alex Certify Latest News | Kannada Dunia | Kannada News | Karnataka News | India News - Part 1407
ಕನ್ನಡ ದುನಿಯಾ
    Dailyhunt JioNews

Kannada Duniya

`ಪವರ್ ಕಟ್’ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್ : ರಾಜ್ಯದಲ್ಲಿ `ಲೋಡ್ ಶೆಡ್ಡಿಂಗ್’ ಇಲ್ಲ!

ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಾವುದೇ ಭಾಗದಲ್ಲೂ ಲೋಡ್ ಶೆಡ್ಡಿಂಗ್ ಮಾಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. Read more…

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ `ಕರೆಂಟ್’ ಇರಲ್ಲ|Power Cut

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 6 ರ ಇಂದು ಮತ್ತು ಸೆಪ್ಟೆಂಬರ್ 7 ನಾಳೆ ಬೆಳಗ್ಗೆ 10 Read more…

ಪಡಿತರ ಚೀಟಿದಾರರೇ ಗಮನಿಸಿ : ಇಂದು ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ\ತಿದ್ದುಪಡಿಗೆ ಆಹಾರ ಇಲಾಖೆಯು ಸೆಪ್ಟೆಂಬರ್ 14ರವರೆಗೆ ಅವಕಾಶ ನೀಡಿದ್ದು, ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ Read more…

ಸವಿದಿದ್ದೀರಾ ‘ಬದನೆಕಾಯಿ ಚಟ್ನಿ’…..…?

ಬಿಸಿ ಬಿಸಿ ಅನ್ನಕ್ಕೆ ರುಚಿಕರವಾದ ಬದನೆಕಾಯಿ ಚಟ್ನಿ ಇದ್ದರೆ ಅನ್ನ ಮತ್ತಷ್ಟು ಹೊಟ್ಟೆಗೆ ಇಳಿಯುತ್ತದೆ. ಹಸಿರುಬಣ್ಣದ ಬದನೆಕಾಯಿಯಿಂದ ಇದನ್ನು ಮಾಡಿದ್ರೆ ಚೆನ್ನಾಗಿರುತ್ತದೆ. ಅದು ಇಲ್ಲದಿದ್ದರೆ ನೇರಳೆ ಬಣ್ಣದ ಬದನೆಕಾಯಿಯಿಂದನೂ Read more…

ಇಲ್ಲಿದೆ ಕೃಷ್ಣ ಜನ್ಮಾಷ್ಟಮಿಯ ಶುಭ ಮುಹೂರ್ತ, ಪೂಜಾ ವಿಧಾನಗಳ ಸಂಪೂರ್ಣ ವಿವರ

ಭಾದ್ರಪದ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನಾಂಕದಂದು ಕೃಷ್ಣ ಜನ್ಮಾಷ್ಟಮಿಯ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ ಮಥುರಾ ನಗರದ ಅಸುರ ಕಂಸನ ಸೆರೆಮನೆಯಲ್ಲಿ ದೇವಕಿಯ ಎಂಟನೆಯ ಮಗುವಾಗಿ ಶ್ರೀಕೃಷ್ಣ Read more…

ಸೆಪ್ಟೆಂಬರ್ 7ಕ್ಕೆ ‘ವೀರಪುತ್ರ’ ಚಿತ್ರದ ಫಸ್ಟ್ ಲುಕ್ ರಿಲೀಸ್

ಬೆಳ್ಳಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಸಕ್ರಿಯರಾಗಿರುವ ನಟ ವಿಜಯ್ ಸೂರ್ಯ ಅಭಿನಯದ ‘ವೀರಪುತ್ರ’ ಸಿನಿಮಾದ ಫಸ್ಟ್ ಲುಕ್ ಇದೇ ಸೆಪ್ಟೆಂಬರ್ 7 ರಂದು ಬೆಳಿಗ್ಗೆ 11-5ಕ್ಕೆ ಬಿಡುಗಡೆಯಾಗಲಿದೆ. ಈ Read more…

‘ಕುತುಬ್ ಮಿನಾರ್‌’ ಗಿಂತಲೂ ಎತ್ತರವಾಗಿವೆ ಈ ಮರಗಳು…!

ಪ್ರಪಂಚದ ವಿವಿಧ ಭಾಗಗಳಲ್ಲಿ ಸಾವಿರಾರು ರೀತಿಯ ಮರಗಳು ಮತ್ತು ಸಸ್ಯಗಳು ಕಂಡುಬರುತ್ತವೆ. ಕುತುಬ್ ಮಿನಾರ್‌ ಮತ್ತು ಐಫೆಲ್ ಟವರ್‌ಗಿಂತಲೂ ಹೆಚ್ಚು ಎತ್ತರವಿರುವ ಮರಗಳೂ ಇವೆ. ಇವುಗಳಲ್ಲಿ ಹೈಪರಿಯನ್ ಮತ್ತು Read more…

ಭಾರತದ ಬಹುದೊಡ್ಡ ಸಾಧನೆ: ವಿಶ್ವದ ಅತಿ ಚಿಕ್ಕ ತುರ್ತು ಆಸ್ಪತ್ರೆ ನಿರ್ಮಾಣ !

ವಿಶ್ವದಲ್ಲೇ ಅತ್ಯಂತ ಚಿಕ್ಕ ತುರ್ತು ಆಸ್ಪತ್ರೆಯನ್ನು ಭಾರತ ನಿರ್ಮಾಣ ಮಾಡಿದೆ. ರೂಬಿಕ್ಸ್ ಕ್ಯೂಬ್‌ನ ಆಟದಂತೆ ಅಂಥದ್ದೇ  ಚೌಕದ ಗಣಿಗಳಲ್ಲಿ ಮುಚ್ಚಿದ ವಿಶ್ವದ ಅತ್ಯಂತ ಚಿಕ್ಕ ಆಸ್ಪತ್ರೆ ಇದು. ಇದು Read more…

ಪ್ರೇಕ್ಷಕರ ಗಮನ ಸೆಳೆದ ‘ಟೇಲ್ಸ್ ಆಫ್ ಮಹಾನಗರ’ ಚಿತ್ರದ ಟ್ರೈಲರ್

ಟೈಲ್ಸ್ ಆಫ್ ಮಹಾನಗರ  ಸಿನಿಮಾದ ಟ್ರೈಲರ್ ಇಂದು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನ ಸೆಳೆದಿದೆ. ಸಸ್ಪೆನ್ಸ್ Read more…

ಹಿಂದೂ ಧರ್ಮ ಯಾವಾಗ ಹುಟ್ಟಿತು…? ಹುಟ್ಟಿಸಿದವರು ಯಾರು…?: ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದ ಹೊತ್ತಲ್ಲೇ ಪರಮೇಶ್ವರ್ ಹೇಳಿಕೆ

ತುಮಕೂರು: ಸನಾತನ ಧರ್ಮದ ಕುರಿತಾಗಿ ತಮಿಳುನಾಡು ಸಚಿವ ಉದಯಗಿರಿ ಸ್ಟಾಲಿನ್ ನೀಡಿದ ಹೇಳಿಕೆ ದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಹೊತ್ತಲ್ಲೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹಿಂದೂ ಧರ್ಮದ Read more…

ವರ್ಷದ ಹಿಂದೆ ಮದುವೆಯಾಗಿದ್ದ ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆ ಮಾಡಿದ ಪತಿ ಪೋಲಿಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಘಟನೆ ನಡೆದಿದೆ. 34 ವರ್ಷದ ಶಮಾಬಾನು ಅವರನ್ನು ದೊಣ್ಣೆಯಿಂದ ಹೊಡೆದು Read more…

BIG NEWS: ಸಂಸತ್ ವಿಶೇಷ ಅಧಿವೇಶನದಲ್ಲಿ ದೇಶಕ್ಕೆ ಮರುನಾಮಕರಣ: ‘ಇಂಡಿಯಾ’ ಬದಲು ‘ರಿಪಬ್ಲಿಕ್ ಆಫ್ ಭಾರತ್’ ಎಂದು ನಿರ್ಣಯ ಸಾಧ್ಯತೆ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂಡಿಯಾವನ್ನು ಭಾರತ ಎಂದು ಮರುನಾಮಕರಣ ಮಾಡಲು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಹೊಸ ನಿರ್ಣಯವನ್ನು ತರುವ ಸಾಧ್ಯತೆಯಿದೆ ಎಂದು ಮೂಲಗಳು ಉಲ್ಲೇಖಿಸಿವೆ. Read more…

ಕಾರ್ ಡಿಕ್ಕಿ: ಅಪಘಾತದಲ್ಲಿ ಗಾಯಗೊಂಡಿದ್ದ ಅಣ್ಣ, ತಂಗಿ ಸಾವು

ಬೆಳಗಾವಿ: ಕಾರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಅಣ್ಣ, ತಂಗಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನನದಿ ಗ್ರಾಮದ ಬಳಿ ಘಟನೆ ನಡೆದಿದೆ. ಸದಲಗ ಗ್ರಾಮದ ಪ್ರಶಾಂತ್ Read more…

ಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್ ಸೆಂಟರ್ ಗಳ ಮೇಲೆ ದಾಳಿ: ಮೂವರು ಅರೆಸ್ಟ್

ಶಿವಮೊಗ್ಗ: ರೈಲ್ವೆ ಪ್ರಯಾಣಿಕರಿಗೆ ಆಗುತ್ತಿರುವ ಅನಾನುಕೂಲತೆಗಳು ಮತ್ತು ಶೋಷಣೆಯನ್ನು ಗಮನದಲ್ಲಿರಿಸಿಕೊಂಡು ಮೈಸೂರು ವಿಭಾಗದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ವತಿಯಿಂದ ತಾಳಗುಪ್ಪದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕ್ ಮಾಡುವ ಟ್ರಾವೆಲ್ Read more…

G20 ಶೃಂಗಸಭೆಗೆ ಶೃಂಗಾರಗೊಂಡ ದೆಹಲಿ: ಸಭೆ ನಡೆವ ಸ್ಥಳ ‘ಭಾರತ ಮಂಟಪಂ’ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿ ಜಿ20 ಆತಿಥ್ಯಕ್ಕೆ ಸಿದ್ಧವಾಗಿದೆ. ಸೆಪ್ಟೆಂಬರ್ 9 ಮತ್ತು 10 ರಂದು ಪ್ರಗತಿ ಮೈದಾನದಲ್ಲಿರುವ ಭಾರತ್ ಮಂಟಪಂ ಅಂತರಾಷ್ಟ್ರೀಯ ಪ್ರದರ್ಶನ ಸಮಾವೇಶದ ಸ್ಥಳದಲ್ಲಿ ಶೃಂಗಸಭೆ ನಡೆಯಲಿದೆ. Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಭಾರೀ ವಾಹನ ಸಂಚಾರಕ್ಕೆ ಅನುವು

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆಗುಂಬೆ ಘಾಟ್ ನ 6, 7 ಮತ್ತು 11 Read more…

ವಾಹನ ಸವಾರರ ಗಮನಕ್ಕೆ : ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧ

ಶಿವಮೊಗ್ಗ : ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ರವರು ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪೂರ್ವ ಸಂಚಾರ ಪೊಲೀಸ್ ಠಾಣಾ Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ಸೆ.7 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಸೆ.7 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ Read more…

ಕಾಡುಪ್ರಾಣಿ ದಾಳಿಯಿಂದ ರಾಜ್ಯದಲ್ಲಿ 15 ದಿನಗಳಲ್ಲಿ 11 ಜನ ಸಾವು : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು :ಕಾಡುಪ್ರಾಣಿ ದಾಳಿಯಿಂದ ರಾಜ್ಯದಲ್ಲಿ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಈಶ್ವರ್ Read more…

ಶ್ರೀ ಕೃಷ್ಣ ಜನ್ಮಾಷ್ಟಮಿಯ ಮುಹೂರ್ತ, ಮಹತ್ವ, ಪೂಜಾ ವಿಧಾನಗಳ ಬಗ್ಗೆ ತಿಳಿಯಿರಿ

ಈ ವರ್ಷ ಕೃಷ್ಣ ಜನ್ಮಾಷ್ಟಮಿಯನ್ನು ಎರಡು ದಿನಗಳ ಕಾಲ ಆಚರಿಸಲಾಗುವುದು.  6 ಸೆಪ್ಟೆಂಬರ್ 2023 ರಂದು ಜನ್ಮಾಷ್ಟಮಿ ಮತ್ತು 7 ಸೆಪ್ಟೆಂಬರ್ 2023 ರಂದು ವೈಷ್ಣವ ಪಂಥವನ್ನು ಆಚರಿಸುತ್ತಾರೆ. Read more…

ಶಿವಮೊಗ್ಗ : ಜಿಲ್ಲಾ ಸೈನಿಕ ಮಂಡಳಿಯಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಶಿವಮೊಗ್ಗ : ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿಯನ್ನು ಪುನರ್ರಚಿಸಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಯಲ್ಲಿ Read more…

VIRAL VIDEO : ಶಿಕ್ಷಕರ ದಿನಾಚರಣೆಯಂದೇ ವಿದ್ಯಾರ್ಥಿ ಬೆನ್ನಿಗೆ ಬಾರಿಸಿದ ಶಿಕ್ಷಕ : ವಿಡಿಯೋ ವೈರಲ್

ಸೆಪ್ಟೆಂಬರ್ 5 ರಂದು ಇಂದು ನಮಗೆಲ್ಲಾ ಗೊತ್ತಿರುವ ಹಾಗೆ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಶಿಕ್ಷಕರ ದಿನದಂದು, ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಗೆ ಗೌರವವನ್ನು ಪ್ರದರ್ಶಿಸುತ್ತಾರೆ ಮತ್ತು ತಮ್ಮ ಶಿಷ್ಯರನ್ನು ಯಶಸ್ವಿ Read more…

ದೇಶದ ಹೆಸರು ಬದಲಾವಣೆ ಚರ್ಚೆ ಬೆನ್ನಲ್ಲೇ ‘ಭಾರತ್ ಮಾತಾ ಕಿ ಜೈ’ ಎಂದ ನಟ ಅಮಿತಾಬ್ ಬಚ್ಚನ್

ಮುಂಬೈ: ‘ಇಂಡಿಯಾ’ ಹೆಸರಿನ ಬದಲಿಗೆ ‘ಭಾರತ್’ ಅನ್ನು ಬಳಸುವ ಬಗ್ಗೆ ನಡೆಯುತ್ತಿರುವ ವಿವಾದದ ಮಧ್ಯೆ, ಲೆಜೆಂಡರಿ ನಟ ಅಮಿತಾಬ್ ಬಚ್ಚನ್ ಅವರ ಇತ್ತೀಚಿನ ಟ್ವೀಟ್ ಎಲ್ಲಾ ಅಭಿಮಾನಿಗಳ ಗಮನ Read more…

BREAKING : 7 ‘IPS’ ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 7 ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಐಪಿಎಸ್ ಅಧಿಕಾರಿಗಳಾದ ಅಕ್ಷಯ್ ಮಚೀಂದ್ರ, ಅಬ್ದುಲ್ Read more…

‘ಕೃಷ್ಣಜನ್ಮಾಷ್ಟಮಿ’ ಪ್ರಯುಕ್ತ ನಾಳೆ ಶಿವಮೊಗ್ಗದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ನಾಳೆ ಸೆ.6 ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ. ಸೆ.6 ರಂದು ನಾಳೆ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ Read more…

ಗ್ರಾಹಕರಿಗೆ ನೆಮ್ಮದಿ ಸುದ್ದಿ : ಹಬ್ಬದ ಸೀಸನ್ ನಲ್ಲಿ ಅಡುಗೆ ಎಣ್ಣೆ ಬೆಲೆ ಏರಿಕೆ ಇಲ್ಲ |Edible oil Price

ದಿನನಿತ್ಯ ವಸ್ತುಗಳ ಬೆಲೆ ಏರಿಕೆ ಸಂಕಷ್ಟದಲ್ಲಿರುವ ಗ್ರಾಹಕರಿಗೆ ನೆಮ್ಮದಿ ಸುದ್ದಿ ಇಲ್ಲಿದೆ. ಹೌದು, ಹಬ್ಬದ ಸೀಸನ್ ನಲ್ಲಿ ಅಡುಗೆ ಎಣ್ಣೆ ಬೆಲೆ ಏರಿಕೆ ಇಲ್ಲ ಎಂಬ ವಿಚಾರ ತಿಳಿದು Read more…

‘RBI’ ನಿಂದ ಮಹತ್ವದ ಘೋಷಣೆ : ಇನ್ಮುಂದೆ ‘UPI’ನಿಂದ ಕ್ಷಣಾರ್ಧದಲ್ಲಿ ಸಾಲ ಪಡೆಯಬಹುದು!

ಇನ್ಮುಂದೆ ನೀವು ‘ಯುಪಿಐ’ನಿಂದ ಕ್ಷಣಾರ್ಧದಲ್ಲಿ ಸಾಲ ಪಡೆಯಬಹುದು. ಇಂತಹದ್ದೊಂದು ಮಹತ್ವದ ಘೋಷಣೆಯನ್ನು RBI ಮಾಡಿದೆ. ಹೌದು. ಈಗ ನೀವು ಸಾಲ ಪಡೆಯಲು ಬ್ಯಾಂಕಿಗೆ ಹೋಗಬೇಕಾಗಿಲ್ಲ ಅಥವಾ ನೆಟ್ ಬ್ಯಾಂಕಿಂಗ್ Read more…

GOOD NEWS : 14,600 ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು : ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, 14,600 ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್  ಸಿಗ್ನಲ್  ನೀಡಿದೆ. ಈ ಬಗ್ಗೆ Read more…

ಗಮನಿಸಿ : ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ |KSET Exam 2023

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಉದ್ಯೋಗ ಮಾಡ ಬಯಸುವವರಿಗೆ ಹಾಗೂ Read more…

ಉತ್ತರ ಭಾರತದ ಪಪ್ಪು ರಾಹುಲ್ ಗಾಂಧಿ, ದಕ್ಷಿಣದ `ಪಪ್ಪು’ ಉದಯನಿಧಿ ಸ್ಟಾಲಿನ್ : ಅಣ್ಣಾಮಲೈ ವಾಗ್ದಾಳಿ

ಚೆನ್ನೈ : ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆ ದೇಶದಲ್ಲಿ ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದೆ. ಸ್ಟಾಲಿನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...