ: 7 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದೆ. ಅಫಜಲಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ Read more…

BIG NEWS : ಸಂತಾನ ನಿರೋಧ ಶಸ್ತ್ರಚಿಕಿತ್ಸೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ..!

ಬೆಂಗಳೂರು : ಸಂತಾನ ನಿರೋಧ ಶಸ್ತ್ರಚಿಕಿತ್ಸೆಗೆ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಕುಟುಂಬ ಯೋಜನೆಯಡಿಯಲ್ಲಿ ಮಹಿಳೆಯರ ಅತಿ ನೆಚ್ಚಿನ ಅತಿ ಹೆಚ್ಚು ಬಳಕೆಯಲ್ಲಿರುವ ಕುಟುಂಬ ಯೋಜನ ವಿಧಾನವು Read more…

ಗಮನಿಸಿ : ಆ. 22 ರಿಂದ ‘ಅಗ್ನಿಪಥ್’ ಸೇನಾ ನೇಮಕಾತಿ ರ್ಯಾಲಿ ಆರಂಭ

2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯನ್ನು ಆಗಸ್ಟ್ 22 ರಿಂದ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ ; ‘ಫ್ಲವರ್ ಶೋ’ ನೋಡಲು ತೆರಳುವವರಿಗೆ ‘ನಮ್ಮ ಮೆಟ್ರೋ’ದಿಂದ ಪೇಪರ್ ಟಿಕೆಟ್ ವಿತರಣೆ.!

ಬೆಂಗಳೂರು : ಲಾಲ್ಬಾಗ್ ನಲ್ಲಿ ಆಯೋಜಿಸಲಾಗಿರುವ ತೋಟಗಾರಿಕಾ ಫಲಪುಷ್ಪ ಪ್ರದರ್ಶನದ ಹಿನ್ನಲೆಯಲ್ಲಿ, ನಮ್ಮ ಮೆಟ್ರೋ ದಿನಾಂಕ 15, 17 ಮತ್ತು 18ನೇ ಆಗಸ್ಟ್ 2024 ರಂದು ಲಾಲ್ಬಾಗ್ ಮೆಟ್ರೋ Read more…

BREAKING : ಬೆಂಗಳೂರಲ್ಲಿ ಭೀಕರ ಅಪಘಾತ ; ಟಿಪ್ಪರ್ ಹರಿದು ಸ್ಥಳದಲ್ಲೇ ಬೈಕ್ ಸವಾರ ಸಾವು..!

ಬೆಂಗಳೂರು : ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಹರಿದು ಬೈಕ್ ಸವಾರ ಮೃತಪಟ್ಟಿದ್ದಾನೆ. ಬೊಮ್ಮನಹಳ್ಳಿ ಜಂಕ್ಷನ್ ಬಳಿ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿ ಬರುತ್ತಿದ್ದ ವೇಣುಗೋಪಾಲ್ ಗೆ Read more…

ತುಂಗಭದ್ರಾ ಡ್ಯಾಂ ಗೇಟ್ ಕೊಚ್ಚಿ ಹೋಗಿ ಅವಘಡ: ಪ್ರತಿ ಹೆಕ್ಟೇರ್ ಗೆ 50 ಸಾವಿರ ರೂ. ಪರಿಹಾರ ನೀಡಲಿ; ಬಿ.ವೈ.ವಿಜಯೇಂದ್ರ ಆಗ್ರಹ

ಕೊಪ್ಪಳ: ತುಂಗಭದ್ರಾ ಡ್ಯಾಂ ನ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದು ಕೊಚ್ಚಿ ಹೋದ ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಇಂದು ಕೊಪ್ಪಳ ಜಿಲ್ಲೆಯ Read more…

ಕಾಲಿವುಡ್ ನಟ ಸೂರ್ಯ ಅಭಿನಯದ ಬಹು ನಿರೀಕ್ಷಿತ ‘ಕಂಗುವಾ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ನಟ ಸೂರ್ಯ ಅಭಿನಯದ ಬಹು ನಿರೀಕ್ಷಿತ ‘ಕಂಗುವಾ’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಹೌದು. ನಟ ಸೂರ್ಯ ಅವರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಕಂಗುವಾ ಟ್ರೈಲರ್ ಅಂತಿಮವಾಗಿ ಬಿಡುಗಡೆಯಾಗಿದೆ. Read more…

‘ತುಂಗಭದ್ರಾ ಡ್ಯಾಮ್’ ಗೇಟ್ ಮುರಿಯಲು ಕಾರಣವೇನು..? ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು : ತುಂಗಭದ್ರಾ ಗೇಟ್ಗೆ ಒಂದೇ ಚೈನ್ ಇದ್ದ ಕಾರಣ ಅದು ಮುರಿದು ಬಿದ್ದಿದೆ. ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ತ್ವರಿತವಾಗಿ ಕಾಮಗಾರಿ ಮುಗಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ Read more…

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ Read more…

ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಹಿನ್ನೆಲೆ; ಗೋಮೂತ್ರ ಸಿಂಪಡಿಸಿ ಸ್ವಚ್ಛಗೊಳಿಸಿದ ವಾಟಾಳ್ ನಾಗರಾಜ್

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಮೈಸೂರನ್ನು ಶುದ್ಧಗೊಳಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗೋಮೂತ್ರ ಸಿಂಪಡಿಸಿ ಸ್ವಚ್ಛಗೊಳಿಸಿ ಗಮನಸೆಳೆದರು. Read more…

ರೈತರೇ ಗಮನಿಸಿ : ‘ಪೋಸ್ಟ್ ಆಫೀಸ್’ ನ ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ ಹಣ ಡಬಲ್ ಆಗಿ ಹೆಚ್ಚು ಬಡ್ಡಿ ಸಿಗುತ್ತದೆ..!

ದೇಶದಲ್ಲಿ ಅಂಚೆ ಕಚೇರಿಯಿಂದ ಅನೇಕ ಯೋಜನೆಗಳನ್ನು ನಡೆಸಲಾಗುತ್ತಿದೆ. ಇಂದು ನಾವು ನಿಮಗೆ ಪೋಸ್ಟ್ ಆಫೀಸ್ ನ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ, ಇದರಲ್ಲಿ ಹೂಡಿಕೆ ಮಾಡಿದಾಗ ನಿಮ್ಮ ಹಣ Read more…

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಒಡಿಶಾದ ಮಾಜಿ ಡಿಜಿಪಿ ಪುತ್ರ ಕ್ಯಾನ್ಸರ್ ಗೆ ಬಲಿ..!

ಭುವನೇಶ್ವರ: 2006 ರಲ್ಲಿ ರಾಜಸ್ಥಾನದ ಅಲ್ವಾರ್ ನಲ್ಲಿ ಜರ್ಮನ್ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಬಿಟ್ಟಿ ಹೊತ್ರಾ ಮೊಹಾಂತಿ ಭಾನುವಾರ ತಡರಾತ್ರಿ ಏಮ್ಸ್-ಭುವನೇಶ್ವರದಲ್ಲಿ ಚಿಕಿತ್ಸೆ Read more…

ಬೆಂಗಳೂರಲ್ಲಿ ‘ಚಿಲ್ಲರೆ’ ವಿಚಾರಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದ ‘BMTC’ ಬಸ್ ಕಂಡಕ್ಟರ್ ಅಮಾನತು |VIDEO

ಬೆಂಗಳೂರು : ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬನ ಮೇಲೆ ಕಂಡಕ್ಟರ್ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿತ್ತು. ಘಟನೆಗೆ ಸಂಬಂಧಿಸಿದಂತೆ ಬಿಎಂಟಿಸಿ ಕಂಡಕ್ಟರ್ ಶ್ರೀನಿವಾಸ್ ಅವರನ್ನು ಅಮಾನತು Read more…

SHOCKING VIDEO : ಆಸ್ಟ್ರೇಲಿಯಾದಲ್ಲಿ ಹೋಟೆಲ್ ಗೆ ಹೆಲಿಕಾಪ್ಟರ್ ಡಿಕ್ಕಿ, ಪೈಲಟ್ ಸಾವು..!

ಸೋಮವಾರ ಮುಂಜಾನೆ, ಕೈರ್ನ್ಸ್ ಹಿಲ್ಟನ್ ಹೋಟೆಲ್ ನ ಡಬಲ್ ಟ್ರೀ ಮೇಲ್ಛಾವಣಿಗೆ ಹೆಲಿಕಾಪ್ಟರ್ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಸಾವನ್ನಪ್ಪಿದ್ದಾರೆ. ಉತ್ತರ ಕ್ವೀನ್ಸ್ ಲ್ಯಾಂಡ್ ಚಾರ್ಟರ್ ಕಂಪನಿ ನೌಟಿಲಸ್ Read more…

BIG NEWS: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಆರ್.ಜಿ ಕರ್ ಕಾಲೇಜು ಪ್ರಾಂಶುಪಾಲ ರಾಜೀನಾಮೆ

ಕೋಲ್ಕತ್ತಾ: ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸ್ನಾತಕೋತ್ತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರು ಪ್ರತಿಭಟನೆ Read more…

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ ; ನಾಳೆ ಬಳ್ಳಾರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆ.13 ರಂದು ನಾಳೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ನಗರದ ಹಳೆ ತಾಲ್ಲೂಕು ಕಚೇರಿ ಆವರಣದ Read more…

BREAKING : ‘UGC-NET’ ಪರೀಕ್ಷೆ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ, ಆ. 21 ರಂದೇ ನಡೆಯಲಿದೆ ‘ಎಕ್ಸಾಂ’.!

ನವದೆಹಲಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ), 2024 ಅನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಈ Read more…

ತಮಿಳುನಾಡಿನಲ್ಲಿ ಭೀಕರ ಅಪಘಾತ : ಕಾರಿಗೆ ಟ್ರಕ್ ಡಿಕ್ಕಿಯಾಗಿ ಐವರು ವಿದ್ಯಾರ್ಥಿಗಳು ದುರ್ಮರಣ

ತಿರುವಳ್ಳೂರು: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿ ಬಳಿ ಭಾನುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

BREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ ; ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.!

ಬೆಂಗಳೂರು : ಪಿಜಿಯಲ್ಲಿ ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು  ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರದ ಹೊರವಲಯದ ಯಲಹಂಕದಲ್ಲಿ ನಡೆದಿದೆ. ನನ್ನ ಸಾವಿಗೆ ನಾನೇ ಕಾರಣ Read more…

ಇಂದು ‘ವಿಶ್ವ ಆನೆ ದಿನ’ : ಆಚರಣೆಯ ಇತಿಹಾಸ ಮತ್ತು ಮಹತ್ವ ತಿಳಿಯಿರಿ |World Elephant Day

ಬೆಂಗಳೂರು : ದೇಶದಲ್ಲಿಯೇ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಇಂದು ಎಲ್ಲೆಡೆ ‘ವಿಶ್ವ ಆನೆ ದಿನ’ ಆಚರಣೆಯನ್ನು ಆಚರಿಸಲಾಗುತ್ತಿದೆ.ಮಾನವಸ್ನೇಹಿ ಗಜರಾಜನ ಸಂರಕ್ಷಣೆ ಹಾಗೂ ಅವುಗಳ ಆವಾಸಸ್ಥಾನಗಳ Read more…

WATCH : ಮಳೆಯಲ್ಲಿ ರೈತರಿಗಾಗಿ ಛತ್ರಿ ಹಿಡಿದ ಪ್ರಧಾನಿ ಮೋದಿ, ವಿಡಿಯೋ ವೈರಲ್..!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೆಹಲಿಯ ಪೂಸಾದ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 109 ಅಧಿಕ ಇಳುವರಿ, ಹವಾಮಾನ-ಸ್ಥಿತಿಸ್ಥಾಪಕ ಮತ್ತು ಜೈವಿಕ ಬಲವರ್ಧಿತ ಬೀಜ Read more…

ಗಮನಿಸಿ : ಭೂಮಿ ಖರೀದಿಸಲು, ಮಾರಲು ಈ 6 ದಾಖಲೆ ಇರಬೇಕು..ಯಾವುದು ತಿಳಿಯಿರಿ..!

ನವದೆಹಲಿ: ಭಾರತದಲ್ಲಿ ಭೂಮಿ ಮಾರಾಟವು ವೇಗವಾಗಿ ನಡೆಯುತ್ತಿದೆ. ಈ ಖರೀದಿ ಮತ್ತು ಮಾರಾಟದ ಸಮಯದಲ್ಲಿ ಭೂಮಿಯನ್ನು ಪಡೆಯಲು ಭೂಮಾಲೀಕನು ಐದು ದಾಖಲೆಗಳನ್ನು ಹೊಂದಿರಬೇಕು. ಇದರೊಂದಿಗೆ, ಈ ಭೂಮಿ ನಿಮ್ಮದು Read more…

ಸೆ.1 ರಿಂದ ‘TRAI’ ನ ಹೊಸ ನಿಯಮ ಜಾರಿ ; ಈ ತಪ್ಪು ಮಾಡಿದ್ರೆ ರದ್ದಾಗುತ್ತೆ ನಿಮ್ಮ ಸಿಮ್ ಕಾರ್ಡ್..!

ಜನರೊಂದಿಗೆ ಸ್ಪ್ಯಾಮ್ ಕರೆಗಳ ಹೆಸರಿನಲ್ಲಿ ನಿರಂತರ ವಂಚನೆ ಪ್ರಕರಣಗಳ ಬಗ್ಗೆ ಸರ್ಕಾರ ಕಟ್ಟುನಿಟ್ಟಾಗಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಈ ಬಗ್ಗೆ ಹೊಸ ನಿಯಮವನ್ನು ಜಾರಿಗೆ Read more…

BIG NEWS: ತುಂಗಭದ್ರಾ ಡ್ಯಾಂ ಗೇಟ್ ಮುರಿದಿರುವುದು ಸಿದ್ದರಾಮಯ್ಯ ಸರ್ಕಾರಕ್ಕೆ ಅಪಶಕುನದ ಸಂಕೇತ ಎಂದ ಬಿಜೆಪಿ ಸಂಸದ

ತುಮಕೂರು: ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ಮುರಿದು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಗೋವಿಂದ ಕಾರಜೋಳ ಇದು ಸರ್ಕಾರಕ್ಕೆ ಅಪಶಕುನದ ಸಂಕೇತ ಎಂದಿದ್ದಾರೆ. Read more…

ಉದ್ಯೋಗ ವಾರ್ತೆ : ರಾಜ್ಯದಲ್ಲಿ 400 ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ. ಇಂದಿನಿಂದ (ಆಗಸ್ಟ್ 12) Read more…

BREAKING : ‘ಪೂಜಾ ಖೇಡ್ಕರ್’ ಗೆ ಬಿಗ್ ರಿಲೀಫ್ : ಆ. 21 ರವರೆಗೆ ಬಂಧಿಸದಂತೆ ಪೊಲೀಸರಿಗೆ ದೆಹಲಿ ಹೈಕೋರ್ಟ್ ಸೂಚನೆ

ನವದೆಹಲಿ : ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ಆಗಸ್ಟ್ 21ರವರೆಗೆ ಬಂಧಿಸದಂತೆ ದೆಹಲಿ ಉಚ್ಚ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ. ನ್ಯಾಯಾಲಯವು ದೆಹಲಿ ಪೊಲೀಸರು ಮತ್ತು Read more…

ರಾಹುಲ್ ಗಾಂಧಿ ‘ಡೇಂಜರ್’ ವ್ಯಕ್ತಿ, ಅವರು ದೇಶವನ್ನೇ ನಾಶಪಡಿಸಬಹುದು : ಸಂಸದೆ ಕಂಗನಾ ರನೌತ್ ವಾಗ್ಧಾಳಿ

ನವದೆಹಲಿ : ಹಿಂಡೆನ್ಬರ್ಗ್ ವರದಿ ಮತ್ತು ಮಾರುಕಟ್ಟೆ ನಿಯಂತ್ರಕ ಸೆಬಿ ಅಧ್ಯಕ್ಷೆ ಮಾಧಾಬಿ ಬುಚ್ ವಿರುದ್ಧದ ಆರೋಪಗಳನ್ನು ಅನುಮೋದಿಸಿದ್ದಕ್ಕಾಗಿ ಬಿಜೆಪಿ ಸಂಸದೆ ಕಂಗನಾ ರನೌತ್ ಸೋಮವಾರ ವಿರೋಧ ಪಕ್ಷದ Read more…

BIG NEWS: ತೀವ್ರಗೊಂಡ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆ, ಒಪಿಡಿ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ರಾಜ್ಯಾದ್ಯಂತ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರಿ ಆಸ್ಪತ್ರೆ, ಒಪಿಡಿ ಸೇವೆಯಲ್ಲಿ ಭಾರಿ ವ್ಯತ್ಯಯವಾಗಿವೆ. ವಿದ್ಯಾರ್ಥಿ ವೇತನ ಪರಿಷ್ಕರಿಸುವಂತೆ ಆಗ್ರಹಿಸಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ Read more…

Rain alert Bengaluru : ಬೆಂಗಳೂರಿಗರೇ ಎಚ್ಚರ ; ಮುಂದಿನ 6 ದಿನ ಗುಡುಗು ಸಹಿತ ಭಾರಿ ‘ಮಳೆ’ ಮುನ್ಸೂಚನೆ..!

ಬೆಂಗಳೂರು : ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಇತ್ತೀಚಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಬೆಂಗಳೂರಲ್ಲಿ ಮುಂದಿನ 6 ದಿನ ಭಾರಿ ಮಳೆಯಾಗಲಿದೆಯಂತೆ. ಐಎಂಡಿ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಗುರುವಾರದವರೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...