alex Certify Latest News | Kannada Dunia | Kannada News | Karnataka News | India News - Part 1440
ಕನ್ನಡ ದುನಿಯಾ
    Dailyhunt JioNews

Kannada Duniya

ಒತ್ತಡ ದೂರವಿಟ್ಟು ಶಾಂತವಾಗಿ ಊಟ ಮಾಡಿ

ನೀವು ಒತ್ತಡದಲ್ಲಿ ಇದ್ದಾಗ ಹೆಚ್ಚು ಆಹಾರ ಸೇವಿಸುತ್ತೀರಿ, ಇದು ಮತ್ತಷ್ಟು ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂಬುದು ನಿಮಗೆ ಗೊತ್ತೇ? ಹೌದೆನ್ನುತ್ತದೆ ಸಂಶೋಧನೆ. ದಿನನಿತ್ಯದ ಜಂಜಾಟಗಳಲ್ಲಿ ಹಸಿವಾಗುವುದು ಮತ್ತು ಎಷ್ಟು ಹೊಟ್ಟೆಗೆ Read more…

ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ: ಆಕಾಶವಾಣಿ ‘ಮನ್ ಕಿ ಬಾತ್’ನಲ್ಲಿ ವಿಚಾರ ಹಂಚಿಕೊಳ್ಳಲಿರುವ ಪ್ರಧಾನಿ

ನವದೆಹಲಿ: ಇಂದು ಬೆಳಗ್ಗೆ 11 ಗಂಟೆಗೆ ಆಕಾಶವಾಣಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. Read more…

ಇಂದಿನಿಂದ 3 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು : ಆಗಸ್ಟ್ 27 ರ ಇಂದಿನಿಂದ 3 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಸಭೆ, ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಆಗಸ್ಟ್ 28ರಂದು ಮೈಸೂರಿನಲ್ಲಿ Read more…

ಪಬ್ ಗಳ ಮೇಲೆ ದಾಳಿ: ವಿದೇಶಿ ಮಹಿಳೆ ರಕ್ಷಣೆ

ಬೆಂಗಳೂರು: ರಾತ್ರಿ ನಿಗದಿತ ಅವಧಿ ಮೀರಿ ನಡೆಸುತ್ತಿದ್ದ ಪಬ್ ಹಾಗೂ ಹೋಟೆಲ್ ಗಳ ಮೇಲೆ ಕೇಂದ್ರ ವಿಭಾಗ ಪೊಲೀಸರು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನ ಬ್ರಿಗೇಡ್ ರಸ್ತೆ, Read more…

`ನಮ್ಮ ಮೆಟ್ರೊ’ ಪ್ರಯಾಣಿಕರ ಗಮನಕ್ಕೆ : ಇಂದು ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರು: ಕೆ.ಆರ್.ಪುರದಿಂದ ಬೈಯ ಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟ ವರೆಗಿನ ಮೆಟ್ರೋ ಮಾರ್ಗದಲ್ಲಿ ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ ಯಲ್ಲಿ ಆಗಸ್ಟ್ 27 ರ ಇಂದು ನೇರಳೆ ಮಾರ್ಗದಲ್ಲಿ Read more…

ಸಿಎಂ ಸೂಚನೆ ಮೇರೆಗೆ ಬಡ ಮಹಿಳೆಗೆ 24 ಗಂಟೆಯಲ್ಲೇ ವಿದ್ಯುತ್ ಸಂಪರ್ಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸೂಚನೆ ಮೇರೆಗೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬಸಾಪುಟ ಗ್ರಾಮ ದೊಣಮ್ಮ ಅವರ ಮನೆಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಬಡತನದ ಕಾರಣಕ್ಕೆ ದೊಣಮ್ಮ Read more…

ಬಿಜೆಪಿ ಅವಧಿಯ ಕೋವಿಡ್ ಹಗರಣ : ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬಿಜೆಪಿ ಸರ್ಕಾದ ಅವಧಿಯ ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರವು ಎರಡು ಪ್ರತ್ಯೇಕ ಆದೇಶ ಹೊರಡಿಸಿದೆ. ಕೋವಿಡ್ ಸಂದರ್ಭದಲ್ಲಿ ಖರೀದಿ ಅಕ್ರಮ Read more…

ಕುಳಿತುಕೊಂಡು ನೀರು ಕುಡಿಯುವುದರಿಂದ ಇದೆ ಈ ಲಾಭ

ನಮ್ಮ ದೇಹಕ್ಕೆ ನೀರು ಅತ್ಯಗತ್ಯವಾದದ್ದು, ದಿನನಿತ್ಯ 3ರಿಂದ 4ಲೀಟರ್ ಕುಡಿಯಲೇಬೇಕು ಎಂದು ಹೇಳಿರುವುದನ್ನು ನಾವು ಹಲವು ಬಾರಿ ಕೇಳಿದ್ದೇವೆ. ನೀರು ಕಡಿಮೆ ಕುಡಿಯುವುದರಿಂದ ಸಂಧಿವಾತ, ಗಂಟು ಸಮಸ್ಯೆಗಳು ನಿಮ್ಮನ್ನು Read more…

BIGG NEWS : ಇಸ್ರೋ ಸೂರ್ಯಯಾನ `ಆದಿತ್ಯ-ಎಲ್ 1’ ಉಡಾವಣೆಗೆ ಮುಹೂರ್ತ ಫಿಕ್ಸ್

  ನವದೆಹಲಿ : ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋ ಇದೀಗ ಸೂರ್ಯಯಾನಕ್ಕೆ ಮುಂದಾಗಿದ್ದು, ಸೆಪ್ಟೆಂಬರ್ 2 ರಂದು ಸೌರನೌಕೆ ಆದಿತ್ಯ-ಎಲ್1 ಉಡಾವಣೆಗೆ ಸಿದ್ಧತೆ ನಡೆಸಿದೆ. ಇಸ್ರೋ ಈಗಾಗಲೇ ಆದಿತ್ಯ-ಎಲ್ Read more…

ರೋಜ್ ಗಾರ್ ಮೇಳ: ನಾಳೆ ಪ್ರಧಾನಿ ಮೋದಿಯಿಂದ 51,000 ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 28 ರಂದು ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಶನಿವಾರ ಬಿಡುಗಡೆಯಾದ ಅಧಿಕೃತ ಹೇಳಿಕೆಯಲ್ಲಿ, ಆಗಸ್ಟ್ Read more…

ಕಪ್ಪು ಕಲೆಗಳಿಗೆ ಬೆಸ್ಟ್ ಈ ‘ಮನೆ ಮದ್ದು‌ʼ

ಕಪ್ಪು ಕಲೆಗಳು ದಿನನಿತ್ಯದ ಅತಿಯಾದ ಧೂಳು, ಕೆಟ್ಟ ಹವಾಮಾನ, ಹೆಚ್ಚಿದ ಬಿಸಿಲಿನಿಂದ ಆಗುವ ಸಾಧ್ಯತೆ ಜಾಸ್ತಿ. ಮುಖದ ಮೇಲೆ ಕಾಣುವ ಕಪ್ಪುಕಲೆಯನ್ನು ಭಂಗು ಎಂದು ಕರೆಯಲಾಗುತ್ತದೆ. ಬಿಸಿಲಿಗೆ ಹೋದರೆ Read more…

ಬೆಂಗಳೂರು ಜನತೆ ಗಮನಕ್ಕೆ : ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ|Power Cut

ಬೆಂಗಳೂರು : ವಿದ್ಯುತ್ ಕಾರ್ಯ ಕೈಗೊಂಡಿರುವುದರಿಂದ ಆ.28ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ಎಲ್ಲೆಲ್ಲಿ ವಿದ್ಯುತ್ Read more…

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ : ರೈತರು ಕಡ್ಡಾಯವಾಗಿ ಇ-ಕೆವೈಸಿ ನೊಂದಣಿ ಮಾಡಿಕೊಳ್ಳಿ

ಬೆಂಗಳೂರು : ಕೃಷಿ ಇಲಾಖೆಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ರೈತ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಇ-ಕೆವೈಸಿ Read more…

ಕಾರು ಇದ್ದರೂ ಅರ್ಹರಿಗೆ `BPL’ ಕಾರ್ಡ್ ಸಿಗುತ್ತೆ : ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ

ಹಾಸನ : ಸಣ್ಣ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಈ ರಾಶಿಯವರಿಗಿದೆ ಇಂದು ಅತ್ಯಂತ ಲಾಭದಾಯಕ ದಿನ

ಮೇಷ ರಾಶಿ ಇಂದು ನಿಮಗೆ ಶುಭ ದಿನ. ಜವಾಬ್ಧಾರಿಗಳು ಹೆಚ್ಚಾಗುವ ಸಾಧ್ಯತೆ ಇದೆ. ಸಂಗಾತಿಯ ಸಹಕಾರದೊಂದಿಗೆ ಕೆಲಸವನ್ನು ಪೂರ್ಣಗೊಳಿಸಲಿದ್ದೀರಿ. ಕೋಪವನ್ನು ನಿಯಂತ್ರಿಸಿಕೊಳ್ಳಿ. ವೃಷಭ ರಾಶಿ ಇಂದು ನಿಮಗೆ ಶುಭ Read more…

BREAKING NEWS: ಇತಿಹಾಸ ಸೃಷ್ಟಿಸಿದ ಭಾರತದ ಅಂಧ ಮಹಿಳೆಯರ ತಂಡಕ್ಕೆ ಚಿನ್ನದ ಪದಕ

ಬರ್ಮಿಂಗ್ ಹ್ಯಾಮ್: ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್‌ಗಳ ಜಯ ಸಾಧಿಸಿ ಚಿನ್ನ ಗೆದ್ದಿದೆ. ಭಾರತೀಯ ಮಹಿಳಾ Read more…

ಧೂಮಪಾನಿಗಳಿಗೆ ಎಚ್ಚರಿಕೆ…! ಸ್ಮೋಕಿಂಗ್ ಬಗ್ಗೆ ಶಾಕಿಂಗ್ ಮಾಹಿತಿ

ನವದೆಹಲಿ: 20 ವರ್ಷಕ್ಕಿಂತ ಕಡಿಮೆ ವಯಸ್ಸಿನ ಧೂಮಪಾನಿಗಳಿಗೆ ಅದರಿಂದ ದೂರವಾಗಲು ಕಷ್ಟವಾಗುತ್ತದೆ ಎಂದು ಅಧ್ಯಯನವು ಕಂಡುಹಿಡಿದಿದೆ. ಅನೇಕ ದೇಶಗಳಲ್ಲಿ ತಂಬಾಕು ಖರೀದಿಸಲು ಕಾನೂನುಬದ್ಧ ವಯಸ್ಸು 18 ವರ್ಷಗಳು. ಆದರೆ, Read more…

BREAKING: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಫೇಸ್ ಬುಕ್ ಖಾತೆ ಹ್ಯಾಕ್: ಅಶ್ಲೀಲ ಫೋಟೋ ಪೋಸ್ಟ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ತಕ್ಷಣವೇ Read more…

ಸ್ವಪಕ್ಷ ಬಿಜೆಪಿ ವಿರುದ್ಧವೇ ಹರಿಹಾಯ್ದ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹೇಳಿದ್ದೇನು ಗೊತ್ತಾ…?

ದಾವಣಗೆರೆ: ಬಿಜೆಪಿ ನಾವಿಕನಿಲ್ಲದ ಹಡಗಿನಂತಾಗಿದೆ. ಇಷ್ಟು ದಿನವಾದರೂ ವಿಪಕ್ಷ ನಾಯಕರನ್ನು ನೇಮಕ ಮಾಡಿಲ್ಲ ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪರನ್ನು ಕಡೆಗಣಿಸಿದ್ದರಿಂದ Read more…

ಚಂದ್ರಯಾನ-3 ಭರ್ಜರಿ ಯಶಸ್ಸಿನ ಬೆನ್ನಲ್ಲೇ ಸೂರ್ಯನತ್ತ ಇಸ್ರೋ: ಸೆ. 2 ರಂದು ಸೂರ್ಯನ ಅಧ್ಯಯನಕ್ಕೆ ಆದಿತ್ಯ-ಎಲ್1 ಸೌರ ಮಿಷನ್ ಆರಂಭ

ಬೆಂಗಳೂರು: ಚಂದ್ರಯಾನ-3 ಯಶಸ್ಸಿನ ನಂತರ ಇಸ್ರೋ ಈಗ ಸೆಪ್ಟೆಂಬರ್ 2 ರಂದು ಆದಿತ್ಯ-ಎಲ್1 ಸೌರ ಮಿಷನ್ ಉಡಾವಣೆಯ ಮೇಲೆ ಕೇಂದ್ರೀಕರಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಈಗ ಸೂರ್ಯನನ್ನು Read more…

ಬಿಜೆಪಿಯ ಮತ್ತೊಂದು ಬಿಗ್ ವಿಕೆಟ್ ಪತನ…?: ಸಿಎಂ, ಡಿಸಿಎಂ ಬಳಿಕ ಸಚಿವ ಮಲ್ಲಿಕಾರ್ಜುನ್ ಭೇಟಿಯಾದ ರೇಣುಕಾಚಾರ್ಯ

ಬೆಂಗಳೂರು: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ರಾಜಧಾನಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದ ರೇಣುಕಾಚಾರ್ಯ ಇಂದು Read more…

ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ; ಬಿಜೆಪಿ ಚುನಾವಣಾ ಉಸ್ತುವಾರಿಗಳ ನೇಮಕ

ಬೆಂಗಳೂರು: ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ 7 ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ನೇಮಕ ಮಾಡಿದೆ. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಬಿ.ಶ್ರೀರಾಮುಲು, ನೈಋತ್ಯ Read more…

ಮಳೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್

ಯಾದಗಿರಿ: ಕಳೆದ 15 ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ ಇಂದು ಸುರಿದ ಮಳೆ ಕೊಂಚ ನೆಮ್ಮದಿ ತಂದಿದೆ. ಒಂದು ಗಂಟೆಗೂ ಅಧಿಕ ಕಾಲ ಯಾದಗಿರಿ ಜಿಲ್ಲೆಯ ಬಹುತೇಕ Read more…

BIG NEWS: ಚಂದ್ರಯಾನ-3 ಯಶಸ್ಸು: ಕಾಂಗ್ರೆಸ್-ಬಿಜೆಪಿ ನಡುವೆ ಕ್ರ‍ೆಡಿಟ್ ವಾರ್; ಇಸ್ರೋ ವಿಜ್ಞಾನಿಗಳ ಸಾಧನೆ ಶ್ರೇಯಸ್ಸು ಬಿಜೆಪಿಗೆ ಸಲ್ಲಬೇಕೆಂದು ಪ್ರಧಾನಿ ಮೋದಿ ಎಲ್ಲಿಯೂ ಹೇಳಿಲ್ಲ ಎಂದ ಈಶ್ವರಪ್ಪ

ಶಿವಮೊಗ್ಗ: ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳ ಸಾಧನೆಯ ಕುರಿತು ರಾಜಕೀಯ ನಾಯಕರಲ್ಲಿ ಕ್ರೆಡಿಟ್ ವಾರ್ ಶುರುವಾಗಿದೆ. ಕಾಂಗ್ರೆಸ್-ಬಿಜೆಪಿ ನಾಯಕರು ಈ ವಿಚಾರವಾಗಿ ಪೈಪೋಟಿ ಆರಂಭಿಸಿದ್ದಾರೆ. ಈ ನಡುವೆ Read more…

‘ಟೋಬಿ’ ಸಿನಿಮಾ ಚೆನ್ನಾಗಿಲ್ಲ ಎಂದಿದ್ದಕ್ಕೆ ಯುವತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿ; ಕ್ಷಮೆಯಾಚಿಸಿದ ನಟ ರಾಜ್.ಬಿ.ಶೆಟ್ಟಿ

ಮೈಸೂರು: ರಾಜ್ ಬಿ.ಶೆಟ್ಟಿ ಅಭಿನಯದ ಟೋಬಿ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಹಲವೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಚಿತ್ರ ಮಂದಿರಕ್ಕೆ ತೆರಳಿ ಸಿನಿಮಾ ವೀಕ್ಷಿಸಿದವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲವರಿಗೆ Read more…

ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮಗು ದುರ್ಮರಣ

ಕಾರವಾರ: ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹರಿದೇವರನಗರದಲ್ಲಿ ನಡೆದಿದೆ. 3 ವರ್ಷದ ಸ್ತುತಿ Read more…

BIG NEWS: ಕಾಂಗ್ರೆಸ್ ಡಿಎನ್ಎ ಶೆಟ್ಟರ್ ಗೆ ಮ್ಯಾಚ್ ಆಗಲ್ಲ, ಮ್ಯಾಚ್ ಆಗದ DNA ಜೊತೆ ಬಹಳ ಕಾಲ ಉಳಿದುಕೊಳ್ಳಲು ಸಾಧ್ಯವಿಲ್ಲ; ಟಾಂಗ್ ನೀಡಿದ ಸಿ.ಟಿ.ರವಿ

ಚಿಕ್ಕಮಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ, ಜಗದೀಶ್ ಶೆಟ್ಟರ್ Read more…

BIG NEWS: ನಮ್ಮ ಪಕ್ಷದಿಂದ ಯಾರಾದರೂ ಬರುವವರಿದ್ದರೆ ಮೈಸೂರು ಪೇಟ ಹಾಕಿ, ಶಾಲು ಹೊದಿಸಿ ಕರೆದುಕೊಂಡು ಹೋಗಿ; ಆಪರೇಷನ್ ಹಸ್ತಕ್ಕೆ HDK ಟಾಂಗ್

ಹಾಸನ: ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತದ ಮೂಲಕ ವಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ನಾವು ಸೊಪ್ಪು ಹಾಕಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ Read more…

BIG NEWS: ಕೇಂದ್ರ ಸಚಿವ ಅಮಿತ್ ಶಾ ದೂರವಾಣಿ ಕರೆ ವಿಚಾರ; ಸ್ಪಷ್ಟನೆ ನೀಡಿದ ಜಗದೀಶ್ ಶೆಟ್ಟರ್

ಉಡುಪಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಕೇಂದ್ರ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮತನಾಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್, ನನಗೆ Read more…

BIG NEWS: ಒಂದುವಾರ ರಾಜಕೀಯ ಮಾತನಾಡಲ್ಲ ಎನ್ನುತ್ತಲೇ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಕುಮಾರಸ್ವಾಮಿ

ಹಾಸನ: ಒಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮರಸ್ವಾಮಿ, ಇನ್ನೊಂದುವಾರ ರಾಜಕಾರಣದ ಬಗ್ಗೆ ಮಾತನಾಡಲ್ಲ, ಕರಣ ನಾವೆಲ್ಲರೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...