alex Certify Latest News | Kannada Dunia | Kannada News | Karnataka News | India News - Part 1465
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಂದ್ರಯಾನ-3 ರ `2 ನೇ ಡಿಬೂಸ್ಟಿಂಗ್ ಕಾರ್ಯಾಚರಣೆ’ ಯಶಸ್ವಿ|Chandrayaan-3

  ಬೆಂಗಳೂರು:  ಚಂದ್ರಯಾನ -3 ಮಿಷನ್ನ ಲ್ಯಾಂಡರ್ ಮಾಡ್ಯೂಲ್ (ಎಲ್ಎಂ) ನ ಕಕ್ಷೆಯನ್ನು ಯಶಸ್ವಿಯಾಗಿ ಕಡಿಮೆ ಮಾಡಲಾಗಿದೆ ಎಂದು ಇಸ್ರೋ ತಿಳಿಸಿದೆ. “ಎರಡನೇ ಮತ್ತು ಅಂತಿಮ ಡಿಬೂಸ್ಟಿಂಗ್ (ನಿಧಾನಗೊಳಿಸುವ) Read more…

BIGG NEWS : ಸೆ.9 ರಂದು ರಾಜ್ಯದಾದ್ಯಂತ ‘ಲೋಕ ಅದಾಲತ್’ : ವ್ಯಾಜ್ಯ ಬಗೆಹರಿಸಿಕೊಳ್ಳಲು ಸುವರ್ಣಾವಕಾಶ

ಬೆಂಗಳೂರು : ನ್ಯಾಯಾಲಯದಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಬಂಪರ್ ಅವಕಾಶವೊಂದು ಸಿಗುತ್ತಿದೆ. ಸೆಪ್ಟೆಂಬರ್ 9ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ Read more…

ಬಡವರಿಗೆ ಗುಡ್ ನ್ಯೂಸ್: ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ಬದಲಾವಣೆ ಇಲ್ಲ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ. ಇಂದಿರಾ ಕ್ಯಾಂಟೀನ್ ಗೆ ಆಹಾರ ಪೂರೈಕೆ ಮಾಡುವವರ ದರ ಹೆಚ್ಚಳ ಮಾಡಲಾಗಿದೆ. ಆಹಾರ ಪೂರೈಸುವವರಿಗೆ ಸರ್ಕಾರ ನೀಡುವ Read more…

`ಪವರ್ ಕಟ್’ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್ : ರಾಜ್ಯದಲ್ಲಿ `ಲೋಡ್ ಶೆಡ್ಡಿಂಗ್’ ಇಲ್ಲ!

ಬೆಂಗಳೂರು : ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ಜನತೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಹೀಗಾಗಿ ಲೋಡ್ ಶೆಡ್ಡಿಂಗ್ ಮಾಡುವ Read more…

ಕುಡಿಯುವುದನ್ನೇ ಕಡಿಮೆ ಮಾಡಿದ ಮದ್ಯಪ್ರಿಯರು: ತೆರಿಗೆ ಏರಿಕೆ ನಂತರ ಮದ್ಯ ಮಾರಾಟ ಭಾರಿ ಇಳಿಕೆ

ಬೆಂಗಳೂರು: ಅಬಕಾರಿ ಸುಂಕ ಶೇಕಡ 20 ರಷ್ಟರವರೆಗೆ ಏರಿಕೆಯಾಗಿದ್ದು, ತೆರಿಗೆ ಏರಿಕೆ ನಂತರ ಮದ್ಯ ಮಾರಾಟದಲ್ಲಿ ಭಾರಿ ಕಡಿಮೆ ಆಗಿದೆ. ಮದ್ಯದ ದರ ಏರಿಕೆಯಾಗಿರುವುದರಿಂದ ಮದ್ಯ ಮಾರಾಟದಲ್ಲಿ ತೀವ್ರ Read more…

Gruhalakshmi Scheme: : ಯಜಮಾನಿಯರಿಗೆ ಗುಡ್ ನ್ಯೂಸ್ : ಆ.30 ರಂದು ಖಾತೆಗೆ 2,000 ರೂ. ಹಣ ಜಮಾ!

ಬೆಂಗಳೂರು : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ  ಚಾಲನೆ ನೀಡಲಾಗುವುದು, Read more…

ಮೆಡಿಕಲ್, ಇಂಜಿನಿಯರಿಂಗ್ ಕೋರ್ಸ್ ಪ್ರವೇಶ ವಿಸ್ತರಣೆ

ಬೆಂಗಳೂರು: ಮೆಡಿಕಲ್, ಇಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ ಗಳ ಯುಜಿ ನೀಟ್, ಸಿಇಟಿಗೆ ಮೊದಲ ಸುತ್ತಿನ ಸಂಯೋಜಿತ ಸೀಟು ಹಂಚಿಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದೆ. ಆಗಸ್ಟ್ 23ರ ವರೆಗೆ Read more…

ಪ್ರಯಾಣಿಕರ ಗಮನಕ್ಕೆ : ಇಂದಿನಿಂದ 4 ದಿನ ಈ ಮಾರ್ಗದಲ್ಲಿ ‘ನಮ್ಮ ಮೆಟ್ರೋ’ ಸಂಚಾರ ವ್ಯತ್ಯಯ

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಕೆಲವು ದಿನಗಳ ಕಾಲ ಕೆಲ ಸಮಯ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿ.ಎಂ.ಆರ್.ಸಿ.ಎಲ್ ( BMRCL ) ತಿಳಿಸಿದೆ. ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ‘ಪ್ರೀ ನರ್ಸರಿ’ ತರಗತಿ ಆರಂಭ

ಬೆಂಗಳೂರು : ಪೋಷಕರಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ‘ಪ್ರೀ ನರ್ಸರಿ’ಶಾಲೆಗಳ ಸ್ಥಾಪನೆಗೆ ಅನುಮತಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ Read more…

ಪಿಂಚಣಿ ಪಡೆಯುತ್ತಿದ್ದ ಅನರ್ಹರಿಗೆ ಬಿಗ್ ಶಾಕ್: 1.18 ಲಕ್ಷ ಜನರ ಪಿಂಚಣಿ ರದ್ದು

ಬೆಂಗಳೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ಅನರ್ಹರನ್ನು ಪತ್ತೆ ಮಾಡಿ ಪಾವತಿಯಾಗುತ್ತಿದ್ದ ಹಣಕ್ಕೆ ಕಂದಾಯ ಇಲಾಖೆ ತಡೆ ನೀಡಿದೆ. ನಕಲಿ ದಾಖಲೆ ಸಲ್ಲಿಕೆ ಮಾಡಿದ, ಸೂಕ್ತ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ : ಮತ್ತೆ 10 ಸಾವಿರ `ಅತಿಥಿ ಶಿಕ್ಷಕರ’ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು,  ಮತ್ತೆ ಹೆಚ್ಚುವರಿ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023-24 ನೇ Read more…

Karnataka Rain : ರಾಜ್ಯದಲ್ಲಿ ಮತ್ತೆ `ಮುಂಗಾರು’ ಚುರುಕು : ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದು ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 20 Read more…

ರಾಜ್ಯದ 1-9 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಕಲಿಕಾ ಬಲವರ್ಧನೆ’ ಕಾರ್ಯಕ್ರಮ ಅನುಷ್ಠಾನ

ಬೆಂಗಳೂರು : ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 1 ರಿಂದ 9 ನೇ ತರಗತಿ ಶಾಲಾ ಮಕ್ಕಳಿಗೆ ಕಲಿಕಾ Read more…

BIGG NEWS : `ಗೃಹಲಕ್ಷ್ಮೀ ಯೋಜನೆ’ ಚಾಲನೆ ದಿನಾಂಕ ಮತ್ತೆ ಮುಂದೂಡಿಕೆ!

ಬೆಂಗಳೂರು : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 27 ರ Read more…

ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ ಮತ್ತೆ 188 ಹೊಸ `ಇಂದಿರಾ ಕ್ಯಾಂಟೀನ್’ ಸ್ಥಾಪನೆ

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಬಿಬಿಎಂಪಿ ಹೊರತುಪಡಿಸಿ ರಾಜ್ಯತ ಇತರೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ Read more…

ಎರಡೂವರೆ ವರ್ಷದ ನಂತರ ಸರ್ಕಾರದಲ್ಲಿ ಸಂಪೂರ್ಣ ಬದಲಾವಣೆ: ವಿನಯ ಕುಲಕರ್ಣಿ

ಧಾರವಾಡ: ಎರಡೂವರೆ ವರ್ಷದ ನಂತರ ಸಚಿವ ಸ್ಥಾನ ಬಿಟ್ಟು ಕೊಡೋಣ, ಹೊಸಬರಿಗೆ ಅವಕಾಶ ನೀಡೋಣ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೇಳಿರುವುದು ಸಂತಸ ತಂದಿದೆ ಎಂದು ಧಾರವಾಡ Read more…

BIG BREAKING: ಲಡಾಖ್ ನಲ್ಲಿ 9 ಯೋಧರು ಸಾವು: ಸೇನಾ ವಾಹನ ಆಳದ ಕಂದಕಕ್ಕೆ ಬಿದ್ದು ಘೋರ ದುರಂತ

ಲಡಾಖ್ ನ ಲೇಹ್ ನಲ್ಲಿ ಸೇನಾ ವಾಹನವು ಆಳವಾದ ಕಂದರಕ್ಕೆ ಬಿದ್ದು 9 ಸೇನಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಯೋಧರು ಪ್ರಯಾಣಿಸುತ್ತಿದ್ದ ಟ್ರಕ್ ಲಡಾಖ್‌ನ ಆಳವಾದ ಕಂದರಕ್ಕೆ ಧುಮುಕಿದ ನಂತರ Read more…

ಜಿಲ್ಲಾಧಿಕಾರಿ ಮೇಲೆಯೇ ಮಸಿ ಎರಚಿದ ವ್ಯಕ್ತಿ

ಪುರಿ: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಖಾಸಗಿ ಕಾರ್ಯದರ್ಶಿ ವಿ.ಕೆ. ಪಾಂಡಿಯನ್ ಮತ್ತು ಪುರಿ ಜಿಲ್ಲಾಧಿಕಾರಿ ಸಮರ್ಥ್ ವರ್ಮಾ ಮೇಲೆ ವ್ಯಕ್ತಿಯೊಬ್ಬ ಶನಿವಾರ ಸತ್ಯಬಾದಿ ಪ್ರದೇಶದಲ್ಲಿ ಶಾಯಿ Read more…

ಮೈಸೂರಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ್ರೂ ಫಲಾನುಭವಿಗಳ ಖಾತೆಗೆ 2 ಸಾವಿರ ರೂ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿದ್ದು ನಿಜ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ Read more…

BREAKING: ಬಡವರ ಸ್ಟಾರ್ ಹೋಟೆಲ್ ಇಂದಿರಾ ಕ್ಯಾಂಟೀನ್ ಊಟದ ದರ ಹೆಚ್ಚಳ: ಸ್ಥಳೀಯ ತಿಂಡಿ, ತಿನಿಸುಗಳನ್ನೊಳಗೊಂಡ ಮೆನು

ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ಬಡವರಿಗೆ ನೀಡುತ್ತಿದ್ದ ಊಟದ ದರ ಏರಿಕೆ ಮಾಡಲಾಗಿದೆ. ಇಂದಿರಾ ಕ್ಯಾಂಟೀನ್ ಊಟದ ದರ ಹೆಚ್ಚಳ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಬಿಬಿಎಂಪಿ Read more…

ಭಾರಿ ಏರಿಕೆಯತ್ತ ಈರುಳ್ಳಿ ದರ: ತಕ್ಷಣದಿಂದಲೇ ಶೇ. 40 ರಷ್ಟು ರಫ್ತು ಸುಂಕ ವಿಧಿಸಿದ ಸರ್ಕಾರ

ನವದೆಹಲಿ: ಡಿಸೆಂಬರ್ 31 ರವರೆಗೆ ಈರುಳ್ಳಿ ಮೇಲೆ 40% ರಫ್ತು ಸುಂಕವನ್ನು ಸರ್ಕಾರ ವಿಧಿಸಿದೆ. ಶನಿವಾರ ಪ್ರಕಟವಾದ ಗೆಜೆಟ್ ಅಧಿಸೂಚನೆಯ ಪ್ರಕಾರ, ಕೇಂದ್ರ ಸರ್ಕಾರವು ಈ ವರ್ಷದ ಡಿಸೆಂಬರ್ Read more…

BREAKING NEWS: ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಅರೆಸ್ಟ್

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಅವರನ್ನು ಶನಿವಾರ ಬಂಧಿಸಲಾಗಿದೆ. ಉಚ್ಛಾಟಿತ ಪಾಕಿಸ್ತಾನಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ ಉಪಾಧ್ಯಕ್ಷರಾಗಿ Read more…

ಜ್ವರವೆಂದು ಆಸ್ಪತ್ರೆಗೆ ಹೋಗಿದ್ದ ಯುವಕ… ಇಂಜಕ್ಷನ್ ಪಡೆದ ಬೆನ್ನಲ್ಲೇ ಸಾವು…!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಣ್ಣ ಸಣ್ಣ ವಯಸ್ಸಿನವರೂ ಹಠಾತ್ ಆಗಿ ಸಾವನ್ನಪ್ಪುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಜ್ವರವೆಂದು ಆಸ್ಪತ್ರೆಗೆ ಹೋಗಿ ಇಂಜಕ್ಷನ್ ಪಡೆದಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Read more…

BIG NEWS: ಬಿಜೆಪಿ ಕಾರ್ಯಕಾರಿಣಿ ಸಭೆ ದಿಢೀರ್ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಬೇಕಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ದಿಢೀರ್ ಮುಂದೂಡಲಾಗಿದೆ. ಆಗಸ್ಟ್ 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಹಮ್ಮಿಕೊಳ್ಳಲಾಗಿತ್ತು. ಆದರೆ Read more…

ಗಮನಿಸಿ: ʼಆಧಾರ್ʼ ಕಾರ್ಡ್ ಹೊಂದಿರುವವರಿಗೆ ಯುಐಡಿಎಐ ನಿಂದ ಮಹತ್ವದ ಸೂಚನೆ

ನವದೆಹಲಿ: ಇ-ಮೇಲ್, ವಾಟ್ಸಾಪ್ ಮೂಲಕ ಆಧಾರ್ ಕಾರ್ಡ್ ಅನ್ನು ನವೀಕರಿಸಲು ದಾಖಲೆಗಳನ್ನು ಹಂಚಿಕೊಳ್ಳಬೇಡಿ ಎಂದು ಯುಐಡಿಎಐ (ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ) ಎಚ್ಚರಿಕೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ತಮ್ಮ Read more…

ಬೈಕ್ ಕದ್ದು ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್…!

ಬೆಂಗಳೂರು: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆಯಲು ಬೈಕ್ ಗಳನ್ನು ಕದಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ವ್ಹಿಲಿಂಗ್ ಪುಂಡರ ಹಾವಳಿಗೆ ಬ್ರೀಕ್ ಹಾಕಲು ಪೊಲೀಸರು Read more…

ಬೆಕ್ಕನ್ನು ಬೆನ್ನಟ್ಟಿದ‌ ಶ್ವಾನಕ್ಕೆ ಆಸಿಡ್ ಎರಚಿದ ಮಹಿಳೆ: ಶಾಕಿಂಗ್‌ ವಿಡಿಯೋ ವೈರಲ್

ಮುಂಬೈ: ತನ್ನ ಮುದ್ದಿನ ಬೆಕ್ಕನ್ನು ನೆರೆಮನೆಯ ಸಾಕು ಶ್ವಾನ ಬೆನ್ನಟ್ಟಿದ್ದಕ್ಕೆ ಕೋಪಗೊಂಡ ಮಹಿಳೆಯೊಬ್ಬಳು ನಾಯಿಗೆ ಆಸಿಡ್ ಎರಚಿರುವ ಆಘಾತಕಾರಿ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ. ಬುಧವಾರದಂದು ಈ Read more…

Viral Video | ಅಕಾಟೆನಾಂಗೊ ಜ್ವಾಲಾಮುಖಿಗೆ ಹೊಡೆದ ಮಿಂಚು; ಅದ್ಭುತ ದೃಶ್ಯ ನೋಡಿ ಚಕಿತಗೊಂಡ ನೆಟ್ಟಿಗರು

ಗ್ವಾಟೆಮಾಲಾದ ಅಕಾಟೆನಾಂಗೊ ಜ್ವಾಲಾಮುಖಿಯ ಮೇಲೆ ಮಿಂಚು ಹೊಡೆದಿರುವ ದೃಶ್ಯ ಗೋಚರಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಿಂಚಿನ ಹೊಡೆತ ಜ್ವಾಲಾಮುಖಿಯ ಮೇಲೆ ಮೇಲ್ಮುಖವಾಗಿ ಗುಂಡು ಹಾರಿಸುವಂತೆ Read more…

BIG NEWS: ವಿಧಾನ ಪರಿಷತ್ ಸದಸ್ಯರಾಗಿ ಮೂವರ ನಾಮನಿರ್ದೇಶನ; ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಮುವರ ಹೆಸರನ್ನು ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರದ ಶಿಫಾರಸಿಗೆ ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಪರಿಷತ್ ಸದಸ್ಯರಾಗಿ Read more…

BREAKING: ಅಮೆರಿಕಾದಲ್ಲಿ ದಾವಣಗೆರೆ ಮೂಲದ ದಂಪತಿ ಹಾಗೂ ಮಗು ನಿಗೂಢ ಸಾವು…!

ದಾವಣಗೆರೆ: ಅಮೆರಿಕಾದಲ್ಲಿ ವಾಸವಾಗಿದ್ದ ದಾವಣಗೆರೆ ಮೂಲದ ಒಂದೇ ಕುಟುಂಬದ ಮೂವರು ಅನುಮನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಮೂಲದ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ದಂಪತಿ ಹಾಗೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...