alex Certify Latest News | Kannada Dunia | Kannada News | Karnataka News | India News - Part 1390
ಕನ್ನಡ ದುನಿಯಾ
    Dailyhunt JioNews

Kannada Duniya

Shocking Video | ಟ್ರಾಕ್ಟರ್‌‌​​ ಸೀಟು ಹರಿದಿದ್ದಕ್ಕೆ ಕೋಪ; ನಾಯಿಗೆ ನೇಣು ಹಾಕಿ ಕೊಂದ ಪಾಪಿ

ಟ್ರಾಕ್ಟರ್‌‌ ನ ಸೀಟ್ ಕವರ್‌ನ್ನು ಹರಿದು ಹಾನಿ ಮಾಡಿದ್ದಕ್ಕೆ ಬೀದಿನಾಯಿಯೊಂದನ್ನು ವ್ಯಕ್ತಿಯೊಬ್ಬರು ಬರ್ಬರವಾಗಿ ಕೊಂದ ಘಟನೆ ಮಹಾರಾಷ್ಟ್ರದ ಜಲಗಾಂವ್‌ನ ಪರೋಲಾದಲ್ಲಿ ನಡೆದಿದೆ. ನಾಯಿಗೆ ಹಿಂಸೆ ನೀಡಿ ಕುತ್ತಿಗೆಗೆ ಹಗ್ಗ Read more…

‘ಶವರ್​’ ನಲ್ಲಿ ಹಸ್ತಮೈಥುನ ಮಾಡಿಕೊಳ್ಳುವುದಕ್ಕೆ ನಿರ್ಬಂಧ: ನೆಟ್ಟಿಗರ ತಲೆಕೆಡಿಸಿದ ನಕಲಿ ನೋಟಿಸ್​

ಐಐಟಿ ರೂರ್ಕಿಗೆ ಸೇರಿದ್ದು ಎನ್ನಲಾದ ನಕಲಿ ನೋಟಿಸ್​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು ಇದರಿಂದ ಜನರು ಗೊಂದಲಕ್ಕೀಡಾಗಿದ್ದಾರೆ. 2019ರ ವರ್ಷದ ಈ ನೋಟಿಸ್​ನಲ್ಲಿ ವಿದ್ಯಾರ್ಥಿಗಳು ಶವರ್​ನಲ್ಲಿ ಹಸ್ತಮೈಥುನ ಮಾಡಿಕೊಳ್ಳುವುದನ್ನು Read more…

ರಾಜ್ಯ ರಾಜಧಾನಿಯಲ್ಲಿ ಕೋಣಗಳ ಓಟ: ಕರಾವಳಿ ಕಂಬಳ ಉತ್ಸವ ಆಯೋಜನೆ

ಮಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಧ್ಯೇಯ ವಾಕ್ಯದೊಂದಿಗೆ ನವೆಂಬರ್ ನಲ್ಲಿ ಕಂಬಳ ನಡೆಸಲಾಗುವುದು. ಪುತ್ತೂರು ಶಾಸಕ ಮತ್ತು ಉಪ್ಪಿನಂಗಡಿ ಕಂಬಳ ಸಮಿತಿ ಅಧ್ಯಕ್ಷ Read more…

ನಿಮ್ಮ ವಾಟ್ಸಾಪ್ ಚಾಟ್ ಗಳನ್ನು ಕದ್ದು ಓದ್ತಾ ಇದ್ದಾರಾ..? ಈ ರೀತಿಯಾಗಿ ಲಾಕ್ ಮಾಡಿ.

ವಾಟ್ಸಾಪ್ ಇತ್ತೀಚೆಗೆ ಚಾಟ್ ಲಾಕ್ ವೈಶಿಷ್ಟ್ಯವನ್ನು ಪರಿಚಯಿಸಿದೆ. ಬಳಕೆದಾರರು ಈ ವೈಶಿಷ್ಟ್ಯಕ್ಕಾಗಿ ಬಹಳ ಸಮಯದಿಂದ ಕಾಯುತ್ತಿದ್ದರು. ಇದನ್ನು ದೀರ್ಘಕಾಲದವರೆಗೆ ಬೀಟಾ ಆವೃತ್ತಿಯಲ್ಲಿ ಪರೀಕ್ಷಿಸಲಾಗುತ್ತಿತ್ತು. ಹೊಸ ವೈಶಿಷ್ಟ್ಯದ ಆಗಮನದ ನಂತರ, Read more…

ಈಗ ರಿಯಲ್ ಎಸ್ಟೇಟ್ ಬಿಲ್ಡರ್ ಗಳಿಂದ 2000 ಕೋಟಿ ರೂ. ಸುಲಿಗೆಗೆ ಮುಂದಾದ ಸರ್ಕಾರ: HDK ಹೊಸ ಬಾಂಬ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ ಹಣ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ರಿಯಲ್ ಎಸ್ಟೇಟ್ ಬಿಲ್ಡರ್ ಗಳಿಂದ ಕಾಂಗ್ರೆಸ್ Read more…

ಸಖತ್‌ ಲುಕ್‌ನಲ್ಲಿ ಬಂದಿದೆ ಹೊಸ Jawa 42 Bobber Black Mirror…! ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ

ಜಾವಾ ಯೆಜ್ಡಿ ಮೋಟಾರ್‌ ಸೈಕಲ್ಸ್, ಜಾವಾ 42 ಬಾಬರ್‌ನ ಹೊಸ ಬ್ಲ್ಯಾಕ್ ಮಿರರ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ರೂಪಾಂತರದ ಆರಂಭಿಕ ಬೆಲೆ 2.25 ಲಕ್ಷ ರೂಪಾಯಿ Read more…

ವಿಜಯನಗರದಲ್ಲಿ ಹೊತ್ತಿ ಉರಿದ 60 ಮಂದಿ ಪ್ರಯಾಣಿಕರಿದ್ದ ಬಸ್ : ತಪ್ಪಿದ ಭಾರಿ ದುರಂತ

ವಿಜಯನಗರದಲ್ಲಿ 60 ಮಂದಿ ಪ್ರಯಾಣಿಕರಿದ್ದ ಬಸ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಭಾರಿ ದುರಂತವೊಂದು ತಪ್ಪಿದೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಚಲಿಸುತ್ತಿದ್ದ Read more…

ಏಕಕಾಲದಲ್ಲಿ 3 ವರ್ಷಗಳ ಕಾಲ 16 ಕಡೆ ಉದ್ಯೋಗ; ಖತರ್ನಾಕ್ ಮಹಿಳೆ ಕೊನೆಗೂ ಅರೆಸ್ಟ್

ಮಹಿಳೆಯೊಬ್ಬಳು ಸತತ 3 ವರ್ಷಗಳ ಕಾಲ ಏಕಕಾಲದಲ್ಲಿ 16 ಕಡೆ ಪ್ರತ್ಯೇಕ ಜಾಬ್ ಪಡೆದು ವಂಚನೆ ಮಾಡಿ ಅಂದರ್ ಆಗಿರುವ ಘಟನೆ ಚೀನಾದಲ್ಲಿ ನಡೆದಿದೆ. ವಿಶೇಷ ಅಂದ್ರೆ ಈ Read more…

ʼಬೋಟ್​ʼ ಕಂಪನಿಯ ಹೆಡ್​ ಫೋನ್​ ಧರಿಸಿದ ರಿಷಿ ಸುನಕ್​ : ಅಮನ್ ​ಗುಪ್ತಾ ಫುಲ್​ ಖುಷ್​

ಜಿ 20 ಶೃಂಗಸಭೆಯಲ್ಲಿ ಭಾಗಿಯಾಗುವ ಸಲುವಾಗಿ ರಿಷಿ ಸುನಕ್​ ದೆಹಲಿಗೆ ಆಗಮಿಸಿದ್ದು ಎಲ್ರಿಗೂ ತಿಳಿದಿರೋ ವಿಚಾರ. ಈಗಾಗಲೇ ಯುಕೆ ಪ್ರಧಾನಿ ಹಾಗೂ ಕರ್ನಾಟಕದ ಅಳಿಯ ರಿಷಿ ಸುನಕ್​ ಮತ್ತು Read more…

ಮನೆ ಬಾಗಿಲಿಗೆ ಬರಲಿದೆ ಕ್ಲಿನಿಕ್, ಉಚಿತ ಔಷಧಿ ಸೇವೆ : ಮತ್ತೊಂದು ಮಹತ್ವದ ಯೋಜನೆ ಜಾರಿಗೆ ಸರ್ಕಾರ ಸಿದ್ದತೆ

ಬೆಂಗಳೂರು : ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳ ಭಾಗ್ಯಗಳ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತರಲು ಸಿದ್ದತೆ ನಡೆಸಿದೆ. ಹೌದು. ಮನೆ ಮನೆಗೆ ಕ್ಲಿನಿಕ್ Read more…

ಒಂದೇ ಚಾರ್ಜ್‌ನಲ್ಲಿ 450 ಕಿಮೀ ಓಡುತ್ತೆ ಈ ಎಲೆಕ್ಟ್ರಿಕ್‌ ಕಾರು…!

ಭಾರತದಲ್ಲಿ ಎಲೆಕ್ಟ್ರಿಕ್‌ ಕಾರುಗಳ ಭರಾಟೆ ಜೋರಾಗಿದೆ. ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ಬೆಲೆಯಲ್ಲಿನ ನಿರಂತರ ಹೆಚ್ಚಳ ಕೂಡ ಇದಕ್ಕೆ ಕಾರಣ. ಈಗ ಕಾರು ಖರೀದಿಸಲು ಬಯಸುವ ಪ್ರತಿಯೊಬ್ಬರೂ ಪೆಟ್ರೋಲ್ Read more…

ಗಣೇಶ ಚತುರ್ಥಿ ಸೆ.18 ಕ್ಕೋ ಅಥವಾ 19 ಕ್ಕೋ….? ಇಲ್ಲಿದೆ ನಿಮ್ಮ ಗೊಂದಲಕ್ಕೆ ಉತ್ತರ

ಭಾರತದಾದ್ಯಂತ ಇರುವ ಹಿಂದುಗಳು ಬಹಳ ಸಡಗರ ಮತ್ತು ಅದ್ದೂರಿಯಾಗಿ ಆಚರಿಸಲ್ಪಡುವ ಮಹತ್ವದ ಹಬ್ಬ ಗಣೇಶ ಚತುರ್ಥಿ. ಈ ಹಬ್ಬ ಶಿವ ಮತ್ತು ಪಾರ್ವತಿ ದೇವಿಯ ಮಗನಾದ ಗಣೇಶನ ಜನ್ಮದಿನವಾಗಿ Read more…

ಘೋರ ದುರಂತ: ಲಿಫ್ಟ್ ಕುಸಿದು 7 ಜನ ಸಾವು

ಮಹಾರಾಷ್ಟ್ರದ ಥಾಣೆಯಲ್ಲಿ ಭಾನುವಾರ ಕಟ್ಟಡದ 40ನೇ ಮಹಡಿಯಿಂದ ಲಿಫ್ಟ್ ಕುಸಿದು 7 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ಪ್ರಕಾರ, ಈ ಘಟನೆಯು ಘೋಡ್‌ ಬಂದರ್ ಬಳಿಯ ಬಾಲ್ಕುಂಬ್ Read more…

Bangalore Bandh : ಬೆಂಗಳೂರಲ್ಲಿ 3 ‘ಏರ್ ಪೋರ್ಟ್ ಟ್ಯಾಕ್ಸಿ’ಗೆ ಕಲ್ಲು ತೂರಿದ ಕಿಡಿಗೇಡಿಗಳು : ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು : ಬೆಂಗಳೂರು ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಸ್ತೆಗಿಳಿದ ಮೂರು ಏರ್ಪೋರ್ಟ್ ಟ್ಯಾಕ್ಸಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ನಡೆದಿದೆ.ಈ ಹಿನ್ನೆಲೆ ಬೆಂಗಳೂರಿನ ಎಲ್ಲಾ Read more…

BIG NEWS : ‘PSI’ ನೇಮಕಾತಿ ಹಗರಣದ ಬೆನ್ನಲ್ಲೇ ಕಾನ್ಸ್ ಟೇಬಲ್ ಪರೀಕ್ಷೆಯಲ್ಲೂ ಅಕ್ರಮ : ನಾಲ್ವರು ಸಿಸಿಬಿ ವಶಕ್ಕೆ

ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಈ ಬೆನ್ನಲ್ಲೇ  ಸಶಸ್ತ್ರಮೀಸಲು ಪೊಲೀಸ್ ಪಡೆಯ  ) ಕಾನ್ ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯಲ್ಲೂ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಕರ್ನಾಟಕ ಭವನ ವರ್ಷಾಂತ್ಯಕ್ಕೆ ಪೂರ್ಣ

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ಸಮೀಪ ನಿರ್ಮಿಸುತ್ತಿರುವ ಕರ್ನಾಟಕ ಭವನ ಡಿಸೆಂಬರ್ ನಲ್ಲಿ ಉದ್ಘಾಟನೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ರಾಜ್ಯದ ಯಾತ್ರಾರ್ಥಿಗಳಿಗೆ ಕಡಿಮೆ ದರದಲ್ಲೇ ಕೊಠಡಿಗಳು ಲಭ್ಯವಾಗಲಿವೆ. Read more…

ಬೆಂಗಳೂರಲ್ಲಿ ಭೀಕರ ಅಪಘಾತ : ಕಾಂಕ್ರಿಟ್ ಮಿಕ್ಸರ್ ಲಾರಿ ಹರಿದು ಇಬ್ಬರು ಸಾವು

ಬೆಂಗಳೂರು : ಬೆಂಗಳೂರಲ್ಲಿ ಪ್ರತ್ಯೇಕ ಭೀಕರ ಅಪಘಾತ ಸಂಭವಿಸಿದ್ದು, ಕಾಂಕ್ರಿಟ್ ಮಿಕ್ಸರ್ ಲಾರಿ ಹರಿದು ಇಬ್ಬರು ಸಾವನ್ನಪ್ಪಿದ್ದಾರೆ. ಸಿಮೆಂಟ್ ಮಿಕ್ಸರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ Read more…

ಇಂದಿನಿಂದ 4 ದಿನ ಕರಾವಳಿಯಲ್ಲಿ ಸಾಧಾರಣ ಮಳೆ: ಉಳಿದೆಡೆ ಮುಂಗಾರು ದುರ್ಬಲ

ಬೆಂಗಳೂರು: ಸೆಪ್ಟೆಂಬರ್ 11 ರಿಂದ 4 ದಿನಗಳ ಕಾಲ ರಾಜ್ಯದ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನಲ್ಲಿ ಮುಂಗಾರು Read more…

BREAKING : ಬೆಳ್ಳಂ ಬೆಳಗ್ಗೆ ಚಿತ್ರದುರ್ಗದಲ್ಲಿ ಭೀಕರ ಅಪಘಾತ : ‘KSRTC’ ಬಸ್ –ಲಾರಿ ಡಿಕ್ಕಿಯಾಗಿ ನಾಲ್ವರು ದುರ್ಮರಣ

ಚಿತ್ರದುರ್ಗ :  ಬೆಳ್ಳಂ ಬೆಳಗ್ಗೆ ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ನಾಲ್ವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ Read more…

BREAKING : ‘ಬೆಂಗಳೂರು ಬಂದ್’ ಗೆ ನೀರಸ ಪ್ರತಿಕ್ರಿಯೆ : ರಸ್ತೆಗಿಳಿದ ಆಟೋ ಚಾಲಕರ ಮೇಲೆ ಹಲ್ಲೆಗೆ ಯತ್ನ

ಬೆಂಗಳೂರು : ಬೆಂಗಳೂರು ಬಂದ್’ ಗೆ ಇಂದು ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಂದ್ ಇದ್ದರೂ ಕೆಲವು ಗೂಡ್ಸ್ ವಾಹನಗಳು, ಖಾಸಗಿ ವಾಹನಗಳು ಬೆಂಗಳೂರಿನಲ್ಲಿ ಎಂದಿನಂತೆ ಸಂಚರಿಸುತ್ತಿದೆ. ಬೆಂಗಳೂರಿನ ಕೆ Read more…

ರಾಜ್ಯದಲ್ಲಿ ಮದರಸ ಮಂಡಳಿ ಸ್ಥಾಪನೆ: ಮದರಸಗಳಲ್ಲಿ ಕನ್ನಡ ಕಲಿಕೆ: ಜಮೀರ್ ಅಹ್ಮದ್

ಬೆಂಗಳೂರು: ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಅವರ ಅನುಕೂಲಕ್ಕಾಗಿ ರಾಜ್ಯದಲ್ಲಿ ಮದರಸ ಬೋರ್ಡ್ ಸ್ಥಾಪನೆ ಮಾಡಲು ಚರ್ಚೆ ನಡೆದಿದೆ ಎಂದು ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ Read more…

Bangalore Bandh : ಬೆಂಗಳೂರಿಗರಿಗೆ ನೋ ಟೆನ್ಶನ್ : ಇಂದು ಹೆಚ್ಚುವರಿ 500 ‘BMTC’ ಬಸ್ ಗಳ ಸಂಚಾರ

ಬೆಂಗಳೂರು : ರಾಜ್ಯ ಖಾಸಗಿ ಸಾರಿಗೆ ಅಸೋಸಿಯೇಷನ್ ಇಂದು ಸೋಮವಾರ ಬೆಂಗಳೂರಿನಲ್ಲಿ ‘ಬಂದ್’ ಘೋಷಿಸಿದ್ದು, ಪ್ರಯಾಣಿಕರಿಗೆ ತೊಂದರೆಯಾಗಲಿದೆ.ಈ ಹಿನ್ನೆಲೆ ಬಿಎಂಟಿಸಿ ಹೆಚ್ಚುವರಿಯಾಗಿ 500 ಬಿಎಂಟಿಸಿ ಬಸ್ ಬಿಡಲಿದೆ. ಕೆಂಪೇಗೌಡ Read more…

ಇಂದಿನಿಂದ ಅಂಚೆ ಗೋಲ್ಡ್ ಬಾಂಡ್ ಯೋಜನೆ ಆರಂಭ: ಗ್ರಾಂಗೆ 5923 ರೂ.

ನವದೆಹಲಿ: ಭಾರತೀಯ ಅಂಚೆ ಇಲಾಖೆಯ ಸಾವರಿನ್ ಗೋಲ್ಡ್ ಬಾಂಡ್ ಯೋಜನೆ ಸೆಪ್ಟೆಂಬರ್ 11 ರಿಂದ 15 ರವರೆಗೆ ನಡೆಯಲಿದ್ದು, ಪ್ರತಿ ಗ್ರಾಮಕ್ಕೆ 5923 ರೂ. ದರ ನಿಗದಿಪಡಿಸಲಾಗಿದೆ. ವಾರ್ಷಿಕ Read more…

ಈ ಕಪ್ಪು ಸಾಮಗ್ರಿಗಳು ಹೆಚ್ಚಿಸುತ್ತೆ ತ್ವಚೆಯ ಹೊಳಪು

ನಿಮ್ಮ ತ್ವಚೆಯ ಹೊಳಪಿಗೆ ಕಾರಣವಾಗುವ ಕೆಲವು ಕಪ್ಪಾದ ವಸ್ತುಗಳು ಇಲ್ಲಿವೆ. ಅವುಗಳ ಬಗ್ಗೆ ತಿಳಿಯೋಣ ಬನ್ನಿ. ಕಪ್ಪು ಕಡಲೆಯನ್ನು ನೀರಿನಲ್ಲಿ ನೆನೆಸಿ. ಮರುದಿನ ಬೆಳಿಗ್ಗೆ ಬರಿ ಹೊಟ್ಟೆಗೆ ಆರ್ಧ Read more…

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ಇಂದಿನಿಂದ ‘ನನ್ನ ಮೈತ್ರಿ’ ಮುಟ್ಟಿನ ಕಪ್ ಯೋಜನೆ ಜಾರಿಗೆ

ಬೆಂಗಳೂರು : ವಿದ್ಯಾರ್ಥಿನಿಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಹಿಸುದ್ದಿ ನೀಡಿದ್ದು, ‘ನನ್ನ ಮೈತ್ರಿ’ ಮುಟ್ಟಿನ ಕಪ್’ ಯೋಜನೆ ಇಂದಿನಿಂದ ಈ ಜಿಲ್ಲೆಗಳಲ್ಲಿ ಜಾರಿಯಾಗಲಿದೆ. ಹೆಣ್ಣು ಮಕ್ಕಳಲ್ಲಿ Read more…

ರಾಜ್ಯದಲ್ಲಿ ಹೊಸ ರಾಜಕೀಯ ಅಧ್ಯಾಯ: ಜೆಡಿಎಸ್ -ಬಿಜೆಪಿ ಮೈತ್ರಿ ಘೋಷಣೆ, ಸೀಟು ಹಂಚಿಕೆ ಶೀಘ್ರ

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಹುತೇಕ ನಿಶ್ಚಿತವಾಗಿದೆ. ಜೆಡಿಎಸ್ ನಾಯಕರು ಅಧಿಕೃತವಾಗಿಯೇ ಮೈತ್ರಿ ಬಗ್ಗೆ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ Read more…

ರೋಗನಿರೋಧಕ ಶಕ್ತಿ ಹೆಚ್ಚಾಗಬೇಕೆ…? ಈ ಚಹಾ ಸೇವಿಸಿ

ಎಲ್ಲವನ್ನೂ ಹಾಳುಗೆಡುವುತ್ತಿರುವ ಕೊರೊನಾ ಸಂಕಟದ ಮಧ್ಯೆ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಮದ್ದು. ಈ ಒಂದು ಚಹಾ ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬಲ್ಲುದು. ಯಾವುದದು? Read more…

ಕಣ್ಣಿಗೆ ಉತ್ತಮ ರೀತಿಯಲ್ಲಿ ರಕ್ಷಣೆ ನೀಡುತ್ತೆ ಈ ಸಿಂಪಲ್‌ ಟಿಪ್ಸ್

ವಯಸ್ಸಾಗ್ತಿದ್ದಂತೆ ಕಣ್ಣಿನ ಶಕ್ತಿ ಕಡಿಮೆಯಾಗುವುದು ಸಹಜ. ಇದಕ್ಕೆ ಆತಂಕ ಪಡಬೇಕಾಗಿಲ್ಲ. ಚಿಂತಿಸುವ ಅವಶ್ಯಕತೆಯಿಲ್ಲ. ವ್ಯಕ್ತಿಯ ವಯಸ್ಸು ಹೆಚ್ಚಾಗುತ್ತಿದ್ದಂತೆ, ಆತನ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಆರೋಗ್ಯದ ಸಮಸ್ಯೆಯೂ ಒಂದೊಂದಾಗಿ ಕಾಡಲು Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಅಕ್ಕಿ, ತೊಗರಿ, ಉದ್ದು ಸೇರಿ ದಿನಸಿ ಬೆಲೆ ಭಾರಿ ಹೆಚ್ಚಳ: ಗ್ರಾಹಕರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ದಿನಸಿ ಪದಾರ್ಥಗಳ ಬೆಲೆ ಗನಗನಕ್ಕೇರಿದೆ. ಅಕ್ಕಿ, ಹೆಸರು, ಉದ್ದು ಸೇರಿದಂತೆ ಆಹಾರ ಧಾನ್ಯಗಳ ಬೆಲೆ ಹೆಚ್ಚಳವಾಗಿದ್ದು, ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಮಳೆ ಕೊರತೆಯಿಂದಾಗಿ ರೈತರು ಸಂಕಷ್ಟಕ್ಕೆ Read more…

ಬೆಂಗಳೂರು ಜನತೆ ಗಮನಕ್ಕೆ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಒಂದೆಡೆ ಇಂದು ಬೆಂಗಳೂರು ಬಂದ್, ಇದರ ನಡುವೆ ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ಬೆಸ್ಕಾಂ ವಿಜಯನಗರ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...