alex Certify Latest News | Kannada Dunia | Kannada News | Karnataka News | India News - Part 1418
ಕನ್ನಡ ದುನಿಯಾ
    Dailyhunt JioNews

Kannada Duniya

ಅಮಾನ್ಯ ವಿವಾಹದಿಂದ ಜನಿಸಿದ ಮಕ್ಕಳಿಗೂ ಆಸ್ತಿಯಲ್ಲಿ ಪಾಲಿದೆ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು| Supreme Court

ನವದೆಹಲಿ : ವಿವಾಹೇತರ ಸಂಬಂಧದಿಂದ ಹುಟ್ಟಿದ ಮಕ್ಕಳಿಗೂ ಆಸ್ತಿಯಲ್ಲಿ ಪಾಲಿದೆ, ಅಮಾನ್ಯ ವಿವಾಹಗಳಿಂದ ಜನಿಸಿದ ಮಕ್ಕಳು ಹಿಂದೂ ಕಾನೂನಿನಡಿಯಲ್ಲಿ ತಮ್ಮ ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು ಎಂದು Read more…

BIG NEWS: ಚಾಮರಾಜನಗರದ ಬಳಿಕ ಈಗ ಬೆಳಗಾವಿ ಸರದಿ; 15ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಬಂದ್

ಬೆಳಗಾವಿ: ರಾಜ್ಯದ ಒಂದೊಂದೇ ಜಿಲ್ಲೆಗಳಲ್ಲಿ ಸಾಲು ಸಾಲು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿದ್ದಂತೆ ಕಾಣುತ್ತಿಲ್ಲ. Read more…

ಬಸ್, ಕ್ಯಾಂಟರ್, ಟಾಟಾ ಏಸ್ ವಾಹನಗಳ ಸರಣಿ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ತುಮಕೂರು: ಚಿಕ್ಕನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಾಟಾ ಏಸ್ ವಾಹನ, ಕ್ಯಾಂಟರ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಟಾಟಾ Read more…

BIG NEWS: ಬೆಳೆ ಕಾವಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ

ಮೈಸೂರು: ಬೆಳೆ ಕಾವಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುಂದೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. 35 ವರ್ಷದ Read more…

ಮಿಷನ್ ವಾತ್ಸಲ್ಯ ಯೋಜನೆ : ಸಂಕಷ್ಟದಲ್ಲಿರುವ ಮಕ್ಕಳ ನೆರವಿಗೆ 1098 ಸಹಾಯವಾಣಿ ಆರಂಭ

ಚಿತ್ರದುರ್ಗ : ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಸಚಿವಾಲಯ ಮಿಷನ್ ವಾತ್ಸಲ್ಯ ಯೋಜನೆಯಡಿ, ಮಕ್ಕಳ ಸಹಾಯವಾಣಿ ಕೇಂದ್ರಗಳನ್ನು ನೇರವಾಗಿ ಕೇಂದ್ರ ಸರ್ಕಾರದಿಂದಲೇ ನಿರ್ವಹಣೆ ಮಾಡಲಿದೆ. ಇದರ ಅಂಗವಾಗಿ Read more…

ಕರ್ತವ್ಯ ಲೋಪ, ಅಸಭ್ಯ ವರ್ತನೆ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು

ಶಿವಮೊಗ್ಗ: ಕರ್ತವ್ಯ ಲೋಪ ಹಾಗೂ ಅಸಭ್ಯ ವರ್ತನೆ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಿ.ಆರ್.ಪಿ. ಸರ್ಕಾರಿ ಹಿರಿಯ ಪ್ರಾಥಮಿಕ Read more…

ಶೇ.93ರಷ್ಟು 2,000 ಮುಖಬೆಲೆಯ ನೋಟುಗಳು ಬ್ಯಾಂಕುಗಳಿಗೆ ವಾಪಸ್ : `RBI’ ಮಾಹಿತಿ

ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಹೊಸ 2,000 ರೂಪಾಯಿ ನೋಟಿನ ಬಗ್ಗೆ ಹೊಸ ನವೀಕರಣವನ್ನು ಬಿಡುಗಡೆ ಮಾಡಿದೆ. ಹೊಸ ಅಂಕಿಅಂಶಗಳ ಪ್ರಕಾರ, 2000 ರೂಪಾಯಿ Read more…

ತರಗತಿಯಲ್ಲಿ ಸ್ಕೂಲ್ ಬ್ಯಾಗ್ ತೆಗೆದ ವಿದ್ಯಾರ್ಥಿಗೆ ಶಾಕ್: ನಾಗರಹಾವು ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ನಾಗರಹಾವು ಪತ್ತೆಯಾಗಿದೆ. ಎರಡನೇ ತರಗತಿ ವಿದ್ಯಾರ್ಥಿ ಭವನ್ ಶುಕ್ರವಾರ Read more…

BIGG NEWS : ರಾಜ್ಯ ಸರ್ಕಾರಿ ನೌಕರರ `ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ : ಇನ್ಮುಂದೆ `ಸಿಎಂ’ ಅನುಮೋದನೆ ಕಡ್ಡಾಯ!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ,ಯಾವುದೇ Read more…

ರೈತರಿಗೆ ಗುಡ್ ನ್ಯೂಸ್: 3 ವರ್ಷಗಳಲ್ಲೇ ಬಂಪರ್ ಬೆಲೆ, ಹೆಸರುಕಾಳು ಕ್ವಿಂಟಲ್ ಗೆ 12,300 ರೂ.

ಬಾಗಲಕೋಟೆ: ಹೆಸರುಕಾಳಿಗೆ ಬಂಪರ್ ಬೆಲೆ ಬಂದಿದ್ದು, ಮೂರು ವರ್ಷಗಳಲ್ಲಿಯೇ ಉತ್ತಮ ದರ ದೊರೆತಿದೆ. ಪ್ರತಿ ಕ್ವಿಂಟಲ್ ಗೆ 12.300 ರೂ.ಗೆ ಮಾರಾಟವಾಗುತ್ತಿದೆ. ಬಾಗಲಕೋಟೆ ಎಪಿಎಂಸಿಯಲ್ಲಿ ವರ್ತಕರು ಮುಗಿಬಿದ್ದು ಹೆಸರು Read more…

Suryayaan : ಇಂದು ಬೆಳಗ್ಗೆ 11.50 ಕ್ಕೆ `ಆದಿತ್ಯ ಎಲ್-1’ ಉಡಾವಣೆ : ಈ ಲಿಂಕ್ ಕ್ಲಿಕ್ ಮಾಡಿ ಲೈವ್ ವೀಕ್ಷಿಸಿ..!

ಬೆಂಗಳೂರು : ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋ ಇದೀಗ ಸೂರ್ಯಯಾನಕ್ಕೆ ಮುಂದಾಗಿದ್ದು, ಸೆಪ್ಟೆಂಬರ್ 2 ರ ಇಂದು ಬೆಳಗ್ಗೆ 11.50 ಕ್ಕೆ ಸೌರನೌಕೆ ಆದಿತ್ಯ-ಎಲ್1 ಉಡಾವಣೆಗೆ ಸಿದ್ಧತೆ ನಡೆಸಿದೆ. Read more…

Watch Video | ಗೋಲ್ಗಪ್ಪಾಗಾಗಿ ಬೀದಿ ಕಾಳಗ; ವ್ಯಾಪಾರಿ ಜೊತೆ WWE ಶೈಲಿಯಲ್ಲಿ ಫೈಟ್

ಹಮೀರ್‌ಪುರ: ಗ್ರಾಹಕರು ಮತ್ತು ಮಾರಾಟಗಾರರ ನಡುವಿನ ವಾದಗಳು ಭಾರತೀಯ ಬೀದಿಗಳಲ್ಲಿ ಸಾಮಾನ್ಯ ದೃಶ್ಯವಾಗಿದೆ. ಕೆಲವೊಮ್ಮೆ ಈ ವಾಗ್ವಾದಗಳು ಹಿಂಸಾತ್ಮಕ ರೂಪ ಪಡೆಯುತ್ತವೆ. ಇದೀಗ ಗ್ರಾಹಕ ಹಾಗೂ ಪಾನಿಪುರಿ ಮಾರಾಟಗಾರನ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಸ್ವಿಗ್ಗಿ ಡೆಲಿವರಿ ಬಾಯ್ ಈ ವಿಡಿಯೋ‌ !

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದು ಅಂತರ್ಜಾಲದ ಹೃದಯವನ್ನು ಕಲಕುತ್ತಿದೆ. ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಅಂಗಡಿಯ ಹೊರಗೆ ಕುಳಿತು ಬಿಸ್ಕತ್ತುಗಳೊಂದಿಗೆ ಚಹಾವನ್ನು ಕುಡಿಯುವ ವಿಡಿಯೋ ನೋಡಿ ನೆಟ್ಟಿಗರ ಮನ Read more…

ಆಸ್ಪತ್ರೆ ಆವರಣದೊಳಗೆ ಕುಳಿತಿದ್ದ ವ್ಯಕ್ತಿ ಮೇಲೆ ಫೈರಿಂಗ್: ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಅರ್ರಾಹ್: ಆಸ್ಪತ್ರೆಯ ಆವರಣದಲ್ಲಿ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡ ಘಟನೆ ಬಿಹಾರದ ಅರ್ರಾಹ್ ನಗರದಲ್ಲಿ ನಡೆದಿದೆ. ಸಂತ್ರಸ್ತ ತನ್ನ ಗರ್ಭಿಣಿ ಪತ್ನಿಯನ್ನು ಹೆರಿಗೆಗಾಗಿ Read more…

`ಗೂಗಲ್ ಕ್ರೋಮ್’ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ : ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಇಡೀ ಜಗತ್ತು ಅಂಗೈಯಲ್ಲಿ ಇರುವ ಪರಿಸ್ಥಿತಿ ಇದೆ. ವಿಶೇಷವಾಗಿ ಸ್ಮಾರ್ಟ್ಫೋನ್ಗಳ ಬಳಕೆಯ ಹೆಚ್ಚಳದೊಂದಿಗೆ, ಪ್ರತಿಯೊಂದು ಸಣ್ಣ ಅಗತ್ಯಕ್ಕೂ ನಾವು ಅವುಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ Read more…

ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ಅರವಣ ಪ್ರಸಾದದಲ್ಲಿ ಕೀಟನಾಶಕ ಅಂಶವಿಲ್ಲ, ಸೇವನೆಗೆ ಯೋಗ್ಯ

ತಿರುವನಂತಪುರಂ: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಯಲ್ಲಿ ನೀಡಲಾಗುವ ಅರವಣ ಪ್ರಸಾದದಲ್ಲಿ ಕೀಟನಾಶಕ ಅಂಶವಿಲ್ಲ, ಪ್ರಸಾದ ಸೇವನೆಗೆ ಯೋಗ್ಯವಾಗಿದೆ ಎಂದು ಕೇಂದ್ರ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಸುಪ್ರೀಂಕೋರ್ಟ್ ಗೆ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `SSC’ ಯಲ್ಲಿ 7547 `ಕಾನ್ಸ್ ಟೇಬಲ್’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ದೆಹಲಿ ಪೊಲೀಸ್ ಪರೀಕ್ಷೆ -2023 ರಲ್ಲಿ ಕಾನ್ಸ್ಟೇಬಲ್ (ಕಾರ್ಯನಿರ್ವಾಹಕ) ಪುರುಷ ಮತ್ತು ಮಹಿಳಾ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ssc.nic.in Read more…

ಭಾರತದ ಅತ್ಯಂತ ದುಬಾರಿ ಮನೆಗಳು ಯಾವುವು ಗೊತ್ತಾ ? ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ !

ಭಾರತದಲ್ಲಿ ಕೋಟಿಗಟ್ಟಲೆ ಬೆಲೆಬಾಳುವ ಐಷಾರಾಮಿ ಮನೆಗಳಿವೆ. ದೇಶದ ಅತ್ಯಂತ ದುಬಾರಿ ಮನೆ ಎಂದಾಗ ಮೊದಲು ನೆನಪಾಗೋದು ಹಿರಿಯ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಹೆಸರು. ಮುಖೇಶ್‌ ಅಂಬಾನಿ ಅವರ Read more…

`BPL’ ಕಾರ್ಡ್ ದಾರರಿಗೆ ಬಿಗ್ ಶಾಕ್ : ಇವರಿಗೆ ಸಿಗಲ್ಲ ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆ ಲಾಭ!

ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್, ಬಿಪಿಎಲ್ ಕಾರ್ಡ್ ನಲ್ಲಿ ಮನೆಯ ಮುಖ್ಯಸ್ಥ ಪುರುಷನಾಗಿದ್ದರೆ ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಯ ಲಾಭ ಸಿಗಲ್ಲ ಎಂದು ಹೇಳಲಾಗುತ್ತಿದೆ. ಬಿಪಿಎಲ್​ Read more…

ಓಣಂ ಹಬ್ಬದಲ್ಲಿ ಭರ್ಜರಿ ಮದ್ಯ ಮಾರಾಟ; ಚಂದ್ರಯಾನದ ವೆಚ್ಚವನ್ನೂ ಮೀರಿಸಿದೆ ಗುಂಡು ಪ್ರಿಯರ ಮದಿರಾ ಪಾನ….!

ಮದ್ಯ ವಿವಿಧ ಸರ್ಕಾರಗಳಿಗೆ ಆದಾಯದ ಪ್ರಮುಖ ಮೂಲಗಳಲ್ಲಿ ಒಂದಾಗಿದೆ. ಇದನ್ನು ಸಾಂಪ್ರದಾಯಿಕವಾಗಿ ಆದಾಯದ ದೊಡ್ಡ ಮೂಲಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇತ್ತೀಚಿನ ಮದ್ಯ ಮಾರಾಟದ ಅಂಕಿ-ಅಂಶದಿಂದ ಇದು ಮತ್ತೊಮ್ಮೆ ಸಾಬೀತಾಗಿದೆ. Read more…

ಈ ಹಣ್ಣುಗಳನ್ನು ತಿಂದ ತಕ್ಷಣ ಅಪ್ಪಿತಪ್ಪಿಯೂ ನೀರು ಕುಡಿಯಬೇಡಿ !

ಹಣ್ಣುಗಳು ಆರೋಗ್ಯದ ನಿಧಿ. ಜೀವಸತ್ವ, ಖನಿಜ, ಫೈಬರ್, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಹಣ್ಣುಗಳನ್ನು ತಿನ್ನುವುದರಿಂದ ಲೆಕ್ಕವಿಲ್ಲದಷ್ಟು ಪ್ರಯೋಜನಗಳಿವೆ. ಆದಾಗ್ಯೂ ಹಣ್ಣುಗಳನ್ನು ತಿನ್ನಲು ಕೆಲವು ನಿಯಮಗಳಿವೆ. ಕೆಲವು Read more…

ಕೇವಲ 7 ನಿಮಿಷಗಳಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ; ಹೊಸ ಬಗೆಯ ಇಂಜೆಕ್ಷನ್‌ ಆವಿಷ್ಕಾರ !

ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ಇಂಗ್ಲೆಂಡ್ ಶೀಘ್ರದಲ್ಲೇ ಒಂದು ವಿಶಿಷ್ಟ ವಿಧಾನವನ್ನು ಆರಂಭಿಸಲಿದೆ. ಇದರಲ್ಲಿ ಕ್ಯಾನ್ಸರ್ ರೋಗಿಗೆ 7 ನಿಮಿಷಗಳ ಇಂಜೆಕ್ಷನ್ ನೀಡಲಾಗುತ್ತದೆ. ಬ್ರಿಟನ್‌ನ ಸರ್ಕಾರಿ ಆರೋಗ್ಯ ಸೇವೆ Read more…

BIG NEWS: ವಿಸ್ತಾರಾ-ಏರ್ ಇಂಡಿಯಾ ವಿಲೀನಕ್ಕೆ ಅನುಮೋದನೆ

ನವದೆಹಲಿ: ಭಾರತೀಯ ಸ್ಪರ್ಧಾತ್ಮಕ ಆಯೋಗವು(CCI) ವಿಸ್ತಾರಾ ಟಾಟಾ SIA ಏರ್‌ಲೈನ್ಸ್ ಮತ್ತು ಏರ್ ಇಂಡಿಯಾದ ವಿಲೀನಕ್ಕೆ ಅನುಮೋದನೆ ನೀಡಿದೆ. ಇದಲ್ಲದೆ, ಇದು ಏರ್ ಇಂಡಿಯಾದಲ್ಲಿ 25.1% ಪಾಲನ್ನು ಸ್ವಾಧೀನಪಡಿಸಿಕೊಳ್ಳಲು Read more…

ನಿಮ್ಮ ಆಧಾರ್ ಕಾರ್ಡ್ `ಅಪ್ ಡೇಟ್’ ಆಗಿದೆಯೋ? ಇಲ್ವೋ? ಈ ರೀತಿ ಚೆಕ್ ಮಾಡಿ

ಆಧಾರ್ ಕಾರ್ಡ್ ಅನ್ನು ಪ್ರತಿ 10 ವರ್ಷಗಳಿಗೊಮ್ಮೆ ನವೀಕರಿಸಬೇಕು. ಹಾಗಿದ್ದರೆ.. ನವೀಕರಿಸುವುದು ಹೇಗೆ ಎಂದು ನೀವು ಯೋಚಿಸುತ್ತಿದ್ದೀರಾ? ನಿಮ್ಮ ಸೇವಾ ಕೇಂದ್ರಗಳಿಗೆ ಹೋಗದೆ ನಿಮ್ಮ ಮೊಬೈಲ್ ನಲ್ಲಿ ನಿಮ್ಮ Read more…

ರಾಜ್ಯ ಸರ್ಕಾರದಿಂದಲೇ ಏರ್ ಲೈನ್ಸ್ ಆರಂಭ, ವಿಮಾನ ಪ್ರಾಧಿಕಾರ ರಚನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಏರ್ ಲೈನ್ಸ್ ಆರಂಭಿಸಲು ಚಿಂತನೆ ನಡೆಸಲಾಗಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಈ ಬಗ್ಗೆ Read more…

Asia Cup 2023 : ಇಂದು ಬಹುನಿರೀಕ್ಷಿತ `ಭಾರತ-ಪಾಕ್’ ನಡುವೆ `ಹೈವೋಲ್ಟೇಜ್’ ಪಂದ್ಯ

ಕ್ಯಾಂಡಿ : 10 ತಿಂಗಳ ಕಾಯುವಿಕೆಯ ನಂತರ, ಭಾರತ ಮತ್ತು ಪಾಕಿಸ್ತಾನ ಮತ್ತೆ ಮುಖಾಮುಖಿಯಾಗುತ್ತಿವೆ. ಶ್ರೀಲಂಕಾದ ಕ್ಯಾಂಡಿಯಲ್ಲಿ ಇಂದು ನಡೆಯಲಿರುವ ಏಷ್ಯಾ ಕಪ್ 2023 ರ ಪಂದ್ಯದಲ್ಲಿ ಉಭಯ Read more…

ಪತಿಯಿಂದಲೇ ಪೈಶಾಚಿಕ ಕೃತ್ಯ: ಪತ್ನಿ ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ

ಜೈಪುರ: ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯ ಹಳ್ಳಿಯೊಂದರಲ್ಲಿ 21 ವರ್ಷದ ಬುಡಕಟ್ಟು ಮಹಿಳೆಯನ್ನು ಆಕೆಯ ಪತಿ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ್ದಾನೆ. ಮಹಿಳೆ ಬೇರೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಪ್ರಾಥಮಿಕ Read more…

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಉನ್ನತ ದರ್ಜೆಯ ಮದ್ಯ ಮಾರಾಟ ಮಳಿಗೆ

ಬೆಂಗಳೂರು: ರಾಜ್ಯದಾದ್ಯಂತ ಉನ್ನತ ದರ್ಜೆಯ 100 ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. Read more…

ʼಕೊತ್ತಂಬರಿ ಬೀಜʼ ಹೀಗೆ ಸೇವಿಸಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ…..?

ಅಡುಗೆ ಮನೆಯಲ್ಲಿ ಬಳಸುವ ಕೊತ್ತಂಬರಿ ಬೀಜದಿಂದ ಅದೆಷ್ಟು ಆರೋಗ್ಯದ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ. ಆಸಿಡಿಟಿಗೆ ಕೊತ್ತಂಬರಿ ಹೇಳಿ ಮಾಡಿಸಿದ ಔಷಧಿ. ಎರಡು ಚಮಚ ಕೊತ್ತಂಬರಿ ಬೀಜಕ್ಕೆ ಎರಡು Read more…

ʼಆರೋಗ್ಯ ಹಾಗೂ ಫಿಟ್ನೆಸ್ʼಗಾಗಿ ಈ ಐದು ಕೆಲಸ ಮಾಡೋದು ಸುಲಭವಾದ್ರೂ ಕೆಲಸ ಮಾಡಲ್ಲ ಜನರು

ವಯಸ್ಸು ಹೆಚ್ಚಾದಂತೆ ಆರೋಗ್ಯ ಹಾಗೂ ಫಿಟ್ನೆಸ್ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ನಮ್ಮ ಜೀವನ ಶೈಲಿಯನ್ನು ಬದಲಿಸಿಕೊಳ್ಳುವ ಅಗತ್ಯವಿದೆ. ಆರೋಗ್ಯಕರ ಜೀವನ ಶೈಲಿ ದೀರ್ಘಕಾಲದ ಫಿಟ್ನೆಸ್ ಗೆ ಕಾರಣವಾಗುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...