alex Certify Latest News | Kannada Dunia | Kannada News | Karnataka News | India News - Part 1414
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ Read more…

ಚಿಕ್ಕಮಗಳೂರು : ಕಾಡಾನೆ ದಾಳಿಗೆ 60 ವರ್ಷದ ವೃದ್ದ ಬಲಿ

ಚಿಕ್ಕಮಗಳೂರು : ಕಾಡಾನೆ ದಾಳಿಗೆ ವೃದ್ಧ ಬಲಿಯಾದ ಘಟನೆಇಲ್ಲಿನ ಮೂಡಿಗೆರೆ ತಾಲೂಕಿನ ಅರೆನೂರು ಗ್ರಾಮದಲ್ಲಿ ನಡೆದಿದೆ. ಮೃತನನ್ನು ದುರ್ಗಾ ಕಿನ್ನಿ (60) ಎಂದು ಗುರುತಿಸಲಾಗಿದೆ. ದುರ್ಗಾ ಅವರು ಅರಣ್ಯ Read more…

Operation Hasta : ಮತ್ತಿಬ್ಬರು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಾಳ..? : ಕುತೂಹಲ ಮೂಡಿಸಿದ ಫೋಟೋ

ಬೆಂಗಳೂರು : ಮತ್ತಿಬ್ಬರು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಾಳ ಹಾಕಿದ್ದಾರೆ ಎನ್ನಲಾಗಿದ್ದು, ಆಪರೇಷನ್ ಹಸ್ತದ ಪೋಟೋ ರಿವೀಲ್ ಆಗಿದೆ.ಆಪರೇಷನ್ ಹಸ್ತ ಬಿಸಿ, ಬಿಸಿ ಚರ್ಚೆ ಆಗುತ್ತಿರುವಾಗಲೇ Read more…

ಮೇಕೆ ಕದ್ದ ಆರೋಪ; ಇಬ್ಬರು ಯುವಕರನ್ನು ತಲೆಕೆಳಗಾಗಿ ನೇತು ಹಾಕಿ ಮಾಲೀಕನಿಂದ ಥಳಿತ…!

ಹೈದರಾಬಾದ್: ಮೇಕೆ ಕದ್ದ ಆರೋಪದಲ್ಲಿ ಇಬ್ಬರು ಯುವಕರನ್ನು ತಲೆಕೆಳಗಾಗಿ ನೇತು ಹಾಕಿ ಮನಬಂದಂತೆ ಥಳಿಸಿರುವ ಘಟನೆ ತೆಂಗಾಣದಲ್ಲಿ ನಡೆದಿದೆ. ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಮಂದಮರಿಯಲ್ಲಿ ಈ ಘಟನೆ ನಡೆದಿದ್ದು, Read more…

BREAKING : `ಆದಿತ್ಯ ಎಲ್ 1’ ನೌಕೆ ಕಕ್ಷೆಗೆ ಏರಿಸುವ ಮೊದಲ ಪ್ರಕ್ರಿಯೆ ಯಶಸ್ವಿ : ‘ISRO’ ಸ್ಪಷ್ಟನೆ

ಚಂದ್ರಯಾನ -3 ರ ಯಶಸ್ಸಿನ ನಂತರ, ಭಾರತವು ಸೂರ್ಯ ಮಿಷನ್ ಆದಿತ್ಯ -ಎಲ್ 1 ಸೌರನೌಕೆ ಶ್ರೀಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿ ಉಡಾವಣೆಯಾಗಿದೆ. ಇದೀಗ ಆದಿತ್ಯ ಎಲ್ 1’ Read more…

BREAKING : ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ‘ಹೀತ್ ಸ್ಟ್ರೀಕ್’ ವಿಧಿವಶ |Heath Streak No more

ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ (49) ನಿಧನರಾಗಿದ್ದಾರೆ. ಕೆಲವು ವಾರಗಳ ಹಿಂದೆ, ಅವರ ಸಾವಿನ ಸುಳ್ಳು ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹರಡಿತ್ತು. ಆದರೀಗ ಇದು Read more…

BIG NEWS: ಆಪರೇಷನ್ ಆಗುವ ಪ್ರಶ್ನೆಯೇ ಇಲ್ಲ; ಕ್ಯಾನ್ಸರೂ ಆಗಿಲ್ಲ, ಗಡ್ಡೆಯೂ ಆಗಿಲ್ಲ ಎಂದ ಬಿಜೆಪಿ ಮಾಜಿ ಶಾಸಕ ರಾಜು ಗೌಡ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ‘ಆಪರೇಷನ್ ಹಸ್ತ’ ಚರ್ಚೆ ಜೋರಾಗಿದ್ದು, ಈ ನಡುವೆ ಬಿಜೆಪಿಯ ಶಾಸಕರಾದ ಬಿ.ಸಿ.ಪಾಟೀಲ್, ರಾಜು ಗೌಡ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಚರ್ಚಿಸಿರುವುದು ಇನ್ನಿಬ್ಬರು ಬಿಜೆಪಿ ಶಾಸಕರು Read more…

BIG NEWS : ಮೂರು ಬಾರಿ ಪುನರ್ಜನ್ಮ ಪಡೆದಿದ್ದೇನೆ, ಸ್ಟ್ರೋಕ್ ಆದಾಗ ನಿರ್ಲಕ್ಷ್ಯ ಬೇಡ : HDK ಭಾವುಕ

ಬೆಂಗಳೂರು: ಲಘು ಸ್ಟ್ರೋಕ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕುಮಾರಸ್ವಾಮಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಪಾರ್ಶ್ವವಾಯುನಂತಹ ಲಕ್ಷಣ Read more…

‘ಪಾರ್ಶ್ವವಾಯು’ ಬಗ್ಗೆ ನಿರ್ಲಕ್ಷ್ಯ ಮಾಡ್ಬೇಡಿ, ಕೂಡಲೇ ಚಿಕಿತ್ಸೆ ಕೊಡಿಸಿ : ಮಾಜಿ ಸಿಎಂ ‘HDK’ ಮನವಿ

ಬೆಂಗಳೂರು: ಯಾರಿಗಾದರೂ ಪಾರ್ಶ್ವವಾಯು ಆದಾಗ ಒಂದು ಕ್ಷಣವೂ ವ್ಯರ್ಥ ಮಾಡಬಾರದು, ಕೂಡಲೇ ಚಿಕಿತ್ಸೆ ಕೊಡಿಸಿ : ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ Read more…

BREAKING : ಕಾಂಗ್ರೆಸ್ ನಾಯಕಿ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಧಿಡೀರ್ ಆಗಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ Read more…

ಬೆಂಗಳೂರಲ್ಲಿ ‘ಕಾಮುಕ ಟೆಕ್ಕಿ’ ಅರೆಸ್ಟ್ : ಚೆಂದ ಚೆಂದದ ಆಂಟಿಯರೇ ಈತನ ಟಾರ್ಗೆಟ್…!

ಬೆಂಗಳೂರು : ಬೆಂಗಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಪೊಲೀಸರ ಬಲೆಗೆ ಬಿದ್ದಿದ್ದು, ಈತನ ಕಥೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ.ಚೆಂದ ಚೆಂದದ ಫೋಟೋ ಹಾಕುವ ಆಂಟಿಯರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ ಕಾಮುಕ Read more…

BIG NEWS: ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ; ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲು

ಚೆನ್ನೈ: ಸನಾತನ ದರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲಾಗಿದೆ. ಚೆನ್ನೈನಲ್ಲಿ ನಡೆದ ಪ್ರಗತಿಪರ ಲೇಖಕರು Read more…

BREAKING : ಅಪೋಲೊ ಆಸ್ಪತ್ರೆಯಿಂದ ಮಾಜಿ ಸಿಎಂ H.D ಕುಮಾರಸ್ವಾಮಿ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಇದೀಗ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅನಾರೋಗ್ಯ, ತೀವ್ರ ಜ್ವರದ Read more…

NEET UG 2023 : 3ನೇ ಸುತ್ತಿನ ಕೌನ್ಸೆಲಿಂಗ್ ನೋಂದಣಿಗೆ ನಾಳೆ ಲಾಸ್ಟ್ ಡೇಟ್

ನವದೆಹಲಿ: ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ) ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಯುಜಿ ಕೌನ್ಸೆಲಿಂಗ್ 2023 ರ ಮೂರನೇ ಸುತ್ತಿನ ನೋಂದಣಿ ಪ್ರಕ್ರಿಯೆಯನ್ನು ಸೆಪ್ಟೆಂಬರ್ 4, 2023 Read more…

BIG NEWS: ಯುವತಿ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನಿಗೆ ನೋಟಿಸ್ ಜಾರಿ

ಬೆಂಗಳೂರು: ಬೆಂಗಳೂರಿನ ಹೋಟೆಲ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ. ಆರೋಪಿ ಕಾಂಗ್ರೆಸ್ ಮುಖಂಡ Read more…

BREAKING : ಬಳ್ಳೊಳ್ಳಿ ಕ್ಷೇತ್ರದ ಮಾಜಿ ಶಾಸಕ ‘ವಿಲಾಸಬಾಬು ಆಲಮೇಲಕರ’ ಇನ್ನಿಲ್ಲ

ವಿಜಯಪುರ : ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ (64) ನಿಧನರಾಗಿದ್ದಾರೆ. ವಿಲಾಸಬಾಬು ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ಕ್ಷೇತ್ರದ ಶಾಸಕರಾಗಿದ್ದರು. . ವಿಲಾಸಬಾಬು ನಿಧನಕ್ಕೆ Read more…

ಶಾಲಾ ಮಕ್ಕಳ ಕಲಿಕೆಗೆ ‘ಓದುವ ಬೆಳಕು’ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು: ಗ್ರಾಮೀಣ ಪ್ರದೇಶದ ಮಕ್ಕಳು ಸೇರಿ ಶಾಲಾ ಮಕ್ಕಳಲ್ಲಿ ಓದು ಮತ್ತು ಕಲಿಕೆಯ ಆಸಕ್ತಿ ಬೆಳೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓದುವ ಬೆಳಕು ಕಾರ್ಯಕ್ರಮಕ್ಕೆ ಚಾಲನೆ Read more…

BREAKING : ‘ಧಾರ್ಮಿಕ ದತ್ತಿ ಇಲಾಖೆ’ಯ ಅರ್ಚಕರಿಗೆ ಗುಡ್ ನ್ಯೂಸ್ : 77.85 ಕೋಟಿ ರೂ. ಗೌರವ ಭತ್ಯೆ ಬಿಡುಗಡೆ

ಬೆಂಗಳೂರು : ಹಿಂದೂ ದೇವಾಲಯಗಳ  ಧಾರ್ಮಿಕ ದತ್ತಿ ಇಲಾಖೆ’ಯ ಅರ್ಚಕರಿಗೆ ನೀಡುವ 2023-24 ನೇ ಸಾಲಿನ ಗೌರವ ಭತ್ಯೆಯನ್ನು ಧಾರ್ಮಿಕ ದತ್ತಿ ಇಲಾಖೆ ಬಿಡುಗಡೆ ಮಾಡಿದೆ. ಮೊದಲ ಕಂತಿನಲ್ಲಿ Read more…

ಭಾರಿ ಕುಸಿತ ಕಂಡ ಟೊಮೆಟೊ ದರ: ಬೆಳೆಗಾರರು ಕಂಗಾಲು

ಕೋಲಾರ: ಪ್ರಮುಖ ಟೊಮೆಟೊ ಮಾರುಕಟ್ಟೆಯಾಗಿರುವ ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ ಭಾರಿ ಕುಸಿತ ಕಂಡಿದೆ. ಮೂರು ತಿಂಗಳ ಹಿಂದೆ ಒಂದು ಕೆಜಿಗೆ 160 ರೂಪಾಯಿ ದರ ಇತ್ತು. ಈಗ Read more…

Dengue Fever : ‘ಡೆಂಗ್ಯೂ’ ಜ್ವರದ ಲಕ್ಷಣಗಳೇನು… ಚಿಕಿತ್ಸೆ ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಮಳೆಗಾಲದಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿರುತ್ತದೆ. ಇದರೊಂದಿಗೆ, ಡೆಂಗ್ಯೂ ಜ್ವರ ಹರಡುತ್ತದೆ. ಬಹುಪಾಲು, ಇದು ಸಾಮಾನ್ಯವಾಗಿ ಕಡಿಮೆಯಾಗುವ ಜ್ವರವಾಗಿದೆ.ಕೆಲವರಿಗೆ ಇದು ಮಾರಕವಾಗಬಹುದು. ಪ್ರಸ್ತುತ, ಡೆಂಗ್ಯೂ 2 ಅತ್ಯಂತ ಸಾಮಾನ್ಯ ರೀತಿಯ Read more…

VISL ಪುನಾರಂಭದ ಬೆನ್ನಲ್ಲೇ ಸಿಹಿ ಸುದ್ದಿ: MPM ಮತ್ತೆ ಆರಂಭಿಸಲು ಮಹತ್ವದ ಹೆಜ್ಜೆ

ಶಿವಮೊಗ್ಗ: ಕೇಂದ್ರ ಸರ್ಕಾರ ಸ್ವಾಮ್ಯದ SAIL ಆಡಳಿತದಲ್ಲಿರುವ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ ಮರು ಜೀವ ದೊರೆತಿದ್ದು, ಕೆಲವು ವಿಭಾಗಗಳು ಪುನರಾರಂಭ ಮಾಡಿವೆ. ಇದೇ ವೇಳೆ ಸುಮಾರು 8 ವರ್ಷಗಳಿಂದ Read more…

BIG NEWS: 6 ವರ್ಷದ ಬಾಲಕಿ ಮೇಲೆ ಸ್ಕೂಲ್ ಬಸ್ ನಲ್ಲಿ ವಿದ್ಯಾರ್ಥಿಯಿಂದ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿದೆ. 6 ವರ್ಷದ ಬಾಲಕಿ ಮೇಲೆ ಸ್ಕೂಲ್ ಬಸ್ ನಲ್ಲಿ ಹಿರಿಯ ವಿದ್ಯಾರ್ಥಿಯೊಬ್ಬ ಲೈಂಗಿಕ ದೌಜನ್ಯವೆಸಗಿರುವ Read more…

ಖಾತೆಗೆ ಹಣ ಬಂದ ಖುಷಿಯಲ್ಲಿದ್ದ ಗೃಹಲಕ್ಷ್ಮಿಯರಿಗೆ ಶಾಕ್: ಹಳೆ ಸಾಲಕ್ಕೆ ಗ್ಯಾರಂಟಿ ಹಣ ಜಮಾ

ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿ ಜಾರಿಗೆ ತಂದಿದ್ದು, 1.10 ಕೋಟಿ ಯಜಮಾನಿಯರ ಖಾತೆಗೆ ತಲಾ 2 ಸಾವಿರ ರೂ. ಜಮಾ ಮಾಡಿದೆ. ಗ್ಯಾರಂಟಿ Read more…

BIG NEWS: ಕಟ್ಟಡ ಕುಸಿತ; 8 ತಿಂಗಳ ಮಗು ಸೇರಿ ಇಬ್ಬರು ದುರ್ಮರಣ

ಮುಂಬೈ: ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ನವಜಾತ ಶಿಶು ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭಿವಂಡಿ ಪ್ರದೇಶದಲ್ಲಿ ನಡೆದಿದೆ. ಭಿವಂಡಿ ಪ್ರದೇಶದ ಧೋಬಿ ತಲಾಬ್ ಪ್ರದೇಶದ Read more…

BIG NEWS: ಶಾಸಕರ ವಿರುದ್ಧ ಸಚಿವರಿಂದ ಸಿಎಂ, ಡಿಸಿಎಂ ಗೆ ದೂರು

ಬೆಂಗಳೂರು: ಸಚಿವರ ವಿರುದ್ಧ, ಅಧಿಕಾರಿಗಳ ವಿರುದ್ಧ ಅಸಮಾಧಾನಗೊಂಡು ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾಯ್ತು. ಇದೀಗ ಸಚಿವರ ಸರದಿ. ಶಾಸಕರ ನಡೆ ವಿರುದ್ಧ ಸಚಿವರು ಸಿಎಂ, ಡಿಸಿಎಂ Read more…

ಅತಿಥಿ ಶಿಕ್ಷಕಿ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕ ವಶಕ್ಕೆ

ಕಲಬುರಗಿ:  ಪ್ರಭಾರ ಮುಖ್ಯೋಪಾಧ್ಯಾಯನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸರ್ಕಾರಿ Read more…

‘FaceBook’, ‘Instagram’ ಬಳಕೆದಾರರಿಗೆ ಬಿಗ್ ಶಾಕ್ ನೀಡಿದ ‘ಮೆಟಾ’

ಪ್ರಮುಖ ಸಾಮಾಜಿಕ ಮಾಧ್ಯಮ ದೈತ್ಯ ಮೆಟಾ ಒಡೆತನದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ತನ್ನ ಬಳಕೆದಾರರಿಗೆ ಶಾಕಿಂಗ್ ನ್ಯೂಸ್ ನೀಡಿದೆ. ನೀವು ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಅನ್ನು ಚಲಾಯಿಸಲು ಹಣವನ್ನು Read more…

BIG NEWS: ಕಾಂಗ್ರೆಸ್ ಸೇರ್ತಾರಾ ಬಿ.ಸಿ. ಪಾಟೀಲ್, ರಾಜೂಗೌಡ…? ಸುದೀಪ್ ಬರ್ತಡೇ ಪಾರ್ಟಿಯಲ್ಲಿ ಡಿಕೆಶಿ ಜತೆ ಚರ್ಚೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಬರ್ತಡೇ ಪಾರ್ಟಿಯಲ್ಲಿ ರಾಜಕೀಯ ನಾಯಕರು ಭಾಗಿಯಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬರ್ತಡೇ ಪಾರ್ಟಿಯಲ್ಲಿ ನಾಯಕರು ಭಾಗಿಯಾಗಿದ್ದು, ಒಂದು ಗಂಟೆಗೂ ಹೆಚ್ಚು Read more…

Rain in Karnataka : ರಾಜ್ಯದ ಹಲವೆಡೆ ಭಾರಿ ಮಳೆ : ಸಿಡಿಲು ಬಡಿದು ಮಹಿಳೆ ಸಾವು

ಬೆಂಗಳೂರು : ರಾಜ್ಯದ ಹಲವೆಡೆ ಕಳೆದ 2 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ, ಚಾಮರಾಜನಗರ, ಬೆಂಗಳೂರು, ಚಿತ್ರದುರ್ಗ ಸೇರಿ ಹಲವು ಕಡೆ ಮಳೆಯಾಗಿದೆ. Read more…

ರಾಜ್ಯದಲ್ಲಿ ಹೊಸ ಪರಿಸರ ಪ್ರವಾಸೋದ್ಯಮ ನೀತಿ ಜಾರಿ

ಬೆಂಗಳೂರು: ಪರಿಸರ ಪ್ರವಾಸೋದ್ಯಮಕ್ಕೆ ರಾಜ್ಯದಲ್ಲಿ ಹೊಸ ನೀತಿ ಜಾರಿಗೆ ತರುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆ ನಡೆಸಿದ ಸಚಿವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...