alex Certify Latest News | Kannada Dunia | Kannada News | Karnataka News | India News - Part 1423
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಶೀಘ್ರವೇ `ಈಡಿಗ ಅಭಿವೃದ್ಧಿ ನಿಗಮ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಈಡಿಗ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಈಡಿಗ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ Read more…

ಸಚಿವ ಸಂಪುಟದ ಎಲ್ಲಾ 33 ಸಚಿವರಿಗೆ ಹೊಸ ಕಾರ್ ಖರೀದಿಗೆ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಎಲ್ಲಾ 33 ಸಚಿವರಿಗೆ ಶೀಘ್ರವೇ ಹೊಸ್ ಕಾರ್ ಸಿಗಲಿವೆ. 30 ಲಕ್ಷ ರೂಪಾಯಿ ಮೌಲ್ಯದ ಹೊಸ ಇನೋವಾ Read more…

ಮಸಾಜ್, ಧ್ಯಾನವಿಲ್ಲದೆ ಹೀಗೆ ದೂರ ಮಾಡಿ ‘ಒತ್ತಡ’

ಮನೆಯಲ್ಲಿ ಹಿರಿಯರು ಸಾಂಬ್ರಾಣಿ (ಲೋಬಾನ) ಬಗ್ಗೆ ಹೇಳ್ತಿರುತ್ತಾರೆ. ಇದರ ಹೊಗೆಯನ್ನು ಮನೆಗೆ ಹಾಕಿದ್ರೆ ಮನೆಯಲ್ಲಿ ಸುಖ-ಶಾಂತಿ ನೆಲೆಸಿರುತ್ತದೆ. ಮನೆಗೆ ಸಾಂಬ್ರಾಣಿ ಹೊಗೆ ಹಾಕಿದ್ರೆ ನಕಾರಾತ್ಮಕ ಶಕ್ತಿ ದೂರವಾಗುತ್ತದೆ. ಕೆಟ್ಟ Read more…

ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಅನಧಿಕೃತ `ಲೋಡ್ ಶೆಡ್ಡಿಂಗ್’ ಜಾರಿ!

  ಬೆಂಗಳೂರು : ಮಳೆಕೊರತೆಯಿಂದಾಗಿ ಬೆಳೆ ನಷ್ಟದ ಜೊತೆಗೆ ಇದೀಗ ರಾಜ್ಯದ ಜನತೆಗೆ ಕರೆಂಟ್ ಶಾಕ್ ಕಾದಿದ್ದು, ಮುಂದಿನ ದಿನಗಳಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗುವ ಸಾಧ್ಯತೆ ಇದೆ. ಮಳೆ Read more…

ಮೊಬೈಲ್ ಬಳಕೆದಾರರೇ ಎಚ್ಚರ! ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಖಾತೆ ಖಾಲಿಯಾಗೋದು `ಗ್ಯಾರಂಟಿ’!

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಆನ್ ಲೈನ್ ನಲ್ಲಿ ವಸ್ತುಗಳನ್ನು ಖರೀದಿಸುತ್ತಾರೆ, ಏಕೆಂದರೆ ಇಲ್ಲಿ ಉಳಿತಾಯದ ಜೊತೆಗೆ ಅನೇಕ ಆಯ್ಕೆಗಳಿವೆ. ಆದರೆ ಆಫರ್ ಗಳ ಹೆಸರಿನಲ್ಲಿ ಜನರನ್ನು ಮೋಸಗೊಳಿಸಲು Read more…

BIG NEWS: 1242 ಸಹಾಯಕ ಪ್ರಾಧ್ಯಾಪಕರ ನೇಮಕ ಅಕ್ರಮ ವರದಿ ಪರಿಶೀಲನೆಗೆ ಸಮಿತಿ ರಚನೆ

ಬೆಂಗಳೂರು: 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ತನಿಖೆ ನಡೆಸಿ ಪೊಲೀಸ್ ಇಲಾಖೆ ನೀಡಿದ ವರದಿ ಪರಿಶೀಲನೆಗೆ ಉನ್ನತ ಶಿಕ್ಷಣ ಇಲಾಖೆಯಿಂದ ಪ್ರತ್ಯೇಕ ತ್ರಿ ಸದಸ್ಯ Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : 25 ಲಕ್ಷ ಜನರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ

  ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಆಗಸ್ಟ್ ನಲ್ಲಿ 25 ಲಕ್ಷ ಜನರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಖಾತೆಗೆ Read more…

ಜ್ಞಾಪಕ ಶಕ್ತಿ ಹೆಚ್ಚಿಸಲು ಹೀಗೆ ಮಾಡಿ…..!

ಕೆಲವು ಆಹಾರಗಳನ್ನು ನಿಯಮಿತವಾಗಿ ಸೇವಿಸುವುದರ ಮೂಲಕ ಅಥವಾ ಅದನ್ನು ಮಕ್ಕಳಿಗೆ ತಿನ್ನಲು ಕೊಡುವ ಮೂಲಕ ನಾವು ಜ್ಞಾಪಕ ಶಕ್ತಿಯನ್ನು ಹೆಚ್ಚಿಸಬಹುದು. ಅವು ಯಾವುವು ಎಂದಿರಾ…? ಬಾದಾಮಿಯನ್ನು ಹಿಂದಿನ ರಾತ್ರಿ Read more…

BIGG NEWS : ಸೆ. 4 ರಂದು ರಾಜ್ಯದ ಬರ ತಾಲೂಕುಗಳ ಪಟ್ಟಿ ಘೋಷಣೆ : ಕೃಷಿ ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬೆಳೆಹಾನಿಯಾಗಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲೇ ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. Read more…

ʼಸ್ಟ್ರೆಚ್ ಮಾರ್ಕ್ಸ್ʼ ಗೆ ಮುಕ್ತಿ ನೀಡಲು ಇದು ಬೆಸ್ಟ್

ಸ್ಟ್ರೆಚ್ ಮಾರ್ಕ್ಸ್ ಬಂದಷ್ಟು ಸುಲಭವಾಗಿ ಹೋಗುವುದಿಲ್ಲ. ಚರ್ಮ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚು ಹಿಗ್ಗಿದಾಗ ಸ್ಟ್ರೆಚ್ ಮಾರ್ಕ್ಸ್ ಕಾಣಿಸಿಕೊಳ್ಳುತ್ತದೆ. ಹೆಚ್ಚಾಗಿ ಸೊಂಟ, ಹೊಟ್ಟೆ, ಕೆಳ ಬೆನ್ನು ಹಾಗೂ ಸ್ತನದ ಮೇಲೆ Read more…

ಆಹಾರ ಇಲಾಖೆಯಿಂದ ಗುಡ್ ನ್ಯೂಸ್ : ಇಂದಿನಿಂದ ಮತ್ತೆ `ಪಡಿತರ ಚೀಟಿ’ ಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಆಹಾರ ಇಲಾಖೆಯು ಇಂದಿನಿಂದ ಸೆಪ್ಟೆಂಬರ್ 10 ರವರೆಗೆ ಅವಕಾಶ ನೀಡಿದ್ದು, ಪಡಿತರ ಚೀಟಿದಾರರು ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. Read more…

ಸಾರ್ವಜನಿಕರೇ ತಪ್ಪದೇ ಓದಿ : ಇಂದಿನಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು|New Rules

ನವದೆಹಲಿ : ಇಂದಿನಿಂದ ಹೊಸ ತಿಂಗಳು ಆರಂಭವಾಗಿದ್ದು, ಹೊಸ ನಿಯಮಗಳು ಜಾರಿಗೆ ಬರಲಿವೆ. ಇವುಗಳಲ್ಲಿ ಹೆಚ್ಚಿನವು ಹಣಕಾಸಿಗೆ ಸಂಬಂಧಿಸಿವೆ. ಆದ್ದರಿಂದ ಜನರು ಈ ನಿಯಮಗಳು ಮತ್ತು ಷರತ್ತುಗಳನ್ನು ತಿಳಿದುಕೊಳ್ಳಬೇಕು. Read more…

ʼಥೈರಾಯ್ಡ್ʼ ಸಮಸ್ಯೆಯಿಂದ ಕೂದಲುದುರುತ್ತಿದ್ದರೆ ಬಳಸಿ ಈ ಮನೆಮದ್ದು

ಥೈರಾಯ್ಡ್ ಸಮಸ್ಯೆಯು ಕೂದಲುದುರುವಿಕೆಗೆ ಕಾರಣವಾಗುತ್ತದೆ. ಥೈರಾಯ್ಡ್ ಹಾರ್ಮೋನ್ ಉತ್ಪಾದನೆಯಲ್ಲಿ ಅಸಮತೋಲನ ಕಂಡುಬಂದಾಗ ಕೂದಲು ಉದುರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ. *ವಿಟಮಿನ್ ಸಿ ನ್ನು Read more…

ಖಾಸಗಿ ಭಾಗದ ತುರಿಕೆ ಕಿರಿಕಿರಿಗೆ ಇಲ್ಲಿದೆ ʼಮನೆ ಮದ್ದುʼ

ಮಹಿಳೆಯರ ಖಾಸಗಿ ಭಾಗದಲ್ಲಿ ಸಮಸ್ಯೆ ಕಾಣಿಸಿಕೊಳ್ಳೋದು ಸಹಜ. ಅನೇಕ ಬಾರಿ ಈ ವಿಷ್ಯವನ್ನು ಮಹಿಳೆಯರು ಯಾರ ಬಳಿಯೂ ಹೇಳುವುದಿಲ್ಲ. ಹಾಗೆ ಮಾಡಿದಾಗ ಸಮಸ್ಯೆ ಜಾಸ್ತಿಯಾಗುತ್ತದೆ. ಮನೆಯಿಂದ ಹೊರಗೆ ಹೋದಾಗ Read more…

ಪ್ರತಿದಿನ ಬೆಳಗ್ಗೆ ಸೂರ್ಯದೇವನ ಆರಾಧನೆಯಿಂದ ಸುಖ-ಶಾಂತಿ ಪಡೆಯಿರಿ

ಕತ್ತಲನ್ನು ದೂರ ಮಾಡಿ ಬೆಳಕನ್ನು ನೀಡುವವನು ಸೂರ್ಯ. ಹಿಂದೂ ಧರ್ಮದಲ್ಲಿ ಸೂರ್ಯನಿಗೆ ದೇವರ ಪಟ್ಟ ನೀಡಲಾಗಿದೆ. ಪ್ರತಿದಿನ ಸೂರ್ಯದೇವನ ಆರಾಧನೆ ಮಾಡುವುದ್ರಿಂದ ಮಾನ-ಸನ್ಮಾನ, ಗೌರವ, ಸಮೃದ್ಧಿ ಪ್ರಾಪ್ತಿಯಾಗುತ್ತದೆ. ಪ್ರತಿದಿನ Read more…

ಈ ರಾಶಿಯವರಿಗಿದೆ ಇಂದು ಶುಭಫಲ

ಮೇಷ ರಾಶಿ ಗೃಹಸ್ಥ ಮತ್ತು ದಾಂಪತ್ಯ ಜೀವನ ಆರಂಭಕ್ಕೆ ಇಂದು ಶುಭ ದಿನ. ಕುಟುಂಬಸ್ಥರೊಂದಿಗೆ ಪ್ರೇಮಮಯ ಸಂಬಂಧ ಹೊಂದಲಿದ್ದೀರಿ. ರಮಣೀಯ ಕ್ಷೇತ್ರಕ್ಕೆ ಪ್ರವಾಸ ತೆರಳುವ ಸಾಧ್ಯತೆ ಇದೆ. ವೃಷಭ Read more…

ಜ್ಯೋತಿಷ್ಯದ ಪ್ರಕಾರ ʼಡ್ರೈ ಫ್ರೂಟ್ಸ್‌ʼ ನಲ್ಲಿದೆ ಯಶಸ್ಸಿನ ಗುಟ್ಟು

ಪ್ರತಿ ದಿನ ಪ್ರತಿ ಕ್ಷಣ ಸಂತೋಷ, ಯಶಸ್ಸು ಸಿಗಬೇಕೆಂದು ಮನುಷ್ಯ ಬಯಸ್ತಾನೆ. ಎಷ್ಟೇ ಒಳ್ಳೆಯ ಕೆಲಸ ಮಾಡಿದ್ರೂ ಕೆಲವೊಮ್ಮೆ ಯಶಸ್ಸು ಸಿಗುವುದಿಲ್ಲ. ಇದರಿಂದ ಮನಸ್ಸು ನಿರಾಸೆಗೊಳ್ಳುತ್ತದೆ. ಆದ್ರೆ ಜ್ಯೋತಿಷ್ಯ Read more…

ವಾಹನ ಸವಾರರಿಗೆ ಮತ್ತೆ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ಶುಲ್ಕ ಹೆಚ್ಚಳ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ -ದೇವಿಹಳ್ಳಿ ಎಕ್ಸ್ಪ್ರೆಸ್ ಹೈವೇ ಲ್ಯಾಂಕೋ ಟೋಲ್ ಶುಲ್ಕವನ್ನು ಇಂದು ಮಧ್ಯರಾತ್ರಿಯಿಂದಲೇ ಅನ್ವಯವಾಗುವಂತೆ ಹೆಚ್ಚಳ ಮಾಡಲಾಗಿದೆ. ನೆಲಮಂಗಲದಿಂದ ಹಾಸನ ಕಡೆಗೆ ತೆರಳುವ ವಾಹನ Read more…

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇ. 7.8ರಷ್ಟು ಜಿಡಿಪಿ ಬೆಳವಣಿಗೆ: 4 ತ್ರೈಮಾಸಿಕಗಳಲ್ಲೇ ಅತ್ಯಧಿಕ

ನವದೆಹಲಿ: ಜೂನ್ 30 ರಂದು ಕೊನೆಗೊಂಡ ತ್ರೈಮಾಸಿಕದಲ್ಲಿ ಭಾರತದ ಒಟ್ಟು ಆಂತರಿಕ ಉತ್ಪನ್ನ(ಜಿಡಿಪಿ) 7.8 ರಷ್ಟು ಬೆಳವಣಿಗೆಯಾಗಿದೆ ಎಂದು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ(MoSPI) ಗುರುವಾರ ಬಿಡುಗಡೆ Read more…

ಕಚೇರಿಯಲ್ಲೇ ಲಂಚ ಪಡೆಯುತ್ತಿದ್ದ ತಹಶೀಲ್ದಾರ್, ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಕಲಬುರಗಿ: ಲಂಚ ಪಡೆಯುವಾಗಲೇ ತಹಶೀಲ್ದಾರ್ ಮತ್ತು ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕು ತಹಶೀಲ್ದಾರ್ ಮತ್ತು ರೆವಿನ್ಯೂ ಇನ್ಸ್ ಪೆಕ್ಟರ್ ತಹಶೀಲ್ದಾರ್ ಕಚೇರಿಯಲ್ಲಿಯೇ Read more…

ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅನಾರೋಗ್ಯದ ಕಾರಣ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. Read more…

BREAKING NEWS: ‘ಒನ್ ನೇಷನ್ ಒನ್ ಎಲೆಕ್ಷನ್’ ಜಾರಿಗೆ ಮಹತ್ವದ ಕ್ರಮ: ಒಟ್ಟಿಗೆ ಎಂಪಿ, ಎಂಎಲ್ಎ ಎಲೆಕ್ಷನ್ ನಡೆಸಲು ಸಂಸತ್ ಅಧಿವೇಶನದಲ್ಲಿ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಬಹುದು ಎಂದು ಹೇಳಲಾಗಿದೆ. ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯುವ ಸಂಸತ್ ವಿಶೇಷ Read more…

ಅದಾನಿ ವಿರುದ್ಧದ ಆರೋಪಗಳ ತನಿಖೆಗೆ ಜಂಟಿ ಸದನ ಸಮಿತಿ ರಚಿಸಲು ರಾಹುಲ್ ಗಾಂಧಿ ಆಗ್ರಹ

ಮುಂಬೈ: ಉದ್ಯಮಿ ಅದಾನಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಜಂಟಿ ಸದನ ಸಮಿತಿ ರಚಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, Read more…

ರೈಲು ನಿಲ್ದಾಣದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಚಿಕ್ಕಬಳ್ಳಾಪುರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು, ರೈಲು ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. Read more…

BIG NEWS : ಮಮತಾ ಬ್ಯಾನರ್ಜಿ, ಸಿಎಂ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್ : ಓರ್ವನ ವಿರುದ್ಧ ‘FIR’

ಬೆಂಗಳೂರು : ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಹಾಗೂ ಕರ್ನಾಟಕದ ಸಿಎಂ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್ ಹಾಕಿದ್ದ ಓರ್ವನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿಯನ್ನು ಈಶ್ವರಪ್ಪ Read more…

BIG NEWS: ಖ್ಯಾತ ನಟಿ ನವ್ಯಾ ನಾಯರ್ ವಿರುದ್ಧ FIR ದಾಖಲು

ಕೊಚ್ಚಿ: ಖ್ಯಾತ ನಟಿ ನವ್ಯಾ ನಾಯರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ. ಕನ್ನಡದ ಗಜ, ದೃಶ್ಯ, ನಮ್ಮ ಯಜಮಾನ್ರು ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ನವ್ಯಾ ನಾಯರ್ Read more…

‘ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವ ನೋಂದಣಿ ಅವಧಿ ನ.30 ರವರೆಗೆ ವಿಸ್ತರಣೆ

ಬೆಂಗಳೂರು : ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವ ನೋಂದಣಿ ಅವಧಿ ವಿಸ್ತರಣೆಯಾಗಿದೆ ಎಂದು ರಾಜ್ಯ ಒಕ್ಕಲಿಗ ಸಂಘ ಮಾಹಿತಿ ನೀಡಿದೆ. ಇಂದು  (ಆಗಸ್ಟ್ 31)  ಸಂಘದ ಸದಸ್ಯತ್ವ ನೋಂದಣಿಗೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ‘KSRTC’ ಬಸ್ ಸೇವೆ ಆರಂಭ

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ ನೂತನ Read more…

BREAKING: ರಸ್ತೆ ಬದಿ ನಿಂತಿದ್ದವರಿಗೆ ಕಾರ್ ಡಿಕ್ಕಿ, ಮೂವರ ಸಾವು

ಮಂಗಳೂರು: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಅಡ್ಯಾರು ಬಳಿ ಘಟನೆ ನಡೆದಿದೆ. ಹಾವೇರಿ ಮೂಲದ ಮೂವರು ಕಾರ್ಮಿಕರು Read more…

ಟ್ವಿಟರ್ ನಲ್ಲಿ ಇನ್ಮುಂದೆ ಆಡಿಯೊ-ವಿಡಿಯೊ ಕಾಲ್ ಕೂಡ ಮಾಡ್ಬಹುದು : ‘WhatsApp’ ಗೆ ಶಾಕ್ ನೀಡಿದ ಎಲಾನ್ ಮಸ್ಕ್

ನವದೆಹಲಿ : ‘X’ ಬಳಕೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು,  ಶೀಘ್ರ ಶೀಘ್ರವೇ ವಿಡಿಯೊ–ಆಡಿಯೊ ಕರೆ ಸೇವೆ ಆರಂಭಿಸುವುದಾಗಿ ಸಂಸ್ಥೆಯ ಮಾಲೀಕ ಉದ್ಯಮಿ ಎಲಾನ್ ಮಸ್ಕ್ ಘೋಷಣೆ ಮಾಡಿದ್ದಾರೆ. ‘WhatsApp’ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...