alex Certify Latest News | Kannada Dunia | Kannada News | Karnataka News | India News - Part 1389
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿನ ಶ್ರಮ ಶಕ್ತಿ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತ ವರ್ಗದ ಕುಲ ಕಸುಬುದಾರರಿಗೆ ತರಬೇತಿ ನೀಡಿ, ಕಲಾತ್ಮಕ Read more…

ದಿವಂಗತ ನಟಿ ಶ್ರೀದೇವಿಗೆ ಸಹೋದರಿಯಿದ್ದಾರೆಂಬುದು ನಿಮಗೆ ಗೊತ್ತೇ ? ಅನ್ಯೋನ್ಯವಾಗಿದ್ದ ಇಬ್ಬರ ನಡುವೆ ವೈಮನಸ್ಯ ಮೂಡಲು ಕಾರಣವಾಗಿತ್ತು ಆ ಘಟನೆ…!

ಬಾಲಿವುಡ್‌ನ ಸೂಪರ್‌ಸ್ಟಾರ್‌ಗಳಲ್ಲಿ ಒಬ್ಬರಾದ ಶ್ರೀದೇವಿ 2018ರಲ್ಲಿ ನಿಧನರಾದ್ರು. ಆದರೆ, ಅವರು ತಮ್ಮ ಚಲನಚಿತ್ರಗಳ ಮೂಲಕ ಪ್ರಪಂಚದಾದ್ಯಂತದ ಲಕ್ಷಾಂತರ ಜನರ ಹೃದಯದಲ್ಲಿ ಇನ್ನೂ ಜೀವಂತವಾಗಿದ್ದಾರೆ. ಹೇಮಾಮಾಲಿನಿ ಮತ್ತು ರೇಖಾ ಅವರಂತಹ Read more…

‘ಬೆಂಗಳೂರು ಬಂದ್’ ರಾಜಕೀಯ ಪ್ರೇರಿತವಾಗಿದೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರು ಬಂದ್’ ರಾಜಕೀಯ ಪ್ರೇರಿತ ಆಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಬಂದ್’ Read more…

ʼಸನಾತನʼ ಧರ್ಮದ ಹೇಳಿಕೆ ನಂತರ ಬಿಜೆಪಿಯನ್ನು ವಿಷಸರ್ಪ ಎಂದು ಜರೆದ ಉದಯನಿಧಿ ಸ್ಟಾಲಿನ್

ಚೆನ್ನೈ: ಸನಾತನ ಧರ್ಮದ ಬಗ್ಗೆ ಬಿಜೆಪಿಯಿಂದ ಟೀಕೆಗಳನ್ನು ಎದುರಿಸಿದ ನಂತರ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಇದೀಗ ಬಿಜೆಪಿಯನ್ನು ವಿಷಕಾರಿ ಹಾವು ಎಂದು ಜರೆದಿದ್ದಾರೆ. ತಮಿಳುನಾಡಿನ ನೇವೇಲಿಯಲ್ಲಿ ಭಾನುವಾರ Read more…

PM Kisan Yojana : ರೈತರಿಗೆ ಮುಖ್ಯ ಮಾಹಿತಿ : ಸೆ.30 ರೊಳಗೆ ತಪ್ಪದೇ ಈ ಕೆಲಸ ಮಾಡಿ

ಇದು ದೇಶಾದ್ಯಂತದ ರೈತರಿಗೆ ಪ್ರಮುಖ ಸುದ್ದಿಯಾಗಿದೆ. ನೀವು ಸಹ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದರೆ ಅಥವಾ ಅದನ್ನು ತೆಗೆದುಕೊಳ್ಳಲು ಬಯಸಿದರೆ, ನೀವು ಸೆಪ್ಟೆಂಬರ್ 30 Read more…

ಭೀಕರ ಅಪಘಾತದಲ್ಲಿ ತುಂಡು ತುಂಡಾದ ಸ್ಕೂಟರ್;‌ ಶಾಕಿಂಗ್‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಫತೇಹಾಬಾದ್: ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಎಸೆದಂಥ ರೀತಿಯಲ್ಲಿ ರಸ್ತೆಗೆ ಬಿದ್ದ ಘಟನೆ ಹರಿಯಾಣದ ಫತೇಹಾಬಾದ್‌ನಲ್ಲಿ ನಡೆದಿದೆ. ಇಡೀ ಘಟನೆ ಸಿಸಿ ಟಿವಿಯಲ್ಲಿ Read more…

BIG NEWS: ಶಕ್ತಿ ಯೋಜನೆಯಿಂದಾದ ನಷ್ಟಕ್ಕೆ ಪರಿಹಾರ ನೀಡಲು ಸಾಧ್ಯವಿಲ್ಲ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟಗಳು ಕರೆ ನೀಡಿರುವ ಮುಷ್ಕರದ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಸಂಸ್ಥೆಗಳ ಬೇಡಿಕೆ ಈಗಿನದ್ದಲ್ಲ, ಕಳೆದ ನಾಲ್ಕು ವರ್ಷಗಳಿಂದಲೂ ಇದ್ದವು. ಮುಖ್ಯಮಂತ್ರಿಗಳು Read more…

9/11 ದಾಳಿಗೆ 22 ವರ್ಷ: ಎರಡು ದಶಕಗಳ ನಂತರ ಮೃತರಿಬ್ಬರ ಗುರುತು ಪತ್ತೆ

ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ 9/11 ದಾಳಿಗೆ ಇಂದಿಗೆ 22 ವರ್ಷ ಸಂದಿದೆ. ವರ್ಲ್ಡ್ ಟ್ರೇಡ್ ಸೆಂಟರ್ ಮೇಲೆ ಸೆಪ್ಟೆಂಬರ್ 11 ರಂದು ನಡೆದ ದಾಳಿಯು ಸುಮಾರು 3,000 ಜನರನ್ನು Read more…

ಐಸಿಸಿ ನಿಯಮ ಉಲ್ಲಂಘನೆ…!‌ ಕೊಲಂಬೊ ಕ್ಯಾಸಿನೊಗೆ ಭೇಟಿ ನೀಡಿದ ಪಿಸಿಬಿ ಮ್ಯಾನೇಜರ್

ಕೊಲೊಂಬೋ: ಪಾಕಿಸ್ತಾನ ತಂಡದ ಪ್ರಸ್ತುತ ಮಾಧ್ಯಮ ವ್ಯವಸ್ಥಾಪಕ ಉಮರ್ ಫಾರೂಕ್ ಕಲ್ಸನ್ ಮತ್ತು ಮಂಡಳಿಯ ಜಿಎಂ (ಅಂತರರಾಷ್ಟ್ರೀಯ ಕ್ರಿಕೆಟ್) ಅದ್ನಾನ್ ಅಲಿ ಅವರು ಕೊಲಂಬೊ ಕ್ಯಾಸಿನೊಗೆ ಭೇಟಿ ನೀಡಿದ Read more…

‘ಶಕ್ತಿ ಯೋಜನೆ’ಯಿಂದ ಖಾಸಗಿ ಸಾರಿಗೆ ವ್ಯವಸ್ಥೆಯೇ ಅಯೋಮಯ : ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು : ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ವ್ಯವಸ್ಥೆಯೇ ಅಯೋಮಯವಾಗಿದೆ ಎಂದು ಕಾಂಗ್ರೆಸ್ ಗೆ ಬಿಜೆಪಿ ಟಾಂಗ್ ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಾಸ್ತವಿಕ ಶಕ್ತಿ Read more…

ರಾಜ್ಯದಲ್ಲಿ 7 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಕೇಸ್ ಪತ್ತೆ : ಎಚ್ಚರಿಕೆ ಸಂದೇಶ ರವಾನಿಸಿದ ಸಿಎಂ

ಬೆಂಗಳೂರು : ಕಳೆದ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ. ಬೆಂಗಳೂರಲ್ಲೇ 4 ಸಾವಿರ ಅಧಿಕ ಕೇಸ್ ಪತ್ತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ Read more…

BIG NEWS: ತುಂಗಾನದಿಯಲ್ಲಿ ದುರಂತ: ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಶಿವಮೊಗ್ಗ: ತುಂಗಾನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭೀಮನಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಗೌತಮ್ (26) ಹಾಗೂ Read more…

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ರಿಯಲ್ ಸ್ಟಾರ್’ ಉಪೇಂದ್ರ : ವಿಡಿಯೋ ವೈರಲ್

ಬೆಂಗಳೂರು : ನಟ ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ವಿಡಿಯೋ ವೈರಲ್ ಆಗಿದೆ. ಹೌದು. ನಟ ಉಪೇಂದ್ರ ಅವರ ಯುಐ’ ಸಿನಿಮಾದ ಟೀಸರ್ ಬಿಡುಗಡೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೈಯಪ್ಪನಹಳ್ಳಿ-ಕೆ.ಆರ್. ಪುರಂ, ಕೆಂಗೇರಿ-ಚಲ್ಲಘಟ್ಟ ನಡುವೆ ಶೀಘ್ರದಲ್ಲಿ ಮೆಟ್ರೋ ಸಂಚಾರ ಆರಂಭ

ಬೆಂಗಳೂರು: ಬಿಎಂಆರ್ ಸಿಎಲ್ ಬೈಯಪ್ಪನಹಳ್ಳಿ-ಕೆ.ಆರ್. ಪುರಂ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವೆ ಮೆಟ್ರೋ ರೈಲು ಸೇವೆ ಆರಂಭಿಸಲು ಸಿದ್ಧತೆ ನಡೆಸಿದೆ. ಮೆಟ್ರೋ ರೈಲು ಸುರಕ್ಷತಾ ಆಯುಕ್ತರು ಪರಿಶೀಲಿಸಿ ಪ್ರಯಾಣೀಕರಿಸಿದ ಬಳಿಕ Read more…

ALERT : ನಿಮ್ಮ ಫೋನ್ ನಲ್ಲಿ ಈ ಆ್ಯಪ್ ಗಳಿದ್ದರೆ ತಕ್ಷಣ ಡಿಲೀಟ್ ಮಾಡಿ..! ಡೇಟಾ ಸೋರಿಕೆಯಾಗ್ಬಹುದು ಎಚ್ಚರ

ಇಂದಿನ ಡಿಜಿಟಲ್ ಜಗತ್ತಿನಲ್ಲಿ ನೀವು ಜಾಗರೂಕರಾಗಿರಬೇಕು. ಯಾವುದೇ ಲಿಂಕ್, ಇಮೇಲ್ ಅಥವಾ ಅಧಿಸೂಚನೆಯ ಮೂಲಕ ಹ್ಯಾಕರ್ಗಳು ಯಾವಾಗ ದಾಳಿ ಮಾಡುತ್ತಾರೆ ಎಂಬುದು ತಿಳಿದಿಲ್ಲ. ನಿಮ್ಮ ಡಾಟಾ ಹ್ಯಾಕ್ ಮಾಡಲು Read more…

ಐಫೋನ್ ಕೊಡಿಸಲು ಪೋಷಕರ ನಿರಾಕರಣೆ; ಮನೆ ತೊರೆದಿದ್ದ ಬಾಲಕರು ಗೋವಾದಲ್ಲಿ ಪತ್ತೆ…!

ಪೋಷಕರು ತಮಗೆ ಐಫೋನ್ ಕೊಡಿಸಲಿಲ್ಲವೆಂಬ ಕಾರಣಕ್ಕೆ ಮನೆ ತೊರೆದಿದ್ದ ಬೆಂಗಳೂರಿನ ಇಬ್ಬರು ಬಾಲಕರು ಗೋವಾದಲ್ಲಿ ಪತ್ತೆಯಾಗಿದ್ದು, ಇದೀಗ ಪೊಲೀಸರು ಅವರನ್ನು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಬೆಂಗಳೂರಿನ ನಾಗಶೆಟ್ಟಿಯಲ್ಲಿ ವಾಸವಾಗಿದ್ದ Read more…

‘ಕೃಷ್ಣ ಜನ್ಮಾಷ್ಟಮಿ’ ಸಂಭ್ರಮದಲ್ಲಿ ಬ್ರಿಟನ್ ಪ್ರಧಾನಿ ತಾಯಿ ಭಾಗಿ…!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಭಾರತಕ್ಕೆ ಭೇಟಿ ನೀಡಿದ್ದು ಅವರೊಂದಿಗೆ ಕುಟುಂಬ ಸದಸ್ಯರೂ ಸಹ ಆಗಮಿಸಿದ್ದಾರೆ. Read more…

ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು ಸೇವಾ ನಿರ್ವಹಣೆಯ ಪದವಿಯನ್ನೇ ಹಿಂದಿರುಗಿಸಿದ ಚರ್ಚ್ ಪಾದ್ರಿ…!

ಚರ್ಚ್ ಪಾದ್ರಿಯೊಬ್ಬರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯುವ ಹೆಬ್ಬಯಕೆಯಿಂದ ತಮಗೆ ವಹಿಸಲಾಗಿದ್ದ ಚರ್ಚ್ ಸೇವಾ ನಿರ್ವಹಣೆಯ ಪದವಿಯನ್ನು ಹಿಂದಿರುಗಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಅಂಗ್ಲಿಕನ್ ಚರ್ಚ್ ಆಫ್ ಇಂಡಿಯಾದ Read more…

ಹಬ್ಬಕ್ಕೆ ಹೊಸ ಟಿವಿ ಕೊಳ್ಳುವವರಿಗೆ ಸಿಹಿಸುದ್ದಿ : ಭರ್ಜರಿ ಆಫರ್ ನೀಡಿದ ‘Flipkart’

ಫ್ಲಿಪ್ ಕಾರ್ಟ್ ನಲ್ಲಿ ಗ್ರ್ಯಾಂಡ್ ಹೋಮ್ ಅಪ್ಲೈಯನ್ಸಸ್ ಸೇಲ್ ಆರಂಭವಾಗಿದೆ. ಗ್ರಾಹಕರು ಅಕ್ಸೆಸರಿಗಳ ಮೇಲೆ ದೊಡ್ಡ ರಿಯಾಯಿತಿ ಮತ್ತು ಡೀಲ್ ಗಳನ್ನು ಪಡೆಯಬಹುದು. ಫ್ಲಿಪ್ಕಾರ್ಟ್ 12,499 ರೂ.ಗಳ ಆರಂಭಿಕ Read more…

BIG NEWS: ರಸ್ತೆಬದಿ ಕುಳಿತಿದ್ದವರ ಮೇಲೆ ಹರಿದ ವಾಹನ; 7 ಜನರು ದುರ್ಮರಣ

ತಿರುಪತ್ತೂರ್: ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ ಪ್ರಕರಣಗಳು ವರದಿಯಾಗುತ್ತಿದ್ದು, ತಿರುಪತ್ತೂರು ಜಿಲ್ಲೆಯಲ್ಲಿ ಕುಳಿತಿದ್ದವರ ಮೇಲೆ ವಾಹನ ಹರಿದು 7 ಜನರು ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ. ತಮಿಳುನಾಡಿನ Read more…

Bangalore Bandh : ಬಸ್ ಸಿಕ್ಕಿಲ್ಲ ಅಂದ್ರೆ ಡೋಂಟ್ ವರಿ, 5 ನಿಮಿಷಕ್ಕೊಂದು ‘ಮೆಟ್ರೋ’ ಟ್ರೈನ್ ಇದೆ

ಬೆಂಗಳೂರು : ಬೆಂಗಳೂರು ಬಂದ್ ಹಿನ್ನೆಲೆ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಿಎಂಆರ್ ಸಿ ಎಲ್ ಹೆಚ್ಚುವರಿ ಮೆಟ್ರೋ ಸೇವೆ ಕಲ್ಪಿಸಿದೆ. ಬೆಂಗಳೂರಿನಲ್ಲಿ ಜನರು ಇಂದು ಹೆಚ್ಚಾಗಿ ಮೆಟ್ರೋ ರೈಲಿಗೆ Read more…

BIG NEWS: ಸಂಸದ ಮುನಿಸ್ವಾಮಿ ಸೇರಿದಂತೆ 25 ಜನರ ವಿರುದ್ಧ FIR ದಾಖಲು

ಕೋಲಾರ: ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ 25 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಅರಣ್ಯ ಇಲಾಖೆಯ ಜಮೀನು Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.15 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ |Job fair

ಶಿವಮೊಗ್ಗ : ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 Read more…

ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : 800 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ |WCL Recruitment 2023

ನವದೆಹಲಿ. ಸರ್ಕಾರಿ ಉದ್ಯೋಗಗಳು 2023: ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವ ಅಭ್ಯರ್ಥಿಗಳಿಗೆ 800 ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಈ ನೇಮಕಾತಿ ಪ್ರಕ್ರಿಯೆಗೆ ಸೇರಲು, ಅಭ್ಯರ್ಥಿಗಳ ವಯಸ್ಸು Read more…

BIG NEWS: ಬಂದ್ ಮಧ್ಯೆಯೂ ಆಟೋ ಓಡಿಸುತ್ತಿದ್ದ ಚಾಲಕರಿಗೆ ಶಾಕ್…!

ಬೆಂಗಳೂರು: ಖಾಸಗಿ ಸಾರಿಗೆ ವಾಹನಗಳ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಬಂದ್ ನಡುವೆಯೂ ವಾಹನ ಓಡಿಸುತ್ತಿದ್ದ ಚಾಲಕರಿಗೆ ಸಂಘಟನೆಗಳು ಶಾಕ್ ನೀಡಿವೆ. Read more…

Bangalore Bandh : ಕಾರು ಚಾಲಕನಿಗೆ ಮೈಸೂರು ಪೇಟ ತೊಡಿಸಿ, ಸನ್ಮಾನ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ

ಬೆಂಗಳೂರು : ಬೆಂಗಳೂರು ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ಖಾಸಗಿ ವಾಹನ ಸವಾರರು ಬೆಂಬಲ ನೀಡಿದ್ದರೆ, ಇನ್ನೂ ಕೆಲವರು ಬೆಂಬಲ ನೀಡಿಲ್ಲ. ಇದರಿಂದ ಪ್ರತಿಭಟನಾಕಾರರು ವಾಹನಗಳ Read more…

BIG NEWS: ಹಳೇ ಪ್ರಕರಣಗಳು ಮೂರು ತಿಂಗಳಲ್ಲಿ ಮುಕ್ತಿ; ಪೊಲೀಸ್ ಇಲಾಖೆಯಿಂದ ಮಹತ್ವದ ನಿರ್ಧಾರ

ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಮೂರು ತಿಂಗಳಲ್ಲಿ ಮುಕ್ತಾಯಗೊಳಿಸಲು ರಾಜ್ಯ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. 1.3 ಲಕ್ಷಕ್ಕೂ ಹೆಚ್ಚಿನ ಹಳೆ ಪ್ರಕರಣಗಳನ್ನು ಮೂರು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ನು ಬಲು ಸುಲಭ ಶಿಕ್ಷಣ ಸಾಲ, ನಿಯಮ ಸರಳೀಕರಣಕ್ಕೆ ಮುಂದಾದ RBI

ನವದೆಹಲಿ: ಶೈಕ್ಷಣಿಕ ಸಾಲ ನಿಯಮ ಸರಳೀಕರಣಕ್ಕೆ ಆರ್‌ಬಿಐ ಮುಂದಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರಲಿದೆ. ಸುಲಭವಾಗಿ ಶಿಕ್ಷಣ ಸಾಲ ಸಿಗುವಂತೆ ಮಾಡುವ ಸಲುವಾಗಿ ಶೈಕ್ಷಣಿಕ ಸಾಲದ Read more…

BIG UPDATE : ಚಿತ್ರದುರ್ಗದಲ್ಲಿ ಸರ್ಕಾರಿ ಬಸ್- ಲಾರಿ ನಡುವೆ ಭೀಕರ ಅಪಘಾತ : ಮೃತರ ಸಂಖ್ಯೆ 5 ಕ್ಕೇರಿಕೆ

ಚಿತ್ರದುರ್ಗದ ಹಿರಿಯೂರು ಬಳಿ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 5 ಕ್ಕೇರಿಕೆಯಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ Read more…

24 ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ನೊವಾಕ್ ಜೊಕೊವಿಕ್ ದಾಖಲೆ

ನೊವಾಕ್ ಜೊಕೊವಿಕ್ ಯುಎಸ್ ಓಪನ್ ನಲ್ಲಿ 24 ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದರು. ಯುಎಸ್ ಓಪನ್ ಫೈನಲ್‌ನಲ್ಲಿ ಸೆರ್ಬಿಯಾದ ನೊವಾಕ್ ಜೊಕೊವಿಕ್ ಮತ್ತು ರಷ್ಯಾದ ಡೇನಿಯಲ್ ಮೆಡ್ವೆಡೆವ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...