alex Certify Latest News | Kannada Dunia | Kannada News | Karnataka News | India News - Part 145
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರಿಗೆ ಗುಡ್ ನ್ಯೂಸ್: 5650 ರೂ. ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಅನುಮತಿ ನೀಡಿದ್ದು, ಕ್ವಿಂಟಾಲ್ ಗೆ 5650 ರೂ. ದರದಲ್ಲಿ ಖರೀದಿ ಮಾಡಲಾಗುವುದು ಎಂದು Read more…

ಆರ್ಥಿಕವಾಗಿ ಸದೃಢರಾಗೋದು ಹೇಗೆ ಗೊತ್ತಾ…..? ʼಬ್ಯಾಂಕ್‌ ಬ್ಯಾಲೆನ್ಸ್‌ʼ ಹೆಚ್ಚಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ಪ್ರತಿಯೊಬ್ಬರೂ ಶ್ರೀಮಂತರಾಗುವ ಕನಸು ಕಾಣುತ್ತಾರೆ. ಆದರೆ ಎಲ್ಲರ ಕನಸುಗಳು ನನಸಾಗುವುದಿಲ್ಲ. ಶ್ರೀಮಂತರಾಗಲು ಸಾಕಷ್ಟು ಶ್ರಮ ಹಾಗೂ ಅದೃಷ್ಟ ಎರಡೂ ಬೇಕು. ‌ ಕೆಲವರು ಬೇಗನೆ ಶ್ರೀಮಂತರಾದರೆ, ಇನ್ನು ಕೆಲವರಿಗೆ Read more…

BREAKING: ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ: ಅರೆಬೆತ್ತಲೆಗೊಳಿಸಿ ರಾತ್ರಿಯಿಡಿ ಹಲ್ಲೆ

ಗದಗ: ಗದಗದಲ್ಲಿ ಮೀಟರ್ ಬಡ್ಡಿ ದಂಧೆಕೋರರು ಅಟ್ಟಹಾಸ ಮೆರೆದಿದ್ದು, ಸಾಲ ಪಡೆದಿದ್ದ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ವ್ಯಕ್ತಿಯನ್ನು ರೂಮ್ ನಲ್ಲಿ ಕೂಡಿಹಾಕಿ ಇಡೀ ರಾತ್ರಿ ಹಲ್ಲೆ Read more…

ಮೈಗ್ರೇನ್ ಸಮಸ್ಯೆಗೆ ಇಲ್ಲಿದೆ ಮದ್ದು

ಬೇಸಿಗೆ  ಹತ್ತಿರ ಬರ್ತಿದ್ದಂತೆ ಎಳ ನೀರಿಗೆ ಬೇಡಿಕೆ ಹೆಚ್ಚಾಗುತ್ತದೆ. ಬೇಸಿಗೆ ಬಿಸಿಲಿಗೆ ಎಳ ನೀರು ಸೇವನೆ ಹಿತವೆನಿಸುತ್ತದೆ. ಎಳ ನೀರು ಆರೋಗ್ಯಕ್ಕೆ ಬಹಳ ಒಳ್ಳೆಯದು. ಬೆಳಗಿನ ವೇಳೆ ಎಳನೀರು Read more…

ಮನೆಯಲ್ಲಿರುವ ಹಣ್ಣುಗಳನ್ನು ಕೀಟದಿಂದ ರಕ್ಷಿಸಲು ಹೀಗೆ ಮಾಡಿ

ಮನೆಯಲ್ಲಿ ಆಹಾರವನ್ನು ಸುರಕ್ಷಿತವಾಗಿಡುವುದು ಸವಾಲಿನ ಕೆಲಸ. ಸಣ್ಣ ಸಣ್ಣ ಕೀಟಗಳು ಆಹಾರ, ಹಣ್ಣಿನ ಮೇಲೆ ಕುಳಿತುಕೊಳ್ಳುತ್ತವೆ. ಇದ್ರಿಂದ ಹಣ್ಣು, ಆಹಾರ ಹಾಳಾಗುವ ಜೊತೆಗೆ ಅನಾರೋಗ್ಯ ಕಾಡುತ್ತದೆ. ಈ ಸಣ್ಣ Read more…

ಖಜಾಂಚಿ ಹುದ್ದೆ ಮಹಿಳೆಯರಿಗೆ ಮೀಸಲಿಡಲು ಸುಪ್ರೀಂ ಕೋರ್ಟ್ ಆದೇಶ: ಬೆಂಗಳೂರು ವಕೀಲರ ಸಂಘದ ಚುನಾವಣೆ ರದ್ದು

ಬೆಂಗಳೂರು: ಬೆಂಗಳೂರು ವಕೀಲರ ಸಂಘದ ಆಡಳಿತ ಮಂಡಳಿ ಆಯ್ಕೆ ಚುನಾವಣೆಯಲ್ಲಿ ಮಹಿಳಾ ವಕೀಲ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನದ ಈ ಹಿನ್ನೆಲೆಯಲ್ಲಿ ಫೆಬ್ರವರಿ 2ರಂದು ನಿಗದಿಯಾಗಿದ್ದ Read more…

ತ್ವಚೆಯ ರಕ್ಷಣೆಗೆ ಬೆಸ್ಟ್‌ ಈ ನ್ಯಾಚುರಲ್‌ ಮಾಸ್ಕ್‌

ಬೇಸಿಗೆಯ ಬೇಗೆಗೆ ತ್ವಚೆ ಕಳೆಗುಂದುತ್ತದೆ. ತಾಜಾತನ ಕಳೆದುಕೊಂಡು ಕೆಲವೊಮ್ಮೆ ಕಪ್ಪುಚುಕ್ಕೆ, ಮೊಡವೆಯಂಥ ಸಮಸ್ಯೆ ಕೂಡ ಉಂಟಾಗುತ್ತದೆ. ಈ ಸಂದರ್ಭದಲ್ಲಿ ತ್ವಚೆಯ ರಕ್ಷಣೆ ಮಾಡಬೇಕಾದ ಅಗತ್ಯವಿದೆ. ಇದಕ್ಕಾಗಿ ನೈಸರ್ಗಿಕ ವಿಧಾನಗಳನ್ನು Read more…

15 ಲಕ್ಷ ರೂ. ಗಿಂತ ಕಡಿಮೆ ಆದಾಯಕ್ಕೆ ತೆರಿಗೆ ವಿನಾಯಿತಿ: ಮಧ್ಯಮ ವರ್ಗ, MSME ಗೆ ಬಂಪರ್ ಸಾಧ್ಯತೆ: ಕುತೂಹಲ ಮೂಡಿಸಿದ ಕೇಂದ್ರ ಬಜೆಟ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2025-26 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ವಾರ್ಷಿಕ 10ರಿಂದ 15 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ Read more…

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಶಿವಣ್ಣ: ಅಮೆರಿಕದಲ್ಲಿ ಸರ್ಜರಿ ಬಳಿಕ ಗುಣಮುಖ, ನಾಳೆ ಬೆಂಗಳೂರಿಗೆ

ಬೆಂಗಳೂರು: ಸ್ಯಾಂಡಲ್ವುಡ್ ಸ್ಟಾರ್ ಶಿವರಾಜ್ ಕುಮಾರ್ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಮೆರಿಕದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಶಿವಣ್ಣ ನಾಳೆ ಬೆಂಗಳೂರಿಗೆ ಆಗಮಿಸುವ ಬಗ್ಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ Read more…

ʼಫೆಬ್ರವರಿ-ಮಾರ್ಚ್ʼ ತಿಂಗಳ ಡಯಟ್ ನಲ್ಲಿರಲಿ ಈ ಹಣ್ಣು, ತರಕಾರಿ

ಹವಾಮಾನ ಬದಲಾದಂತೆ ಅನೇಕ ಜನರು ಅಲರ್ಜಿ, ಜ್ವರ ಮತ್ತು ಶೀತ, ಕೆಮ್ಮಿನಂತಹ ಸಮಸ್ಯೆಗಳನ್ನು ಎದುರಿಸುತ್ತಾರೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಚಳಿಗಾಲ ಮುಗಿದು ಬೇಸಿಗೆ ಪ್ರಾರಂಭವಾಗುತ್ತಿರುವ ಕಾರಣ ತಾಪಮಾನದಲ್ಲಿ Read more…

ತಾಯಿ ಕಿಡ್ನಿ ಮಾರಿಸಿದ ವ್ಯಕ್ತಿಯಿಂದ ಪುತ್ರಿಯ ಕಿಡ್ನಿ ಮಾರಾಟಕ್ಕೆ ಬೆದರಿಕೆ

ರಾಮನಗರ: ಹಣಕಾಸಿನ ತೊಂದರೆಯ ಕಾರಣ ಕಿಡ್ನಿ ಮಾರಾಟ ಮಾಡಿದ್ದ ಮಹಿಳೆಗೆ ನಿನ್ನ ಪುತ್ರಿಯ ಕಿಡ್ನಿಯನ್ನೂ ಮಾರಾಟ ಮಾಡಬೇಕು. ಇಲ್ಲದಿದ್ದರೆ ಕಿಡ್ನಿ ಮಾರಿದ ಹಣವನ್ನು ವಾಪಸ್ ಕೊಡು ಎಂದು ವ್ಯಕ್ತಿಯೊಬ್ಬ Read more…

ಸಮಯಕ್ಕೆ ಸರಿಯಾಗಿ ಕಚೇರಿಗೆ ಬನ್ನಿ, ಗುರುತಿನ ಚೀಟಿ ಕಡ್ಡಾಯ: ಅಧಿಕಾರಿಗಳು, ನೌಕರರಿಗೆ ಸರ್ಕಾರ ಸೂಚನೆ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯದ ಸಮಯದಲ್ಲಿ ಅನುಸರಿಸಬೇಕಿರುವ ಸೂಚನೆಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸುತ್ತೋಲೆ ಹೊರಡಿಸಿದೆ. ಕೆಲವರು ಕರ್ತವ್ಯದ ಅವಧಿಯಲ್ಲಿ Read more…

ದಟ್ಟವಾದ ಕೂದಲು ಪಡೆಯಬೇಕಾ….? ಹೀಗೆ ಮಾಡಿ

ನಿಮ್ಮ ಕೂದಲು ಉದುರುವ ಸಮಸ್ಯೆಗೆ ಹಲವು ಪ್ರಯೋಗಗಳನ್ನು ಮಾಡಿ ಸೋತು ಕೈಚೆಲ್ಲಿದ್ದೀರೇ? ನಿಮ್ಮ ಸಮಸ್ಯೆಗೆ ಸುಲಭ ಪರಿಹಾರ ಇಲ್ಲಿದೆ ನೋಡಿ. ಒಂದು ಕಪ್ ಅಲೋವೆರಾ ಜೆಲ್ಗೆ ಮೂರನೆಯ ಒಂದು Read more…

ಸುಂದರವಾಗಿ ಕಾಣಲು ಮದುವೆಗೂ ಮೊದಲು ಅವಶ್ಯಕವಾಗಿ ಸೇವಿಸಿ ಈ ಜ್ಯೂಸ್

ಮದುವೆ ಸಂಬಂಧ ಬೆಸೆಯುವ ಕ್ಷಣ. ಮದುವೆ ಸದಾ ನೆನಪಿನಲ್ಲಿರಬೇಕೆಂದು ಎಲ್ಲರೂ ಬಯಸ್ತಾರೆ. ಮದುವೆಗೆ ಮೊದಲು ಸಾಕಷ್ಟು ಕೆಲಸದಲ್ಲಿ ಬ್ಯುಸಿಯಾಗಿರುವ ವಧು-ವರರಿಗೆ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯವಿರುವುದಿಲ್ಲ. ಆದ್ರೆ Read more…

ʼಸೌಂದರ್ಯʼಕ್ಕೆ ಸಂಬಂಧಪಟ್ಟ ಸಲಹೆಗಳನ್ನು ಅನುಸರಿಸುವ ಮುನ್ನ ಇರಲಿ ಎಚ್ಚರ…..!

ಚೆಂದವಾಗಿ ಕಾಣಲು ವಿವಿಧ ಸೌಂದರ್ಯ ಸಲಹೆಗಳನ್ನು ಅನುಸರಿಸುತ್ತೇವೆ. ಆದರೆ ಎಚ್ಚರದಿಂದಿರಿ ಕೆಲವು ಸಲಹೆಗಳು ನಿಮ್ಮ ಸೌಂದರ್ಯವನ್ನು ಹಾಳು ಮಾಡಬಹುದು. ಅದು ಯಾವುದು ಎಂಬುದನ್ನು ತಿಳಿದುಕೊಳ್ಳಿ. ಕೆಲವರು ಎಣ್ಣೆಯುಕ್ತ ಚರ್ಮದ Read more…

ಲಾಯರ್ ಜಗದೀಶ್ ಮೇಲೆ ಹಲ್ಲೆ: ಗಾಳಿಯಲ್ಲಿ ಗುಂಡು

ಬೆಂಗಳೂರು: ‘ಬಿಗ್ ಬಾಸ್’ ಸ್ಪರ್ಧಿ ಮತ್ತು ವಕೀಲ ಕೆ.ಎಂ. ಜಗದೀಶ್ ಕುಮಾರ್ ಅವರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದು, ಈ ವೇಳೆ ವಕೀಲರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು Read more…

ಬೆಂಗಳೂರಿನಲ್ಲಿ ಮತ್ತೆ ಬೆಚ್ಚಿ ಬೀಳಿಸುವ ಘಟನೆ: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಭೀಕರ ಹತ್ಯೆ

ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಂಗ್ಲಾದೇಶದ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಉಸಿರುಗಟ್ಟಿಸಿ ಕಲ್ಲಿನಿಂದ ಮುಖ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಘಟನೆ ರಾಮಮೂರ್ತಿ Read more…

ಈ ಹಸಿ ತರಕಾರಿಯಲ್ಲಿದೆ ʼಆರೋಗ್ಯʼದ ಗುಟ್ಟು…..!

ಕೆಲವು ತರಕಾರಿಗಳನ್ನು ಹಸಿಯಾಗಿ ತಿನ್ನುವುದರಿಂದ ರೋಗ ನಿಮ್ಮ ಬಳಿ ಸುಳಿಯದಂತೆ ಎಚ್ಚರ ವಹಿಸಬಹುದು. ಅವುಗಳ ಬಗ್ಗೆ ತಿಳಿಯೋಣ… ಹಣ್ಣು ತರಕಾರಿ ಧಾನ್ಯಗಳಲ್ಲಿ ವಿಫುಲವಾದ ಪೌಷ್ಟಿಕಾಂಶ ಗುಣಗಳು ಇರುತ್ತವೆ. ನಿತ್ಯ Read more…

ಈ ಡ್ರೈಫ್ರೂಟ್‌ ನಿಯಮಿತವಾಗಿ ತಿನ್ನುವುದರಿಂದ ಕರಗುತ್ತೆ ಹೊಟ್ಟೆಯ ಬೊಜ್ಜು, ಅನೇಕ ಕಾಯಿಲೆಗಳಿಗೂ ಇದು ಮದ್ದು…!

ಡ್ರೈ ಫ್ರೂಟ್‌ನಿಂದ ನಮ್ಮ ಆರೋಗ್ಯದ ಮೇಲಾಗುವ ಉತ್ತಮ ಪರಿಣಾಮಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ಯಾಕಂದ್ರೆ ಅವುಗಳಲ್ಲಿ ಪೋಷಕಾಂಶಗಳು  ಸಮೃದ್ಧವಾಗಿರುತ್ತವೆ. ಆರೋಗ್ಯಕರ ಡ್ರೈಪ್ರೂಟ್‌ಗಳಲ್ಲಿ ಪಿಸ್ತಾ ಕೂಡ ಸೇರಿದೆ.  ಅದರ ರುಚಿ Read more…

ಶುಭ ಸುದ್ದಿ: ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಅವಕಾಶ: ಇಲ್ಲಿದೆ ಮಾಹಿತಿ

ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜನವರಿ 28 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ Read more…

ಪ್ರತೀ ಜಿಲ್ಲೆಗಳಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ನಿರ್ಮಾಣ

ಬೆಂಗಳೂರು: ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ Read more…

ವಿವಾಹಿತ ಪುರುಷರಿಗೆ ಸೂಕ್ತ ಒಣದ್ರಾಕ್ಷಿ – ಹಾಲು ಸೇವನೆ

ಒಣದ್ರಾಕ್ಷಿಯನ್ನು ನಿಯಮಿತವಾಗಿ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ದೇಹ ಬಲಹೀನವಾಗಿದ್ದರೆ ನೀವು ಹಾಲು ಮತ್ತು ಒಣದ್ರಾಕ್ಷಿಯನ್ನು ಒಟ್ಟಿಗೆ ಸೇವಿಸಿ. ಇದು ಅನೇಕ ಗಂಭೀರ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ರಕ್ತಹೀನತೆ ಮತ್ತು Read more…

10 ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ರೈಲ್ವೆ ರಿಕ್ರೂಟ್‍ಮೆಂಟ್ ಬೋರ್ಡ್ ಅರ್ಜಿ ಆಹ್ವಾನಿಸಲಾಗಿದೆ. 10 ನೇ ತರಗತಿ ತೇರ್ಗಡೆಯಾಗಿರುವ 18 ರಿಂದ 36 ವರ್ಷದೊಳಗಿನ Read more…

ರಾತ್ರಿ ದುಃಸ್ವಪ್ನದಿಂದ ಬಚಾವ್ ಆಗಲು ಅನುಸರಿಸಿ ಈ ಉಪಾಯ

ನಿದ್ರೆಯಲ್ಲಿದ್ದಾಗ ಕನಸು ಕಾಣೋದು ಸಾಮಾನ್ಯ. ಕೆಲ ಕನಸು ಶುಭವಾಗಿದ್ದರೆ ಮತ್ತೆ ಕೆಲ ಕನಸು ಅಶುಭವಾಗಿರುತ್ತದೆ. ಕೆಲವೊಮ್ಮೆ ಕೆಟ್ಟ ಸ್ವಪ್ನಗಳು ನಿದ್ರೆ ಹಾಳು ಮಾಡುತ್ವೆ. ಭಯ ಹುಟ್ಟಿಸುತ್ತೆ. ವಾಸ್ತು ಶಾಸ್ತ್ರದ Read more…

ಪೂಜೆ ಸಮಯದಲ್ಲಿ ಕೈಗೆ ಕೆಂಪು ದಾರ ಕಟ್ಟಿಕೊಳ್ಳುವುದೇಕೆ ? ಈ ರಕ್ಷಾ ಸೂತ್ರಕ್ಕಿದೆ ಅಪಾರ ಶಕ್ತಿ…!

ಹಿಂದೂಗಳು ಧಾರ್ಮಿಕ ಕಾರ್ಯಗಳನ್ನು, ಪೂಜೆ ಪುನಸ್ಕಾರ ಮಾಡುವ ಸಂದರ್ಭದಲ್ಲಿ ಮಣಿಕಟ್ಟಿನ ಮೇಲೆ ಕೆಂಪು ದಾರವನ್ನು ಕಟ್ಟಿಕೊಳ್ತಾರೆ. ಇದನ್ನು ಪುರುಷರ ಬಲ ಮಣಿಕಟ್ಟಿನ ಮೇಲೆ ಮತ್ತು ಮಹಿಳೆಯರ ಎಡ ಮಣಿಕಟ್ಟಿನ Read more…

BREAKING NEWS: ಭಾರತಾಂಬೆಗೆ ಅವಮಾನ ಅಂಶಗಳಿದ್ದ ಪಠ್ಯ ತಕ್ಷಣದಿಂದಲೇ ವಾಪಸ್ ಪಡೆದ ಕರ್ನಾಟಕ ವಿವಿ

ಧಾರವಾಡ: ಭಾರತಾಂಬೆಗೆ ಅವಮಾನ ಮಾಡುವ ಅಂಶ ಒಳಗೊಂಡಿದೆ ಎನ್ನುವ ಆರೋಪ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಬೆಳಗು-1ರ ಪಠ್ಯದಲ್ಲಿನ ಪಾಠವನ್ನು ಕರ್ನಾಟಕ ವಿಶ್ವವಿದ್ಯಾಲಯ ಹಿಂಪಡೆದುಕೊಂಡಿದೆ. ಕರ್ನಾಟಕ ವಿಶ್ವವಿದ್ಯಾಲಯ Read more…

BREAKING: ರಾಜ್ಯದಲ್ಲಿ ಪರಭಾಷೆ ಚಿತ್ರಗಳ ಟಿಕೆಟ್ ದರ ನಿಯಂತ್ರಣ, ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಚಿತ್ರಮಂದಿರ ನಿರ್ಮಾಣ: ಸಿಎಂ ಘೋಷಣೆ

ಬೆಂಗಳೂರು: ಪರಭಾಷೆ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಾ.ರಾ. ಗೋವಿಂದು ಅಭಿನಂದನಾ ಕಾರ್ಯಕ್ರಮದಲ್ಲಿ Read more…

ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಪಂಚಾಯತಿ Read more…

BREAKING: ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

ಬೆಂಗಳೂರು: ಹೃದಯಾಘಾತದಿಂದ ಪ್ರತಿಭಟನಾನಿರತ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆಯಲ್ಲಿ ನಡೆದಿದೆ. ದಲಿತ ಸಂಘರ್ಷ ಸಮಿತಿ ವತಿಯಿಂದ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. Read more…

ಖೋ ಖೋ ವಿಶ್ವಕಪ್ ಗೆಲುವು: ಎಂ.ಕೆ. ಗೌತಮ್, ಚೈತ್ರಾಗೆ ಸಿಎಂ ಸನ್ಮಾನ, ತಲಾ 5 ಲಕ್ಷ ರೂ. ಬಹುಮಾನ ಘೋಷಣೆ

ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಿದೆ. ಭಾರತ ತಂಡ ಚಾಂಪಿಯನ್ ಆಗಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...