alex Certify Latest News | Kannada Dunia | Kannada News | Karnataka News | India News - Part 1396
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಗನಸಖಿ ಹತ್ಯೆ ಪ್ರಕರಣ; ಪೊಲೀಸ್ ಠಾಣೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಆರೋಪಿ

ಮುಂಬೈ: ಗಗನಸಖಿ ರೂಪಾಲ್ ಹತ್ಯೆ ಪ್ರಕರಣದ ಆರೋಪಿ ವಿಕ್ರಮ್ ಅತ್ವಾಲ್ ಪೊಲೀಸ್ ವಶದಲ್ಲಿರುವಾಗಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆರೋಪಿ ವಿಕ್ರಮ್ ಅತ್ವಾಲ್ (40) ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ Read more…

BREAKING : ಜಿ-20 ಸದಸ್ಯ ರಾಷ್ಟ್ರಗಳ ಪಟ್ಟಿಗೆ ‘ಆಫ್ರಿಕನ್​ ಒಕ್ಕೂಟ’ ಸೇರ್ಪಡೆ : ಪ್ರಧಾನಿ ಮೋದಿ ಘೋಷಣೆ

ಜಿ20 ಸದಸ್ಯ ರಾಷ್ಟ್ರಗಳ ಒಕ್ಕೂಟಕ್ಕೆ ಆಫ್ರಿಕನ್ ಒಕ್ಕೂಟ ಸೇರ್ಪಡೆಯಾಗಿದೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಜಿ20 ಶೃಂಗಸಭೆಯಲ್ಲಿ ಸ್ವಾಗತ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಈ Read more…

‘ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಸೆ.15 ರ ಬಳಿಕ ನೇರಳೆ ಮಾರ್ಗದ ಸಂಚಾರ ಆರಂಭ

ಬೆಂಗಳೂರು : ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಗುಡ್ ನ್ಯೂಸ್ ನೀಡಿದ್ದು.ಸೆ.15 ರ ಬಳಿಕ  ನೇರಳೆ ಮಾರ್ಗದ ಮೆಟ್ರೋ ಸಂಚಾರ ಆರಂಭವಾಗಲಿದೆ. ಹೌದು. ಸೆಪ್ಟೆಂಬರ್ 15, 2023 ರೊಳಗೆ Read more…

ಗಾಯಾಳು ಆನೆಗಾಗಿ ಬಂತು ವಿಶೇಷ ಪಾದರಕ್ಷೆ; ಪಶು ವೈದ್ಯರ ವಿಭಿನ್ನ ಪ್ರಯತ್ನಕ್ಕೆ ವ್ಯಕ್ತವಾಯ್ತು ಮೆಚ್ಚುಗೆ…

ಮೈಸೂರು: ಗಾಯಗೊಂಡಿರುವ ಆನೆಯ ಚಿಕಿತ್ಸೆಗಾಗಿ ಮೈಸೂರಿನ ಪಶುವೈದ್ಯರೊಬ್ಬರು ಪಾದರಕ್ಷೆಯನ್ನು ತಯಾರಿಸಿದ್ದು, ಪಶುವೈದ್ಯರ ಈ ವಿಭಿನ್ನ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹರವೆ Read more…

G20 Summit 2023 : ‘ಭಾರತ್ ಮಂಟಪ’ಕ್ಕೆ ಆಗಮಿಸಿದ ಜಾಗತಿಕ ನಾಯಕರಿಗೆ ಸ್ವಾಗತ ಕೋರಿದ ಪ್ರಧಾನಿ ಮೋದಿ

ಇಂದಿನಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 2 ದಿನ ‘G20 ಶೃಂಗಸಭೆ’ ಆರಂಭವಾಗಿದ್ದು , ಭಾರತ್ ಮಂಟಪಕ್ಕೆ ಆಗಮಿಸಿದ ಜಾಗತಿಕ ನಾಯಕರಿಗೆ ಪ್ರಧಾನಿ ಮೋದಿ ( Narendra Modi)  ಸ್ವಾಗತ Read more…

ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ಕ್ಯಾಟರಿಂಗ್ ಸೇವೆ ನೀಡಿದ ‘IRCTC’

ರೈಲ್ವೇ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಗುಡ್ ನ್ಯೂಸ್ ನೀಡಿದ್ದಿ, ಈಗ ರೈಲಿನ ಸಂಪೂರ್ಣ ಬೋಗಿಯನ್ನು ಕಾಯ್ದಿರಿಸುವವರಿಗೆ ಕ್ಯಾಟರಿಂಗ್ ಸೇವೆಗಳನ್ನು ಒದಗಿಸಲಿದೆ. ಹೌದು. ಫ್ಯಾಮಿಲಿ, ಸ್ನೇಹಿತರ ಜೊತೆ ಗುಂಪು ಗುಂಪಾಗಿ Read more…

ಹಿಂದೂ ಧರ್ಮಕ್ಕೆ ಸೊಳ್ಳೆಗಳನ್ನೆಲ್ಲಾ ನುಂಗಿ ಜೀರ್ಣಿಸಿಕೊಳ್ಳುವ ಶಕ್ತಿ ಇದೆ : ಸಂಸದ ಪ್ರತಾಪ್ ಸಿಂಹ ಕಿಡಿ

ಮೈಸೂರು : ಹಿಂದೂ ಧರ್ಮಕ್ಕೆ ಸೊಳ್ಳೆಗಳನ್ನೆಲ್ಲಾ ನುಂಗಿ ಜೀರ್ಣಿಸಿಕೊಳ್ಳುವ ಶಕ್ತಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸನಾತನ ಧರ್ಮದ ವಿಚಾರವಾಗಿ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ Read more…

ಮೊರಾಕೋ ಪ್ರಬಲ ಭೂಕಂಪದಲ್ಲಿ 296 ಜನ ಸಾವು : ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಮೊರಾಕೋದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವಿನ ಸಂಖ್ಯೆ 296 ಕ್ಕೆ ಏರಿಕೆಯಾಗಿದ್ದು, ಮೃತರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ಮೋದಿ Read more…

ಡ್ರಾಪ್ ಕೊಡೊ ನೆಪದಲ್ಲಿ ದರೋಡೆ ಮಾಡುತ್ತಿದ್ದ ಗ್ಯಾಂಗ್; ಮೂವರು ಅರೆಸ್ಟ್

ಬೆಂಗಳೂರು: ಡ್ರಾಪ್ ಕೊಡುತ್ತೇವೆ ಎಂದು ಹೇಳಿ ಕಾರು ಹತ್ತಿಸಿಕೊಂಡು ಒಳ್ಳೆಯವರಂತೆ ಮಾತನಾಡಿ ಕೆಲ ದೂರ ಹೋಗುತ್ತಿದ್ದಂತೆ ಲಾಕ್ ಮಾಡಿ ಹಣ, ಒಡವೆ ದೋಚುತ್ತಿದ್ದ ಖತರ್ನಾಕ್ ದರೋಡೆ ಕೋರರನ್ನು ಬೆಂಗಳೂರು Read more…

ಬಾಕ್ಸ್ ಆಫೀಸ್ ಕಲೆಕ್ಷನ್ ದಾಖಲೆಗಳೆಲ್ಲ ಧೂಳೀಪಟ: ’ಜವಾನ್’ 200 ಕೋಟಿ ರೂ. ಗಳಿಕೆ

ಶಾರುಖ್ ಖಾನ್ ಅಭಿನಯದ “ಜವಾನ್” ಬಾಕ್ಸ್ ಆಫೀಸ್‌ ನಲ್ಲಿ ಧೂಳೆಬ್ಬಿಸಿದೆ. ಬಿಡುಗಡೆಯಾದ ಮೊದಲ ಮೂರು ದಿನಗಳಲ್ಲಿ ಒಟ್ಟು 197.50 ಕೋಟಿ ರೂ. ಗಳಿಸಿದೆ. ಬಹು ಭಾಷೆಗಳಲ್ಲಿ ಬಿಡುಗಡೆಯಾದ ಈ Read more…

ಬೆಂಗಳೂರಲ್ಲಿ ಮಾದಕ ವಸ್ತು ಮಾರಾಟ : ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ ದಕ್ಷಿಣ ಆಫ್ರಿಕಾ ಮೂಲದ ಹೇನ್ರಿ (33) ನೈಜೀರಿಯಾ ಮೂಲದ Read more…

BREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಲಷ್ಕರ್ ಭಯೋತ್ಪಾದಕನಿಗೆ ಗುಂಡಿಕ್ಕಿ ಹತ್ಯೆ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾವಲ್ಕೋಟ್ ನ ಅಲ್-ಖುದುಸ್ ಮಸೀದಿಯೊಳಗೆ ಅಪರಿಚಿತ ಬಂದೂಕುಧಾರಿಗಳು ಶುಕ್ರವಾರ ಲಷ್ಕರ್-ಎ-ತೈಬಾ (ಎಲ್ಇಟಿ) ನ ಉನ್ನತ ಭಯೋತ್ಪಾದಕ ಕಮಾಂಡರ್ನನ್ನು ಗುಂಡಿಕ್ಕಿ ಕೊಂದಿದ್ದಾರೆ. ಭಯೋತ್ಪಾದಕನನ್ನು ರಿಯಾಜ್ ಅಹ್ಮದ್ Read more…

BIG NEWS: ಲೋಕಸಭಾ ಚುನಾವಣೆ: BJP-JDS ಮೈತ್ರಿ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು…..?

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮೈತ್ರಿ ವಿಚಾರದ ಮಾತುಕತೆಗಳು ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದೆ. ಈ ನಡುವೆ Read more…

ರಾಷ್ಟ್ರೀಯ ಹಬ್ಬಗಳ ಪಟ್ಟಿಗೆ ‘ಬುದ್ಧ ಜಯಂತಿ’ ಸೇರಿಸಲು ಸಿಎಂಗೆ 30 ಸಾಹಿತಿಗಳ ಪತ್ರ

ಬೆಂಗಳೂರು : ರಾಷ್ಟ್ರೀಯ ಹಬ್ಬಗಳ ಪಟ್ಟಿಗೆ ‘ಬುದ್ಧ ಜಯಂತಿ’ ಸೇರಿಸಲು ಸಿಎಂ ಸಿದ್ದರಾಮಯ್ಯಗೆ 30 ಸಾಹಿತಿಗಳು ಪತ್ರ ಬರೆದಿದ್ದಾರೆ. ಡಾ.ದೇವನೂರು ಮಹಾದೇವ ಸೇರಿದಂತೆ ಸುಮಾರು 30 ಮಂದಿ ಸಾಹಿತಿಗಳು, Read more…

ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ: ಸ್ವಪಕ್ಷದ ವಿರುದ್ಧವೇ ಸಂಸದ ಬಚ್ಚೇಗೌಡ ವಾಗ್ದಾಳಿ

ಚಿಕ್ಕಬಳ್ಳಾಪುರ: ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ ಎಂದು ಸ್ವಪಕ್ಷದ ವಿರುದ್ಧವೇ ಸಂಸದ ಬಿ.ಎನ್. ಬಚ್ಚೇಗೌಡ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, Read more…

BREAKING : ಮೊರಾಕೋದಲ್ಲಿ ಪ್ರಬಲ ಭೂಕಂಪ : ಸಾವಿನ ಸಂಖ್ಯೆ 296 ಕ್ಕೆ ಏರಿಕೆ

ಮೊರಾಕ್ಕೊದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವಿನ ಸಂಖ್ಯೆ 296 ಕ್ಕೆ ಏರಿಕೆಯಾಗಿದೆ  ಹಾಗೂ 153 ಜನರು ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯ ಮಾಹಿತಿ ನೀಡಿದೆ. ಮೊರಾಕೊದಲ್ಲಿ ಶುಕ್ರವಾರ Read more…

ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ಅರ್ಹರಿಗೆ ಜಮೀನು ಮಂಜೂರು ಮಾಡಲು ಮೊಬೈಲ್ ಆ್ಯಪ್

ತುಮಕೂರು: ಬಗರ್ ಹುಕುಂ ಸಾಗುವಳಿದಾರರಿಗೆ ಜಮೀನು ಮಂಜೂರು ಮಾಡುವ ಸಲುವಾಗಿ ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ತುಮಕೂರಿನಲ್ಲಿ ಕಂದಾಯ ಇಲಾಖೆ ಪ್ರಗತಿ Read more…

ಹೈಕೋರ್ಟ್ ಮಹತ್ವದ ಹೆಜ್ಜೆ: ಸಮಯ ಉಳಿತಾಯ, ಶೀಘ್ರ, ಸರಳ ವಿಲೇವಾರಿಗೆ ಇ-ಮೇಲ್ ನಲ್ಲೇ ನೋಟಿಸ್

ಬೆಂಗಳೂರು: ಇನ್ನು ಮುಂದೆ ಹೈಕೋರ್ಟ್ ನೋಟಿಸ್ ಮತ್ತು ಸಮನ್ಸ್ ಜಾರಿಯಾಗಲಿವೆ. ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ದೇಶದ ಇತರೆ ಹೈಕೋರ್ಟ್ ಗಳಿಗಿಂತ ಮುಂದಿರುವ ಕರ್ನಾಟಕ ಹೈಕೋರ್ಟ್ ಇನ್ನು ಮುಂದೆ ಇ-ಮೇಲ್ Read more…

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್ : ಶೀಘ್ರದಲ್ಲೇ ದೆಹಲಿಗೆ ‘HDK’ ಭೇಟಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್ ಆದಂತೆ ಆಗಿದ್ದು, ಈ ಬಗ್ಗೆ ಸೆ.15 ರೊಳಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಈ ಸಂಬಂಧ ಜೆಡಿಎಸ್ ನಾಳೆ ಸಭೆ Read more…

BREAKING NEWS: ಮೊರಾಕ್ಕೋದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 93 ಮಂದಿ ಸಾವು

ಮಧ್ಯ ಮೊರಾಕೊದಲ್ಲಿ ಶುಕ್ರವಾರ ತಡರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 93 ಜನ ಸಾವನ್ನಪ್ಪಿದ್ದಾರೆ. ಡಜನ್ ಗಟ್ಟಲೆ ಜನ ಗಾಯಗೊಂಡಿದ್ದಾರೆ. ಸಮೀಪದ ಮರಕೇಶ್‌ನಲ್ಲಿ ಕಟ್ಟಡಗಳು ಅಲುಗಾಡಿವೆ. Read more…

BREAKING : ಬೆಳ್ಳಂ ಬೆಳಗ್ಗೆ ಆಂಧ್ರ ಮಾಜಿ ಸಿಎಂ ‘ಚಂದ್ರಬಾಬು ನಾಯ್ಡು’ ಅರೆಸ್ಟ್ , ಬಂಧನದ ವೇಳೆ ಭಾರಿ ಹೈಡ್ರಾಮಾ

ಸಿಐಡಿ ಪೊಲೀಸರು ಬೆಳ್ಳಂ ಬೆಳಗ್ಗೆ ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುರನ್ನು ಬಂಧಿಸಿದ್ದು, ಬಂಧನದ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ ಚಂದ್ರಬಾಬು ಬಂಧಿಸಲು ಪೊಲೀಸರು Read more…

ಕೋರ್ಟ್ ಕೇಸ್ ಗೆ ಅಲೆದಾಡಿ ಸಾಕಾದವರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಇಂದು ಲೋಕ್ ಅದಾಲತ್ ನಲ್ಲಿ ಕೇಸ್ ಇತ್ಯರ್ಥಕ್ಕೆ ಅವಕಾಶ

ಬೆಂಗಳೂರು: ಸೆಪ್ಟೆಂಬರ್ 9ರ ಶನಿವಾರ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಲೋಕ್ ಅದಾಲತ್ ನಲ್ಲಿ ಅವಕಾಶ Read more…

‘SBI’ ಗ್ರಾಹಕರ ಗಮನಕ್ಕೆ : ಬ್ಯಾಂಕ್ ಖಾತೆಗೆ ‘ಆಧಾರ್ ಕಾರ್ಡ್’ ಲಿಂಕ್ ಮಾಡಲು ಸೆ.15 ಲಾಸ್ಟ್ ಡೇಟ್

ನವದೆಹಲಿ : ಗ್ರಾಹಕರಿಗೆ ವಿಶ್ವದ ಅತಿದೊಡ್ಡ ಬ್ಯಾಂಕ್ ಎಸ್ ಬಿ ಐ ಮಹತ್ವದ ಸೂಚನೆ ನೀಡಿದ್ದು, ಸೆಪ್ಟೆಂಬರ್ 15 ರೊಳಗೆ ಬ್ಯಾಂಕ್ ಖಾತೆ ಜೊತೆ ಆಧಾರ್ ಲಿಂಕ್ ಮಾಡುವುದು Read more…

ಸ್ಮಶಾನದಲ್ಲಿ ಸಮಾಧಿ ಮಣ್ಣು ತೆಗೆದು ಜೀವಂತ ವ್ಯಕ್ತಿಗಳ ಫೋಟೋ ಇಟ್ಟು ವಾಮಾಚಾರ…!

ಹಾಸನ: ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕು ದೊಡ್ಡಬ್ಯಾಗತಹಳ್ಳಿ ಗ್ರಾಮದ ಸ್ಮಶಾನದಲ್ಲಿ ಜೀವಂತ ವ್ಯಕ್ತಿಗಳ ಫೋಟೋ ಇಟ್ಟು ಮಾಟ ಮಂತ್ರ ಮಾಡಿದ ಘಟನೆ ನಡೆದಿದೆ. ಕೆಲವು ತಿಂಗಳ ಹಿಂದೆ ಮೃತಪಟ್ಟಿದ್ದ Read more…

3 ವರ್ಷದ ದಾಂಪತ್ಯ ಜೀವನದ ಬಳಿಕ ತಾವು ಸೋದರ ಸಂಬಂಧಿಗಳೆಂದು ತಿಳಿದು ಶಾಕ್​ ಆದ ದಂಪತಿ: ಮುಂದೇನಾಯ್ತು ನೋಡಿ…!

ದಾಂಪತ್ಯ ಜೀವನ ಅಂದ್ರೆ ಏಳೇಳು ಜನ್ಮಗಳ ಬಂಧ ಎಂದು ಹೇಳುತ್ತಾರೆ. ಆದರೆ ಮೂರು ವರ್ಷಗಳ ದಾಂಪತ್ಯ ಜೀವನದ ಬಳಿಕ ಅಮೆರಿಕ, ಉಠ್ಹಾದ ಟೈಲೀ ಹಾಗೂ ನಿಕ್​ ವಾಟರ್ಸ್​ ದಂಪತಿ Read more…

ಮಹಿಳೆಯರ ವಾಸಕ್ಕೆ ಸುರಕ್ಷಿತವಾಗಿವೆ ವಿಶ್ವದ ಈ 9 ದೇಶಗಳು; ಇಲ್ಲಿದೆ ಸಂಪೂರ್ಣ ಪಟ್ಟಿ

ನೀವು ಪ್ರಸ್ತುತ ವಿದೇಶಕ್ಕೆ ಶಿಫ್ಟ್ ಆಗುವ ಪ್ಲ್ಯಾನ್ ಹಾಕೊಂಡಿರುವ ಮಹಿಳೆಯಾಗಿದ್ದರೆ ಅಥವಾ ಮುಂಬರುವ ವಿದೇಶ ಪ್ರಯಾಣದ ಪ್ಲ್ಯಾನ್ ಮಾಡಿಕೊಂಡಿದ್ದರೆ ನಾವು ನಿಮಗೆ ಮಹತ್ವದ ಮಾಹಿತಿಯೊಂದನ್ನು ಹೇಳುತ್ತೇವೆ. ಜಗತ್ತಿನಲ್ಲಿ ಮಹಿಳೆಯರಿಗೆ Read more…

ಗಮನಿಸಿ : ಸಶಸ್ತ್ರ ಮೀಸಲು ಪೊಲೀಸ್ ಪಡೆಯ 420 ಹುದ್ದೆಗಳಿಗೆ ನಾಳೆ ಲಿಖಿತ ಪರೀಕ್ಷೆ |Karnataka Police Recruitment

ಬೆಂಗಳೂರು: ನಗರ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಎಆರ್ ಮತ್ತು ಡಿಎಎಆರ್)ಯಲ್ಲಿ ಖಾಲಿ ಇರುವ 420 ಹುದ್ದೆಗಳಿಗೆ ಸೆ.10ರಂದು ನಾಳೆ ಲಿಖಿತ ಪರೀಕ್ಷೆ ನಡೆಯಲಿದೆ. ರಾಜ್ಯ Read more…

ಪಡಿತರ, ಖಾತೆಗೆ ಹೆಚ್ಚುವರಿ ಅಕ್ಕಿ ಹಣ ಪಡೆಯುತ್ತಿದ್ದ ಅನರ್ಹರಿಗೆ ಬಿಗ್ ಶಾಕ್: 5.18 ಲಕ್ಷ ಹೆಸರು ಡಿಲೀಟ್

ಬೆಂಗಳೂರು: ಮೃತಪಟ್ಟರವರ ಹೆಸರಿನಲ್ಲಿ ಪಡಿತರ ಮತ್ತು ಡಿಬಿಟಿ ಮೂಲಕ ಹಣ ಪಡೆಯುತ್ತಿದ್ದ 5.18 ಲಕ್ಷಕ್ಕೂ ಹೆಚ್ಚು ಅನರ್ಹರನ್ನು ಪತ್ತೆ ಮಾಡಿದ ಆಹಾರ ಇಲಾಖೆ ಅಂತಹವರ ಹೆಸರು ಡಿಲೀಟ್ ಮಾಡಿ Read more…

GOOD NEWS : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸಿಹಿಸುದ್ದಿ : ಶೀಘ್ರದಲ್ಲೇ 6 ನೇ ವೇತನ ಆಯೋಗ ಜಾರಿ

ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗೃಹ ಸಚಿವ ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ 6 ನೇ ವೇತನ ಆಯೋಗ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

ನ್ಯೂಸ್ ಆ್ಯಂಕರ್‌ ಗಳ ಜೊತೆ ಬಿಜೆಪಿ ವಕ್ತಾರನ ಮಾತಿನ ಚಕಮಕಿ: ವಿಡಿಯೋ ವೈರಲ್

ನವದೆಹಲಿ: ಟಿವಿ ಸುದ್ದಿ ವಾಹಿನಿಗಳಲ್ಲಿ ಚರ್ಚೆಯ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳ ವಕ್ತಾರರನ್ನು ಕರೆಸಿ ಚರ್ಚಾ ಕಾರ್ಯಕ್ರಮ ನಡೆಸಲಾಗುತ್ತದೆ. ಹೆಚ್ಚಾಗಿ, ಸುದ್ದಿ ಸ್ಟುಡಿಯೋಗಳಲ್ಲಿ ಏನಾಗುತ್ತದೆ ಎಂಬುದು ಸ್ಟುಡಿಯೋಗಳಲ್ಲಿ ಉಳಿಯುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...