alex Certify Latest News | Kannada Dunia | Kannada News | Karnataka News | India News - Part 1429
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.1 ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ | JOB FAIR

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಸೆಪ್ಟೆಂಬರ್ 01 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ಹಳೇ ತಹಶೀಲ್ದಾರರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ Read more…

BREAKING : ಇಂದೇ ರಾಜ್ಯದ ಪ್ರತಿ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂ. ವರ್ಗಾವಣೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, Read more…

BIG NEWS: ಹಾವೇರಿ ಪಟಾಕಿ ದುರಂತ; ಮೃತ ನಾಲ್ವರ ಕುಟುಂಬಕ್ಕೆ ಬಿಜೆಪಿಯಿಂದ ಪರಿಹಾರ ಘೋಷಣೆ

ಹಾವೇರಿ: ಹಾವೇರಿಯ ಆಲದಕಟ್ಟೆ ಗ್ರಾಮದಲ್ಲಿ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಬಿಜೆಪಿ ಪರಿಹಾರ ಘೋಷಣೆ ಮಾಡಿದೆ. ಈ ಘಟನೆ Read more…

BIG NEWS : ಸ್ವಂತ ಕಾರು ಇದ್ದವರ ‘BPL ಕಾರ್ಡ್’ ರದ್ದಾಗುವುದಿಲ್ಲ’ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು : ಸ್ವಂತ ಕಾರು ಇದ್ದವರ ‘BPL’ ಕಾರ್ಡ್ ರದ್ದಾಗಲಿದೆ ಎಂದು ಹೇಳಲಾಗಿತ್ತು, ಈ ಹಿನ್ನೆಲೆ ಕಾರು ಹೊಂದಿದವರಿಗೆ ತಮ್ಮ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎಂಬ ಆತಂಕ ಶುರುವಾಗಿತ್ತು. Read more…

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ : ಜೈಲು ಶಿಕ್ಷೆ ರದ್ದುಗೊಳಿಸಿದ ಹೈಕೋರ್ಟ್

ಇಸ್ಲಾಮಾಬಾದ್: ತೋಷಾಖಾನಾ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್ ಸಿ) ದೊಡ್ಡ ರಿಲೀಫ್ ನೀಡಿದೆ. ಜಿಲ್ಲಾ ನ್ಯಾಯಾಲಯ Read more…

ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ವಿಶೇಷ ಆಮಂತ್ರಣ

ಕೊಪ್ಪಳ : ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮವು ಆಗಸ್ಟ್ 30ರಂದು ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ, ಯಲಬುರ್ಗಾ ತಾಲೂಕಿನ ಸಿಡಿಪಿಓ ಸಿಂಧು ಯಲಿಗಾರ ಅವರು ಗೃಹ Read more…

BIG NEWS: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ತೀವ್ರ ಜ್ವರದಿಂದ ಬಳಲುತ್ತಿದ್ದು, ಇಂದು ಬೆಳಗಿನ ಜಾವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ Read more…

ಗ್ಯಾಸ್ ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಮತ್ತೊಂದು ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ಗೃಹ ಬಳಕೆ ಸಿಲಿಂಡರ್ ದರವನ್ನು 200 ರೂಪಾಯಿ ಕಡಿಮೆ ಮಾಡಿದ್ದು, ಉಜ್ವಲ ಯೋಜನೆ ಫಲಾನುಭವಿಗಳಿಗೆ 400 ರೂ. ಕಡಿತವಾಗಲಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ Read more…

BIG NEWS: ಇಂಜಕ್ಷನ್ ರಿಯಾಕ್ಷನ್ ಆಗಿ 7 ವರ್ಷದ ಬಾಲಕ ಸಾವು

ಚಿತ್ರದುರ್ಗ: ಇಂಜಕ್ಷನ್ ರಿಯಾಕ್ಷನ್ ಆಗಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿದೆ. 7 ವರ್ಷದ ಚಿರಾಯಿ ಮೃತ ಬಾಲಕ. ಇಂಜಕ್ಷನ್ Read more…

ಮಾಲಿನ್ಯ ನಿಯಂತ್ರಿಸದಿದ್ದರೆ ಕಾದಿದೆ ಅಪಾಯ: ಭಾರತೀಯರ ಜೀವಿತಾವಧಿ 9 ವರ್ಷ ಕಡಿತ

ನವದೆಹಲಿ: ಜಗತ್ತಿನ ಅತಿ ಹೆಚ್ಚು ಮಾಲಿನ್ಯ ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ದೆಹಲಿ ನಿವಾಸಿಗಳ ಜೀವಿತಾವಧಿ 11.9 ವರ್ಷ ಕಡಿತವಾಗಲಿದೆ. ವಾಯು ಮಾಲಿನ್ಯದ ಅಡ್ಡ ಪರಿಣಾಮದಿಂದಾಗಿ ದೆಹಲಿ ನಿವಾಸಿಗಳ Read more…

ಗ್ರಾಮಪಂಚಾಯಿತಿಗಳಲ್ಲೂ `ಗೃಹಲಕ್ಷ್ಮೀ’ ಯೋಜನೆ ಚಾಲನೆ ನೇರಪ್ರಸಾರ

ಕಲಬುರಗಿ : ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಮನೆಯೊಡತಿಗೆ ಮಾಸಿಕ‌ 2,000 ಒದಗಿಸುವ “ಗೃಹ ಲಕ್ಷ್ಮೀ” ಜನಪ್ರಿಯ ಯೋಜನೆಗೆ ಆಗಸ್ಟ್ 30 ರಂದು (ಬುಧವಾರ) ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ Read more…

ಅಚ್ಚರಿ ಘಟನೆ: 10 ನಿಮಿಷ ಗೆಳತಿ ಚುಂಬಿಸಿದವನಿಗೆ ಬಿಗ್ ಶಾಕ್: ಶ್ರವಣ ದೋಷದಿಂದ ಕಿವಿಯಲ್ಲಿ ರಂಧ್ರ

ಬೀಜಿಂಗ್: ಚೀನೀ ವ್ಯಕ್ತಿ ತನ್ನ ಗೆಳತಿಯನ್ನು 10 ನಿಮಿಷಗಳ ಕಾಲ ಚುಂಬಿಸಿದ ನಂತರ ಶ್ರವಣ ದೋಷ ಕಾಣಿಸಿಕೊಂಡಿದೆ. ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದ್ದು, ಚೀನಾದ ವ್ಯಕ್ತಿಯೊಬ್ಬ Read more…

BREAKING : ` `CWMA’ ಆದೇಶಕ್ಕೆ ಮಣಿದ ರಾಜ್ಯ ಸರ್ಕಾರ : ತಮಿಳುನಾಡಿಗೆ ಕಾವೇರಿ ನೀರು ರಿಲೀಸ್!

ಬೆಂಗಳೂರು :ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ಇಂದಿನಿಂದ ತಮಿಳುನಾಡಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ Read more…

ಬಿಜೆಪಿಗೆ ಬಿಗ್ ಶಾಕ್ : `ಗೃಹಲಕ್ಷ್ಮೀ ಯೋಜನೆಗೆ ಶಾಸಕ ಎಸ್.ಟಿ. ಸೋಮಶೇಖರ್ ಭರ್ಜರಿ ಪ್ರಚಾರ!

ಬೆಂಗಳೂರು : ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ಪ್ರಚಾರ Read more…

ಪ್ರಧಾನಿ ಮೋದಿ 73ನೇ ಹುಟ್ಟುಹಬ್ಬದ ಅಂಗವಾಗಿ ದೇಶಾದ್ಯಂತ 15 ದಿನಗಳ ಕಾಲ ಬಿಜೆಪಿಯಿಂದ ‘ಸೇವಾ ಪಖ್ವಾರ’

ನವದೆಹಲಿ: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ 73 ನೇ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ದೇಶಾದ್ಯಂತ ‘ಸೇವಾ ಪಖ್ವಾರ'(ಸೇವಾ ಪಾಕ್ಷಿಕ) ಆಯೋಜಿಸಲಿದೆ. ‘ಸೇವಾ ಪಖ್ವಾರ’ದ ಭಾಗವಾಗಿ Read more…

ಹೃದಯಾಘಾತದಂತಹ ಆರೋಗ್ಯ ಸಮಸ್ಯೆ ತಡೆಗೆ ಸಲೂನ್ ಶಾಪ್, ಪ್ರಾರ್ಥನಾ ಸ್ಥಳಗಳಲ್ಲೂ ಬಿಪಿ ಪರೀಕ್ಷೆ: ಮಹತ್ವದ ಅಭಿಯಾನ ಆರಂಭಿಸಿದ ಬ್ರಿಟನ್ ಸರ್ಕಾರ

ಲಂಡನ್: ಹೃದಯಾಘಾತ, ಪಾರ್ಶ್ವವಾಯುವಿನಂತಹ ಆರೋಗ್ಯ ಸಮಸ್ಯೆ ತಡೆ ನಿಟ್ಟಿನಲ್ಲಿ ಬ್ರಿಟನ್ ಸರ್ಕಾರ ಮಹತ್ವದ ಅಭಿಯಾನ ಆರಂಭಿಸಿದೆ. ಕ್ಷೌರದಂಗಡಿ, ಪ್ರಾರ್ಥನಾ ಸ್ಥಳಗಳಲ್ಲಿಯೂ ರಕ್ತದೊತ್ತಡ ಪರೀಕ್ಷೆ ಸೌಲಭ್ಯ ವಿಸ್ತರಿಸುವುದಾಗಿ ಹೇಳಲಾಗಿದೆ. ಸ್ಥಳೀಯ Read more…

ಯಜಮಾನಿಯರಿಗೆ ಇಂದಿನಿಂದ `ಗೃಹಲಕ್ಷ್ಮಿ ಭಾಗ್ಯ’ : ನಿಮ್ಮ ಅರ್ಜಿ ಅಪ್ರೂವ್ ಆಗಿದ್ಯೋ..ಇಲ್ವೋ? ಈ ರೀತಿ ಚೆಕ್ ಮಾಡಿ

  ಮೈಸೂರು : ಇಂದು ಬೆಳಗ್ಗೆ 11.30ಕ್ಕೆ ಕಾಂಗ್ರೆಸ್​​ ಸರ್ಕಾರದ ಮಹತ್ವಾಕಾಂಕ್ಷೆಯ 4ನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಲನೆ ಸಿಗಲಿದೆ. ರಾಜ್ಯಾದ್ಯಂತ ಏಕಕಾಲದಲ್ಲಿ Read more…

Job Alert : ಡಿಗ್ರಿ ಪಾಸಾದವರಿಗೆ ಉದ್ಯೋಗ : ಕೇಂದ್ರ ಉಗ್ರಾಣ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕೇಂದ್ರ ಉಗ್ರಾಣ ನಿಗಮವು ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯ ಮೂಲಕ ಒಟ್ಟು 153 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಲಾಗಿದೆ. Read more…

ತಡರಾತ್ರಿ ಶ್ರೀಗಂಧ ಮರ ಕದಿಯಲು ಹೋದ ಕಳ್ಳ ಗುಂಡೇಟಿಗೆ ಬಲಿ

ಬೆಂಗಳೂರು: ಶ್ರೀಗಂಧ ಮರ ಕಡಿಯಲು ಬಂದ ಕಳ್ಳನ ಮೇಲೆ ಫೈರಿಂಗ್ ಮಾಡಿದ್ದು, ಗುಂಡಿನ ದಾಳಿಯಿಂದ ಗಂಧದ ಚೋರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆ Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ. ಸುಲೋಚನಮ್ಮ(57) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ.  ಅವರ ಎರಡನೇ Read more…

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ : ಬೇಳೆಕಾಳುಗಳ ಬೆಲೆಯಲ್ಲಿ ದಿಢೀರ್ ಏರಿಕೆ!

ಬೆಂಗಳೂರು :  ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್, ಶೀಘ್ರವೇ ಬೇಳೆಕಾಳುಗಳ ಬೆಲೆಯಲ್ಲಿಯೂ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ. ಗುಜರಾತ್ ನಿಂದ ಬೇಡಿಕೆಗೆ ತಕ್ಕಷ್ಟು ಬೇಳೆಕಾಳುಗಳ Read more…

ಒತ್ತಡದ ಮಧ್ಯೆ ಖುಷಿಯಾಗಿರುವುದು ಹೇಗೆ……?

ಕೆಲಸದ ಅತೀವ ಒತ್ತಡದಿಂದ ಮನೆಮಂದಿಗೆ ಸಮಯ ಮೀಸಲಿಡುವುದು ಬಿಡಿ, ಸರಿಯಾಗಿ ನಿದ್ದೆ ಮಾಡಲೂ ಆಗುತ್ತಿಲ್ಲ ಎಂದು ದೂಷಿಸುತ್ತಿದ್ದೀರಾ, ಹಾಗಿದ್ದರೆ ಸರಿಯಾದ ಕ್ರಮದಲ್ಲಿ ಸಮಯವನ್ನು ಹೊಂದಿಸಿಕೊಳ್ಳುವುದನ್ನು ಕಲಿಯಿರಿ. ರಾತ್ರಿ ನಿಗದಿತ Read more…

ಜಮೀನಿನಲ್ಲೇ ಸೋದರನಿಂದ ಘೋರ ಕೃತ್ಯ: ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ಅಣ್ಣ, ಅತ್ತಿಗೆ ಬರ್ಬರ ಹತ್ಯೆ

ಮೈಸೂರು: ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ಅಣ್ಣ, ಅತ್ತಿಗೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪತಿ ಶಿವಲಿಂಗೇಗೌಡ(55), Read more…

ನಾವು ಉಪಯೋಗಿಸುವ ʼಪೇಪರ್ ಕಪ್‌ʼಗಳು ಎಷ್ಟು ಡೇಂಜರ್‌ ಗೊತ್ತಾ….? ಸಂಶೋಧನೆಯಲ್ಲಿ ಬಹಿರಂಗವಾಯ್ತು ʼಶಾಕಿಂಗ್‌ ಸಂಗತಿʼ…..!

ಪ್ಲಾಸ್ಟಿಕ್‌ ಪರಿಸರ ಮತ್ತು ಆರೋಗ್ಯಕ್ಕೆ ಎಷ್ಟು ಹಾನಿಕರ ಅನ್ನೋದು ನಮಗೆಲ್ಲಾ ಗೊತ್ತೇ ಇದೆ. ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡುವ ಸಲುವಾಗಿಯೇ ಈಗ ಎಲ್ಲಾ ಕಡೆ ಪೇಪರ್‌ ಕಪ್‌ ಹಾಗೂ Read more…

BREAKING : ಹಾವೇರಿಯ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ : ಮತ್ತೊಂದು ಮೃತದೇಹ ಪತ್ತೆ, ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಹಾವೇರಿ : ಹಾವೇರಿಯ ಸಾತೇನಹಳ್ಳಿಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ದ್ಯಾಮಪ್ಪ ಓಲೇಕಾರ (45), ರಮೇಶ್‌ ಬಾರ್ಕಿ Read more…

ಶುಭ ಸುದ್ದಿ: ಕಂದಾಯ ಇಲಾಖೆಯಲ್ಲಿ 1700 ಗ್ರಾಮ ಲೆಕ್ಕಾಧಿಕಾರಿಗಳು, 250 ಸರ್ವೇಯರ್ ಗಳ ನೇಮಕ

ಮಂಗಳೂರು: ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಸರ್ಕಾರ ಚಿಂತನೆ ನಡೆಸಿದ್ದು, ಆರು ತಿಂಗಳು ಒಳಗೆ 1,500 ರಿಂದ 1700 ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು Read more…

BIGG NEWS : ನುಡಿದಂತೆ ನಡೆದ ಸಿದ್ದು ಸರ್ಕಾರ : 100 ದಿನದಲ್ಲಿ 4 `ಗ್ಯಾರಂಟಿ’ ಜಾರಿ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವ ಸರ್ಕಾರವು 100 ದಿನ ಪೂರೈಸಿ, ನುಡಿದಂತೆ ನಡೆದಿದೆ. ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ ಹಿತ ಕಾಪಾಡುವಲ್ಲಿ Read more…

ಮರ್ಯಾದೆಗೇಡು ಹತ್ಯೆ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಮ್ಮ ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ, ಸಾಮಾಜಿಕ ಕಟ್ಟುಪಾಡುಗಳ ಹೀನ ಮನಸ್ಥಿತಿಯನ್ನು ಮರ್ಯಾದೆಗೇಡು ಹತ್ಯೆಯಂತಹ ಘಟನೆಗಳು ಪ್ರತಿಫಲಿಸುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ಇಂತಹ ಪ್ರಕರಣಗಳ ವಿರುದ್ಧ Read more…

`ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ’ : ಚೀನಾದ ಹೊಸ ನಕ್ಷೆಯ ಬಗ್ಗೆ ಸಚಿವ ಜೈಶಂಕರ್ ತಿರುಗೇಟು|Jaishankar

ನವದೆಹಲಿ : ಚೀನಾ ಸೋಮವಾರ ಬಿಡುಗಡೆ ಮಾಡಿದ ಹೊಸ ನಕ್ಷೆಯನ್ನು ಚೀನಾದ ಪತ್ರಿಕೆ ಗ್ಲೋಬಲ್ ಟೈಮ್ಸ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದೆ. ಇದು Read more…

ಮಗುವನ್ನು ನಗಿಸುವುದು ಹೇಗೆ….?

ಮಕ್ಕಳು ಹುಟ್ಟಿದ ಕೆಲವೇ ದಿನಗಳಲ್ಲಿ ಮೊಗದ ಮೇಲೆ ನಗು ಮೂಡಿಸಿಕೊಂಡು ಹೆತ್ತವರನ್ನು ಖುಷಿ ಪಡಿಸುತ್ತವೆ. ಅದರೆ ಅದು ಪ್ರಯತ್ನಪೂರ್ವಕವಾಗಿ ನಗುವ ನಗುವಲ್ಲ. ತನ್ನ ಪರಿಚಿತರನ್ನು ಕಂಡು ಸಂತಸ ವ್ಯಕ್ತಪಡಿಸುವಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...