alex Certify Latest News | Kannada Dunia | Kannada News | Karnataka News | India News - Part 1386
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಮಹತ್ವದ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಹೇಳಿಕೆ ನೀಡಿದ್ದು, ಮೈತ್ರಿ ಬಗ್ಗೆ ಇದುವರೆಗೆ ನನಗೆ ವಿಶೇಷವಾಗಿ ಏನೂ ಗೊತ್ತಿಲ್ಲ Read more…

ಮದುವೆಯಾಗು ಎಂದಿದ್ದಕ್ಕೆ ಯುವತಿಯನ್ನೇ ಹತ್ಯೆಗೈದ ಸೇನಾಧಿಕಾರಿ…!

ಡೆಹ್ರಾಡೂನ್: ಸೇನಾಧಿಕಾರಿಯೊಬ್ಬರು ಯುವತಿಯನ್ನೇ ಹತ್ಯೆಗೈದ ಘೋರ ಘಟನೆ ಬೆಳಕಿಗೆ ಬಂದಿದೆ. ಯುವತಿ  ತನ್ನನ್ನು ವಿವಾಹವಾಗುವಂತೆ ಒತ್ತಾಯಿಸಿದ್ದಕ್ಕೆ ಆಕೆಯನ್ನೇ ಸೇನಾಧಿಕಾರಿ ಕೊಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಸೇನೆಯ ಲೆಫ್ಟಿನೆಂಟ್ ಕರ್ನಲ್ Read more…

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು : ಸೆ.15 ರಂದು ಪ್ರತಿಭಟನೆಗೆ ಕರೆ!

ಬೆಂಗಳೂರು : ರಾಜ್ಯ ಸರ್ಕಾರವು 262 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಸಿದ್ಧತೆ ನಡೆಸಿರುವುದನ್ನು ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಸೆಪ್ಟೆಂಬರ್ 15 ಕ್ಕೆ ಪ್ರತಿಭಟನೆಗೆ ಕರೆ ನೀಡಿದ್ದಾರೆ. Read more…

BIGG NEWS : ಶೀಘ್ರವೇ `POK’ ಭಾರತದೊಂದಿಗೆ ವಿಲೀನವಾಗಲಿದೆ : ಕೇಂದ್ರ ಸಚಿವ ವಿ.ಕೆ.ಸಿಂಗ್ ಮಹತ್ವದ ಹೇಳಿಕೆ

ಜೈಪುರ : ಪಾಕಿಸ್ತಾನ ಆಕ್ರಮಿತ ಕಾಶ್ಮೀರ (POK) ಸ್ವಲ್ಪ ಸಮಯದ ನಂತರ ಭಾರತದೊಂದಿಗೆ ವಿಲೀನಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ.ಕೆ.ಸಿಂಗ್ (ನಿವೃತ್ತ) Read more…

ಸಾರ್ವಜನಿಕರೇ ಎಲ್ಲೆಂದರಲ್ಲಿ ಬೆರಳಚ್ಚು ಕೊಡುವ ಮುನ್ನ ಎಚ್ಚರ : ಕೆಲವೇ ಸೆಕೆಂಡುಗಳಲ್ಲಿ ಬ್ಯಾಂಕ್ ಖಾತೆ ಖಾಲಿ!

  ಬೆಂಗಳೂರು : ಸೈಬರ್ ವಂಚಕರು ದಿನದಿಂದ ದಿನಕ್ಕೆ ಸೈಬರ್ ವಂಚನೆಗೆ ಹೊಸ ಮಾರ್ಗಗಳನ್ನು ಸೃಷ್ಟಿಸುತ್ತಿದ್ದಾರೆ. ಇಲ್ಲಿಯವರೆಗೆ, ಯಾರಾದರೂ ಮೊಬೈಲ್ ಫೋನ್ನಲ್ಲಿ ಒಟಿಪಿಯನ್ನು ಅಪರಿಚಿತರೊಂದಿಗೆ ಹಂಚಿಕೊಂಡರೆ ಬ್ಯಾಂಕ್ ಖಾತೆಗಳು Read more…

ಏಷ್ಯಾ ಕಪ್ 2023; ಇಂದು ಭಾರತ ಹಾಗೂ ಶ್ರೀಲಂಕಾ ಮುಖಾಮುಖಿ

ಮಳೆಯ ಅಬ್ಬರದಿಂದ ಭಾರತ ಮತ್ತು ಪಾಕಿಸ್ತಾನ ನಡುವಣ ಸೂಪರ್ ಫೋರ್ ನ 3 ನೇ ಪಂದ್ಯ ನಿನ್ನೆ ಮುಕ್ತಾಯವಾಗಿದೆ. ಭಾರತ ತಂಡ 228 ರನ್ ಗಳಿಂದ ಭರ್ಜರಿ ಜಯ Read more…

BIG NEWS: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ಗೆ ಆಗಮಿಸಿದ ಮೊದಲ ವಿಮಾನ; ಅಂತರಾಷ್ಟ್ರೀಯ ವಿಮಾನ ಹಾರಾಟ ಆರಂಭ

ಬೆಂಗಳೂರು: ಅತ್ಯಾಧುನಿಕ ತಂತ್ರಜ್ಞಾನವುಳ್ಳ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA) ಟರ್ಮಿನಲ್-2 ನಿಂದ ಇಂದಿನಿಂದ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ಆರಂಭವಾಗಿದೆ. ಇಂದು ಬೆಳಿಗ್ಗೆ 10-45ಕ್ಕೆ ಟರ್ಮಿನಲ್-2ಗೆ ಸೌದಿ Read more…

BIG NEWS: ಸಚಿವ ಡಿ.ಸುಧಾಕರ್ ವಿರುದ್ಧ FIR ದಾಖಲು ಹಿನ್ನೆಲೆ; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ

ಬೆಂಗಳೂರು: ಸಚಿವ ಡಾ.ಡಿ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಸಚಿವರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವರ ನಿವಾಸಕ್ಕೆ ಆಗಮಿಸಿ Read more…

BREAKING : ರಾಜ್ಯದಲ್ಲಿ ಮತ್ತೆ ಸದ್ದು ಮಾಡ್ತಿದೆ ಬಿಟ್ ಕಾಯಿನ್ ಹಗರಣ : ಆರೋಪಿಗಳ ಮನೆಗಳ ಮೇಲೆ `SIT’ ದಾಳಿ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಬಿಟ್ ಕಾಯಿನ್ ಹಗರಣ ಸದ್ದು ಮಾಡುತ್ತಿದ್ದು, ಇಂದು ಬೆಳ್ಳಂಬೆಳಗ್ಗೆ ಪ್ರಮುಖ ಮೂವರು ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಎಸ್ ಐಟಿ ಅಧಿಕಾರಿಗಳು ದಾಳಿ Read more…

`ಆಧಾರ್ ಕಾರ್ಡ್’ ಅಪ್ಡೇಟ್ ಹೆಸರಿನಲ್ಲಿ ವಂಚನೆ : ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ!

ನವದೆಹಲಿ: ಸೈಬರ್ ಅಪರಾಧ ದಾಳಿಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅವುಗಳಿಂದಾಗಿ ಅನೇಕ ಜನರು ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಈ ವಂಚಕರು ಹೊಸ ಮಾರ್ಗಗಳನ್ನು ತೆಗೆದುಕೊಳ್ಳುವ ಮೂಲಕ ಜನರನ್ನು ಮೋಸಗೊಳಿಸುತ್ತಿದ್ದಾರೆ. Read more…

KIA ಟರ್ಮಿನಲ್-2ರಲ್ಲಿ ಇಂದಿನಿಂದ ಅಂತರಾಷ್ಟ್ರೀಯ ವಿಮಾನ ಹಾರಾಟ ಆರಂಭ

ಬೆಂಗಳೂರು: ಅತ್ಯಾಧುನಿಕ ತಂತ್ರಜ್ಞಾನವುಳ್ಳ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA) ಟರ್ಮಿನಲ್-2 ನಿಂದ ಇಂದಿನಿಂದ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ಆರಂಭವಾಗಲಿದೆ. ಕೆಂಪೇಗೌಡ ಏರ್ ಪೋರ್ಟ್ ಎಂ.ಡಿ ಹರಿಮಾರನ್ Read more…

`PF’ ಖಾತೆದಾರರಿಗೆ ಮುಖ್ಯ ಮಾಹಿತಿ : ಈ ರೀತಿ ಮಾಡಿದ್ರೆ 72 ಗಂಟೆಗಳಲ್ಲೇ ನಿಮ್ಮ ಬ್ಯಾಂಕ್ ಖಾತೆ ಹಣ ಜಮಾ!

ನವದೆಹಲಿ : ಪಿಎಫ್ ಖಾತೆದಾರರಿಗೆ ಮಹತ್ವದ ಮಾಹಿತಿ, ಇನ್ಮುಂದೆ ಕೆಲಸದ ಮಧ್ಯದಲ್ಲಿ ಪಿಎಫ್ ಹಣವನ್ನು ಸುಲಭವಾಗಿ ಕೇವಲ 72 ಗಂಟೆಯಲ್ಲೇ ಬಿಡಿಸಿಕೊಳ್ಳಬಹುದಾಗಿದೆ. ಹೌದು, ನೀವು ಒಂದು ವಿಧಾನವನ್ನು ಅಳವಡಿಸಿಕೊಂಡರೆ, Read more…

Suryayaan : ಸೆಪ್ಟೆಂಬರ್ 15 ಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಿದೆ `ಆದಿತ್ಯ ಎಲ್-1 ಮಿಷನ್!

ಬೆಂಗಳೂರು : ಸೆಪ್ಟೆಂಬರ್ 2 ರಂದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್ 1 ಮಿಷನ್ ಅನ್ನು Read more…

BIG NEWS: ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ; FIR ದಾಖಲು

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನದಿ ನೀರು ಬಿಟ್ಟ ವಿಚಾರವಾಗಿ ರಾಜ್ಯದ ರೈತರು ಪ್ರತಿಭಟನೆ ನಡೆಸಿರುವ ಮಧ್ಯೆಯೇ ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ Read more…

BIG NEWS: ಅನುಪಯುಕ್ತ ವಸ್ತುಗಳಿಂದಲೇ ಚಂದ್ರಯಾನ -3ಗೆ ಸಮನಾದ 600 ಕೋಟಿಗೂ ಅಧಿಕ ಆದಾಯ ಗಳಿಸಿದ ಮೋದಿ ಸರ್ಕಾರ

ನವದೆಹಲಿ: ಅನುಪಯುಕ್ತ ವಸ್ತುಗಳಿಂದಲೇ ಚಂದ್ರಯಾನ -3 ಕ್ಕೆ ಸಮನಾದ 600 ಕೋಟಿ ರೂ.ಗೂ ಅಧಿಕ ಆದಾಯ ಗಳಿಸಲು ಸರ್ಕಾರ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆದಾಯದ Read more…

Ration Card : ಇಂದಿನಿಂದ ಈ ಜಿಲ್ಲೆಗಳಲ್ಲಿ `ಪಡಿತರ ಚೀಟಿಯಲ್ಲಿ’ ಹೆಸರು ಸೇರ್ಪಡೆ\ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ\ತಿದ್ದುಪಡಿಗೆ ಆಹಾರ ಇಲಾಖೆಯು ಸೆಪ್ಟೆಂಬರ್ 14ರವರೆಗೆ ಅವಕಾಶ ನೀಡಿದ್ದು, ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ Read more…

ಹ್ಯಾಟ್ರಿಕ್ ಗೆಲುವಿಗೆ ರಣತಂತ್ರ: ಬಿಜೆಪಿ –ಜೆಡಿಎಸ್ ಮೈತ್ರಿ ಹಿನ್ನಲೆ ದೇವೇಗೌಡರ ಆಶೀರ್ವಾದ ಪಡೆದ ಬಿಜೆಪಿ ಸಂಸದ

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಅಲರ್ಟ್ ಆದ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ದೇವೇಗೌಡರಿಗೆ Read more…

ವಾಹನ ಸವಾರರಿಗೆ ಗುಡ್ ನ್ಯೂಸ್ : ಇನ್ಮುಂದೆ `FasTag’ ಮೂಲಕವೂ ಆನ್ ಲೈನ್ ಪಾವತಿ ಸೌಲಭ್ಯ!

    ನವದೆಹಲಿ : ಅಮೆಜಾನ್ ಮತ್ತು ಮಾಸ್ಟರ್ ಕಾರ್ಡ್ ನ ಟೋನ್ ಟ್ಯಾಗ್ ಅನ್ನು ಪೆಟ್ರೋಲ್ / ಡೀಸೆಲ್ ಮತ್ತು ವಾಹನ ಫಾಸ್ಟ್ ಟ್ಯಾಗ್ ಗೆ ಸಹ Read more…

ಪ್ರಥಮ ಪಿಯುಸಿಗೆ NCERT ಪಠ್ಯಪುಸ್ತಕ ಅಳವಡಿಕೆ ಮುಂದಿನ ವರ್ಷ

ಬೆಂಗಳೂರು: 2024 -25 ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿಗೆ ಎನ್.ಸಿ.ಇ.ಆರ್.ಟಿ. ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿ ಪೂರ್ವ) ತಿಳಿಸಿದೆ. ರಾಷ್ಟ್ರೀಯ ಶಿಕ್ಷಣ Read more…

ಲಿಬಿಯಾದಲ್ಲಿ ಭೀಕರ ಪ್ರವಾಹ : 2,000ಕ್ಕೂ ಹೆಚ್ಚು ಸಾವು, ಸಾವಿರಾರು ಮಂದಿ ನಾಪತ್ತೆ|Libya floods

ಲಿಬಿಯಾ : ಪೂರ್ವ ಲಿಬಿಯಾದಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಡೆರ್ನಾ ನಗರದಲ್ಲಿ ಕನಿಷ್ಠ 2,000 ಜನರು ಸಾವನ್ನಪ್ಪಿದ್ದಾರೆ ಮತ್ತು ಪ್ರವಾಹದಿಂದ ನಗರದಲ್ಲಿ ಸಾವಿರಾರು ಜನರು ಕಾಣೆಯಾಗಿದ್ದಾರೆ ಎಂದು ಪೂರ್ವ Read more…

ಬೆಳ್ಳಂಬೆಳಗ್ಗೆ ಅಪಘಾತ: ಕ್ಯಾಂಟರ್ ಹರಿದು ಕೆಲಸಕ್ಕೆ ತೆರಳುತ್ತಿದ್ದ ಪೌರ ಕಾರ್ಮಿಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಪೌರಕಾರ್ಮಿಕನ ತಲೆ ಮೇಲೆ ಕ್ಯಾಂಟರ್ ಹರಿದಿದೆ. ಪೌರಕಾರ್ಮಿಕ ಗಂಗಾಧರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಟಿ. ದಾಸರಹಳ್ಳಿಯ ಕೆರೆ ರಸ್ತೆಯಲ್ಲಿ ಘಟನೆ Read more…

ಜ್ವರದಿಂದ ಇಬ್ಬರು ಅಸಹಜ ಸಾವು: ನಿಪಾ ವೈರಸ್ ಬಗ್ಗೆ ಕೇರಳ ಆರೋಗ್ಯ ಇಲಾಖೆ ಎಚ್ಚರಿಕೆ

ಕೋಝಿಕ್ಕೋಡ್: ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಜ್ವರಕ್ಕೆ ಸಂಬಂಧಿಸಿದ ಎರಡು “ಅಸ್ವಾಭಾವಿಕ” ಸಾವುಗಳು ದಾಖಲಾದ ನಂತರ, ಕೇರಳ ಆರೋಗ್ಯ ಇಲಾಖೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಿದೆ. ಎರಡು ಸಾವುಗಳು ನಿಪಾ Read more…

ಬೆಂಗಳೂರಿಗರೇ ಗಮನಿಸಿ : ನಾಳೆ ಈ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು : ಚಂದ್ರಾಲೇಔಟ್ ಜಲಾಶಯದ ಬಳಿ ಮೂರು ಪಂಪ್ ಗಳ ವಾಲ್ವ್ ದುರಸ್ತಿ ಕಾರ್ಯದಿಂದಾಗಿ ಸೆಪ್ಟೆಂಬರ್ 13 ರ ಬುಧವಾರ ನಗರದ ಕೆಲವು ಭಾಗಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ Read more…

ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಅತ್ಯಾಚಾರ, ಕೊಲೆ

ಯಾದಗಿರಿ: ಜಮೀನಿನ ಕೆಲಸಕ್ಕೆ ತೆರಳಿದ ವೇಳೆ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಕಲಬುರಗಿ Read more…

ಸನಾತನ ಧರ್ಮದ ವಿರುದ್ಧ ಹೋರಾಡಲು ` I.N.D.I.A’ ಮೈತ್ರಿಕೂಟ ರಚನೆ : ಡಿಎಂಕೆ ಸಚಿವ ವಿವಾದಾತ್ಮಕ ಹೇಳಿಕೆ ವೈರಲ್!

ಚೆನ್ನೈ : ಸನಾತನ ಧರ್ಮದ ವಿರುದ್ಧ ಹೋರಾಡಲು ಇಂಡಿಯಾ ಮೈತ್ರಿಕೂಟವನ್ನು ರಚಿಸಲಾಗಿದೆ ಎಂದು ಡಿಎಂಕೆ ಸಚಿವರೊಬ್ಬರು ಹೇಳಿರುವ ವೀಡಿಯೊ ಕ್ಲಿಪ್ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಡಿಎಂಕೆ Read more…

BIG NEWS: ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ

ನವದೆಹಲಿ: ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಸಭೆ ನಡೆಯಲಿದೆ. ಇಂದು ಮಧ್ಯಾಹ್ನ 2:30ಕ್ಕೆ ವರ್ಚುಯಲ್ ಮೂಲಕ ನಡೆಯುವ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಬಗ್ಗೆ CWRC ತೀರ್ಮಾನಿಸಿ Read more…

BIGG UPDATE : ಮೊರಾಕ್ಕೊ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 2,800ಕ್ಕೆ ಏರಿಕೆ!

ಮೊರಾಕ್ಕೊ: ಶತಮಾನದಲ್ಲೇ ದೇಶದ ಅತಿದೊಡ್ಡ ಭೂಕಂಪದಿಂದ ಸಾವಿನ ಸಂಖ್ಯೆ 2,800 ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಕ್ರವಾರ (ಸೆಪ್ಟೆಂಬರ್ 8) ತಡರಾತ್ರಿ ಹೈ ಅಟ್ಲಾಸ್ Read more…

ಪ್ರತಿ ಫಲಾನುಭವಿಗೂ ಆರೋಗ್ಯ ಯೋಜನೆ ತಲುಪಿಸಲು ಸೆ. 13ರಂದು ಆಯುಷ್ಮಾನ್ ಭವ ಅಭಿಯಾನಕ್ಕೆ ಚಾಲನೆ

ನವದೆಹಲಿ: ಪ್ರತಿ ಫಲಾನುಭವಿಗಳಿಗೆ ಆರೋಗ್ಯ ಯೋಜನೆಗಳನ್ನು ಅತ್ಯುತ್ತಮವಾಗಿ ತಲುಪಿಸುವ ಉದ್ದೇಶದೊಂದಿಗೆ ಸೆಪ್ಟಂಬರ್ 13ರಂದು ಆಯುಷ್ಮಾನ್ ಭವ ಅಭಿಯಾನ ಆರಂಭಿಸಲಾಗುವುದು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯುಷ್ಮಾನ್ ಭವ ಅಭಿಯಾನಕ್ಕೆ Read more…

BIGG NEWS : ವೆಸ್ಟ್ ಕೋಸ್ಟ್ ರಿಫೈನರಿ ಯೋಜನೆ ವೇಗಗೊಳಿಸಲು ಭಾರತ-ಸೌದಿ ಅರೇಬಿಯಾ ಒಪ್ಪಿಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಸೌದಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್-ಸೌದ್ ನಡುವೆ ಸೋಮವಾರ ನಡೆದ ಚರ್ಚೆಯ ಸಂದರ್ಭದಲ್ಲಿ ಭಾರತ ಮತ್ತು Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ `ಗೃಹಲಕ್ಷ್ಮೀ’ ಹಣ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹಲವು ಫಲಾನುಭವಿಗಳ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...