alex Certify Latest News | Kannada Dunia | Kannada News | Karnataka News | India News - Part 1437
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಇಂದು ದೆಹಲಿಯಲ್ಲಿ `ಕಾವೇರಿ ನೀರು ನಿಯಂತ್ರಣ ಸಮಿತಿ’ ಮಹತ್ವದ ಸಭೆ

ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಸಂಬಂಧ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಡೆಯಲಿದೆ. ದೆಹಲಿಯಲ್ಲಿ ಕಾವೇರಿ Read more…

ಶಕ್ತಿ ಯೋಜನೆಯಿಂದ ನಷ್ಟ: 30 ರಿಂದ ಖಾಸಗಿ ಬಸ್, ಆಟೋ, ಕ್ಯಾಬ್ ಸಾರಿಗೆ ಬಂದ್…?

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಾದ ನಂತರ ಖಾಸಗಿ ಸಾರಿಗೆಗೆ ನಷ್ಟವಾಗಿದ್ದು, ಸಮಸ್ಯೆ ಬಗೆಹರಿಸಲು ಮೂರು ದಿನಗಳ ಗಡುವು ನೀಡಲಾಗಿದೆ. ಸಮಸ್ಯೆ ಬಗೆಹರಿಸದಿದ್ದರೆ ರಾಜ್ಯವ್ಯಾಪಿ ಖಾಸಗಿ Read more…

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : `ಚಿನ್ನ’ ಗೆದ್ದು ಮತ್ತೆ ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ|Neeraj Chopra

ಬುಡಾಪೆಸ್ಟ್: ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದಾಖಲೆ ನಿರ್ಮಿಸಿದ್ದಾರೆ. ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು ಮತ್ತು ಚಿನ್ನದ Read more…

‘ಪೇರಳೆ’ ಎಲೆಯಿಂದಲೂ ಇದೆ ಹಲವು ಪ್ರಯೋಜನ

ಪೇರಳೆ ಸೇವನೆಯಿಂದ ನಮ್ಮ ದೇಹದ ಹಲವು ಸಮಸ್ಯೆಗಳನ್ನು ದೂರ ಮಾಡಬಹುದು ಎಂಬುದು ನಿಮಗೆಲ್ಲಾ ತಿಳಿದೇ ಇದೆ. ಅದೇ ರೀತಿ ಪೇರಳೆಯ ಎಲೆ ಹಾಗೂ ಚಿಗುರಿನಿಂದಲೂ ಹಲವು ಪ್ರಯೋಜನಗಳನ್ನು ಪಡೆಯಬಹುದು. Read more…

ಸರ್ಕಾರಿ ಶಾಲೆಗಳಲ್ಲಿ `LKG, UKG’ ಆರಂಭಕ್ಕೆ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಮುಂದಿನ ದಿನಗಳಲ್ಲಿ ಸರ್ಕಾರ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಮುಂದಿನ ತಿಂಗಳು `ಆಶಾಕಿರಣ ಯೋಜನೆ’ ಜಾರಿ

ಹುಬ್ಬಳ್ಳಿ : ರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ, ಮುಂದಿನ ತಿಂಗಳು ಗ್ರಾಮೀಣ ಜನರಿಗೆ ಕಣ್ಣಿನ ತಪಾಸಣೆ, ಪೊರೆಗೆ ಚಿಕಿತ್ಸೆ ಸೇರಿದಂತೆ ವಿವಿಧ ಚಿಕಿತ್ಸೆ ನೀಡುವ ಆಶಾಕಿರಣ ಯೋಜನೆಯನ್ನು Read more…

ಮೈಕ್ರೋವೇವ್ ಒವನ್ ಬಳಸುವ ಕುರಿತ ಒಂದಷ್ಟು ಮಾಹಿತಿ ಇಲ್ಲಿದೆ

ಮೈಕ್ರೋವೇವ್ ನಿತ್ಯ ಬಳಸುವವರು, ಫ್ರಿಜ್ ನಲ್ಲಿಟ್ಟ ವಸ್ತುಗಳನ್ನು ಬಿಸಿ ಮಾಡಲು ಮಾತ್ರ ಬಳಸುತ್ತಾರೆ. ತಿಂಡಿ ಅಥವಾ ನೀರನ್ನು ಬಿಸಿ ಮಾಡಲು ಮಾತ್ರ ಬಳಕೆಯಾಗುವ ಇದನ್ನು ಇತರ ಯಾವ ಸಂದರ್ಭಗಳಲ್ಲಿ Read more…

ಈ ರಾಶಿಯವರಿಗೆ ಇಂದು ವ್ಯವಹಾರದಲ್ಲಿ ಲಾಭವಾಗಲಿದೆ

ಮೇಷ ರಾಶಿ ಇಂದು ನಿಮಗೆ ಮಿಶ್ರಫಲವಿದೆ. ಕುಟುಂಬದವರೊಂದಿಗೆ ಮಹತ್ವದ ವಿಷಯ ಚರ್ಚಿಸಲಿದ್ದೀರಿ. ಮನೆಯ ಅಲಂಕಾರವನ್ನು ಬದಲಾಯಿಸುವ ಇಚ್ಛೆಯಾಗಲಿದೆ. ವೃಷಭ ರಾಶಿ ಹೊಸ ಕಾರ್ಯವನ್ನು ಕೈಗೊಳ್ಳಲು ಪ್ರೇರಣೆ ಸಿಗಲಿದೆ. ಶುಭಾರಂಭ Read more…

ಶ್ರಾವಣ ಮಾಸದ ʼಸೋಮವಾರʼ ತಪ್ಪದೆ ಮಾಡಿ ಈ ವ್ರತ

ಶ್ರಾವಣ ಮಾಸ ಶುರುವಾಗಿದೆ. ಶ್ರಾವಣ ಮಾಸದಲ್ಲಿ ಶಿವನ ಪೂಜೆ ಶ್ರೇಷ್ಠ. ಶ್ರಾವಣ ಮಾಸದಲ್ಲಿ ಈಶ್ವರನ ಪೂಜೆ ಮಾಡುವುದರಿಂದ ಜಾತಕದಲ್ಲಿರುವ ಎಲ್ಲ ಸಮಸ್ಯೆ ದೂರವಾಗುತ್ತದೆ ಎಂಬ ನಂಬಿಕೆ ಭಕ್ತರದ್ದು. ಶ್ರಾವಣ Read more…

ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ಹೇಳದ ಕಾರಣಕ್ಕೆ ಪೋಷಕರಿಂದಲೇ ಗರ್ಭಿಣಿ ಕೊಲೆ

ಮುಜಫರ್‌ನಗರ: ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ಹೇಳಲು ಉತ್ತರ ಪ್ರದೇಶದ ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಎಂಟು ತಿಂಗಳ ಗರ್ಭಿಣಿಯನ್ನು ಆಕೆಯ ಪೋಷಕರು ಕತ್ತು ಹಿಸುಕಿ ಕೊಂದಿದ್ದಾರೆ ಎಂದು Read more…

ಅಕ್ರಮವಾಗಿ ಸಾಗಿಸುತ್ತಿದ್ದ 4.8 ಕೋಟಿ ರೂ. ಮೌಲ್ಯದ ಬರ್ಮಾ ಅಡಿಕೆ ವಶಕ್ಕೆ, ಮೂವರು ಅರೆಸ್ಟ್

ಗುವಾಹಟಿ: ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ 4.8 ಕೋಟಿ ರೂ. ಮೌಲ್ಯದ ಬರ್ಮಾ ಅಡಿಕೆ ವಶಪಡಿಸಿಕೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ 4.84 ಕೋಟಿ ರೂಪಾಯಿ ಮೌಲ್ಯದ ಭಾರೀ ಪ್ರಮಾಣದ ಬರ್ಮಾ Read more…

ಚಂದ್ರನ ನೆಲ ಕೊರೆದು ತಾಪಮಾನ ವರದಿ ಕಳಿಸಿದ ಪ್ರಜ್ಞಾನ್ ರೋವರ್

ಬೆಂಗಳೂರು: ಚಂದ್ರಯಾನ 3 ಮತ್ತೊಂದು ಬಿಗ್ ಅಪ್ ಡೇಟ್ ಇಲ್ಲಿದೆ. ಚಂದ್ರನ ತಾಪಮಾನ ಪರೀಕ್ಷಾ ವರದಿಯನ್ನು ರೋವರ್ ಕಳುಹಿಸಿದೆ. 50 ಡಿಗ್ರಿ ಸೆಲ್ಸಿಯಸ್ ನಿಂದ – 10 ಡಿಗ್ರಿ Read more…

ಮತ್ತೊಂದು ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ಹುಡುಗನ ಪ್ರೀತಿಸಿದ ಪುತ್ರಿಯನ್ನೇ ಕೊಂದು ಅಂತ್ಯಸಂಸ್ಕಾರ ಮಾಡಿದ ತಂದೆ

ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆ ಮಾಡಲಾಗಿದೆ. ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ. ತೊಟ್ಲಿ ಗ್ರಾಮದಲ್ಲಿ ಆಗಸ್ಟ್ 25ರಂದು ಘಟನೆ ನಡೆದಿದೆ. Read more…

BIG NEWS: ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕೈ ಕಾರ್ಯಕರ್ತರ ಭಾರಿ ವಿರೋಧ

ಕಾರವಾರ: ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮರಳಿ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ Read more…

ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳ ವಿಲೀನ

ಶಿವಮೊಗ್ಗ: ಮಕ್ಕಳ ಸಂಖ್ಯೆ ತೀರಾ ಕಡಿಮೆಯಾಗಿರುವ ಶಾಲೆಗಳನ್ನು ವಿಲೀನಗೊಳಿಸುವ ಬಗ್ಗೆ ಶಾಸಕರು ಸಲಹೆ ನೀಡಿದ್ದು, ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ Read more…

ಧರ್ಮಸ್ಥಳದಲ್ಲಿ ಭಕ್ತರ ಲಕ್ಷಾಂತರ ಮೌಲ್ಯದ ಹಣ, ಚಿನ್ನಾಭರಣ ಕಳವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಲಾಗಿದೆ. ಆಗಸ್ಟ್ 26ರಂದು ಘಟನೆ ನಡೆದಿದೆ. Read more…

BIG NEWS: ಚಂದ್ರಯಾನ-3 ಬಿಗ್ ಅಪ್ ಡೇಟ್; ಜಗತ್ತಿನ ಇತಿಹಾಸದಲ್ಲಿಯೇ ಭಾರತದ ಮತ್ತೊಂದು ಮಹತ್ವದ ಹೆಜ್ಜೆ

ಬೆಂಗಳೂರು: ಚಂದ್ರಯಾನ-3 ಯಶಸ್ಸಿನ ಮತ್ತೊಂದು ದೊಡ್ಡ ಅಪ್ ಡೇಟ್ ಲಭ್ಯವಾಗಿದ್ದು, ಜಗತ್ತಿನ ಇತಿಹಾಸದಲ್ಲಿಯೇ ಭಾರತ ಮಹತ್ವದ ಹೆಜ್ಜೆ ಇಟ್ಟಿದೆ. ಚಂದ್ರನಲ್ಲಿ ತಾಪಮಾನ ಪರೀಕ್ಷೆ ವರದಿಯನ್ನು ಪ್ರಜ್ಞಾನ್ ರೋವತ್ ಕಳುಹಿಸಿದೆ. Read more…

BREAKING: ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಚಾಮುಂಡಿ ಬಡಾವಣೆಯಲ್ಲಿ ನಡೆದಿದೆ. ಮಹದೇವಸ್ವಾಮಿ, ಪತ್ನಿ ಅನಿತಾ ಹಾಗೂ ಇಬ್ಬರು ಮಕ್ಕಳು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ. ಮಹದೇವಸ್ವಾಮಿ Read more…

BIG NEWS: ನನ್ನ ರೇಣುಕಾಚಾರ್ಯ ಭೇಟಿಗೆ ರಾಜಕೀಯ ಅರ್ಥ ಬೇಡ; ಟೀ ಕುಡಿಸಿ ಕಳಿಸಿದ್ದೇನೆ ಎಂದ ಸಚಿವ ಮಲ್ಲಿಕಾರ್ಜುನ

ದಾವಣಗೆ: ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ಸೇರಲ್ಲ, ಬರಿ ಸೌಹಾರ್ದಯುತ ಭೇಟಿ ಅಷ್ಟೇ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ. ಎಂ.ಪಿ.ರೇಣುಕಾಚಾರ್ಯ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ Read more…

BIG NEWS: ಕೋವಿಡ್ ಹಗರಣ; ಬಿಜೆಪಿ ವಿರೋಧಿ ನಿವೃತ್ತ ನ್ಯಾಯಮೂರ್ತಿ ಆಯೋಗದಿಂದ ತನಿಖೆಗೆ ಆದೇಶ; ದಿನಬೆಳಗಾದರೆ ನಮ್ಮನ್ನು ಬೈಯ್ಯುವುದೇ ಅವರ ಕೆಲಸ; ಪ್ರಹ್ಲಾದ್ ಜೋಶಿ ಕಿಡಿ

  ಹುಬ್ಬಳ್ಳಿ: ಕೋವಿಡ್ ಔಷಧಿ, ಉಪಕರಣಗಳ ಖರೀದಿಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ Read more…

ಸರ್ಕಾರಿ ಕಚೇರಿಯನ್ನೇ ಬಾರ್ ಮಾಡಿಕೊಂಡ ನೌಕರ: ಕರ್ತವ್ಯದ ವೇಳೆಯಲ್ಲೇ ಮದ್ಯ ಸೇವನೆ

ಲಖ್ನೋ: ಸರ್ಕಾರಿ ನೌಕರನೊಬ್ಬ ಕರ್ತವ್ಯದ ವೇಳೆ ಕಚೇರಿಯಲ್ಲಿ ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅವರನ್ನು ಸ್ಥಳೀಯ ಸುದ್ದಿ ಮಾಧ್ಯಮವು ಕಪೂರ್ ಸಿಂಗ್ ಎಂದು ಗುರುತಿಸಿದೆ. ಆತ Read more…

ಕಟ್ಟು ಮಸ್ತಾದ ದೇಹ ಪ್ರದರ್ಶಿಸಿ ಫ್ಯಾನ್ಸ್ ಗೆ ಸಿಹಿ ಸುದ್ದಿ ಕೊಟ್ಟ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿ ಕಟ್ಟುಮಸ್ತಾದ ದೇಹ ಪ್ರದರ್ಶಿಸಿದ್ದ ಸುದೀಪ್ ಹೊಸ ಚಿತ್ರ ‘K 46’ ಚಿತ್ರದಲ್ಲಿಯೂ ಕಟ್ಟು ಮಸ್ತಾಗಿ Read more…

`Whats app’ ಬಳಕೆದಾರರೇ ಎಚ್ಚರ…! ಮೆಸೇಜ್ ನಲ್ಲಿ ಬರುವ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ

ನವದೆಹಲಿ : ಸೈಬರ್ ಅಪರಾಧಿಗಳು ಕಾಲಕಾಲಕ್ಕೆ ತಮ್ಮ ಮಾರ್ಗಗಳನ್ನು ಬದಲಾಯಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ, ನಕಲಿ ಫೇಸ್ಬುಕ್ ಖಾತೆಗಳನ್ನು ರಚಿಸುವುದು ಮತ್ತು ಸ್ನೇಹಿತರ ಪಟ್ಟಿಯಲ್ಲಿರುವವರಿಂದ ಹಣವನ್ನು ಕೇಳುವುದು, ವಿದ್ಯುತ್ ಬಿಲ್ Read more…

`ಚಂದ್ರಯಾನ ನವ ಭಾರತದ ಸಂಕೇತ’, ಜಿ 20 ಶೃಂಗಸಭೆಗೆ ದೇಶ ಸಂಪೂರ್ಣ ಸಿದ್ಧವಾಗಿದೆ : ಪ್ರಧಾನಿ ಮೋದಿ|PM Modi

ನವದೆಹಲಿ: ಸೆಪ್ಟೆಂಬರ್ 8-10 ರಂದು ದೆಹಲಿಯಲ್ಲಿ ನಡೆಯಲಿರುವ ಜಿ 20 ನಾಯಕರ ಶೃಂಗಸಭೆಗೆ ದೇಶವು ಈಗ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಿಷನ್ ಚಂದ್ರಯಾನವನ್ನು Read more…

ಲೈಂಗಿಕ ಕಿರುಕುಳ ಪ್ರಕರಣ ಹಿಂಪಡೆಯಲು ನಿರಾಕರಿಸಿದ ಮಹಿಳೆ: ಸಹೋದರನ ಕೊಂದು, ತಾಯಿಯನ್ನು ವಿವಸ್ತ್ರಗೊಳಿಸಿದ ದುಷ್ಕರ್ಮಿಗಳು

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಗುರುವಾರ ದಲಿತ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ಹಿಂಪಡೆಯಲು ಸಂತ್ರಸ್ತನ ಸಹೋದರಿ ನಿರಾಕರಿಸಿದ್ದರಿಂದ Read more…

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ `100 ದಿನ’ದ ಸಂಭ್ರಮ : `ಶತದಿನ’ ಸಾಧನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಆಗಸ್ಟ್ 27 ರ ಇಂದಿಗೆ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ 100 ದಿನಗಳ ಸರ್ಕಾರದ ಸಾಧನೆ ಕುರಿತು Read more…

ಆಶ್ರಯ ಸಮಿತಿ ಅಧ್ಯಕ್ಷರಾಗಿ ಯತೀಂದ್ರ ಸಿದ್ದರಾಮಯ್ಯ ನೇಮಕ

ಮೈಸೂರು: ಆಶ್ರಯ ಸಮಿತಿ ಅಧ್ಯಕ್ಷರಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಆಶ್ರಯ Read more…

BIGG NEWS : `ನಕಲಿ ಸುದ್ದಿ’ ತಡೆಗೆ ಗೃಹ ಇಲಾಖೆಯಿಂದ ಕಾನೂನು ಜಾರಿ : ಡಿಸಿಎಂ ಡಿಕೆಶಿ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ನಕಲಿ ಸುದ್ದಿ ತಡೆಗೆ ಗೃಹ ಇಲಾಖೆಯಿಂದ ಕಾನೂನು ಜಾರಿ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಕಲಿ Read more…

BIG NEWS: ಚಂದ್ರಯಾನ-3 ಯಶಸ್ಸು: ಕಾಂಗ್ರೆಸ್- ಬಿಜೆಪಿ ಕ್ರೆಡಿಟ್ ವಾರ್; ಗೆಲುವಿಗೆ ಹಲವು ಅಪ್ಪಂದಿರು; ಸೋಲಿಗೆ ಒಂದೇ ತಂದೆ ಎಂದ ಗೃಹ ಸಚಿವ

ಹಾಸನ: ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಕ್ರೆಡಿಟ್ ವಾರ್ ಆರಂಭವಾಗಿದೆ. ಚಂದ್ರಯಾನ ಕ್ರೆಡಿಟ್ ವಾರ್ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಚಂದ್ರಯಾನ Read more…

BANK JOBS : 8,000 ಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್!

ನವದೆಹಲಿ : ಬ್ಯಾಂಕ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ, ದೇಶಾದ್ಯಂತ 8000 ಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 28 ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...