alex Certify Latest News | Kannada Dunia | Kannada News | Karnataka News | India News - Part 1421
ಕನ್ನಡ ದುನಿಯಾ
    Dailyhunt JioNews

Kannada Duniya

Suryayaan : ನಾಳೆ `ಸೂರ್ಯ ಶಿಕಾರಿ’ಗೆ ಹೊರಟ ಇಸ್ರೋ : `ಆದಿತ್ಯ- ಎಲ್1′ ಉಡಾವಣೆ ಬಗ್ಗೆ ಮಹತ್ವದ ಮಾಹಿತಿ

ಬೆಂಗಳೂರು : ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ಇದೀಗ ಸೂರ್ಯಯಾನಕ್ಕೆ ಸಜ್ಜಾಗಿದ್ದು ಸೆಪ್ಟೆಂಬರ್ 2ರಂದು ಆದಿತ್ಯಾ ಎಲ್ 1 ಉಡಾವಣೆಯಾಗಲಿದೆ. ಸೂರ್ಯನನ್ನು ಅಧ್ಯಯನ ಮಾಡುವ Read more…

BIG NEWS: ನಿಮಗೆ ವಿಪಕ್ಷನಾಯಕನ ಆಯ್ಕೆ ಕಷ್ಟವಾದ್ರೆ ಕಾಂಗ್ರೆಸ್ ನಲ್ಲೇ ಒಬ್ಬರನ್ನು ಔಟ್ ಸೋರ್ಸ್ ಮಾಡಿ; ಬಿಜೆಪಿಗೆ ನಾಗತಿಹಳ್ಳಿ ಚಂದ್ರಶೇಖರ್ ಸಲಹೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಹೊಸ ಸರ್ಕಾರದ ನೇತೃತ್ವದಲ್ಲಿ ವಿಧನಮಂಡಲ ಅಧಿವೇಶನ ಮುಗಿದು, ಸರ್ಕಾರ ನೂರು ದಿನ ಪೂರೈಸಿದ್ದೂ ಆಯಿತು. ಈಗ Read more…

BREAKING : ಸೆ.11 ರಂದು ‘ಬೆಂಗಳೂರು ಮಹಾನಗರ’ ಬಂದ್ ಗೆ ಕರೆ : ಆಟೋ, ಟ್ಯಾಕ್ಸಿ, ಖಾಸಗಿ ಬಸ್ ರಸ್ತೆಗಿಳಿಯಲ್ಲ..!

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ  ಖಾಸಗಿ  ಸಾರಿಗೆ ಒಕ್ಕೂಟಗಳು ಮತ್ತೆ ಸಿಡಿದೆದ್ದಿದ್ದು, ಸೆಪ್ಟೆಂಬರ್ 11 ರಂದು ಬೆಂಗಳೂರು ಮಹಾನಗರ ಬಂದ್ ಗೆ ಕರೆ ನೀಡಿದೆ. ಹೌದು. ರಾಜ್ಯ Read more…

ಇದೇನು ಆಟೋನಾ…….ಮಿನಿ ಉದ್ಯಾನವನವೋ ? ವಿಶಿಷ್ಟ ರಿಕ್ಷಾ ನೋಡಿ ನೆಟ್ಟಿಗರು ʼಅಚ್ಚರಿʼ

ಚೆನ್ನೈ: ಭಾರತದಲ್ಲಿ ಹಲವಾರು ಶೈಲಿಯ ಸಾರ್ವಜನಿಕ ಸಾರಿಗೆಗಳು ಲಭ್ಯವಿದೆ. ಅದರಲ್ಲಿ ಮೂರು ಚಕ್ರಗಳ ಆಟೋಗಳು ಸಹ ಪ್ರಮುಖ ಸಾರ್ವಜನಿಕ ಸಾರಿಗೆ ವಾಹನಗಳಾಗಿವೆ. ಈ ಆಟೋಗಳನ್ನು ಸಾಮಾನ್ಯವಾಗಿ ಸರಳವಾಗಿ ವಿನ್ಯಾಸಗೊಳಿಸಲಾಗಿದೆ. Read more…

Watch Video | ಇಂಡಿಗೋ ವಿಮಾನದಲ್ಲಿ ‘ಇಸ್ರೋ’ ಮುಖ್ಯಸ್ಥರಿಗೆ ಅದ್ಧೂರಿ ಸ್ವಾಗತ

ಭಾರತವು ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಚಂದ್ರಯಾನ-3 ಚಂದ್ರನ ಮೇಲೆ ಇಳಿಯುತ್ತಿದ್ದಂತೆ, ಭಾರತೀಯ Read more…

Mysore Dasara : ಈ ಬಾರಿಯೂ ದಸರಾ ಅಂಬಾರಿ ಹೊರಲಿದ್ದಾನೆ ‘ಅಭಿಮನ್ಯು’ : ಸಚಿವ ಈಶ್ವರ ಖಂಡ್ರೆ ಘೋಷಣೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರ ಸಕಲ ಸಿದ್ದತೆ ಕೈಗೊಳ್ಳುತ್ತಿದೆ. ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ಸಿದ್ಧತೆ ನಡೆಸಿದೆ. Read more…

BIG NEWS: ಕಾವೇರಿ ಹೋರಾಟಕ್ಕೆ ಆಸ್ಪತ್ರೆಯಿಂದಲೇ ಕರೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ; ನಾಳೆಯಿಂದಲೇ ಚಳುವಳಿ ಆರಂಭ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ, ಆಸ್ಪತ್ರೆಯಿಂದಲೇ ಕಾವೇರಿ ಹೋರಾಟಕ್ಕೆ ಕರೆ ನೀಡಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದು, Read more…

`ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸೆಪ್ಟೆಂಬರ್  3 ರ ಭಾನುವಾರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2023ರ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು schooleducation.kar.nic.in ವೆಬ್‍ಸೈಟ್‍ನಲ್ಲಿ ಅರ್ಜಿ ಸಂಖ್ಯೆ Read more…

ALERT : ‘ಆನ್ ಲೈನ್’ ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್ : ಟಾರ್ಚರ್ ತಾಳಲಾರದೇ ಯುವ ‘ಕಬಡ್ಡಿ ಆಟಗಾರ’ ಆತ್ಮಹತ್ಯೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್(24) ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು Read more…

ಹಾಲಿಗೆ ವಿಷ ಬೆರೆಸಿ 5 ತಿಂಗಳ ಕಂದಮ್ಮನನ್ನೇ ಕೊಂದ ಮಲತಾಯಿ…!

ಯಾದಗಿರಿ: ಆಸ್ತಿ ಆಸೆಗಾಗಿ ಮಲತಾಯಿಯೊಬ್ಬಳು ಐದು ತಿಂಗಳ ಮಗುವನ್ನೇ ಕೊಂದ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ. ದೇವಮ್ಮ ಚಟ್ಟಿಗೇರಿ ಮಗುವನ್ನು ಕೊಂದ Read more…

ಚಹಾ ಪ್ರಿಯರು ತಪ್ಪದೇ ಈ ಸುದ್ದಿ ಓದಿ….!

ನಮ್ಮಲ್ಲಿ ಅನೇಕರಿಗೆ ಬೆಳಿಗ್ಗೆ ಎದ್ದ ತಕ್ಷಣ ಹಲ್ಲುಜ್ಜುವುದು ಮತ್ತು ಚಹಾ ಕುಡಿಯುವುದು ಮೊದಲ ಕೆಲಸ. ಚಹಾ ಕುಡಿದ ತಕ್ಷಣ, ಹೊಸ ರೀತಿಯ ಶಕ್ತಿ ಸಿಕ್ಕಿದೆ ಎಂದು ನಾವು ಭಾವಿಸುತ್ತೇವೆ. Read more…

BREAKING : 1995ರ `ಡಬಲ್ ಮರ್ಡರ್’ ಕೇಸ್ : ಮಾಜಿ ಸಂಸದ `ಪ್ರಭುನಾಥ್ ಸಿಂಗ್’ ಗೆ ಜೀವಾವಧಿ ಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್| Supreme Court

ನವದೆಹಲಿ: 1995 ರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ Read more…

BIG NEWS: ಅಪಘಾತ ವಿಮೆ ನೀಡಲು ವಿಫಲ; ಕೋರ್ಟ್ ನಿಂದ KSRTC ಬಸ್ ಜಪ್ತಿ

ಕೊಡಗು: ಕಾರು ಅಪಘಾತದ ವೇಳೆ ಅಪಘಾತ ವಿಮೆ ಪರಿಹಾರ ನೀಡಲು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ನ್ನೇ ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. Read more…

ಸ್ವಂತ ‘ಬ್ಯುಸಿನೆಸ್’ ಪ್ಲ್ಯಾನ್ ಉಂಟಾ..? ಈ ವ್ಯವಹಾರ ಮಾಡಿ ಹೆಚ್ಚು ಲಾಭ ಗಳಿಸ್ಬಹುದು ನೋಡಿ..!

ನೀವು ಸ್ವಂತ ‘ಬ್ಯುಸಿನೆಸ್’ ಶುರು ಮಾಡ್ಬೇಕು ಅನ್ಕೊಂಡಿದ್ದೀರಾ? ಈ ವ್ಯವಹಾರ ಮಾಡಿ ಹೆಚ್ಚು ಲಾಭ ಗಳಿಸಬಹುದು ನೋಡಿ..ಹೌದು. ಪ್ರಪಂಚದಾದ್ಯಂತ ನೀರಿಗೆ ಬೇಡಿಕೆ ಇದೆ, ಈ ವ್ಯವಹಾರವು ಮೊದಲ ದಿನದಿಂದ Read more…

‌ʼಕುಂಕುಮʼ ಹಚ್ಚಿಸಿಕೊಳ್ಳಲು ನಿರಾಕರಿಸಿದ ಮಮತಾ ಬ್ಯಾನರ್ಜಿ; ವಿಡಿಯೋ ವೈರಲ್

ಮುಂಬೈ: ಇಂಡಿಯಾ (INDIA- ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್ ಇನ್‌ಕ್ಲೂಸಿವ್ ಅಲೈಯನ್ಸ್) ಬ್ಲಾಕ್‌ನ ಮೂರನೇ ಸಭೆಗಾಗಿ ಮುಂಬೈಗೆ ಬಂದಿಳಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಮುಂಬೈನ Read more…

ಸ್ವಂತ `ಮನೆ’ ಹೊಂದುವ ಕನಸು ಕಂಡವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ನವದೆಹಲಿ : ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸೆಪ್ಟೆಂಬರ್ ನಿಂದ ನಗರ ಪ್ರದೇಶಗಳಲ್ಲಿ ಗೃಹ ಸಾಲದ ಮೇಲಿನ ಬಡ್ಡಿ ಸಹಾಯಧನವನ್ನು Read more…

BREAKING : ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತ : ಕರೆಂಟ್ ಶಾಕ್ ನಿಂದ ತಂದೆ,ಮಗ ಸ್ಥಳದಲ್ಲೇ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಕರೆಂಟ್ ಶಾಕ್ ನಿಂದ ತಂದೆ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ Read more…

BIG NEWS : ಮಾಜಿ ಸಿಎಂ ‘HDK’ ಆರೋಗ್ಯದಲ್ಲಿ ಚೇತರಿಕೆ : ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.ನಾಳೆ ಹೆಚ್ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ Read more…

BIG NEWS : ಶಿಕ್ಷಕರ ವಿವರಗಳನ್ನು ಶಾಲೆಯ ಮಾಹಿತಿ ಫಲಕ ಹಾಗೂ ಹಾಜರಾತಿಯಲ್ಲಿ ನಮೂದಿಸುವಂತೆ ‘ಶಿಕ್ಷಣ ಇಲಾಖೆ’ ಸೂಚನೆ

ಬೆಂಗಳೂರು : ಶಿಕ್ಷಕರ ವಿವರಗಳನ್ನು ಶಾಲೆಯ ಮಾಹಿತಿ ಫಲಕ ಹಾಗೂ ಹಾಜರಾತಿಯಲ್ಲಿ ನಮೂದಿಸುವಂತೆ ‘ಶಿಕ್ಷಣ ಇಲಾಖೆ’ ಸೂಚನೆ ನೀಡಿದೆ. ಈ ಬಗ್ಗೆ ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, Read more…

ಭಾರತವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿದೆ : NSE `CEO’ ಆಶಿಶ್ ಚೌಹಾಣ್

ನವದೆಹಲಿ : 7.8 ರಷ್ಟು ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಯೊಂದಿಗೆ ಭಾರತವು ವಿಶ್ವದ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿದೆ ಮತ್ತು “ಇನ್ನೂ ಉಜ್ವಲ ಭವಿಷ್ಯದ” ಹಾದಿಯಲ್ಲಿದೆ ಎಂದು Read more…

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಹಣ ಇನ್ನೂ ಬಂದಿಲ್ವಾ.? ತಕ್ಷಣ ಈ ಕೆಲಸ ಮಾಡಿ.!

ಬೆಂಗಳೂರು : ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಕ್ಕಿದೆ. ಈಗಾಗಲೇ ಮಹಿಳೆಯರ ಖಾತೆಗೆ 2000 ರೂ. ಹಣ ಜಮಾ ಆಗಿದೆ. ಕೆಲವರ Read more…

BIGG NEWS : ಮಣಿಪುರದಲ್ಲಿ ಮತ್ತೆ ಹಿಂಸಾಚಾರ : 8 ಮಂದಿ ಸಾವು, 18 ಜನರಿಗೆ ಗಾಯ

ನವದೆಹಲಿ : ಮಣಿಪುರದ ತಪ್ಪಲಿನಲ್ಲಿ ಗುರುವಾರವೂ ಹಿಂಸಾಚಾರ ಮುಂದುವರಿದಿದ್ದು, ಆಗಸ್ಟ್ 29 ರಿಂದ ಕುಕಿಸ್ ಮತ್ತು ಮೀಟಿಸ್ ನಡುವೆ ನಿರಂತರ ಗುಂಡಿನ ಚಕಮಕಿಯ ನಂತರ ಬಿಷ್ಣುಪುರ ಮತ್ತು ಚುರಾಚಂದ್ಪುರ Read more…

ಗಮನಿಸಿ : LPG ಗ್ಯಾಸ್ ಸಬ್ಸಿಡಿ 200 ರೂ. ಖಾತೆಗೆ ಬಂದಿದ್ಯೋ..ಇಲ್ವೋ ಎಂದು ಜಸ್ಟ್ ಹೀಗೆ ಚೆಕ್ ಮಾಡಿ

ಕೇಂದ್ರ ಸರ್ಕಾರ ಗ್ಯಾಸ್ ಸಬ್ಸಿಡಿ ಹಣ 200 ರೂ. ನೀಡುವುದಾಗಿ ತಿಳಿಸಿದೆ. ಹೌದು, ಗೃಹ ಬಳಕೆಯ LPG ಸಿಲಿಂಡರ್ ಗೆ 200ರೂ. ಹಾಗೂ ಉಜ್ವಲ ಯೋಜನೆಯಡಿ ಸಿಲಿಂಡರ್ ಸೌಲಭ್ಯ Read more…

Karnataka Rain : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : ಮುಂದಿನ 5 ದಿನ ಭಾರೀ ಮಳೆ

ಬೆಂಗಳೂರು : ರಾಜಧಾನಿ ಬೆಂಗಳುರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿ ಮಳೆಯಾಗಿದ್ದು, ಮುಂದಿನ 5 ದಿನ ರಾಜ್ಯದ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ವಿದ್ಯಾರ್ಥಿಗಳ ಗಮನಕ್ಕೆ : ಕ.ರಾ.ಮು.ವಿವಿಯ ವಿವಿಧ ಕೋರ್ಸ್ ಗಳ ಪ್ರವೇಶಾತಿ ಅವಧಿ ವಿಸ್ತರಣೆ

ಬೆಂಗಳೂರು ನಗರ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬಾಪೂಜಿನಗರ ಪ್ರಾದೇಶಿಕ ಕೇಂದ್ರದಲ್ಲಿ 2023-24 ನೇ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಬಿ. ಎ/ ಬಿ. ಕಾಂ/ ಬಿ. Read more…

BIG NEWS: ಬಿ.ಎಲ್.ಸಂತೋಷ್ ಹೇಳಿಕೆ ಶತಮಾನದ ಜೋಕ್…! ಬಿಜೆಪಿ ಕಾಲೆಳೆದ ಕಾಂಗ್ರೆಸ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ನೇತೃತ್ವದಲ್ಲಿ ನಡೆಸ ಸಭೆ ಬಗ್ಗೆ ರಾಜ್ಯ ಕಾಂಗ್ರೆಸ್ ಟೀಕಿಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ Read more…

ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ‘ಫ್ಯಾಷನ್ ಡಿಸೈನಿಂಗ್’ ತರಬೇತಿಗಾಗಿ ಅರ್ಜಿ ಅಹ್ವಾನ

ಬೆಂಗಳೂರು ನಗರ ಜಿಲ್ಲೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಷನ್ ಡಿಸೈನಿಂಗ್ ಕುರಿತು Read more…

BIG NEWS : ‘One Nation One Election’ ಬಗ್ಗೆ ಚರ್ಚಿಸಲು ರಾಮನಾಥ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದ್ದು, ಈ ಬಗ್ಗೆ ಅವಲೋಕಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ Read more…

BIG NEWS: ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದ KAS ಅಧಿಕಾರಿ; ಅರಣ್ಯ ಇಲಾಖೆ ಅಧಿಕಾರಿಗಳಿಂದ ಮತ್ತೆ ಅರೆಸ್ಟ್

ಚಿಕ್ಕಮಗಳೂರು: ಸರ್ಕಾರಿ ಭೂಮಿ ಕಬಳಿಕೆ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಕೆಎಎಸ್ ಅಧಿಕಾರಿ ಉಮೇಶ್ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಮತ್ತೆ ಬಂಧನಕ್ಕೀಡಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡಬ ತಾಲೂಕಿನ ಉಳ್ಳಿನಾಗರ ಜಮೀನು ಕಬಳಿಕೆ Read more…

BIG NEWS: ಬಿಜೆಪಿ ನಾಯಕರಿಂದಲೇ ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ…!

ಉಡುಪಿ: ಸ್ಥಳೀಯ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸಹಾಯ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರೇ ತಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮುದ್ದೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...