alex Certify Latest News | Kannada Dunia | Kannada News | Karnataka News | India News - Part 1459
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಉಡುಪಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಆರ್ಯ Read more…

BIG NEWS: ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ, ಆತನ ಪತ್ನಿ ಪೊಲೀಸ್ ವಶಕ್ಕೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ನಡೆದಿದ್ದು, ಆರೋಪಿ ಹಾಗೂ ಆತನ ಪತ್ನಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ Read more…

ಈ 5 ಕಾಯಿಲೆಗಳಿಂದ ಪರಿಹಾರ ನೀಡುತ್ತೆ ದ್ರಾಕ್ಷಿ…!

ದ್ರಾಕ್ಷಿ ಅನೇಕರ ನೆಚ್ಚಿನ ಹಣ್ಣು. ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ಹೇಳಿ ಮಾಡಿಸಿದಂತಹ ಫಲವಿದು. ದ್ರಾಕ್ಷಿ ಹಣ್ಣುಗಳ ನಿಯಮಿತ ಸೇವನೆಯಿಂದ ಅನೇಕ ರೋಗಗಳನ್ನು ದೂರವಿಡಬಹುದು. ದ್ರಾಕ್ಷಿಯು ಪೋಷಕಾಂಶಗಳ ಉಗ್ರಾಣವಾಗಿದೆ. ಇದು Read more…

BIG NEWS : ರಾಜ್ಯ ಸರ್ಕಾರದ ವಿರುದ್ಧ ಆ. 23ರಂದು ನಿಗದಿಯಾಗಿದ್ದ ಬಿಜೆಪಿ ಪ್ರತಿಭಟನೆ ಆ.28 ಕ್ಕೆ ಮುಂದೂಡಿಕೆ

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಆ. 23ರಂದು ನಿಗದಿಯಾಗಿದ್ದ ಬಿಜೆಪಿ ಪ್ರತಿಭಟನೆ ಆ.28 ಕ್ಕೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ Read more…

ʼನೀರುʼ ಕುಡಿಯುವಾಗ ಮಾಡುವ ಈ ತಪ್ಪಿನಿಂದ ಕಡಿಮೆಯಾಗುತ್ತೆ ನಿಮ್ಮ ಆಯಸ್ಸು….!

ಪ್ರತಿದಿನ ಸರಿಯಾದ ಪ್ರಮಾಣದಲ್ಲಿ ನೀರನ್ನು ಕುಡಿಯುವುದರಿಂದ ವೃದ್ಧಾಪ್ಯವು ನಿಧಾನವಾಗಿ ಬರುತ್ತದೆ. ಅಷ್ಟೇ ಅಲ್ಲ ಅದರಿಂದ ಉಂಟಾಗುವ ಸಮಸ್ಯೆಗಳ ಅಪಾಯವೂ ಕಡಿಮೆಯಾಗುತ್ತದೆ. ನಾವು ಸರಿಯಾದ ಪ್ರಮಾಣದಲ್ಲಿ ನೀರನ್ನು ಕುಡಿಯುತ್ತಿದ್ದರೆ, ಹಳೆಯ Read more…

ಕ್ಷೌರಕ್ಕೆ 20 ಸಾವಿರ ಡಾಲರ್‌ ಖರ್ಚು ಮಾಡ್ತಾರೆ ಈ ಸುಲ್ತಾನ್‌…! ಇವರ ಬಳಿ ಇವೆ 300 ಫೆರಾರಿ, 500 ರೋಲ್ಸ್ ರಾಯ್ಸ್‌ ಕಾರು

ಅಪಾರ ಸಂಪತ್ತಿನ ಒಡೆಯರು ಪ್ರಪಂಚದಲ್ಲಿ ಅನೇಕ ಜನರಿದ್ದಾರೆ. ಸುಲ್ತಾನ್ ಹಸ್ಸನಲ್‌ ಬೊಲ್ಕಿಯಾ ಇಬ್ನಿ ಒಮರ್ ಅಲಿ ಸೈಫುದ್ದೀನ್ III ಕೂಡ ಅವರಲ್ಲೊಬ್ಬರು. 1967 ರಲ್ಲಿ ತಂದೆಯ ಪದತ್ಯಾಗದ ಬಳಿಕ Read more…

ಬಿಜೆಪಿ, ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಸಾಕಷ್ಟು ಜನ ಬರ್ತಾರೆ : ಸಚಿವ ಶಿವರಾಜ್ ತಂಗಡಗಿ ಸ್ಪೋಟಕ ಹೇಳಿಕೆ

ಬೆಂಗಳೂರು : ಬಿಜೆಪಿ, ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಸಾಕಷ್ಟು ಜನ ಬರ್ತಾರೆ ಎಂದು ಸಚಿವ ಶಿವರಾಜ್ ತಂಗಡಗಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ಮಸಾಲೆ ಅರೆಯೋದು ನಮಗೂ ಗೊತ್ತಿದೆ; ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ ಸಿ.ಟಿ.ರವಿ

ಬೆಂಗಳೂರು: ‘ಆಪರೇಷನ್ ಹಸ್ತ’ ವಿಚಾರವಾಗಿ ಮಾತನಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಕೋಳಿ ಕೇಳಿ ಯಾರೂ ಮಸಾಲೆ ಅರೆಯಲ್ಲ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದರು. ಡಿ.ಕೆ.ಶಿವಕುಮಾರ್ ಹೇಳಿಕೆಗೆ Read more…

‘ಪರಿಸರ ಸೂಕ್ಷ್ಮ ವಲಯ’ದಲ್ಲಿ ಕಟ್ಟಡ ನಿರ್ಮಾಣ ವಿವಾದ : ‘ಹೈಕೋರ್ಟ್’ ಮೆಟ್ಟಿಲೇರಿದ ನಟ ಗಣೇಶ್

ಚಾಮರಾಜನಗರ : ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ವಿವಾದ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿ Read more…

ಡ್ರಗ್ಸ್ ಮಾಫಿಯಾ: 22 ಪೆಡ್ಲರ್ ಗಳು ಅರೆಸ್ಟ್

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿರುವ ಪೊಲೀಸರು, 22 ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ಬೆನ್ನಲ್ಲೇ ಕಾರ್ಯಾಚರಣೆ ಚುರುಕುಗೊಳಿಸಿರುವ ಮಂಗಳೂರು Read more…

BIG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರದಲ್ಲೇ ರಸ್ತೆಗೆ ಇಳಿಯಲಿವೆ ಹೊಸ ಮಾದರಿಯ ‘KSRTC’ ಬಸ್

ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರದಲ್ಲೇ ಹೊಸ ಮಾದರಿಯ KSRTC ಬಸ್ ರಸ್ತೆಗಿಳಿಯಲಿದೆ. ಶಕ್ತಿ ಯೋಜನೆ ಬಳಿಕ ಸಾರಿಗೆ ಇಲಾಖೆಯಿಂದ ಹೊಸ ವಿನ್ಯಾಸದ Read more…

BIG NEWS: ಹೊಳೆಹೊನ್ನೂರಿನಲ್ಲಿ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ; ಸಿಎಂ ಎಚ್ಚರಿಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಸಿಎಂ ಸಿದ್ದರಾಮಯ್ಯ, ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ Read more…

BIGG NEWS : ಮದುವೆಗೂ ಮುನ್ನ ಗರ್ಭಿಣಿಯಾಗುವುದು ಮಾನಸಿಕ ಒತ್ತಡಕ್ಕೆ ಕಾರಣ : ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ|Supreme Court

ನವದೆಹಲಿ : ಮದುವೆಗೆ ಮೊದಲು ಗರ್ಭಿಣಿಯಾಗುವುದು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ ಒಳಗಾಗಲು ಸುಪ್ರೀಂ ಕೋರ್ಟ್ Read more…

ಪ್ರೀತಿಸಿದವನನ್ನು ಮದುವೆಯಾಗಲು ಗಂಡನನ್ನು ಬಿಟ್ಟಿದ್ದ ನೇಪಾಳಿ ಮಹಿಳೆಗೆ ಕಾದಿತ್ತು ಶಾಕ್; ಭಾರತಕ್ಕೆ ಬಂದಾಗ ಬಯಲಾಯ್ತು ಅಸಲಿಯತ್ತು…!

ಭಾರತ – ನೇಪಾಳ ಗಡಿಭಾಗದ ರಕ್ಸೌಲ್‌ ನ ಫೈನಾನ್ಸ್ ಕಂಪನಿ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ದರ್ಭಾಂಗ ಜಿಲ್ಲೆಯ ವ್ಯಕ್ತಿಯನ್ನು ಮದುವೆಯಾಗಲು ತನ್ನ ಗಂಡ ಹಾಗೂ ಮಕ್ಕಳನ್ನು ಬಿಟ್ಟಿದ್ದ ನೇಪಾಳಿ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಆ.23 ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. Read more…

ಗಮನಿಸಿ : B.Ed/D.Ed ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಣಾ ಇಲಾಖೆಯು 2023-24ನೇ ಸಾಲಿಗೆ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ Read more…

BIG NEWS: ವಕೀಲನ ವೇಷದಲ್ಲಿ ಬಂದ ಯುವಕನಿಂದ ಸಮಾಜವಾದಿ ಪಕ್ಷದ ಮುಖಂಡನ ಮೇಲೆ ‘ಚಪ್ಪಲಿ’ ಎಸೆತ; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ವಿವಾದಾತ್ಮಕ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ಮೇಲೆ ಯುವಕನೊಬ್ಬ ಇಂದು ಚಪ್ಪಲಿ ಎಸೆದಿದ್ದಾನೆ. ಸಮಾಜವಾದಿ ಪಕ್ಷದ ಹಿಂದುಳಿದ ವರ್ಗಗಳ ಸಭೆಯನ್ನು ಲಕ್ನೋದಲ್ಲಿ Read more…

ಗ್ರಾಹಕರ ಗಮನಕ್ಕೆ : ಸೆಪ್ಟೆಂಬರ್ ನಲ್ಲಿ 16 ದಿನ ಬ್ಯಾಂಕ್ ರಜೆ, ಇಲ್ಲಿದೆ ‘RBI’ ಹಾಲಿಡೇ ಲಿಸ್ಟ್

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೆಪ್ಟೆಂಬರ್ ತಿಂಗಳ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್ 2023 ರಲ್ಲಿ, ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಭಾನುವಾರ ಸೇರಿದಂತೆ 16 Read more…

BIGG NEWS :ನಟ ಸನ್ನಿ ಡಿಯೋಲ್ ಮುಂಬೈ ಬಂಗಲೆ ಹರಾಜು ನೋಟಿಸ್ ಹಿಂಪಡೆದ ಬ್ಯಾಂಕ್ ಆಫ್ ಬರೋಡಾ!

ನವದೆಹಲಿ: 56 ಕೋಟಿ ರೂ.ಗಳ ಸಾಲವನ್ನು ಮರುಪಾವತಿಸಲು ವಿಫಲವಾದ ನಂತರ ನಟ ಸನ್ನಿ ಡಿಯೋಲ್ ಅವರ ಮುಂಬೈನ ಜುಹುನಲ್ಲಿರುವ ಬಂಗಲೆಯನ್ನು ಇ-ಹರಾಜು ಮಾಡುವ ಬಗ್ಗೆ ನೀಡಿದ ನೋಟಿಸ್ ಅನ್ನು Read more…

BREAKING : ಏಷ್ಯಾಕಪ್ ಗೆ ಟೀಂ ಇಂಡಿಯಾ ಪ್ರಕಟ : ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್ ಇನ್|Asia Cup-2023

ನವದೆಹಲಿ: ಮುಂಬರುವ ಏಷ್ಯಾ ಕಪ್ 2023 ಗಾಗಿ ಟೀಮ್ ಇಂಡಿಯಾ ತಂಡವನ್ನು ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಸೋಮವಾರ ಪ್ರಕಟಿಸಿದ್ದಾರೆ. ಇನ್ನು ಏಷ್ಯಾಕಪ್ Read more…

`ಸುಕನ್ಯಾ ಸಮೃದ್ಧಿ ಯೋಜನೆ’ ಖಾತೆಯಲ್ಲಿರುವ `ಬ್ಯಾಲೆನ್ಸ್’ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನಿಮ್ಮ ಮಗಳ ಹೆಸರಿನಲ್ಲಿ ನೀವು ಸುಕನ್ಯಾ ಸಮೃದ್ಧಿ ಖಾತೆಯನ್ನು ಸಹ ತೆರೆದಿದ್ದೀರಾ ಮತ್ತು ನೀವು ಅವಳ ಬ್ಯಾಲೆನ್ಸ್ ಅನ್ನು ಪರಿಶೀಲಿಸಲು ಬಯಸುವಿರಾ? ಹೌದು ಎಂದಾದರೆ, ಈಗ ನೀವು ಅದರ Read more…

ಗ್ರಾಹಕರಿಗೆ ಬಂಪರ್ ಆಫರ್ : ಜಸ್ಟ್ 9999 ರೂ.ಗೆ 43 ಇಂಚಿನ ಸ್ಮಾರ್ಟ್ TV ಲಭ್ಯ..!

ದೊಡ್ಡ ಸ್ಮಾರ್ಟ್ ಟಿವಿ ಖರೀದಿಸಲು ದೊಡ್ಡ ಪ್ರಮಾಣದ ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ. ಇಂದು ನಾವು ನಿಮಗೆ ದೊಡ್ಡ ಪರದೆ ಹೊಂದಿರುವ ಸ್ಮಾರ್ಟ್ ಟಿವಿ ಬಗ್ಗೆ ಹೇಳುತ್ತಿದ್ದೇವೆ, ಜನಪ್ರಿಯ Read more…

BIG NEWS: ಶಕ್ತಿ ಯೋಜನೆ ಇಫೆಕ್ಟ್; ಬಸ್ ಗಳು ಫುಲ್ ರಶ್; ಹೊಸ ಬಸ್ ಖರೀದಿಗೆ 500 ಕೋಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಆರಂಭವಾಗಿರುವ ಬೆನ್ನಲ್ಲೇ ಬಸ್ ಗಳಲ್ಲಿ ಜನವೋ ಜನ… ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಬಸ್ ಹತ್ತಲು ಪರದಾಡುವ Read more…

ನಾಗರಹಾವನ್ನು ಕೊಂದರೆ ಸೇಡು ತೀರಿಸಿಕೊಳ್ಳಲು ನಾಗಿಣಿ ಬರುವುದು ನಿಜವೇ….? ಇಲ್ಲಿದೆ ಅಸಲಿ ʼಸತ್ಯʼ

ಭಾರತದಾದ್ಯಂತ ನಾಗರ ಪಂಚಮಿಯನ್ನು ಆಚರಿಸಲಾಗುತ್ತಿದೆ. ಈ ದಿನ ಭಕ್ತರು ಶಿವನೊಂದಿಗೆ ಹಾವುಗಳನ್ನು ಪೂಜಿಸುತ್ತಾರೆ. ಈ ದಿನ ನಾಗರ ಹಾವಿಗೆ ಹಾಲುಣಿಸುವ ಸಂಪ್ರದಾಯವಿದೆ. ಆದರೆ ನಾಗರಹಾವು ಹಾಲು ಕುಡಿಯಲು ಇಷ್ಟಪಡುವುದಿಲ್ಲ Read more…

Free Bus Service : ‘ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಸಾವಿರ ಕೋಟಿ ದಾಟಿದ ಮಹಿಳೆಯರ ಉಚಿತ ಟಿಕೆಟ್ ಮೌಲ್ಯ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಮಹಿಳೆಯರ ಉಚಿತ ಟಿಕೆಟ್ ಮೌಲ್ಯ ಸಾವಿರ ಕೋಟಿ ದಾಟಿದೆ. ಕಳೆದ ಜೂನ್ Read more…

ಇಲ್ಲಿದೆ ಈ ಬಾರಿಯ ʼಮಹಾರಾಜ ಟ್ರೋಫಿʼ ಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿರುವ ಬೌಲರ್‌ ಗಳ ಪಟ್ಟಿ

ಮಹಾರಾಜ ಟ್ರೋಫಿಯ ಎಲ್ಲಾ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿದ್ದು ಕರ್ನಾಟಕದ ಯುವ ಪ್ರತಿಭೆಗಳು ಈ ಮೂಲಕ ತಮ್ಮನ್ನು ಗುರುತಿಸಿಕೊಳ್ಳುತ್ತಿದ್ದಾರೆ. ‌ ಕರ್ನಾಟಕ ಲೀಗ್ ಮಾತ್ರವಲ್ಲದೆ ತಮಿಳುನಾಡು ಪ್ರೀಮಿಯರ್ Read more…

ಪ್ರಧಾನಿ ಮೋದಿ ಬಗ್ಗೆ ಕುರುಡು ದ್ವೇಷಕ್ಕಾಗಿ `ಚಾಯ್ ವಾಲಾ’ ಪೋಸ್ಟ್ : ಟ್ವಿಟರ್ ನಲ್ಲಿ ನಟ ಪ್ರಕಾಶ್ ರಾಜ್ ವಿರುದ್ಧ ಕಿಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕುರುಡು ದ್ವೇಷಕ್ಕಾಗಿ ಚಂದ್ರಯಾನ -3 ಕ್ಕೆ ಸಂಬಂಧಿಸಿದ ನಟ ಪ್ರಕಾಶ್ ರಾಜ್ ಚಾಯ್ ವಾಲಾ ಫೋಟೋ ಫೋಸ್ಟ್ ಮಾಡಿದ್ದಾರೆ ಎಂದು ನೆಟ್ಟಿಗರು Read more…

BIG NEWS : ಬೆಂಗಳೂರಿನಲ್ಲಿ ರಾಜ್ಯ ‘ಬಿಜೆಪಿ ಕೋರ್ ಕಮಿಟಿ’ ಸಭೆ ಆರಂಭ

ಬೆಂಗಳೂರು : ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ Read more…

BIG NEWS: ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ; KIAನಲ್ಲಿ ಆರೋಪಿ ಅರೆಸ್ಟ್

ಬೆಂಗಳೂರು: ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಿದೇಶಿ ಪ್ರಜೆಯನ್ನು ದೇವನಹಳ್ಳಿ ಪೊಲೀಸರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಅಕ್ರಂ ಅಹ್ಮದ್ ಬಂಧಿತ ಆರೋಪಿ. Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದಿನಿಂದ ‘ನಮ್ಮ ಮೆಟ್ರೋ’ದಲ್ಲಿ ‘NCMC’ ಕಾರ್ಡ್ ಲಭ್ಯ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದ ( ಆಗಸ್ಟ್ 21)   ನಮ್ಮ ಮೆಟ್ರೋದಲ್ಲಿ ‘NCMC’ ಕಾರ್ಡ್ ಲಭ್ಯವಾಗಲಿದೆ. ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನ್ಯಾಷನಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...