alex Certify Latest News | Kannada Dunia | Kannada News | Karnataka News | India News - Part 1451
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರಾವಣ ಮಾಸದಲ್ಲಿ ಹಸಿರುಬಳೆ ಧರಿಸುವುದರ ಹಿಂದಿದೆ ಈ ಕಾರಣ

ಶ್ರಾವಣ ಮಾಸ ಬರ್ತಿದ್ದಂತೆ ಮಹಿಳೆಯರು ಹಸಿರು ಬಳೆ, ಹಸಿರು ಬಟ್ಟೆ ಧರಿಸೋದನ್ನು ನೀವು ನೋಡಿರ್ತಿರಾ. ಶ್ರಾವಣ ಮಾಸದ ಒಂದು ತಿಂಗಳು ಬಹುತೇಕ ಜನರು ಸಾಮಾನ್ಯವಾಗಿ ಹಸಿರು ಬಣ್ಣದ ಬಟ್ಟೆ Read more…

ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಶುಭ ಸಮಯ

ಮೇಷ ರಾಶಿ ಆದಾಯ ವೃದ್ಧಿಸಲಿದೆ. ದಿನವಿಡೀ ಮನರಂಜನೆಯಲ್ಲಿ ಕಾಲ ಕಳೆಯುತ್ತೀರಿ. ಮನೆಯ ಅಲಂಕಾರದಲ್ಲಿ ಹೊಸತನವಿರಲಿದೆ. ವಾಹನ ಸುಖ ದೊರೆಯುವ ಸಾಧ್ಯತೆ ಇದೆ. ವೃಷಭ ರಾಶಿ ಇವತ್ತಿನ ದಿನ ನಿಮಗೆ Read more…

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತಿದ್ದಂತೆ ಟೀಂ ಇಂಡಿಯಾ ತಾರೆಯರ ಸಂಭ್ರಮ: ಇಸ್ರೋಗೆ ರೋಹಿತ್, ಕೊಹ್ಲಿ ಸೆಲ್ಯೂಟ್

ಬಾಹ್ಯಾಕಾಶ ಪರಿಶೋಧನೆಯ ಗಮನಾರ್ಹ ಸಾಧನೆಯಲ್ಲಿ ಭಾರತ ತನ್ನ ಬಾಹ್ಯಾಕಾಶ ನೌಕೆ ಚಂದ್ರಯಾನ -3 ಅನ್ನು ಬುಧವಾರ ಚಂದ್ರನ ದಕ್ಷಿಣ ಧ್ರುವದ ಬಳಿ ಯಶಸ್ವಿಯಾಗಿ ಇರಿಸಿತು. 6:04 IST ಕ್ಕೆ Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 13 ಸಾವಿರ ಹುದ್ದೆ ಭರ್ತಿ, 5000 ಬಸ್ ಖರೀದಿ

ದಾವಣಗೆರೆ: ಸಾರಿಗೆ ಇಲಾಖೆಯಲ್ಲಿ 13,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಅವರು ಸುದ್ದಿಗಾರರೊಂದಿಗೆ Read more…

ಇಸ್ರೋ ವಿಜ್ಞಾನಿಗಳಿಗೆ ಅಭಿನಂದಿಸಿದ ರಾಹುಲ್ ಗಾಂಧಿ, ಬೆಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಚಂದ್ರಯಾನ-3 ವಿಕ್ರಮ್ ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿ ಲ್ಯಾಂಡಿಂಗ್ ಸಾಧನೆ ಮಾಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿನಂದಿಸಿದ್ದಾರೆ. Read more…

ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ: ಇಸ್ರೋ ಸಾಧನೆಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಚಂದ್ರಯಾನ-3 ವಿಕ್ರಮ್ ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸಂಜೆ 6.04 ಕ್ಕೆ ಇಳಿಯಿತು. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನದ ವಿಕ್ರಮ್ ಲ್ಯಾಂಡರ್ Read more…

ಏಕಕಾಲಕ್ಕೆ 2 ವಿಮಾನಗಳ ಲ್ಯಾಂಡಿಂಗ್, ಟೇಕಾಫ್ ಗೆ ಸೂಚನೆ: ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ದೆಹಲಿ ವಿಮಾನ ನಿಲ್ದಾಣದಲ್ಲಿ ಒಂದೇ ಸಮಯಕ್ಕೆ 2 ವಿಮಾನಗಳ ಟೇಕ್‌ ಆಫ್, ಲ್ಯಾಂಡಿಂಗ್ ಗೆ ಸೂಚನೆ ನೀಡಿದ್ದು, ಅದೃಷ್ಟವಶಾತ್ ದೊಡ್ಡ ಅಪಘಾತ ತಪ್ಪಿದೆ. ಬುಧವಾರ ಬೆಳಗ್ಗೆ ದೆಹಲಿ ವಿಮಾನ Read more…

ಇಸ್ರೋ ಮುಖ್ಯಸ್ಥರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ…?

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಚಂದ್ರಯಾನ-3 ಆಗಸ್ಟ್ 23 ರಂದು ಚಂದ್ರಯಾನವನ್ನು ಪೂರ್ಣಗೊಳಿಸಿದೆ. ಅದರ ವಿಕ್ರಮ್ ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸಂಜೆ 6.04 ಕ್ಕೆ ಇಳಿಯಿತು. Read more…

ಸಂಕಷ್ಟದಲ್ಲಿರುವ ಜವಳಿ ಉದ್ಯಮಕ್ಕೆ ಗುಡ್ ನ್ಯೂಸ್: ಹಣಕಾಸು ನೆರವು ಘೋಷಣೆ ಸಾಧ್ಯತೆ

ನವದೆಹಲಿ: ವರ್ಷಾಂತ್ಯದ ವೇಳೆಗೆ ಸರ್ಕಾರವು ಜವಳಿ ಉದ್ಯಮಕ್ಕೆ ಹಣಕಾಸಿನ ಪ್ರೋತ್ಸಾಹವನ್ನು ಘೋಷಿಸುವ ಸಾಧ್ಯತೆಯಿದೆ. ಅನಾರೋಗ್ಯದಿಂದ ಬಳಲುತ್ತಿರುವ ಜವಳಿ ಮತ್ತು ಉಡುಪು ಉದ್ಯಮಕ್ಕೆ ಭಾರತ ಸರ್ಕಾರವು ಈ ವರ್ಷದ ಅಂತ್ಯದ Read more…

ಚಂದ್ರಯಾನ ಲ್ಯಾಂಡಿಂಗ್ ಲೈವ್ ನಲ್ಲಿ ವೀಕ್ಷಿಸಿದ 9.1 ಮಿಲಿಯನ್ ಗಿಂತಲೂ ಅಧಿಕ ಜನ: ಐತಿಹಾಸಿಕ ಕ್ಷಣಕ್ಕೆ ಶ್ಲಾಘನೆ

9.1 ಮಿಲಿಯನ್‌ಗಿಂತಲೂ ಹೆಚ್ಚು ಜನರು ಚಂದ್ರಯಾನ-3 ರ ಚಂದ್ರನ ಲ್ಯಾಂಡಿಂಗ್ ಅನ್ನು ಆನ್‌ ಲೈನ್‌ ನಲ್ಲಿ ಲೈವ್ ವೀಕ್ಷಿಸಿ ಐತಿಹಾಸಿಕ ಕ್ಷಣವನ್ನು ಶ್ಲಾಘಿಸಿದ್ದಾರೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ Read more…

ಧನ-ಕನಕವನ್ನು ಮ್ಯಾಗ್ನೆಟ್‌ನಂತೆ ಆಕರ್ಷಿಸುತ್ತದೆ ನೀವು ಧರಿಸುವ ಬೆಳ್ಳಿ ಉಂಗುರ; ಧಾರಣೆ ವೇಳೆ ಪಾಲಿಸಬೇಕು ಈ ನಿಯಮ…!

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಲೋಹವು ಗ್ರಹಗಳ ಅಶುಭ ಪರಿಣಾಮಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ವಿಶೇಷವಾಗಿ ಬೆಳ್ಳಿಯ ಉಂಗುರವನ್ನು ಧರಿಸುವುದರಿಂದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತವೆ. ಪ್ರತಿಯೊಂದು ಗ್ರಹವು ಕೆಲವು ಅದೃಷ್ಟದ Read more…

ಲುಧಿಯಾನದಲ್ಲೊಬ್ಬ ಅಪರೂಪದ ರೈತ; ಆಗಿದ್ದರು ಸ್ವರ್ಣ ಶತಾಬ್ಧಿ ಎಕ್ಸ್‌ಪ್ರೆಸ್ ರೈಲಿನ ಮಾಲೀಕ…..!

ಭಾರತದಲ್ಲಿ ಕೋಟ್ಯಾಂತರ ಜನರು ನಿತ್ಯದ ಪ್ರಯಾಣಕ್ಕಾಗಿ ರೈಲುಗಳನ್ನು ಅವಲಂಬಿಸಿದ್ದಾರೆ. ದೂರದೂರುಗಳಿಗೆ ಪ್ರವಾಸ ಹೋಗುವಾಗ ಇಡೀ ಬೋಗಿಯನ್ನೇ ಬುಕ್ಕಿಂಗ್‌ ಮಾಡಿಕೊಂಡು ತೆರಳುವುದನ್ನು ನಾವು ನೋಡಿದ್ದೇವೆ. ಆದರೆ ಲುಧಿಯಾನದ ಕಟಾನಾ ಗ್ರಾಮದ Read more…

ಎಚ್ಚರ: ದೇಹವನ್ನು ನಿಧಾನವಾಗಿ ಕೊಲ್ಲುತ್ತೆ ಈ ‘ಸೈಲೆಂಟ್ ಕಿಲ್ಲರ್’ ಡಯಟ್‌ ಕೋಕ್‌…! 

ಇತ್ತೀಚಿನ ಕೆಲವು ವರ್ಷಗಳಲ್ಲಿ, ಸಕ್ಕರೆ ಮುಕ್ತ ಕಾರ್ಬೊನೇಟೆಡ್ ಪಾನೀಯ ‘ಡಯಟ್ ಕೋಕ್’ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿದೆ. ಆದರೆ ಡಯಟ್ ಕೋಕ್ ನಮ್ಮ ಜೀವನದ ಶತ್ರು ಅನ್ನೋದು ಬಹುತೇಕರಿಗೆ ತಿಳಿದಿಲ್ಲ. Read more…

ಈಗ ಚಂದ್ರನ ಮೇಲಿದೆ ಭಾರತ: ದಕ್ಷಿಣ ಆಫ್ರಿಕಾದಿಂದ ಮೋದಿ ಹೇಳಿಕೆ; ದೇಶದೆಲ್ಲೆಡೆ ಮುಗಿಲು ಮುಟ್ಟಿದ ಸಂಭ್ರಮಾಚರಣೆ

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ದಕ್ಷಿಣ ಆಫ್ರಿಕಾದಲ್ಲಿದ್ದಾರೆ. ಅಲ್ಲಿಂದಲೇ ಅವರು ಚಂದ್ರಯಾನ 3 ರ ಐತಿಹಾಸಿಕ ಲ್ಯಾಂಡಿಂಗ್ ಅನ್ನು ವರ್ಚುಯಲ್ ಆಗಿ ವೀಕ್ಷಿಸಿದರು. ಈ ವೇಳೆ ಮಾತನಾಡಿದ ಅವರು, Read more…

Chandrayaan-3 : `ಚಂದ್ರಯಾನ-3′ ಯಶಸ್ಸಿನ ಹಿಂದಿದ್ದಾರೆ ಈ ಅದ್ಭುತ ವ್ಯಕ್ತಿಗಳು!

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿದೆ. ಈ ಮೂಲಕ ಭಾರತ ಅಮೆರಿಕ, ರಷ್ಯಾ, Read more…

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವೇ ‘ವಿಶ್ವಗುರು’: ಚಂದ್ರನ ದಕ್ಷಿಣ ಧ್ರುವ ಮುಟ್ಟಿದ ಮೊಟ್ಟ ಮೊದಲ ದೇಶ ಎಂಬ ಸಾಧನೆ

ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಮೃದುವಾಗಿ ಇಳಿಯಿತು, ಚಂದ್ರನ ದಕ್ಷಿಣ ಧ್ರುವದಲ್ಲಿ ಮೃದುವಾದ ಇಳಿಯುವಿಕೆಯನ್ನು ಸಾಧಿಸಿದ ಮೊದಲ ದೇಶವಾಗಿ ಭಾರತ ಸಾಧನೆ ಮಾಡಿದೆ. ಚಂದ್ರಯಾನ-3 ಆಗಸ್ಟ್ 23, 2023 Read more…

BREAKING : `ಈಗ ಭಾರತ ಚಂದ್ರನ ಮೇಲಿದೆ’ : ಚಂದ್ರಯಾನ-3 ಸಕ್ಸಸ್ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿದೆ. ಈ ಮೂಲಕ ಭಾರತ ಅಮೆರಿಕ, ರಷ್ಯಾ, Read more…

BREAKING : `ಚಂದ್ರಯಾನ-3’ ಬಿಗ್ ಸಕ್ಸಸ್ : ಚಂದ್ರನ ಅಂಗಳಕ್ಕೆ ಐತಿಹಾಸಿಕ ಹೆಜ್ಜೆ ಇಟ್ಟ `ವಿಕ್ರಮ್ ಲ್ಯಾಂಡರ್’

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 (Chandrayaan-3) ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ (Vikram Lander) ಸಾಫ್ಟ್ ಲ್ಯಾಂಡಿಂಗ್ (Soft landing) ಯಶಸ್ವಿಯಾಗಿದೆ. Read more…

BIG BREAKING : ‘ಚಂದ್ರಯಾನ-3’ ಮಿಷನ್ ಸಕ್ಸಸ್ : ಚಂದ್ರನ ದಕ್ಷಿಣ ಧ್ರುವದಲ್ಲಿ ‘ವಿಕ್ರಮ್’ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿ

ದುನಿಯಾ ಸ್ಪೆಷಲ್ ಡೆಸ್ಕ್ : ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO)  ಪ್ರಯತ್ನ ಯಶಸ್ವಿಯಾಗಿದೆ. ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) Read more…

BREAKING : `ಚಂದ್ರಯಾನ-3 ಲ್ಯಾಂಡಿಂಗ್’ ಪ್ರಕ್ರಿಯೆ ಆರಂಭ : ಕೆಲವೇ ನಿಮಿಷದಲ್ಲಿ ಚಂದ್ರನ ಸ್ಪರ್ಶಿಸಲಿದೆ `ವಿಕ್ರಮ್ ಲ್ಯಾಂಡರ್’!

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವಕ್ಕೆ ತಲುಪಲು ಹಂತಿಮ ಹಂತಕ್ಕೆ ಬಂದಿದ್ದು, ಇದೀಗ ವಿಕ್ರಮ್ ಲ್ಯಾಂಡರ್ ನ ವೇಗ ತಗ್ಗಿಸುವ Read more…

BREAKING : ಚಂದ್ರಯಾನ-3 : ‘ಪ್ಲಾನ್ ಬಿ’ ಮೊರೆ ಹೋಗದಿರಲು ‘ಇಸ್ರೋ’ ವಿಜ್ಞಾನಿಗಳ ತೀರ್ಮಾನ

ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವಕ್ಕೆ ತಲುಪಲು ಹಂತಿಮ ಹಂತಕ್ಕೆ ಬಂದಿದ್ದು, ಸಂಜೆ 5.44 ರಿಂದ ವಿಕ್ರಮ್ ಲ್ಯಾಂಡರ್ ನ ವೇಗ ತಗ್ಗಿಸುವ Read more…

ಚಂದ್ರಯಾನ 3 ಯಶಸ್ವಿಯಾಗಲೆಂದು ಇಸ್ರೋ ಅಧ್ಯಕ್ಷರಿಂದ ಅಯ್ಯಪ್ಪ ದೇಗುಲಕ್ಕೆ ಭೇಟಿ

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವಕ್ಕೆ ತಲುಪಲು ಹಂತಿಮ ಹಂತಕ್ಕೆ ಬಂದಿದ್ದು, ಸಂಜೆ 5.44 ರಿಂದ ವಿಕ್ರಮ್ ಲ್ಯಾಂಡರ್ ನ Read more…

BREAKING : ಚಂದ್ರನ ಮೇಲೆ ‘ವಿಕ್ರಮ್ ಲ್ಯಾಂಡರ್’ ಇಳಿಯಲು ಎಲ್ಲವೂ ಸಿದ್ಧ : ‘ISRO’ ಸ್ಪಷ್ಟನೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ -3 ರ ವಿಕ್ರಮ್ ಲ್ಯಾಂಡರ್ ಇಳಿಯಲು ಎಲ್ಲವೂ ಸಿದ್ಧವಾಗಿದೆ ಎಂದು ಹೇಳಿದೆ. ಚಂದ್ರನನ್ನು ಅನ್ವೇಷಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ Read more…

BREAKING : ಸಂಜೆ 5.44 ರಿಂದ `ವಿಕ್ರಮ್ ಲ್ಯಾಂಡರ್’ ಲ್ಯಾಂಡಿಂಗ್ ಪ್ರಕ್ರಿಯೆ ಆರಂಭ : ಈ ಲಿಂಕ್ ಮೂಲಕ ನೇರ ಪ್ರಸಾರ ವೀಕ್ಷಣೆ ಮಾಡಿ

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವಕ್ಕೆ ತಲುಪಲು ಹಂತಿಮ ಹಂತಕ್ಕೆ ಬಂದಿದ್ದು, ಸಂಜೆ 5.44 ರಿಂದ ವಿಕ್ರಮ್ ಲ್ಯಾಂಡರ್ ನ Read more…

ರೈತರೇ ಗಮನಿಸಿ : ಸಹಾಯಧನ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಹೊಸತೋಟ ಪ್ರದೇಶ ವಿಸ್ತರಣೆಯಡಿ ಅಂಗಾಂಶ ಬಾಳೆ, ಬಿಡಿಹೂಗಳು, ಕಟ್ Read more…

Chandrayaan-3 : `ಚಂದ್ರ’ನ ಕುರಿತು ಇಲ್ಲಿದೆ 10 ಇಂಟ್ರೆಸ್ಟಿಂಗ್ ಸಂಗತಿಗಳು!

ಚಂದ್ರನ ಬಗ್ಗೆ ಅನೇಕ ಸಂಶೋಧನೆಗಳು ನಡೆದಿವೆ. ಅದು ಇನ್ನೂ ನಡೆಯುತ್ತಿದೆ. ನೂರಾರು ವರ್ಷಗಳಿಂದ, ವಿಜ್ಞಾನಿಗಳು ಮತ್ತು ಬುದ್ಧಿಜೀವಿಗಳು ಚಂದ್ರನ ಬಗ್ಗೆ ಅನೇಕ ಹೊಸ ವಿಷಯಗಳನ್ನು ಕಲಿಯಲು ಪ್ರಯತ್ನಿಸುತ್ತಿದ್ದಾರೆ. ಅನೇಕ Read more…

ಗಮನಿಸಿ : ಈ ಲಿಂಕ್ ಮೂಲಕವೂ ನೀವು ‘ಚಂದ್ರಯಾನ 3’ ಲೈವ್ ಲ್ಯಾಂಡಿಂಗ್ ವೀಕ್ಷಿಸಬಹುದು

ನವದೆಹಲಿ: ಚಂದ್ರಯಾನ 3 ಇಂದು ಸಂಜೆ 6.04 ಕ್ಕೆ ಇಳಿಯಲಿದೆ. ಚಂದ್ರಯಾನ -3 ಚಂದ್ರನ ಮೇಲೆ ಇಳಿಯುವ ನೇರ ಪ್ರಸಾರವನ್ನು ಸಹ ನೋಡಬಹುದು. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 Read more…

Chandrayaan 3 : `ವಿಕ್ರಮ್ ಲ್ಯಾಂಡರ್’ ಲ್ಯಾಂಡಿಂಗ್ ಪ್ರಕ್ರಿಯೆಗೆ `ಇಸ್ರೋ’ ಸಜ್ಜು

ನವದೆಹಲಿ: ಚಂದ್ರಯಾನ 3 ರ ಐತಿಹಾಸಿಕ ನಿಗದಿತ ಸಾಫ್ಟ್ ಲ್ಯಾಂಡಿಂಗ್ಗೆ ಮುಂಚಿತವಾಗಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸ್ವಯಂಚಾಲಿತ ಲ್ಯಾಂಡಿಂಗ್ ಸೀಕ್ವೆನ್ಸ್ (ಎಎಲ್ಎಸ್) ಪ್ರಾರಂಭಿಸಲು ಸಜ್ಜಾಗಿದೆ. ಲ್ಯಾಂಡರ್ Read more…

BREAKING : ಭಾರತದ ಖ್ಯಾತ ಸಂಖ್ಯಾಶಾಸ್ತ್ರಜ್ಞ ಸಿ.ಆರ್ ರಾವ್ ನಿಧನ

ನವದೆಹಲಿ: ಭಾರತದ ಖ್ಯಾತ ಸಂಖ್ಯಾಶಾಸ್ತ್ರಜ್ಞರಲ್ಲಿ ಒಬ್ಬರಾದ ಕಲ್ಯಂಪುಡಿ ರಾಧಾಕೃಷ್ಣ ರಾವ್ ಅವರು ಬುಧವಾರ ತಮ್ಮ 102 ನೇ ವಯಸ್ಸಿನಲ್ಲಿ ನಿಧನರಾದರು. ರಾವ್ ಅವರ ಕೆಲಸವು ವ್ಯವಹಾರದಿಂದ ವೈದ್ಯಕೀಯದವರೆಗೆ, ಮಾನವಶಾಸ್ತ್ರದಿಂದ Read more…

Chandrayaan-3 : ಮನೆಯಲ್ಲೇ ಕುಳಿತು ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಿ! ಇಲ್ಲಿದೆ ನೇರಪ್ರಸಾರ ವೀಕ್ಷಣೆ ಲಿಂಕ್!

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವಕ್ಕೆ ತಲುಪಲು ಹಂತಿಮ ಹಂತಕ್ಕೆ ಬಂದಿದ್ದು,ವಿಕ್ರಮ್ ಲ್ಯಾಂಡರ್ ಸಂಜೆ 6.04 ಗಂಟೆ ವೇಳೆಗೆ ಚಂದ್ರನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...