alex Certify Latest News | Kannada Dunia | Kannada News | Karnataka News | India News - Part 144
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸರ್ಕಾರದಿಂದ ಆಡಳಿತಕ್ಕೆ ಮತ್ತೆ ಸರ್ಜರಿ: 18 ತಹಶೀಲ್ದಾರ್ ಗಳ ವರ್ಗಾವಣೆ

ಬೆಂಗಳೂರು: ಕಂದಾಯ ಇಲಾಖೆಯ ಸ್ಥಳ ನಿರೀಕ್ಷಣೆಯಲ್ಲಿರುವ ಹಾಗೂ ಸ್ಥಳ ನಿರೀಕ್ಷಣೆಗೆ ಬರಲಿರುವ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಮಾಹಿತಿ

ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆ. 13 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ನಗರದ ಹಳೆ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ Read more…

200ಕ್ಕೂ ಅಧಿಕ ಜನ ಸಾವನ್ನಪ್ಪಿದ ಭೂಕುಸಿತ ದುರಂತ ಸ್ಥಳ ವಯನಾಡ್ ನಲ್ಲಿ ನಾಳೆ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಕೇರಳದ ವಯನಾಡ್ ಜಿಲ್ಲೆಗೆ ಭೇಟಿ ನೀಡಲಿದ್ದು, ಅಲ್ಲಿನ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ. ಜುಲೈ 30 Read more…

ನಾಗರ ಪಂಚಮಿ ದಿನವೇ ಘೋರ ದುರಂತ: ಹಾವು ಕಚ್ಚಿ ಬಾಣಂತಿ ಸಾವು

ಶಿವಮೊಗ್ಗ: ನಾಗರ ಪಂಚಮಿ ಹಬ್ಬದ ದಿನವೇ ಹಾವು ಕಚ್ಚಿ ಬಾಣಂತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. 22 ವರ್ಷದ ರಂಜಿತಾ ಮೃತಪಟ್ಟವರು. Read more…

ದೇಶದ ಸ್ಟಾರ್ಟ್‌ ಅಪ್ ಗಳ ರಾಜಧಾನಿ ಬೆಂಗಳೂರಿನಲ್ಲಿ ಜಪಾನ್, ದ. ಕೊರಿಯಾ ಮಾದರಿ ‘ಸ್ಟಾರ್ಟ್‌ ಅಪ್‌ ಪಾರ್ಕ್’ ಸ್ಥಾಪನೆ

ಬೆಂಗಳೂರು: ದೇಶದ ಸ್ಟಾರ್ಟ್‌ ಅಪ್‌ಗಳ ರಾಜಧಾನಿ ಖ್ಯಾತಿಯ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಟಾರ್ಟ್‌ ಅಪ್‌ ಪಾರ್ಕ್‌ ಸ್ಥಾಪಿಸಲಾಗುವುದು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ಸ್ಟಾರ್ಟ್‌ ಅಪ್‌ ಪಾರ್ಕ್‌ ಅನ್ನು Read more…

BREAKING: 17 ತಿಂಗಳ ನಂತರ ತಿಹಾರ್ ಜೈಲಿಂದ ಹೊರ ಬಂದ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಅದ್ಧೂರಿ ಸ್ವಾಗತ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾದ 17 ತಿಂಗಳ ನಂತರ ಮನೀಶ್ ಸಿಸೋಡಿಯಾ ಜಾಮೀನಿನ ಮೇಲೆ ಹೊರಬಂದಿದ್ದಾರೆ. 17 ತಿಂಗಳ ಸೆರೆವಾಸದ ನಂತರ ತಿಹಾರ್ ಜೈಲಿನಿಂದ ಹೊರ Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ಹೆಚ್ಚಾಗಲಿದೆ ಇಎಂಐ ಹೊರೆ: ಬಡ್ಡಿ ದರ ಹೆಚ್ಚಿಸಿದ ಬರೋಡಾ ಬ್ಯಾಂಕ್

ಬ್ಯಾಂಕ್ ಆಫ್ ಬರೋಡಾ ಸಾಲದ ದರವನ್ನು 5 ಬಿಪಿಎಸ್ ಹೆಚ್ಚಿಸಿದೆ. ಆಗಸ್ಟ್ 12, 2024 ರಿಂದ ಜಾರಿಗೆ ಬರುವಂತೆ, 3-ತಿಂಗಳು, 6-ತಿಂಗಳು ಮತ್ತು 1-ವರ್ಷದ ಅಧಿಕಾರಾವಧಿಯಲ್ಲಿ 5 ಬೇಸಿಸ್ Read more…

ಅಬ್ಬಾ…! ಭಾರತದ ಜಿಡಿಪಿಯ ಶೇ. 10ರಷ್ಟಿದೆ ಅಂಬಾನಿ ಕುಟುಂಬದ ಸಂಪತ್ತು

ಅಂಬಾನಿ ಕುಟುಂಬದ ಸಂಪತ್ತು ಭಾರತದ ಜಿಡಿಪಿಯ ಶೇ. 10 ರಷ್ಟು ಇದೆ ಎಂದು ಬಾರ್ಕ್ಲೇಸ್-ಹುರುನ್ ಇಂಡಿಯಾ ವರದಿ ತಿಳಿಸಿದೆ. ಬಾರ್ಕ್ಲೇಸ್-ಹುರುನ್ ಇಂಡಿಯಾ ವರದಿಯ ಕುಟುಂಬ ವ್ಯವಹಾರಗಳ ಪಟ್ಟಿಯಲ್ಲಿ ಅಂಬಾನಿ Read more…

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ಮುಂದಿನ ಆದೇಶದವರೆಗೆ ಟೆಲ್ ಅವಿವ್ ಗೆ ಎಲ್ಲಾ ವಿಮಾನ ಸ್ಥಗಿತಗೊಳಿಸಿದ ಏರ್ ಇಂಡಿಯಾ

ನವದೆಹಲಿ: ಮಧ್ಯಪ್ರಾಚ್ಯದ ಭಾಗಗಳಲ್ಲಿ ಉದ್ವಿಗ್ನತೆ ಹೆಚ್ಚಿದ ಹಿನ್ನಲೆಯಲ್ಲಿ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ತಕ್ಷಣವೇ ಸ್ಥಗಿತಗೊಳಿಸುವುದಾಗಿ ಏರ್ ಇಂಡಿಯಾ ಶುಕ್ರವಾರ ಘೋಷಿಸಿದೆ. ವಿಮಾನಯಾನ ಸಂಸ್ಥೆಯು Read more…

ಆಗಸ್ಟ್ 15 ರಿಂದ ಎಲ್ಲಾ ಶಾಲೆಗಳಲ್ಲಿ ‘ಗುಡ್ ಮಾರ್ನಿಂಗ್’ ಬದಲಿಗೆ ‘ಜೈ ಹಿಂದ್’: ಸುತ್ತೋಲೆ ಹೊರಡಿಸಿದ ಹರಿಯಾಣ ಸರ್ಕಾರ

ಚಂಡೀಗಡ: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಿಂದ ಎಲ್ಲಾ ಶಾಲೆಗಳಲ್ಲಿ ಗುಡ್ ಮಾರ್ನಿಂಗ್(‘ಶುಭೋದಯ’) ಪದವನ್ನು ‘ಜೈ ಹಿಂದ್’ ಎಂದು ಬದಲಿಸಲು ನಿರ್ಧರಿಸಲಾಗಿದೆ. ಹರಿಯಾಣ ಸರ್ಕಾರ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ. Read more…

VIRAL VIDEO : ಸಾರ್ವಜನಿಕ ಸ್ಥಳದಲ್ಲೇ ‘ಕಿಸ್’ ಮಾಡಿದ ಜೋಡಿ ; ನೆಟ್ಟಿಗರಿಂದ ತರಾಟೆ..!

ಸಾರ್ವಜನಿಕ ಸ್ಥಳದಲ್ಲಿ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಯುವಕ ಕಿಸ್ ಮಾಡಿದ ವಿಡಿಯೋ ನೆಟ್ಟಿಗರ ಕಣ್ಣು ಕೆಂಪಗಾಗಿಸಿದೆ. ಮನೋಜ್ ಶರ್ಮಾ ಲಕ್ನೋ ಯುಪಿ ಎಂಬ ಖಾತೆಯಿಂದ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಆಗಸ್ಟ್ 10 ರ  ಶನಿವಾರ  ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರು ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ Read more…

PM Vishwakarma Scheme : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂ ಸಾಲ ಸೌಲಭ್ಯ, ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆ ಬೇಕು..?

ಕೇಂದ್ರ ಸರ್ಕಾರವು ಸಾಮಾನ್ಯ ಜನರಿಗೆ ಸಹಾಯ ಮಾಡಲು ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಪ್ರಾರಂಭಿಸಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಈಗ ನಾವು ಅಂತಹ ಯೋಜನೆಯ ಬಗ್ಗೆ ನಿಮಗೆ ಹೇಳಲಿದ್ದೇವೆ. Read more…

BIG NEWS : ‘KPSC’ ಯಿಂದ 384 ‘KAS’ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕೆಪಿಎಸ್ ಸಿ ( ಕರ್ನಾಟಕ ಲೋಕಸೇವಾ ಆಯೋಗ) ಯಿಂದ 384 ಕೆಎಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದೆ. ಪರೀಕ್ಷಾ ದಿನಾಂಕ: 27-08-2024 (ಮಂಗಳವಾರ) ಬೆಳಿಗ್ಗೆ Read more…

ಹೊರಗುತ್ತಿಗೆ ನೌಕರರಿಗೂ ಮಾತೃತ್ವದ ರಜೆ: ಹೈಕೋರ್ಟ್ ಪೀಠ ಮಹತ್ವದ ಆದೇಶ

ಧಾರವಾಡ: ಹೊರಗುತ್ತಿಗೆ ನೌಕರರಿಗೂ ಮಾತೃತ್ವದ ರಜೆ, ಹೆರಿಗೆ ರಜೆ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ನ ಧಾರವಾಡ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ. ಎಂ.ಜಿ.ಎಸ್ ಕಮಾಲ್ ಅವರಿದ್ದ ಹೈಕೋರ್ಟ್ Read more…

BIG NEWS : ಬೆಂಗಳೂರಿನ ಆಸ್ತಿ ಮಾಲೀಕರ ಗಮನಕ್ಕೆ ; ‘OTS’ ಯೋಜನೆ ಸೆ. 30 ರವರೆಗೆ ವಿಸ್ತರಣೆ.!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರು ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆಯನ್ನು ದಂಡ ಹಾಗೂ ಬಡ್ಡಿ ಇಲ್ಲದೆ ಪಾವತಿಸುವ ಒಂದು ಬಾರಿ ಪರಿಹಾರ (ಒಟಿಎಸ್) ಯೋಜನೆಯನ್ನು ಸೆಪ್ಟೆಂಬರ್ Read more…

ವೈದ್ಯಕೀಯ, ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 3 ಕ್ಲಿನಿಕ್ಗಳಲ್ಲಿ ಖಾಲಿಯಿರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

2024-25ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,2ಬಿ,3ಬಿ ಮತ್ತು ಪ.ಜಾ/ಪ.ವರ್ಗಕ್ಕೆ Read more…

BIG NEWS : ಆ.27 ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು |Govt Employee

ಬೆಂಗಳೂರು : ಆ.27 ರಂದು ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ ಹೊರಡಿಸಿದೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ Read more…

ಆ.11 ರಂದು ರಾಜ್ಯಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅಭಿನಂದನಾ ಸಮಾರಂಭ.!

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭವು ಆಗಸ್ಟ್, 11 ರಂದು ಬೆಳಗ್ಗೆ 10.30 Read more…

ಬಿಜೆಪಿ-ಜೆಡಿಎಸ್ ನವರು ಎಷ್ಟೇ ಪಾದಯಾತ್ರೆ ಮಾಡಿದ್ರೂ ನಾನು ಜಗ್ಗಲ್ಲ; ಜನರ ಆಶಿರ್ವಾದವಿರುವವರೆಗೂ ನನ್ನನ್ನು ಯಾರೂ ಟಚ್ ಮಾಡಲು ಸಾಧ್ಯವಿಲ್ಲ; ವಿಪಕ್ಷಗಳಿಗೆ ಸಿಎಂ ತಿರುಗೇಟು

ಮೈಸೂರು: ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಕಿಡಿಕಾರಿರುವ ಸಿದ್ದರಾಮಯ್ಯ, ಎಷ್ಟೇ ಪಾದಯಾತ್ರೆ ಮಾಡಿದರೂ ಜಗ್ಗಲ್ಲ ಎಂದು ತಿರುಗೇಟು ನೀಡಿದ್ದಾರೆ. ಮೈಸೂರಿನ Read more…

BREAKING : ‘NEET-PG’ ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್ ನಕಾರ, ಆ.11 ರಂದೇ ‘ಎಕ್ಸಾಂ’ ಫಿಕ್ಸ್..!

‘ನವದೆಹಲಿ:  ಭಾನುವಾರ ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, “ನಾವು ಹೊಸ ಶಿಕ್ಷಣ ನೀತಿಯನ್ನು ರೂಪಿಸಲು ಸಾಧ್ಯವಿಲ್ಲ, Read more…

ಪೊರಕೆ ಹಿಡಿದು ಮನೆ ಕ್ಲೀನ್ ಮಾಡುವ ಮುನ್ನ ನೆನಪಿರಲಿ ಈ ಅಂಶ

ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಮಹತ್ವದ ಸ್ಥಾನವಿದೆ.  ವಾಸ್ತು ಮನೆಯಲ್ಲಿ ಬಹಳ ಮುಖ್ಯ. ವಾಸ್ತು ಶಾಸ್ತ್ರ ಎಂದಾಗ ಇಲ್ಲಿ ಪೊರಕೆ ಕೂಡ ಮಹತ್ವದ ಸ್ಥಾನ ಪಡೆಯುತ್ತದೆ. ಮನೆ ಕ್ಲೀನ್‌ Read more…

30 ದಿನಗಳ ವ್ಯಾಲಿಡಿಟಿ ಜೊತೆ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ಫ್ಲಾನ್ ನಲ್ಲಿ ನೀಡ್ತಿವೆ ಈ ಸೌಲಭ್ಯ

ಟೆಲಿಕಾಂ ಕಂಪನಿಗಳು ಮೊಬೈಲ್ ದರಗಳಲ್ಲಿ ಪರಿಷ್ಕರಣೆ ಮಾಡಿದೆ.  ಪ್ರಿಪೇಯ್ಡ್ ರೀಚಾರ್ಜ್‌ನ ಬೆಲೆಗಳನ್ನು ಸ್ವಲ್ಪ ಹೆಚ್ಚಿಸಿವೆ. ಏರ್‌ಟೆಲ್, ಜಿಯೋ ಮತ್ತು ಸರ್ಕಾರಿ ಸ್ವಾಮ್ಯದ ಬಿಎಸ್‌ ಎನ್‌ ಎಲ್‌ 30 ದಿನಗಳ Read more…

ಉದ್ಯೋಗ ವಾರ್ತೆ : 1 ಲಕ್ಷ ಸಂಬಳದ ಸರ್ಕಾರಿ ಉದ್ಯೋಗಗಳು, ಈ ಕೂಡಲೇ ಅರ್ಜಿ ಸಲ್ಲಿಸಿ..!

ಸರ್ಕಾರಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ? ಸರ್ಕಾರಿ ಉದ್ಯೋಗ ಪಡೆಯುವುದು ನಿಮ್ಮ ಗುರಿಯೇ? ಕೇಂದ್ರ ಸರ್ಕಾರಿ ಸಂಸ್ಥೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಉದ್ಯೋಗಗಳಿಗೆ ಆಯ್ಕೆಯಾದರೆ, ಒಬ್ಬರು Read more…

ಮೆಟ್ರೋ ಸ್ಟೇಷನ್ ಕೆಳಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ : ಶಾಕಿಂಗ್ ವಿಡಿಯೋ ವೈರಲ್

ಪಶ್ಚಿಮ ದೆಹಲಿಯ ಮಹಾರಾಜ ಸೂರಜ್ಮಲ್ ಮೆಟ್ರೋ ನಿಲ್ದಾಣದ  ಎತ್ತರದ ಪ್ಲಾಟ್‌ಫಾರ್ಮ್‌ನಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು 49 ವರ್ಷದ ರೋಹಿಣಿ ಸೆಕ್ಟರ್ -7ರ ನಿವಾಸಿ ಎಂದು ಗುರುತಿಸಲಾಗಿದೆ. Read more…

ಮನಸ್ಸು ʼರಿಲ್ಯಾಕ್ಸ್ʼ ಆಗ್ಬೇಕಾ ? ಈ ಆನೆಮರಿ ವಿಡಿಯೋ ನೋಡಿ

ಸಾಮಾಜಿಕ ಜಾಲತಾಣದಲ್ಲಿ ಮುದ್ದು ಆನೆ ಮರಿಯ ವಿಡಿಯೋ ಒಂದು ವೈರಲ್‌ ಆಗಿದೆ. ದಕ್ಷಿಣ ಆಫ್ರಿಕಾದ ಪ್ರವಾಸಿಗರ ಗುಂಪೊಂದು ವನ್ಯಜೀವಿ ಸಫಾರಿಗೆ ಹೋಗಿತ್ತು. ಈ ಸಮಯದಲ್ಲಿ ದಾರಿ ಮಧ್ಯೆ ಆನೆ Read more…

ಹೇ..ಅಶೋಕ..ಹೇ..ವಿಜಯೇಂದ್ರ..ನಿಮಗೆ ‘CM ಸಿದ್ದರಾಮಯ್ಯ’ ರಾಜೀನಾಮೆ ಬೇಕೇ? : ಡಿಸಿಎಂ ಡಿಕೆಶಿ ವಾಗ್ಧಾಳಿ

ಬೆಂಗಳೂರು : ಹೇ..ಅಶೋಕ..ಹೇ..ವಿಜಯೇಂದ್ರ..! ನಿಮಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬೇಕೇ? ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ಧಾಳಿ ನಡೆಸಿದರು.ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಬೃಹತ್ ಜನಾಂದೋಲನ Read more…

Viral Video: ಎಚ್ಚರ…..! ಹೀಗೆಲ್ಲ ನಡೆಯುತ್ತೆ ಆನ್ಲೈನ್ ವಂಚನೆ

ಆನ್ಲೈನ್‌ ವಂಚನೆ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿವೆ. ಬ್ಯಾಂಕ್‌, ಕಂಪನಿ ಹೆಸರಿನಲ್ಲಿ ಕರೆ ಮಾಡಿ, ಒಟಿಪಿ ಕೇಳಿ ಹಣ ದೋಚುವ ಪ್ರಕರಣ ನಿತ್ಯ ವರದಿಯಾಗ್ತಿದೆ. ಜನರಿಗೆ ಜಾಗೃತಿ ಮೂಡಿಸ್ತಿದ್ದಂತೆ Read more…

ಈ ಬಂಡೆ ಸಿದ್ದರಾಮಯ್ಯ ಜೊತೆಗಿದೆ…. ನನ್ನ ಜೊತೆ 136 ಜನ ಶಾಸಕರಿದ್ದಾರೆ; ದೋಸ್ತಿ ನಾಯಕರ ವಿರುದ್ಧ ಡಿಸಿಎಂ ಗುಡುಗು

ಮೈಸೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ಜನರು ಅಧಿಕಾರಕ್ಕೆ ಬಂದಂತೆ. ನಮ್ಮ ಜನಾಂದೊಲನ ರಾಜ್ಯದ, ಸಂವಿಧಾನದ ರಕ್ಷಣೆಗಾಗಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...