alex Certify Latest News | Kannada Dunia | Kannada News | Karnataka News | India News - Part 1388
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದಿನ 10 ದಿನಗಳಲ್ಲಿ 3,000 ಕ್ಕೂ ಹೆಚ್ಚು ಪುರುಷರು ಅರೆಸ್ಟ್: ಬಾಲ್ಯವಿವಾಹ ತಡೆ ಪ್ರಯತ್ನದಲ್ಲಿ ಕ್ರಮ: ಅಸ್ಸಾಂ ಸಿಎಂ

ಗುವಾಹಟಿ: ಬಾಲ್ಯ ವಿವಾಹದ ವಿರುದ್ಧದ ಎರಡನೇ ಹಂತದ ಅಭಿಯಾನದಲ್ಲಿ ಮುಂದಿನ 10 ದಿನಗಳಲ್ಲಿ 2,000 ರಿಂದ 3,000 ಪುರುಷರನ್ನು ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. Read more…

ಕೊಹ್ಲಿ, ರಾಹುಲ್ ಭರ್ಜರಿ ಶತಕ: ಪಾಕಿಸ್ತಾನ ಗೆಲುವಿಗೆ ಬೃಹತ್ ಮೊತ್ತ

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಬೃಹತ್ ಮೊತ್ತ ಪೇರಿಸಿದೆ. Read more…

BIG BREAKING: ಪಾಕಿಸ್ತಾನ ವಿರುದ್ಧ ಕೊಹ್ಲಿ ಭರ್ಜರಿ ಶತಕ ಸಹಿತ ಹಲವು ದಾಖಲೆ

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಕೆ.ಎಲ್. ರಾಹುಲ್ ಭರ್ಜರಿ ಶತಕ ಗಳಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ Read more…

BREAKING NEWS: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ

ಕೊಲಂಬೊ: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ ಸಿರಿಸಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅವರು ಆರನೇ ಶತಕ ಬಾರಿಸಿದ್ದಾರೆ. ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯ Read more…

ಸಿಎಂ ಸಿದ್ದರಾಮಯ್ಯ ಬಿಜೆಪಿ ಬೆಂಬಲಿತ ಸರ್ಕಾರದಿಂದಲೂ ಫಲ ಉಂಡಿದ್ದರು : ಶಾಸಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು : ಸಿದ್ದರಾಮಯ್ಯ ಅವರು ಈ ಹಿಂದೆ ಬಿಜೆಪಿ ಬೆಂಬಲಿತ ಸರ್ಕಾರದಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಬಿಜೆಪಿಯಿಂದಲೂ ಫಲ ಉಂಡಿದ್ದರು ಎಂದು ಶಾಸಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಬರ ಪರಿಹಾರ ಘೋಷಣೆಗೆ ಸರ್ಕಾರದಿಂದ ಕುಂಟು ನೆಪ; ಸಿಎಂಗೆ ಜನರಿಗೆ ಸಾಹಾಯ ಮಾಡುವ ಮನಸಿಲ್ಲ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಹುಬ್ಬಳ್ಳಿ: ನಿಯಮ ಬದಲಾವಣೆ ಎಂಬುದು ಕೇವಲ ಕುಂಟು ನೆಪ. ಬರ ಪರಿಹಾರ ಘೋಷಣೆಗೆ ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. Read more…

ಅಂಚೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

  ಬೆಂಗಳೂರು : ಭಾರತೀಯ ಅಂಚೆ ಇಲಾಖೆಯು 6 ನೇ ತರಗತಿಯಿಂದ 9 ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ಯ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ Read more…

ನೀವು `ಆಯುಷ್ಮಾನ್ ಯೋಜನೆ’ಗೆ ಅರ್ಹರಾಗಿದ್ದೀರಾ/ಇಲ್ಲವೇ ಎಂಬುದನ್ನು ಈ ರೀತಿ ಪರಿಶೀಲಿಸಿ!

ನವದೆಹಲಿ : ಅದು ಕೇಂದ್ರ ಸರ್ಕಾರವಾಗಿರಲಿ ಅಥವಾ ರಾಜ್ಯ ಸರ್ಕಾರವಾಗಿರಲಿ, ಇವೆರಡೂ ಅನೇಕ ಯೋಜನೆಗಳನ್ನು ನಡೆಸುತ್ತವೆ, ಅವುಗಳ ನೇರ ಪ್ರಯೋಜನಗಳು ಅಗತ್ಯವಿರುವ ಮತ್ತು ಬಡ ವರ್ಗವನ್ನು ತಲುಪಬಹುದು. ಇವುಗಳಲ್ಲಿ Read more…

PM Kisan Yojana : ರೈತರೇ ಈ ಕೆಲಸ ಮಾಡದಿದ್ರೆ ನಿಮ್ಮ ಖಾತೆಗೆ ಬರಲ್ಲ ಪಿಎಂ ಕಿಸಾನ್ ಹಣ!

  ನವದೆಹಲಿ :  ಕೇಂದ್ರ ಸರ್ಕಾರವು ರೈತರಿಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ನಡೆಸುತ್ತಿದೆ. ಈ ಯೋಜನೆಯಡಿ, ದೇಶದ ರೈತರು ಪ್ರತಿವರ್ಷ 6,000 ರೂ.ಗಳ ಸಹಾಯವನ್ನು Read more…

ಮೆಸ್ಕಾಂ ಅಧಿಕಾರಿಗಳ ಎಡವಟ್ಟಿಗೆ ಗ್ರಾಹಕರು ಕಂಗಾಲು; 10 ಲಕ್ಷ ರೂಪಾಯಿ ಕರೆಂಟ್ ಬಿಲ್ ನೋಡಿ ಶಾಕ್…!

ಚಿಕ್ಕಮಗಳೂರು: ಪ್ರತಿಬಾರಿ 5000 ರೂಪಾಯಿ ಬರುತ್ತಿದ್ದ ವಿದ್ಯುತ್ ಬಿಲ್ ಈ ಬಾರಿ ಬರೋಬ್ಬರಿ 10ಲಕ್ಷ ರೂಪಾಯಿ ಬಂದಿರುವುದನ್ನು ನೋಡಿ ಗ್ರಾಹಕರೇ ಶಾಕ್ ಆಗಿರುವ ಘಟನೆ ಚಿಕ್ಕಮಗಳೂರಿನ ಕಡೂರು ಪಟ್ಟಣದಲ್ಲಿ Read more…

BIGG NEWS : ದೇಶದ ಹೆಸರು ಮರುನಾಮಕರಣ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಹೇಳಿಕೆ

ಹುಬ್ಬಳ್ಳಿ : ದೇಶದ ಹೆಸರು ಭಾರತ್ ಎಂದು ಮರನಾಮಕರಣದ ವಿಚಾರದ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಹೇಳಿಕೆ ನೀಡಿದ್ದು, ದೇಶದ ಹೆಸರು ಬದಲಾವಣೆ ಮಾಡುತ್ತೇವೆ ಎಂಬುದಾಗಿ Read more…

ಏಷ್ಯಾಕಪ್ 2023 : ಬಿಡುವು ಕೊಟ್ಟ ಮಳೆರಾಯ : ಭಾರತ-ಪಾಕ್ ಪಂದ್ಯ ಪುನಾರರಂಭ

ಕೊಲಂಬೋ : ಏಷ್ಯಾಕಪ್ 2023 ರ ಸೂಪರ್ 4 ಹಂತದ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾದ ಹಿನ್ನೆಲೆಯಲ್ಲಿ ನಿನ್ನೆ ಸ್ಥಗಿತಗೊಂಡಿದ್ದ ಪಂದ್ಯ ಇದೀಗ ಮತ್ತೆ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : `UPSC’ಯಿಂದ ಶಿಕ್ಷಕ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ

ನವದೆಹಲಿ : ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ವಿವಿಧ ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕ, ಸಿಸ್ಟಮ್ ಅನಾಲಿಸ್ಟ್ ಮತ್ತು ಸ್ನಾತಕೋತ್ತರ ಶಿಕ್ಷಕ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಡ್ರೈವ್ ನಡೆಸಲಿದೆ. Read more…

BIGG NEWS : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಫೈನಲ್ ಆಗಿಲ್ಲ : ಶಾಸಕ ಆರ್. ಅಶೋಕ್

ಮೈಸೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ ಎಂದು ಬಿಜೆಪಿ ಶಾಸಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಇನ್ನೂ ಫೈನಲ್ Read more…

BIG NEWS: ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನ್ನಡೆ; ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ Read more…

ಖಾಸಗಿ ಬಸ್ ಮಾಲೀಕರಿಗೆ ಸಿಎಂ ಬಿಗ್ ಶಾಕ್ : ನಷ್ಟ ತುಂಬಿಕೊಡಲು ಆಗಲ್ಲ ಎಂದ ಸಿದ್ದರಾಮಯ್ಯ!

ಮೈಸೂರು : ಖಾಸಗಿ ಬಸ್ ಮಾಲೀಕರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದ್ದು, ಖಾಸಗಿ ಸಾರಗಿಯವರು ನಷ್ಟು ತುಂಬಿಕೊಡಿ ಎಂಬ ಬೇಡಿಕೆ ಈಡೇರಿಸಲು ಆಗಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

BREAKING: ಬೇಡಿಕೆ ಈಡೇರಿಸುವುದಾಗಿ ಸಚಿವರ ಭರವಸೆ; ಬಂದ್ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ

ಬೆಂಗಳೂರು: 32 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಬಂದ್ ಹಿಂಪಡೆಯಲಾಗಿದೆ. ಖಾಸಗಿ ಸಾರಿಗೆ ಚಾಲಕರ ಬೇಡಿಕೆ ಈಡೇರಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ Read more…

BIGG NEWS : ರಾಷ್ಟ್ರ,ರಾಜ್ಯ ರಾಜಕೀಯದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ!

ಹುಬ್ಬಳ್ಳಿ : ರಾಷ್ಟ್ರ, ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದು, ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ Read more…

BIG NEWS: ಹೋಟೆಲ್ ಈಜುಕೊಳದಲ್ಲಿ ಶವವಾಗಿ ಪತ್ತೆಯಾದ ಬ್ಯಾಂಕ್ ಮ್ಯಾನೇಜರ್

ಮಂಗಳೂರು: ಪ್ರತಿಷ್ಠಿತ ಹೋಟೆಲ್ ನ ಈಜುಕೊಳದಲ್ಲಿ ಬ್ಯಾಂಕ್ ಮ್ಯಾನೇಜ್ ಓರ್ವರು ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್.ನಾಯರ್ Read more…

ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದವರು ಈಗ ಜಾತ್ಯಾತೀತತೆಯನ್ನು ವಿಸರ್ಜಿಸುತ್ತಿದ್ದಾರೆ: JDS ಕುರಿತು ಕಾಂಗ್ರೆಸ್ ಲೇವಡಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಈಗಾಗಲೇ ಈ ಕುರಿತು ಮಾತುಕತೆ ನಡೆದಿದೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ನಾಲ್ಕು ಸ್ಥಾನಗಳನ್ನು ಬಿಟ್ಟು Read more…

BIG NEWS: ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು; ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ ಪಡೆದರೆ ಬದುಕಲು ಸಾಧ್ಯವೇ?; ವಿಪಕ್ಷಗಳಿಗೆ ಕಾಂಗ್ರೆಸ್ ಟಾಂಗ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ವ್ಯಂಗ್ಯವಾಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಹೇಗಿದೆಯೆಂದರೆ ನಡು ನೀರಿನಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನ್ನೊನ್ನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಈ 5 ಸರ್ಕಾರಿ ಹುದ್ದೆಗಳಿಗೆ ನೀವಿನ್ನೂ ಅರ್ಜಿ ಸಲ್ಲಿಸಿಲ್ವಾ..?

ಪದವಿ ಪೂರ್ಣಗೊಳಿಸಿದ ನಂತರ, ಅನೇಕ ಜನರು ಖಾಸಗಿ ವಲಯದ ಉದ್ಯೋಗಗಳಿಗೆ ಸೇರುತ್ತಾರೆ. ಇತರರು ಉನ್ನತ ಶಿಕ್ಷಣವನ್ನು ಮುಂದುವರಿಸಲು ಪ್ರಯತ್ನಿಸುತ್ತಾರೆ. ಅದೇ ಮಟ್ಟದಲ್ಲಿ ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುವವರೂ ಇದ್ದಾರೆ. Read more…

BREAKING : ಈ ದೀಪಾವಳಿಯಲ್ಲೂ ದೆಹಲಿಯಲ್ಲಿ ಪಟಾಕಿ ಸಿಡಿಸುವುದು, ಮಾರುವುದು ನಿಷೇಧ

ನವದೆಹಲಿ : ದೆಹಲಿಯಲ್ಲಿ ಕಳೆದ ವರ್ಷದಂತೆ, ಈ ಬಾರಿ ಕೂಡ ದೀಪಾವಳಿಯಂದು ಪಟಾಕಿ ಸಿಡಿಸುವುದು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ (ಆನ್ಲೈನ್ ಮಾರಾಟ Read more…

ʼಕೋವಿಡ್ʼ ಮಾತ್ರವಲ್ಲ‌ ಈ ಕಾರಣಗಳಿಗಾಗಿಯೂ ನೀವು ಮಾಸ್ಕ್‌ ಧರಿಸಬೇಕು…!

ಕೋವಿಡ್-19 ಸಾಂಕ್ರಾಮಿಕವು ನಮಗೆ ಶುದ್ಧತೆ, ಸ್ವಚ್ಛತೆ ಬಗ್ಗೆ ಪಾಠ ಕಲಿಸಿತು. ಇದು ಕೆಲವು ಆರೋಗ್ಯ ಪರಿಸ್ಥಿತಿಗಳ ಬಗ್ಗೆ ನಮಗೆ ಹೆಚ್ಚು ಅರಿವು ಮೂಡಿಸಿತು. ಶೀತ, ಕೆಮ್ಮು ಮುಂತಾದವುಗಳು ಬಂದ್ರೆ Read more…

VIRAL PHOTO : ‘ದೊಡ್ಡ ಮನುಷ್ಯನಿಗೆ ಅಹಂ ಇಲ್ಲ’ : ಬ್ರಿಟನ್ ಪ್ರಧಾನಿ ‘ರಿಷಿ ಸುನಕ್’ ಸರಳತೆಗೆ ನೆಟ್ಟಿಗರು ಫಿದಾ

ಎರಡು ದಿನಗಳ ಜಿ 20 ಶೃಂಗಸಭೆ ನವದೆಹಲಿಯಲ್ಲಿ ಮುಕ್ತಾಯಗೊಂಡಿದೆ. ಭಾರತ್ ಮಂಟಪದಲ್ಲಿ ಮುಕ್ತಾಯಗೊಂಡ ಶೃಂಗಸಭೆಯಲ್ಲಿ ವಿಶ್ವದಾದ್ಯಂತದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳ ಮುಖ್ಯಸ್ಥರು ಮತ್ತು ನಾಯಕರು ಭಾಗವಹಿಸಿದ್ದರು. ಶೃಂಗಸಭೆಯ ಹೊರತಾಗಿ, Read more…

ಕ್ರಿಕೆಟ್ ಕಾಮೆಂಟೇಟರ್ ಆಗಿ 40 ನೇ ವಾರ್ಷಿಕೋತ್ಸವ ಆಚರಿಸಿದ ಹರ್ಷ ಭೋಗ್ಲೆ: ಇವರು ಪಡೆದ ಮೊದಲ ವೇತನವೆಷ್ಟು ಗೊತ್ತಾ ?

ಖ್ಯಾತ ಕ್ರಿಕೆಟ್ ವೀಕ್ಷಕ ವಿವರಣೆಗಾರ ಹರ್ಷಾ ಭೋಗ್ಲೆ ಅವರು ಕ್ರೀಡಾ ಪ್ರಸಾರ ಪ್ರಪಂಚದಲ್ಲಿ ತಮ್ಮದೇ ಆದ ಸ್ಥಾನವನ್ನು ಹೊಂದಿದ್ದಾರೆ. ಕ್ರಿಕೆಟ್ ಕಾಮೆಂಟೇಟರ್ ಆಗಿ 40 ವರ್ಷಗಳನ್ನು ಆಚರಿಸುತ್ತಿದ್ದಾರೆ. ಇದೀಗ Read more…

ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿದ ಯುವಕ; ಪ್ರಶ್ನೆ ಮಾಡಿದ ಬಾಲಕನನ್ನೇ ಕಾರು ಹತ್ತಿಸಿ ಹತ್ಯೆ; ಭಯಾನಕ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆ

ತಿರುವನಂತಪುರಂ: ದೇವಸ್ಥಾನದ ಗೋಡೆ ಬಳಿ ಮೂತ್ರ ವಿಸರ್ಜನೆ ಮಾಡಿದ ಯುವಕನನ್ನು ಬಾಲಕನೊಬ್ಬ ಪ್ರಶ್ನೆ ಮಾಡಿದ್ದಕ್ಕೆ ಆತನ ಮೇಲೆ ಕಾರು ಹತ್ತಿಸಿ ಹತ್ಯೆಗೈದ ಘಟನೆ ಕೇರಳದ ತಿರುವನಂತಪುರಂ ನಲ್ಲಿ ನಡೆದಿದೆ. Read more…

ಅನಿಲ್ ಕುಂಬ್ಳೆಗೂ ತಟ್ಟಿದ ‘ಬೆಂಗಳೂರು ಬಂದ್’ ಬಿಸಿ : ‘BMTC’ ಬಸ್ ನಲ್ಲಿ ಮನೆಗೆ ಪ್ರಯಾಣ

ಬೆಂಗಳೂರು : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಗೂ ಬೆಂಗಳೂರು ಬಂದ್ ಬಿಸಿ ತಟ್ಟಿದ್ದು, ಜನಸಾಮಾನ್ಯರ ಜೊತೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ Read more…

BREAKING : ‘ನಷ್ಟ ತುಂಬಿಕೊಡಿ’ ಎಂಬ ಖಾಸಗಿ ಸಾರಿಗೆಯವರ ಬೇಡಿಕೆ ಈಡೇರಿಸಲು ಆಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ‘ನಷ್ಟ ತುಂಬಿಕೊಡಿ’ ಎಂಬ ಖಾಸಗಿ ಸಾರಿಗೆಯವರ ಬೇಡಿಕೆ ಈಡೇರಿಸಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಖಾಸಗಿ ಸಾರಿಗೆ ಒಕ್ಕೂಟ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರು Read more…

BIG NEWS: ಬಂದ್ ನಡುವೆಯೂ ವಾಹನ ಚಲಾಯಿಸಿದ್ದಕ್ಕೆ ಚಾಲಕರ ಮೇಲೆ ಹಲ್ಲೆ; ತೀವ್ರ ಸ್ವರೂಪ ಪಡೆದುಕೊಂಡ ಮುಷ್ಕರ

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್ ಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಕೆಲ ಆಟೋ ಹಾಗೂ ಕ್ಯಾಬ್, ರ್ಯಾಪಿಡೋ ಬೈಕ್ ಚಾಲಕರು ಬಂದ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tu nájdete najlepšie tipy a triky na zlepšenie vášho života, skvelé recepty na varenie a užitočné články o záhradkárstve. Buďte pripravení na zmenu a objavte nové spôsoby, ako efektívne využívať svoj čas a zdroje. Sledujte nás a zdokonalte svoje každodenné zručnosti! Čínsky kapustový šalát s Vajcová Chutné ovocné Tabbouleh šalát s bulgur od A až Penne