alex Certify Latest News | Kannada Dunia | Kannada News | Karnataka News | India News - Part 1453
ಕನ್ನಡ ದುನಿಯಾ
    Dailyhunt JioNews

Kannada Duniya

‘ಚಂದ್ರಯಾನ-3’ ಯಶಸ್ವಿಯಾಗಲೆಂದು ಶುಭಹಾರೈಸಿದ ಮಾಜಿ ಪ್ರಧಾನಿ HDD

ಚಂದ್ರಯಾನ-3 ಯಶಸ್ವಿಯಾಗಲೆಂದು ಕೋಟ್ಯಾಂತರ ಭಾರತೀಯಯರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇದೀಗ ಮಾಜಿ ಪ್ರಧಾನಿ H.D  ದೇವೇಗೌಡ ಚಂದ್ರಯಾನ-3 ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ. ಇಸ್ರೋ ವಿಶ್ವ ದರ್ಜೆಯ ವೈಜ್ಞಾನಿಕ ಸಂಸ್ಥೆಯಾಗಿದ್ದು, ದಶಕಗಳಿಂದ Read more…

GOOD NEWS : ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ : ಶೀಘ್ರದಲ್ಲೇ DA, DR ಏರಿಕೆ

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ ಸಿಕ್ಕಿದ್ದು, ಶೀಘ್ರದಲ್ಲೇ ಡಿಎ, ಡಿ ಆರ್ ಏರಿಕೆಯಾಗಲಿದೆ ಎಂದು ಹೇಳಲಾಗಿದೆ. ಈ ಬಾರಿ ತುಟ್ಟಿಭತ್ಯೆ ಶೇ. 3 ರಷ್ಟು ಏರಿಕೆಯಾಗಲಿದೆ ಎಂದು Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : 2023-24ನೇ ಸಾಲಿನಲ್ಲಿ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ Read more…

ಬಯಲಾಯ್ತು ‘ದೃಶ್ಯಂ’ ರೀತಿಯ ಕೊಲೆ ರಹಸ್ಯ: ಯುವ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್

ಮಲಪ್ಪುರಂ: ಬ್ಲಾಕ್‌ ಬಸ್ಟರ್ ಸಿನಿಮಾ ‘ದೃಶ್ಯಂ’ ರೀತಿಯ ಕೊಲೆಯೊಂದು ಕೇರಳದ ಮಲಪ್ಪುರಂನಲ್ಲಿ ನಡೆದಿದ್ದು, ಯುವ ಕಾಂಗ್ರೆಸ್ ಮುಖಂಡ ಸೇರಿ ಐವರನ್ನು ಬಂಧಿಸಲಾಗಿದೆ. ಮಲಪ್ಪುರಂನ ತುವ್ವೂರ್‌ ನಲ್ಲಿ ಮೂವರು ಸಹೋದರರು Read more…

ಛತ್ತೀಸ್ಘಢದಲ್ಲಿದೆ ವಿಶಿಷ್ಟ ಶಿವ ದೇವಾಲಯ…! ಭಕ್ತರಲ್ಲಿದೆ ಇಲ್ಲಿನ ʼಮಣ್ಣುʼ ತಿಂದರೆ ಹಾವಿನ ವಿಷ ನಿವಾರಣೆಯಾಗುತ್ತೆ ಎಂಬ ನಂಬಿಕೆ

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಕೈತಾ ಗ್ರಾಮದಲ್ಲಿ ವಿಶಿಷ್ಟ ದೇವಾಲಯವಿದೆ. ಈ ಗ್ರಾಮಕ್ಕೆ ನಾಗರಹಾವಿನ ಆಶೀರ್ವಾದವಿದೆ ಅನ್ನೋದು ಜನರ ನಂಬಿಕೆ. ಈ ಗ್ರಾಮದ ಮಣ್ಣಿಗೆ ತುಂಬಾ ಶಕ್ತಿಯಿದೆ, ಇಲ್ಲಿನ ಮಣ್ಣು Read more…

ಅಂಚೆ ಇಲಾಖೆ ಗ್ರಾಹಕರಿಗೆ ಮಹತ್ವದ ಮಾಹಿತಿ : ಬದಲಾಗಿವೆ ಈ 3 ನಿಯಮಗಳು|Post Office New Rules

ನವದೆಹಲಿ : ಅಂಚೆ ಇಲಾಖೆ ತನ್ನ ಗ್ರಾಹಕರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಅಂಚೆ ಇಲಾಖೆಯ ಪ್ರಮುಖ ನಿಯಮಗಳನ್ನು ಬದಲಾವಣೆ ಮಾಡಲಾಗಿದ್ದು, ಈಗಾಗಲೇ ಜಾರಿಗೆ ಬಂದಿವೆ.   ಹಣಕಾಸು ಸಚಿವಾಲಯವು Read more…

ಇರುವೆ ಕಚ್ಚಿದರೂ ಸಿಬಿಐ ತನಿಖೆ; ಮೋದಿ ಸರ್ಕಾರದ ವಿರುದ್ಧ ದೀದಿ ವ್ಯಂಗ್ಯ…!

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು Read more…

ಗಲ್ಲಾಪೆಟ್ಟಿಗೆ ಕೊಳ್ಳೆ ಹೊಡೆದ ಜೈಲರ್: 550 ಕೋಟಿಗೂ ಅಧಿಕ ಕಲೆಕ್ಷನ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. 13ನೇ ದಿನದ ವೇಳೆಗೆ ಭಾರತದಲ್ಲಿ 300 ಕೋಟಿ ರೂ., ವಿಶ್ವಾದ್ಯಂತ 550 ಕೋಟಿ ರೂ.ಗೂ Read more…

BIGG NEWS : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ : ಇಂದು ಬೆಳಗ್ಗೆ 11 ಗಂಟೆಗೆ ಮಹತ್ವದ `ಸರ್ವಪಕ್ಷ’ ಸಭೆ

ಬೆಂಗಳೂರು : ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ Read more…

ತಪಾಸಣೆಗೆಂದು ವಿದ್ಯಾರ್ಥಿನಿ ನಿಲಯಕ್ಕೆ ತೆರಳಿದ್ದ ಅಧಿಕಾರಿಗಳಿಗೆ ಶಾಕ್; 100 ಹುಡುಗಿಯರ ಪೈಕಿ ಕೇವಲ 11 ಮಾತ್ರ ಹಾಜರಿ…!

ತಪಾಸಣೆಗೆಂದು ರಾಜ್ಯ ಸರ್ಕಾರದ ಅನುದಾನಿತ ವಿದ್ಯಾರ್ಥಿನಿ ನಿಲಯಕ್ಕೆ ರಾತ್ರಿ ವೇಳೆ ಭೇಟಿ ನೀಡಿದ್ದ ಅಧಿಕಾರಿಗಳಿಗೆ ಶಾಕಿಂಗ್ ಸಂಗತಿ ತಿಳಿದುಬಂದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಗೊಂಡಾ ಜಿಲ್ಲೆಯ ಪಾರಸ್ಪುರದ Read more…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ಕರಾವಳಿ  ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಮುಂದಿನ 5 ದಿನ ಈ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 23 ರ Read more…

ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಿಸದಿದ್ದರೂ ಮಗನ ಪರ ಈಶ್ವರಪ್ಪ ಪ್ರಚಾರ; ಕಿಡಿ ಕಾರಿದ ಬಿ.ಸಿ. ಪಾಟೀಲ್

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರ ಮನವೊಲಿಸಿದ್ದ ಬಿಜೆಪಿ ವರಿಷ್ಠರು, ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಿದ್ದರು. ಪಕ್ಷದ ನಾಯಕರ ಮಾತಿಗೆ Read more…

BIG NEWS: ವಾಹನಗಳ ಸುರಕ್ಷತೆ ಪರೀಕ್ಷಿಸುವ ದೇಶದ ಮೊದಲ ‘ಕ್ರಾಶ್ ಟೆಸ್ಟ್’ ಯೋಜನೆಗೆ ಚಾಲನೆ

ಯಾವುದೇ ವಾಹನಗಳು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮುನ್ನ ಅದರ ಸುರಕ್ಷತೆ ಪರೀಕ್ಷಿಸುವುದು ಬಹು ಮುಖ್ಯವಾಗುತ್ತದೆ. ಈವರೆಗೆ ವಾಹನ ತಯಾರಕ ಕಂಪನಿಗಳು ವಿದೇಶಗಳಲ್ಲಿ ಈ ಕ್ರಾಶ್ ಟೆಸ್ಟ್ ಮಾಡಿಸಬೇಕಿದ್ದು, ಇದೀಗ Read more…

ರೈತರೇ ಗಮನಿಸಿ : `ಪಿಎಂ ಕೃಷಿ ಸಿಂಚಾಯಿ’ ಯೋಜನೆಯಡಿ ಅರ್ಜಿ ಆಹ್ವಾನ

ಬೆಂಗಳೂರು : 2023-24 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರ ತಾಕಿನಲ್ಲಿ ಹನಿ ನೀರಾವರಿ ಅಳವಡಿಕೆಗಾಗಿ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ.  ಶೇ.75 Read more…

ಮದ್ಯ ಮಾರಾಟ ಪರವಾನಿಗೆ ರದ್ದುಪಡಿಸುವಂತೆ ಆಗ್ರಹಿಸಿ ‘ಬಾರ್’ ಗೆ ಬೀಗ ಜಡಿದ ಗ್ರಾಮಸ್ಥರು…!

ಗ್ರಾಮದಲ್ಲಿ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಯನ್ನು ಆರಂಭಿಸದಂತೆ ಪ್ರತಿಭಟನೆ ನಡೆಸಿದರೂ ಕೂಡ ಇದಕ್ಕೆ ಮನ್ನಣೆ ನೀಡದೆ ಬಾರ್ ಆರಂಭಿಸಿರುವುದನ್ನು ಖಂಡಿಸಿ ಗ್ರಾಮಸ್ಥರು ಬೀಗ ಜಡಿದು ಪ್ರತಿಭಟನೆ ನಡೆಸಿರುವ ಘಟನೆ Read more…

ಡಿಕೆಶಿ ಬಿಜೆಪಿಯ ದೆಹಲಿ ನಾಯಕರನ್ನೇ ಖರೀದಿಸಿದರೂ ಅಚ್ಚರಿಯಿಲ್ಲ: HDK ವ್ಯಂಗ್ಯದ ಮಾತು

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಶಿವಕುಮಾರ್ ಅವರಿಗೆ ದೇವೇಗೌಡರ ಕುಟುಂಬ ಬಿಟ್ಟು ಎಲ್ಲರನ್ನೂ ಖರೀದಿಸಬಹುದಾದ ಶಕ್ತಿ ಇದೆ. Read more…

ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ ಸ್ಮಾರ್ಟ್ ಫೋನ್ ನಿಂದ ಬರಲಿವೆ ಈ ಅಪಾಯಕಾರಿ ಕಾಯಿಲೆಗಳು!

ಮೊಬೈಲ್ ಫೋನ್ ಪ್ರತಿಯೊಬ್ಬ ಮನುಷ್ಯನ ಅವಶ್ಯಕತೆಯಾಗಿದೆ. ಇಂದು ಪ್ರತಿಯೊಬ್ಬರ ಕೈಯಲ್ಲೂ ಮೊಬೈಲ್ ಫೋನ್ ಇದೆ. ಹಗಲು ಅಥವಾ ರಾತ್ರಿ ಎಂಬುದನ್ನು ಲೆಕ್ಕಿಸದೆ ಬಹಳಷ್ಟು ಜನರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಒಂದು Read more…

BREAKING NEWS: ಖ್ಯಾತ ಕ್ರಿಕೆಟಿಗ ಜಿಂಬಾಬ್ವೆಯ ಲೆಜೆಂಡರಿ ಆಲ್ರೌಂಡರ್ ಹೀತ್ ಸ್ಟ್ರೀಕ್ ವಿಧಿವಶ

ಜಿಂಬಾಬ್ವೆಯ ಲೆಜೆಂಡರಿ ಆಲ್ರೌಂಡರ್ ಹೀತ್ ಸ್ಟ್ರೀಕ್ 49 ನೇ ವಯಸ್ಸಿನಲ್ಲಿ ನಿಧನರಾದರು. ತಿಂಗಳುಗಳ ಕಾಲ ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದ ಜಿಂಬಾಬ್ವೆ ಮಾಜಿ ಆಲ್‌ರೌಂಡರ್ ಹೀತ್ ಸ್ಟ್ರೀಕ್ ಮಂಗಳವಾರ ನಿಧನರಾಗಿದ್ದಾರೆ. ಅತ್ಯುತ್ತಮ Read more…

Job Alert : `SSLC, ITI’ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ : ಈಗಲೇ ಅರ್ಜಿ ಸಲ್ಲಿಸಿ

ನವದೆಹಲಿ :ಎಸ್ಎಸ್ ಎಲ್ ಸಿ, ಐಟಿಐ ಪಾಸಾದವರಿಗೆ ಭರ್ಜರಿ ಸಿಹಿಸುದ್ದಿ, ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಗಸ್ಟ್ 30ರೊಳಗೆ ಅಧಿಕೃತ ವೆಬ್ ಸೈಟ್ ಮೂಲಕ Read more…

15 ವರ್ಷದ ಪತ್ನಿಯೊಂದಿಗಿನ ದೈಹಿಕ ಸಂಬಂಧ ಅತ್ಯಾಚಾರ ಎಂದು ಹೇಳಲು ಸಾಧ್ಯವಿಲ್ಲ: ವಿಚಾರಣಾ ಕೋರ್ಟ್ ತೀರ್ಪು ಎತ್ತಿ ಹಿಡಿದ ಹೈಕೋರ್ಟ್

ನವದೆಹಲಿ: ಪತ್ನಿಯೊಂದಿಗಿನ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಕುರಿತಾಗಿ ದೆಹಲಿ ಪೊಲೀಸರ ಮೇಲ್ಮನವಿಯನ್ನು ವಜಾಗೊಳಿಸಿದೆ. 15 ವರ್ಷ ವಯಸ್ಸಿನ ಪತ್ನಿ Read more…

ಜನತೆಗೆ ಕೇಂದ್ರದಿಂದ ಗುಡ್ ನ್ಯೂಸ್ : ಶೀಘ್ರವೇ `LPG’ ಸಿಲಿಂಡರ್ ಗಳ ಬೆಲೆ ಇಳಿಕೆ!

ನವದೆಹಲಿ : ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಸಿಹಿ ಸುದ್ದಿ. ಎಲ್ ಪಿಜಿ ಸಿಲಿಂಡರ್ಗಳ ಬೆಲೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವರು ಬಹಿರಂಗಪಡಿಸಿದ್ದಾರೆ. ಕೇಂದ್ರ Read more…

ರಾಜಸ್ತಾನದ ಪ್ರಮುಖ ಪ್ರವಾಸಿ ತಾಣಗಳಿಗೆ ಒಮ್ಮೆ ಹೋಗಿ ಬನ್ನಿ

ರಾಜಸ್ತಾನ ಎಂದರೆ ಮರುಭೂಮಿ. ಅಲ್ಲಿ ಬಿಸಿಲು ಜಾಸ್ತಿ. ಬೇಸಿಗೆ ಕಾಲದಲ್ಲಂತೂ ಅಲ್ಲಿಗೆ ಹೋಗಲು ಆಗಲ್ಲ ಎಂದು ಹೇಳುವುದನ್ನು ಕೇಳಿರುತ್ತೀರಿ. ಆದರೆ, ರಾಜಸ್ತಾನದಲ್ಲಿ ನೋಡಲೇಬೇಕಾದ ಹಲವು ಪ್ರಮುಖ ಪ್ರವಾಸಿ ಸ್ಥಳಗಳಿವೆ. ಅಲ್ಲಿಗೆ ಅಪಾರ ಸಂಖ್ಯೆಯ Read more…

ಗಮನಿಸಿ : `E-KYC’ ಮಾಡದಿದ್ದರೆ ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರೇ ಡಿಲೀಟ್ ಆಗಲಿದೆ!

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿ ನೀಡಿದ್ದು, ಪಡಿತರ ಚೀಟಿದಾರರು ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ನಲ್ಲಿರುವ ಹೆಸರು ರದ್ದಾಗಲಿದೆ ಎಂದು ತಿಳಿಸಿದೆ. ಪಡಿತರದಾರರು Read more…

ಮನೆಯಿಂದಲೇ ಕೆಲಸ ಮಾಡಿ ಹಣ ಗಳಿಸಲು ಇಲ್ಲಿದೆ ಟಿಪ್ಸ್

ಮನೆಯಲ್ಲಿಯೇ ವ್ಯವಹಾರ ಶುರು ಮಾಡುವ ಆಲೋಚನೆಯಲ್ಲಿದ್ದರೆ… ಮನೆಯಲ್ಲೇ ಕಡಿಮೆ ಬಂಡವಾಳದಲ್ಲಿ ಬ್ಯುಸಿನೆಸ್ ಶುರು ಮಾಡಿ ಕೈ ತುಂಬ ಹಣ ಸಂಪಾದಿಸುವ ಆಲೋಚನೆಯಲ್ಲಿದ್ದರೆ ನೀವೂ ಈ ಕೆಲ ಬ್ಯುಸಿನೆಸ್ ಶುರು Read more…

ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 6 ಜನ ಸಾವು, 11 ಮಂದಿ ಗಾಯ

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದಾರೆ. 11 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ರಾಜಸ್ಥಾನದ ದೌಸಾದ ಮಂದಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ರಕ್ Read more…

ಪಡಿತರ ಚೀಟಿದಾರರೇ ಗಮನಿಸಿ : ಹೆಸರು ಸೇರ್ಪಡೆ/ತಿದ್ದುಪಡಿಗೆ ನಾಳೆ ಸಂಜೆ 4 ಗಂಟೆಯವರೆಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಕಾರ್ಡ್ ಗಳಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಆಗಸ್ಟ್ 24 ರವರೆಗೆ ಅವಕಾಶ ನೀಡಿದೆ. ಪಡಿತರ ಕಾರ್ಡುಗಳಲ್ಲಿ Read more…

ಸೌಂದರ್ಯ ವೃದ್ಧಿಸಲು ಬೆಸ್ಟ್ ಬಾಳೆಹಣ್ಣು

ಬಾಳೆ ಹಣ್ಣು ತಿನ್ನುವುದರಿಂದ ದೇಹದ ಆರೋಗ್ಯ ಸುಧಾರಣೆಯಾಗುವಂತೆ, ಸೌಂದರ್ಯವರ್ಧಕ ಉತ್ಪನ್ನವಾಗಿ ಬಳಸುವುದರ ಮೂಲಕವೂ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಹೇಗೆ ಅಂತ ನೋಡಿ. * ಇದರಲ್ಲಿ ಇರುವ ಪೊಟ್ಯಾಸಿಯಂ ಗುಣ ಒಣ Read more…

‘ಆನ್ಲೈನ್’ ನಲ್ಲಿ ಸೌಂದರ್ಯ ವರ್ಧಕ ಖರೀದಿಸುವ ಮುನ್ನ

ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಶಾಪಿಂಗ್ ಹೆಚ್ಚು ಮಹತ್ವ ಪಡೆದಿದೆ. ಬಟ್ಟೆ, ಮನೆ ವಸ್ತುಗಳಿಗೆ ಆನ್ಲೈನ್ ಶಾಪಿಂಗ್ ಉತ್ತಮ. ಆದ್ರೆ ಸೌಂದರ್ಯ ವರ್ಧಕದ ವಿಷ್ಯ ಬಂದಾಗ ಒಮ್ಮೆ ಆಲೋಚನೆ ಮಾಡಬೇಕಾಗುತ್ತದೆ. Read more…

ಒಬ್ಬರಿಗೇ ಆಸ್ತಿ ಬರೆದು ಕೊಡಲಾಗುತ್ತಾ..? ಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ಹೇಳಿಕೆ

ದಾವಣಗೆರೆ: ಪಕ್ಷದಲ್ಲಿ ಅಸಮಾಧಾನ ಇದ್ದಾಗ ಪಕ್ಷಾಂತರ ಮಾಡುವುದು ಸಹಜ ಎಂದು ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಇಲ್ಲ, ಏನೂ ಇಲ್ಲ. Read more…

ಕರ್ನಾಟಕವೆಂದು ನಾಮಕರಣಗೊಂಡು 50 ವರ್ಷ : ನ.1 ರಿಂದ ರಾಜ್ಯಾದ್ಯಂತ `ಕರ್ನಾಟಕ ಸಂಭ್ರಮಾಚರಣೆ’

ಧಾರವಾಡ :  ಕನ್ನಡ ನಾಡು ಕರ್ನಾಟಕವೆಂದು ನಾಮಕರಣಗೊಂಡು  50 ವರ್ಷಗಳು ಸಂದ ಸಂದರ್ಭದಲ್ಲಿ ಬರುವ ನವಂಬರ್ 1 ರಿಂದ 2024ರ ನವೆಂಬರ್ 1 ರ ವರೆಗೆ  ರಾಜ್ಯದಾದ್ಯಂತ ಕರ್ನಾಟಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...