alex Certify Latest News | Kannada Dunia | Kannada News | Karnataka News | India News - Part 1452
ಕನ್ನಡ ದುನಿಯಾ
    Dailyhunt JioNews

Kannada Duniya

‘ಚಂದ್ರಯಾನ-3’ ಯಶಸ್ವಿಗಾಗಿ ತುಪ್ಪದ ದೀಪ ಹಚ್ಚಿ ಪ್ರಾರ್ಥನೆ ಸಲ್ಲಿಸಿದ ಪೇಜಾವರ ಶ್ರೀ

ಉಡುಪಿ : ‘ಚಂದ್ರಯಾನ-3’ ಯಶಸ್ವಿಯಾಗಲೆಂದು ದೇಶಾದ್ಯಂತ ಪೂಜೆ ಹೋಮ ಹವನಗಳನಡೆಸಲಾಗಿದೆ. ಇಂದು ಸಂಜೆ 6:04 ಕ್ಕೆ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆಗಲಿದೆ. ಅದೇ ರೀತಿ ಉಡುಪಿ Read more…

Power Cut : ನಾಳೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ವಿದ್ಯುತ್ ಕಡಿತ!

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ಮೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರು Read more…

`Whats App’ ಬಳಕೆದಾರರಿಗೆ ಗುಡ್ ನ್ಯೂಸ್ : 5 ಹೊಸ ಫೀಚರ್ ಗಳು ಬಿಡುಗಡೆ

ಅತ್ಯಂತ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಅನ್ನು ವಿಶ್ವದಾದ್ಯಂತ ಲಕ್ಷಾಂತರ ಜನರು ಬಳಸುತ್ತಾರೆ. ಇದು ಆಂಡ್ರಾಯ್ಡ್, ಐಒಎಸ್, ವಿಂಡೋಸ್ ಓಎಸ್ ಮುಂತಾದ ಎಲ್ಲಾ ಪ್ಲಾಟ್ ಫಾರ್ಮ್ ಗಳಲ್ಲಿ ಕಾರ್ಯನಿರ್ವಹಿಸುತ್ತದೆ. Read more…

ಉದ್ಯೋಗ ವಾರ್ತೆ : ‘ಭಾರತೀಯ ಆಹಾರ ನಿಗಮ’ದಲ್ಲಿ 5000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಆಹಾರ ನಿಗಮದಲ್ಲಿ (ಎಫ್ ಸಿಐ) ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ. ಕಂಪನಿಯ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಎಫ್ Read more…

ಗಮನಿಸಿ : ಭಾರತೀಯ ಸೇನೆ, ಯೂನಿಫಾರ್ಮ ಸೇವೆಗಳಿಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ

ಬಳ್ಳಾರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2023-24 ನೇ ಸಾಲಿನಲ್ಲಿ ಆಯ್ಕೆಯ Read more…

ಅರಸಾಳು – ಕುಂಸಿಯಲ್ಲೂ ತಾಳಗುಪ್ಪ ಎಕ್ಸ್‌ ಪ್ರೆಸ್‌ ರೈಲು ನಿಲುಗಡೆ; ಇಲ್ಲಿದೆ ವೇಳಾಪಟ್ಟಿ

ತಾಳಗುಪ್ಪದಿಂದ ಮೈಸೂರಿಗೆ ತೆರಳುವ ತಾಳಗುಪ್ಪ – ಮೈಸೂರು ಎಕ್ಸ್‌ ಪ್ರೆಸ್‌ ರೈಲು ಇನ್ನು ಮುಂದೆ ಅರಸಾಳು ಹಾಗೂ ಕುಂಸಿಯಲ್ಲೂ ನಿಲುಗಡೆಯಾಗಲಿದ್ದು, ಇದರ ವೇಳಾಪಟ್ಟಿ ಇಂತಿದೆ. 1. 16205 : Read more…

BIGG NEWS : ರಾಜ್ಯದ ಜಲ ಸಮಸ್ಯೆ ಕುರಿತು ಕೇಂದ್ರ ಸರ್ಕಾರದ ಬಳಿಗೆ `ಸರ್ವ ಪಕ್ಷ ನಿಯೋಗ’ : ಸಿಎಂ ಸಿದ್ದರಾಮಯ್ಯ ಹೇಳಿಕೆ

  ಬೆಂಗಳೂರು : ಕಾವೇರಿ ನದಿ ಸೇರಿದಂತೆ ಜಲ ವಿವಾದಗಳ ಕುರಿತಂತೆ ಸರ್ವಪಕ್ಷಗಳ ನಿಯೋಗ ಪ್ರಧಾನಿ ನರೇಂದ್ರ ಮೋದಿ   ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಮನವರಿಕೆ ಮಾಡಲಾಗುವುದು Read more…

ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ ಪೊಲೀಸರು.!

ಬೀದರ್ : ಸಿನಿಮಾ ಸ್ಟೈಲಲ್ಲಿ ಖದೀಮರನ್ನು ಚೇಸ್ ಮಾಡಿದ ಪೊಲೀಸರು 1 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಗಾಂಜಾಕೋರರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಖಚಿತ Read more…

ʼಕಾಂಗ್ರೆಸ್ʼ ಸೇರ್ಪಡೆಯಾಗುತ್ತಿರುವ ಹಿಂದಿನ ಕಾರಣ ಬಿಚ್ಚಿಟ್ಟ ಮಾಜಿ ಸಂಸದ

ಶಿವಮೊಗ್ಗ: ಕಳೆದ ಒಂದು ತಿಂಗಳಿನಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬ ಸುದ್ದಿ ಹರಡಿದ್ದು, ಇದಕ್ಕೆ ಪೂರ್ಣವಿರಾಮ ನೀಡಿ ನಿರೀಕ್ಷೆಯಂತೆ ನಾಳೆ ಬೆಳಿಗ್ಗೆ 10-30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ Read more…

Chandrayaan-3 : ಇಲ್ಲಿದೆ `ಚಂದ್ರಯಾನ -1 ರಿಂದ ಚಂದ್ರಯಾನ -3’ರವರೆಗಿನ 15 ವರ್ಷಗಳ ರೋಚಕ ಇತಿಹಾಸ!

ಬೆಂಗಳೂರು: ಚಂದ್ರಯಾನ-3 ಇಂದು ಚಂದ್ರನ ಮೇಲೆ ಇಳಿಯಲಿದೆ. ಇಸ್ರೋ 15 ವರ್ಷಗಳಲ್ಲಿ ಮೂರು ಚಂದ್ರಯಾನಗಳನ್ನು ಕಳುಹಿಸಿದೆ. ಇಂದು ಸಂಜೆ ಚಂದ್ರಯಾನ-3ರ ವಿಕ್ರಂ ಲ್ಯಾಂಡರ್ ಚಂದನ ದಕ್ಷಿನ ಧ್ರುವದ ಮೇಲೆ Read more…

Chandrayaan-3 : ಚಂದ್ರನ ಮೇಲೆ `ವಿಕ್ರಮ್ ಲ್ಯಾಂಡರ್’ ಇಳಿದ್ರೆ ಮುಂದಿನ ಕೆಲಸ ಏನು ಗೊತ್ತಾ? ಇಲ್ಲಿದೆ ಫುಲ್ ಡಿಟೈಲ್ಸ್

ಬೆಂಗಳೂರು : ವಿಶ್ವದಾದ್ಯಂತ ಲಕ್ಷಾಂತರ ಜನರ ಬಹುನಿರೀಕ್ಷಿತ ಸಮಯವು ಕೆಲವೇ ಗಂಟೆಗಳಲ್ಲಿ ಅನಾವರಣಗೊಳ್ಳಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ ಉಡಾವಣೆಯಾದ ಚಂದ್ರಯಾನ -3 ರ ಲ್ಯಾಂಡರ್ Read more…

BIG NEWS : ರೈತರ ಬದುಕಿನ ‘ಗ್ಯಾರಂಟಿ’ ಬಗ್ಗೆ ಗಮನ ಕೊಡಿ : ಸರ್ವಪಕ್ಷಗಳ ಸಭೆಯಲ್ಲಿ ಸರ್ಕಾರಕ್ಕೆ ‘HDK’ ಸಲಹೆ

ಬೆಂಗಳೂರು : ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಕುಮಾರಸ್ವಾಮಿ, ಸಂಸದೆ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಆ. 25 ರಂದು ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 25 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ರೋಡ್ ಶ್ರೀರಾಮ್ ಬಿಲ್ಡಿಂಗ್ 2 ನೇ Read more…

BREAKING : ಇಂದು ಸಂಜೆ 6.04 ಕ್ಕೆ ಚಂದ್ರನ ಮೇಲೆ ‘ವಿಕ್ರಮ್’ ಲ್ಯಾಂಡಿಂಗ್ : ‘ISRO’ ಸ್ಪಷ್ಟನೆ

ಇಂದು ಸಂಜೆ 6 .04 ಕ್ಕೆ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಆಗಲಿದೆ ಎಂದು ಇಸ್ರೋ ಸ್ಪಷ್ಟನೆ ನೀಡಿದೆ. ಸ್ವಯಂಚಾಲಿತ ಲ್ಯಾಂಡಿಂಗ್ ಸೀಕ್ವೆನ್ಸ್ ಪ್ರಾರಂಭಕ್ಕೆ ಎಲ್ಲವೂ ಸಿದ್ಧವಾಗಿದೆ. Read more…

‘ಚಂದ್ರಯಾನ-3’ ಯಶಸ್ವಿಯಾಗಲೆಂದು ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಚಂದ್ರಯಾನ-3’ ಯಶಸ್ವಿಯಾಗಲೆಂದು ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದಿದ್ದಾರೆ. ಚಂದ್ರಯಾನ-3 ಯಶಸ್ವಿಯಾಗಲೆಂದು ಕೋಟ್ಯಾಂತರ ಭಾರತೀಯರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಚಂದ್ರಯಾನ-3 ಯಶಸ್ವಿಯಾಗಲೆಂದು Read more…

BREAKING : ಜೆಡಿಎಸ್ ಗೆ ‘ಆಯನೂರು ಮಂಜುನಾಥ್’ ಗುಡ್ ಬೈ : ಅಧಿಕೃತವಾಗಿ ನಾಳೆ ಕಾಂಗ್ರೆಸ್ ಸೇರ್ಪಡೆ

ಶಿವಮೊಗ್ಗ : ‘ಜೆಡಿಎಸ್’ ಗೆ ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಗುಡ್ ಬೈ ಹೇಳಲು ನಿರ್ಧರಿಸಿದ್ದು, ಅಧಿಕೃತವಾಗಿ ನಾಳೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು Read more…

‘ಒಂದೆರಡು ಕೋಟಿ ಮುಸ್ಲಿಮರು ಸತ್ತರೆ ಅಡ್ಡಿಯಿಲ್ಲ’ : ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ

ನವದೆಹಲಿ: . 22 ಕೋಟಿ ಮುಸ್ಲಿಮರಲ್ಲಿ ಎರಡು ಕೋಟಿ ಮುಸ್ಲಿಮರು ಸತ್ತರೆ ಯಾವುದೇ ಸಮಸ್ಯೆಯಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಜೀಜ್ ಖುರೇಷಿ ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದಾರೆ. Read more…

BREAKING : ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ಕಾರ್ಮಿಕರು ದುರ್ಮರಣ

ನವದೆಹಲಿ: ಮಿಜೋರಾಂನ ಸೈರಾಂಗ್ ಪ್ರದೇಶದ ಬಳಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 17 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಐಜ್ವಾಲ್ನಿಂದ ಸುಮಾರು 21 ಕಿ.ಮೀ ದೂರದಲ್ಲಿ Read more…

SHOCKING : ಶಾಲೆಯ ವಸತಿ ಗೃಹದಲ್ಲೇ 9 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು : ಶಾಲೆಯ ವಸತಿ ಗೃಹದಲ್ಲೇ 9 ನೇ ತರಗತಿ ವಿದ್ಯಾರ್ಥಿ ನೇಣುಬಿಗಿದುಕೊಂಡು  ಆತ್ಮಹತ್ಯೆಮಾಡಿಕೊಂಡ ಘಟನೆ ಕೊಪ್ಪದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಕೊಪ್ಪ Read more…

ರಜನಿಯ ‘ಜೈಲರ್’ ಚಿತ್ರ ಪ್ರದರ್ಶನದ ವೇಳೆ ಕುಸಿದು ಬಿದ್ದ ಥಿಯೇಟರ್ ಗೋಡೆ : ತಪ್ಪಿದ ಭಾರಿ ದುರಂತ

ಶಿವಮೊಗ್ಗ : ಸೂಪರ್ ಸ್ಟಾರ್ ರಜನಿ ಕಾಂತ್ ಅಭಿನಯದ ‘ಜೈಲರ್’ ಚಿತ್ರ ಪ್ರದರ್ಶನದ ವೇಳೆ ಥಿಯೇಟರ್ ಗೋಡೆ ಕುಸಿದು ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ Read more…

Chandrayaan-3 : ದಕ್ಷಿಣ ಆಫ್ರಿಕಾದಿಂದ `ಚಂದ್ರಯಾನ-3′ ಲೈವ್ ವೀಕ್ಷಿಸಲಿರುವ ಪ್ರಧಾನಿ ಮೋದಿ

ಚಂದ್ರಯಾನ -3 ಚಂದ್ರನ ದಕ್ಷಿಣ ಧ್ರುವದಲ್ಲಿ ಮೃದುವಾಗಿ ಇಳಿಯಲು ಸಜ್ಜಾಗಿದೆ. ಸಾಫ್ಟ್ ಲ್ಯಾಂಡಿಂಗ್ ಪ್ರಕ್ರಿಯೆಯು ಸಂಜೆ 5.47 ಕ್ಕೆ ಪ್ರಾರಂಭವಾಗಲಿದೆ. ಸಂಜೆ 6.04 ಕ್ಕೆ, ಲ್ಯಾಂಡರ್ ಕಕ್ಷೆಯಿಂದ ಬೇರ್ಪಟ್ಟು Read more…

‘ಚಂದ್ರಯಾನ-3’ ಯಶಸ್ವಿಗೆ ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್ |Chandrayana-3

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾಗಲೆಂದು ಕೋಟ್ಯಾಂತರ ಭಾರತೀಯರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಚಂದ್ರಯಾನ-3 ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ. ಭಾರತಕ್ಕೆ ಇದು ಸಂತಸದ ದಿನ. ಇಂದು Read more…

ಸಾರ್ವಜನಿಕರ ಗಮನಕ್ಕೆ : ಬೆಂಗಳೂರಿನ ನೆಹರು ತಾರಾಲಯದಲ್ಲಿ ‘ಚಂದ್ರಯಾನ -3’ ಲ್ಯಾಂಡಿಂಗ್ ಲೈವ್ ವೀಕ್ಷಣೆಗೆ ಅವಕಾಶ

ಬೆಂಗಳೂರು : ‘ಚಂದ್ರಯಾನ -3’ ಲ್ಯಾಂಡಿಂಗ್ ಗೆ ಕ್ಷಣಗಣನೆ ಆರಂಭವಾಗಿದ್ದು, ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ -3’ ಲ್ಯಾಂಡಿಂಗ್ ಲೈವ್ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಂಜೆ 5 Read more…

Traffic violation: 300 ಕೋಟಿ ರೂಪಾಯಿಗಳ ಇ-ಚಲನ್ ವಿತರಣೆಯಾಗಿದ್ದರೂ ವಸೂಲಾಗಿರುವುದು ಶೇ.10 ಮಾತ್ರ…!

ಟ್ರಾಫಿಕ್ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಬೆಂಗಳೂರು ಸೇರಿದಂತೆ ರಾಜ್ಯದ 8 ನಗರಗಳಲ್ಲಿ ಜನವರಿ 1 ರಿಂದ ಜುಲೈ ಅಂತ್ಯದವರೆಗೆ ಬರೋಬ್ಬರಿ 57.99 ಲಕ್ಷ ಇ ಚಲನ್ ಗಳನ್ನು ನೀಡಲಾಗಿದ್ದು, Read more…

Bengaluru :ವಿದ್ಯುತ್ ಕಂಬ ಉರುಳಿ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ ಪ್ರಕರಣ : ಟ್ಯಾಂಕರ್ ಚಾಲಕ ಅರೆಸ್ಟ್

ಬೆಂಗಳೂರು: ವಿದ್ಯುತ್ ಕಂಬ ಬಿದ್ದು ಕಾಲೇಜು ವಿದ್ಯಾರ್ಥಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ವಾಟರ್ ಟ್ಯಾಂಕರ್ ಚಾಲಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ 21 Read more…

ICU ಪ್ರವೇಶಿಸುವಾಗ ಶೂ ತೆಗೆಯಲು ವೈದ್ಯರ ಸೂಚನೆ; ಕೋಪಗೊಂಡು ‘ಬುಲ್ಡೋಜರ್’ ತರಿಸಿದ ಮೇಯರ್

ಆಸ್ಪತ್ರೆಗಳಲ್ಲಿನ ತೀವ್ರ ನಿಗಾ ಘಟಕ ಪ್ರವೇಶಿಸುವ ವೇಳೆ ರೋಗಿಗಳನ್ನು ಸಂದರ್ಶಿಸಲು ಬರುವ ಎಲ್ಲರಿಗೂ ಪಾದರಕ್ಷೆ ತೆಗೆಯುವಂತೆ ಸೂಚಿಸುವುದು ಸಾಮಾನ್ಯ ಸಂಗತಿ. ಒಳಗಿರುವ ರೋಗಿಗಳಿಗೆ ಯಾವುದೇ ಸೋಂಕು ತಗುಲಬಾರದೆಂಬ ಕಾರಣಕ್ಕೆ Read more…

BIG NEWS : ಅಕ್ರಮ ಸಂಬಂಧದ ಆರೋಪ : ಮನನೊಂದು ‘LIVE’ ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಂಗಳೂರು : ಅಕ್ರಮ ಸಂಬಂಧದ ಆರೋಪಕ್ಕೆ ಮನನೊಂದು  ಮೊಬೈಲ್  ‘LIVE’ ನಲ್ಲೇ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಟ್ಟತ್ತಾರಿನಲ್ಲಿ ನಡೆದಿದೆ. Read more…

CRIME NEWS: 5 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಸುದ್ದಿ ನಿರೂಪಕಿ ಶವವಾಗಿ ಪತ್ತೆ…!

ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಛತ್ತೀಸ್ಗಡದ ಸುದ್ದಿ ನಿರೂಪಕಿಯೊಬ್ಬರು ಈಗ ಶವವಾಗಿ ಪತ್ತೆಯಾಗಿದ್ದಾರೆ. ಐದು ವರ್ಷಗಳ ಹಿಂದೆಯೇ ಆಕೆಯ ಪ್ರಿಯಕರ ತನ್ನ ಸಹಚರನೊಂದಿಗೆ ಸೇರಿ ಸುದ್ದಿ ನಿರೂಪಕಿಯನ್ನು ಹತ್ಯೆ Read more…

BREAKING : ಅಕ್ರಮ ಆಸ್ತಿ ಗಳಿಕೆ ಆರೋಪ : ಕೆ.ಆರ್.ಪುರ ಸರ್ವೆ ಸೂಪರ್ ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ಅರೆಸ್ಟ್

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರ ಸರ್ವೆ ಸೂಪರ್ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿಯನ್ನು ಬಂಧಿಸಲಾಗಿದೆ. ಕೆ.ಆರ್.ಪುರ ಸರ್ವೆ ಸೂಪರ್ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ವಿರುದ್ಧ ಆದಾಯ ಮೀರಿ ಆಸ್ತಿ Read more…

‘ಚಂದ್ರಯಾನ-3’ ಸಾಫ್ಟ್ ಲ್ಯಾಂಡಿಂಗ್ ಗೆ ಕ್ಷಣಗಣನೆ : ರಾಜ್ಯದೆಲ್ಲೆಡೆ ಹೋಮ ಹವನ, ಪ್ರಾರ್ಥನೆ

ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಗೆ ಕ್ಷಣಗಣನೆಯಾಗಿದ್ದು, ರಾಜ್ಯದೆಲ್ಲೆಡೆ ಹೋಮ ಹವನ, ಪ್ರಾರ್ಥನೆ ಜೋರಾಗಿದೆ. ಚಂದ್ರಯಾನ-3 ಯಶಸ್ವಿಯಾಗಲೆಂದು ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...