alex Certify Latest News | Kannada Dunia | Kannada News | Karnataka News | India News - Part 1397
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಗರಿಷ್ಠ ಮಟ್ಟ ತಲುಪಿದ ಅಕ್ಕಿ ದರ ಶೇ. 9.8 ರಷ್ಟು ಹೆಚ್ಚಳ

ನವದೆಹಲಿ: ರಾಜ್ಯ, ದೇಶ ಮಾತ್ರವಲ್ಲದೇ, ವಿಶ್ವದ ಪ್ರಮುಖ ದೇಶಗಳಲ್ಲಿಯೂ ಅಕ್ಕಿಯ ದರ ಭಾರಿ ಏರಿಕೆ ಕಂಡಿದೆ. ಆಗಸ್ಟ್ ತಿಂಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಅಕ್ಕಿಯ ದರ ಶೇಕಡ 9.8ರಷ್ಟು ಏರಿಕೆ Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗದಗ, ಧಾರವಾಡ, ಯಾದಗಿರಿ ಜಿಲ್ಲೆಯ ದಕ್ಷಿಣ ಭಾಗದಲ್ಲಿ Read more…

ʼನಿವೃತ್ತಿʼ ನಂತರ ಭಾರತಕ್ಕೆ ಮರಳಲು ಇಚ್ಛಿಸುತ್ತಾರಂತೆ ಅನಿವಾಸಿ ಭಾರತೀಯರು; ಸಮೀಕ್ಷೆಯಲ್ಲಿ ಇಂಟ್ರಸ್ಟಿಂಗ್‌ ಕಾರಣ ಬಹಿರಂಗ

ಯುಎಸ್, ಯುಕೆ, ಕೆನಡಾ, ಆಸ್ಟ್ರೇಲಿಯಾ ಮತ್ತು ಸಿಂಗಾಪುರದಲ್ಲಿರುವ 60 ಶೇಕಡಾ ಅನಿವಾಸಿ ಭಾರತೀಯರು ನಿವೃತ್ತಿಯ ನಂತರ ಭಾರತಕ್ಕೆ ಮರಳುವ ಪ್ಲಾನ್ ಮಾಡಿಕೊಂಡಿದ್ದಾರೆ. ಎಸ್‌ಬಿಎನ್‌ಆರ್‌ಐ ಎಂಬ ಸಂಸ್ಥೆ ಇತ್ತೀಚೆಗೆ ನಡೆಸಿದ Read more…

ಪ್ರವಾಸಿಗರ ಎದುರೇ ಬೇಟೆಯ ಚಾಕಚಕ್ಯತೆ ಪ್ರದರ್ಶಿಸಿದ ಹುಲಿ: ವಿಡಿಯೋ ವೈರಲ್​

ಪ್ರಾಣಿಗಳು ಜಿಂಕೆ ಸೇರಿದಂತೆ ವಿವಿಧ ಪ್ರಾಣಿಗಳನ್ನು ಬೇಟೆಯಾಡೋದನ್ನ ಡಿಸ್ಕವರಿ, ಅನಿಮಲ್​ ಪ್ಲಾನೆಟ್​ನಂತಹ ಚಾನೆಲ್​ನಲ್ಲಿ ನೋಡಿರುತ್ತೇವೆ. ಆದರೆ ಮಧ್ಯಪ್ರದೇಶದ ಕನ್ಹಾ ಹುಲಿ ಮೀಸಲು ಪ್ರದೇಶದಲ್ಲಿ ಹುಲಿಗಳು ಎಲ್ಲರ ಸಮ್ಮುಖದಲ್ಲೇ ಜಿಂಕೆಯನ್ನು Read more…

ದತ್ತು‌ ಪಡೆದ ಪೋಷಕರನ್ನೇ ಬರ್ಬರವಾಗಿ ಇರಿದು ಕೊಂದ ಉಕ್ರೇನ್ ಯುವಕ

ಫ್ಲೋರಿಡಾ: ಯುವಕನೊಬ್ಬ ತನ್ನ ದತ್ತು ಪೋಷಕರನ್ನು ಬರ್ಬರವಾಗಿ ಹತ್ಯೆಗೈದ ಭೀಬತ್ಸ ಘಟನೆ ಅಮೆರಿಕದಲ್ಲಿ ನಡೆದಿದೆ. ಏಳು ವರ್ಷಗಳ ಹಿಂದೆ ಉಕ್ರೇನಿಯನ್ ಅನಾಥ ಹುಡುಗನನ್ನು ಅಮೆರಿಕದ ದಂಪತಿ ದತ್ತು ಪಡೆದಿದ್ರು. Read more…

ವಿಧಾನ ಪರಿಷತ್ ಚುನಾವಣೆ: ಪುಟ್ಟಣ್ಣ, ಮರಿತಿಬ್ಬೇಗೌಡಗೆ ಕಾಂಗ್ರೆಸ್ ಟಿಕೆಟ್

ಬೆಂಗಳೂರು: ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ 7 ಸ್ಥಾನಗಳಿಗೆ ಮುಂದಿನ ವರ್ಷ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ Read more…

ಮುಖದ ‘ಕಾಂತಿ’ ದುಪ್ಪಟ್ಟು ಮಾಡುತ್ತೆ ಸೈಂಧವ ಲವಣ

ಕಾಂತಿಯುತ  ಮುಖ ಯಾರಿಗೆ ಬೇಡ ಹೇಳಿ? ಆಕರ್ಷಕ ಮುಖಕ್ಕಾಗಿ ಎಷ್ಟೆಲ್ಲ ಖರ್ಚು ಮಾಡ್ತೇವೆ. ಬ್ಯೂಟಿ ಪಾರ್ಲರ್ ಗೆ ಹೋಗಿ ಬರ್ತೇವೆ. ಆದ್ರೆ ಮನೆಯಲ್ಲಿರುವ ಸೈಂಧವ ಲವಣ ನಿಮ್ಮ ಸೌಂದರ್ಯವನ್ನು Read more…

ಎಣ್ಣೆ ಸ್ನಾನದಿಂದ ಪಡೆಯಿರಿ ಈ ಪ್ರಯೋಜನ

ಅಂಗಾಂಶವನ್ನು ಗುಣಪಡಿಸಲು ಮತ್ತು ಶುದ್ಧೀಕರಿಸಲು ತೈಲವನ್ನು ಬಿಸಿ ಮಾಡಿ ದೇಹಕ್ಕೆ ಮಸಾಜ್ ಮಾಡುತ್ತಾರೆ. ಇದು ಆಯುರ್ವೇದದ ಚಿಕಿತ್ಸಾ ವಿಧಾನವಾಗಿದೆ. ಈ ರೀತಿ ದೇಹಕ್ಕೆ ಎಣ್ಣೆ ಮಸಾಜ್ ಮಾಡಿ ಸ್ನಾನ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಫೆಲೋಶಿಫ್ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಶಾಸನಬದ್ಧವಾಗಿ ಅನುಷ್ಠಾನಗೊಂಡಿರುವ ವಿಶ್ವ ವಿದ್ಯಾಲಯಗಳಲ್ಲಿ ನೋಂದಣಿಯಾಗಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ Read more…

ವಿದ್ಯಾರ್ಥಿಗಳ ಗಮನಕ್ಕೆ : IAS/KAS ಪರೀಕ್ಷಾ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ರಾಜ್ಯಾದ್ಯಾಂತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ 10 ತಿಂಗಳ ವಸತಿಸಹಿತ ಐಎಎಸ್/ಕೆಎಎಸ್ ಪರೀಕ್ಷಾ Read more…

ಸೀಬೆ ಗಿಡದ ಎಲೆಗಳಲ್ಲಿದೆ ಈ ಔಷಧೀಯ ಗುಣ

ಸೀಬೆಹಣ್ಣಿನ ಗಿಡದ ಎಲೆಗಳಲ್ಲಿ ಸಾಕಷ್ಟು ಔಷಧಿಯ ಗುಣಗಳಿವೆ. ಅಲ್ಲದೇ ಹಲವು ಪಾಲಿಫಿನಾಲ್, ಕ್ಯಾರೋಟಿನಾಯ್ಡ್, ಫ್ಲೇವನಾಯ್ಡ್ ಗಳೆಂಬ ವಿವಿಧ ಪೋಷಕಾಂಶಗಳಿದ್ದು, ಹಲವು ರೋಗಗಳ ಚಿಕಿತ್ಸೆಗೆ ನೆರವಾಗುತ್ತವೆ. ಇದರ ಇನ್ನಷ್ಟು ಪ್ರಯೋಜನಗಳ Read more…

BREAKING : ‘CID’ ಯಿಂದ ಆಂಧ್ರ ಮಾಜಿ ಸಿಎಂ ‘ಚಂದ್ರಬಾಬು ನಾಯ್ಡು’ ಅರೆಸ್ಟ್

ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡುರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರದ ನಂದ್ಯಾಲದಲ್ಲಿ ಆಂಧ್ರದ ಸಿಐಡಿ ಪೊಲೀಸರು ಚಂದ್ರಬಾಬು ನಾಯ್ಡುರನ್ನು ಬಂಧಿಸಿದ್ದಾರೆ. ಸ್ಕಿಲ್ ಹಗರಣ ಸಂಬಂಧ ಹೈಕೋರ್ಟ್ ಸೂಚನೆ Read more…

ತಮಿಳುನಾಡಿಗೆ ಕಾವೇರಿ ನೀರು ಸ್ಥಗಿತ: ಇನ್ನು 15 ದಿನ ರೈತರ ಬೆಳೆಗೆ ನೀರು ಬಿಡುಗಡೆ

ಮಂಡ್ಯ: ಕೆ.ಆರ್.ಎಸ್. ಜಲಾಶಯದಿಂದ ತಮಿಳುನಾಡಿಗೆ ಬಿಡಲಾಗುತ್ತಿದ್ದ ನೀರನ್ನು ಶುಕ್ರವಾರದಿಂದ ಸ್ಥಗಿತಗೊಳಿಸಲಾಗಿದೆ. ಇನ್ನು 15 ದಿನ ರೈತರ ಬೆಳೆಗಳಿಗೆ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು. ಕಾವೇರಿ ನೀರು Read more…

ರಾಜ್ಯದ ಎಲ್ಲಾ ಬ್ಯಾಂಕ್ ಗಳಲ್ಲಿ ಇನ್ಮುಂದೆ ‘ಕನ್ನಡ’ ಕಡ್ಡಾಯ : ಹೊಸ ನಿಯಮ ಜಾರಿಗೆ ಸರ್ಕಾರ ಸಿದ್ದತೆ

ಬೆಂಗಳೂರು : ರಾಜ್ಯದ ಎಲ್ಲಾ ಬ್ಯಾಂಕ್ ಗಳಲ್ಲೂ ಇನ್ಮುಂದೆ ಕನ್ನಡ ಕಡ್ಡಾಯವಾಗಿದ್ದು, ಹೊಸ ನಿಯಮ ಜಾರಿಗೆ ತರಲು ಸರ್ಕಾರ ಸಿದ್ದತೆ ನಡೆಸಿದೆ. ಹೌದು. ರಾಜ್ಯದ ಎಲ್ಲಾ ಬ್ಯಾಂಕುಗಳಲ್ಲಿ ಉದ್ಯೋಗಿಗಳು Read more…

ಮೈಸೂರು ದಸರಾ: ಎಲ್ಲಾ ಆನೆಗಳು, ಮಾವುತರು, ಕಾವಾಡಿಗಳು, ಸಿಬ್ಬಂದಿಗೆ ವಿಮೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಎಲ್ಲಾ 14 ಆನೆಗಳು, ಮಾವುತರು, ಕಾವಾಡಿಗಳು, ಉಸ್ತುವಾರಿ ಸಿಬ್ಬಂದಿಗೆ ಅರಣ್ಯ ಇಲಾಖೆಯಿಂದ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಸೆಪ್ಟೆಂಬರ್ 1ರಿಂದ ಅಕ್ಟೋಬರ್ Read more…

ಇಂದಿನಿಂದ ದೆಹಲಿಯಲ್ಲಿ 2 ದಿನ ‘G20 ಶೃಂಗಸಭೆ’ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ |G20 Summit 2023

ನವದೆಹಲಿ : ಇಂದಿನಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 2 ದಿನ ‘G20 ಶೃಂಗಸಭೆ’ ನಡೆಯಲಿದ್ದು, ದೆಹಲಿಗೆ ವಿಶ್ವದ ದಿಗ್ಗಜ ನಾಯಕರ ಆಗಮನವಾಗಿದೆ. ನವದೆಹಲಿಯಲ್ಲಿ ಆಯೋಜನೆಗೊಂಡಿರುವ ಐತಿಹಾಸಿಕ ಜಿ20 ಶೃಂಗಸಭೆಯಲ್ಲಿ Read more…

ಸೌಜನ್ಯ ಪ್ರಕರಣ ಮರು ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರುತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣವನ್ನು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ Read more…

ʼಏಲಕ್ಕಿʼ ಸೇವನೆಯಿಂದ ಯಾವ ಪ್ರಯೋಜನಗಳಿವೆ ಗೊತ್ತಾ….?

ಸಾಮಾನ್ಯವಾಗಿ ಏಲಕ್ಕಿಯನ್ನು ಪಾಯಸ ಅಥವಾ ಇತರ ಸಿಹಿತಿಂಡಿಗಳನ್ನು ತಯಾರಿಸುವ ವೇಳೆ ಬಳಸಲಾಗುತ್ತದೆ. ಅದರ ಹೊರತಾಗಿಯೂ ಏಲಕ್ಕಿಯಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ? ಬಾಯಿಯ ದುರ್ವಾಸನೆಯನ್ನು ದೂರಮಾಡುವ ಶಕ್ತಿ Read more…

ಕಾರ್ಮಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಅಮೆಜಾನ್, ಜೊಮ್ಯಾಟೋ ರೀತಿ ಇ-ಕಾಮರ್ಸ್ ಡೆಲಿವರಿ ಬಾಯ್ ಗಳಿಗೆ 4 ಲಕ್ಷ ರೂ. ವಿಮೆ

ಬೆಂಗಳೂರು: ಜೋಮ್ಯಾಟೋ, ಸ್ವಿಗ್ಗಿ, ಅಮೆಜಾನ್, ಫ್ಲಿಪ್ಕಾರ್ಟ್ ನಂತಹ ಇ- ಕಾಮರ್ಸ್ ಕಂಪನಿಗಳ ಗಿಗ್  ಕಾರ್ಮಿಕರಿಗೆ 4 ಲಕ್ಷ ರೂ. ವಿಮೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 4 Read more…

ವಾಹನ ಸವಾರರೇ ಗಮನಿಸಿ : ರಿಯಾಯಿತಿ ದರದಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಇಂದೇ ಕೊನೆಯ ದಿನ |Traffic fine

ಬೆಂಗಳೂರು : ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮಾಡಲು ಶೇ. 50 ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಇಂದು ಕೊನೆಯ ದಿನಾಂಕವಾಗಿದ್ದು, ಇಂದು ಸೆಪ್ಟೆಂಬರ್ 9 ರೊಳಗೆ ವಾಹನ Read more…

ಒಮ್ಮೆಯಾದರೂ ಮಾಡಿ ಪುತ್ತೂರಿನ ಮುತ್ತು ಶ್ರೀ ಮಹಾಲಿಂಗೇಶ್ವರನ ದರ್ಶನ

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿರುವ ಹೆಸರಾಂತ ದೇಗುಲಗಳಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಾಲಯವೂ ಒಂದು. ತನ್ನದೇ ಆದ ಕಾರಣಿಕ ಶಕ್ತಿಯ ಮೂಲಕ ಇಲ್ಲಿ ನೆಲೆ ನಿಂತ ಮಹಾಲಿಂಗೇಶ್ವರ ದೇವರ ಭಕ್ತಗಣ Read more…

ಭಾರತದ ನೆಲದಲ್ಲಿ ಇಂದಿನಿಂದ 2 ದಿನ ಐತಿಹಾಸಿಕ ‘G20 ಶೃಂಗಸಭೆ’ : ವಿಶ್ವದ ದಿಗ್ಗಜ ನಾಯಕರ ಮಹಾಸಂಗಮ

ಇಂದಿನಿಂದ 2 ದಿನ ಭಾರತದ ನೆಲದಲ್ಲಿ ಐತಿಹಾಸಿಕ ಜಿ20 ಶೃಂಗಸಭೆ ನಡೆಯಲಿದ್ದು, ವಿಶ್ವದ ದಿಗ್ಗಜರು ದೆಹಲಿಗೆ ಆಗಮಿಸಿದ್ದಾರೆ.ಅಮೆರಿಕ ಅಧ್ಯಕ್ಷ ಬಿಡೆನ್ ಸೇರಿದಂತೆ ಹಲವು ನಾಯಕರು ದೆಹಲಿಗೆ ಆಗಮಿಸಿದ್ದು, ಇಂದಿನಿಂದ Read more…

ʼಪೋಷಕಾಂಶʼಗಳ ಆಗರ ಕಪ್ಪು ದ್ರಾಕ್ಷಿ

ಹಣ್ಣುಗಳ ಸೇವನೆಯ ಅಭ್ಯಾಸದಿಂದ ನಮ್ಮ ದೇಹಕ್ಕೆ ತರಕಾರಿಗಳನ್ನು ತಿಂದಾಗ ಸಿಗದ ಎಷ್ಟೋ ಪೋಷಕಾಂಶಗಳು ದೊರಕುತ್ತವೆ. ಅಂತಹ ಹಣ್ಣುಗಳ ಪಟ್ಟಿಗೆ ಕಪ್ಪು ದ್ರಾಕ್ಷಿ ಸೇರುತ್ತದೆ. ಕಪ್ಪು ದ್ರಾಕ್ಷಿಯು ಕೊಂಚ ಹುಳಿಯೇ Read more…

ಹುಡುಗಿಯರಿಗೆ ಗಡ್ಡ ಬಿಟ್ಟ ಹುಡುಗರು ಹೆಚ್ಚು ಆಕರ್ಷಕ ಯಾಕೆ ಗೊತ್ತಾ…..?

ಹುಡುಗಿಯರ ಇಷ್ಟ- ಕಷ್ಟ ಅರಿಯುವುದು ಸುಲಭದ ಮಾತಲ್ಲ. ಹುಡುಗಿಯರು ಯಾವ ರೀತಿಯ ಹುಡುಗರನ್ನು ಇಷ್ಟಪಡ್ತಾರೆ ಎಂಬುದನ್ನು ಹೇಳುವುದು ಅಸಾಧ್ಯ. ಹಾಗಿದ್ದೂ ಹುಡುಗಿಯರಿಗೆ ಶೇವ್ ಮಾಡಿದ ಹುಡುಗರಿಗಿಂತ ಗಡ್ಡ ಬಿಟ್ಟ Read more…

ಉಷ್ಣ ಸಂಬಂಧಿ ಸಮಸ್ಯೆಯಿಂದ ಮುಕ್ತಿ ನೀಡುತ್ತೆ ʼಹಸಿ ಕೊಬ್ಬರಿʼ

ತೆಂಗಿನ ಕಾಯಿ ಬಳಕೆಯಿಂದ ಅಡುಗೆಯ ರುಚಿ ಹೆಚ್ಚುತ್ತದೆ ಎಂಬುದೇನೋ ನಿಜ. ಆದರೆ ಅದರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಎಂಬುದು ನಿಮಗೆ ತಿಳಿದಿದೆಯೇ. ಬೇಸಿಗೆಯ ಬೇಗೆ ತಂಪನ್ನೀಯುವ ಶಕ್ತಿ ತೆಂಗಿನಕಾಯಿಗಿದೆ. Read more…

ಇಲ್ಲಿವೆ ಹಸಿವು ಹೆಚ್ಚಿಸಲು ಮನೆ ಮದ್ದು

ಕೆಲವರಿಗೆ ವಿಪರೀತ ಹಸಿವಿನ ಸಮಸ್ಯೆಯಾದರೆ ಇನ್ನು ಕೆಲವರಿಗೆ ಹಸಿವಾಗುವುದೇ ಇಲ್ಲ. ಹಾಗಾದರೆ ಹಸಿವನ್ನು ಹೆಚ್ಚಿಸುವುದು ಹೇಗೆ? ತ್ರಿಫಲಾ ಪುಡಿ ನಿಮ್ಮ ಹಸಿವನ್ನು ಹೆಚ್ಚು ಮಾಡುತ್ತದೆ. ಉಗುರು ಬೆಚ್ಚಗಿನ ಹಾಲಿಗೆ Read more…

ಹಲವು ರೋಗಗಳಿಗೆ ರಾಮಬಾಣ ದೊಡ್ಡಪತ್ರೆ

ದೊಡ್ಡ ಪತ್ರೆ ಎಲೆ ಅಥವಾ ಸಾಮ್ರಾಣಿ ಎಲೆಗಳಿಂದ ಹಲವು ಪ್ರಯೋಜನಗಳಿವೆ. ಮಕ್ಕಳಿಗೆ ಕಾಡುವ ಸಾಮಾನ್ಯ ಶೀತದಿಂದ ಆರಂಭಿಸಿ, ವೃದ್ಧರಿಗೆ ಕಾಡುವ ಅಸ್ತಮಾ ರೋಗದ ತನಕ ಹಲವು ರೋಗಗಳಿಗೆ ಸಾಮ್ರಾಣಿ Read more…

ಈ ಆರೋಗ್ಯ ಸಮಸ್ಯೆ ನಿವಾರಿಸುತ್ತೆ ವಿವಿಧ ಲೋಹಗಳ ಪಾತ್ರೆಯಿಂದ ಮಾಡಿದ ಅಡುಗೆ

ಅಡುಗೆ ಮಾಡಲು ವಿವಿಧ ಲೋಹದ ಪಾತ್ರೆಗಳನ್ನು ಬಳಸುತ್ತೇವೆ. ಹಿತ್ತಾಳೆ, ಕಂಚು, ತಾಮ್ರ, ಕಬ್ಬಿಣ ಮುಂತಾದ ಲೋಹದ ಪಾತ್ರೆಗಳಲ್ಲಿ ಅಡುಗೆ ಮಾಡುತ್ತೇವೆ. ಆದರೆ ಈ ಲೋಹಗಳು ಕೆಲವು ಕಾಯಿಲೆಗಳನ್ನು ನಿವಾರಿಸಲು Read more…

ವಯಸ್ಸು ಹೆಚ್ಚಾದಂತೆ ಈ ಕಾರಣಕ್ಕೆ ಕಾಡುತ್ತೆ ʼನಿದ್ರಾಹೀನತೆʼ ಸಮಸ್ಯೆ

ವಯಸ್ಸು ಹೆಚ್ಚಾಗ್ತಿದ್ದಂತೆ ಆರೋಗ್ಯದ ಜೊತೆಗೆ ತಿನ್ನುವ, ಮಲಗುವ ವಿಧಾನದಲ್ಲೂ ಬದಲಾವಣೆಯಾಗುತ್ತದೆ. ನಮ್ಮ ಉತ್ತಮ ಆರೋಗ್ಯ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಪ್ರತಿ ದಿನ ರಾತ್ರಿ ನಿದ್ರೆ ಅವಶ್ಯಕ. Read more…

ರಸ್ತೆಯಲ್ಲಿ ಕಾಣಿಸಿಕೊಂಡ ಹೆಲಿಕಾಪ್ಟರ್​: ತಲೆಕೆಡಿಸಿಕೊಂಡ ಸಿಲಿಕಾನ್​ ಸಿಟಿ ಮಂದಿ

ನಿಮ್ಮ ಪಾಡಿಗೆ ನೀವು ಕಾರಲ್ಲಿ ಹೋಗುತ್ತಿರುವಾಗ ಸಡನ್​ ಆಗಿ ನಿಮ್ಮ ಪಕ್ಕದಲ್ಲಿ ಹೆಲಿಕಾಪ್ಟರ್​ ತಂದು ನಿಲ್ಲಿಸಿದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು..? ಬೆಂಗಳೂರಿನಲ್ಲಿ ಇದೇ ರೀತಿಯ ಘಟನೆಯೊಂದು ನಡೆದಿದೆ. ಅತೀ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...