alex Certify Latest News | Kannada Dunia | Kannada News | Karnataka News | India News - Part 139
ಕನ್ನಡ ದುನಿಯಾ
    Dailyhunt JioNews

Kannada Duniya

ವಾರಕ್ಕೆ ಕೇವಲ ಮೂರೂವರೆ ದಿನ ಮಾತ್ರ ಕೆಲಸ ? ಅಮೇರಿಕನ್ CEO ಭವಿಷ್ಯ

ನೀವು ವಾರದಲ್ಲಿ ಮೂರೂವರೆ ದಿನ ಮಾತ್ರ ಕೆಲಸ ಮಾಡಬೇಕಾದ ಭವಿಷ್ಯವನ್ನು ಕಲ್ಪಿಸಿಕೊಳ್ಳಿ – ಕೃತಕ ಬುದ್ಧಿಮತ್ತೆ (AI) ಆಗಮನದಿಂದ ಇದು ಸಾಧ್ಯವಾಗಲಿದೆ ಎಂದು ಜೆಪಿ ಮೋರ್ಗಾನ್ ಚೇಸ್ ಸಿಇಒ Read more…

BIG NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ ಪಲ್ಟಿ: 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಮೈಸೂರು: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಬೆಳಗಾವಿಯ ಶಾಲೆಯೊಂದರ ಮಕ್ಕಳು ಬಸ್ ನಲ್ಲಿ ಮೈಸೂರಿಗೆ ಪ್ರವಾಸಕ್ಕೆ Read more…

ನೀವಿನ್ನೂ 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಿಸಿಲ್ವಾ..? ಡಿ.14 ರೊಳಗೆ ಈ ಕೆಲಸ ಮಾಡಿ

ಆಧಾರ್ ಕಾರ್ಡ್ ದೇಶದ ನಾಗರಿಕರಿಗೆ ಪ್ರಮುಖ ಪ್ರಮಾಣಪತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ, ಎಲ್ಲದಕ್ಕೂ ಆಧಾರ್ ಕಾರ್ಡ್ ಅಗತ್ಯವಿದೆ. ಸಿಮ್ ಕಾರ್ಡ್ ಗಳಿಂದ ಹಿಡಿದು ಬ್ಯಾಂಕುಗಳವರೆಗೆ, ನೀವು ಆಧಾರ್ ಸಂಖ್ಯೆಯನ್ನು ಹೊಂದಿರಬೇಕು. Read more…

BIG NEWS: ವಿಚಾರಣಾಧೀನ ಕೈದಿಗಳಿಂದ ಕಾರಾಗೃದಲ್ಲಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಗಳು ಏಕಾಏಕಿ ಪ್ರತಿಭಟನೆಗಿಳಿದಿದ್ದಾರೆ, ಬೀಡಿ, ಗುಟ್ಕಾ ಕೊಡಬೇಕು ಎಂದು ಆಗ್ರಹಿಸಿ ಜೈಲಿನಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ. ಮುಸ್ತಫಾ ಎಂಬ ಕೈದಿಯ ನೇತೃತ್ವದಲ್ಲಿ ಸುಮಾರು Read more…

ಬೆಂಗಳೂರಿನಲ್ಲಿ ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸುತ್ತಿದ್ದ ‘ಬೀದಿ ಕಾಮುಕ’ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸುತ್ತಿದ್ದ ಬೀದಿ ಕಾಮುಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೀದಿ ಕಾಮುಕ ಅರುಣ್ ಎಂಬಾತ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ಅಸಭ್ಯವಾಗಿ ಟಚ್ ಮಾಡಿ ಕಿರುಕುಳ Read more…

ಮುಸ್ಲಿಮರಿಗೆ ‘ಓಟು’ ಇಲ್ಲದಂತೆ ಮಾಡಬೇಕು : ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ಸಚಿವ H.C ಮಹದೇವಪ್ಪ ಖಂಡನೆ.!

ಬೆಂಗಳೂರು : ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ಸಚಿವ ಹೆಚ್.ಸಿ ಮಹದೇವಪ್ಪ ಖಂಡನೆ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಸಚಿವ ಹೆಚ್.ಸಿ ಮಹದೇವಪ್ಪ Read more…

ವಿದ್ಯಾರ್ಥಿಗಳಿಂದಲೇ ಶಿಕ್ಷಕರಿಗೆ ಕಿರುಕುಳ: ಸಿಎಂಗೆ ಪತ್ರ ಬರೆದ ಶಿಕ್ಷಣ ಸಂಸ್ಥೆಗಳು

ಬೆಂಗಳೂರು: ವಿದ್ಯಾರ್ಥಿಗಳೇ ಶಿಕ್ಷಕರಿಗೆ ಕಿರುಕುಳ ನೀಡುವುದು, ಅವಮಾನ ಮಾಡುವುದು, ದುರ್ವರ್ತನೆ ತೋರುವ ಪ್ರಕರಣಗಳು ಹೆಚ್ಚುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳ ಹುಚ್ಚಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಿಯಮ ರೂಪಿಸುವಂತೆ ಖಾಸಗಿ ಶಿಕ್ಷಣ Read more…

5,900 ಕೋಟಿ ರೂ. ಮೌಲ್ಯದ ಬಿಟ್‌ ಕಾಯಿನ್ ನಾಪತ್ತೆ; ಮಾಜಿ ಗೆಳೆಯನಿಗಾಗಿ ಮರುಗಿದ ಮಹಿಳೆ….!

ಮಹಿಳೆಯೊಬ್ಬಳು ತನ್ನ ಮಾಜಿ ಗೆಳೆಯನ ಬಿಟ್‌ಕಾಯಿನ್ ಸಂಪತ್ತಿನ ಕೀಲಿಯನ್ನು ಹೊಂದಿರುವ ಹಾರ್ಡ್ ಡ್ರೈವ್ ಅನ್ನು ಆಕಸ್ಮಿಕವಾಗಿ ಕಳೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಈಗ ಇದರ ಮೌಲ್ಯ ಬರೋಬ್ಬರಿ 5,900 ಕೋಟಿ (£569 Read more…

BREAKING NEWS: ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿ ಅರೆಸ್ಟ್

ಚಾಮರಾಜನಗರ: ತಮಿಳುನಾಡಿಗೆ ಹುಲಿ ಉಗುರುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ಪಣಜನೂರು ವನ್ಯಜೀವಿ ವಲಯದಲ್ಲಿ ಈ ಘಟನೆ ನಡೆದಿದೆ. ಬೂದಿಪಡಗ ಗ್ರಾಮದ ಚಿಕ್ಕಮಾದ Read more…

ಕೂದಲಿಡಿದು ಸಾಧುವನ್ನು ಎತ್ತಿದ ಖಲಿ; ವಿಡಿಯೋ ವೈರಲ್….!

ಕುಸ್ತಿಪಟು ದಲೀಪ್ ಸಿಂಗ್ ರಾಣಾ, ಸಾಧುವೊಬ್ಬರನ್ನು ಕೇವಲ ಕೂದಲಿಡಿದು ಎತ್ತುವ ಮೂಲಕ ತಮ್ಮ ಶಕ್ತಿ ಪ್ರದರ್ಶಿಸಿದ್ದಾರೆ. ಬರಿಗೈ ಬಳಸಿದ ಖಲಿ, ಸಾಧುವಿನ ಕೂದಲಿಡಿದು ಎತ್ತಿದ್ದು, ಇದು ಬಾಗೇಶ್ವರ ಧಾಮದ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಚಿರತೆ’ ಪ್ರತ್ಯಕ್ಷ , ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ.!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಆತಂಕ ಸೃಷ್ಟಿಯಾಗಿದೆ. ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಅರಣ್ಯ ಇಲಾಖೆ 2 ಚಿರತೆಗಳನ್ನು ಸೆರೆ ಹಿಡಿದಿತ್ತು Read more…

BIG NEWS: ನರ್ಸ್ ಸೋಗಿನಲ್ಲಿ ಬಂದು ನವಜಾತ ಶಿಶು ಅಪಹರಣ ಪ್ರಕರಣ: ತಾಯಿ ಮಡಿಲು ಸೇರಿದ ಮಗು

ಕಲಬುರಗಿ: ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ದಿನದ ನವಜಾತ ಶಿಶು ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯವಾಗಿದೆ. ಅಪಹರಣವಾಗಿದ್ದ ಮಗುವನ್ನು ಮರಳಿ ತಾಯಿ ಮಡಿಲು ಸೇರಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ತಾಪುರ ತಾಲೂಕಿನ Read more…

BREAKING : ಹಾಸನದಲ್ಲಿ ತಂದೆಯನ್ನು ಕೊಂದಿದ್ದ ಆರೋಪಿಯ ಕೊಚ್ಚಿ ಕೊಲೆ ; 13 ವರ್ಷಗಳ ಬಳಿಕ ಆರಿತು ಸೇಡಿನ ಜ್ವಾಲೆ.!

ಹಾಸನ : ತನ್ನ ತಂದೆಯನ್ನು ಕೊಂದಿದ್ದ ಆರೋಪಿಯನ್ನು ಮಗ ಕೊಚ್ಚಿ ಕೊಲೆ ಮಾಡಿ ಸೇಡು ತೀರಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ. 2011 Read more…

SHOCKING : ದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಶಿಕ್ಷಕರಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್.!

ದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಶಿಕ್ಷಕರೇ ಸೇರಿಕೊಂಡು ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ Read more…

Rain alert : ‘ಫೆಂಗಲ್’ ಚಂಡಮಾರುತದ ಎಫೆಕ್ಟ್ : ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ‘ಮಳೆ’ ಮುನ್ಸೂಚನೆ

ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೂರು ಜಿಲ್ಲೆಗಳು ಮತ್ತು ಪುದುಚೇರಿಯ ಒಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಬಗ್ಗೆ ಭಾರತ ಹವಾಮಾನ ಇಲಾಖೆ (ಐಎಂಡಿ) Read more…

ರೈತರೇ ಗಮನಿಸಿ : ಉದ್ಯೋಗ ಖಾತರಿ ಯೋಜನೆಯಡಿ ಹಣ್ಣು, ಹೂ ಬೆಳೆಯಲು ಅರ್ಜಿ ಆಹ್ವಾನ

ದಾವಣಗೆರೆ : ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳಾದ ಅಡಿಕೆ, Read more…

ಡೋಪಿಂಗ್ ನೀತಿ ಸಂಹಿತೆ ಉಲ್ಲಂಘನೆ : ಭಾರತದ ಕುಸ್ತಿಪಟು ‘ಬಜರಂಗ್ ಪೂನಿಯಾ’ 4 ವರ್ಷ ನಿಷೇಧ

ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಅವರನ್ನು 4 ವರ್ಷ ಅಮಾನತು ಮಾಡಿ ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆ (ನಾಡಾ) ಆದೇಶಿಸಿದೆ. ಮಾರ್ಚ್ 10, Read more…

BIG NEWS : ರಾಜ್ಯಾದ್ಯಂತ ಶೀಘ್ರವೇ ಏಕರೀತಿಯ ‘ತೆರಿಗೆ ವ್ಯವಸ್ಥೆ’ ಜಾರಿ : ಸಚಿವ ರಹೀಂಖಾನ್

ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರವಸೂಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರಪಾಲಿಕೆಯ ಮಾದರಿಯಲ್ಲಿ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳನ್ನಾಗಿ ವಿಂಗಡಿಸಿ, Read more…

26/11 ಮುಂಬೈ ದಾಳಿ ವಿವರಗಳನ್ನು ಕೇಳಿ ತತ್ತರಿಸಿಹೋದ ʼಬಿಗ್‌ ಬಿʼ

ʼಕೌನ್ ಬನೇಗಾ ಕರೋಡ್ಪತಿʼ 16 ರ ವಿಶೇಷ ಸಂಚಿಕೆಯಲ್ಲಿ, ಬಿಗ್‌ ಬಿ ಅಮಿತಾಬ್ ಬಚ್ಚನ್ 26/11 ಮುಂಬೈ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಸಾವನ್ನಪ್ಪಿದವರಿಗೆ ಗೌರವ ಸಲ್ಲಿಸಿದ್ದಾರೆ. ಆ ಕರಾಳ Read more…

ನಾಳೆ ಜಾರ್ಖಂಡ್ ಸಿಎಂ ಆಗಿ ‘ಹೇಮಂತ್ ಸೊರೆನ್’ ಪ್ರಮಾಣ ವಚನ ಸ್ವೀಕಾರ, ಪ್ರಧಾನಿ ಮೋದಿಗೆ ಆಹ್ವಾನ.!

ನವದೆಹಲಿ: ನಾಳೆ (ಗುರುವಾರ) ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ ನೀಡಿದ್ದಾರೆ. ಜಾರ್ಖಂಡ್ ಹಂಗಾಮಿ ಮುಖ್ಯಮಂತ್ರಿ ಹೇಮಂತ್ ಸೊರೆನ್ Read more…

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಇಬ್ಬರು ಬೈಕ್ ಸವಾರರು ಬಲಿ.!

ಬೆಂಗಳೂರು : ಹಿಟ್ & ರನ್ ಗೆ ಇಬ್ಬರು ಬಲಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ನೆರಗನಹಳ್ಳಿಯಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ Read more…

Video: ಮದುವೆಯಲ್ಲಿ ಉಡುಗೊರೆಯಾಗಿ ಬಂತು 35 ಅಡಿ ಉದ್ದದ ನೋಟಿನ ಹಾರ…!

ಪಾಕಿಸ್ತಾನದ ಪಂಜಾಬ್‌ನ ಕೋಟ್ಲಾ ಜಾಮ್ ಪ್ರದೇಶದ ನಿವಾಸಿಯೊಬ್ಬರು ಮದುವೆ ದಿನದಂದು ತನ್ನ ಸಹೋದರನಿಗೆ ಉಡುಗೊರೆಯಾಗಿ ನೀಡಲು ಈ ವಿಶೇಷ ಹಾರವನ್ನು ಸಿದ್ಧಪಡಿಸಿದ್ದಾರೆ. ವರದಿಗಳ ಪ್ರಕಾರ, ಇದು ಒಂದು ಲಕ್ಷ Read more…

BIG NEWS : ವಾಯುಭಾರ ಕುಸಿತದಿಂದ ತಮಿಳುನಾಡಿನಲ್ಲಿ ಭಾರೀ ಮಳೆ ಸಾಧ್ಯತೆ ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನವದೆಹಲಿ: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಆಳವಾದ ವಾಯುಭಾರ ಕುಸಿತವು ಬುಧವಾರದ ವೇಳೆಗೆ ಚಂಡಮಾರುತವಾಗಿ ತೀವ್ರಗೊಳ್ಳುವ ನಿರೀಕ್ಷೆಯಿದೆ, ಇದು ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶಕ್ಕೆ ಭಾರಿ ಮಳೆ ತರಲಿದೆ ಎಂದು Read more…

ಪ್ರವಾಸಿಗರಿಗೆ ಗುಡ್ ನ್ಯೂಸ್ : ಇನ್ಮುಂದೆ ‘QR ಕೋಡ್’ ಮೂಲಕ ಹಂಪಿಯ ಶಿಲೆಗಳ ಸಂಗೀತ ಆಲಿಸಬಹುದು

ಬಳ್ಳಾರಿ : ವಿಶ್ವ ಪ್ರಸಿದ್ದ ಹಂಪಿಗೆ ಬರುವ ಪ್ರವಾಸಿಗರು ಇನ್ಮುಂದೆ ಸಂಗೀತ ಸ್ವಾದವನ್ನು ಕ್ಯೂ ಆರ್ ಕೋಡ್ ಮೂಲಕ ಆಸ್ವಾದಿಸಬಹುದು. ಹೌದು. ಹಂಪಿಯ ವಿಜಯ ವಿಠ್ಠಲ ದೇವಸ್ಥಾನದ ಸಂಗೀತ Read more…

ರಾಜ್ಯದ ಅರ್ಹ ‘BPL’ ಕಾರ್ಡ್ ಫಲಾನುಭವಿಗಳಿಗೆ ಗುಡ್ ನ್ಯೂಸ್: ಡಿಸೆಂಬರ್’ನಿಂದ ಸಿಗಲಿದೆ ರೇಷನ್.!

ಬೆಂಗಳೂರು : ನ.28 ರೊಳಗೆ ಬಿಪಿಎಲ್ ಕಾರ್ಡ್ ಸಮಸ್ಯೆ ಇತ್ಯರ್ಥ ಮಾಡಲಾಗುತ್ತದೆ, ನ. 29ರಿಂದ ಪಡಿತರ ವಿತರಣೆ ಆರಂಭಿಸಲಾಗುತ್ತದೆ ಎಂದು ಆಹಾರ ಸಚಿವ ಕೆ.ಮುನಿಯಪ್ಪ ಹೇಳಿದ್ದಾರೆ. ಎಲ್ಲಾ ಪಡಿತರ ಕಾರ್ಡ್ಗಳನ್ನು Read more…

ಬೆಂಗಳೂರಿನ ‘ಆಸ್ತಿ’ ಮಾಲೀಕರೇ ಗಮನಿಸಿ : ‘OTS’ ಯೋಜನೆಯಡಿ ತೆರಿಗೆ ಪಾವತಿಸಲು ನ.30 ಕೊನೆಯ ದಿನ.!

ಬೆಂಗಳೂರು : ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ನವೆಂಬರ್ 30 ರಂದು ಮುಕ್ತಾಯಗೊಳ್ಳಲಿದ್ದು, ಆ ವೇಳೆಗೆ ಒಟ್ಟು ₹4 ಸಾವಿರ ಕೋಟಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ Read more…

‘ಸಂಶೋಧನಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : 25,000 ‘ಶಿಷ್ಯವೇತನ’ ಪಡೆಯಲು ಅರ್ಜಿ ಆಹ್ವಾನ.!

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ವರ್ಗದ ಸಂಶೋಧನಾ ವಿದ್ಯಾಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ.25,000 Read more…

ಪ್ರತಿ ದಿನ ಅನುಲೋಮ – ವಿಲೋಮ ಮಾಡುವುದ್ರಿಂದ ಇದೆ ಈ ಲಾಭ

ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನ ಶೈಲಿ ಆರೋಗ್ಯದ ಮೇಲೆ ಪರಿಣಾಮ ಬೀರ್ತಿದೆ. ದಿನ ನಿತ್ಯದ ವ್ಯಾಯಾಮ ಆರೋಗ್ಯ ಸುಧಾರಿಸುತ್ತದೆ. ಪ್ರತಿ ನಿತ್ಯ ಮಾಡುವ ಯೋಗದಿಂದ ಸಾಕಷ್ಟು ಲಾಭವಿದೆ, ಪ್ರತಿ Read more…

BREAKING : ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ.!

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ Read more…

ಸಾಕು ನಾಯಿ ಮಾಲೀಕರೇ ಹುಷಾರ್ : ಇನ್ಮುಂದೆ ಪಾರ್ಕ್’ನಲ್ಲಿ ಶ್ವಾನಗಳು ಮಲ-ಮೂತ್ರ ವಿಸರ್ಜಿಸಿದ್ರೆ ಬೀಳುತ್ತೆ ದಂಡ.!

ಬೆಂಗಳೂರು : ನಾಯಿ ಸಾಕುವವರು ಇನ್ನುಂದೆ ಹುಷಾರಾಗಿರಬೇಕು….ನೀವು ವಾಕಿಂಗ್ ಗೆ ನಾಯಿ ಕರೆದುಕೊಂಡು ಹೋಗಿ..ನಾಯಿ ಪಾರ್ಕ್ ನಲ್ಲಿ ಮಲ-ಮೂತ್ರ ವಿಸರ್ಜಿಸಿದ್ರೆ ನಿಮಗೆ ದಂಡ ಬೀಳೋದು ಗ್ಯಾರೆಂಟಿ…ಈ ಕುರಿತು ಕೋರ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...