alex Certify Latest News | Kannada Dunia | Kannada News | Karnataka News | India News - Part 1419
ಕನ್ನಡ ದುನಿಯಾ
    Dailyhunt JioNews

Kannada Duniya

ತೂಕ ಇಳಿಸಲು ಬೆಸ್ಟ್‌ ಈ ʼಜ್ಯೂಸ್ʼ

ತೂಕ ಕಡಿಮೆ ಮಾಡುವ ಸರಳವಾದ ಆರೋಗ್ಯಕರ ಜ್ಯೂಸ್ ಅನ್ನು ಮಾಡುವ ವಿಧಾನ ತಿಳಿಯೋಣ. ಈ ಜ್ಯೂಸ್ ಗೆ ಬೇಕಾದ ಸಾಮಗ್ರಿಗಳು: ಸೌತೆಕಾಯಿ, ಪುದೀನಾ, ಕೊತ್ತಂಬರಿ ಸೊಪ್ಪು, ಶುಂಠಿ, ನಿಂಬೆ Read more…

ರೋಗನಿರೋಧಕ ಶಕ್ತಿ ಹೆಚ್ಚಿಸುವ ʼಆಹಾರʼಗಳಿವು

ವಾತಾವರಣ ಬದಲಾದಂತೆ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಳ್ಳುವುದು ಸಾಮಾನ್ಯ. ಆದ್ರೆ ಅಗಸೆಬೀಜ ಅನೇಕ ರೋಗಗಳ ಅಪಾಯದಿಂದ ನಮ್ಮನ್ನು ರಕ್ಷಿಸುತ್ತವೆ. ಇದು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಕ್ಯಾನ್ಸರ್ ನಂತಹ ಮಾರಕ ಕಾಯಿಲೆಯ Read more…

ನಾಳೆ `K-TET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಸೆಪ್ಟೆಂಬರ್  3 ರ ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (K-TET) 2023ರ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು schooleducation.kar.nic.in ವೆಬ್‍ಸೈಟ್‍ನಲ್ಲಿ ಅರ್ಜಿ Read more…

BIGG NEWS : ಮಣಿಪುರದಲ್ಲಿ `ಹೆಲಿಕಾಪ್ಟರ್ ಮೂಲಕ ಅಗತ್ಯ ವಸ್ತುಗಳನ್ನು ಪೂರೈಸಿ’ : ಸುಪ್ರೀಂಕೋರ್ಟ್ ಮಹತ್ವದ ಸೂಚನೆ|Supreme Court

  ನವದೆಹಲಿ: ಮಣಿಪುರವು ದೀರ್ಘಕಾಲದ ಜಾತಿ ಸಂಘರ್ಷವನ್ನು ಎದುರಿಸುತ್ತಿರುವುದರಿಂದ, ಜನರಿಗೆ ಆಹಾರ ಮತ್ತು ಔಷಧಿಗಳನ್ನು ಒದಗಿಸಲು ವ್ಯವಸ್ಥೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು Read more…

ಭಾರತೀಯ ಚಲನಚಿತ್ರ ಮಂಡಳಿ ಅಧ್ಯಕ್ಷರಾಗಿ ಖ್ಯಾತ ನಟ ಮಾಧವನ್

ನವದೆಹಲಿ: ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಮಂಡಳಿ ಎಫ್‌ಟಿಐಐ ಅಧ್ಯಕ್ಷರಾಗಿ ಖ್ಯಾತ ನಟ, ನಿರ್ಮಾಪಕ, ನಿರ್ದೇಶಕ ಆರ್. ಮಾಧವನ್ ಅವರನ್ನು ಆಯ್ಕೆ ಮಾಡಲಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಭಾರತೀಯ ಚಲನಚಿತ್ರ Read more…

BIGG NEWS : ಲೋಕಸಭೆ ಚುನಾವಣಾ ಕಣದಿಂದ 8 ಸಂಸದರು ಸ್ವಯಂ ನಿವೃತ್ತಿ : ಯತ್ನಾಳ್ ಮಹತ್ವದ ಹೇಳಿಕೆ

ವಿಜಯಪುರ : ಮುಂದಿನ ಲೋಕಸಭೆ ಚುನಾವಣಾ ಕಣದಿಂದ 8 ಹಾಲಿ ಸಂಸದರು ಸ್ವಯಂ ನಿವೃತ್ತಿ ಘೋಷಿಸಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಆರೋಗ್ಯಕರ ʼನಿಂಬೆ ಹಣ್ಣುʼ ಇವರ ಆರೋಗ್ಯಕ್ಕೆ ತಂದೊಡ್ಡುತ್ತೆ ಹಾನಿ

ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಿರುತ್ತದೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಪ್ರತಿಯೊಂದು ದೇಹಕ್ಕೂ ಅನೇಕ ವಿಧದ ವಿಟಮಿನ್ ಮತ್ತು ಪೋಷಕಾಂಶಗಳ ಅವಶ್ಯಕತೆಯಿರುತ್ತದೆ. ಅದರಲ್ಲಿ ವಿಟಮಿನ್ ಸಿ Read more…

Karnataka Rain : ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ ಶುರು : 13 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ವರುಣಾರ್ಭಟ ಶುರುವಾಗಿದ್ದು, ಇಂದಿನಿಂದ ಸೆಪ್ಟೆಂಬರ್ 8 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಕೆ ಮುನ್ಸೂಚನೆ ನೀಡಿದೆ. ಇಂದಿನಿಂದ Read more…

538 ಕೋಟಿ ರೂ. ವಂಚನೆ: ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

ಮುಂಬೈ: 538 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕೆನರಾ ಬ್ಯಾಂಕ್ ಗೆ 538 ಕೋಟಿ Read more…

ತಿಂಗಳ ಆರಂಭದಲ್ಲೇ ಜನಸಾಮಾನ್ಯರಿಗೆ ಬಿಗ್ ಶಾಕ್ : ತೊಗರಿ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು : ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಸೆಪ್ಟೆಂಬರ್ ತಿಂಗಳ ಆರಂಭದಲ್ಲೇ ಮತ್ತೊಂದು ಶಾಕ್, ತೊಗರಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಹೌದು, ಕಳೆದ ವರ್ಷ ಪ್ರವಾಹದಿಂದ ಇಳುವರಿ ಕಡಿಮೆಯಾಗಿರುವುದರಿಂದ Read more…

ರಕ್ತ ಶುದ್ಧಿಯಾಗಲು ನೆರವಾಗುತ್ತೆ ʼಜೇನುತುಪ್ಪʼ

ಕೆಲವೊಮ್ಮೆ ತಿನ್ನುವ ಆಹಾರದಿಂದ ಅಥವಾ ಅಲರ್ಜಿ ಕಾರಣದಿಂದ ನಮ್ಮ ದೇಹದ ರಕ್ತ ಕೆಡುತ್ತದೆ. ಮನೆಯಲ್ಲಿಯೇ ಸಿಗುವ ವಸ್ತುಗಳನ್ನು ಬಳಸಿ ರಕ್ತ ಶುದ್ಧಿ ಮಾಡಬಹುದು. ಒಂದು ಚಮಚ ಜೇನುತುಪ್ಪ ಹಾಗೂ Read more…

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಚೇತರಿಕೆ: ಇಂದು ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡು ಬಂದಿದ್ದು, ಇಂದು ಇಲ್ಲವೇ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

  ಬೆಂಗಳೂರು : ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ತಂತ್ರಜ್ಞಾನ ಅಭಿಯಾನದ ಕೃಷಿ ಯಾಂತ್ರೀಕರಣ ಕಾರ್ಯಕ್ರಮ ಮತ್ತು ಸಮಗ್ರ ತೋಟಗಾರಿಕೆ ಅಭಿವೃದ್ಧಿ Read more…

ಕೊಟ್ಟೂರಿನಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಬೊಲೊರೊಗೆ ಲಾರಿ ಡಿಕ್ಕಿಯಾಗಿ 3 ಸಾವು, 8 ಮಂದಿಗೆ ಗಾಯ

ಕೂಡ್ಲಗಿ : ಕೊಟ್ಟೂರು ತಾಲೂಕಿನ ಭತ್ತನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಬೊಲೆರೊಗೆ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ Read more…

ನಿಮಗೂ ಪ್ರಯಾಣದ ವೇಳೆ ವಾಕರಿಕೆ ಬರುತ್ತಾ…..? ಹಾಗಾದ್ರೆ ಹೀಗೆ ಮಾಡಿ

ಕಾರು ಹತ್ತುತ್ತಿದ್ದಂತೆ ಅನೇಕರಿಗೆ ತಲೆ ಸುತ್ತು ಶುರುವಾಗುತ್ತದೆ. ಕಾರು ಮಾತ್ರವಲ್ಲ, ರೈಲು, ವಿಮಾನದಲ್ಲಿ ಪ್ರಯಾಣ ಬೆಳೆಸುವಾಗ ಕೂಡ ಈ ಸಮಸ್ಯೆಯಾಗುತ್ತದೆ. ತಲೆ ಸುತ್ತು, ತಲೆ ನೋವು, ವಾಂತಿ, ವಾಂತಿ Read more…

ತುಂಬಿದ ಆಲಮಟ್ಟಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಲಿದ್ದು, ತುಂಬಿದ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಬಳ್ಳಾರಿ ಜಿಲ್ಲೆಯ ತೋರಣಗಲ್ಲು Read more…

ಮುಖದ ಮೇಲೆ ಮೊಡವೆ ಮತ್ತು ಕಪ್ಪು ಕಲೆ ನಿವಾರಣೆಗೆ ʼಒಣ-ದ್ರಾಕ್ಷಿʼ ನೀರಿನಲ್ಲಿ ನೆನೆಸಿ ತಿನ್ನಿ……!

ಖಾಲಿ ಹೊಟ್ಟೆಯಲ್ಲಿ ದ್ರಾಕ್ಷಿ ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ. ದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಟ್ಟು ಸೇವಿಸುವುದು ಉತ್ತಮ. ಕಪ್ಪು ದ್ರಾಕ್ಷಿಯಲ್ಲಿ ವಿಟಮಿನ್ ಸಿ ಹೇರಳವಾಗಿರುತ್ತದೆ. ಇದು ಚರ್ಮದ ಆರೋಗ್ಯಕ್ಕೆ ಉತ್ತಮ. ಒಣದ್ರಾಕ್ಷಿಯನ್ನು Read more…

BIGG NEWS : ದೇಶದಲ್ಲಿ `ಪಟಾಕಿ ನಿಷೇಧ’ದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ| Supreme Court

ನವದೆಹಲಿ: ದೇಶಾದ್ಯಂತ ಹಸಿರು ಅಲ್ಲದ ಪಟಾಕಿಗಳ ಉತ್ಪಾದನೆ ಮತ್ತು ಮಾರಾಟವನ್ನು ನಿಷೇಧಿಸಲು ಯಾವ ಕ್ರಮಗಳನ್ನು ಕೈಗೊಂಡಿದ್ದೀರಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ಪೆಟ್ರೋಲಿಯಂ ಮತ್ತು ಸ್ಫೋಟಕ Read more…

ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕು: ಉತ್ತಮ ಮಳೆ ಮುನ್ಸೂಚನೆ

ಬೆಂಗಳೂರು: ದುರ್ಬಲವಾಗಿದ್ದ ಮುಂಗಾರು ಮತ್ತೆ ಚುರುಕಾಗಿದ್ದು, 4 ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಅವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು Read more…

BIGG NEWS : ಮಹಾರಾಷ್ಟ್ರದಲ್ಲಿ ಹಿಂಸಾಚಾರ : ಕರ್ನಾಟಕದ 10 ಬಸ್ ಗಳಿಗೆ ಬೆಂಕಿ

ಬೆಳಗಾವಿ : ಮರಾಠ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಕೈಗೊಂಡಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಕರ್ನಾಟಕದ 10 ಸಾರಿಗೆ ಬಸ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ Read more…

Suryayaan : ಇಂದು ಇಸ್ರೋದಿಂದ ‘ಸೂರ್ಯಯಾನ’ ಆದಿತ್ಯ ಎಲ್ -1 ಉಡಾವಣೆ : ವಿಶ್ವದ ಚಿತ್ತ ಭಾರತದತ್ತ!

ಬೆಂಗಳೂರು : ಚಂದ್ರಯಾನ-3 ಯಶಸ್ಸಿನ ಬಳಿಕ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಹೆಜ್ಜೆ ಇಡಲು ಮುಂದಾಗಿದ್ದು, ಇಂದು ಬೆಳಗ್ಗೆ 11.50ಕ್ಕೆ ಸೂರ್ಯಯಾನ ಆದಿತ್ಯ ಎಲ್-1 ಉಡಾವಣೆಗೆ Read more…

ಆರೊಗ್ಯಕ್ಕೆ ತುಂಬಾ ಪ್ರಯೋಜನಕಾರಿ ‘ಕಿವಿ ಶರಬತ್’

ಕಿವಿ ಹಣ್ಣು ದೇಹದ ಆರೊಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಬಳಸಿ ಸುಲಭವಾಗಿ ರುಚಿಯಾದ ಶರಬತ್ತು ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: 4-5-ಕಿವಿಹಣ್ಣು, 3 ಎಸಳು-ಪುದೀನಾ, 1 Read more…

ಹವಾಮಾನ ಬದಲಾವಣೆಯಿಂದ ಕಾಡುವ ಅನಾರೋಗ್ಯಕ್ಕೆ ಸಣ್ಣ ಸಣ್ಣ ‘ಟಿಪ್ಸ್’ ನಿಂದ ಸಿಗುತ್ತೆ ದೊಡ್ಡ ಪ್ರಯೋಜನ

ಹವಾಮಾನ ಬದಲಾವಣೆಯಿಂದ ಸಣ್ಣ ಸಣ್ಣ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಎಲ್ಲ ರೋಗಕ್ಕೆ ಮಾತ್ರೆ ನುಂಗುವುದು ಒಳ್ಳೆಯದಲ್ಲ. ಮನೆ ಮದ್ದು ಆರೋಗ್ಯ ಸಂಬಂಧಿ ಸಮಸ್ಯೆಯನ್ನು ದೂರ ಮಾಡುವ ಜೊತೆಗೆ ಮಾತ್ರೆಯಂತೆ ಅಡ್ಡ Read more…

ಸಂಖ್ಯಾಶಾಸ್ತ್ರದ ಪ್ರಕಾರ ಆರೋಗ್ಯ ಸಮಸ್ಯೆ ಬಗ್ಗೆ ಮಾಹಿತಿ ನೀಡುತ್ತೆ ನಿಮ್ಮ ‘ಜನ್ಮ ದಿನಾಂಕ’…..!

ಸಂಖ್ಯಾಶಾಸ್ತ್ರವು ಕೂಡ ಜ್ಯೋತಿಷ್ಯಶಾಸ್ತ್ರದ ಒಂದು ಭಾಗವಾಗಿದ್ದು ನಿಮ್ಮ ಭವಿಷ್ಯದಲ್ಲಿ ಸಂಭವಿಸಬಹುದಾದ ಘಟನೆಗಳ ಬಗ್ಗೆ ಸೂಚನೆಗಳನ್ನು ನೀಡುತ್ತದೆ. ನಿಮ್ಮ ಜನ್ಮ ದಿನಾಂಕವನ್ನು ಆಧರಿಸಿ ಸಂಖ್ಯಾಶಾಸ್ತ್ರವು ನಿಮ್ಮ ಆರೋಗ್ಯ ಹೇಗಿರುತ್ತೆ ಅನ್ನೋದನ್ನು Read more…

ಈ ರಾಶಿಯವರಿಗಿಂದು ಸಿಗಲಿದೆ ಶುಭ ಸಮಾಚಾರ

ಮೇಷ ರಾಶಿ ಇವತ್ತಿನ ದಿನ ನಿಮಗೆ ಮಿಶ್ರಫಲವಿದೆ. ಕಚೇರಿ ಅಥವಾ ಉದ್ಯಮದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದೀರಿ. ಸರ್ಕಾರದಿಂದ ಲಾಭ ದೊರೆಯುವ ಸಾಧ್ಯತೆ ಇದೆ. ಕಚೇರಿ ಕೆಲಸಕ್ಕಾಗಿ Read more…

ಈ ʼರುದ್ರಾಕ್ಷಿʼ ವೃದ್ಧಿಸುತ್ತೆ ಜ್ಞಾಪಕ ಶಕ್ತಿ

ಎಷ್ಟೇ ಓದಿದ್ರೂ ಮಗು ಎಲ್ಲವನ್ನೂ ಮರೆಯುತ್ತೆ. ಫಲಿತಾಂಶ ಚೆನ್ನಾಗಿ ಬರಲ್ಲ. ವಿದ್ಯಾಭ್ಯಾಸ ತಲೆಗೆ ಹಿಡಿಯಲ್ಲ ಅಂತಾ ಪಾಲಕರು ಚಿಂತೆಗೆ ಬೀಳ್ತಾರೆ. ಆದ್ರೆ ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ಗಣೇಶ ರುದ್ರಾಕ್ಷಿ Read more…

ರಾಜ್ಯದಲ್ಲಿ ಮೊದಲ ಬಾರಿಗೆ ಗಿನ್ನಿಸ್ ದಾಖಲೆಯ ‘ಸಂವಿಧಾನ ಪೀಠಿಕೆ’ ಓದು: ಸೆ. 15 ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ವಿಶಿಷ್ಟ ಆಚರಣೆಗೆ 1 ಮಿಲಿಯನ್ ಗೂ ಅಧಿಕ ನೋಂದಣಿ

ಸೆಪ್ಟೆಂಬರ್ 15 ರಂದು ಕನಿಷ್ಠ ಒಂದು ಮಿಲಿಯನ್ ಜನರು ಸಂವಿಧಾನದ ಪೀಠಿಕೆಯನ್ನು ಓದುವಂತೆ ಮಾಡುವ ಮೂಲಕ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲು ರಾಜ್ಯ ಸರ್ಕಾರ ಯೋಜಿಸಿದೆ. Read more…

ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಅಟ್ಟಾಡಿಸಿ ಹೊಡೆದ ಕಾರ್ ಚಾಲಕ

ಚಿಕ್ಕಮಗಳೂರು: ಕಾರ್ ಚಾಲಕ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಅಟ್ಟಾಡಿಸಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಜನ್ನಪುರದಲ್ಲಿ ನಡೆದಿದೆ. ಕಾರ್ ಗೆ ಪೆಟ್ರೋಲ್ ಹಾಕಿಸುವ ವಿಚಾರವಾಗಿ ಸಿಬ್ಬಂದಿ Read more…

ನಟ ಗಣೇಶ್ ಕಟ್ಟಡ ನಿರ್ಮಾಣಕ್ಕೆ ಮಧ್ಯಂತರ ಅನುಮತಿ

ಬೆಂಗಳೂರು: ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗಣೇಶ್ ಅವರಿಗೆ ಮಧ್ಯಂತರ ಅನುಮತಿ ನೀಡಿದೆ. ಶಾಶ್ವತ ಕಟ್ಟಡ ನಿರ್ಮಿಸಿದರೆ ಪರಿಣಾಮ ಎದುರಿಸಬೇಕಾಗಲಿದೆ Read more…

ಗಲ್ಲಾಪೆಟ್ಟಿಗೆ ಕೊಳ್ಳೆಹೊಡೆದ ‘ಜೈಲರ್’: ರಜನಿಕಾಂತ್ ಗೆ BMW X7 ಕಾರ್, 100 ಕೋಟಿ ರೂ. ನೀಡಿದ ಸನ್ ಪಿಕ್ಚರ್ಸ್

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಬಾಕ್ಸ್ ಆಫೀಸ್ ಲೂಟಿ ಮಾಡಿದ್ದು, ವಿಶ್ವದಾದ್ಯಂತ 600 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ‘ಜೈಲರ್’ ಯಶಸ್ಸನ್ನು ಆಚರಿಸಲು ಸನ್ ಪಿಕ್ಚರ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...