alex Certify Latest News | Kannada Dunia | Kannada News | Karnataka News | India News - Part 1401
ಕನ್ನಡ ದುನಿಯಾ
    Dailyhunt JioNews

Kannada Duniya

‘ಗೃಹಲಕ್ಷ್ಮೀ’ ನೋಂದಣಿ ಸ್ಥಗಿತ ವಿಚಾರ : ಟ್ವೀಟ್ ಮಾಡಿದವರ ವಿರುದ್ಧ ಕ್ರಮ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ‘ಗೃಹಲಕ್ಷ್ಮೀ’ ನೋಂದಣಿ ಸ್ಥಗಿತ ವಿಚಾರ ಕೇಳಿ ನನಗೆ ಶಾಕ್ ಆಯ್ತು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಮನೆ ಯಜಮಾನಿಗೆ Read more…

ಮಾರುತಿ ಬಲೆನೊವನ್ನೇ ಹಿಂದಿಕ್ಕಿದೆ 6 ಲಕ್ಷ ಮೌಲ್ಯದ ಈ ಕಾರು, ಸೇಲ್ಸ್‌ನಲ್ಲೂ ನಂಬರ್‌ 1

ಮಾರುತಿ ಸ್ವಿಫ್ಟ್ ಭಾರತೀಯ ಕಾರು ಮಾರುಕಟ್ಟೆಯಲ್ಲಿ ಪ್ರಾಬಲ್ಯವನ್ನು ಮುಂದುವರೆಸಿದೆ. 2023ರ ಆಗಸ್ಟ್‌ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಕಾರು ಎನಿಸಿಕೊಂಡಿದೆ. ಕಳೆದ ತಿಂಗಳು ಮಾರುತಿ ಸ್ವಿಫ್ಟ್ ಕಾರಿನ 18,653 Read more…

ರೋಡಿಗಿಳಿದಿದೆ ಟಿವಿಎಸ್‌ನ Apache RTR 310, ಇಲ್ಲಿದೆ ಬೆಲೆ ಮತ್ತು ಫೀಚರ್‌ಗಳ ಸಂಪೂರ್ಣ ವಿವರ……!

ಟಿವಿಎಸ್ ಮೋಟಾರ್ ಕಂಪನಿಯು ಬಹುನಿರೀಕ್ಷಿತ ಅಪಾಚೆ ಆರ್‌ಟಿಆರ್ 310 ನೇಕೆಡ್ ಸ್ಪೋರ್ಟ್ ಬೈಕ್ ರೋಡಿಗಿಳಿದಿದೆ. ಈ ಬೈಕ್‌ನ ಆರಂಭಿಕ ಬೆಲೆ 2.43 ಲಕ್ಷ ರೂಪಾಯಿ. ಹೊಸ ಮೋಟಾರ್‌ಸೈಕಲ್, BMW Read more…

BREAKING : ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಡಿ.14 ರವರೆಗೆ ಅವಧಿ ವಿಸ್ತರಣೆ

ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಉಚಿತವಾಗಿ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು ಡಿ.14 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಉಚಿತ ನವೀಕರಣದ ಗಡುವು Read more…

BREAKING : ಶಿವಮೊಗ್ಗ-ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು

ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಜವಳ್ಳಿ ಸಮೀಪ Read more…

BIG NEWS : ರಾಜ್ಯ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ : ಮಾಜಿ ಸಿಎಂ ‘BSY’

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ‘ ಶಾಸಕರಿಗೆ Read more…

ಶೀಘ್ರದಲ್ಲೇ ವಿಪಕ್ಷ ನಾಯಕನ ಆಯ್ಕೆ : ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು : ಶೀಘ್ರದಲ್ಲೇ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಬಿ,ಎಸ್ ಯಡಿಯೂರಪ್ಪ ವಿಪಕ್ಷ Read more…

‘ಗೃಹಲಕ್ಷ್ಮಿ’ ಯೋಜನೆ ನೋಂದಣಿ ಪ್ರಕ್ರಿಯೆ ಶೀಘ್ರದಲ್ಲೇ ಪುನಾರಂಭಗೊಳ್ಳಲಿದೆ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು : ‘ಗೃಹಲಕ್ಷ್ಮಿ’ ನೋಂದಣಿ ಪ್ರಕ್ರಿಯೆ ಶೀಘ್ರದಲ್ಲೇ ಪುನಾರಂಭಗೊಳ್ಳಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರ ಸದ್ಯ ಗೃಹಲಕ್ಷ್ಮಿ’ ನೋಂದಣಿ ಪ್ರಕ್ರಿಯೆಗೆ ತಾತ್ಕಾಲಿಕವಾಗಿ ಬ್ರೇಕ್ Read more…

BREAKING : ಸನಾತನ ಧರ್ಮ ಏಡ್ಸ್ ಮತ್ತು ಕುಷ್ಟರೋಗವಿದ್ದಂತೆ : ಮತ್ತೊಂದು ವಿವಾದ ಎಬ್ಬಿಸಿದ ಡಿಎಂಕೆ ಸಂಸದ ಎ.ರಾಜಾ

ಸನಾತನ ಧರ್ಮ ಏಡ್ಸ್ ಮತ್ತು ಕುಷ್ಟರೋಗವಿದ್ದಂತೆ ಎಂದು ಡಿಎಂಕೆ ಸಂಸದ ಎ. ರಾಜಾ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಡಿಎಂಕೆ ಸಂಸದ Read more…

ಉದಯನಿಧಿ ಕೆನ್ನೆಗೆ ಬಾರಿಸಿದ್ರೆ 10 ಲಕ್ಷ ರೂ. ಬಹುಮಾನ : ಹಿಂದೂ ಸಂಘಟನೆ ಘೋಷಣೆ

ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಕೆನ್ನೆಗೆ ಬಾರಿಸಿದ್ರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಹಿಂದೂ Read more…

ಭಾರತ್ ಜೋಡೋ ಯಾತ್ರೆಗೆ 1 ವರ್ಷ : ರಾಹುಲ್ ಗಾಂಧಿ ಪಾದಯಾತ್ರೆಗೆ ಸಿಎಂ ಬಣ್ಣನೆ| CM Siddaramaiah

ಬೆಂಗಳೂರು : ಕಾಂಗ್ರೆಸ್ ಪಕ್ಷದ ನಾಯಕ ಮತ್ತು ದೇಶದ ಭರವಸೆಯ ಆಶಾಕಿರಣ ರಾಹುಲ್ ಗಾಂಧಿಯವರ ಜೊತೆ ಭಾರತ್ ಜೋಡೊ ಎಂಬ ಐತಿಹಾಸಿಕ ಪಾದಯಾತ್ರೆ ಶುರುವಾಗಿ ಇಂದಿಗೆ ಒಂದು ವರ್ಷ. Read more…

ಕಾಂಗ್ರೆಸ್ ನಿಂದಾಗಿ ಕರ್ನಾಟಕ ಕತ್ತಲೆಯಲ್ಲಿ ಮುಳುಗಿದೆ : ಮಾಜಿ ಸಚಿವ ಶ್ರೀ ರಾಮುಲು ವಾಗ್ದಾಳಿ

ಬಳ್ಳಾರಿ : ರಾಜ್ಯ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕ ರಾಜ್ಯವು ಇಂದು ಕತ್ತಲೆಯಲ್ಲಿ ಮುಳುಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ Read more…

BREAKING : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಯೋಜನೆ ನೋಂದಣಿ ತಾತ್ಕಾಲಿಕ ಸ್ಥಗಿತ

ಬೆಂಗಳೂರು : ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ ನೀಡುವ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಈ ಬಗ್ಗೆ ಟ್ವಟರ್ ನಲ್ಲಿ ಮಾಹಿತಿ Read more…

ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ : 16 ಮಂದಿ ಸಾವು

ಕರಾಚಿ : ಪಾಕಿಸ್ತಾನದ ಚಿತ್ರಾಲ್ ಪ್ರದೇಶದ ಮೇಲೆ ತಾಲಿಬಾನ್ ಉಗ್ರರು ದಾಳಿ ನಡೆಸಿದ್ದಾರೆ. ಅಫ್ಘಾನ್ ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಅಫ್ಘಾನ್ ಗಡಿಯ ಬಳಿಯ Read more…

BIG UPDATE : ತರೀಕೆರೆಯಲ್ಲಿ ಭೀಕರ ಬಸ್ ಅಪಘಾತ : ಓರ್ವ ಬಾಲಕಿ ಸಾವು, ಇನ್ನೊಬ್ಬಳ ಸ್ಥಿತಿಯೂ ಗಂಭೀರ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ದುಗ್ಲಾಪುರದಲ್ಲಿ ನಡೆದ ಭೀಕರ ಬಸ್ ಅಪಘಾತ ಪ್ರಕರಣದಲ್ಲಿ ಓರ್ವ ಬಾಲಕಿ ಮೃತಪಟ್ಟಿದ್ದು, ಮತ್ತೋರ್ವ ಬಾಲಕಿ ಸ್ಥಿತಿ ಕೂಡ ಗಂಭೀರವಾಗಿದೆ ಎಂದು Read more…

`ದ್ವೇಷ’ ನಿರ್ಮೂಲನೆ ಮಾಡುವವರೆಗೂ `ಭಾರತ್ ಜೋಡೋ ಯಾತ್ರೆ’ ಮುಂದುವರಿಯುತ್ತದೆ : ರಾಹುಲ್ ಗಾಂಧಿ|Rahul Gandhi

ನವದೆಹಲಿ: ಭಾರತ್ ಜೋಡೋ ಯಾತ್ರೆಯ ಪ್ರಾರಂಭದ ಮೊದಲ ವಾರ್ಷಿಕೋತ್ಸವದಂದು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ದ್ವೇಷವನ್ನು ನಿರ್ಮೂಲನೆ ಮಾಡುವವರೆಗೆ ಮತ್ತು ಭಾರತವು ಒಂದಾಗುವವರೆಗೂ ಯಾತ್ರೆ ಮುಂದುವರಿಯುತ್ತದೆ ಎಂದು Read more…

BREAKING : ಅ. 13 ರಂದು ‘ಮಹಿಷಾ ದಸರಾ’ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ |Mahisha Dasara

ಬೆಂಗಳೂರು : ಅ. 13 ರಂದು ಮಹಿಷಾ ದಸರಾ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟದಲ್ಲಿರುವ ಮಹಿಷನಿಗೆ Read more…

Suryayaan : ಬಾಹ್ಯಾಕಾಶದಿಂದ ಭೂಮಿ, ಚಂದ್ರನ ಸೆಲ್ಫಿ ಫೋಟೋ ತೆಗೆದ `ಆದಿತ್ಯ ಎಲ್-1!

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮಹತ್ವಕಾಂಕ್ಷಿ ಸೂರ್ಯಯಾನ ಯಶಸ್ವಿ ಉಡಾವಣೆಯಾಗಿದ್ದು, ಇದೀಗ ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆ ಬಾಹ್ಯಾಕಾಶದಿಂದ ಸೆಲ್ಫಿ ಹಂಚಿಕೊಂಡಿದೆ, ಭೂಮಿ, ಚಂದ್ರನನ್ನು Read more…

ಸಾರ್ವಜನಿಕವಾಗಿ ಯುವತಿಯನ್ನು ಚುಂಬಿಸಿ ಕಾರಿಗೆ ಹತ್ತಿಸಿದ ಪೊಲೀಸ್: ವಿಡಿಯೋ ವೈರಲ್

ಪೊಲೀಸ್ ಅಧಿಕಾರಿಯೊಬ್ಬ ಯುವತಿಯೊಬ್ಬಳನ್ನು ಚುಂಬಿಸಿ ಕಾರಿನ ಹಿಂಭಾಗದಲ್ಲಿ ಕುಳ್ಳಿರಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಅಮೆರಿಕದ ಪ್ರಿನ್ಸ್ ಜಾರ್ಜ್‌ನ Read more…

BREAKING : ದಾವಣಗೆರೆಯಲ್ಲಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ

ದಾವಣಗೆರೆ : ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 54 ರಲ್ಲಿ ನಡೆದಿದೆ. ಮೃತರನ್ನು ಕೇರಳ ಮೂಲದ ಅತುಲ್ (25) Read more…

BIGG NEWS : ಜನರ ಗಮನ ಬೇರೆಡೆ ಸೆಳೆಯಲು ಪ್ರಧಾನಿ ಮೋದಿ `ಸನಾತನ’ ತಂತ್ರ ಬಳಸುತ್ತಿದ್ದಾರೆ : ಉದಯನಿಧಿ ಸ್ಟಾಲಿನ್

ಚೆನ್ನೈ : ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆಗಳು ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದ ನಂತರ, ಡಿಎಂಕೆ ಮುಖಂಡ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಗುರುವಾರ ಬಿಜೆಪಿ ತನ್ನ Read more…

UPI ಬಳಕೆಯಲ್ಲಿ ಮತ್ತೊಂದು ಕ್ರಾಂತಿ: QR ಕೋಡ್‌ ಮೂಲಕ ಎಟಿಎಂ ನಿಂದ ಹಣ ಪಡೆಯುವ ವಿಡಿಯೋ ವೈರಲ್

ಮುಂಬೈ: ಮೊದಲೆಲ್ಲಾ ಕೈಯಲ್ಲಿ ನಗದು ಇಲ್ಲಾಂದ್ರೆ ಬ್ಯಾಂಕ್ ಅಥವಾ ಎಟಿಎಂಗೆ ಓಡಬೇಕಿತ್ತು. ಆದರೀಗ ಮೊಬೈಲ್ ಮೂಲಕವೇ ತಕ್ಷಣದ ಹಣ ವರ್ಗಾವಣೆ ಮಾಡಬಹುದು. ಯುಪಿಐ ಬಳಸಿ ಯಾರಿಂದ ಯಾರಿಗೆ ಬೇಕಾದ್ರೂ Read more…

ಹಬ್ಬದ ಹೊತ್ತಲ್ಲಿ ʼಚಿನ್ನʼ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಬೆಲೆ ಮಾಹಿತಿ

ಚಿನ್ನ ಹೆಣ್ಣುಮಕ್ಕಳ ಅಚ್ಚುಮೆಚ್ಚಿನ ಆಭರಣ. ಬಂಗಾರ ಇಷ್ಟ ಇಲ್ಲದ ಮಹಿಳೆಯರು ಇರುವುದು ತೀರಾ ಕಡಿಮೆ. ಚಿನ್ನ ತೆಗೆದುಕೊಳ್ಳಲಿ ಬಿಡಲಿ ಚಿನ್ನದ ದರದ ಬಗ್ಗೆ ಎಲ್ಲರಿಗೂ ಕುತೂಹಲ ಇದ್ದೇ ಇರುತ್ತದೆ. Read more…

ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು : ಸೆ.10 ರಿಂದ ‘ಪಂಚಮಸಾಲಿ’ ಸಮುದಾಯದ ಪ್ರತಿಭಟನೆ

ಬೆಂಗಳೂರು : ಕಾವೇರಿ ಹೋರಾಟ, ಖಾಸಗಿ ಸಾರಿಗೆ ವಾಹನಗಳ ಒಕ್ಕೂಟದ ಪ್ರತಿಭಟನೆಗಳ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದ್ದು, ಸೆ.10 ರಿಂದ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಪ್ರತಿಭಟನೆ Read more…

BREAKING : ಚಿಕ್ಕಮಗಳೂರಿನಲ್ಲಿ ಖಾಸಗಿ ಬಸ್ ಅಪಘಾತ : ಓರ್ವ ವಿದ್ಯಾರ್ಥಿನಿ ಸಾವು, ನಾಲ್ವರು ಗಂಭೀರ

ಚಿಕ್ಕಮಗಳೂರು : ಶಾಲೆಗೆ ತೆರಳಲು ಬಸ್ ಗಾಗಿ ಕಾಯುತ್ತ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ Read more…

BREAKING : ಬಿಜೆಪಿ ನಿಯೋಗದ ‘KRS’ ಅಣೆಕಟ್ಟು ಭೇಟಿ ಮುಂದಿನ ವಾರಕ್ಕೆ ಮುಂದೂಡಿಕೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ವಿಚಾರ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ. ಈ ಹಿನ್ನೆಲೆ ನಾಳೆ ಬಿಜೆಪಿ ನಿಯೋಗ KRS ಅಣೆಕಟ್ಟು ಭೇಟಿ ನೀಡಲು ಮುಂದಾಗಿದ್ದು, Read more…

BREAKING: ಜಪಾನ್ ನ ‘ಮೂನ್ ಸ್ನೈಪರ್’ ಯಶಸ್ವಿ ಉಡಾವಣೆ : ಶುಭ ಕೋರಿದ `ISRO’

ಬೆಂಗಳೂರು : ಚಂದ್ರನ ಅನ್ವೇಷಣೆಗಾಗಿ ಸ್ಮಾರ್ಟ್ ಲ್ಯಾಂಡರ್ (SLIM) ಯಶಸ್ವಿ ಉಡಾವಣೆಗಾಗಿ ಜಪಾನ್ ಏರೋಸ್ಪೇಸ್ ಎಕ್ಸ್ಪ್ಲೋರೇಷನ್ ಏಜೆನ್ಸಿಯನ್ನು ಇಸ್ರೋ ಅಭಿನಂದಿಸಿದೆ. “ಜಾಗತಿಕ ಬಾಹ್ಯಾಕಾಶ ಸಮುದಾಯದ ಮತ್ತೊಂದು ಯಶಸ್ವಿ ಚಂದ್ರ Read more…

BIGG NEWS : ನಾನು ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿಲ್ಲ : ಸಚಿವ ಡಾ.ಜಿ ಪರಮೇಶ್ವರ್ ಸಮರ್ಥನೆ

ಬೆಂಗಳೂರು : ನಾನು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಹಿಂದೂ ಧರ್ಮವನ್ನು ಬೇರೆ ರೀತಿಯಲ್ಲಿ ಅರ್ಥೈಸುವ ಕೆಲಸ ಮಾಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ Read more…

Bengaluru : ಬಿಟ್ಟೋದ ಹುಡ್ಗಿ ಜೊತೆ ಮದ್ವೆ ಮಾಡ್ಸಿ ಎಂದು ಪೊಲೀಸರ ಬೆನ್ನುಬಿದ್ದ ‘ಪಾಗಲ್ ಪ್ರೇಮಿ..ಆಮೇಲೆ ಏನಾಯ್ತು..?

ಬೆಂಗಳೂರಿನ ಪೊಲೀಸರಿಗೆ ಲವರ್ ಬಾಯ್ ಕಾಟ : ಬಿಟ್ಟೋದ ಹುಡ್ಗಿ ಜೊತೆ ಮದ್ವೆ ಮಾಡ್ಸಿ ಎಂದು ಪಾಗಲ್ ಪ್ರೇಮಿ ಹಬೆಂಗಳೂರು : ಬೆಂಗಳೂರಿನಲ್ಲೊಂದು ವಿಚಿತ್ರ ಘಟನೆ ವರದಿಯಾಗಿದ್ದು, ಬಿಟ್ಟೋದ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಸ್ನೇಹಿತನನ್ನೇ ಕೊಚ್ಚಿ ಕೊಂದು ದುಷ್ಕರ್ಮಿಗಳು

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಕುಡಿದ ಮತ್ತಿನಲ್ಲಿ ದುಷ್ಕರ್ಮಿಗಳು ಸ್ನೇಹಿತನನ್ನೇ ಕೊಚ್ಚಿ ಕೊಂದಿರುವ ಘಟನೆ ನಡೆದಿದೆ. ಬೆಂಗಳೂರಿನ ಬಳೆಪೇಟೆ ರಸ್ತೆಯಲ್ಲಿರುವ ರಾಜ್ ಕುಮಾರ್ ಪ್ರತಿಮೆ ಬಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...