alex Certify Latest News | Kannada Dunia | Kannada News | Karnataka News | India News - Part 1384
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಉದ್ಯಮಿಗೆ ವಂಚನೆ ಆರೋಪ : ಚೈತ್ರಾ ಕುಂದಾಪುರ ಅರೆಸ್ಟ್

ಉಡುಪಿ : ಉದ್ಯಮಿಯೊಬ್ಬರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚೈತ್ರಾ ಕುಂದಾಪುರ Read more…

ಏಷ್ಯಾಕಪ್: ಶ್ರೀಲಂಕಾ ಮಣಿಸಿದ ಭಾರತ ಫೈನಲ್ ಗೆ

ಕೊಲಂಬೊ: ಏಷ್ಯಾಕಪ್ ಸೂಪರ್ -4 ಹಂತದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಜಯಗಳಿಸಿದ ಭಾರತ ಫೈನಲ್ ತಲುಪಿದೆ. ಮಂಗಳವಾರ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ 41 ರನ್ ಗೆಲುವು Read more…

BIGG NEWS : `ಅಶ್ಲೀಲ ವಿಡಿಯೋ’ ನೋಡುವುದು ಕಾನೂನಿನ ಪ್ರಕಾರ ಅಪರಾಧವಲ್ಲ : ಕೇರಳ ಹೈಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಅಶ್ಲೀಲ ವಿಡಿಯೋಗಳನ್ನು ಇತರರಿಗೆ ತೋರಿಸದೆ ಖಾಸಗಿಯಾಗಿ ನೋಡುವುದು ಕಾನೂನಿನ ಪ್ರಕಾರ ಅಪರಾಧವಲ್ಲ ಮತ್ತು ಅದು ವೈಯಕ್ತಿಕ ಇಚ್ಛೆ. ಇದನ್ನು ಅಪರಾಧವೆಂದು ಪರಿಗಣಿಸಿದರೆ, ವ್ಯಕ್ತಿಯ ಗೌಪ್ಯತೆಯನ್ನು ಉಲ್ಲಂಘಿಸಲಾಗುತ್ತದೆ ಎಂದು Read more…

ರೈತರಿಗೆ ಗುಡ್ ನ್ಯೂಸ್: ಫಸಲ್ ಬಿಮಾ ಯೋಜನೆಗೆ ಸರ್ಕಾರಿ ವಿಮಾ ಕಂಪನಿ ಸೇರ್ಪಡೆಗೆ ಸಲಹೆ

ಬೆಂಗಳೂರು: ಫಸಲ್ ಬಿಮಾ ಯೋಜನೆಗೆ ಸರ್ಕಾರಿ ವಿಮಾ ಕಂಪನಿ ಸೇರಿಸಲು ಸಲಹೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ Read more…

ಗೌರಿ-ಗಣೇಶ ಹಬ್ಬಕ್ಕೆ ಜನಸಾಮಾನ್ಯರಿಗೆ ಶಾಕ್ : ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆ!

ಬೆಂಗಳೂರು : ಗೌರಿ-ಗಣೇಶ ಹಬ್ಬಕ್ಕೆ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಹೆಸರು, ಉದ್ದು, ಕಡಲೆ, ಗೋಧಿ, ಅಕ್ಕಿ ಸೇರಿದಂತೆ ಹಲವು ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. Read more…

ಪೆಟ್ರೋಲ್ ಬಂಕ್ ಆವರಣದಲ್ಲೇ ಕಾರ್ ಗೆ ಬೆಂಕಿ: ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ

ಬೆಳಗಾವಿ: ಪೆಟ್ರೋಲ್ ಬಂಕ್ ಆವರಣದಲ್ಲಿಯೇ ಕಾರ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಪೆಟ್ರೋಲ್ ಬಂಕ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ. ಬೆಳಗಾವಿಯ ಕೊಲ್ಲಾಪುರ ವೃತ್ತದ Read more…

ಸೆ.15 ರಂದು ‘ಸಂವಿಧಾನ ಪೀಠಿಕೆ ವಾಚನ’ ಕಾರ್ಯಕ್ರಮ : ಈ ರೀತಿ ನೋಂದಣಿ ಮಾಡಿಕೊಳ್ಳಿ

ಬೆಂಗಳೂರು : ಸೆ.15 ರಂದು ಬೆಳಿಗ್ಗೆ 10 ಕ್ಕೆ  ಎಲ್ಲಾ ಇಲಾಖೆಗಳ ಸಿಬ್ಬಂದಿ ವರ್ಗ, ಶಾಲಾ- ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ, ಗ್ರಾಮ ಪಂಚಾಯತ್, ಜಿಲ್ಲಾ, ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ Read more…

ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ತಯಾರಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ಗೆ ಸೂಚನೆ

ಬೆಂಗಳೂರು: ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ತಯಾರಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ Read more…

ಬೆಂಗಳೂರಿನ ಜನತೆ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು : ಚಂದ್ರಾಲೇಔಟ್ ಜಲಾಶಯದ ಬಳಿ ಮೂರು ಪಂಪ್ ಗಳ ವಾಲ್ವ್ ದುರಸ್ತಿ ಕಾರ್ಯದಿಂದಾಗಿ ಸೆಪ್ಟೆಂಬರ್ 13 ರ ಇಂದು ನಗರದ ಕೆಲವು ಭಾಗಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ Read more…

ಉಗುರಿನ ʼನೇಲ್ ಪಾಲಿಶ್ʼ ಸ್ವಚ್ಚಗೊಳಿಸಲು ಇಲ್ಲಿದೆ ಸುಲಭ ವಿಧಾನ

ನೇಲ್ ಪಾಲಿಶ್ ಹಚ್ಚುವುದಕ್ಕಿಂತ ಅದನ್ನು ತೆಗೆಯಲು ಹೆಚ್ಚು ಪರಿಶ್ರಮಪಡಬೇಕು. ಗಾಢವಾದ ಬಣ್ಣದ ನೇಲ್ ಪಾಲಿಶ್ ಉಗುರಿನ ಆಸುಪಾಸು ಅಂಟಿರುತ್ತದೆ. ಯಾವುದೇ ಗುರುತಿಲ್ಲದೆ ನೇಲ್ ಪಾಲಿಶ್ ತೆಗೆಯುವುದು ಒಂದು ಕಲೆ. Read more…

ಸಾಲದ ಶೂಲದಿಂದ ಹೊರ ಬರಲು ಇರಲಿ ಜೀವನದಲ್ಲಿ ಇತಿ ಮಿತಿ

ಇಂದಿನ ದಿನಗಳಲ್ಲಿ ಯಾರಿಗೆ ತಾನೇ ಹಣ ಬೇಡ ಹೇಳಿ. ಎಲ್ಲರಿಗೂ ಅದು ಬೇಕು. ಈ ಬೇಕು ಎಂಬ ಪದವು ಗುರಿಯನ್ನು ಈಡೇರಿಸುತ್ತದೆ ಅದೇ ಗುರಿಯನ್ನು ನಾಶಗೊಳಿಸುತ್ತದೆ. ವ್ಯಕ್ತಿಯಲ್ಲಿನ ಅನಿಯಂತ್ರಿತ Read more…

BIGG NEWS : `ದೇಶದ್ರೋಹ’ದ ಕುರಿತಾದ ಅರ್ಜಿಗಳು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ

ನವದೆಹಲಿ: ಭಾರತೀಯ ದಂಡ ಸಂಹಿತೆಯ (ಐಪಿಸಿ) ವಸಾಹತುಶಾಹಿ ದೇಶದ್ರೋಹದ (ಸೆಕ್ಷನ್ 124 ಎ) (ದೇಶದ್ರೋಹ) ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ. Read more…

5 ವರ್ಷ ನಿಯೋಜನೆ ಪೂರೈಸಿದ ನೌಕರರು ಮಾತೃ ಇಲಾಖೆಗೆ ವಾಪಸ್ ಕರೆಸಲು ಸುತ್ತೋಲೆ

ಬೆಂಗಳೂರು: ಐದು ವರ್ಷ ನಿಯೋಜನೆ ಪೂರ್ಣಗೊಳಿಸಿದ ಅಧಿಕಾರಿಗಳು, ಸಿಬ್ಬಂದಿಯನ್ನು ಕೂಡಲೇ ಮಾತೃ ಇಲಾಖೆಗೆ ವಾಪಸ್ ಕರೆಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. Read more…

BIGG NEWS : ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/07/2016 Read more…

ʼಮೊಬೈಲ್ʼ ನಲ್ಲೇ ಹೆಚ್ಚು ಕಾಲ ಕಳೆಯುವವರಿಗೆ ಕಾದಿದೆ ಅಪಾಯ…!

ಹದಿಹರೆಯದವರಿಗೆಲ್ಲ ಈಗ ಸ್ಮಾರ್ಟ್ ಫೋನ್ ಒಂದು ಚಟವಾಗಿಬಿಟ್ಟಿದೆ. ಮೊಬೈಲ್ ಗೆ ಅಡಿಕ್ಟ್ ಆಗದೆ ಇರುವವರೇ ಇಲ್ಲ. ಆದ್ರೆ ದಿನಕ್ಕೆ 6 ಗಂಟೆಗಿಂತ ಹೆಚ್ಚು ಕಾಲ ಸ್ಮಾರ್ಟ್ ಫೋನ್ ಬಳಸುವವರಿಗೆ Read more…

ಬೆಳವಣಿಗೆಗೆ ಬೇಕು ಸಮತೋಲನ ಆಹಾರ

ದೈಹಿಕ ನಿರ್ವಹಣೆ ಸರಿಯಾಗಿ ಆಗಬೇಕೆಂದರೆ, ಪೋಷಕಾಂಶಗಳನ್ನು ಪ್ರತಿದಿನ ಸರಿಯಾದ ಪ್ರಮಾಣದಲ್ಲಿ ಕ್ರಮಬದ್ಧವಾಗಿ ಒದಗಿಸಬೇಕು. ಆದ್ದರಿಂದ ದಿನನಿತ್ಯ ಸಮತೋಲನ ಆಹಾರದ ಸೇವನೆ ಅತ್ಯಗತ್ಯ. ಆರೋಗ್ಯವಂತ ಆಹಾರಗಳಾದ ವಿವಿಧ ರೀತಿಯ ಧಾನ್ಯಗಳನ್ನು Read more…

ʼವ್ಯಾಯಾಮʼದಿಂದಾಗುತ್ತೆ ಮಕ್ಕಳ ದೈಹಿಕ – ಮಾನಸಿಕ ಬೆಳವಣಿಗೆ

ಬದಲಾದ ಪರಿಸ್ಥಿತಿ ದೊಡ್ಡವರಿಗೆ ಮಾತ್ರವಲ್ಲ, ಮಕ್ಕಳ ಮೇಲೂ ತೀವ್ರವಾದ ಪ್ರಭಾವ ಬೀರುತ್ತಿವೆ. ಟೈಮ್ ಪಾಸ್ ಮಾಡಲು ಟಿವಿ, ಮೊಬೈಲ್ ನೋಡುವುದರಿಂದ ಸ್ಥೂಲಕಾಯ ದಿನೇ ದಿನೇ ಹೆಚ್ಚಾಗುತ್ತಿದೆ. ಸ್ಥೂಲಕಾಯ ಸಮಸ್ಯೆ Read more…

‘ಬೊಜ್ಜು’ ನಿರ್ಲಕ್ಷಿಸುವುದು ಅಪಾಯಕ್ಕೆ ಆಹ್ವಾನ ಇರಲಿ ಈ ಎಚ್ಚರ…….!

ಆಧುನಿಕ ಜೀವನ ಶೈಲಿ, ಆಹಾರ ಕ್ರಮಗಳು ಮೊದಲಾದ ಕಾರಣಗಳಿಂದ ಕಿರಿಯ ವಯಸ್ಸಿನಲ್ಲೇ ಬೊಜ್ಜು ಕಾಣಿಸಿಕೊಳ್ಳುತ್ತದೆ. ಕುಳಿತು ಮಾಡುವ ಕೆಲಸಗಳಿಂದ ದೇಹಕ್ಕೆ ಶ್ರಮವಿಲ್ಲದೇ ಬೊಜ್ಜು ಬರುತ್ತದೆ. ಕೆಲವರು ಬೊಜ್ಜು ಕರಗಿಸಲು Read more…

ಈ ಸಣ್ಣ ಸಣ್ಣ ಬದಲಾವಣೆಗಳಿಂದ ನಿಮ್ಮದಾಗುತ್ತೆ ಸಂತೋಷದ ಜೀವನ ‌

ಸುಖ, ಸಮೃದ್ಧಿ ಜೀವನವನ್ನು ಪ್ರತಿಯೊಬ್ಬರೂ ಬಯಸ್ತಾರೆ. ಮನೆಯಲ್ಲಿ ಸದಾ ಸಂತೋಷ, ಖುಷಿ, ಆರೋಗ್ಯ, ಐಶ್ವರ್ಯ ನೆಲೆಸಿರಲೆಂದು ಹಗಲಿರುಳು ಕಷ್ಟಪಡ್ತಾರೆ. ತನ್ನ ಜೊತೆ ಇಡೀ ಕುಟುಂಬದ ಸಂತೋಷವನ್ನು ಬಯಸ್ತಾನೆ. ಆದ್ರೆ Read more…

ಸಂಬಳ ಹೆಚ್ಚಾಗಬೇಕಾ….? ಹಾಗಾದ್ರೆ ಫಾಲೋ ಮಾಡಿ ಈ ಟಿಪ್ಸ್

ಅಗತ್ಯ ವಸ್ತುಗಳೆಲ್ಲಾ ದುಬಾರಿಯಾಗಿರುವ ಇಂದಿನ ದಿನಗಳಲ್ಲಿ ಜೀವನ ನಡೆಸುವುದು ಕಷ್ಟಸಾಧ್ಯವಾಗಿದೆ. ಎಷ್ಟೆಲ್ಲಾ ದುಡಿದರೂ ತಿಂಗಳ ಕೊನೆಗೆ ಕೈಯಲ್ಲಿ ಕಾಸೇ ಉಳಿಯಲ್ಲ. ದಿನವಿಡೀ ದುಡಿದರೂ ಬರುವ ಅಲ್ಪಸ್ವಲ್ಪ ಸಂಬಳ ಸಾಕಾಗಲ್ಲ. Read more…

ಮನೆ ನಿರ್ಮಾಣದ ವೇಳೆ ಈ ವಿಚಾರದ ಬಗ್ಗೆ ಗಮನವಿರಲಿ

ಸ್ವಂತ ಮನೆ ಪ್ರತಿಯೊಬ್ಬರ ಕನಸು. ಮನೆಯ ನಿರ್ಮಾಣದ ವೇಳೆ ಎಂಜಿನಿಯರ್ ನಿಂದ ಹಿಡಿದು ಮನೆಯ ಒಳಾಂಗಣ ಸೌಂದರ್ಯದವರೆಗೆ ಎಲ್ಲ ಸಣ್ಣ ಪುಟ್ಟ ವಿಷಯಗಳ ಬಗ್ಗೆ ಗಮನ ಹರಿಸ್ತಾರೆ. ಆದ್ರೆ, Read more…

ನಿಮ್ಮ ವ್ಯಕ್ತಿತ್ವ ತಿಳಿಸುತ್ತಂತೆ ಈ ಆಪ್ಟಿಕಲ್‌ ಭ್ರಮೆ ಫೋಟೋದಲ್ಲಿ ನೀವು ಮೊದಲು ಗುರುತಿಸುವ ಪ್ರಾಣಿ…!

ಅಂತರ್ಜಾಲದಲ್ಲಿ ಇದೀಗ ಆಪ್ಟಿಕಲ್ ಭ್ರಮೆಗಳ ಫೋಟೋಗಳು ಹೆಚ್ಚು ವೈರಲ್ ಆಗುತ್ತಿವೆ. ಇದು ಜನರ ಮಿದುಳಿಗೆ ಕೆಲಸ ನೀಡುವುದಲ್ಲದೆ, ತಲೆ ಕೆರೆದುಕೊಳ್ಳುವಂತೆ ಮಾಡಿದೆ. ಇದೀಗ ಏಕವರ್ಣದ ಚಿತ್ರವು ಅಂತರ್ಜಾಲದಲ್ಲಿ ರೌಂಡ್ Read more…

ಈ ರಾಶಿಯವರಿಗಿರಲಿದೆ ಇಂದು ಕಚೇರಿಯಲ್ಲಿ ಸಂತೋಷದ ವಾತಾವರಣ

ಮೇಷ ರಾಶಿ ಇಂದು ಮಿತ್ರರೊಂದಿಗೆ ಮೋಜು ಮಸ್ತಿಯಲ್ಲಿ ತೊಡಗಲಿದ್ದೀರಿ. ಮಿತ್ರರಿಂದ ಉಪಹಾರ ಸಿಗಲಿದೆ. ಹಣ ಖರ್ಚಾಗಬಹುದು. ಹೊಸ ಸ್ನೇಹದಿಂದ ಭವಿಷ್ಯದಲ್ಲಿ ಲಾಭವಾಗಲಿದೆ. ವೃಷಭ ರಾಶಿ ಇಂದು ಉದ್ಯೋಗಿಗಳಿಗೆ ಶುಭ Read more…

ಕೆಲ ರಾಶಿಯವರಿಗೆ ಇರಲಿದೆ ಸದಾ ಸಂತೋಷ, ಆರ್ಥಿಕ ವೃದ್ಧಿ

ಅದೃಷ್ಟ ಎಲ್ಲರಿಗೂ ಒಲಿಯುವುದಿಲ್ಲ. ಲಕ್ಷ್ಮಿ ಕೃಪೆಗೆ ಪಾತ್ರರಾಗುವುದು ಸುಲಭವಲ್ಲ. ಲಕ್ಷ್ಮಿ ಮನೆಗೆ ಬಂದ್ರೆ ಹಣದ ಹೊಳೆ ಹರಿಯುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಇದ್ರ ಬಗ್ಗೆ ಅನೇಕ ಸಂಗತಿಗಳನ್ನು ಹೇಳಲಾಗಿದೆ. ವ್ಯಕ್ತಿಯ Read more…

ಖಾಸಗಿ ಸಾರಿಗೆ ಒಕ್ಕೂಟಕ್ಕೆ ಕೊಟ್ಟ ಮಾತು ಉಳಿಸಿಕೊಂಡ ಸಚಿವ ರಾಮಲಿಂಗಾ ರೆಡ್ಡಿ: 30ರಲ್ಲಿ 27 ಬೇಡಿಕೆ ಈಡೇರಿಸಲು ಬದ್ಧ

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟಕ್ಕೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್ ಮಾಡಿ ಫ್ರೀಡಂ ಪಾರ್ಕ್ ನಲ್ಲಿ ಖಾಸಗಿ Read more…

BIG NEWS: ಬೆಂಗಳೂರಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲೆ, ಕೈಗಾರಿಕೆ ಸಮಯ ಬದಲಾವಣೆ ಸೇರಿ ಅಗತ್ಯ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಹೈಕೋರ್ಟ್ ಸರ್ಕಾರಕ್ಕೆ ಸಲಹೆ ನೀಡಿದೆ. ಶಾಲೆಗಳು, ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆಗೆ ಸಲಹೆ ನೀಡಲಾಗಿದೆ. ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ಕಂಪನಿಗಳ Read more…

ಕೊರಿಯನ್ ಕಂಟೆಂಟ್ ಕ್ರಿಯೇಟರ್ ಗೆ ಭಾರತೀಯ ಯುವಕನಿಂದ ಲೈಂಗಿಕ ಕಿರುಕುಳ; ಶಾಕಿಂಗ್ ವಿಡಿಯೋ ವೈರಲ್

ಇತ್ತೀಚೆಗೆ ಕಂಟೆಂಟ್ ಕ್ರಿಯೇಟರ್ ಗಳ ಸಂಖ್ಯೆ ಹೆಚ್ಚುತ್ತಿದೆ. ವಿಡಿಯೋಗಾಗಿ ಅವರು ದೇಶ ಮಾತ್ರವಲ್ಲದೆ ಹೊರದೇಶಗಳಿಗೂ ಪ್ರಯಾಣಿಸಿ ತಮ್ಮ ಫಾಲೋವರ್ಸ್ ಗೆ ಮಾಹಿತಿ ನೀಡುತ್ತಾರೆ. ಆದರೆ, ಕೆಲವೊಮ್ಮೆ ಅವರಿಗೆ ಅಪಾಯ Read more…

BREAKING: ಸಿಎಂ ಸಿದ್ಧರಾಮಯ್ಯ ಟೀಕಿಸಿದ್ದ ಹರಿಪ್ರಸಾದ್ ಗೆ ಬಿಗ್ ಶಾಕ್: ಎಐಸಿಸಿ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. Read more…

ಚಂಡಮಾರುತದಿಂದ ಅಣೆಕಟ್ಟುಗಳು ಒಡೆದು ಜಲಪ್ರಳಯವಾದ ಲಿಬಿಯಾದಲ್ಲಿ ಹೆಣಗಳ ರಾಶಿ: ಒಂದೇ ಊರಲ್ಲಿ 1 ಸಾವಿರ ಶವ ಪತ್ತೆ, 10 ಸಾವಿರ ಜನ ನಾಪತ್ತೆ

ಚಂಡಮಾರುತದಲ್ಲಿ ಅಣೆಕಟ್ಟುಗಳು ಒಡೆದುಹೋದ ನಂತರ ಲಿಬಿಯಾದ ಪೂರ್ವ ನಗರವಾದ ಡರ್ನಾದ ಸುಮಾರು ಕಾಲು ಭಾಗವು ನಾಶವಾಯಿತು ಎಂದು ಪ್ರದೇಶದ ಆಡಳಿತವು ಮಂಗಳವಾರ ತಿಳಿಸಿದೆ. ಡರ್ನಾ ನಗರದಲ್ಲಿ ಮಾತ್ರ ಕನಿಷ್ಠ Read more…

ಪದ್ಮ ಪ್ರಶಸ್ತಿ-2024: ಸೆ. 15ರವರೆಗೆ ಆನ್ ಲೈನ್ ನಾಮನಿರ್ದೇಶನ

ನವದೆಹಲಿ:  2024 ರ ಪದ್ಮ ಪ್ರಶಸ್ತಿಗಳಿಗೆ ಆನ್‌ ಲೈನ್ ನಾಮನಿರ್ದೇಶನವು ಈ ತಿಂಗಳ 15 ರವರೆಗೆ ತೆರೆದಿರುತ್ತದೆ. ಈ ವರ್ಷದ ಮೇ 1 ರಂದು ನಾಮನಿರ್ದೇಶನ ಪ್ರಾರಂಭವಾಯಿತು. ಪದ್ಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...