alex Certify Latest News | Kannada Dunia | Kannada News | Karnataka News | India News - Part 146
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: TDS ವ್ಯವಸ್ಥೆ ರದ್ದುಗೊಳಿಸುವಂತೆ ಕೋರಿದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಆದಾಯ ತೆರಿಗೆ ಕಾಯ್ದೆಯಡಿಯಲ್ಲಿ ಮೂಲದಲ್ಲಿ ಕಡಿತಗೊಳಿಸಲಾದ ತೆರಿಗೆ(ಟಿಡಿಎಸ್) ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಕೋರಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು(ಪಿಐಎಲ್) ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ Read more…

ಆಟವಾಡುವಾಗಲೇ ದಾರುಣ ಘಟನೆ: ನೀರಿನ ಟ್ಯಾಂಕ್ ಗೆ ಬಿದ್ದು ಮಗು ಸಾವು

ಹುಬ್ಬಳ್ಳಿ: ಆಟವಾಡುವಾಗಲೇ ಮನೆಯ ಮುಂದಿನ ನೀರಿನ ಟ್ಯಾಂಕ್ ಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಗಾಮನಗಟ್ಟಿ ಪ್ರದೇಶದಲ್ಲಿ ನಡೆದಿದೆ. ಮೂರು ವರ್ಷದ ದೀಪಾ ನೀರಿಗೆ Read more…

BREAKING: ಬೆಂಗಳೂರು ಅರಮನೆ ಮೈದಾನ ಜಾಗ ಬಳಕೆಗೆ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ನಿರ್ಧಾರ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಜಾಗ ಬಳಸಿಕೊಳ್ಳುವ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ Read more…

ಅತಿಥಿ ಉಪನ್ಯಾಸಕನಿಂದ ನೀಚ ಕೃತ್ಯ: ಪೋಷಕರಿಂದ ಥಳಿತ

ಚಿಕ್ಕೋಡಿ: ನಗರದ ಖಾಸಗಿ ಪಿಯು ಕಾಲೇಜಿನ ಅತಿಥಿ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಆಕ್ರೋಶಗೊಂಡ ಪೋಷಕರು ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಅತಿಥಿ Read more…

BREAKING: ಬ್ರೋಕರ್ ಮೂಲಕ 20 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗಲೇ ಬಲೆಗೆ ಬಿದ್ದ ಪಿಡಿಒ

ಬೆಂಗಳೂರು: 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶೋಭಾರಾಣಿ ಲೋಕಾಯುಕ್ತ ಬೆಲೆಗೆ Read more…

ಕರಕುಶಲ ಕಲಾವಿದರಿಗೆ ಶಾಶ್ವತ ಮಳಿಗೆ ಸ್ಥಾಪಿಸಲು ಒತ್ತಾಯ

ಶಿವಮೊಗ್ಗ: ವೈವಿಧ್ಯಮಯ ಕರಕುಶಲ ಮತ್ತು ಫಲಪುಷ್ಪಗಳ ಜಗತ್ತು ಇಲ್ಲಿ ಸೃಷ್ಟಿಯಾಗಿದೆ. ಕರಕುಶಲ ಕಲಾವಿದರಿಗೆ ಶಾಶ್ವತವಾಗಿ ಮಾರುಕಟ್ಟೆ ಒದಗಿಸಲು ಮಾಲ್‌ನ್ನು ನಿರ್ಮಿಸಿದರೆ ಅನುಕೂಲವಾಗುತ್ತದೆ. ಇದಕ್ಕೆ ನಮ್ಮ ಸಹಕಾರ ಸಹ ಇದೆ Read more…

ಮಹಾಕುಂಭದಲ್ಲಿ ‘ದುಬೈ ಶೇಖ್’ ವೇಷ; ರೀಲ್ಸ್‌ ಮಾಡುತ್ತಿದ್ದವನಿಗೆ ಗೂಸಾ | Video

2025ರ ಮಹಾಕುಂಭ ಮೇಳದಲ್ಲಿ ಒಬ್ಬ ವ್ಯಕ್ತಿ ದುಬೈ ಶೇಖ್‌ ವೇಷ ಧರಿಸಿಕೊಂಡು ರೀಲ್ಸ್ ಮಾಡುತ್ತಿದ್ದ ವೇಳೆ ಜನರು ಅವನ ಮೇಲೆ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಈ ವ್ಯಕ್ತಿಯನ್ನು Read more…

ಮೊಬೈಲ್‌ ನಲ್ಲಿ ಮೈಮರೆತ ಮಹಿಳೆ; ಮಗು ಜೊತೆ ತೆರೆದ ಗುಂಡಿಗೆ | Shocking Video

ಮೊಬೈಲ್‌ನಲ್ಲಿ ಮಾತನಾಡುತ್ತಾ ತನ್ನ ಮಗುವನ್ನು ಹೊತ್ತೊಯ್ಯುತ್ತಿದ್ದ ಮಹಿಳೆಯೊಬ್ಬರು ತೆರೆದ ಮುಚ್ಚಳದ ಗುಂಡಿಯೊಳಗೆ ಬಿದ್ದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗಿರುವ ಈ ಹೃದಯವಿದ್ರಾವಕ ವಿಡಿಯೋದಲ್ಲಿ, ಮಹಿಳೆ Read more…

BIG NEWS: ಫೈನಾನ್ಸ್ ಕಂಪನಿಯವರೊಂದಿಗಿನ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಧಾನ ಯಶಸ್ವಿ: ಸೀಜ್ ಆಗಿದ್ದ ಬಾಗಿಲು ತೆಗೆದು ಮನೆಗೆ ವಾಪಾಸ್ ಆದ ಬಾಣಂತಿ ಹಾಗೂ ಕುಟುಂಬ

ಬೆಳಗಾವಿ: ಫೈನಾನ್ಸ್ ಕಂಪನಿಯ ಸಿಬ್ಬಂದಿಗಳು ಬಾಣಂತಿ, ಹಸುಗೂಸನ್ನೂ ಲೆಕ್ಕಿಸದೇ ಕುಟುಂಬವನ್ನು ಮನೆಯಿಂದ ಹೊರ ಹಾಕಿ, ಮನೆ ಜಪ್ತಿ ಮಾಡಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ Read more…

BIG NEWS: ಜೆಡಿಎಸ್ ಶಾಸಕಿ ಕರೆಮ್ಮ ನಿವಾಸಕ್ಕೆ ನುಗ್ಗಿದ ಅಪರಿಚಿತರು: ಆಗಂತುಕರ ಎಂಟ್ರಿಯಿಂದ ಕಂಗಾಲಾದ ಶಾಸಕಿ

ದೇವದುರ್ಗ: ಜೆಡಿಎಸ್ ಶಾಸಕಿ ಕರೆಮ್ಮ ನಿವಾಸಕ್ಕೆ ಅಪರಿಚಿತರ ಗುಂಪು ನುಗ್ಗಿದ ಘಟನೆ ರಾಯಚೂರಿನ ದೇವದುರ್ಗದ ಶಾಸಕರ ನಿವಾಸದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಅಪರಿಚಿತರ ಗುಂಪೊಂದು ಕೂಗಳತೆ ದೂರದಲ್ಲಿ ಬೈಕ್ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್- ಕಾರು ಮುಖಾಮುಖಿ ಡಿಕ್ಕಿ: ಐವರಿಗೆ ಗಂಭೀರ ಗಾಯ

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. Read more…

SHOCKING NEWS: ಹತ್ತು ಕೆಜಿ ಅಕ್ಕಿಗಾಗಿ ತಾಯಿಯನ್ನೇ ಕೊಂದ ಮಗ: ಬಳಿಕ ತಾನೂ ಆತ್ಮಹತ್ಯೆಗೆ ಯತ್ನ

ತಾಯಿ ಹತ್ತು ಕೆಜಿ ಅಕ್ಕಿ ಕೊಡಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಮಗ ಕೊಡಲಿಯಿಂದ ತಾಯಿಯನ್ನೇ ಹತ್ಯೆಗೈದ ಘಟನೆ ಒಡಿಶಾದಲ್ಲಿ ನಡೆದಿದೆ. ರಾಯ್ಬರಿ ಸಿಂಗ್ ಕೊಲೆಯಾದ ಮಹಿಳೆ. ರೋಹಿದಾಸ್ ಸಿಂಗ್ ತಾಯಿಯನ್ನೇ Read more…

BIG NEWS: ಹಿಟ್ & ರನ್ ಗೆ ಇಬ್ಬರು ಬೈಕ್ ಸವಾರರು ಬಲಿ

ಬೀದರ್: ರಾಜ್ಯದಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. ಹಿಟ್ & ರನ್ ಗೆ ಇಬ್ಬರು ಬೈಕ್ ಸವಾರರು ಬಲಿಯಾಗಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಪಾಂಡ್ರಿ Read more…

BIG NEWS : ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ‘ಲಕ್ಕುಂಡಿ’ ಸ್ತಬ್ಧಚಿತ್ರ..ಏನಿದರ ವಿಶೇಷತೆ ತಿಳಿಯಿರಿ.!

ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ.ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, Read more…

BREAKING NEWS: ಇನ್ ಸ್ಟಾ ಗೆಳೆಯನಿಗಾಗಿ ಪತಿಯನ್ನೇ ಬಿಟ್ಟುಬಂದ ಮಹಿಳೆ: ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣು!

ಧಾರವಾಡ: ಬಾಡಿಗೆ ಮನೆಯಲ್ಲಿಯೇ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ಶ್ರೀನಗರದ ಒಂದನೇ ಕ್ರಾಸ್ ನಲ್ಲಿ ನಡೆದಿದೆ. ಶ್ವೇತಾ ಗುದಗಾಪುರ (24) ಮೃತ ಮಹಿಳೆ. ಬೆಳಗಾವಿ Read more…

BIG NEWS : ಅಮೆರಿಕದಲ್ಲಿ ಅಕ್ರಮ ವಲಸಿಗರ ವಿರುದ್ಧ ‘ಟ್ರಂಪ್’ ಕ್ರಮ : 538 ಮಂದಿ ಅರೆಸ್ಟ್, ನೂರಾರು ಮಂದಿ ಗಡಿಪಾರು.!

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ವಾರ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ನಡೆದ ಸಾಮೂಹಿಕ ಕಾರ್ಯಾಚರಣೆಯಲ್ಲಿ ಯುಎಸ್ ಅಧಿಕಾರಿಗಳು 538 ಅಕ್ರಮ ವಲಸಿಗರನ್ನು ಬಂಧಿಸಿದ್ದಾರೆ ಮತ್ತು ನೂರಾರು Read more…

ವಸತಿ ರಹಿತ ನಿರಾಶ್ರಿತರಿಗೆ ಆಶ್ರಯ ಕೇಂದ್ರ ಆರಂಭ

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ಡೇ-ನಲ್ಮ್ ಯೋಜನೆಯ ವಸತಿ ರಹಿತರಿಗೆ ಆಶ್ರಯ ಉಪಘಟಕದಡಿ ಬಳ್ಳಾರಿ ನಗರದ ವ್ಯಾಪ್ತಿಯಲ್ಲಿ ವಿವಿಧೆಡೆ 4 ವಸತಿ ರಹಿತ ನಿರಾಶ್ರಿತರಿಗೆ ಆಶ್ರಯ ಕೇಂದ್ರಗಳನ್ನು Read more…

BIG NEWS: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ: ಯಕ್ಷಗಾನ ಕಲಾವಿದನ ಮೇಲೆ ಮಾರಣಾಂತಿಕ ಹಲ್ಲೆ

ಉಡುಪಿ: ರಾಜ್ಯದಲ್ಲಿ ಒಂದೆಡೆ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚುತ್ತಿದ್ದರೆ, ಇನ್ನೊದೆಡೆ ಮೀಟರ್ ಬಡ್ಡಿ ದಂಧೆಕೋರರ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಮೀಟರ್ ಬಡ್ಡಿ ದಂಧೆಕೋರನೊಬ್ಬ ಯಕ್ಷಗಾನ ಕಲಾವಿದನ ಮೇಲೆ ಮಾರಣಾಂತಿಕ Read more…

ಪೋಷಕರೇ..ಈ ಉಳಿತಾಯ ಯೋಜನೆಯಡಿ ಹೂಡಿಕೆ ಮಾಡಿ ನಿಮ್ಮ ಮಗಳ ಭವಿಷ್ಯ ಬಂಗಾರ ಮಾಡಿ |National Girl Child Day

ಜಗತ್ತು ಎಷ್ಟೇ ವೇಗವಾಗಿ ಬದಲಾಗುತ್ತಿದ್ದರೂ, ಹುಡುಗಿಯರ ವಿಷಯದಲ್ಲಿ ಅಸಮಾನತೆಗಳು ಮುಂದುವರಿಯುತ್ತವೆ. ಇಂದಿಗೂ ಹೆಣ್ಣು ಮಗು ಜನಿಸುವುದನ್ನು ಬಯಸದ ಪೋಷಕರು ಇದ್ದಾರೆ, ಮತ್ತು ಶಿಕ್ಷಣ ಮತ್ತು ಉದ್ಯೋಗಗಳು ತಮಗೆ ಅನಗತ್ಯ Read more…

ಚಲಿಸುತ್ತಿದ್ದ ಟ್ರಕ್ ನಲ್ಲಿ ಬೆಂಕಿ ಅವಘಡ

ರಾಯಚೂರು: ಚಲಿಸುತ್ತಿದ್ದ ಟ್ರಕ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಟ್ರಕ್ ಮುಂಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಇಲ್ಲಿನ ಮಾನ್ವಿ ತಾಲೂಕಿನ ಕಪಗಲ್ ಬಳಿ ಬರುತ್ತಿದ್ದ ಟ್ರಕ್ Read more…

ಮೀಟರ್ ಬಡ್ಡಿ ದಂಧೆಗೆ ಯುವಕ ಬಲಿ

ಯಾದಗಿರಿ: ಮೀಟರ್ ಬಡ್ಡಿ ಸಾಲ ಮರುಪಾವತಿ ಮಾಡದ ಕಾರಣಕ್ಕೆ ದುಷ್ಕರ್ಮಿಗಳು ಯುವಕನ ಮೇಲೆ ಮಾರನಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ Read more…

BREAKING : ನಟ ‘ಸೈಫ್ ಅಲಿ ಖಾನ್’ ಗೆ ಚಾಕು ಇರಿತ ಕೇಸ್ : ಆರೋಪಿ ‘ಮೊಹಮ್ಮದ್ ಶರೀಫುಲ್’ ಪೊಲೀಸ್ ಕಸ್ಟಡಿ ಜ. 29ರವರೆಗೆ ವಿಸ್ತರಣೆ.!

ನವದೆಹಲಿ: ಸೈಫ್ ಅಲಿ ಖಾನ್ ಇರಿತ ಪ್ರಕರಣದ ಆರೋಪಿ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ನನ್ನು ಮುಂಬೈನ ನ್ಯಾಯಾಲಯವು ಶುಕ್ರವಾರ (ಜನವರಿ 24, 2025) ಬುಧವಾರದವರೆಗೆ (ಜನವರಿ 29, Read more…

BREAKING : ‘ಜೆಪಿಸಿ’ ಸಭೆಯಲ್ಲಿ ಭಾರಿ ಗದ್ದಲ : ಅಸಾದುದ್ದೀನ್ ಒವೈಸಿ ಸೇರಿ 8 ವಿರೋಧ ಪಕ್ಷದ ಸಂಸದರು ಅಮಾನತು |VIDEO

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ ಕುರಿತು ಶುಕ್ರವಾರ ನಡೆಯುತ್ತಿರುವ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ ಗದ್ದಲ ಭುಗಿಲೆದ್ದಿದೆ. ಗದ್ದಲದ ನಂತರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಸೇರಿದಂತೆ Read more…

BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಜ.26 ರಂದು 1 ಗಂಟೆ ಬೇಗ ಸಂಚಾರ ಆರಂಭ.!

ಬೆಂಗಳೂರು : ಜ.26 ರಂದು ನಮ್ಮ ಮೆಟ್ರೋ ಸಂಚಾರ 1 ಗಂಟೆ ಬೇಗ ಆರಂಭವಾಗಲಿದೆ.ಹೌದು. ಭಾನುವಾರ ಬೆಳಗ್ಗೆ 7 ಗಂಟೆ ಬದಲು 1 ಗಂಟೆ ಮುಂಚಿತವಾಗಿ 6 ಗಂಟೆಗೆ Read more…

ಬಳ್ಳಾರಿ ಬ್ಯಾಂಕ್ ನಿಂದ 2 ಕೋಟಿಗೂ ಅಧಿಕ ಹಣ ದೋಚಿದ ಸೈಬರ್ ವಂಚಕರು

ವಿಜಯನಗರ: ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್ ನ ಕೆಲವು ಶಾಖೆಗಳಿಂದ ಸೈಬರ್ ವಂಚಕರು 2.3 ಕೋಟಿ ಹನ ದೋಚಿರುವ Read more…

5 ರೂ.‌ ನಿಂದ 5000 ರೂ. ಬೆಲೆವರೆಗಿನ ಇಡ್ಲಿಗಳ ರುಚಿ ಪರೀಕ್ಷೆ | Viral Video

ಇಡ್ಲಿ ಎಂಬುದು ದಕ್ಷಿಣ ಭಾರತದ ಪ್ರಸಿದ್ಧ ತಿಂಡಿ. ಬೆಂಗಳೂರಿನಲ್ಲಿ 5 ರೂಪಾಯಿಯಿಂದ 5000 ರೂಪಾಯಿವರೆಗಿನ ವಿವಿಧ ಬೆಲೆಯ ಇಡ್ಲಿಗಳನ್ನು ಸವಿಯಬಹುದು ಎಂದು ನಿಮಗೆ ಗೊತ್ತಿದೆಯೇ ? ಹೌದು, ವ್ಲಾಗರ್ Read more…

ಬಡ ಮಹಿಳೆ ಮೇಲೆ ಮನಬಂದಂತೆ ಹಲ್ಲೆ; ಶಾಕಿಂಗ್‌ ವಿಡಿಯೋ ವೈರಲ್

ಮಧ್ಯಪ್ರದೇಶದ ಬಿಂದ್ ಜಿಲ್ಲೆಯ ಗೋಹದ್ ತಹಸಿಲ್‌ನ ಒಬ್ಬ ಕ್ಲರ್ಕ್‌ ಅಧಿಕಾರ ದುರುಪಯೋಗದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ, ಆತ ಒಬ್ಬ ವೃದ್ಧ ಮಹಿಳೆಯೊಂದಿಗೆ ಪೊಲೀಸರ Read more…

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2024-25ನೇ ಸಾಲಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲೆಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಯನ್ನು Read more…

BREAKING : ಮಹಾರಾಷ್ಟ್ರದ ಶಸ್ತ್ರಾಸ್ತ್ರ ತಯಾರಿಕೆ ಕಾರ್ಖಾನೆಯಲ್ಲಿ ಭಾರಿ ಸ್ಫೋಟ : 8 ಮಂದಿ ಸಾವು |WATCH VIDEO

ನಾಗ್ಪುರ ಬಳಿಯ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಕಾರ್ಖಾನೆಯಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, 8  ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. Read more…

Viral Video | ಮಂತ್ರಮುಗ್ದರನ್ನಾಗಿಸುತ್ತೆ ಪೋಷಕರನ್ನು ಕಂಡ ಪುಟ್ಟ ಮಗುವಿನ ಮುಖದಲ್ಲಿ ಅರಳಿದ ʼನಗುʼ

ವೇದಿಕೆಯಲ್ಲಿ ಪ್ರದರ್ಶನ ನೀಡುತ್ತಿದ್ದ ಓರ್ವ ಪುಟ್ಟ ಹುಡುಗಿ ತನ್ನ ಪೋಷಕರನ್ನು ಪ್ರೇಕ್ಷಕರ ಸಾಲಿನಲ್ಲಿ ಕಂಡ ಕೂಡಲೇ ಅವಳ ಮುಖದಲ್ಲಿ ಅರಳಿದ ನಗು ನೋಡಿ ನೆಟ್ಟಿಗರು ತುಂಬಾ ಖುಷಿಯಾಗಿದ್ದಾರೆ. ಹೃದಯಸ್ಪರ್ಶಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...